ಕರ್ನಾಟಕ

ಸುಳ್ಯ: 25ನೇ ಕನ್ನಡ ಸಾಹಿತ್ಯ ಸಮ್ಮೇಳನ

(ನ್ಯೂಸ್ ಕಡಬ) newskadaba.com ಸುಳ್ಯ, ಫೆ. 19. ಕನ್ನಡ ಸಾಹಿತ್ಯ ಪರಿಷತ್ ಮತ್ತು 25 ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸ್ವಾಗತ ಸಮಿತಿ ನೇತೃತ್ವದಲ್ಲಿ ಹಿರಿಯ ಸಾಹಿತಿ ಡಾ.ಪೂವಪ್ಪ ಕಣಿಯೂರು ಅವರ ಅಧ್ಯಕ್ಷತೆಯಲ್ಲಿ ಎನ್.ಎಂ.ಸಿ ವಿದ್ಯಾಲಯದಲ್ಲಿ ನಡೆಯುವ ಸಾಹಿತ್ಯ ಸಮ್ಮೇಳನಕ್ಕೆ ಭುವನೇಶ್ವರಿ ಮೆರವಣಿಗೆ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ನಿರ್ದೇಶಕ ಅಕ್ಷಯ್ ಕೆ.ಸಿ. ಅವರು ಚಾಲನೆ ನೀಡಿದರು. ಸಮ್ಮೇಳನದ ಉದ್ಘಾಟನೆಯನ್ನು ಖ್ಯಾತ ಚಿಂತಕ ಲಕ್ಷ್ಮೀಶ ತೋಳ್ಪಾಡಿ ನಿರ್ವಹಿಸಿದರು. ಈ ಸಂದರ್ಭದಲ್ಲಿ ಸಮ್ಮೇಳನಾಧ್ಯಕ್ಷ ಡಾ| ಪೂವಪ್ಪ ಕಣಿಯೂರು, ಡಾ| […]

ಸುಳ್ಯ: 25ನೇ ಕನ್ನಡ ಸಾಹಿತ್ಯ ಸಮ್ಮೇಳನ Read More »

ಕರಾವಳಿ, ಕರ್ನಾಟಕ

ಬೆಳ್ತಂಗಡಿ: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಆಗಿ ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಫೆ. 19. ಮನೆಯಲ್ಲಿ ವಿದ್ಯುತ್ ಕೆಲಸ ಮಾಡುತ್ತಿದ್ದ ಸಂಧರ್ಭ ಅಚಾನಕ್ ಆಗಿ ವಿದ್ಯುತ್ ಸ್ಪರ್ಶಗೊಂಡು ವ್ಯಕ್ತಿಯೋರ್ವ ಮೃತಪಟ್ಟ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ. ಮೃತರನ್ನು ಬೆಳ್ತಂಗಡಿ ತಾಲೂಕಿನ ಕಡಿರುದ್ಯಾವರ ಗ್ರಾಮದ ಕಾನರ್ಪ ನಿವಾಸಿ ಕೊಡಂಗೆ ಅವಿನಾಶ್ (23) ಎಂದು ಗುರುತಿಸಲಾಗಿದೆ. ಇವರು ಮನೆಯಲ್ಲಿ ವಿದ್ಯುತ್ ಕೆಲಸ ಮಾಡುತ್ತಿದ್ದ ವೇಳೆ ಶಾರ್ಟ್ ಸರ್ಕ್ಯೂಟ್ ಆಗಿದ್ದು, ತಕ್ಷಣವೇ ಅಂಬುಲೆನ್ಸ್ ನಲ್ಲಿ ಆಸ್ಪತ್ರೆಗೆ ಸಾಗಿಸುವ ವೇಳೆ ದಾರಿ ಮದ್ಯೆ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಬೆಳ್ತಂಗಡಿ: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಆಗಿ ವ್ಯಕ್ತಿ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಧರ್ಮಸ್ಥಳ ಮೇಳದ ಹಿರಿಯ ಕಲಾವಿದ ಡಾ. ಶ್ರೀಧರ್ ಭಂಡಾರಿ ವಿಧಿವಶ

(ನ್ಯೂಸ್ ಕಡಬ) newskadaba.com ಪುತ್ತೂರು, ಫೆ. 19. ಯಕ್ಷರಂಗದ ಸಿಡಿಲಮರಿ ಎಂದೇ ಖ್ಯಾತಿ ಪಡೆದ ಧರ್ಮಸ್ಥಳ ಮೇಳದ ಹಿರಿಯ ಕಲಾವಿದ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಡಾ. ಶ್ರೀಧರ್ ಭಂಡಾರಿ (73) ಅವರು ಇಂದು ಮುಂಜಾನೆ ವಿಧಿವಶರಾದರು. ಧರ್ಮಸ್ಥಳ ಮೇಳದಲ್ಲಿ ಸೇವೆ ಸಲ್ಲಿಸುತ್ತಿದ್ದ ಇವರ ಅಭಿಮನ್ಯು ಪಾತ್ರವು ಭಾರೀ ಪ್ರಸಿದ್ಧಿ ಪಡೆದಿತ್ತು. ರಂಗಸ್ಥಳದಲ್ಲಿ ಚುರುಕಿನ ಹಾಗೂ ಅತಿ ವೇಗದ ನಡೆಯಿಂದ ಇವರಿಗೆ ಸಿಡಿಲಮರಿ ಎಂಬ ಬಿರುದು ದೊರಕಿದೆ. ಒಮ್ಮೆಗೆ 200ರಿಂದ 250ರಷ್ಟು ಧೀಂಗಿಣ ಹಾಕುತ್ತಿದ್ದ ಶ್ರೀಧರ ಭಂಡಾರಿ

ಧರ್ಮಸ್ಥಳ ಮೇಳದ ಹಿರಿಯ ಕಲಾವಿದ ಡಾ. ಶ್ರೀಧರ್ ಭಂಡಾರಿ ವಿಧಿವಶ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ರೌಫ್ ಶರೀಫರ ಬಂಧನವು ಸಿಎಫ್.ಐ ಅನ್ನು ಭಯಭೀತಗೊಳಿಸಲು UPSTF, ED ಹಾಗೂ RSS ಸ್ಕ್ರಿಪ್ಟ್ ನಡೆಸುತ್ತಿದೆ

(ನ್ಯೂಸ್ ಕಡಬ) newskadaba.com ಫೆ. 18. ಹತ್ರಾಸ್ ಭೇಟಿಗೆ ಸಂಬಂಧಿಸಿದಂತೆ ಯುಪಿ ಎಸ್‌.ಟಿಎಫ್ ಸಿಎಫ್‌.ಐ ಪ್ರಧಾನ ಕಾರ್ಯದರ್ಶಿ ರವೂಫ್ ಶರೀಫ್ ರವರನ್ನು ಬಂಧಿಸಿದ್ದು, ಆರ್‌.ಎಸ್‌.ಎಸ್ ನ ತಂತ್ರವಾಗಿದೆ. ಆತುರದ ಬಂಧನ, ಇ.ಡಿ ಪ್ರಕರಣದಲ್ಲಿ ಆತನ ಜಾಮೀನು ನಂತರ, ಕ್ಯಾಂಪಸ್ ಫ್ರಂಟ್‌ ನ್ನು ಭಯೋತ್ಪಾದಿಸಲು ಮತ್ತು ಭಿನ್ನಮತೀಯ ಯುವಸಮೂಹವನ್ನು ಅನಿರ್ದಿಷ್ಟಾವಧಿಯವರೆಗೆ  ಜೈಲಿನಲ್ಲಿ ಇರಿಸಿಕೊಳ್ಳಲು ಆರ್ ಎಸ್.ಎಸ್ ರೂಪಿಸಿದ ತಂತ್ರವಾಗಿದೆ. ಹಣ ವರ್ಗಾವಣೆ ಆರೋಪದ ಮೇಲೆ ಜಾರಿ ನಿರ್ದೇಶನಾಲಯವು ರೌಫ್‌ ರವರನ್ನು ಡಿಸೆಂಬರ್ 2020 ರಲ್ಲಿ ಬಂಧಿಸಿತ್ತು. ಅದಾಗ್ಯೂ ನ್ಯಾಯಾಲಯದ

ರೌಫ್ ಶರೀಫರ ಬಂಧನವು ಸಿಎಫ್.ಐ ಅನ್ನು ಭಯಭೀತಗೊಳಿಸಲು UPSTF, ED ಹಾಗೂ RSS ಸ್ಕ್ರಿಪ್ಟ್ ನಡೆಸುತ್ತಿದೆ Read More »

ಕರ್ನಾಟಕ

ಬೆಳ್ತಂಗಡಿ: ಅಂಗಡಿ ಮಾಲಕ ನೇಣು ಬಿಗಿದು ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಫೆ. 18. ಬುರ್ಖಾ ಅಂಗಡಿಯೊಂದರ ಮಾಲಕ ನೇಣು ಬಿಗಿದು ಆತ್ಮಹತ್ಯೆಗೈದ ಘಟನೆ ಗುರುವಾರ ಬೆಳಗ್ಗೆ ತಾಲೂಕಿನ ಬಿ.ಸಿ.ರೋಡ್ ನ ಕೈಕಂಬದಲ್ಲಿ ನಡೆದಿದೆ. ಆತ್ಮಹತ್ಯೆಗೈದವರನ್ನು ಕೈಕಂಬ ಸಮೀಪದ ಪರ್ಲ್ಯ ನಿವಾಸಿ, ಲಿಬಾಸ್ ಬುರ್ಖಾ ಮಳಿಗೆಯ ಮಾಲಕ ಅಬ್ದುಲ್ ರಹ್ಮಾನ್ (36) ಎಂದು ಗುರುತಿಸಲಾಗಿದೆ. ಇವರು ಎಂದಿನಂತೆ ಇಂದೂ ಕೂಡಾ ಅಂಗಡಿಗೆ ತೆರಳಿದ್ದು, ಅಂಗಡಿಯ ಮೇಲಂತಸ್ತಿನಲ್ಲಿರುವ ಕೊಠಡಿಯೊಂದರಲ್ಲಿ ಫ್ಯಾನ್ ಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಮೇಲಂತಸ್ತಿಗೆ ತೆರಳುವ ಮುನ್ನ

ಬೆಳ್ತಂಗಡಿ: ಅಂಗಡಿ ಮಾಲಕ ನೇಣು ಬಿಗಿದು ಆತ್ಮಹತ್ಯೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕಾಪು: ರಸ್ತೆ ದಾಟುತ್ತಿದ್ದ ವೇಳೆ ಕಾರು ಢಿಕ್ಕಿ ➤ ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com ಕಾಪು, ಫೆ. 18. ರಸ್ತೆ ದಾಟುತ್ತಿದ್ದ ವೇಳೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಉಡುಪಿ-ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಲ್ಲಾರು ಎಂಬಲ್ಲಿ ನಡೆದಿದೆ. ಮೃತರನ್ನು ಯು. ಶಾಬುದ್ದೀನ್ ಸಾಹೇಬ್ ಎಂದು ಗುರುತಿಸಲಾಗಿದೆ. ಇವರು ಬುಧವಾರದಂದು ರಸ್ತೆ ದಾಟುತ್ತಿದ್ದ ವೇಳೆ ಉಡುಪಿ ಕಡೆಯಿಂದ ಮಂಗಳೂರು ಕಡೆಗೆ ಚಲಿಸುತ್ತಿದ್ದ ಕಾರು ಇವರಿಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದು, ಡಿಕ್ಕಿಯ ರಭಸಕ್ಕೆ ಯು. ಶಾಬುದ್ದೀನ್ ರವರು ರಸ್ತೆಗೆ ಬಿದ್ದು ಗಂಭೀರ ಗಾಯಗೊಂಡಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ

ಕಾಪು: ರಸ್ತೆ ದಾಟುತ್ತಿದ್ದ ವೇಳೆ ಕಾರು ಢಿಕ್ಕಿ ➤ ವ್ಯಕ್ತಿ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ನನ್ನ ಅಂತ್ಯಕ್ರಿಯೆಗೆ ಸಿದ್ದರಾಮಯ್ಯ ಹಾಗೂ ನಟ ಯಶ್ ಬರಬೇಕೆಂದು ಬರೆದಿಟ್ಟು ಯುವಕ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಮಂಡ್ಯ, ಫೆ. 18. ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ನಟ ಯಶ್ ನನ್ನ ಅಂತ್ಯಕ್ರಿಯೆಗೆ ಬರಬೇಕು ಎಂದು ಡೆತ್ ನೋಟ್ ಬರೆದಿಟ್ಟು ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೋಡಿದೊಡ್ಡಿ ಎಂಬ ಗ್ರಾಮದಲ್ಲಿ ನಡೆದಿದೆ. ಆತ್ಮಹತ್ಯೆಗೈದ ಯುವಕನನ್ನು ರಾಮಕೃಷ್ಣ ಎಂದು ಗುರುತಿಸಲಾಗಿದೆ. ಈತ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದು, ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಈ ವಿಷಯ ತಿಳಿಯುತ್ತಿದ್ದಂತೆ ಕೋಡಿದೊಡ್ಡಿ ಗ್ರಾಮಕ್ಕೆ ತೆರಳಿ ಅಭಿಮಾನಿಗೆ ಅಂತಿಮ ನಮನ ಸಲ್ಲಿಸಿ ಮೃತನ ಅಂತ್ಯಕ್ರಿಯೆಯಲ್ಲಿ ಭಾಗವಹಿಸಿದ

ನನ್ನ ಅಂತ್ಯಕ್ರಿಯೆಗೆ ಸಿದ್ದರಾಮಯ್ಯ ಹಾಗೂ ನಟ ಯಶ್ ಬರಬೇಕೆಂದು ಬರೆದಿಟ್ಟು ಯುವಕ ಆತ್ಮಹತ್ಯೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು: ಎರಡನೇ ದಿನವೂ ಮುಂದುವರಿದ ಎಸಿಬಿ ಅಧಿಕಾರಿಗಳ ಕಾರ್ಯಾಚರಣೆ ➤ ಯು.ಟಿ ಖಾದರ್ ಸಹೋದರನ ಮನೆಗೂ ದಾಳಿ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 18. ಎರಡಮೇ ದಿನವೂ ಮುಂದುವರಿದ ಐಟಿ ದಾಳಿಯಲ್ಲಿ ಶಾಸಕ ಯು.ಟಿ.ಖಾದರ್ ಅವರ ಸಹೋದರ ಯು.ಟಿ. ಇಫ್ತಿಕಾರ್ ಅಲಿ ಅವರ ಮನೆಗೂ ಎಸಿಬಿ ಅಧಿಕಾರಿಗಳು ಗುರುವಾರ ದಾಳಿ ನಡೆಸಿದ್ದಾರೆ. ನಗರದ ಲೈಟ್‌ ಹೌಸ್‌ ನ ಅಪಾರ್ಟ್‌ಮೆಂಟ್ ನಲ್ಲಿರುವ ಇಫ್ತಿಕಾರ್ ಅಲಿ ಇರುವ ಫ್ಲ್ಯಾಟ್‌ ಗೆ ಐಟಿ ಅಧಿಕಾರಿಗಳು ರೈಡ್ ಮಾಡಿ, ದಾಖಲೆಗಳನ್ನು ವಶಕ್ಕೆ ಪಡೆದು, ಪರಿಶೀಲನೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ. ಬುಧವಾರದಂದು ದಾಳಿಗೊಳಗಾದ ಸಂಸ್ಥೆಗಳಲ್ಲಿ ಇಫ್ತಿಕಾರ್‌ ಗೆ ಪಾಲುದಾರಿಕೆ ಇತ್ತು ಎಂಬ

ಮಂಗಳೂರು: ಎರಡನೇ ದಿನವೂ ಮುಂದುವರಿದ ಎಸಿಬಿ ಅಧಿಕಾರಿಗಳ ಕಾರ್ಯಾಚರಣೆ ➤ ಯು.ಟಿ ಖಾದರ್ ಸಹೋದರನ ಮನೆಗೂ ದಾಳಿ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಪುತ್ತೂರು: ಮನೆಗೆ ಜಪ್ತಿಗೆ ಬಂದ ಬ್ಯಾಂಕ್ ಸಿಬ್ಬಂದಿ ➤ ಮನೆಯೊಡತಿ ನೇಣಿಗೆ ಶರಣು

(ನ್ಯೂಸ್ ಕಡಬ) newskadaba.com ಪುತ್ತೂರು, ಫೆ. 18. ಬ್ಯಾಂಕ್ ಸಾಲ ತೀರಿಸಲಿಲ್ಲ ಎಂದು ಮನೆ ಮುಟ್ಟುಗೋಲು ಹಾಕಲು ಬಂದ ರಾಷ್ಟ್ರೀಕೃತ ಬ್ಯಾಂಕ್‌ನ ಸೀಸರ್‌ ಗಳ ಸಮ್ಮುಖದಲ್ಲಿ ಮರ್ಯಾದೆಗೆ ಅಂಜಿ ಮನೆ ಮಾಲಕನ ಪತ್ನಿಯು ಡೆತ್ ನೋಟ್ ಬರೆದಿಟ್ಟು, ಮನೆ ಕೊಠಡಿಯಲ್ಲಿನ ಸೀಲಿಂಗ್ ಫ್ಯಾನ್‌ ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಪುತ್ತೂರಿನ ಹಾರಾಡಿ ರೈಲ್ವೇ ರಸ್ತೆಯ ಬಳಿ ನಡೆದಿದೆ. ಆತ್ಮಹತ್ಯೆಗೈದವರನ್ನು ಪುತ್ತೂರಿನ ಉದ್ಯಮಿ ಹಾರಾಡಿ ರೈಲ್ವೇ ನಿಲ್ದಾಣ ರಸ್ತೆ ನಿವಾಸಿ ರಘುವೀರ್ ಪ್ರಭು ಅವರ

ಪುತ್ತೂರು: ಮನೆಗೆ ಜಪ್ತಿಗೆ ಬಂದ ಬ್ಯಾಂಕ್ ಸಿಬ್ಬಂದಿ ➤ ಮನೆಯೊಡತಿ ನೇಣಿಗೆ ಶರಣು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು: ಎರಡನೇ ದಿನವೂ ಮುಂದುವರಿದ ಐಟಿ‌ ದಾಳಿ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 18. ಇದೀಗ ಎರಡನೇ ದಿನವೂ ಮಂಗಳೂರಿನಲ್ಲಿ ಎಸಿಬಿ ಅಧಿಕಾರಿಗಳ ದಾಳಿ ಮುಂದುವರಿದಿದ್ದು, ನಿನ್ನೆ ರಾತ್ರಿಯೂ ನಿರಂತರವಾಗಿ ನಿದ್ದೆಯಿಲ್ಲದೇ ಅಧಿಕಾರಿಗಳಯ ಪರಿಶೀಲನೆಯಲ್ಲಿ ತೊಡಗಿದ್ದಾರೆ. ‌ ಈ ದಾಳಿಯು ಮಂಗಳೂರಿನ ನಾಲ್ಕು ಪ್ರತಿಷ್ಠಿತ ಆಸ್ಪತ್ರೆ ಹಾಗೂ ಮೆಡಿಕಲ್ ಕಾಲೇಜುಗಳ ಮಾಲಕರನ್ನು ಗುರಿಯಾಗಿಸಿಕೊಂಡು ನಡೆದಿದ್ದು, ಅಧಿಕಾರಿಗಳು ಮಹತ್ವದ ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ. ಮಂಗಳೂರಿನಲ್ಲಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಗಳನ್ನು ಹೊಂದಿರುವ ಯೇನೆಪೋಯ, ಕಣಚೂರು, ಶ್ರೀನಿವಾಸ್ ಹಾಗೂ ಎಜೆ ಆಸ್ಪತ್ರೆಗಳ ಮಾಲೀಕರ ಮನೆ ಮತ್ತು ಕಚೇರಿಗಳಲ್ಲಿ

ಮಂಗಳೂರು: ಎರಡನೇ ದಿನವೂ ಮುಂದುವರಿದ ಐಟಿ‌ ದಾಳಿ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top