ಕರ್ನಾಟಕ

ಸುಳ್ಯ: ತುಳು ಸಾಹಿತ್ಯ ಅಕಾಡೆಮಿಯ ಯುವ ಸಾಧಕ ಪ್ರಶಸ್ತಿಗೆ ರಮೇಶ್ ಮೆಟ್ಟಿನಡ್ಕ ಆಯ್ಕೆ ➤ ಮಾ. 07ರಂದು ಬೆಂಗಳೂರಿನಲ್ಲಿ ಪ್ರಶಸ್ತಿ ಪ್ರದಾನ

(ನ್ಯೂಸ್ ಕಡಬ) newskadaba.com ಸುಳ್ಯ, ಫೆ. 28. 2020ನೇ ಸಾಲಿನ ತುಳು ಸಾಹಿತ್ಯ ಅಕಾಡೆಮಿ ವತಿಯಿಂದ ನೀಡುವ ‘ವಿಶೇಷ ಸಾಧಕ ಪ್ರಶಸ್ತಿ’ಗೆ ತುಳು ಜಾನಪದ ಕಲಾ ಸಂಘಟಕ ರಮೇಶ್ ಪಿ. ಮೆಟ್ಟಿನಡ್ಕ ಆಯ್ಕೆಯಾಗಿದ್ದಾರೆ. ಇವರು ನಾಲ್ಕೂರು ಗ್ರಾಮದ ಪೂಜಾರಿಕೋಡಿ ದಿ.ಮನ್ಚ ಮತ್ತು ದಿ.ಮೆಚ್ಚು ದಂಪತಿಗಳ ಪುತ್ರ. ಇವರು ಮೆಟ್ಟಿನಡ್ಕದಲ್ಲಿ ತರುಣಜ್ಯೋತಿ ಯುವಕ ಮಂಡಲದ ಪದಾಧಿಕಾರಿಯಾಗಿ, ನೇಸರ ಕಲಾ ಸಂಘವನ್ನು ಸಂಘಟಿಸಿ, ತನ್ನದೇ ಕಲಾತಂಡ ರಚಿಸಿ, ಗಾಯಕನಾಗಿ, ಜಾನಪದ ಕುಣಿತ, ಪಾಡ್ದನ, ಜನಪದ ಗೀತೆ ಮೊದಲಾದ ಪ್ರಕಾರಗಳನ್ನು ಕಲಿಸುವುದರೊಂದಿಗೆ, […]

ಸುಳ್ಯ: ತುಳು ಸಾಹಿತ್ಯ ಅಕಾಡೆಮಿಯ ಯುವ ಸಾಧಕ ಪ್ರಶಸ್ತಿಗೆ ರಮೇಶ್ ಮೆಟ್ಟಿನಡ್ಕ ಆಯ್ಕೆ ➤ ಮಾ. 07ರಂದು ಬೆಂಗಳೂರಿನಲ್ಲಿ ಪ್ರಶಸ್ತಿ ಪ್ರದಾನ Read More »

ಕರಾವಳಿ, ಕರ್ನಾಟಕ

ಮುರುಡೇಶ್ವರ ಸಮುದ್ರದಲ್ಲಿ ಮುಳುಗುತ್ತಿದ್ದ ಮೂವರ ರಕ್ಷಣೆ ➤ ಈಜಲು ಇಳಿದಿದ್ದ ವೇಳೆ ದುರ್ಘಟನೆ

(ನ್ಯೂಸ್ ಕಡಬ) newskadaba.com ಕಾರವಾರ, ಫೆ. 28. ಸಮುದ್ರ ಪಾಲಾಗುತ್ತಿದ್ದ ಒಂದೇ ಕುಟುಂಬದ ಮೂವರು ಪ್ರವಾಸಿಗರನ್ನು ರಕ್ಷಿಸಿದ ಘಟನೆ ಮುರುಡೇಶ್ವರ ಕಡಲ ತೀರದಲ್ಲಿ ನಡೆದಿದೆ. ರಕ್ಷಣೆಯಾದವರನ್ನು ಮೂಲತಃ ಬೆಂಗಳೂರಿನ ಕತ್ರಗುಪ್ಪೆ ನಿವಾಸಿಗಳಾದ ಸಂಜನ(15), ಸಂಜಯ್( 18) ಹಾಗೂ ಕಮಲಮ್ಮ (40) ಎಂದು ಗುರುತಿಸಲಾಗಿದೆ. ಒಂದೇ ಕುಟುಂಬದ ಐವರು ವೀಕೆಂಡ್ ಆದ ಕಾರಣ ಮುರುಡೇಶ್ವರ ಸಮುದ್ರ ತೀರಕ್ಕೆ ವಿಹಾರಕ್ಕೆಂದು ತೆರಳಿ ಈಜಲೆಂದು ಸಮುದ್ರಕ್ಕೆ ಇಳಿದಾ ಅಲೆಯ ರಭಸಕ್ಕೆ ಕೊಚ್ಚಿ ಹೋಗಿದ್ದಾರೆ. ಇವರನ್ನು ಗಮನಿಸಿದ ಓಷಿಯನ್ ಅಡ್ವೆಂಚರ್ ಸಂಜೀವ್ ಹರಿಕಾಂತ್

ಮುರುಡೇಶ್ವರ ಸಮುದ್ರದಲ್ಲಿ ಮುಳುಗುತ್ತಿದ್ದ ಮೂವರ ರಕ್ಷಣೆ ➤ ಈಜಲು ಇಳಿದಿದ್ದ ವೇಳೆ ದುರ್ಘಟನೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ನಕಲಿ ಮಾಹಿತಿ ನೀಡಿ ಬಿಪಿಎಲ್ ಕಾರ್ಡ್ ಹೊಂದಿರುವವರ ವಿರುದ್ದ ಕಾನೂನು ಕ್ರಮ ➤ ಸುಳ್ಯ ತಹಶೀಲ್ದಾರ್ ಅನಿತಾ ಲಕ್ಷ್ಮೀ

(ನ್ಯೂಸ್ ಕಡಬ) newskadaba.com ಸುಳ್ಯ, ಫೆ. 28. ಬಿಪಿಎಲ್ ಪಡಿತರ ಚೀಟಿ‌ ಹೊಂದಿದ್ದ ಸಂದರ್ಭದಲ್ಲಿ ಬಡತನ ರೇಖೆಗಿಂತ ಕೆಳಗಿದ್ದು, ಪ್ರಸ್ತುತ ಆರ್ಥಿಕವಾಗಿ ಮುಂದುವರಿದಿರುವವರು ಹಾಗೂ ಸುಳ್ಳು ಮಾಹಿತಿ ನೀಡಿ ಬಿಪಿಎಲ್ ಪಡಿತರ ಚೀಟಿಯನ್ನು ಪಡೆದಿರುವವರು ತಮ್ಮ ಪಡಿತರ ಚೀಟಿಯನ್ನು ಇಲಾಖೆಗೆ ಹಿಂತಿರುಗಿಸಿ ಎಪಿಎಲ್ ಪಡಿತರ ಚೀಟಿ ಪಡೆಯದೇ ಇರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಸುಳ್ಯ ತಹಶೀಲ್ದಾರ್ ಅನಿತಾ ಲಕ್ಷ್ಮೀ ತಿಳಿಸಿದ್ದಾರೆ. ಅನರ್ಹ ಬಿಪಿಎಲ್ ಪಡಿತರ ಚೀಟಿದಾರರು (ಕುಟುಂಬದ ವಾರ್ಷಿಕ ಆದಾಯ 1.20 ಲಕ್ಷ ಮೇಲ್ಪಟ್ಟವರು,

ನಕಲಿ ಮಾಹಿತಿ ನೀಡಿ ಬಿಪಿಎಲ್ ಕಾರ್ಡ್ ಹೊಂದಿರುವವರ ವಿರುದ್ದ ಕಾನೂನು ಕ್ರಮ ➤ ಸುಳ್ಯ ತಹಶೀಲ್ದಾರ್ ಅನಿತಾ ಲಕ್ಷ್ಮೀ Read More »

ಕರಾವಳಿ, ಕರ್ನಾಟಕ

ಭಾರತೀಯ ನೌಕಾದಳಕ್ಕೆ ಕಡಬದ ಪ್ರಜ್ವಲ್ ನೇಮಕ

(ನ್ಯೂಸ್ ಕಡಬ) newskadaba.com ಕಲ್ಲುಗುಡ್ಡೆ, ಫೆ. 28. ರೆಂಜಿಲಾಡಿ ಗ್ರಾಮದ ಎಳುವಾಳೆ ಮನೆತನದ ಕೇಪುಂಜ ಪ್ರಜ್ವಲ್ ಎಂಬವರು ಭಾರತೀಯ ನೌಕಾದಳಕ್ಕೆ ಆಯ್ಕೆಯಾಗಿದ್ದಾರೆ. ಉಜಿರೆ ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಕಾಲೇಜಿನಲ್ಲಿ ದ್ವಿತೀಯ ವರ್ಷದ ಬಿಎಸ್ಸಿ ವ್ಯಾಸಂಗ ಮಾಡುತ್ತಿದ್ದ ಈತ ಭಾರತೀಯ ನೌಕಾದಳ ನಡೆಸಿದ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ, ದೈಹಿಕ ಸಾಮರ್ಥ್ಯ ಪರೀಕ್ಷೆಯಲ್ಲಿಯೂ ತೇರ್ಗಡೆ ಹೊಂದಿ ನೌಕಾದಳಕ್ಕೆ ಆಯ್ಕೆಯಾಗಿದ್ದಾರೆ. ಇವರು ಪ್ರಸ್ತುತ ಒರಿಸ್ಸಾದ ಚಿಲ್ಕಾ ಎಂಬಲ್ಲಿ ನೌಕಾದಳದ ತರಬೇತಿ ಪಡೆಯುತ್ತಿದ್ದಾರೆ. ರೆಂಜಿಲಾಡಿ ಗ್ರಾಮದ ಕೇಪುಂಜ ಪ್ರಗತಿಪರ ಕೃಷಿಕ ಪದ್ಮನಾಭ ಗೌಡ ಹಾಗುಯ

ಭಾರತೀಯ ನೌಕಾದಳಕ್ಕೆ ಕಡಬದ ಪ್ರಜ್ವಲ್ ನೇಮಕ Read More »

ಕರಾವಳಿ, ಕರ್ನಾಟಕ

ಅರಂತೋಡು: ರಾಷ್ಟ್ರೀಯ ಹೆದ್ದಾರಿ ಸ್ವಚ್ಚತಾ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಸುಳ್ಯ, ಫೆ. 28. ಅರಂತೋಡು ಗ್ರಾಮ ಪಂಚಾಯತ್ ಹಾಗೂ ಎಸ್ಎಲ್ಆರ್ ಎಮ್ ಸಂಘ ಮತ್ತು ಅರಂತೋಡು ಗ್ರಾಮ ಪಂಚಾಯತ್ ವ್ಯಾಪ್ತಿಯ ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಭಾನುವಾರದಂದು ಅರಂತೋಡು ಪೇಟೆಯ ಸ್ವಚ್ಛತಾ ಕಾರ್ಯಕ್ರಮವು ನಡೆಯಿತು. ಕೊರೋನಾ ಭೀತಿಯಿಂದ ತಾತ್ಕಾಲಿಕವಾಗಿ ವಿರಾಮ ನೀಡಿದ್ದ ಸ್ವಚ್ಛತಾ ಕಾರ್ಯಕ್ರಮವು ಮತ್ತೆ ಮರು ಹುಟ್ಟು ಪಡೆದು ಯಶಸ್ವಿಯಾಗಿ ನಡೆಯಿತು. ಈ ಸಂದರ್ಭದಲ್ಲಿ ಸುಳ್ಯ ತಾಲೂಕು ಪಂಚಾಯತ್ ಉಪಾಧ್ಯಕ್ಷೆ ಪುಷ್ಪಾ ಮೇದಪ್ಪ, ಅರಂತೋಡು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಎಮ್.ಆರ್.

ಅರಂತೋಡು: ರಾಷ್ಟ್ರೀಯ ಹೆದ್ದಾರಿ ಸ್ವಚ್ಚತಾ ಕಾರ್ಯಕ್ರಮ Read More »

ಕರಾವಳಿ, ಕರ್ನಾಟಕ

ಪೆರ್ಲ: ಓಮ್ನಿ ಕಾರು ಹಾಗೂ ಬೈಕ್ ನಡುವೆ ಢಿಕ್ಕಿ ➤ ಬೈಕ್ ಸವಾರನಿಗೆ ಗಾಯ

(ನ್ಯೂಸ್ ಕಡಬ) newskadaba.com ಪೆರ್ಲ, ಫೆ. 27. ಮಾರುತಿ ಓಮ್ನಿ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ಗಾಯಗೊಂಡ ಘಟನೆ ಕಾಸರಗೋಡು ಜಿಲ್ಲೆಯ ಇಡಿಯಡ್ಕ ಕೈಕಂಬ ಎಂಬಲ್ಲಿ ನಡೆದಿದೆ. ಗಾಯಗೊಂಡವರನ್ನು ಬಾಡೂರು ನಿವಾಸಿ ವಿಶ್ವನಾಥ ಕುಲಾಲ್(24) ಎಂದು ಗುರುತಿಸಲಾಗಿದೆ. ಪೆರ್ಲದಿಂದ ಕುಂಬಳೆ ರಸ್ತೆಗೆ ತಿರುವು ಪಡೆಯುತ್ತಿದ್ದ ಓಮ್ನಿ‌ ಕಾರು ಹಾಗೂ ಇಡಿಯಡ್ಕದಿಂದ ಪೆರ್ಲ ಕಡೆಗೆ ಬರುತ್ತಿದ್ದ ಬೈಕ್ ನಡುವೆ ಪರಸ್ಪರ ಡಿಕ್ಕಿ ಹೊಡೆದಿದ್ದು, ಬೈಕ್ ಸವಾರನ ತಲೆಗೆ ಗಾಯಗೊಂಡು ಮೊಣಕಾಲಿನ ಕೀಲು ಮುರಿತಕ್ಕೊಳಗಾಗಿದೆ.

ಪೆರ್ಲ: ಓಮ್ನಿ ಕಾರು ಹಾಗೂ ಬೈಕ್ ನಡುವೆ ಢಿಕ್ಕಿ ➤ ಬೈಕ್ ಸವಾರನಿಗೆ ಗಾಯ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕಡಬ: ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆ ➤ ಅಪ್ರಾಪ್ತ ಬಾಲಕನ ಬಂಧನ

(ನ್ಯೂಸ್ ಕಡಬ) newskadaba.com ಆಲಂಕಾರು, ಫೆ. 27. ವಾಟ್ಸಾಪ್ ಮೂಲಕ ಧರ್ಮ ನಿಂದನೆ ಧ್ವನಿ ಸಂದೇಶ ರವಾನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಬಡಗನ್ನೂರು ಕೊಯಿಲದ ಅಪ್ರಾಪ್ತ ಯುವಕನನ್ನು ಮಂಗಳೂರು ಸೈಬರ್ ಕ್ರೈಂ ಪೊಲೀಸರು ವಶಕ್ಕೆ ಪಡೆದುಕೊಂಡ ಘಟನೆ ನಡೆದಿದೆ. ಸಾಮಾಜಿಕ ಜಾಲತಾಣದಲ್ಲಿ ಯುವಕನೋರ್ವ ಧರ್ಮ ನಿಂದನೆ ಧ್ವನಿ ಸಂದೇಶ ರವಾನೆ ಮಾಡಿ ಕೋಮು ಸೌಹಾರ್ದತೆ ಮತ್ತು ಧಾರ್ಮಿಕ ಭಾವನೆಗೆ ಧಕ್ಕೆಯನ್ನುಂಟು ಮಾಡುವುದಾಗಿ ಇತ್ತೀಚೆಗೆ ಕೂರ್ನಡ್ಕದ ಸಾಮಾಜಿಕ ಕಾರ್ಯಕರ್ತ ಅಬ್ದುಲ್ ಹಮೀದ್ ಎಂಬವರು ಪೊಲೀಸರಿಗೆ ದೂರು ನೀಡಿದ್ದು, ಮೊಬೈಲ್

ಕಡಬ: ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆ ➤ ಅಪ್ರಾಪ್ತ ಬಾಲಕನ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಸುಳ್ಯ: ಪಕ್ಷವಿರೋಧಿ ಚಟುವಟಿಕೆಯ ಹಿನ್ನೆಲೆ ➤ 6 ವರ್ಷಗಳ ಕಾಲ ಬಿಜೆಪಿಯ ನಾಲ್ವರು ನಾಯಕರ ವಜಾ

(ನ್ಯೂಸ್ ಕಡಬ) newskadaba.com ಸುಳ್ಯ, ಫೆ. 27. ಜಿಲ್ಲಾ ಪಂಚಾಯತ್ ಸದಸ್ಯ ಎಸ್.ಎನ್.ಮನ್ಮಥ, ದೇವಚಳ್ಳ ಗ್ರಾಮ ಪಂಚಾಯತ್ ಸದಸ್ಯ ಶೈಲೇಶ್ ಅಂಬೆಕಲ್ಲು, ನೆಲ್ಲೂರು ಕೆಮ್ರಾಜೆ ಸೊಸೈಟಿ ಅಧ್ಯಕ್ಷ ವಿಷ್ಣು ಭಟ್ ಮೂಲೆತೋಟ ಹಾಗೂ ಅರಂತೋಡು ತೊಡಿಕಾನ ಸೊಸೈಟಿ ಅಧ್ಯಕ್ಷ ಸಂತೋಷ್ ಕುತ್ತಮೊಟ್ಟೆ ಅವರನ್ನು ಬಿಜೆಪಿಯ ಪ್ರಾಥಮಿಕ ಸದಸ್ಯ ಹಾಗೂ ಪಕ್ಷದ ಎಲ್ಲಾ ಜವಾಬ್ದಾರಿಗಳಿಂದ 6 ವರ್ಷಗಳ ಕಾಲ ವಜಾಗೊಳಿಸಲಾಗಿದೆ ಎಂದು ಬಿಜೆಪಿ‌ ಸುಳ್ಯ ಮಂಡಲ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ. ಎಸ್.ಎನ್.ಮನ್ಮಥ ಅವರು ಬಿಜೆಪಿಯ ಪ್ರಮುಖ ಜವಾಬ್ದಾರಿಗಳನ್ನು ನಿರ್ವಹಿಸಿ

ಸುಳ್ಯ: ಪಕ್ಷವಿರೋಧಿ ಚಟುವಟಿಕೆಯ ಹಿನ್ನೆಲೆ ➤ 6 ವರ್ಷಗಳ ಕಾಲ ಬಿಜೆಪಿಯ ನಾಲ್ವರು ನಾಯಕರ ವಜಾ Read More »

ಕರಾವಳಿ, ಕರ್ನಾಟಕ

ಬೆಲೆಯೇರಿಕೆ ವಿರೋಧಿಸಿ ಮಾ. 02ರಂದು ಕಡಬದಲ್ಲಿ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಕಡಬ, ಫೆ. 27. ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ಹಾಗೂ ದಿನನಿತ್ಯದ ಆಹಾರ ಧಾನ್ಯಗಳ ಬೆಲೆಯೇರಿಕೆಯನ್ನು ವಿರೋಧಿಸಿ ಮಾ. 02ರಂದು ಕಡಬ ಮೇಲಿನ ಪೇಟೆಯಲ್ಲಿ ಪ್ರತಿಭಟನಾ ಸಭೆಯು ನಡೆಯಲಿದೆ. ಕೃಷಿ ಕಾರ್ಮಿಕ ವಿರುದ್ದದ ನೀತಿ ಹಾಗೂ ಕೊರೋನಾದಿಂದ ಬಸವಳಿದ ಜನ ಸಾಮಾನ್ಯರ ಬದುಕಿನಲ್ಲಿ ಚೆಲ್ಲಾಟವಾಡುತ್ತಿರುವ ಸರಕಾರದ ಹೊಸ ಕಾನೂನು ಮತ್ತು ಹೊಸ ನೀತಿಯಿಂದ ಬಡಜನತೆ ಕಂಗಾಲಾಗಿದ್ದಾರೆ. ಇದರ ವಿರುದ್ದ ಪ್ರತಿಭಟನಾ ಸಭೆ ಹಾಗೂ ಸರಕಾರಗಳಿಗೆ ಮನವಿ ಸಮರ್ಪಣೆಯು ತಹಶೀಲ್ದಾರ್ ಮೂಲಕ ನಡೆಯಲಿದ್ದು, ಸಾರ್ವಜನಿಕರು

ಬೆಲೆಯೇರಿಕೆ ವಿರೋಧಿಸಿ ಮಾ. 02ರಂದು ಕಡಬದಲ್ಲಿ ಪ್ರತಿಭಟನೆ Read More »

ಕರಾವಳಿ, ಕರ್ನಾಟಕ

ಕೋರ್ಟ್ ಆವರಣದಲ್ಲೇ ವಕೀಲರ ಬರ್ಬರ ಕೊಲೆ ➤ ಆರೋಪಿ ಅರೆಸ್ಟ್

(ನ್ಯೂಸ್ ಕಡಬ) newskadaba.com ವಿಜಯನಗರ, ಫೆ. 27. ನ್ಯಾಯಾಲಯದ ಆವರಣದಲ್ಲೇ ವಕೀಲರೋರ್ವರನ್ನು ಹತ್ಯೆಗೈದ ಆರೋಪಿಯನ್ನು ಬಂಧಿಸಿದ ಘಟನೆ ವರದಿಯಾಗಿದೆ. ಹತ್ಯೆಯಾದವರನ್ನು ಕಾಂಗ್ರೆಸ್ ಮುಖಂಡ, ವಕೀಲ ತಾರಿಹಳ್ಳಿ ವೆಂಕಟೇಶ್ ಎಂದು ಗುರುತಿಸಲಾಗಿದೆ. ಇವರ ಕುತ್ತಿಗೆಯ ಭಾಗಕ್ಕೆ ಮಚ್ಚಿನಿಂದ ಹೊಡೆದು ಅವರ ಸಂಬಂಧಿಯೇ ಆದ ಮನೋಜ್ ಕುಮಾರ್ ಎಂಬಾತ ಕೊಲೆ ಮಾಡಿದ್ದಾನೆ ಎಂದು ತಿಳಿದು ಬಂದಿದೆ. ಕೋರ್ಟ್ ಆವರಣದಲ್ಲೇ ರಕ್ತ ಚೆಲ್ಲಿದ್ದು, ಕೆಲಕಾಲ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.

ಕೋರ್ಟ್ ಆವರಣದಲ್ಲೇ ವಕೀಲರ ಬರ್ಬರ ಕೊಲೆ ➤ ಆರೋಪಿ ಅರೆಸ್ಟ್ Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top