ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾದ ನೂತನ ರಾಜ್ಯಾಧ್ಯಕ್ಷರಾಗಿ ಅಥಾವುಲ್ಲಾ ಪುಂಜಾಲ್‌ಕಟ್ಟೆ ಆಯ್ಕೆ
(ನ್ಯೂಸ್ ಕಡಬ) newskadaba.com ಬಳ್ಳಾರಿ, ಫೆ. 10. ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಕರ್ನಾಟಕ ರಾಜ್ಯ ಪ್ರತಿನಿಧಿ ಸಭೆಯು ಬಳ್ಳಾರಿ ಜಿಲ್ಲೆಯ ಹೊಸ ಪೇಟೆಯಲ್ಲಿ ನಡೆಯಿತು. ಫ್ಯಾಸಿಸಂ ಕಬಂಧ ಬಾಹುಗಳಿಂದ ನ್ಯಾಯವನ್ನು ಸ್ವತಂತ್ರಗೊಳಿಸೋಣ ಎಂಬ ಘೋಷಣೆಯೊಂದಿಗೆ ನಡೆದ ಸಮಾವೇಶದಲ್ಲಿ ರಾಜ್ಯಾಧ್ಯಕ್ಷ ಫಯಾಝ್ ದೊಡ್ಡಮನೆ ಅಧ್ಯಕ್ಷತೆ ವಹಿಸಿ ಧ್ವಜಾರೋಹಣ ನೆರೆವೇರಿಸಿದರು. ಪ್ರತಿನಿಧಿ ಸಭೆಯ ಉದ್ಘಾಟನೆಯನ್ನು ರಾಷ್ಟ್ರೀಯ ಕಾರ್ಯದರ್ಶಿ ಕಲೀಮ್ ತುಮಕೂರು ಮಾಡಿದರು. ವಾರ್ಷಿಕ ವರದಿಯನ್ನು ರಾಜ್ಯ ಪ್ರಧಾನ ಕಾರ್ಯದರ್ಶಿ ಸ್ವದಕತ್ ಷಾ ವಾಚಿಸಿದರು. ರಾಜ್ಯದ ವಿವಿಧ ಜಿಲ್ಲೆಗಳ ಪ್ರತಿನಿಧಿಗಳು […]
ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾದ ನೂತನ ರಾಜ್ಯಾಧ್ಯಕ್ಷರಾಗಿ ಅಥಾವುಲ್ಲಾ ಪುಂಜಾಲ್‌ಕಟ್ಟೆ ಆಯ್ಕೆ Read More »
ಕರ್ನಾಟಕ







