ಕರ್ನಾಟಕ

ಬಂಟ್ವಾಳ: ಕೆಎಸ್ಸಾರ್ಟಿಸಿ ಅಧಿಕಾರಿಗಳ ಕಿರುಕುಳ ➤ ಡೆತ್ ನೋಟ್ ಬರೆದಿಟ್ಟು ಬಸ್ ನಿರ್ವಾಹಕ ನದಿಗೆ ಹಾರಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 11. ಕೌಟುಂಬಿಕ ಕಲಹದಿಂದಾಗಿ ಕೆಎಸ್.ಆರ್.ಟಿಸಿ ನಿರ್ವಾಹಕರೋರ್ವರು ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮೃತರನ್ನು ಬಂಟ್ವಾಳ ಘಟಕದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಕೆಎಸ್.ಆರ್.ಟಿಸಿ ಬಸ್ ಕಂಡಕ್ಟರ್ ಬಾಲಕೃಷ್ಣ ಎಂದು ಗುರುತಿಸಲಾಗಿದೆ. ಆತ್ಮಹತ್ಯೆಗೂ ಮುನ್ನ ಇವರು ಡೆತ್ ನೋಟ್ ಬರೆದಿಟ್ಟಿದ್ದು, ಅದರಲ್ಲಿ ತನ್ನ ಸಹೋದರ ಹಾಗೂ ಸಂಸ್ಥೆಯ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. ಕೆ.ಎಸ್.ಆರ್.ಟಿಸಿ ಸಂಸ್ಥೆಯಲ್ಲಿ ನಿರಂತರ ಅಧಿಕಾರಿಗಳು ನಿರಂತರ ಕಿರುಕುಳ ನೀಡುತ್ತಿದ್ದು, ಸಂಸ್ಥೆ ತನ್ನನ್ನು ಬದುಕಲು ಬಿಡುತ್ತಿಲ್ಲ ಎಂದು ಬರೆದಿರುವ ಅವರು, […]

ಬಂಟ್ವಾಳ: ಕೆಎಸ್ಸಾರ್ಟಿಸಿ ಅಧಿಕಾರಿಗಳ ಕಿರುಕುಳ ➤ ಡೆತ್ ನೋಟ್ ಬರೆದಿಟ್ಟು ಬಸ್ ನಿರ್ವಾಹಕ ನದಿಗೆ ಹಾರಿ ಆತ್ಮಹತ್ಯೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಹಾಸಿಗೆಯಲ್ಲೇ ಮೂತ್ರ ಮಾಡಿತೆಂದು 5 ವರ್ಷದ ಮಗುವಿನ ಕೊಲೆ ➤ ತಂದೆ ಹಾಗೂ ದೊಡ್ಡಮ್ಮ ಅರೆಸ್ಟ್

(ನ್ಯೂಸ್ ಕಡಬ) newskadaba.com ಲಕ್ನೋ, ಫೆ. 11. ಮಗು ಹಾಸಿಗೆಯಲ್ಲಿ ಶೌಚ ಮಾಡಿತು ಎಂಬ ಕಾರಣಕ್ಕೆ 5 ವರ್ಷದ ಮಗುವನ್ನು ದೊಡ್ಡಮ್ಮ ಹತ್ಯೆ ಮಾಡಿದ ಘಟನೆ ಉತ್ತರ ಪ್ರದೇಶದ ಫರೂಖಾಬಾದ್ ನಲ್ಲಿ ನಡೆದಿದೆ. ಮೃತ ಮಗುವನ್ನು ಯಶ್ ಪ್ರತಾಪ್ (5) ಎಂದು ಗುರುತಿಸಲಾಗಿದೆ. ತಾಯಿಯನ್ನು ಕಳೆದುಕೊಂಡಿದ್ದ ಯಶ್ ನನ್ನು ಆತನ ತಂದೆ ರಾಮ್ ಬಹದ್ದೂರ್, ತನ್ನ ಸಹೋದರನ ಮನೆಯಲ್ಲಿ ಬಿಟ್ಟಿದ್ದಾನೆ. ಹೀಗಾಗಿ ಮಗು ಫರೂಖಾಬಾದ್ ನಗರದ ನ್ಯೂ ಫೌಜಿ ಕಾಲೋನಿಯಲ್ಲಿರುವ ದೊಡ್ಡಪ್ಪನ ಮನೆಯಲ್ಲಿ ವಾಸವಿತ್ತು. ಪ್ರತೀದಿನ ಈತ

ಹಾಸಿಗೆಯಲ್ಲೇ ಮೂತ್ರ ಮಾಡಿತೆಂದು 5 ವರ್ಷದ ಮಗುವಿನ ಕೊಲೆ ➤ ತಂದೆ ಹಾಗೂ ದೊಡ್ಡಮ್ಮ ಅರೆಸ್ಟ್ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಜಿಲ್ಲೆಯಾದ್ಯಂತ 18 ವಾರಂಟ್ ಹೊಂದಿದ್ದ ಕುಖ್ಯಾತ ಆರೋಪಿ ಕೊನೆಗೂ ಪುತ್ತೂರು ಪೊಲೀಸರ ಬಲೆಗೆ..!

(ನ್ಯೂಸ್ ಕಡಬ) newskadaba.com ಪುತ್ತೂರು, ಫೆ. 11. ದ.ಕ ಜಿಲ್ಲೆಯಾದ್ಯಂತ ವಿವಿಧ ಠಾಣಾ ವ್ಯಾಪ್ತಿಯ ಹಲವು ಪ್ರಕರಣಗಳಲ್ಲಿ ಭಾಗಿಯಾಗಿ, ಕಳೆದ 2 ವರ್ಷಗಳಿಂದ ತಲೆಮರೆಸಿಕೊಂಡಿದ್ದ, ವಾರಂಟ್ ಆಸಾಮಿ ಕೇರಳ ಮೂಲದ ಕುಖ್ಯಾತ ಆರೋಪಿ ಅಶ್ರಫ್ ತಾರೀಗುಡ್ಡೆ (40) ಎಂಬಾತನನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕೇರಳ ರಾಜ್ಯದ ಮಲಪ್ಪುರಂ ಜಿಲ್ಲೆಯ ಕಾಲಿಗಾವು ತಾಲೂಕಿನ ಪೋಗೋಡಿ, 4 ಸೆನ್ಸ್ ಕಾಲೊನಿ ನಿವಾಸಿಯಾಗಿರುವ ಈತ ಜಿಲ್ಲೆಯ ಪುತ್ತೂರು ನಗರ ಪೊಲೀಸ್ ಠಾಣೆ, ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆ, ಉಪ್ಪಿನಂಗಡಿ ಪೊಲೀಸ್ ಠಾಣೆ,

ಜಿಲ್ಲೆಯಾದ್ಯಂತ 18 ವಾರಂಟ್ ಹೊಂದಿದ್ದ ಕುಖ್ಯಾತ ಆರೋಪಿ ಕೊನೆಗೂ ಪುತ್ತೂರು ಪೊಲೀಸರ ಬಲೆಗೆ..! Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ವಿಟ್ಲ: ಅಪ್ರಾಪ್ತೆಯ ಅತ್ಯಾಚಾರ ಆರೋಪ* *➤ ಬಾಲಕಿಯ ಅಣ್ಣ ಸೇರಿದಂತೆ ಇಬ್ಬರ ಬಂಧನ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಫೆ. 11. ಅಪ್ರಾಪ್ತ ಬಾಲಕಿಯೋರ್ವಳನ್ನು ಅತ್ಯಾಚಾರ ನಡೆಸಿದ್ದಲ್ಲದೆ, ಅವಳ ನಗ್ನ ಫೋಟೋಗಳನ್ನು ಮೊಬೈಲ್ ಮೂಲಕ ಚಿತ್ರೀಕರಣ ನಡೆಸಿ ಬ್ಲಾಕ್‍ ಮೇಲ್ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ, ವಿಟ್ಲ ಪೊಲೀಸರು ತಾಲೂಕಿನ ಬೋಳಂತೂರು ಗ್ರಾಮದ ನಿವಾಸಿಗಳಾದ ಅಬೂಬಕ್ಕರ್ ಸಿದ್ದೀಕ್ ಹಾಗೂ ಬಾಲಕಿಯ ಅಣ್ಣನನ್ನು ಬಂಧಿಸಿದ್ದಾರೆ. ಅಪ್ರಾಪ್ತ ಪ್ರಾಯದ ಬಾಲಕಿಗೆ 2020 ರ ಜನವರಿ ತಿಂಗಳಲ್ಲಿ ನೆರೆಯ ಆರೋಪಿಗಳಾದ ಅಬೂಬಕ್ಕರ್ ಸಿದ್ದೀಕ್ ಮತ್ತು ಆತನ ಸ್ನೇಹಿತ ಚಪ್ಪಿ ಎಂಬವರುಗಳು ಫೋನ್ ಮುಖಾಂತರ ಪರಿಚಯವಾಗಿ ಸಲುಗೆಯಿಂದ ವರ್ತಿಸುತ್ತಿದ್ದರು.

ವಿಟ್ಲ: ಅಪ್ರಾಪ್ತೆಯ ಅತ್ಯಾಚಾರ ಆರೋಪ* *➤ ಬಾಲಕಿಯ ಅಣ್ಣ ಸೇರಿದಂತೆ ಇಬ್ಬರ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಇಂದು (ಫೆ. 11) ಅರಂತೋಡು ತೆಕ್ಕಿಲ್ ನಿವಾಸಕ್ಕೆ ಸಯ್ಯದ್ ಪಾಣಕ್ಕಾಡ್ ತಂಙಳ್ ಭೇಟಿ

(ನ್ಯೂಸ್ ಕಡಬ) newskadaba.com ಅರಂತೋಡು, ಫೆ. 11.‌ ಇಂದು ತೆಕ್ಕಿಲ್ ಪ್ರತಿಷ್ಠಾನಕ್ಕೆ ಸಯ್ಯದ್ ಪಾಣಕ್ಕಾಡ್ ಸಾದಿಕಾಲಿ ಶಿಹಾಬ್ ತಂಙಳ್ ಅವರು ಭೇಟಿ ನೀಡಲಿದ್ದಾರೆ. ಸಯ್ಯದ್ ಮುಈನಲಿ ಶಿಹಾಬ್ ತಂಙಳ್, ಕೆ.ಎಮ್.ಸಿ.ಸಿ ನೌಶಾದ್ ಬೆಂಗಳೂರು, ಕಾಸರಗೋಡು ಜಿಲ್ಲಾ ಪಂಚಾಯತ್ ಸದಸ್ಯ ಶಫೀಖ್ ರಝಾಕ್ ಮೊದಲಾದವರು ಅರಂತೋಡು ತೆಕ್ಕಿಲ್ ನಿವಾಸಕ್ಕೆ ಇಂದು ಬೆಳಿಗ್ಗೆ 9 ಗಂಟೆಗೆ ಆಗಮಿಸಲಿದ್ದು, ಅವರನ್ನು ತೆಕ್ಕಿಲ್ ಪ್ರತಿಷ್ಠಾನದ ವತಿಯಿಂದ ಸನ್ಮಾನಿಸಲಿದ್ದಾರೆ.

ಇಂದು (ಫೆ. 11) ಅರಂತೋಡು ತೆಕ್ಕಿಲ್ ನಿವಾಸಕ್ಕೆ ಸಯ್ಯದ್ ಪಾಣಕ್ಕಾಡ್ ತಂಙಳ್ ಭೇಟಿ Read More »

ಕರಾವಳಿ, ಕರ್ನಾಟಕ

ಉಡುಪಿ: ಸರಕಾರಿ ಉದ್ಯೋಗದ ಹೆಸರಲ್ಲಿ ಆರೋಗ್ಯ ಸಹಾಯಕಿಗೆ ಲಕ್ಷಾಂತರ ರೂ. ವಂಚನೆ ➤ ಪ್ರಕರಣ ದಾಖಲು

(ನ್ಯೂಸ್ ಕಡಬ) newsladaba.com ಕಾರ್ಕಳ, ಫೆ. 10. ಸರಕಾರಿ ನೌಕರಿ ಕೊಡಿಸುವುದಾಗಿ ಲಕ್ಷಾಂತರ ರೂಪಾಯಿ ವಂಚನೆ ಮಾಡಿರುವ ಘಟನೆ ಕಾರ್ಕಳದಲ್ಲಿ ನಡೆದಿದೆ. ವಂಚನೆಗೆ ಒಳಗಾದವರನ್ನು ಜಯಮ್ಮ (64) ಎಂದು ಗುರುತಿಸಲಾಗಿದೆ. ಇವರು ನಿವೃತ್ತ ಆರೋಗ್ಯ ಸಹಾಯಕಿಯಾಗಿದ್ದು, ಅವರಿಗೆ 2019 ರಲ್ಲಿ ಬೆಳ್ತಂಗಡಿಯ ಮದುವೆ ಬ್ರೋಕರ್ ಲಕ್ಷ್ಮಿ ಹೊಳ್ಳ ಎಂಬವರ ಮೂಲಕ ಮಂಗಳೂರು ಕೋಟೆಕಾರ್ ನಿವಾಸಿ ಅಬ್ದುಲ್ ಖಾದರ್ ಎಂಬಾತ ಪರಿಚಯವಾಗಿದ್ದು, ಈತ ಜಯಮ್ಮ ಅವರ ಇಬ್ಬರು ಮಕ್ಕಳಿಗೆ ಸರಕಾರಿ ಉದ್ಯೋಗ ಕೊಡಿಸುವುದಾಗಿ ಸುಳ್ಳು ಹೇಳಿ ಅವರಿಂದ 9,60,000

ಉಡುಪಿ: ಸರಕಾರಿ ಉದ್ಯೋಗದ ಹೆಸರಲ್ಲಿ ಆರೋಗ್ಯ ಸಹಾಯಕಿಗೆ ಲಕ್ಷಾಂತರ ರೂ. ವಂಚನೆ ➤ ಪ್ರಕರಣ ದಾಖಲು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕಡಬ: ತಾಯಿ ಹಾಗೂ ಮಗಳ ಮೇಲೆ ಆ್ಯಸಿಡ್ ಎರಚಿದ ಪ್ರಕರಣ ➤ ಆರೋಪಿಯ ಜಾಮೀನು ರದ್ದುಪಡಿಸಿದ ಹೈಕೋರ್ಟ್…! ? ಆರೋಪಿಯನ್ನು ಮರಳಿ ಜೈಲಿಗೆ ಕಳುಹಿಸುವಂತೆ ಕಡಬ ಪೊಲೀಸರಿಗೆ ಆದೇಶ

(ನ್ಯೂಸ್ ಕಡಬ) newskadaba.com ಕಡಬ, ಫೆ. 10. ಕೋಡಿಂಬಾಳದಲ್ಲಿ ತಾಯಿ ಹಾಗೂ ಆಕೆಯ ಎರಡು ವರ್ಷದ ಮಗಳ ಮೇಲೆ ಆ್ಯಸಿಡ್ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗೆ ವಿಚಾರಣಾ ನ್ಯಾಯಾಲಯವು ನೀಡಿದ್ದ ಜಾಮೀನನ್ನು ಹೈಕೋರ್ಟ್ ರದ್ದುಪಡಿಸಿ, ಆರೋಪಿಯನ್ನು ಪುನಃ ಜೈಲಿಗೆ ಹಾಕುವಂತೆ ಕಡಬ ಪೊಲೀಸರಿಗೆ ನಿರ್ದೇಶನ ನೀಡಿದೆ. ಆರೋಪಿಗೆ ವಿಚಾರಣಾ ನ್ಯಾಯಾಲಯವು ನೀಡಿದ್ದ ಜಾಮೀನು ಆದೇಶವನ್ನು ರದ್ದುಪಡಿಸುವಂತೆ ಸಂತ್ರಸ್ತೆ ಮಹಿಳೆಯು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಚ್.ಪಿ. ಸಂದೇಶ್ ಅವರಿದ್ದ ಏಕಸದಸ್ಯ ನ್ಯಾಯಪೀಠವು ಆರೋಪಿಯ ಜಾಮೀನು ರದ್ದುಪಡಿಸಿ

ಕಡಬ: ತಾಯಿ ಹಾಗೂ ಮಗಳ ಮೇಲೆ ಆ್ಯಸಿಡ್ ಎರಚಿದ ಪ್ರಕರಣ ➤ ಆರೋಪಿಯ ಜಾಮೀನು ರದ್ದುಪಡಿಸಿದ ಹೈಕೋರ್ಟ್…! ? ಆರೋಪಿಯನ್ನು ಮರಳಿ ಜೈಲಿಗೆ ಕಳುಹಿಸುವಂತೆ ಕಡಬ ಪೊಲೀಸರಿಗೆ ಆದೇಶ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

? ಸುಬ್ರಹ್ಮಣ್ಯ ಹಾಗೂ ಪುತ್ತೂರು ಸೇರಿದಂತೆ 5 ಕಡೆ ವಾಹನ ಕಳ್ಳತನ ನಡೆಸಿದ ಆರು ಅಂತರ್ ಜಿಲ್ಲಾ ಕಳ್ಳರ ಬಂಧನ ➤ 44 ಲಕ್ಷ ರೂ. ಮೌಲ್ಯದ 20 ವಾಹನಗಳು ವಶ

(ನ್ಯೂಸ್ ಕಡಬ) newskadaba.com ಸಕಲೇಶಪುರ, ಫೆ. 10. ನಾಲ್ಕು ಚಕ್ರದ ವಾಹನಗಳನ್ನು ಕಳವು ಮಾಡುತ್ತಿದ್ದ 6 ಜನ ಕಳ್ಳರನ್ನು ಬಂಧಿಸಿ ಅವರಿಂದ 44 ಲಕ್ಷ ರೂ. ಬೆಲೆ ಬಾಳುವ 20 ವಾಹನಗಳನ್ನು ಸಕಲೇಶಪುರ ಪೊಲೀಸರು ವಶಪಡಿಸಿಕೊಂಡ ಘಟನೆ ನಡೆದಿದೆ. ಬಂಧಿತ ಆರೋಪಿಗಳನ್ನು ಶಬ್ಬೀರ್, ಮೋಯ್ದು ಕುನ್ನಿ, ರಫೀಕ್, ಖಾದರ್ ಶರೀಫ್, ಸೈಯದ್ ಅಜ್ಮಲ್, ಮಹಮದ್ ಮುಬಾರಕ್ ಎಂದು ಗುರುತಿಸಲಾಗಿದೆ. ಹರಳಹಳ್ಳಿ ಗ್ರಾಮದ ಸತೀಶ್ ಎಂಬವರು ನೀಡಿದ ದೂರಿನಂತೆ ಮಾರುತಿ -800 ಕಾರನ್ನು 2018 ಮಾರ್ಚ್ 29 ರಂದು

? ಸುಬ್ರಹ್ಮಣ್ಯ ಹಾಗೂ ಪುತ್ತೂರು ಸೇರಿದಂತೆ 5 ಕಡೆ ವಾಹನ ಕಳ್ಳತನ ನಡೆಸಿದ ಆರು ಅಂತರ್ ಜಿಲ್ಲಾ ಕಳ್ಳರ ಬಂಧನ ➤ 44 ಲಕ್ಷ ರೂ. ಮೌಲ್ಯದ 20 ವಾಹನಗಳು ವಶ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

? ಬೆಳ್ತಂಗಡಿ: ಬಂಗಾರ್ ಪಲ್ಕೆ ಫಾಲ್ಸ್ ದುರಂತ ➤ 15 ದಿನಗಳ ಕಾರ್ಯಾಚರಣೆಯ ಬಳಿಕವೂ ಪತ್ತೆಯಾಗದ ಸನತ್ ಶೆಟ್ಟಿ ಮೃತದೇಹ…!

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಫೆ. 10. ಮಲವಂತಿಗೆ ಗ್ರಾಮದ ಎಳನೀರು ಸಮೀಪದ ಬಂಗಾರ್ ಪಲ್ಕೆ ಫಾಲ್ಸ್ ಬಳಿ ಜನವರಿ 25 ರಂದು ಉಂಟಾದ ಗುಡ್ಡ ಕುಸಿತದಿಂದಾಗಿ ಅಲ್ಲಿದ್ದ ನಾಲ್ಕು ಜನರಲ್ಲಿ ಮೂರು ಮಂದಿ ಪಾರಾಗಿ ಉಜಿರೆ ಸಮೀಪದ ಕಾಶಿಬೆಟ್ಟು ನಿವಾಸಿ ಸನತ್ ಶೆಟ್ಟಿ ಎಂಬಾತ ಕಣ್ಮರೆಯಾಗಿದ್ದ. ಆದರೆ ಆತನ ಮೃತದೇಹ ಪತ್ತೆಗಾಗಿ ಕಳೆದ ಹದಿನೈದು ದಿನಗಳಿಂದ ಎಸ್.ಡಿ.ಆರ್.ಎಫ್., ಅಗ್ನಿಶಾಮಕ ದಳ, ಪೊಲೀಸ್ ಇಲಾಖೆ ಹಾಗೂ ಹಲವು ಸಂಘ ಸಂಸ್ಥೆಗಳು ಅವಿರತವಾಗಿ ಹುಡುಕುವ ಪ್ರಯತ್ನಪಟ್ಟರೂ ಇಷ್ಟರವರೆಗೆ ಯಾವುದೇ

? ಬೆಳ್ತಂಗಡಿ: ಬಂಗಾರ್ ಪಲ್ಕೆ ಫಾಲ್ಸ್ ದುರಂತ ➤ 15 ದಿನಗಳ ಕಾರ್ಯಾಚರಣೆಯ ಬಳಿಕವೂ ಪತ್ತೆಯಾಗದ ಸನತ್ ಶೆಟ್ಟಿ ಮೃತದೇಹ…! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

? ಸುಳ್ಯ: ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

(ನ್ಯೂಸ್ ಕಡಬ) newskadaba.com ಸುಳ್ಯ, ಫೆ. 10. ತಾಲೂಕಿನ ಕಲ್ಲುಗುಂಡಿ ಸಮೀಪ ಅಪರಿಚಿತ ವ್ಯಕ್ತಿಯ ಮೃತದೇಹವೊಂದು ಪತ್ತೆಯಾಗಿದೆ. ಮಂಗಳೂರು- ಮಡಿಕೇರಿ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಕಲ್ಲುಗುಂಡಿ ಸಮೀಪದ ರಬ್ಬರ್‌ ತೋಟವೊಂದರಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಶವ ಪತ್ತೆಯಾಗಿದ್ದು, ಮೇಲ್ನೋಟಕ್ಕೆ ಇದೊಂದು ಆತ್ಮಹತ್ಯೆಯಂತೆ ಕಂಡುಬಂದಿದೆ. ಹೆಚ್ಚಿನ ಮಾಹಿತಿಗಾಗಿ ಪೋಲಿಸ್ ತನಿಖೆಯಿಂದ ತಿಳಿದು ಬರಬೇಕಾಗಿದೆ.

? ಸುಳ್ಯ: ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top