ಕರ್ನಾಟಕ

? ಮಂಗಳೂರು: ಟ್ರೋಲಿ ಬ್ಯಾಗ್ ನ ಚಕ್ರಗಳಲ್ಲಿ ಅಕ್ರಮ ಚಿನ್ನ ಸಾಗಾಟ ➤ 19 ಲಕ್ಷ ರೂ. ಮೌಲ್ಯದ 402 ಗ್ರಾಂ ಚಿನ್ನ ಪತ್ತೆ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 20. ವಿದೇಶದಿಂದ ಬರುವ ಪ್ರಯಾಣಿಕರು ವಿವಿಧ ರೀತಿಯಲ್ಲಿ ಅಕ್ರಮವಾಗಿ ಚಿನ್ನ ಸಾಗಿಸುತ್ತಿದ್ದು, ಇದೀಗ ಟ್ರಾಲಿ ಬ್ಯಾಗ್ ನ ಚಕ್ರಗಳಲ್ಲೂ ಚಿನ್ನ ಸಾಗಿಸುತ್ತಿದ್ದ ಘಟನೆ ಬೆಳಕಿಗೆ ಬಂದಿದೆ. ಶುಕ್ರವಾರದಂದು ದುಬೈನಿಂದ ಆಗಮಿಸಿದ ಕಾಸರಗೋಡು ನಿವಾಸಿ ಶೇಕ್ ಹನೀಫ್ ಅವರನ್ನು ಅಕ್ರಮ ಸಾಗಾಟ ಮಾಡುತ್ತಿದ್ದ 402 ಗ್ರಾಂ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಟ್ರಾಲಿ ಬ್ಯಾಗ್ ನ ಚಕ್ರಗಳಲ್ಲಿ ಹಾಗೂ ವ್ಯಾಕ್ಯೂಮ್ ಕ್ಲೀನರ್ ನ ಪ್ಲೇಟ್ ಗಳಲ್ಲಿ ಪಾದರಸ ಲೇಪಿತ ಚಿನ್ನವನ್ನು […]

? ಮಂಗಳೂರು: ಟ್ರೋಲಿ ಬ್ಯಾಗ್ ನ ಚಕ್ರಗಳಲ್ಲಿ ಅಕ್ರಮ ಚಿನ್ನ ಸಾಗಾಟ ➤ 19 ಲಕ್ಷ ರೂ. ಮೌಲ್ಯದ 402 ಗ್ರಾಂ ಚಿನ್ನ ಪತ್ತೆ Read More »

ಕರಾವಳಿ, ಕರ್ನಾಟಕ

ಕಡಬ: ಯುವಕ ನಾಪತ್ತೆ

(ನ್ಯೂಸ್ ಕಡಬ) newskadaba.com ಕಡಬ, ಫೆ. 20. ವ್ಯಕ್ತಿಯೋರ್ವ ನಾಪತ್ತೆಯಾದ ಕುರಿತು ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾಣೆಯಾದವರನ್ನು ಕಡಬ ನಿವಾಸಿ ಸಂಶುದ್ದೀನ್(27) ಎಂದು ಗುರುತಿಸಲಾಗಿದೆ. ಇವರು ಫೆಬ್ರವರಿ 13 ರಂದು ಕಾಣೆಯಾಗಿದ್ದಾರೆ. ಕಾಣೆಯಾದ ವ್ಯಕ್ತಿಯು ಸುಮಾರು 5.4 ಅಡಿ ಎತ್ತರವಿದ್ದು, ಸಪೂರ ಶರೀರ ಹೊಂದಿದ್ದಾರೆ. ನೀಲಿ ಬಣ್ಣದ ನೈಟ್ ಪ್ಯಾಂಟ್, ಲೈಟ್ ಪಿಂಕ್ ಟೀ ಶರ್ಟ್ ಧರಿಸಿರುತ್ತಾರೆ. ವ್ಯಕ್ತಿಯು ಕನ್ನಡ ಹಾಗೂ ತುಳು ಭಾಷೆಯನ್ನು ಮಾತನಾಡುತ್ತಾರೆ. ಕಾಣೆಯಾದ ದಿನ KA-19-HE-2931 Honda Activa ಮೋಟಾರ್

ಕಡಬ: ಯುವಕ ನಾಪತ್ತೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ದ.ಕ ಜಿ.ಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಯಾಗಿ ಡಾ. ಕುಮಾರ್ ಅಧಿಕಾರ ಸ್ವೀಕಾರ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 20. ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್‍ ನ ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿಯಾಗಿ ಡಾ. ಕುಮಾರ್ ಅವರು ಶುಕ್ರವಾರದಂದು ಅಧಿಕಾರ ವಹಿಸಿಕೊಂಡರು. ಅವರು ಈ ಹಿಂದೆ ಚಿಕ್ಕಮಗಳೂರು ಜಿಲ್ಲೆಯ ಅಪರ ಜಿಲ್ಲಾಧಿಕಾರಿಯಾಗಿ 2018ರ ಮಾರ್ಚ್ 21 ರಿಂದ 2018 ರ ಜೂನ್ 26 ರವರೆಗೆ ಹಾಗೂ 2019ರ ಫೆಬ್ರವರಿ 15 ರಿಂದ 2021ರ ಫೆಬ್ರವರಿ 17 ರವರೆಗೆ ಕಾರ್ಯನಿರ್ವಹಿಸುತ್ತಿದ್ದರು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೂ ಸಹ 2015ರ ಆಗಸ್ಟ್ 12 ರಿಂದ 2018ರ

ದ.ಕ ಜಿ.ಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಯಾಗಿ ಡಾ. ಕುಮಾರ್ ಅಧಿಕಾರ ಸ್ವೀಕಾರ Read More »

ಕರಾವಳಿ, ಕರ್ನಾಟಕ

ಸುಬ್ರಹ್ಮಣ್ಯ ಕುಕ್ಕೇ ದೇವಳದಲ್ಲಿ ಪ್ರತೀ ತಿಂಗಳಿಗೊಮ್ಮೆ ಸಾಮೂಹಿಕ ವಿವಾಹ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಫೆ. 20. ಕರ್ನಾಟಕ ಸರಕಾರದ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಕುಕ್ಕೆ ದೇವಳದಲ್ಲಿ ಜನ ಸಾಮಾನ್ಯರ ಅನುಕೂಲಕ್ಕಾಗಿ ಪ್ರತೀ ತಿಂಗಳಿಗೊಮ್ಮೆ ಸಾಮೂಹಿಕ ಸರಳ ವಿವಾಹ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. 2021 ನೇ ಸಾಲಿನ ಮಾ.31, ಎ.25, ಮೇ.21, ಜೂ.27 ಹಾಗೂ ಜು.07ರಂದು ಸರಳ ಸಾಮೂಹಿಕ ವಿವಾಹವು ಬೆಳಗ್ಗೆ ಅಭಿಜಿನ್ ಲಗ್ನ ಸುಮೂಹೂರ್ತದಲ್ಲಿ ಸಂಪ್ರದಾಯಗಳಿಗೆ ಅನುಗುಣವಾಗಿ ನೆರವೇರಲಿದೆ ಎಂದು ಶ್ರೀ ದೇವಳದ ಆಡಳಿತಾಧಿಕಾರಿ ಹಾಗೂ ಪುತ್ತೂರು ಉಪ ವಿಭಾಗದ ಸಹಾಯಕ ಆಯುಕ್ತ ಡಾ.

ಸುಬ್ರಹ್ಮಣ್ಯ ಕುಕ್ಕೇ ದೇವಳದಲ್ಲಿ ಪ್ರತೀ ತಿಂಗಳಿಗೊಮ್ಮೆ ಸಾಮೂಹಿಕ ವಿವಾಹ Read More »

ಕರಾವಳಿ, ಕರ್ನಾಟಕ

ಉಪ್ಪಿನಂಗಡಿ: ದಿಶಾರವಿ ಬಂಧನ ವಿರೋಧಿಸಿ NWF ವತಿಯಿಂದ ಭಿತ್ತಿಪತ್ರ ಪ್ರದರ್ಶಿಸುವ ಮೂಲಕ ಪ್ರತಿಭಟನೆ ➤ ಶೀಘ್ರ ಬಿಡುಗಡೆಗೆ ಒತ್ತಾಯಿಸಿ ಉಪತಹಶೀಲ್ದಾರ್ ಮೂಲಕ ಮನವಿ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಫೆ. 20. ರೈತ ಹೋರಾಟವನ್ನು ಬೆಂಬಲಿಸಿ ಟ್ವೀಟ್ ಮಾಡಿದ ಸ್ವೀಡನ್ ಪರಿಸರ ಹೋರಾಟಗಾರ್ತಿ ಗ್ರೇಟಾ ಥನ್‌ ಬರ್ಗ್ ಟೂಲ್‌ ಕಿಟ್ ವಿಚಾರವಾಗಿ ಕರ್ನಾಟಕದ ಯುವ ಪರಿಸರ ಹೋರಾಟಗಾರ್ತಿ ದಿಶಾ ರವಿಯವರನ್ನು ಬಂಧಿಸಿರುವ ಕ್ರಮವನ್ನು ಖಂಡಿಸಿ ಉಪ್ಪಿನಂಗಡಿ ನ್ಯಾಷನಲ್ ವುಮೆನ್ಸ್ ಫ್ರಂಟ್ ಆಫ್ ಇಂಡಿಯಾ ವತಿಯಿಂದ ಉಪ್ಪಿನಂಗಡಿ ನಾಡ ಕಚೇರಿ ಮುಂಭಾಗದಲ್ಲಿ ಭಿತ್ತಿ ಪತ್ರ ಪ್ರದರ್ಶಿಸುವ ಮೂಲಕ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಯಿತು. ಈ ಸಂದರ್ಭದಲ್ಲಿ NWF ಉಪ್ಪಿನಂಗಡಿ ವಲಯಾಧ್ಯಕ್ಷೆ ಮುಮ್ತಾಜ್ ಮಾತನಾಡಿ, ದೇಶದಾದ್ಯಂತ ನ್ಯಾಯಪರ

ಉಪ್ಪಿನಂಗಡಿ: ದಿಶಾರವಿ ಬಂಧನ ವಿರೋಧಿಸಿ NWF ವತಿಯಿಂದ ಭಿತ್ತಿಪತ್ರ ಪ್ರದರ್ಶಿಸುವ ಮೂಲಕ ಪ್ರತಿಭಟನೆ ➤ ಶೀಘ್ರ ಬಿಡುಗಡೆಗೆ ಒತ್ತಾಯಿಸಿ ಉಪತಹಶೀಲ್ದಾರ್ ಮೂಲಕ ಮನವಿ Read More »

ಕರಾವಳಿ, ಕರ್ನಾಟಕ

ಗೋಕರ್ಣ: ಮೀನುಗಾರಿಕಾ ದೋಣಿ ಮುಳುಗಡೆ ➤ 14 ಮಂದಿ ಮೀನುಗಾರರ ರಕ್ಷಣೆ

(ನ್ಯೂಸ್ ಕಡಬ) newskadaba.com ಗೋಕರ್ಣ, ಫೆ. 19. ಮೀನುಗಾರಿಕೆಗೆಂದು ತೆರಳಿದ್ದ ದುರ್ಗಾ ಭೈರವಿ ಹೆಸರಿನ ದೋಣಿಯೊಂದು ಆಳ ಸಮುದ್ರದಲ್ಲಿ ಮುಳುಗಿದ ಘಟನೆ ಗೋಕರ್ಣದಲ್ಲಿ ನಡೆದಿದೆ. ಘಟನೆಯಲ್ಲಿ ದೋಣಿಯಲ್ಲಿದ್ದ 14 ಮೀನುಗಾರರನ್ನು ರಕ್ಷಿಸಲಾಗಿದೆ. ಘಟನೆಯಿಂದಾಗಿ ಸುಮಾರು 25 ಲಕ್ಷ ರೂ. ಹಾನಿ ಸಂಭವಿಸಿದೆ. 14 ಮಂದಿ ತದಡಿ ಬಂದರಿನಿಂದ ಬುಧವಾರ ಆಳ ಸಮುದ್ರಕ್ಕೆ ಮೀನುಗಾರಿಕೆಗೆಂದು ತೆರಳಿದ್ದು, ಶುಕ್ರವಾರದಂದು ಹಿಂತಿರುಗುತ್ತಿದ್ದ ವೇಳೆ ದೋಣಿಯು ಮುಳುಗಲಾರಂಭಿಸಿತು. ಈ ಸಂದರ್ಭ ಸಮೀಪದಲ್ಲಿದ್ದ ‘ಸರ್ವಲಕ್ಷ್ಮಿ’ ಎಂಬ ಹೆಸರಿನ ದೋಣಿಯಲ್ಲಿದ್ದವರಿಗೆ ವೈರ್‌ ಲೆಸ್ ಮೂಲಕ ವಿಷಯ

ಗೋಕರ್ಣ: ಮೀನುಗಾರಿಕಾ ದೋಣಿ ಮುಳುಗಡೆ ➤ 14 ಮಂದಿ ಮೀನುಗಾರರ ರಕ್ಷಣೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಐತ್ತೂರು ಗ್ರಾ.ಪಂ ಅಧ್ಯಕ್ಷರಾಗಿ ಶ್ಯಾಮಲ ಆಯ್ಕೆ

(ನ್ಯೂಸ್ ಕಡಬ) newskadaba.com ಕಡಬ, ಫೆ. 19. ಐತ್ತೂರು ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ ಶ್ಯಾಮಲ ಹಾಗೂ ಉಪಾಧ್ಯಕ್ಷರಾಗಿ ರೋಹಿತ್ ಎಸ್. ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಐತ್ತೂರು ಗ್ರಾಮ ಪಂಚಾಯತ್ ನಲ್ಲಿ ಒಟ್ಟು 11 ಸ್ಥಾನಗಳ ಪೈಕಿ 6 ಬಿಜೆಪಿ ಬೆಂಬಲಿತ ಹಾಗೂ 5 ಕಾಂಗ್ರೆಸ್ ಬೆಂಬಲಿತ ಸದಸ್ಯರಿದ್ದು, ಅಧ್ಯಕ್ಷ ಸ್ಥಾನಕ್ಕೆ ಹಿಂದುಳಿದ ವರ್ಗ ಬಿ. ಮಹಿಳೆ ಹಾಗೂ ಉಪಾಧ್ಯಕ್ಷ ಸ್ಥಾನವು ಸಾಮಾನ್ಯ ಸ್ಥಾನಕ್ಕೆ ಮೀಸಲಿಡಲಾಗಿತ್ತು. ಈ ಹಿನ್ನಲೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಬೆಂಬಲಿತ ಸದಸ್ಯೆ ಶ್ಯಾಮಲ ಹಾಗೂ ಉಪಾಧ್ಯಕ್ಷ

ಐತ್ತೂರು ಗ್ರಾ.ಪಂ ಅಧ್ಯಕ್ಷರಾಗಿ ಶ್ಯಾಮಲ ಆಯ್ಕೆ Read More »

ಕರಾವಳಿ, ಕರ್ನಾಟಕ

ಸಚಿವ ಶ್ರೀನಿವಾಸ್ ಪೂಜಾರಿ ಕಾರು ಹಾಗೂ ಕೆಎಸ್ಸಾರ್ಟಿಸಿ ಬಸ್ ನಡುವೆ ಢಿಕ್ಕಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ. 19. ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಪ್ರಯಾಣಿಸುತ್ತಿದ್ದ ಕಾರು ಹಾಗೂ ಕೆಎಸ್ಸಾರ್ಟಿಸಿ ಬಸ್ ನಡುವೆ ಢಿಕ್ಕಿ ಸಂಭವಿಸಿದ ಘಟನೆ ಇಲ್ಲಿನ ಕುಂಬಳಗೋಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಘಟನೆಯಲ್ಲಿ ಸಚಿವ ಕೋಟ ಪೂಜಾರಿ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ. ಇವರು ತನ್ನ ಸರಕಾರಿ ಕಾರಿಗೆ ಪೆಟ್ರೋಲ್ ಹಾಕಿಸಿಕೊಂಡು ಹಿಂದಿರುಗುತ್ತಿದ್ದ ವೇಳೆ ವಿರುದ್ದ ದಿಕ್ಕಿನಿಂದ ಬಂದ ಬಸ್ ಢಿಕ್ಕಿ ಹೊಡೆದಿದ್ದು, ಪರಿಣಾಮ ಸಚಿವ ಕೋಟ ಶ್ರೀನಿವಾಸ

ಸಚಿವ ಶ್ರೀನಿವಾಸ್ ಪೂಜಾರಿ ಕಾರು ಹಾಗೂ ಕೆಎಸ್ಸಾರ್ಟಿಸಿ ಬಸ್ ನಡುವೆ ಢಿಕ್ಕಿ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು: ದಿಶಾರವಿ ಬಂಧನದ ವಿರುದ್ದ ಕ್ಯಾಂಪಸ್ ಫ್ರಂಟ್ ಪ್ರತಿಭಟನೆ ➤ ಫ್ಯಾಶಿಷ್ಟರ ವಿರುದ್ದ ಕ್ಯಾಂಪಸ್ ಫ್ರಂಟ್ ಪ್ರತಿಭಟನೆ ನಿರಂತರ- ಸರ್ಫರಾಝ್ ಗಂಗಾವತಿ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 19. ಟೂಲ್ ಕಿಟ್ ವಿಚಾರದಲ್ಲಿ ಹವಾಮಾನ ಹೋರಾಟಗಾರ್ತಿ ದಿಶಾ ರವಿಯನ್ನು ಅಕ್ರಮವಾಗಿ ಬಂಧಿಸಿದ ದೆಹಲಿ ಪೋಲೀಸರ ನಡೆಯನ್ನು ಖಂಡಿಸಿ ಕ್ಯಾಂಪಸ್ ಫ್ರಂಟ್ ಮಂಗಳೂರು ಜಿಲ್ಲಾ ಸಮಿತಿ ವತಿಯಿಂದ ಮಂಗಳೂರಿನ ಕ್ಲಾಕ್ ಟವರ್ ಬಳಿ ಪ್ರತಿಭಟನೆ ನಡೆಯಿತು. ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಕ್ಯಾಂಪಸ್ ಫ್ರಂಟ್ ಕರ್ನಾಟಕ ರಾಜ್ಯ ಕಾರ್ಯದರ್ಶಿ ಸರ್ಫರಾಝ್ ಗಂಗಾವತಿ, ಕೇಂದ್ರದಲ್ಲಿರುವ ಹೇಡಿ ಸರ್ಕಾರದ ವಿರುದ್ಧ ಮಾತನಾಡುವವರನ್ನು ಯುಎಪಿಎ ಯಂತಹ ಕರಾಳ ಕಾನೂನನ್ನು ಹಾಕಿ ಜೈಲುಗಟ್ಟುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಕ್ಯಾಂಪಸ್ ಫ್ರಂಟ್

ಮಂಗಳೂರು: ದಿಶಾರವಿ ಬಂಧನದ ವಿರುದ್ದ ಕ್ಯಾಂಪಸ್ ಫ್ರಂಟ್ ಪ್ರತಿಭಟನೆ ➤ ಫ್ಯಾಶಿಷ್ಟರ ವಿರುದ್ದ ಕ್ಯಾಂಪಸ್ ಫ್ರಂಟ್ ಪ್ರತಿಭಟನೆ ನಿರಂತರ- ಸರ್ಫರಾಝ್ ಗಂಗಾವತಿ Read More »

ಕರಾವಳಿ, ಕರ್ನಾಟಕ

? ಫಳ್ನೀರ್: ಶೂಟೌಟ್ ಪ್ರಕರಣ ➤ ಇಬ್ಬರ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 19. ಇಲ್ಲಿ‌ ಫಳ್ನೀರ್‌ ಎಂಬಲ್ಲಿ ರಿವಾಲ್ವಾರ್‌ ನಿಂದ ಗುಂಡು ಹಾರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಉಳ್ಳಾಲ ನಿವಾಸಿಗಳಾದ ಮುಹಮ್ಮದ್ ಸಮೀರ್ (29) ಹಾಗೂ ಮುಹಮ್ಮದ್ ಅರ್ಫಾನ್ (23) ಎಂದು ಗುರುತಿಸಲಾಗಿದೆ. ಇವರಿಗೆ 2020ರ ಅಕ್ಟೋಬರ್ 30ರಂದು ಸಂಜೆ 5 ಗಂಟೆ ವೇಳೆಗೆ ಫಳ್ನೀರ್‌ ನ ಹೊಟೇಲೊಂದರ ಸಿಬ್ಬಂದಿಯ ಜೊತೆ ಮಾತಿನ ಚಕಮಕಿ ನಡೆದಿತ್ತು. ಈ ಸಂದರ್ಭ ಆರೋಪಿಗಳು ರಿವಾಲ್ವಾರ್‌ ನಿಂದ ಗುಂಡು ಹಾರಿಸಿದ ಪರಿಣಾಮ

? ಫಳ್ನೀರ್: ಶೂಟೌಟ್ ಪ್ರಕರಣ ➤ ಇಬ್ಬರ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top