ಕರ್ನಾಟಕ

ರಾಜ್ಯ ಸರಕಾರಕ್ಕೆ ತಾ.ಪಂ ರದ್ದುಪಡಿಸುವ ಅಧಿಕಾರವಿಲ್ಲ…! ➤ ಸಚಿವ ಶಿವರಾಂ ಹೆಬ್ಬಾರ್

(ನ್ಯೂಸ್ ಕಡಬ) newskadaba.com ಕಾರವಾರ, ಫೆ. 07. ರಾಜ್ಯ ಸರಕಾರ ತಾ.ಪಂ ವ್ಯವಸ್ಥೆಯನ್ನು ರದ್ದುಪಡಿಸಲಿದೆ ಎಂಬ ಸುದ್ದಿ ಹರಿದಾಡುತ್ತಿದ್ದು, ಇದು ಸತ್ಯಕ್ಕೆ ದೂರವಾದ ವಿಷಯ, ತಾ.ಪಂ ರದ್ದುಪಡಿಸುವ ಅಧಿಕಾರ ರಾಜ್ಯ ಸರಕಾರಕ್ಕಿಲ್ಲ ಎಂದು ಗ್ರಾಮೀಣಾಭಿವೃದ್ದಿ ಸಚಿವರು ಸ್ಪಷ್ಟಪಡಿಸಿದ್ದಾರೆ ಎಂದು ಕಾರ್ಮಿಕ ಸಚಿವ ಶಿವರಾಂ ಹೆಬ್ಬಾರ್ ತಿಳಿಸಿದ್ದಾರೆ. ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿರುವ ಅವರು ಈ ಬಾರಿಯೂ ತಾ.ಪಂ ಹಾಗೂ ಜಿ.ಪಂ ಚುನಾವಣೆಗಳು ಏಕಕಾಲದಲ್ಲಿ ನಡೆಯಲಿದೆ ಎಂದು ಹೇಳಿದರು.

ರಾಜ್ಯ ಸರಕಾರಕ್ಕೆ ತಾ.ಪಂ ರದ್ದುಪಡಿಸುವ ಅಧಿಕಾರವಿಲ್ಲ…! ➤ ಸಚಿವ ಶಿವರಾಂ ಹೆಬ್ಬಾರ್ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಗಂಡಿಬಾಗಿಲು ಅಂಗನವಾಡಿಯಲ್ಲಿ ಪೋಷಣ್ ಅಭಿಯಾನ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಗಂಡಿಬಾಗಿಲು, ಫೆ. 07. ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖರ, ಶಿಶು ಅಭಿವೃದ್ಧಿ ಯೋಜನೆ ಪುತ್ತೂರು ಇದರ ವತಿಯಿಂದ ಪೋಷಣ್ ಕಾರ್ಯಕ್ರಮವು ಶುಕ್ರವಾರದಂದು ಗಂಡಿಬಾಗಿಲು ಅಂಗನವಾಡಿ ಕೇಂದ್ರದಲ್ಲಿ ನಡೆಯಿತು. ಅಂಗನವಾಡಿ ಕಾರ್ಯಕರ್ತೆ ಮೋಹಿನಿ ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಿದರು. ಈ ಸಂದರ್ಭ ಗ್ರಾ.ಪಂ ಸದಸ್ಯ ನಜೀರ್ ಪೂರಿಂಗ, ಬಾಲ ವಿಕಾಸ ಸಮಿತಿ ಸದಸ್ಯರು ಹಾಗೂ ಮಕ್ಕಳ ಪೋಷಕರು ಉಪಸ್ಥಿತರಿದ್ದರು.

ಗಂಡಿಬಾಗಿಲು ಅಂಗನವಾಡಿಯಲ್ಲಿ ಪೋಷಣ್ ಅಭಿಯಾನ ಕಾರ್ಯಕ್ರಮ Read More »

ಕರಾವಳಿ, ಕರ್ನಾಟಕ

ಗಂಡಿಬಾಗಿಲು ಶಾಲಾ ಅಭಿವೃದ್ಧಿ ಕಾಮಗಾರಿ ಪರಿಶೀಲನೆ ➤ ಶಾಲೆ ಎಲ್ಲಾ ಮತ, ಧರ್ಮದವರ ದೇಗುಲ- ಸರ್ವೋತ್ತಮ ಗೌಡ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಫೆ. 07. ದೇವಸ್ಥಾನ ಹಿಂದೂ ಭಾಂಧವರಿಗೆ, ಮಸೀದಿ ಮುಸ್ಲಿಂ ಸಮುದಾಯದವರಿಗೆ, ಚರ್ಚ್ ಕ್ರೈಸ್ತ ಧರ್ಮಿಯರಿಗೆ ಮಾತ್ರ ಸೀಮಿತವಾಗಿರುತ್ತದೆ, ಆದರೆ ಶಾಲೆ, ವಿದ್ಯಾ ಸಂಸ್ಥೆಗಳು ಎಲ್ಲಾ ಜಾತಿ, ಮತ, ಧರ್ಮದವರಿಗೂ ದೇಗುಲವಾಗಿರುತ್ತದೆ, ಈ ಹಿನ್ನೆಲೆಯಲ್ಲಿ ಇದರ ಮೂಲ ಸೌಕರ್ಯಗಳಿಗೆ ಕೊರತೆ ಆಗದಂತೆ ಅನುದಾನ ಹಂಚಿಕೆ ಮಾಡುವುದು ಜನ ಪ್ರತಿನಿಧಿಯ ಕರ್ತವ್ಯ ಎಂದು ಜಿಲ್ಲಾ ಪಂಚಾಯಿತಿ ಸದಸ್ಯ ಸರ್ವೋತ್ತಮ ಗೌಡ ಹೇಳಿದರು. ಅವರು ಫೆ. 5ರಂದು ಗಂಡಿಬಾಗಿಲು ದ.ಕ.ಜಿ.ಪ. ಹಿರಿಯ ಪ್ರಾಥಮಿಕ ಶಾಲೆಯಲ್ಲಿ 3.50

ಗಂಡಿಬಾಗಿಲು ಶಾಲಾ ಅಭಿವೃದ್ಧಿ ಕಾಮಗಾರಿ ಪರಿಶೀಲನೆ ➤ ಶಾಲೆ ಎಲ್ಲಾ ಮತ, ಧರ್ಮದವರ ದೇಗುಲ- ಸರ್ವೋತ್ತಮ ಗೌಡ Read More »

ಕರಾವಳಿ, ಕರ್ನಾಟಕ

ಒತ್ತಡಕ್ಕೆ ಮಣಿದ ಕಾಂಗ್ರೆಸ್ ಹೈಕಮಾಂಡ್ ➤ ಕೊನೆಗೂ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ನಲಪಾಡ್ ಆಯ್ಕೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ.07. ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ನಡೆದ ಆಂತರಿಕ ಚುನಾವಣೆಯಲ್ಲಿ ಅತೀ ಹೆಚ್ಚು ಮತಗಳನ್ನು ಪಡೆದರೂ ಕ್ರಿಮಿನಲ್ ಹಿನ್ನೆಲೆಯ ಕಾರಣದಿಂದ ಅಧ್ಯಕ್ಷ ಸ್ಥಾನದಿಂದ ವಂಚಿತರಾಗಿದ್ದ ಮುಹಮ್ಮದ್ ಹ್ಯಾರಿಸ್‌ ನಲಪಾಡ್ ಕೊನೆಗೂ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. 64 ಸಾವಿರ ಮತಗಳನ್ನು ಗಳಿಸಿ ಗೆದ್ದರೂ ಅಧ್ಯಕ್ಷ ಸ್ಥಾನ ನೀಡದೆ 57 ಸಾವಿರ ಗಳಿಸಿ ಎರಡನೇ ಸ್ಥಾನ ಗಳಿಸಿದ್ದ ರಕ್ಷಾ ರಾಮಯ್ಯಗೆ ಮಣೆ ಹಾಕಲಾಗಿತ್ತು. ಇದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವಿವಾದಕ್ಕೆ ಕಾರಣವಾಗುತ್ತಿದ್ದಂತೆ

ಒತ್ತಡಕ್ಕೆ ಮಣಿದ ಕಾಂಗ್ರೆಸ್ ಹೈಕಮಾಂಡ್ ➤ ಕೊನೆಗೂ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ನಲಪಾಡ್ ಆಯ್ಕೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಡಬ: ವಿಕಲಚೇತನ ವ್ಯಕ್ತಿಗೆ ವ್ಹೀಲ್ ಚಯರ್ ಹಸ್ತಾಂತರ

(ನ್ಯೂಸ್ ಕಡಬ) newskadaba.com ಕಡಬ, ಫೆ. 07. ಕೊಯಿಲ ಗ್ರಾಮದ ಸನ್ಯಾಸಿಮೂಲೆ ನಿವಾಸಿ ವಿಕಚೇತನ ವ್ಯಕ್ತಿ ಇಸ್ಮಾಯಿಲ್ ಎಂಬವರಿಗೆ ಬೆಂಗಳೂರಿನ ಉದ್ಯಮಿಯೋರ್ವರು ನೀಡಿದ ವ್ಹೀಲ್ ಚಯರ್ ಒಂದನ್ನು ಹಸ್ತಾಂತರಿಸಲಾಯಿತು. ಕೊಯಿಲ ಗ್ರಾಮ ಪಂಚಾಯತ್ ಸದಸ್ಯ ನಝೀರ್ ಪೂರಿಂಗ ಅವರ ಮನವಿಯಂತೆ ಉದ್ಯಮಿ, ಕಾಂಗ್ರೆಸ್ ಮುಖಂಡ ಬೆಂಗಳೂರಿನ ಎನ್.ಅಬ್ದುಲ್ ರಝಾಕ್ ಎಂಬವರು ಈ ಚಯರ್ ನ್ನು ನೀಡಿದ್ದಾರೆ. ಹಸ್ತಾಂತರಿಸುವ ಸಂದರ್ಭದಲ್ಲಿ ಕಡಬ ಕಾಂಗ್ರೆಸ್ ಮುಖಂಡ ಹೆಚ್.ಆದಂ, ಪಕ್ಷದ ಕಾರ್ಯಕರ್ತ ಎಸ್.ಅಬ್ದುಲ್ ರಹಿಮಾನ್ ಹಾಗೂ ಎಸ್.ಪಿ ಖಲಂದರ್ ಉಪಸ್ಥಿತರಿದ್ದರು.

ಕಡಬ: ವಿಕಲಚೇತನ ವ್ಯಕ್ತಿಗೆ ವ್ಹೀಲ್ ಚಯರ್ ಹಸ್ತಾಂತರ Read More »

ಕರಾವಳಿ, ಕರ್ನಾಟಕ

?ಪುತ್ತೂರು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ ಹೋಟೆಲ್ ಸಿಬ್ಬಂದಿಯೋರ್ವರ ಮೃತದೇಹ ಪತ್ತೆ

(ನ್ಯೂಸ್ ಕಡಬ) newskadaba.com ಪುತ್ತೂರು, ಫೆ. 07. ಇಲ್ಲಿನ ಹೊಟೇಲ್ ಸಿಬ್ಬಂದಿಯೋರ್ವರ ಮೃತದೇಹವು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ ಇಂದು ಪತ್ತೆಯಾಗಿದೆ. ಮೃತರನ್ನು ಪೊಲೀಸ್ ಠಾಣೆಯ ಬಳಿಯ ಹೊಟೇಲೊಂದರ ಸಿಬ್ಬಂದಿ ಸತೀಶ ಎಂದು ಗುರುತಿಸಲಾಗಿದೆ.  

?ಪುತ್ತೂರು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ ಹೋಟೆಲ್ ಸಿಬ್ಬಂದಿಯೋರ್ವರ ಮೃತದೇಹ ಪತ್ತೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ವಿದ್ಯಾರ್ಥಿ ನಿಲಯಗಳ ದಾಖಲಾತಿ – ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 07. ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ನಡೆಸಲ್ಪಡುವ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯಗಳಾದ ಬೋಳಾರ ಮತ್ತು ಬಾಲಕಿಯರ ವಿದ್ಯಾರ್ಥಿ ನಿಲಯಗಳಾದ ಚಿಲಿಂಬಿ, ದೇರಳಕಟ್ಟೆ, ಗುರುಕಂಬಳ, ಬೆಂಜನಪದವು ಹಾಗೂ ಕಡಬ ತಾಲೂಕಿನಲ್ಲಿ ವಿದ್ಯಾರ್ಥಿ ನಿಲಯಗಳ ದಾಖಲಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಫೆಬ್ರವರಿ 20 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ತಾಲೂಕು ಅಲ್ಪಸಂಖ್ಯಾತರ ವಿಸ್ತಾರಣಾಧಿಕಾರಿ ಕಛೇರಿ, ಮೌಲನಾ ಅಝಾದ್ ಭವನ, ಓಲ್ಡ್ ಕೆಂಟ್ ರಸ್ತೆ,

ವಿದ್ಯಾರ್ಥಿ ನಿಲಯಗಳ ದಾಖಲಾತಿ – ಅರ್ಜಿ ಆಹ್ವಾನ Read More »

ಕರಾವಳಿ, ಕರ್ನಾಟಕ

14 ವರ್ಷದೊಳಗಿನ ಮಕ್ಕಳನ್ನು ದುಡಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧ ➤ ಅಪರ ಜಿಲ್ಲಾಧಿಕಾರಿ ಎಂ. ಜೆ. ರೂಪಾ*

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 07. 14 ವರ್ಷದೊಳಗಿನ ಮಕ್ಕಳನ್ನು ಕೆಲಸಕ್ಕೆ ನಿಯೋಜಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧವಾಗಿದ್ದು, ಇಂತಹ ಪ್ರಕರಣಗಳು ಕಂಡುಬಂದಲ್ಲಿ ಅಂತವರ ವಿರುದ್ಧ ಕಾನೂನಿನ ಕ್ರಮ ಕೈಗೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಎಂ. ಜೆ. ರೂಪಾ ತಿಳಿಸಿದರು. ಅವರು ಫೆಬ್ರವರಿ 5 ರಂದು ಜಿಲ್ಲಾಧಿಕಾರಿ ಕಛೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘದ 41ನೇ ಕಾರ್ಯಕಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಯಾವುದೇ ಉದ್ಯೋಗ ಹಾಗೂ ಪ್ರಕ್ರಿಯೆಗಳಲ್ಲಿ 14ಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳನ್ನು

14 ವರ್ಷದೊಳಗಿನ ಮಕ್ಕಳನ್ನು ದುಡಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧ ➤ ಅಪರ ಜಿಲ್ಲಾಧಿಕಾರಿ ಎಂ. ಜೆ. ರೂಪಾ* Read More »

ಕರಾವಳಿ, ಕರ್ನಾಟಕ

? ಆಟವಾಡುತ್ತಿದ್ದ ವೇಳೆ ಅಡಿಕೆ ನುಂಗಿ ಮಗು ಮೃತ್ಯು

(ನ್ಯೂಸ್ ಕಡಬ) newskadaba.com ತೀರ್ಥಹಳ್ಳಿ, ಫೆ. 06. ಮನೆಯಂಗಳದಲ್ಲಿ ಆಟವಾಡುತ್ತಿದ್ದ ವೇಳೆ ಹಸುಗೂಸೊಂದು ಅಡಿಕೆ ನುಂಗಿ ಮೃತಪಟ್ಟ ಘಟನೆ ತಾಲೂಕಿನ ಹೆದ್ದೂರು ಗ್ರಾಮದಲ್ಲಿ ನಡೆದಿದೆ. ಅರ್ಚನಾ ಹಾಗೂ ಸಂದೇಶ್ ದಂಪತಿಯ ಎಂಬ ಒಂದು ವರ್ಷದ ಶ್ರೀಹಾನ್ ಮೃತಪಟ್ಟ ಮಗು. ಮಗುವು ಆಟವಾಡುತ್ತಿದ್ದ ವೇಳೆ ಅಂಗಳದಲ್ಲಿದ್ದ ಅಡಿಕೆ ನುಂಗಿ ಉಸಿರುಗಟ್ಟಿ ಮೃತಪಟ್ಟಿದೆ. ಅಡಿಕೆ ನುಂಗಿದ ತಕ್ಷಣವೇ ಮಗುವನ್ನ ಸಮೀಪದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆತರಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಗು ಆಸ್ಪತ್ರೆಯಲ್ಲೇ ಅಸುನೀಗಿದೆ. ಮಗುವಿನ ಅಗಲಿಕೆಯಿಂದ ಕುಟುಂಬಸ್ಥರ ಆಕ್ರಂದನ

? ಆಟವಾಡುತ್ತಿದ್ದ ವೇಳೆ ಅಡಿಕೆ ನುಂಗಿ ಮಗು ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ನೂಜಿಬಾಳ್ತಿಲ: ಯುವಸಾಹಿತಿ ಸಮ್ಯಕ್ತ್ ಜೈನ್ ಹಾಗೂ ದಿನೇಶ್ ರೈ ಅವರಿಗೆ ಕನ್ವರೆ ಸಾರಿಮಂಟಮೆಯಲ್ಲಿ ಸನ್ಮಾನ

(ನ್ಯೂಸ್ ಕಡಬ) newskadaba.com ನೂಜಿಬಾಳ್ತಿಲ, ಫೆ. 06. ನೂಜಿಬಾಳ್ತಿಲ ಗ್ರಾಮದ ಕನ್ವರೆ ಸಾರಿಮಂಟಮೆಯಲ್ಲಿ ಶ್ರೀರಾಜನ್ ದೈವದ ವಾರ್ಷಿಕ ನೇಮೋತ್ಸವವು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಒಳಗೊಂಡಂತೆ ಅದ್ದೂರಿಯಿಂದ ಭಕ್ತರ ಸಮ್ಮುಖದಲ್ಲಿ ನೆರವೇರಿತು. ಈ ವೇಳೆ ಉದಯೋನ್ಮುಖ ಯುವ ಸಾಹಿತಿ ಸಮ್ಯಕ್ತ್ ಜೈನ್ ರವರನ್ನು ಹಾಗೂ ಯಕ್ಷಕಲಾವಿದ ದಿನೇಶ್ ರೈ ಅವರನ್ನು ಸನ್ಮಾನಿಸಿ ಅಭಿನಂದಿಸಲಾಯಿತು.

ನೂಜಿಬಾಳ್ತಿಲ: ಯುವಸಾಹಿತಿ ಸಮ್ಯಕ್ತ್ ಜೈನ್ ಹಾಗೂ ದಿನೇಶ್ ರೈ ಅವರಿಗೆ ಕನ್ವರೆ ಸಾರಿಮಂಟಮೆಯಲ್ಲಿ ಸನ್ಮಾನ Read More »

ಕರಾವಳಿ, ಕರ್ನಾಟಕ
Scroll to Top