ಕರ್ನಾಟಕ

ಸಂಚು ರೂಪಿಸುತ್ತಿದ್ದ ರೌಡಿ ಗ್ಯಾಂಗ್ ಮೇಲೆ ಸಿಸಿಬಿ ದಾಳಿ ➤ ನೆಲ್ಯಾಡಿಯ ವ್ಯಕ್ತಿ ಸೇರಿದಂತೆ 11 ಮಂದಿಯ ಬಂಧನ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಫೆ. 24. ತಾಲೂಕಿನ ಶಿಶಿಲ ಗ್ರಾಮದ ನಿವಾಸಿ ರೌಡಿ ಶೀಟರ್ ಕಿರಣ್ ಗೌಡ ಎಂಬಾತನನ್ನು ಬೆಂಗಳೂರಿನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನಲ್ಲಿ ಇನ್ನೊಂದು ಗ್ಯಾಂಗಿನ ಮೇಲೆ ದಾಳಿ ನಡೆಸುವ ಕುರಿತು ಗುಂಪೊಂದು ಸಂಚು ರೂಪಿಸಿತ್ತು. ಇದರ ಖಚಿತ ಮಾಹಿತಿ ಪಡೆದ ಬೆಂಗಳೂರು ಸಿಸಿಬಿ ಪೊಲೀಸರು ಸಂಚುಕೋರರನ್ನು ಬೆನ್ನಟ್ಟಿ ಮಾರ್ತಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬಂಧಿಸಿದ್ದಾರೆ. ಒಟ್ಟು 11 ಮಂದಿ ಆರೋಪಿಗಳನ್ನು ಬಂಧಿಸಿದ್ದು, ಅದರಲ್ಲಿ ಓರ್ವ ಬೆಳ್ತಂಗಡಿ ತಾಲೂಕಿನ ಶಿಶಿಲ ಗ್ರಾಮದ ದೇವಸ […]

ಸಂಚು ರೂಪಿಸುತ್ತಿದ್ದ ರೌಡಿ ಗ್ಯಾಂಗ್ ಮೇಲೆ ಸಿಸಿಬಿ ದಾಳಿ ➤ ನೆಲ್ಯಾಡಿಯ ವ್ಯಕ್ತಿ ಸೇರಿದಂತೆ 11 ಮಂದಿಯ ಬಂಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕಡಬ: ನಾಳೆ (ಫೆ. 24) ನಡೆಯಲಿರುವ ತಾಲೂಕು ಸಾಹಿತ್ಯ ಸಮ್ಮೇಳನದ ಕವಿಗೋಷ್ಠಿಗೆ ಸಮ್ಯಕ್ತ್ ಜೈನ್ ಆಯ್ಕೆ

(ನ್ಯೂಸ್ ಕಡಬ) newskadaba.com ಕಡಬ, ಫೆ. 23.‌ ತಾಲೂಕಿನ ಎರಡನೇ ಸಾಹಿತ್ಯ ಸಮ್ಮೇಳನವು ಫೆ.24 ರಂದು ಸುಬ್ರಹ್ಮಣ್ಯದ ವಲ್ಲೀಶ ಸಭಾಭವನದಲ್ಲಿ ನಡೆಯಲಿದ್ದು, ಈ ಸಮ್ಮೇಳನದ ಕವಿಗೋಷ್ಠಿಗಾಗಿ ನೂಜಿಬಾಳ್ತಿಲದ ಯುವ ಸಾಹಿತಿ ಸಮ್ಯಕ್ತ್ ಜೈನ್ ರವರು ಆಯ್ಕೆಯಾಗಿದ್ದಾರೆ. ಸಾಫಿಯೆನ್ಶಿಯಾ ಬೆಥನಿ ಕಾಲೇಜು ನೆಲ್ಯಾಡಿಯಲ್ಲಿ ಪ್ರಥಮ ವರ್ಷದ ಪದವಿ ವಿದ್ಯಾಭ್ಯಾಸವನ್ನು ಪಡೆಯುತ್ತಿರುವ ಇವರು ಹೊಸಂಗಡಿ ಬಸದಿ ಧರಣೇಂದ್ರ ಇಂದ್ರ ಹಾಗು ಮಂಜುಳಾ ದಂಪತಿಯ ಸುಪುತ್ರ. ಎಳೆ ವಯಸ್ಸಿನಲ್ಲಿಯೇ ಮೂರು ಸಾಹಿತ್ಯ ಕೃತಿ ಬರೆದು ಬಿಡುಗಡೆಗೊಳಿಸಿ ಸಾಹಿತ್ಯ ಕ್ಷೇತ್ರದಲ್ಲಿ ಮುಂದುವರೆಯುತ್ತಿದ್ದಾರೆ.

ಕಡಬ: ನಾಳೆ (ಫೆ. 24) ನಡೆಯಲಿರುವ ತಾಲೂಕು ಸಾಹಿತ್ಯ ಸಮ್ಮೇಳನದ ಕವಿಗೋಷ್ಠಿಗೆ ಸಮ್ಯಕ್ತ್ ಜೈನ್ ಆಯ್ಕೆ Read More »

ಕರಾವಳಿ, ಕರ್ನಾಟಕ

ಎಡಮಂಗಲ ಪ್ರೌಢಶಾಲೆಗೆ ಸಹಕಾರಿ ಸಂಘದಿಂದ ಇನ್ವರ್ಟರ್ ಕೊಡುಗೆ

(ನ್ಯೂಸ್ ಕಡಬ) newskadaba.com ಎಡಮಂಗಲ, ಫೆ. 23. ಇಲ್ಲಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿಯಮಿತ ಎಡಮಂಗಲ ಇದರ ವತಿಯಿಂದ ಎಡಮಂಗಲದ ಸರಕಾರಿ ಪ್ರೌಢ ಶಾಲೆಗೆ 2 ಕೆ.ವಿ. ಇನ್ವರ್ಟರ್ ಒಂದನ್ನು ಕೊಡುಗೆಯಾಗಿ ನೀಡಲಾಯಿತು. ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ರಾಮಕೃಷ್ಣ ರೈ ಮಾಲೆಂಗ್ರಿ, ನಿರ್ದೇಶಕರಾದ ಅವಿನಾಶ್ ದೇವರಮಜಲು ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ರಮೇಶ್ ಡಿ. ಹಾಗೂ ಶಾಲಾ ಮುಖ್ಯೋಪಾಧ್ಯಾಯರಾದ ರಾಮಚಂದ್ರ, ಉಪಾಧ್ಯಾಯರಾದ ಪದ್ಮನಾಭ ಹಾಗೂ ರಮೇಶ್ ಮೊದಲಾದವರು ಉಪಸ್ಥಿತರಿದ್ದರು.

ಎಡಮಂಗಲ ಪ್ರೌಢಶಾಲೆಗೆ ಸಹಕಾರಿ ಸಂಘದಿಂದ ಇನ್ವರ್ಟರ್ ಕೊಡುಗೆ Read More »

ಕರಾವಳಿ, ಕರ್ನಾಟಕ

ಕಡಬ: ಶ್ರೀಕಂಠಸ್ವಾಮಿ ಶ್ರೀಮಹಾಗಣಪತಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ಮುತ್ತುಕುಮಾರ್ ಆಯ್ಕೆ

(ನ್ಯೂಸ್ ಕಡಬ) newskadaba.com ಕಡಬ, ಫೆ. 23. ಶ್ರೀಕಂಠಸ್ವಾಮಿ ಶ್ರೀ ಮಹಾಗಣಪತಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಗೆ ಜಿಲ್ಲಾ ಧಾರ್ಮಿಕ ಪರಿಷತ್ ಸೂಚನೆಯಂತೆ 9 ಮಂದಿ ಸದಸ್ಯರನ್ನು ನೇಮಿಸಲಾಗಿದೆ. ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ಹೊಟೇಲ್ ಉದ್ಯಮಿ ಮುತ್ತು ಕುಮಾರ್ ಹಾಗೂ ಕಾರ್ಯದರ್ಶಿಯಾಗಿ ಗಂಗಾಧರ ಕಡಬ ಅವರು ಆಯ್ಕೆಯಾಗಿದ್ದಾರೆ. ಸಮಿತಿಗೆ ದೇವಸ್ಥಾನದ ಪ್ರಧಾನ ಅರ್ಚಕ ಕೇಶವ ಬೈಪಾಡಿತ್ತಾಯ, ಮುತ್ತು ಕುಮಾರ್, ಶ್ರೀಮತಿ ಕೆ.ಜಿ. ಶಾಂತಿ ಭಟ್, ವಿಜಯ ಕುಮಾರಿ.ಪಿ, ರಾಮಚಂದ್ರ.ಕೆ, ಪ್ರಸಾದ್ ಗೌಡ.ಕೆ, ಮೋನಪ್ಪ ಗೌಡ ನಾಡೋಳಿ, ಪುರುಷೋತ್ತಮ ಕೆ.ಎಸ್.

ಕಡಬ: ಶ್ರೀಕಂಠಸ್ವಾಮಿ ಶ್ರೀಮಹಾಗಣಪತಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ಮುತ್ತುಕುಮಾರ್ ಆಯ್ಕೆ Read More »

ಕರಾವಳಿ, ಕರ್ನಾಟಕ

?ಬೆಳ್ತಂಗಡಿ: ವ್ಯಕ್ತಿಗೆ ಚೂರಿಯಿಂದ ಇರಿತ ➤ ಗಂಭೀರ ಗಾಯ

(ನ್ಯೂಸ್ ಕಡಬ) newskadaba.com ನೆರಿಯ, ಫೆ. 23. ವ್ಯಕ್ತಿಯೋರ್ವರಿಗೆ ದುಷ್ಕರ್ಮಿಗಳು ಚೂರಿಯಿಂದ ಇರಿದ ಘಟನೆ ಫೆ.21ರಂದು ನೆರಿಯ ಕಾಡುರಾತ್ರಿ ಎಂಬಲ್ಲಿ ನಡೆದಿದೆ. ಚೂರಿ ಇರಿತಕ್ಕೊಳಗಾದವರನ್ನು ನೆರಿಯ ಗ್ರಾಮದ ಮಾಥ್ಯೂ ಎನ್.ಟಿ ಎಂದು ಗುರುತಿಸಲಾಗಿದೆ. ಇವರು ತನ್ನ ಪುತ್ರ ಮಿಥುನ್ ಜೊತೆ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಸಂದರ್ಭ ದ್ವಿಚಕ್ರ ವಾಹನದಲ್ಲಿ ಬಂದ ಪರಿಚಿತರೇ ಆದ ಸೋಜೋ ಹಾಗೂ ಅವರ ತಮ್ಮ ಜೋಬಿನ್ ಎಂಬವರು ಮಿಥುನ್ ರವರನ್ನು ತಡೆದು ಅವಾಚ್ಯ ಶಬ್ದಗಳಿಂದ ನಿಂದಿಸಿ ಚೂರಿಯಿಂದ ಹಲ್ಲೆ ನಡೆಸಲು ಮುಂದಾಗಿದ್ದಾರೆ. ಇದನ್ನು

?ಬೆಳ್ತಂಗಡಿ: ವ್ಯಕ್ತಿಗೆ ಚೂರಿಯಿಂದ ಇರಿತ ➤ ಗಂಭೀರ ಗಾಯ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

? ಉಪ್ಪಿನಂಗಡಿ: ಅರಣ್ಯ ವೀಕ್ಷಕ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಫೆ. 23. ಅರಣ್ಯ ಇಲಾಖಾ ಸಿಬ್ಬಂದಿಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದೆ. ಆತ್ಮಹತ್ಯೆಗೈದವರನ್ನು ಪುತ್ತೂರು ಉರ್ಲಾಂಡಿ ನಿವಾಸಿ ಜನಾರ್ದನ್ ಎನ್ (36) ಎಂದು ಗುರುತಿಸಲಾಗಿದೆ. ಇವರು ಕಳೆದ ಹತ್ತು ವರ್ಷಗಳಿಂದ ಅರಣ್ಯ ಇಲಾಖೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದು, ಪ್ರಸ್ತುತ ಉಪ್ಪಿನಂಗಡಿ ವಲಯ ಅರಣ್ಯ ಇಲಾಖಾ ವ್ಯಾಪ್ತಿಯಲ್ಲಿ ಅರಣ್ಯ ವೀಕ್ಷಕರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಇವರು ಕುಡಿತದ ಚಟ ಹೊಂದಿದ್ದು, ಆದಿತ್ಯವಾರದಂದು ರಾತ್ರಿ ಉಪ್ಪಿನಂಗಡಿ ಕೆಂಪಿ ಮಜಲು ಎಂಬಲ್ಲಿನ ಅರಣ್ಯ ಇಲಾಖೆಯ

? ಉಪ್ಪಿನಂಗಡಿ: ಅರಣ್ಯ ವೀಕ್ಷಕ ಆತ್ಮಹತ್ಯೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಉಳ್ಳಾಲ: ಅಕ್ರಮ ಮರಳು ಸಾಗಿಸುತ್ತಿದ್ದ ಟಿಪ್ಪರ್ ಪಲ್ಟಿ ➤ ಮಹಿಳೆ ಪಾರು

(ನ್ಯೂಸ್ ಕಡಬ) newskadaba.com ಉಳ್ಳಾಲ, ಫೆ. 22. ಅಕ್ರಮ ಮರಳು ಸಾಗಿಸುತ್ತಿದ್ದ ಟಿಪ್ಪರ್ ಒಂದು ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಜಾಗದ ತೆಂಗಿನ ಮರಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದ್ದು, ದೇವಸ್ಥಾನದಿಂದ ಹೊರಬರುತ್ತಿದ್ದ ಮಹಿಳೆ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾದ ಘಟನೆ ತಲಪಾಡಿ ದೇವಿಪುರ ದುರ್ಗಾಪರಮೇಶ್ವರಿ ದೇವಸ್ಥಾನದ ಮುಂಭಾಗದಲ್ಲಿ ನಡೆದಿದೆ. ತಲಪಾಡಿಯ ವಿಜಯಾ ಬ್ಯಾಂಕ್ ಬಳಿಯಿರುವ ನದಿಯಿಂದ ಪ್ರತೀನಿತ್ಯವೂ ಕೇರಳಕ್ಕೆ ಅಕ್ರಮವಾಗಿ ಮರಳು ಸಾಗಾಟ ನಡೆಯುತ್ತಿದ್ದು, ಸೋಮವಾರ ಮಧ್ಯಾಹ್ನದ ವೇಳೆಗೆ ಮುಖ್ಯ ರಸ್ತೆ ತಪ್ಪಿಸಿ ತಲಪಾಡಿಯ ಒಳ ರಸ್ತೆಯ ಮೂಲಕ

ಉಳ್ಳಾಲ: ಅಕ್ರಮ ಮರಳು ಸಾಗಿಸುತ್ತಿದ್ದ ಟಿಪ್ಪರ್ ಪಲ್ಟಿ ➤ ಮಹಿಳೆ ಪಾರು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

? ಹೆಚ್ಚುತ್ತಿರುವ ಕೊರೋನಾ ಸೋಂಕಿನ ಹಿನ್ನೆಲೆ ➤ ವಿದೇಶದಿಂದ ಆಗಮಿಸುವ ಎಲ್ಲಾ ಪ್ರಯಾಣಿಕರಿಗೆ 14 ದಿನಗಳ ಕ್ವಾರಂಟೈನ್ ಕಡ್ಡಾಯ ➤➤ ಸುತ್ತೋಲೆ ಹೊರಡಿಸಿದ ರಾಜ್ಯ ಸರಕಾರ

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ. 22. ದೇಶದಲ್ಲಿ ಕೊರೋನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆ ವಿದೇಶಗಳಿಂದ ಬರುವ ಪ್ರಯಾಣಿಕರು 14 ದಿನಗಳ ಕಾಲ ಕಡ್ಡಾಯವಾಗಿ ಹೋಂ ಕ್ವಾರಂಟೈನ್‍ ಗೆ ಒಳಪಡುವಂತೆ ರಾಜ್ಯ ಸರಕಾರ ಸುತ್ತೋಲೆ ಹೊರಡಿಸಿದೆ. ಹೊಸ ಕೊರೋನಾ ಮಾರ್ಗಸೂಚಿಗಳು ಇಲ್ಲಿವೆ:- ಕೋವಿಡ್-19 ಆರ್‍.ಟಿಪಿಸಿಆರ್ ಪರೀಕ್ಷೆ ನಡೆಸಿ ಕೊರೋನ ನೆಗೆಟಿವ್ ವರದಿಯನ್ನು www.newdelhiairport.in ಆನ್‍ ಲೈನ್ ಪೋರ್ಟಲ್‍ ನಲ್ಲಿ ಅಪ್‍ ಲೋಡ್ ಮಾಡಬೇಕು. ಎಲ್ಲ ಅಂತರ್ರಾಷ್ಟ್ರೀಯ ಪ್ರಯಾಣಿಕರು, ಪ್ರಯಾಣಕ್ಕೂ ಮೊದಲು ಆನ್‍ ಲೈನ್ ಏರ್ ಸುವಿಧಾ ಪೋರ್ಟಲ್‍

? ಹೆಚ್ಚುತ್ತಿರುವ ಕೊರೋನಾ ಸೋಂಕಿನ ಹಿನ್ನೆಲೆ ➤ ವಿದೇಶದಿಂದ ಆಗಮಿಸುವ ಎಲ್ಲಾ ಪ್ರಯಾಣಿಕರಿಗೆ 14 ದಿನಗಳ ಕ್ವಾರಂಟೈನ್ ಕಡ್ಡಾಯ ➤➤ ಸುತ್ತೋಲೆ ಹೊರಡಿಸಿದ ರಾಜ್ಯ ಸರಕಾರ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸುಬ್ರಹ್ಮಣ್ಯ: ಭಾರೀ ಗಾಳಿ ಮಳೆಗೆ ರಸ್ತೆಗೆ ಉರುಳಿ ಬಿದ್ದ ಮರ ➤ ಕೆಲಕಾಲ ಸಂಚಾರದಲ್ಲಿ ವ್ಯತ್ಯಯ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಫೆ. 22. ಭಾರೀ ಗಾಳಿ ಸಹಿತ ಮಳೆ ಸುರಿದ ಪರಿಣಾಮ ಉಪ್ಪಿನಂಗಡಿ – ಕಡಬ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಬಿಳಿನೆಲೆ ಸಿ ಪಿ ಸಿ ಅರ್ ಐ ಬಳಿ ಹೆದ್ದಾರಿಗೆ ಅಡ್ಡವಾಗಿ ಮರವೊಂದು ಉರುಳಿ ಬಿದ್ದು ಒಂದು ಗಂಟೆಗೂ ಹೆಚ್ಚು ಕಾಲ ವಾಹನ ಸಂಚಾರಕ್ಕೆ ತಡೆ ಉಂಟಾಯಿತು. ಈ ಕುರಿತು ಸ್ಥಳಿಯ ಮುಂದಾಳು ರಮೇಶ್ ವಾಲ್ತಾಜೆ ಎಂಬವರು ಸಂಬಂದಪಟ್ಟವರಿಗೆ ನೀಡಿದ ಮಾಹಿತಿಯಂತೆ ಸ್ಥಳಕ್ಕೆ ಭೇಟಿ ನೀಡಿದ ಮೆಸ್ಕಾಂ, ಅರಣ್ಯ ಹಾಗೂ

ಸುಬ್ರಹ್ಮಣ್ಯ: ಭಾರೀ ಗಾಳಿ ಮಳೆಗೆ ರಸ್ತೆಗೆ ಉರುಳಿ ಬಿದ್ದ ಮರ ➤ ಕೆಲಕಾಲ ಸಂಚಾರದಲ್ಲಿ ವ್ಯತ್ಯಯ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಬಾಜಿನಡ್ಕ-ಕರಿಂಬಿ-ಬನ ಕಾಂಕ್ರೀಟ್ ರಸ್ತೆಗೆ ಗುದ್ದಲಿ ಪೂಜೆ

(ನ್ಯೂಸ್ ಕಡಬ) newskadaba.com ಅರಂತೋಡು, ಫೆ. 22. ಜಿಲ್ಲಾ ಪಂಜಾಯತ್ ಅನುದಾನದಲ್ಲಿ ಬಾಜಿನಡ್ಕ – ಕರಿಂಬಿ ಬನ ರಸ್ತೆಗೆ ಗುದ್ದಲಿ ಪೂಜೆಯನ್ನು ತಾಲೂಕು ಪಂಚಾಯತ್ ಉಪಾಧ್ಯಕ್ಷೆ ಪುಷ್ಪಾ ಮೇದಪ್ಪ ಅವರು ನೆರವೆರಿಸಿದರು. ಈ ಸಂದರ್ಭದಲ್ಲಿ ಅರಂತೋಡು ಗ್ರಾಮ ಪಂಚಾಯತ್ ಅಧ್ಯಕ್ಷೆ ಹರಿಣಿ ದೇರಾಜೆ, ಗ್ರಾಮ ಪಂಚಾಯತ್ ಸದಸ್ಯ ಗಂಗಾಧರ ಬನ, ಪ್ರಮುಖರಾದ ದಯಾನಂದ ಬನ, ಗಂಗಾಧರ ಕರಿಂಬಿ, ತೇಜನಾಥ ಬನ, ಶೇಷಪ್ಪ ಬನ, ವಾಸುದೇವ ಬಾಜಿನಡ್ಕ, ಅಶ್ವತ್ ಬಾಜಿನಡ್ಕ, ಯಶವಂತ ಬಾಜಿನಡ್ಕ, ದಿನೇಶ ಕರಿಂಬಿ, ಹಾಗೂ ಊರಿನ

ಬಾಜಿನಡ್ಕ-ಕರಿಂಬಿ-ಬನ ಕಾಂಕ್ರೀಟ್ ರಸ್ತೆಗೆ ಗುದ್ದಲಿ ಪೂಜೆ Read More »

ಕರಾವಳಿ, ಕರ್ನಾಟಕ
Scroll to Top