ಕರ್ನಾಟಕ

ಕಡಬ: ತಾಲೂಕು ಪಂಚಾಯತ್ ನೂತನ ಕಟ್ಟಡದ ಶಿಲಾನ್ಯಾಸ

(ನ್ಯೂಸ್ ಕಡಬ) newskadaba.com ಸುಳ್ಯ, ಫೆ. 26. ಜನರ ಸಮಸ್ಯೆಗೆ ನೇರವಾಗಿ ಸ್ಪಂದಿಸುವ ತಾಲೂಕು ಪಂಚಾಯತ್ ವ್ಯವಸ್ಥೆಯನ್ನು ಉಳಿಸುವುದು ಅನಿವಾರ್ಯ. ಎರಡನೇ ಸ್ತರದ ನಾಯಕರನ್ನು ಸೃಷ್ಠಿಸುವುದರಲ್ಲಿ ತಾಲೂಕು ಪಂಚಾಯತ್ ವ್ಯವಸ್ಥೆ ನಿರ್ಣಾಯಕ ಪಾತ್ರ ವಹಿಸುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.‌ ಅವರು ಕಡಬ ತಾಲೂಕು ಪಂಚಾಯತ್ ನೂತನ ಕಟ್ಟಡದ ಶಿಲಾನ್ಯಾಸ‌ ಕಾರ್ಯಕ್ರಮದಲ್ಲಿ ನೂತನ ಕಟ್ಟಡದ ಶಿಲಾಫಲಕ ಅನಾವರಣ ಮಾಡಿ ಮಾತನಾಡಿದರು. ಶಿಲಾನ್ಯಾಸ ನೆರ‌ವೇರಿಸಿ ಮಾತನಾಡಿದ ಬಂದರು, ಮೀನುಗಾರಿಕೆ ಹಾಗೂ ಒಳನಾಡು ಜಲ […]

ಕಡಬ: ತಾಲೂಕು ಪಂಚಾಯತ್ ನೂತನ ಕಟ್ಟಡದ ಶಿಲಾನ್ಯಾಸ Read More »

ಕರಾವಳಿ, ಕರ್ನಾಟಕ

ವೈದ್ಯಕೀಯ ಪರೀಕ್ಷೆಯಲ್ಲಿ ಅರ್ಜಿ ಶುಲ್ಕ ಹೆಚ್ಚಿಸುವ ಮೂಲಕ ಸರಕಾರ ಲೂಟಿ ಹೊಡೆಯುತ್ತಿದೆ ➤ ಕ್ಯಾಂಪಸ್‌ ಫ್ರಂಟ್

(ನ್ಯೂಸ್ ಕಡಬ) newskadaba.com ವೈದ್ಯಕೀಯ ಸ್ನಾತಕೋತ್ತರ ಪದವೀಧರ ಪರೀಕ್ಷಾ-2021 ರ ಅರ್ಜಿ ಶುಲ್ಕವನ್ನು ಹೆಚ್ಚಿಸಿದ್ದು, ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಕರ್ನಾಟಕ ರಾಜ್ಯ ಸಮಿತಿಯು ತೀವ್ರವಾಗಿ ಖಂಡಿಸುತ್ತದೆ. ಸರ್ಕಾರದ ಅವೈಜ್ಞಾನಿಕ ಕ್ರಮಗಳಿಂದಾಗಿ ದೇಶದ ಆರ್ಥಿಕತೆ ನೆಲಕಚ್ಚಿದೆ. ಸರ್ಕಾರವು ದಿನನಿತ್ಯ ಅಗತ್ಯ ವಸ್ತುಗಳ ಬೆಲೆಗಳನ್ನು ಏರಿಕೆ ಮಾಡಿ, ಪೆಟ್ರೋಲ್- ಡೀಸಲ್ ಬೆಲೆಯನ್ನು ಹೆಚ್ಚಿಸಿದ ಹಾಗೆಯೇ, ಬೇರೆ-ಬೇರೆ ರೀತಿಯ ದಾರಿಗಳನ್ನು ಹುಡುಕಿ ಜನರ ಹಣವನ್ನು ಬೆಲೆ ಏರಿಕೆ, ತೆರಿಗೆ ಮತ್ತು ದಂಡದ ಹೆಸರಲ್ಲಿ ಲೂಟಿ ಹೊಡೆಯುತ್ತಿದೆ. ಇದರ ಭಾಗವೇ ವೈದ್ಯಕೀಯ

ವೈದ್ಯಕೀಯ ಪರೀಕ್ಷೆಯಲ್ಲಿ ಅರ್ಜಿ ಶುಲ್ಕ ಹೆಚ್ಚಿಸುವ ಮೂಲಕ ಸರಕಾರ ಲೂಟಿ ಹೊಡೆಯುತ್ತಿದೆ ➤ ಕ್ಯಾಂಪಸ್‌ ಫ್ರಂಟ್ Read More »

ಕರ್ನಾಟಕ

ಉಡುಪಿ: ಕಾಂಗ್ರೆಸ್ ಮುಖಂಡನ ಮನೆಗೆ ನುಗ್ಗಿ ಮನೆ ಹಾಗೂ ವಾಹನಕ್ಕೆ ಹಾನಿ ➤ ಜೀವ ಬೆದರಿಕೆ

(ನ್ಯೂಸ್ ಕಡಬ) newskadaba.com ಉಡುಪಿ, ಫೆ. 25. ಉಪ್ಪೂರು ಸೊಸೈಟಿ ಅಧ್ಯಕ್ಷ, ಸಮಾಜಸೇವಕ ಹಾಗೂ ಹಾವಂಜೆ ಗ್ರಾಮ ಪಂಚಾಯತ್‍ ಸದಸ್ಯ ರಮೇಶ್ ಎನ್.ಶೆಟ್ಟಿ ಕುಕ್ಕೆಹಳ್ಳಿ ಅವರಿಗೆ ಜೀವ ಬೆದರಿಕೆಯೊಡ್ಡಿರುವ ಘಟನೆ ಹಿರಿಯಡ್ಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಫೆ.23ರಂದು ರಾತ್ರಿ 10.30ರ ವೇಳೆಗೆ ಮನೆಗೆ ಬಂದ ಕೆಲವರು ಇವರ ಮನೆಗೆ ಮತ್ತು ವಾಹನಕ್ಕೆ ಹಾನಿ ಮಾಡಿದ್ದಲ್ಲದೇ ಮನೆಯ ಗೇಟಿನ ಲೈಟ್ ಗಳನ್ನೂ ಒಡೆದು ಹಾಕಿದ್ದಾರೆ. ಜೊತೆಗೆ ರಮೇಶ್ ಎಂಬವರಿಗೆ ಜೀವ ಬೆದರಿಕೆಯನ್ನು ಹಾಕಿದ್ದಾರೆ ಎಂದು ದೂರಲಾಗಿದೆ.

ಉಡುಪಿ: ಕಾಂಗ್ರೆಸ್ ಮುಖಂಡನ ಮನೆಗೆ ನುಗ್ಗಿ ಮನೆ ಹಾಗೂ ವಾಹನಕ್ಕೆ ಹಾನಿ ➤ ಜೀವ ಬೆದರಿಕೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

? ಕಚೇರಿಯಲ್ಲೇ ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿ ತಹಶೀಲ್ದಾರ್ ಹತ್ಯೆಗೆ ಯತ್ನ

(ನ್ಯೂಸ್ ಕಡಬ) newskadaba.com ಬಾಗಲಕೋಟೆ, ಫೆ. 25.‌ ಆಸ್ತಿ ಪತ್ರಕ್ಕೆ ಸಂಬಂಧಿಸಿ ತಹಶೀಲ್ದಾರ್ ಓರ್ವರಿಗೆ ಸೀಮೆ ಎಣ್ಣೆ ಸುರಿದು ತಂದೆ-ಮಗ ಬೆಂಕಿಹಚ್ಚಲು ಪ್ರಯತ್ನಿಸಿರುವ ಘಟನೆ ಜಮಖಂಡಿಯಲ್ಲಿ ನಡೆದಿದೆ. ಆರೋಪಿಗಳನ್ನು ಲಕ್ಷ್ಮಣ ಹಾಗೂ ಅವರ ಪುತ್ರ ಬಸವರಾಜ ಎಂದು ಗುರುತಿಸಲಾಗಿದೆ. ಗ್ರೇಡ್ 2 ತಹಶೀಲ್ದಾರ್ ನಾಗಪ್ಪ ಬಿರಡಿ ಎಂಬವರ ಮೇಲೆ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿ ಸುಟ್ಟು ಹಾಕಲು ಪ್ರಯತ್ನಿಸಿದ್ದು, ತಕ್ಷಣವೇ ತಹಶೀಲ್ದಾರ್ ಕಚೇರಿಯಿಂದ ಹೊರಗೆ ಓಡಿ ಬಂದು ಪ್ರಾಣ ಉಳಿಸಿಕೊಂಡಿದ್ದಾರೆ. ಆರೋಪಿ ಲಕ್ಷ್ಮಣ ಎಂಬವರು 2016ರಲ್ಲಿ ಬಾಗಲಕೋಟೆ

? ಕಚೇರಿಯಲ್ಲೇ ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿ ತಹಶೀಲ್ದಾರ್ ಹತ್ಯೆಗೆ ಯತ್ನ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಪಂಜ: ಜಸ್ವಿತ್ ತೋಟ ಅವರಿಗೆ ಚಿತ್ರಕಲಾ ಸ್ಪರ್ಧೆಯಲ್ಲಿ ಅಂತರ್ರಾಷ್ಟ್ರೀಯ ಮಟ್ಟದಲ್ಲಿ ಮೆರಿಟ್ ಅವಾರ್ಡ್

(ನ್ಯೂಸ್ ಕಡಬ) newskadaba.com ಪಂಜ, ಫೆ. 25. ಪ್ರತಿಷ್ಠಿತ ಅಂತರಾಷ್ಟ್ರೀಯ ಲಯನ್ಸ್ ಸಂಸ್ಥೆ ಆಯೋಜಿಸಿದ ಜಾಗತಿಕ ಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಕಡಬ ಸೈಂಟ್ ಆನ್ಸ್ ಶಾಲೆಯ 6ನೇ ತರಗತಿ ವಿದ್ಯಾರ್ಥಿ ಜಸ್ವಿತ್ ತೋಟ ರಾಷ್ಟ್ರೀಯ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ಅಂತರಾಷ್ಟ್ರೀಯ ಮಟ್ಟದಲ್ಲಿ ಮೆರಿಟ್ ಅವಾರ್ಡ್ ರೂಪಾಯಿ 500 us ಡಾಲರ್ ಹಾಗೂ ಮೆರಿಟ್ ಸರ್ಟಿಫಿಕೇಟನ್ನು ಪಡೆದಿರುತ್ತಾನೆ ಮತ್ತು ಮಲ್ಟಿಪಲ್ ಅಧಿನಾಯಕ ಡಾ. ನಾಗರಾಜ ಬೈರಿರವರು ರೂಪಾಯಿ 10 ಸಾವಿರವನ್ನು ಘೋಷಿಸಿದ್ದಾರೆ. 317 D ಲಯನ್ಸ್ ಜಿಲ್ಲೆಯಲ್ಲಿ

ಪಂಜ: ಜಸ್ವಿತ್ ತೋಟ ಅವರಿಗೆ ಚಿತ್ರಕಲಾ ಸ್ಪರ್ಧೆಯಲ್ಲಿ ಅಂತರ್ರಾಷ್ಟ್ರೀಯ ಮಟ್ಟದಲ್ಲಿ ಮೆರಿಟ್ ಅವಾರ್ಡ್ Read More »

ಕರಾವಳಿ, ಕರ್ನಾಟಕ

ಯುಪಿ ಪೊಲೀಸರಿಂದ ಪಿಎಫ್ಐ ಕಾರ್ಯಕರ್ತರ ಬಂಧನ ➤ ಪಾಪ್ಯುಲರ್ ಫ್ರಂಟ್ ಬೆಳ್ತಂಗಡಿ ಜಿಲ್ಲಾ ವತಿಯಿಂದ ವಿವಿಧ ಕಡೆ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಫೆ. 25. ಸಂಘಟನಾ ಕಾರ್ಯವೈಖರಿಯಲ್ಲಿ ನಿರತರಾಗಿದ್ದ ಇಬ್ಬರು ಪಿಎಫ್ಐ ಅಮಾಯಕರನ್ನು ವಿನಾಕಾರಣ ಬಂಧಿಸಿ ಚಿತ್ರಹಿಂಸೆ ನೀಡಿದ ಉತ್ತರ ಪ್ರದೇಶ ಸರಕಾರ ಮತ್ತು ಪೊಲೀಸರ ವಿರುದ್ಧ ಪಾಪ್ಯುಲರ್ ಫ್ರಂಟ್ ಆಪ್ ಇಂಡಿಯಾ ರಾಷ್ಟ್ರವ್ಯಾಪಿಯಲ್ಲಿ ಪ್ರತಿಭಟನೆ ಹಮ್ಮಿಕೊಂಡಿತ್ತು. ಇದರ ಭಾಗವಾಗಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಬೆಳ್ತಂಗಡಿ ಜಿಲ್ಲಾ ವತಿಯಿಂದ ಕಕ್ಕಿಂಜೆ, ಉಜಿರೆ, ಬೆಳ್ತಂಗಡಿ, ಕಾಜೂರು, ಗುರುವಾಯನಕೆರೆ, ಕನ್ನಡಿಕಟ್ಟೆ, ಪಿಳ್ಯ, ಪಡ್ಡಂದಡ್ಕ, ಮದ್ದಡ್ಕ, ಮಡಂತ್ಯಾರು, ಪುಂಜಾಲಕಟ್ಟೆ, ಪಾಂಡವರಕಲ್ಲು, ಮೂರುಗೋಳಿ, ಬಂಗೇರಕಟ್ಟೆ, ಕುದ್ರಡ್ಕ, ವಾಮದಪದವು ಮತ್ತು

ಯುಪಿ ಪೊಲೀಸರಿಂದ ಪಿಎಫ್ಐ ಕಾರ್ಯಕರ್ತರ ಬಂಧನ ➤ ಪಾಪ್ಯುಲರ್ ಫ್ರಂಟ್ ಬೆಳ್ತಂಗಡಿ ಜಿಲ್ಲಾ ವತಿಯಿಂದ ವಿವಿಧ ಕಡೆ ಪ್ರತಿಭಟನೆ Read More »

ಕರಾವಳಿ, ಕರ್ನಾಟಕ

ನಾಳೆ (ಫೆ.26) ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಕಡಬಕ್ಕೆ ➤ ಕಡಬ ತಾಲೂಕು ಪಂಚಾಯತ್ ನೂತನ ಕಟ್ಟಡಕ್ಕೆ ಶಿಲಾನ್ಯಾಸ

(ನ್ಯೂಸ್ ಕಡಬ) newskadaba.com ಕಡಬ, ಫೆ.25. ರಾಜ್ಯ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವರಾದ ಕೆ.ಎಸ್. ಈಶ್ವರಪ್ಪರವರು ನಾಳೆ(ಫೆ.26) ಕಡಬಕ್ಕೆ ಆಗಮಿಸಲಿದ್ದು, ಕಡಬ ತಾಲೂಕು ಪಂಚಾಯತ್ ನ ನೂತನ ಕಟ್ಟಡಕ್ಕೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಬೆಳಿಗ್ಗೆ 9 ಗಂಟೆಗೆ ನಡೆಯಲಿರುವ ತಾಲೂಕು ಪಂಚಾಯತ್ ನ ನೂತನ ಕಟ್ಟಡದ ಭೂಮಿ ಪೂಜೆ ಕಾರ್ಯಕ್ರಮದಲ್ಲಿ ರಾಜ್ಯ ಮೀನುಗಾರಿಕೆ ಬಂದರು ಮತ್ತು ಒಳನಾಡು ಸಾರಿಗೆ ಸಚಿವರಾದ ಎಸ್.ಅಂಗಾರ, ರಾಜ್ಯ ಧಾರ್ಮಿಕ ದತ್ತಿ ಮತ್ತು ಮುಜರಾಯಿ ಇಲಾಖೆ ಹಾಗೂ ‌ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ

ನಾಳೆ (ಫೆ.26) ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಕಡಬಕ್ಕೆ ➤ ಕಡಬ ತಾಲೂಕು ಪಂಚಾಯತ್ ನೂತನ ಕಟ್ಟಡಕ್ಕೆ ಶಿಲಾನ್ಯಾಸ Read More »

ಕರ್ನಾಟಕ

ಯುಪಿ ಪೊಲೀಸರಿಂದ ಪಾಪ್ಯುಲರ್ ಫ್ರಂಟ್ ಕಾರ್ಯಕರ್ತರ ಅಪಹರಣ ➤ ಪಿ.ಎಫ್.ಐ ಕಡಬ ಡಿವಿಷನ್ ವತಿಯಿಂದ ಕಡಬದಲ್ಲಿ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಕಡಬ, ಫೆ. 24. ಸಮುದಾಯದ ಉನ್ನತ ವ್ಯಕ್ತಿಗಳನ್ನು ಮತ್ತು ಹೋರಾಟಗಾರರನ್ನು ದಮನಿಸುವ ಪ್ರಯತ್ನ ನಿರಂತರ ನಡೆಯುತ್ತಿರುವ ವಿರುದ್ಧ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ರಾಷ್ಟ್ರವ್ಯಾಪಿ ಪ್ರತಿಭಟನೆ ಹಮ್ಮಿಕೊಂಡಿದ್ದು, ಇಂದು ಕಡಬದಲ್ಲಿ ಕೂಡಾ ಡಿವಿಷನ್ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನಾ ಕಾರರನ್ನು ಉದ್ದೇಶಿಸಿ ಮಾತನಾಡಿದ ಅಬ್ದುಲ್ ಜಲೀಲ್ ಕಳಾರ ಅವರು ಉತ್ತರ ಪ್ರದೇಶ ಯೋಗಿ ಸರ್ಕಾರದ ವಿರುದ್ದ ಪ್ರತಿಭಟಿಸುವವರನ್ನು ಅಲ್ಲಿನ ಪೋಲೀಸರು ದಮನಿಸುವ ಕಾರ್ಯವನ್ನು ನಿರಂತರ ಮಾಡಿಕೊಂಡು ಬರುತ್ತಿದ್ದು, ಇದೀಗ ಪಾಪ್ಯುಲರ್ ಫ್ರಂಟ್ ನ

ಯುಪಿ ಪೊಲೀಸರಿಂದ ಪಾಪ್ಯುಲರ್ ಫ್ರಂಟ್ ಕಾರ್ಯಕರ್ತರ ಅಪಹರಣ ➤ ಪಿ.ಎಫ್.ಐ ಕಡಬ ಡಿವಿಷನ್ ವತಿಯಿಂದ ಕಡಬದಲ್ಲಿ ಪ್ರತಿಭಟನೆ Read More »

ಕರಾವಳಿ, ಕರ್ನಾಟಕ

ಮಸೀದಿಯ ಕಾಣಿಕೆ ಹುಂಡಿ ಬೆಂಕಿಗಾಹುತಿ ➤ ಅಪಾರ ಪ್ರಮಾಣದ ನೋಟು ಸುಟ್ಟು ಕರಕಲು

(ನ್ಯೂಸ್ ಕಡಬ) newskadaba.com ದಾವಣಗೆರೆ, ಫೆ. 24. ಇಲ್ಲಿನ ದರ್ಗಾವೊಂದರ ಕಾಣಿಕೆ ಹುಂಡಿಗೆ ಬೆಂಕಿ ಬಿದ್ದು ಅದರಲ್ಲಿದ್ದ ನೋಟುಗಳು ಬೆಂಕಿಗಾಹುತಿಯಾಗಿರುವ ಘಟನೆ ದಾವಣಗೆರೆ ಜಿಲ್ಲೆಯ ದೊಡ್ಡಬಾತಿಯ ಚಮಶಾವಲಿ ದರ್ಗಾದಲ್ಲಿ ನಡೆದಿದೆ. ದರ್ಗಾದ ಹುಂಡಿಗೆ ಬೆಂಕಿ ಬಿದ್ದ ಪರಿಣಾಮ ಅಪಾರ ಮೌಲ್ಯದ ನೋಟುಗಳೆಲ್ಲ ಬೆಂಕಿಗಾಹುತಿಯಾಗಿದ್ದು, ಆದರೆ ಹುಂಡಿಗೆ ಬೆಂಕಿ ಹೇಗೆ ತಗುಲಿತು ಎಂಬುವುದು ತಿಳಿದುಬಂದಿಲ್ಲ. ಸದ್ಯ ಸುಟ್ಟ ನೋಟುಗಳನ್ನು ಪೊಲೀಸರು ಪರಿಶೀಲನೆ ನಡೆಸಿದರಲ್ಲದೇ ಇದರ ಜೊತೆಗೆ ದರ್ಗಾದ ಸಿಸಿಟಿವಿಯನ್ನು ಸಹ ಪರಿಶೀಲನೆ ಮಾಡಿದರು.

ಮಸೀದಿಯ ಕಾಣಿಕೆ ಹುಂಡಿ ಬೆಂಕಿಗಾಹುತಿ ➤ ಅಪಾರ ಪ್ರಮಾಣದ ನೋಟು ಸುಟ್ಟು ಕರಕಲು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು: ಲಂಚ ಸ್ವೀಕಾರ ಪ್ರಕರಣ ➤ ನಗರ ಸರ್ವೇಯರ್ ಅರೆಸ್ಟ್

(ನ್ಯೂಸ್ ಕಡಬ) newskadaba.com ಮಂಗಳೂರು,‌ ಫೆ. 24. ಲಂಚಕ್ಕಾಗಿ ಬೇಡಿಕೆ ಇಡುತ್ತಿದ್ದ ಆರೋಪದ ಮೇರೆಗೆ ಮಂಗಳೂರು ನಗರ ಸರ್ವೇಯರ್ ಗಂಗಾಧರ್ ಅವರನ್ನು ಎಸಿಬಿ ಅಧಿಕಾರಿಗಳ ಬಂಧಿಸಿದ್ದಾರೆ.. ನಗರದಲ್ಲಿ ಉದ್ಯಮಿಯೋರ್ವರು ತಮ್ಮ ಕಚೇರಿಗೆ ಪೀಠೋಪಕರಣ ಮಾಡಿಸಲೆಂದು ತಮ್ಮ ಮನೆಯ ಆವರಣದಲ್ಲಿದ್ದ ಸಾಗುವಾನಿ ಮರವನ್ನು ಕಡಿಯಲು ಅರಣ್ಯ ಇಲಾಖೆ ಅನುಮತಿಗೆಂದು ಕೋರಿಕೆ ಪತ್ರ ಸಲ್ಲಿಸಿದ್ದು, ಮಂಗಳೂರು ನಗರ ಅರಣ್ಯ ಇಲಾಖೆಯು ಈ ಪತ್ರವನ್ನು ಕಂದಾಯ ಇಲಾಖೆಗೆ ಕಳುಹಿಸಿತ್ತು. ಒಂದು ತಿಂಗಳು ಕಳೆದರೂ ಸ್ಥಳ ಪರಿಶೀಲನೆ ನಡೆಸಲು ಬಾರದ ಸರ್ವೇಯರ್ ಗಂಗಾಧರ್,

ಮಂಗಳೂರು: ಲಂಚ ಸ್ವೀಕಾರ ಪ್ರಕರಣ ➤ ನಗರ ಸರ್ವೇಯರ್ ಅರೆಸ್ಟ್ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top