ಕರ್ನಾಟಕ

? ಮಂಗಳೂರು: ಕೋಕೇನ್ ಮಾರಾಟಕ್ಕೆ ಯತ್ನ ➤ ಆರೋಪಿ ಅರೆಸ್ಟ್

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 14. ಕೋಕೇನ್ ಮಾರಾಟ ಮಾಡುತ್ತಿದ್ದ ವ್ಯಕ್ತಿಯೋರ್ವನನ್ನು ಇಕನಾಮಿಕ್ ಮತ್ತು ನಾರ್ಕೋಟಿಕ್ ಕ್ರೈಂ ವಿಭಾಗದ ಪೊಲೀಸರು ಬಿಜೈ ಕೆಎಂಸಿ ಕಾಲೇಜು ಆಸುಪಾಸಿನಲ್ಲಿ ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಬೋಳಾರ ಮಾರಿಗುಡಿ ನಿವಾಸಿ ಸುಪ್ರೀತ್ (35) ಎಂದು ಗುರುತಿಸಲಾಗಿದೆ. ಆತನಿಂದ 2 ಲಕ್ಷ ರೂ. ಬೆಲೆಬಾಳುವ 21.13 ಗ್ರಾಂ ಕೊಕೇನ್ ಸಹಿತ ಎರಡು ಮೊಬೈಲ್ ಫೋನ್ ಹಾಗೂ ಎರಡು ಸಾವಿರ ನಗದನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.

? ಮಂಗಳೂರು: ಕೋಕೇನ್ ಮಾರಾಟಕ್ಕೆ ಯತ್ನ ➤ ಆರೋಪಿ ಅರೆಸ್ಟ್ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಸಿನಿಮಾ

ಕಡಬ: ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಸುಧೀರ್ ಕುಮಾರ್ ಶೆಟ್ಟಿ ಆಯ್ಕೆ

(ನ್ಯೂಸ್ ಕಡಬ) newskadaba.com ಸುಳ್, ಫೆ. 14. ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಶಿಫಾರಸ್ಸಿನ ಮೇರೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ನೂತನ ಅಧ್ಯಕ್ಷರ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ 6 ಬ್ಲಾಕ್ ಕಾಂಗ್ರೆಸ್ ಸಮಿತಿಗಳಿಗೆ ನೂತನ ಅಧ್ಯಕ್ಷರ ನೇಮಕ ಮಾಡಲಾಗಿದ್ದು, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಮಹಮ್ಮದ್ ನೂತನ ಅಧ್ಯಕ್ಷರ ಪಟ್ಟಿಯನ್ನು ಘೋಷಣೆ ಮಾಡಿದ್ದಾರೆ. ಸುಳ್ಯ ವಿಧಾನಸಭಾ ಕ್ಷೇತ್ರದ ಸುಳ್ಯ ಬ್ಲಾಕ್ ಗೆ ಪಿ.ಸಿ.ಜಯರಾಮ, ಕಡಬ ಬ್ಲಾಕ್ ಗೆ ಸುಧೀರ್ ಕುಮಾರ್ ಶೆಟ್ಟಿ,

ಕಡಬ: ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಸುಧೀರ್ ಕುಮಾರ್ ಶೆಟ್ಟಿ ಆಯ್ಕೆ Read More »

ಕರಾವಳಿ, ಕರ್ನಾಟಕ

? ನೆಲ್ಯಾಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಕಾರು ನಡುವೆ ಅಪಘಾತ ಪ್ರಕರಣ ➤ ಗಂಭೀರ ಗಾಯಗೊಂಡಿದ್ದ ಮಹಿಳೆ ಮೃತ್ಯು

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಫೆ. 14. ಕೆಎಸ್ಸಾರ್ಟಿಸಿ ಬಸ್ ಹಾಗೂ ಕಾರು ನಡುವೆ ಶನಿವಾರದಂದು ಢಿಕ್ಕಿ ಸಂಭವಿಸಿದ್ದು, ಪರಿಣಾಮ ಗಂಭೀರ ಗಾಯಗೊಂಡಿದ್ದ ಮಹಿಳೆಯೋರ್ವರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಮೃತ ಮಹಿಳೆಯನ್ನು ಕೊಕ್ಕಡ ಪಟ್ರಮೆ ನಿವಾಸಿ ಮರಿಯಮ್ಮ (59) ಎಂದು ಗುರುತಿಸಲಾಗಿದೆ. ಇವರು ಪ್ರಯಾಣಿಸುತ್ತಿದ್ದ ಕಾರು ಹಾಗೂ ವಿರುದ್ದ ದಿಕ್ಕಿನಿಂದ ಬಂದ ಬಸ್ ನಡುವೆ ಅಡ್ಡಹೊಳೆ ಎಂಬಲ್ಲಿ ಅಪಘಾತ ಸಂಭವಿಸಿತ್ತು. ಪರಿಣಾಮ ಕಾರಿನಲ್ಲಿದ್ದ ಐವರಿಗೆ ಗಂಭೀರ ಗಾಯಗಳಾಗಿದ್ದು, ಇವರ ಪೈಕಿ ಮಹಿಳೆಯೋರ್ವರು ಮೃತಪಟ್ಟಿದ್ದಾರೆ ಎನ್ನಲಾಗಿದೆ.

? ನೆಲ್ಯಾಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಕಾರು ನಡುವೆ ಅಪಘಾತ ಪ್ರಕರಣ ➤ ಗಂಭೀರ ಗಾಯಗೊಂಡಿದ್ದ ಮಹಿಳೆ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ದಕ್ಷಿಣ ಕನ್ನಡ ಜಿ.ಪಂ. ಸಿಇಒ ಡಾ.ಸೆಲ್ವಮಣಿ ವರ್ಗಾವಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 13. ದ.ಕ. ಜಿಲ್ಲಾ ಪಂಚಾಯತ್ ಸಿಇಒ ಆಗಿದ್ದ ಡಾ.ಸೆಲ್ವಮಣಿ ಆರ್. ಅವರು ಕೋಲಾರದ ಜಿಲ್ಲಾಧಿಕಾರಿಯಾಗಿ ವರ್ಗಾವಣೆಗೊಂಡಿದ್ದು, ದ.ಕ ಜಿಲ್ಲೆಗೆ ನೂತನ ಸಿಇಒ ಆಗಿ ಕುಮಾರ್ ಎಂಬವರು ನಿಯೋಜನೆಗೊಂಡಿದ್ದಾರೆ. ಕುಮಾರ್ ಅವರು ಚಿಕ್ಕಮಗಳೂರು ಜಿಲ್ಲೆಯ ಎಡಿಸಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಇದಕ್ಕೂ ಮೊದಲು ದ.ಕ. ಜಿಲ್ಲೆಯ ಹೆಚ್ಚುವರಿ ಜಿಲ್ಲಾಧಿಕಾರಿಯಾಗಿಯೂ ಸೇವೆ ಸಲ್ಲಿಸಿದ್ದರು.

ದಕ್ಷಿಣ ಕನ್ನಡ ಜಿ.ಪಂ. ಸಿಇಒ ಡಾ.ಸೆಲ್ವಮಣಿ ವರ್ಗಾವಣೆ Read More »

ಕರಾವಳಿ, ಕರ್ನಾಟಕ

? ಬೈಕ್ ಗಳೆರಡರ ನಡುವೆ ಅಪಘಾತ ➤ ಸವಾರ ಮೃತ್ಯು

(ನ್ಯೂಸ್ ಕಡಬ) newskadaba.com ಮಂಡ್ಯ, ಫೆ. 13.‌ ಬೈಕ್ ಗಳೆರಡರ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರನೋರ್ವ ಮೃತಪಟ್ಟ ಘಟನೆ ಮಳವಳ್ಳಿ-ಕೊಳ್ಳೇಗಾಲ ಮುಖ್ಯ ರಸ್ತೆಯ ರಾಷ್ಟ್ರೀಯ ಹೆದ್ದಾರಿ ದಾಸನದೊಡ್ಡಿ ಗ್ರಾಮದ ಬಳಿ ನಡೆದಿದೆ. ಮೃತರನ್ನು ಮಳವಳ್ಳಿ ತಾಲೂಕಿನ ದಾಸನದೊಡ್ಡಿ ಗ್ರಾಮದ ಹೊಂಬಾಳೇಗೌಡ(45) ಎಂದು ಗುರುತಿಸಲಾಗಿದೆ. ಹೊಂಬಾಳೇಗೌಡರು ದಾಸನದೊಡ್ಡಿ ಗ್ರಾಮದಿಂದ ಕೊಳ್ಳೇಗಾಲದ ಕಡೆಗೆ ತಮ್ಮ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ವಿರುದ್ದ ದಿಕ್ಕಿನಿಂದ ಬಂದ ಬೈಕ್ ಡಿಕ್ಕಿ ಹೊಡೆದಿದೆ. ಪರಿಣಾಮ ಗಂಭೀರ ಗಾಯಗೊಂಡ ಹೊಂಬಾಳೆಗೌಡ ಅವರನ್ನು

? ಬೈಕ್ ಗಳೆರಡರ ನಡುವೆ ಅಪಘಾತ ➤ ಸವಾರ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು: ಬಸ್ ಪಾಸ್ ಅವ್ಯವಸ್ಥೆಯ ವಿರುದ್ದ ದ.ಕ.ಜಿಲ್ಲಾ ಎನ್.ಎಸ್.ಯು.ಐ ವತಿಯಿಂದ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 13. ದಕ್ಷಿಣ ಕನ್ನಡ ಜಿಲ್ಲಾ ಎನ್.ಎಸ್.ಯು.ಐ ವತಿಯಿಂದ ಬಸ್ ಪಾಸ್ ಅವ್ಯವಸ್ಥೆ ಹಾಗೂ ಎಲ್ಲಾ ವರ್ಗದ ಬಡ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವಂತೆ ಆಗ್ರಹಿಸಿ ಮಂಗಳೂರು ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದ ಮುಂಭಾಗದಲ್ಲಿ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲಾಯಿತು.   ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ NSUI ಅಧ್ಯಕ್ಷರಾದ ಸವಾದ್ ಸುಳ್ಯ ಮಾತನಾಡಿ, ಪ್ರಸ್ತುತ ಬಸ್ ಪಾಸ್ ಅನ್ನು ಸೇವಾ ಸಿಂಧು ಆ್ಯಪ್ ಮೂಲಕ ನೀಡುವುದಿಂದ ವಿದ್ಯಾರ್ಥಿಗಳು ಕಷ್ಟ

ಮಂಗಳೂರು: ಬಸ್ ಪಾಸ್ ಅವ್ಯವಸ್ಥೆಯ ವಿರುದ್ದ ದ.ಕ.ಜಿಲ್ಲಾ ಎನ್.ಎಸ್.ಯು.ಐ ವತಿಯಿಂದ ಪ್ರತಿಭಟನೆ Read More »

ಕರಾವಳಿ, ಕರ್ನಾಟಕ

ಕಡಬ: ಶ್ರೀ ದುರ್ಗಾಂಬಿಕಾ ಅಮ್ಮನವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಗೆ 7 ಸದಸ್ಯರ ಆಯ್ಕೆ

(ನ್ಯೂಸ್ ಕಡಬ) newskadaba.com ಕಡಬ, ಫೆ. 13. ಇಲ್ಲಿನ ಶ್ರೀ ದುರ್ಗಾಂಬಿಕಾ ಅಮ್ಮನವರ ದೇವಸ್ಥಾನ ಇದರ ವ್ಯವಸ್ಥಾಪನಾ ಸಮಿತಿಗೆ 7 ಜನ ಸದಸ್ಯರನ್ನು ನೇಮಕಗೊಳಿಸಿ ಜಿಲ್ಲಾ ಧಾರ್ಮಿಕ ದತ್ತಿ ಇಲಾಖಾ ಸಹಾಯಕ ಆಯುಕ್ತರು ಪ್ರಕಟಣೆ ಹೊರಡಿಸಿದೆ. ನೇಮಕಗೊಂಡವರು ದೇವಸ್ಥಾನದ ಪ್ರಧಾನ ಅರ್ಚಕ ಗೋಪಾಲಕೃಷ್ಣ ಕೆದಿಲಾಯ, ಸೀತಾರಾಮ ಗೌಡ ಪೊಸವಳಿಕೆ, ಆನಂದ ಅಂಗಡಿಮನೆ, ಶ್ರೀಮತಿ ಎನ್, ಸವಿತಾ ಕಾಮತ್, ಶ್ರೀಮತಿ ಹೇಮಲತಾ ಎಸ್. ನಾಯ್ಕ್, ಜಯರಾಮ ಗೌಡ ಪಡೆಜ್ಜಾರು, ಸೋಮಪ್ಪ ನಾಯ್ಕ್, ಎಂಬವರಾಗಿದ್ದಾರೆ. ಈ ದೇವಸ್ಥಾನವು ಪ್ರ ವರ್ಗ

ಕಡಬ: ಶ್ರೀ ದುರ್ಗಾಂಬಿಕಾ ಅಮ್ಮನವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಗೆ 7 ಸದಸ್ಯರ ಆಯ್ಕೆ Read More »

ಕರಾವಳಿ, ಕರ್ನಾಟಕ

? ಹಣ್ಣಿನಂಗಡಿಗೆ ಬೆಂಕಿ ಬಿದ್ದು ಯುವಕ ಸಜೀವ ದಹನ

(ನ್ಯೂಸ್ ಕಡಬ) newskadaba.com ಕೊಪ್ಪಳ, ಫೆ. 13. ಹಣ್ಣಿನ ಅಂಗಡಿಯೊಂದರಲ್ಲಿ ಅಗ್ನಿ ಅವಘಡ ಸಂಭವಿಸಿದ ಪರಿಣಾಮ ಯುವಕನೋರ್ವ ಸಜೀವ ದಹನವಾಗಿರುವ ದಾರುಣ ಘಟನೆ ಕೊಪ್ಪಳ ಜಿಲ್ಲೆಯಲ್ಲಿ ನಡೆದಿದೆ. ಮೃತನನ್ನು ವೀರೇಶ್ ಮುಂಡರಗಿ(18) ಎಂಸು ಗುರುತಿಸಲಾಗಿದೆ. ಬೆಂಕಿ ಹೊತ್ತಿಕೊಂಡ ವೇಳೆ ಅಂಗಡಿಯೊಳಗೆ ವೀರೇಶ್ ಎಂಬ ಯುವಕ ಮಾತ್ರವೇ ಇದ್ದು, ಯುವಕ ಬೆಂಕಿಯಲ್ಲಿ ಸಜೀವ ದಹನವಾಗಿದ್ದಾನೆ. ಬೆಂಕಿಯು ಶಾರ್ಟ್ ಸರ್ಕ್ಯೂಟ್ ನಿಂದಾಗಿ ಹತ್ತಿಕೊಂಡಿದೆ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಆಗಮಿಸಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಕುರಿತು ಕೊಪ್ಪಳ

? ಹಣ್ಣಿನಂಗಡಿಗೆ ಬೆಂಕಿ ಬಿದ್ದು ಯುವಕ ಸಜೀವ ದಹನ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಸುಳ್ಯ: ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಪಿ.ಸಿ ಜಯರಾಮ ಆಯ್ಕೆ

(ನ್ಯೂಸ್ ಕಡಬ) newskadaba.com ಸುಳ್ಯ, ಫೆ. 13. ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಹಿರಿಯ ಕಾಂಗ್ರೆಸ್ ಮುಖಂಡ ಪಿ.ಸಿ.ಜಯರಾಮ ಅವರನ್ನು ನೇಮಕ ಮಾಡಲಾಗಿದೆ. ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮ್ಮದ್ ಪಿ.ಸಿ.ಜಯರಾಮ ಅವರನ್ನು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ಕರ್ನಾಟಕ ಅರೆಭಾಷೆ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿಯ ಮಾಜಿ ಅಧ್ಯಕ್ಷರಾದ ಪಿ.ಸಿ.ಜಯರಾಮ ತಾಲೂಕು ಪಂಚಾಯತ್ ಸದಸ್ಯರಾಗಿ ಹಾಗೂ ಉಪಾಧ್ಯಕ್ಷರಾಗಿಯೂ ಆಯ್ಕೆಯಾಗಿದ್ದರು. ಸಹಕಾರಿ ಕ್ಷೇತ್ರದಲ್ಲಿ ಸಕ್ರಿಯರಾಗಿರುವ ಅವರು ಸದ್ಯ ಸುಳ್ಯದ ವೆಂಕಟ್ರಮಣ ಕ್ರೆಡಿಟ್ ಕೋಆಪರೇಟಿವ್ ಸೊಸೈಟಿ ಹಾಗೂ

ಸುಳ್ಯ: ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಪಿ.ಸಿ ಜಯರಾಮ ಆಯ್ಕೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ದೇವರಗದ್ದೆ: ಇಂದಿನಿಂದ ಪ್ರತಿಷ್ಠಾ ಕಲಶಾಭಿಷೇಕ- ನೇಮೋತ್ಸವ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಫೆ. 13. ಸುಬ್ರಹ್ಮಣ್ಯ ಗ್ರಾಮದ ಅಗರಿಕಜೆ-ದೇವರಗದ್ದೆ ಶ್ರೀ ನಾಗಬ್ರಹ್ಮ ಆದಿ ಮೊಗೇರ್ಕಳ ಮತ್ತು ಸ್ವಾಮಿ ಕೊರಗಜ್ಜ ದೈವಸ್ಥಾನದಲ್ಲಿ ಶ್ರೀ ನಾಗಬ್ರಹ್ಮ ಆದಿ ಮೊಗೇರ್ಕಳ ಮತ್ತು ಶ್ರೀ ಸ್ವಾಮಿ ಕೊರಗಜ್ಜ ದೈವದ ಪುನರ್ ಪ್ರತಿಷ್ಠೆ, ಹಾಗೂ ಸಿರಿ ಸಿಂಗಾರ ನೇಮೋತ್ಸವ ಫೆ.14ರಿಂದ ಫೆ.16ರ ವರೆಗೆ ಜರುಗಲಿದೆ.   ವೇದಮೂರ್ತಿ ರಘುರಾಮ ಅಮ್ಮಣ್ಣಾಯ ಸುಬ್ರಹ್ಮಣ್ಯ ಅವರ ನೇತ್ರತ್ವದಲ್ಲಿ ವೈಧಿಕ, ಧಾರ್ಮಿಕ ಕಾರ್ಯಕ್ರಮ ನಡೆಯಲಿದೆ. ಫೆ.14ರಂದು ಋತ್ವಿಜರ ಆಗಮನೊಂದಿಗೆ ಉಗ್ರಾಣ ಮುಹೂರ್ತ ನೆರವೇರಿ, ಧಾರ್ಮಿಕ ಕಾರ್ಯಕ್ರಮ

ದೇವರಗದ್ದೆ: ಇಂದಿನಿಂದ ಪ್ರತಿಷ್ಠಾ ಕಲಶಾಭಿಷೇಕ- ನೇಮೋತ್ಸವ Read More »

ಕರಾವಳಿ, ಕರ್ನಾಟಕ
Scroll to Top