ಕರ್ನಾಟಕ

ಬಂಟ್ವಾಳ: ಮುಂದುವರಿದ ಹೂಕಳ್ಳರ ಹಾವಳಿ ➤ ಸಿಸಿಟಿವಿ ಸೆರೆಯಾದ ಕಳ್ಳತನ ದೃಶ್ಯ ವೈರಲ್

(ನ್ಯೂಸ್ ಕಡಬ) newskadaba.com ಬಂಟ್ವಾಳ, ಫೆ. 04.‌ತಾಲೂಕಿನ ವಿವಿಧ ಫ್ಲವರ್ ಸ್ಟಾಲ್ ಗಳಿಂದ ನಿರಂತರವಾಗಿ ಮಲ್ಲಿಗೆ ಹೂವಿನ ಕಳ್ಳತನ ಪ್ರಕರಣ ಮುಂದುವರಿಯುತ್ತಿದ್ದು, ಮಂಗಳವಾರದಂದು ರಾತ್ರಿ ಮೆಲ್ಕಾರಿನ ಹೂವಿನ ಅಂಗಡಿಯೊಂದರಲ್ಲಿ ಕಳ್ಳೆತನಗೈದ ಕೃತ್ಯ ಸಿಸಿಟಿವಿಯಲ್ಲಿ ಪತ್ತೆಯಾಗಿದೆ. ಬ್ರಹ್ಮರಕೂಟ್ಲು ಟೋಲ್ ಬೂತ್ ಬಳಿ ಹಾಗೂ ಬಿಸಿರೋಡ್ ಪೇಟೆಯ ಮೂರು ಅಂಗಡಿಗಳಿಂದ ಕಳ್ಳತನ ನಡೆದಿತ್ತು. ಈ ಕುರಿತು ವ್ಯಾಪಾರಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದರಾದರೂ ಕಳ್ಳರ ಕೃತ್ಯ ಮುಂದುವರಿದಿದೆ. ಇದೀಗ ಸಿಸಿಟಿವಿ ಆಧಾರದ ಮೇಲೆ ಓರ್ವನನ್ನು ವಶಕ್ಕೆ ಪಟೆದ ಪೊಲೀಸರು ವಿಚಾರಣೆ ಕೈಗೊಂಡಿದ್ದಾರೆ […]

ಬಂಟ್ವಾಳ: ಮುಂದುವರಿದ ಹೂಕಳ್ಳರ ಹಾವಳಿ ➤ ಸಿಸಿಟಿವಿ ಸೆರೆಯಾದ ಕಳ್ಳತನ ದೃಶ್ಯ ವೈರಲ್ Read More »

ಕರಾವಳಿ, ಕರ್ನಾಟಕ

ಶೃಂಗೇರಿ ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣ ➤ ಸೂಕ್ತ ಕ್ರಮಕ್ಕೆ ಶೋಭಾ ಕರಂದ್ಲಾಜೆ ಆಗ್ರಹ

(ನ್ಯೂಸ್ ಕಡಬ) newskadaba.com ಶೃಂಗೇರಿ, ಫೆ. 04. ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಬಲಾತ್ಕಾರವಾದ ಅತ್ಯಾಚಾರ ಅತ್ಯಂತ ಖೇದಕರವಾದುದು, ಈ ಘಟನೆ ಬೆಳಕಿಗೆ ಬಂದ ತಕ್ಷಣವೇ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ಸಂಪರ್ಕ ಮಾಡಿ ತಪ್ಪಿತಸ್ತರನ್ನು ಬಂಧಿಸಲು, ಮತ್ತು ಬಾಲಕಿಗೆ ಸೂಕ್ತ ರಕ್ಷಣೆ ಕೊಡವಂತೆ ಸಂಸದೆ ಶೋಭಾ ಕರಂದ್ಲಾಜೆ ಆದೇಶಿಸಿದ್ದಾರೆ. ಬಾಲಕಿಯನ್ನು ಸಾಂತ್ವನ ಕೇಂದ್ರಕ್ಕೆ ಸೇರಿಸಿದ ತಕ್ಷಣವೇ ತಪ್ಪಿತಸ್ತರನ್ನು ಪೊಲೀಸರು ಬಂಧಿಸಿರುತ್ತಾರೆ. ಬಾಲಕಿಯನ್ನು ಕರೆತಂದು ದುರುಪಯೋಗಪಡಿಸಿದ ಅವಳ ಚಿಕ್ಕಮ್ಮ ಗೀತಾಳನ್ನು ಕೂಡಾ ಬಂಧಿಸಿ ವಿಚಾರಿಸಲಾಗುತ್ತಿದೆ. SSLC ಓದುವ ಹುಡುಗಿ

ಶೃಂಗೇರಿ ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣ ➤ ಸೂಕ್ತ ಕ್ರಮಕ್ಕೆ ಶೋಭಾ ಕರಂದ್ಲಾಜೆ ಆಗ್ರಹ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಉಳ್ಳಾಲ ಸಮುದ್ರತೀರದಲ್ಲಿ ವ್ಯಕ್ತಿಯ ಮೃತದೇಹ ಪತ್ತೆ ➤ ಕೊಲೆ ಶಂಕೆ…!

(ನ್ಯೂಸ್ ಕಡಬ) newskadaba.com ಉಳ್ಳಾಲ‌, ಫೆ. 04. ತಲೆಗೆ ಗಾಯಗಳಾದ ಸ್ಥಿತಿಯಲ್ಲಿ ವ್ಯಕ್ತಿಯೋರ್ವರ ಮೃತದೇಹವು ಇಲ್ಲಿನ ಕೋಟೆಪುರ ಸಮುದ್ರತೀರದಲ್ಲಿ ಪತ್ತೆಯಾಗಿದ್ದು, ಇದೊಂದು ಸಂಶಯಾಸ್ಪದವಾದ ಸಾವಾಗಿದೆ ಎಂದು ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಮೃತರನ್ನು ಉಳ್ಳಾಲದ ಕೋಟೆಪುರದ ಮೀನುಗಾರಿಕಾ ಬೋಟನ್ನು ತಯಾರಿಸುವ ವೃತ್ತಿ ನಡೆಸುತ್ತಿದ್ದ ಕಿನ್ಯಾ ನಿವಾಸಿ ನಿತ್ಯಾನಂದ ಭಂಡಾರಿ (40) ಎಂದು ಗುರುತಿಸಲಾಗಿದೆ. ಕೋಟೆಪುರ ಸಮುದ್ರ ತೀರದಲ್ಲಿ ಮೃತದೇಹ ಪತ್ತೆಯಾಗಿದ್ದು, ಪೊಲೀಸರ ಪರಿಶೀಲನೆಯ ವೇಳೆ ಮೃತದೇಹದ ತಲೆಯಲ್ಲಿ ಗಾಯದ ಗುರುತುಗಳು ಪತ್ತೆಯಾಗಿದ್ದು, ಇದೊಂದು ಸಂಶಯಾಸ್ಪದ ಸಾವಾಗಿದೆ ಎಂದು ಪ್ರಕರಣ

ಉಳ್ಳಾಲ ಸಮುದ್ರತೀರದಲ್ಲಿ ವ್ಯಕ್ತಿಯ ಮೃತದೇಹ ಪತ್ತೆ ➤ ಕೊಲೆ ಶಂಕೆ…! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಬಂಟ್ವಾಳ: ವೃದ್ದೆ ಅಸಹಜ ಮೃತ್ಯು ಪ್ರಕರಣಕ್ಕೆ ಹೊಸ ಟ್ವಿಸ್ಟ್..! ➤ ಪೊಲೀಸ್ ತನಿಖೆಯ ವೇಳೆ ಬಯಲಾಯಿತು ಕೊಲೆ ರಹಸ್ಯ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಫೆ. 04. ವೃದ್ದೆಯೋರ್ವರು ಅಸಹಜವಾಗಿ ಮೃತಪಟ್ಟಿದ್ದಾರೆ ಎಂಬ ಪ್ರಕರಣಕ್ಕೆ ಸಂಬಂಧಿಸಿ ತಾಲೂಕಿನ ಅಮ್ಮುಂಜೆ ಎಂಬಲ್ಲಿ ವರದಿಯಾಗಿತ್ತು. ಆದರೆ ಇದೀಗ ಈ ಪ್ರಕರಣದ ಕುರಿತಂತೆ ಅಸಹಜ ಸಾವಲ್ಲ ಕೊಲೆ ಎಂಬುವುದು ಸಾಬೀತಾಗಿದೆ. ಮೃತ ಮಹಿಳೆಯನ್ನು ಬೆನೆಡಿಕ್ಟ ಕಾರ್ಲೊ(72) ಎಂದು ಗುರುತಿಸಲಾಗಿದೆ. ಇವರು ಜ. 26ರಂದು ಅಸಹಜವಾಗಿ ಮೃತಪಟ್ಟಿದ್ದು, ಆದರೆ ಈ ಕುರಿತು ಫೆ.2ರಂದು ಅವರ ಪುತ್ರ ಪೊಲೀಸ್ ಠಾಣೆಗೆ ಆಗಮಿಸಿ ತನ್ನ ತಾಯಿಯ ಸಾವಿನ ಬಗ್ಗೆ ಅನುಮಾನವಿದೆ ಎಂಬ ದೂರಿನ ಬಗ್ಗೆ ಹಲವರಲ್ಲಿ

ಬಂಟ್ವಾಳ: ವೃದ್ದೆ ಅಸಹಜ ಮೃತ್ಯು ಪ್ರಕರಣಕ್ಕೆ ಹೊಸ ಟ್ವಿಸ್ಟ್..! ➤ ಪೊಲೀಸ್ ತನಿಖೆಯ ವೇಳೆ ಬಯಲಾಯಿತು ಕೊಲೆ ರಹಸ್ಯ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕುಮಾರಧಾರ ನದಿಯಲ್ಲಿ ಮೀನು ಹಿಡಿಯಲು ಹೋದ ವ್ಯಕ್ತಿಯ ಮೃತದೇಹ ಪತ್ತೆ

(ನ್ಯೂಸ್ ಕಡಬ) newskadaba.com ಶಾಂತಿಮೊಗರು, ಫೆ. 03. ಮೀನು ಹಿಡಿಯಲೆಂದು ತೆರಳಿದ್ದ ವೇಳೆ ನದಿಯಲ್ಲಿ ನಾಪತ್ತೆಯಾಗಿದ್ದ ಕಾಂತಾರ ಎಂಬವರ ಮೃತದೇಹ ಪತ್ತೆಯಾಗಿದೆ. ಅಗ್ನಿಶಾಮಕದಳದ ನಿರಂತರ ಪ್ರಯತ್ನದ ಬಳಿಕ ಮುಳುಗು ತಜ್ಞರಾದ ಹಮೀದ್ ಗೂಡಿನ ಬಳಿ, ಆರಿಫ್ ಗೂಡಿನಬಳಿ, ಮಹಮ್ಮದ್ ಗೂಡಿನಬಳಿ ಕ್ಷಣಾರ್ಧದಲ್ಲಿ ಮೃತದೇಹ ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ. ಮೃತದೇಹದ ಕಾಲಿನ ಭಾಗದಲ್ಲಿ ಮೀನು ಹಿಡಿಯುವ ಬಲೆಯ ಅಚ್ಚು ಮೂಡಿದ್ದು, ಈಜುವಾಗ ಕಾಲಿಗೆ ಅಡ್ಡಲಾಗಿ ಬಲೆ ಸಿಕ್ಕಿದ್ದರಿಂದ ಈ ಅವಘಡ ಸಂಭವಿಸಿರಬಹುದೆಂದು ಶಂಕಿಸಲಾಗಿದೆ.  

ಕುಮಾರಧಾರ ನದಿಯಲ್ಲಿ ಮೀನು ಹಿಡಿಯಲು ಹೋದ ವ್ಯಕ್ತಿಯ ಮೃತದೇಹ ಪತ್ತೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು: ಫೆ. 05ರಂದು ರಕ್ತದಾನ ಶಿಬಿರ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 03. ಶ್ರೀ ಭಾರತೀ ಸಮೂಹ ಸಂಸ್ಥೆಗಳು ಮಂಗಳೂರು, ಮಂಗಳೂರು ಹವ್ಯಕ ಸಭಾ (ರಿ.) ಚೂಂತಾರು ಸರೋಜಿನಿ ಪ್ರತಿಷ್ಠಾನ  (ರಿ.) ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ  ರಕ್ತದ ಬ್ಯಾಂಕ್ ತೇಜಸ್ವಿನಿ ಆಸ್ಪತ್ರೆ  ಕದ್ರಿ ಮಂಗಳೂರು  ಇದರ ಸಹಕಾರದೊಂದಿಗೆ ಫೆ. 05 ಶುಕ್ರವಾರದಂದು ಶ್ರೀ ಭಾರತೀ ಕಾಲೇಜು, ನಂತೂರು ಮಂಗಳೂರು ಇಲ್ಲಿ  ಬೆಳಗ್ಗೆ 9.30 ರಿಂದ 12.30 ರವರೆಗೆ ರಕ್ತದಾನ ಶಿಬಿರ ನಡೆಯಲಿರುವುದು. ಆಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಬಂದು ರಕ್ತದಾನ ಮಾಡಬೇಕೆಂದು ಕಾರ್ಯಕ್ರಮ

ಮಂಗಳೂರು: ಫೆ. 05ರಂದು ರಕ್ತದಾನ ಶಿಬಿರ Read More »

ಕರಾವಳಿ, ಕರ್ನಾಟಕ

ಉಳ್ಳಾಲ: 40 ವಿದ್ಯಾರ್ಥಿಗಳಿಗೆ ಕೊರೋನಾ ಪಾಸಿಟಿವ್ ➤ ನರ್ಸಿಂಗ್ ಕಾಲೇಜು ಸೀಲ್ ಡೌನ್..!

(ನ್ಯೂಸ್ ಕಡಬ) newskadaba.com ಉಳ್ಳಾಲ, ಫೆ. 03. ಇಲ್ಲಿನ ಅಬ್ಬಕ್ಕ ವೃತ್ತದಲ್ಲಿರುವ ಆಲಿ ಇನ್ಸ್ಟಿಟ್ಯೂಟ್ ಆಫ್ ನರ್ಸಿಂಗ ಕಾಲೇಜಿಗೆ ಪರೀಕ್ಷೆಗೆಂದು ಕೇರಳದಿಂದ ಬಂದಿದ್ದ 40 ವಿದ್ಯಾರ್ಥಿಗಳಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಆಸ್ಪತ್ರೆಯ ಸಹಿತ ಕಾಲೇಜನ್ನು ನಗರಸಭೆ ಅಧಿಕಾರಿಗಳು ಸೀಲ್ ಡೌನ್ ಮಾಡಿದ್ದಾರೆ.

ಉಳ್ಳಾಲ: 40 ವಿದ್ಯಾರ್ಥಿಗಳಿಗೆ ಕೊರೋನಾ ಪಾಸಿಟಿವ್ ➤ ನರ್ಸಿಂಗ್ ಕಾಲೇಜು ಸೀಲ್ ಡೌನ್..! Read More »

ಕರಾವಳಿ, ಕರ್ನಾಟಕ

ಪುತ್ತೂರು: ಎಪಿಎಂಸಿ ರಸ್ತೆಯಲ್ಲಿ ಸಾರ್ವಜನಿಕರಿಗೆ ಕಚ್ಚಿದ ಬೀದಿನಾಯಿ…!

(ನ್ಯೂಸ್ ಕಡಬ) newskadaba.com ಪುತ್ತೂರ, ಫೆ. 03. ಬೀದಿನಾಯಿಗಳಿಗೆ ಕಚ್ಚಿದ ನಾಯಿಯೊಂದು ಸಾರ್ವಜನಿಕರಿಗೆ ಕಚ್ಚಿದ ಘಟನೆ ಎಪಿಎಂಸಿ ರಸ್ತೆಯಲ್ಲಿ ಇಂದು ನಡೆದಿದೆ.

ಪುತ್ತೂರು: ಎಪಿಎಂಸಿ ರಸ್ತೆಯಲ್ಲಿ ಸಾರ್ವಜನಿಕರಿಗೆ ಕಚ್ಚಿದ ಬೀದಿನಾಯಿ…! Read More »

ಕರಾವಳಿ, ಕರ್ನಾಟಕ

ಮಂಗಳೂರು: ವಿಶ್ವವಿದ್ಯಾನಿಲಯದ ಘಟಿಕೋತ್ಸವ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 03. ಮಂಗಳೂರು ವಿಶ್ವವಿದ್ಯಾನಿಲಯದ 39ನೇ ವಾರ್ಷಿಕ ಘಟಿಕೋತ್ಸವ ಮಾರ್ಚ್‍ನಲ್ಲಿ ಜರಗಲಿದೆ. ಘಟಿಕೋತ್ಸವಕ್ಕೆ ಪ್ರವೇಶ ಪಡೆಯಲು ಅರ್ಹರಲ್ಲದ (2020 ಸೆ.30ರೊಳಗೆ) ವಿವಿಧ ಪದವಿಗಳನ್ನು ಪಡೆಯಲು ಅರ್ಹರಾದ ಅಭ್ಯರ್ಥಿಗಳು ಗೈರು ಹಾಜರಿಯಲ್ಲಿಯೇ ಪದವಿ ಪ್ರಮಾಣಪತ್ರಗಳನ್ನು ಪಡೆದುಕೊಳ್ಳಬಹುದು. ಸ್ವಾಯತ್ತ ಕಾಲೇಜುಗಳಲ್ಲಿ ವ್ಯಾಸಂಗ ಮಾಡಿ ಪದವಿ ಪಡೆಯಲು ಅರ್ಹರಾದ ಅಭ್ಯರ್ಥಿಗಳು ಅರ್ಜಿಗಳನ್ನು ಸಂಬಂಧಪಟ್ಟ ಕಾಲೇಜುಗಳ ಪ್ರಾಂಶುಪಾಲರ ಮುಖಾಂತರ ಸಲ್ಲಿಸಬೇಕು. ಭರ್ತಿ ಮಾಡಿದ ಅರ್ಜಿಗಳನ್ನು ನಿಗದಿತ ಶುಲ್ಕದೊಂದಿಗೆ ಮಾ.4ರೊಳಗೆ ಕುಲಸಚಿವರು,(ಪರೀಕ್ಷಾಂಗ) ಮಂಗಳೂರು ವಿ.ವಿ. ಮಂಗಳಗಂಗೋತ್ರಿ -574199 ಗೆ

ಮಂಗಳೂರು: ವಿಶ್ವವಿದ್ಯಾನಿಲಯದ ಘಟಿಕೋತ್ಸವ Read More »

ಕರಾವಳಿ, ಕರ್ನಾಟಕ

ಕಡಬ: ಫೆ. 23ರಂದು ಉದರದರ್ಶಕ ಶಸ್ತ್ರಚಿಕಿತ್ಸಾ ಶಿಬಿರ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 03. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸ್ತುತ ಸಾಲಿನ ಫೆಬ್ರವರಿ ತಿಂಗಳಲ್ಲಿ ದ.ಕ ಜಿಲ್ಲೆಯ ವಿವಿಧ ತಾಲೂಕು ಆಸ್ಪತ್ರೆಗಳಲ್ಲಿ ಉದರ ದರ್ಶಕ ಶಸ್ತ್ರಚಿಕಿತ್ಸಾ ಶಿಬಿರಗಳನ್ನು  ಆಯೋಜಿಸಲಾಗಿದೆ. ಫೆಬ್ರವರಿ 5 ರಂದು ಮಂಗಳೂರಿನ ಲೇಡಿಗೋಶನ್ ಆಸ್ಪತ್ರೆ, 6 ರಂದು ಪುತ್ತೂರಿನ ಸಾರ್ವಜನಿಕ ಆಸ್ಪತ್ರೆ, 10 ರಂದು  ಮಂಗಳೂರಿನ ಲೇಡಿಗೋಶನ್ ಆಸ್ಪತ್ರೆ, 12 ರಂದು ಬೆಳ್ತಂಗಡಿಯ ತಾಲೂಕು ಆಸ್ಪತ್ರೆ ಹಾಗೂ ಸುಳ್ಯದ ಸಾರ್ವಜನಿಕ ಆಸ್ಪತ್ರೆ, 16 ರಂದು ವಿಟ್ಲದ

ಕಡಬ: ಫೆ. 23ರಂದು ಉದರದರ್ಶಕ ಶಸ್ತ್ರಚಿಕಿತ್ಸಾ ಶಿಬಿರ Read More »

ಕರಾವಳಿ, ಕರ್ನಾಟಕ
Scroll to Top