ಕಡಬ: ತಾಲೂಕು ಪತ್ರಕರ್ತರ ಗ್ರಾಮ ವಾಸ್ತವ್ಯ ➤ ರಕ್ತದಾನ ಹಾಗೂ ಆರೋಗ್ಯ ಶಿಬಿರ ಉದ್ಘಾಟನೆ
(ನ್ಯೂಸ್ ಕಡಬ) newskadaba.com ಕಡಬ, ಜ. 31. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ಕಡಬ ತಾಲೂಕು ಪತ್ರಕರ್ತರ ಸಂಘದ ಸಂಯುಕ್ತಾಶ್ರಯದಲ್ಲಿ ತಾಲೂಕಿನ ಕೊಂಬಾರಿನಲ್ಲಿ ನಡೆಯುತ್ತಿರುವ ಪತ್ರಕರ್ತರ ಗ್ರಾಮ ವಾಸ್ತವ್ಯ ಕಾರ್ಯಕ್ರಮದ ಅಂಗವಾಗಿ ಹಮ್ಮಿಕೊಂಡ ಆರೋಗ್ಯ ತಪಾಸಣಾ ಶಿಬಿರವನ್ನು ದಕ.ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಂ.ಲಕ್ಷ್ಮೀಪ್ರಸಾದ್ ಅವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ವಿವಿಧ ಇಲಾಖೆಗಳ ಸ್ಟಾಲ್ ಗಳನ್ನು ಕೂಡಾ ಉದ್ಘಾಟಿಸಲಾಯಿತು. ಪುತ್ತೂರು ಸಹಾಯಕ ಕಮೀಷನರ್ ಡಾ.ಯತೀಶ್ ಉಳ್ಳಾಳ್, ಜಿ.ಪಂ.ಸದಸ್ಯ ಪಿ.ಪಿ.ವರ್ಗೀಸ್, ಕಡಬ ತಾಲೂಕು […]
ಕಡಬ: ತಾಲೂಕು ಪತ್ರಕರ್ತರ ಗ್ರಾಮ ವಾಸ್ತವ್ಯ ➤ ರಕ್ತದಾನ ಹಾಗೂ ಆರೋಗ್ಯ ಶಿಬಿರ ಉದ್ಘಾಟನೆ Read More »
ಕರಾವಳಿ, ಕರ್ನಾಟಕ


