ಕರ್ನಾಟಕ

ಪ್ರಿಯಕರನ ಜೊತೆ ಓಡಿ ಹೋಗಲೆಂದು ಹೆತ್ತ ಮಗುವನ್ನೇ ಗೋಡೆಗೆ ಗುದ್ದಿ ಕೊಂದ ಕ್ರೂರಿ ತಾಯಿ..!

(ನ್ಯೂಸ್ ಕಡಬ) newskadaba.com ಚನ್ನರಾಯಪಟ್ಟಣ, ಜ. 31. ಪ್ರಿಯಕರನ ಜೊತೆ ಓಡಿ ಹೋಗುವ ನೆಪದಲ್ಲಿ ಪಾಪಿ ತಾಯಿಯೋರ್ವಳು ತನ್ನ ಹೆತ್ತ ಮಗುವನ್ನೇ ಕೊಂದ ಘಟನೆ ನಡೆದಿದೆ. ಆರೋಪಿ ತಾಯಿ ಸುಮಾ ಎಂಬಾಕೆ ತನ್ನ ಎರಡು ವರ್ಷದ ಪುತ್ರ ತನ್ಮಯ್‌ ನನ್ನು ಕೊಲೆ ಮಾಡಿದ್ದಾಳೆ. ಈಕೆ ಪ್ರಿಯಕರನ ಜತೆ ಓಡಿ ಹೋಗುವ ಆಲೋಚನೆ ಮಾಡುತ್ತಿದ್ದ ವೇಳೆ ಮಗು ಜೋರಾಗಿ ಅಳುತ್ತಿದ್ದುದ್ದನ್ನು ಕಂಡು ಕೋಪಗೊಂಡು ಗೋಡೆಗೆ ಗುದ್ದಿ ಕೊಲೆ ಮಾಡಿದ್ದಾಳೆ. ಜ.19 ರಂದು ಘಟನೆ ನಡೆದಿದ್ದು ಇದೀಗ ತಡವಾಗಿ ಬೆಳಕಿಗೆ […]

ಪ್ರಿಯಕರನ ಜೊತೆ ಓಡಿ ಹೋಗಲೆಂದು ಹೆತ್ತ ಮಗುವನ್ನೇ ಗೋಡೆಗೆ ಗುದ್ದಿ ಕೊಂದ ಕ್ರೂರಿ ತಾಯಿ..! Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಮಂಗಳೂರು: ಸಿಸಿಬಿ ಪೊಲೀಸರ ಎಣ್ಣೆ ಪಾರ್ಟಿ ➤ 8 ಪೊಲೀಸರನ್ನು ವಿವಿಧ ಭಾಗಗಳಿಗೆ ವರ್ಗಾಯಿಸಿ ಆದೇಶ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 31. ಸಿಸಿಬಿ ಪೊಲೀಸರ ಎಣ್ಣೆ ಪಾರ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಪೋಲಿಸ್ ಆಯುಕ್ತರಾದ ಶಶಿಕುಮಾರ್ ಅವರು ಶಿಸ್ತುಕ್ರಮ ಕೈಗೊಂಡಿದ್ದು, ತಪ್ಪಿತಸ್ಥ ಸಿಬ್ಬಂದಿಗಳನ್ನು ವರ್ಗಾವಣೆಗೊಳಿಸಿ ಆದೇಶಿಸಿದ್ದಾರೆ. ಬಾರೊಂದರಲ್ಲಿ ಸಿಸಿಬಿ ಪೊಲೀಸರು ಎಣ್ಣೆ ಪಾರ್ಟಿ ಮಾಡಿದ್ದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿ ಸೂಕ್ತ ತನಿಖೆ ಕೈಗೊಳ್ಳುವಂತರ ಡಿಸಿಪಿ ಹರಿರಾಮ್ ಶಂಕರ್ ಅವರಿಗೆ ಆಯುಕ್ತರು ಸೂಚಿಸಿದ್ದು,‌ ಪ್ರಾಥಮಿಕ ತನಿಖೆಯಲ್ಲಿ ಲೋಪ ಕಂಡುಬಂದ ಕಾರಣ ಎಂಟು ಮಂದಿ ಸಿಬಂದಿಯನ್ನು ಕಮಿಷನರೇಟ್

ಮಂಗಳೂರು: ಸಿಸಿಬಿ ಪೊಲೀಸರ ಎಣ್ಣೆ ಪಾರ್ಟಿ ➤ 8 ಪೊಲೀಸರನ್ನು ವಿವಿಧ ಭಾಗಗಳಿಗೆ ವರ್ಗಾಯಿಸಿ ಆದೇಶ Read More »

ಕರಾವಳಿ, ಕರ್ನಾಟಕ

ಸುಳ್ಯ: ಪಲ್ಸ್ ಪೋಲಿಯೊ ಲಸಿಕೆ ಕಾರ್ಯಕ್ರಮಕ್ಕೆ ಸಚಿವ ಎಸ್.ಅಂಗಾರ ಚಾಲನೆ

(ನ್ಯೂಸ್ ಕಡಬ) newskadaba.com ಸುಳ್ಯ, ಜ. 31. ಇಲ್ಲಿನ ಸರಕಾರಿ ಆಸ್ಪತ್ರೆಯಲ್ಲಿ ನಡೆದ ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಶಾಸಕ ಎಸ್.ಅಂಗಾರ ಇಂದು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ನಗರ ಪಂಚಾಯತ್ ಅಧ್ಯಕ್ಷ ವಿನಯ ಕುಮಾರ್ ಕಂದಡ್ಕ, ವೈದ್ಯಾಧಿಕಾರಿಗಳು, ಸಿಬ್ಬಂದಿಗಳು ಹಾಗೂ ಮಕ್ಕಳ ಪೋಷಕರು ಉಪಸ್ಥಿತರಿದ್ದರು.

ಸುಳ್ಯ: ಪಲ್ಸ್ ಪೋಲಿಯೊ ಲಸಿಕೆ ಕಾರ್ಯಕ್ರಮಕ್ಕೆ ಸಚಿವ ಎಸ್.ಅಂಗಾರ ಚಾಲನೆ Read More »

ಕರಾವಳಿ, ಕರ್ನಾಟಕ

ಬಂಟ್ವಾಳ: ನಿಯಂತ್ರಣ ತಪ್ಪಿ 40 ಅಡಿ ಆಳಕ್ಕೆ ಉರುಳಿದ ಪೊಲೀಸ್ ಜೀಪ್..! ➤ ಎಸ್.ಐ ಹಾಗೂ ಚಾಲಕನಿಗೆ ಗಾಯ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜ. 30. ಚಾಲಕನ ನಿಯಂತ್ರಣ ತಪ್ಪಿದ ಪೋಲೀಸ್ ಜೀಪೊಂದು ಆಳಕ್ಕೆ ಬಿದ್ದ ಪರಿಣಾಮ ಎಸ್.ಐ ಹಾಗೂ ಚಾಲಕ ಗಾಯಗೊಂಡ ಘಟನೆ ಇಂದು ಮುಂಜಾನೆ ವೇಳೆ ಬಿಸಿರೋಡಿನಲ್ಲಿ ನಡೆದಿದೆ. ಗಾಯಗೊಂಡವರನ್ನು ಬಂಟ್ವಾಳ ಗ್ರಾಮಾಂತರ ಠಾಣಾ ಅಪರಾಧ ವಿಭಾಗದ ಎಸ್.ಐ . ಸಂಜೀವ ಹಾಗೂ ಚಾಲಕ ಸತೀಶ್ ಎಂದು ಗುರುತಿಸಲಾಗಿದೆ. ಇಂದು ಬೆಳಗ್ಗೆ ಸುಮಾರು 4.30 ರ ವೇಳೆಗೆ ಬಿಸಿರೋಡಿನಿಂದ ಪಾಣೆಮಂಗಳೂರು ಕಡೆಗೆ ನೈಟ್ ರೌಂಡ್ಸ್ ನ ಡ್ಯೂಟಿಯಲ್ಲಿ ತೆರಳುತ್ತಿದ್ದ ವೇಳೆ ಬಿಸಿರೋಡಿನ ಸರ್ಕಲ್

ಬಂಟ್ವಾಳ: ನಿಯಂತ್ರಣ ತಪ್ಪಿ 40 ಅಡಿ ಆಳಕ್ಕೆ ಉರುಳಿದ ಪೊಲೀಸ್ ಜೀಪ್..! ➤ ಎಸ್.ಐ ಹಾಗೂ ಚಾಲಕನಿಗೆ ಗಾಯ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಪುತ್ತೂರು: ಬೆಂಕಿ ಅವಘಡ ➤ ಮನೆ ಸಂಪೂರ್ಣ ಭಸ್ಮ

(ನ್ಯೂಸ್ ಕಡಬ) newskadaba.com ಪುತ್ತೂರು, ಜ. 30. ಇಲ್ಲಿನ ಮಹಾಲಿಂಗೇಶ್ವರ ದೇವಾಸ್ಥಾನದ ಬಳಿಯ ದೇವಮಾರು ಗದ್ದೆಯ ಸಮೀಪ ಮನೆಯೊಂದಕ್ಕೆ ಬೆಂಕಿ ಹತ್ತಿಕೊಂಡ ಪರಿಣಾಮ ಮನೆ ಸಂಪೂರ್ಣ ಸುಟ್ಟು ಕರಕಲಾದ ಘಟನೆ ಇಂದು ಪುತ್ತೂರಿನಲ್ಲಿ ನಡೆದಿದೆ. ದೇವಾಲಯದ ಗದ್ದೆಯ ಸಮೀಪದ ಸ್ಮಶಾನಕ್ಕೆ ಹೋಗುವ ದಾರಿಯ ಸಮೀಪ ಈ ಮನೆಯಿದ್ದು, ಇಂದು ಮದ್ಯಾಹ್ನ ಈ ದುರ್ಘಟನೆ ಸಂಭವಿಸಿದೆ. ಈ ಮನೆಯಲ್ಕಿ ಪ್ಲಾಸ್ಟಿಕ್ ಬಕೆಟ್ ಹಾಗೂ ಇತರ ಪ್ಲಾಸ್ಟಿಕ್ ಉತ್ಪನ್ನಗಳನ್ನು ಮಾರಾಟ ಮಾಡುವ ಗದಗ ಮೂಲದ ವ್ಯಕ್ತಿಗಳು ವಾಸವಾಗಿದ್ದರು ಎನ್ನಲಾಗಿದೆ. ಇಲ್ಲಿ

ಪುತ್ತೂರು: ಬೆಂಕಿ ಅವಘಡ ➤ ಮನೆ ಸಂಪೂರ್ಣ ಭಸ್ಮ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಮಂಗಳೂರು: ಆರೋಪಿಯೊಂದಿಗೆ ಸೇರಿ 8 ಸಿಸಿಬಿ ತಂಡದಿಂದ ಬಾರ್ ಪಾರ್ಟಿ- ವಿಡಿಯೋ ವೈರಲ್ ➤ ಸೂಕ್ತ ತನಿಖೆಗೆ ಕಮಿಷನರ್ ಆದೇಶ

(ನ್ಯೂಸ್ ಕಡಬ) newskadaba.com ಉಳ್ಳಾಲ, ಜ. 30. ಇಲ್ಲಿನ ಸಿಸಿಬಿ ಪೊಲೀಸರು ಕರ್ತವ್ಯದ ವೇಳೆ ಕುತ್ತಾರಿನ ಬಾರ್ ಒಂದರಲ್ಲಿ ಪಾರ್ಟಿ ಮಾಡುವ ವೀಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಈ ಬಗ್ಗೆ ಸೂಕ್ತ ತನಿಖೆ ನಡೆಸಲು ಮಂಗಳೂರು ಪೋಲೀಸ್ ಕಮೀಷನರ್ ಶಶಿಕುಮಾರ್ ಆದೇಶಿಸಿದ್ದಾರೆ. ಮಂಗಳೂರು ಹೊರವಲಯದ ಕುತ್ತಾರು ಸಾಗರ್ ಎಂಬ ಹೆಸರಿನ ಬಾರಲ್ಲಿ ಬುಧವಾರ ಮದ್ಯಾಹ್ನ ಮಂಗಳೂರು ಸಿಸಿಬಿಯ 8 ಜನರ ತಂಡವೊಂದು ಹತ್ತಿರದ ಬಸ್ಸು ನಿಲ್ದಾಣದ ಬಳಿ ತಮ್ಮ ಸರಕಾರಿ ಟಿ.ಟಿ ವಾಹನವನ್ನು ನಿಲ್ಲಿಸಿ

ಮಂಗಳೂರು: ಆರೋಪಿಯೊಂದಿಗೆ ಸೇರಿ 8 ಸಿಸಿಬಿ ತಂಡದಿಂದ ಬಾರ್ ಪಾರ್ಟಿ- ವಿಡಿಯೋ ವೈರಲ್ ➤ ಸೂಕ್ತ ತನಿಖೆಗೆ ಕಮಿಷನರ್ ಆದೇಶ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು: ಅಡ್ಯಾರ್ ಕಟ್ಟೆ ಬಳಿ ತೇಲಿ ಬಂದ ಜೋಡಿ ಮೃತದೇಹ..! ➤ ಅಷ್ಟಕ್ಕೂ ಆತ್ಮಹತ್ಯೆಗೆ ಕಾರಣವೇನು..?

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 30. ಸಾಮಾಜಿಕ ಜಾಲತಾಣಗಳಲ್ಲಿ ಕಳೆದೆರಡು ದಿನಗಳಿಂದ ಯುವಕ ಹಾಗೂ ಯುವತಿಯ ಶವ ನೀರಿನಲ್ಲಿ ತೇಲುತ್ತಿರುವಂತಹ ವೀಡಿಯೊವೊಂದು ವೈರಲ್ ಆಗುತ್ತಿದ್ದು, ಅನೇಕರು ಇದೊಂದು ಜೋಡಿ ಆತ್ಮಹತ್ಯೆ ಆಗಿರಬಹುದು ಅಂದುಕೊಂಡಿದ್ದರು. ಆದರೆ ಇದೀಗ ಈ ವೀಡಿಯೋ ಅಸಲಿಯತ್ತು ಗೊತ್ತಾಗಿದೆ. ಇದು ಆತ್ಮಹತ್ಯೆ ಮಾಡಿಕೊಂಡ ಶವವಲ್ಲ, ಇದು ಜೀವಂತ ಶವ. ಇದೊಂದು ಫೋಟೋಶೂಟ್ ಎಂದು ತಿಳಿದು ಬಂದಿದೆ. ಸದ್ಯ ವಿಡಿಯೋ ವಾಟ್ಸಾಪ್ ನಲ್ಲಿ ಹರಿದಾಡುತ್ತಿದ್ದು, ಇದು ಮಂಗಳೂರಿನ ಅಡ್ಯಾರಿನಲ್ಲಿ ನಡೆದ ಫೋಟೋಶೂಟ್ ಅಂತ ಹೇಳಲಾಗುತ್ತಿದೆ.

ಮಂಗಳೂರು: ಅಡ್ಯಾರ್ ಕಟ್ಟೆ ಬಳಿ ತೇಲಿ ಬಂದ ಜೋಡಿ ಮೃತದೇಹ..! ➤ ಅಷ್ಟಕ್ಕೂ ಆತ್ಮಹತ್ಯೆಗೆ ಕಾರಣವೇನು..? Read More »

ಕರಾವಳಿ, ಕರ್ನಾಟಕ

ಮಂಗಳೂರು: ಕುಡಿತದ ಅಮಲಿನಲ್ಲಿ ಅಟೋ ಡ್ರೈವಿಂಗ್ ➤ ಪಾರ್ಕ್ ಮಾಡಿದ್ದ ಸ್ಕೂಟರ್ ಮೇಲೆಯೇ ರಿಕ್ಷಾ ಹತ್ತಿಸಿದ ಮದ್ಯಪಾನಿ…!

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 30. ಪಾರ್ಕಿಂಗ್ ನಲ್ಲಿ ನಿಲ್ಲಿಸಲಾಗಿದ್ದ ಸ್ಕೂಟರ್ ಮೇಲೆ ಪಾನಮತ್ತನಾಗಿ ಅಮಲಿನಲ್ಲಿದ್ದ ಚಾಲಕನೋರ್ವ ಆಟೋ ರಿಕ್ಷಾ ಹತ್ತಿಸಿದ ಘಟನೆ ಮಂಗಳೂರು ಉಡುಪಿ ರಾಷ್ಟ್ರೀಯ ಹೆದ್ದಾರಿ 66ರ ಹಳೆಯಂಗಡಿ ಜಂಕ್ಷನ್ನಲ್ಲಿ ನಡೆದಿದೆ. ಅಟೋ ಚಾಲಕ ಮದ್ಯದ ನಶೆಯಲ್ಲಿ ರಿಕ್ಷಾ ಚಲಾಯಿಸುತ್ತಿದ್ದ ವೇಳೆ ರಿಕ್ಷಾವನ್ನು ಪಾರ್ಕ್ ಮಾಡಲೆಂದು ಪಾರ್ಕಿಂಗ್ ಜಾಗಕ್ಕೆ ಬಂದು ಅಲ್ಲೇ ನಿಲ್ಲಿಸಿದ್ದ ಸ್ಕೂಟರ್ ಮೇಲೆಯೇ ತನ್ನ ರಿಕ್ಷಾವನ್ನು ಹತ್ತಿಸಿದ್ದಾನೆ . ಘಟನೆಯಲ್ಲಿ ಸ್ಕೂಟರ್ ಸಂಪೂರ್ಣ ನಜ್ಜುಗುಜ್ಜಾಗಿದೆ. ಇದನ್ನು ನೋಡಿದ ಸ್ಕೂಟಿ ಸವಾರ

ಮಂಗಳೂರು: ಕುಡಿತದ ಅಮಲಿನಲ್ಲಿ ಅಟೋ ಡ್ರೈವಿಂಗ್ ➤ ಪಾರ್ಕ್ ಮಾಡಿದ್ದ ಸ್ಕೂಟರ್ ಮೇಲೆಯೇ ರಿಕ್ಷಾ ಹತ್ತಿಸಿದ ಮದ್ಯಪಾನಿ…! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ನಾಳೆ (ಜ.31) ಕೊಂಬಾರಿನಲ್ಲಿ ಪತ್ರಕರ್ತರ ಗ್ರಾಮ ವಾಸ್ತವ್ಯದ ಹಿನ್ನೆಲೆ ➤ ಸುಂಕದಕಟ್ಟೆ – ಕೊಂಬಾರು ರಸ್ತೆಗೆ ತೇಪೆ ಭಾಗ್ಯ

(ನ್ಯೂಸ್ ಕಡಬ) newskadaba.com ಕಡಬ, ಜ.30. ಸುಂಕದಕಟ್ಟೆಯಿಂದ ಕೊಂಬಾರು ಸಂಪರ್ಕ ರಸ್ತೆಗೆ ಪತ್ರಕರ್ತರ ಗ್ರಾಮ ವಾಸ್ತವ್ಯದ ಹಿನ್ನೆಲೆಯಲ್ಲಿ ತೇಪೆ ಭಾಗ್ಯ ದೊರೆತಿದೆ. ನಾಳೆ (ಜ.31) ಭಾನುವಾರದಂದು ಕೊಂಬಾರು ಸರ್ಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಲಿರುವ ಪತ್ರಕರ್ತರ ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ಗ್ರಾಮೀಣಾಭಿವೃದ್ಧಿ ಸಚಿವರಾದ ಕೆ.ಎಸ್.ಈಶ್ವರಪ್ಪ, ಉಸ್ತುವಾರಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಮೀನುಗಾರಿಕೆ, ಬಂದರು, ಒಳನಾಡು ಜಲಸಾರಿಗೆ ಸಚಿವರಾದ ಎಸ್.ಅಂಗಾರ ಸೇರಿದಂತೆ ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳು ಭಾಗವಹಿಸಲಿರುವ ಹಿನ್ನೆಲೆಯಲ್ಲಿ ಇಂದು ರಸ್ತೆಗೆ ತೇಪೆ ಹಾಕಲಾಗುತ್ತಿದೆ.

ನಾಳೆ (ಜ.31) ಕೊಂಬಾರಿನಲ್ಲಿ ಪತ್ರಕರ್ತರ ಗ್ರಾಮ ವಾಸ್ತವ್ಯದ ಹಿನ್ನೆಲೆ ➤ ಸುಂಕದಕಟ್ಟೆ – ಕೊಂಬಾರು ರಸ್ತೆಗೆ ತೇಪೆ ಭಾಗ್ಯ Read More »

ಕರ್ನಾಟಕ

ಕೆಎಸ್ಸಾರ್ಟಿಸಿ ಚಾಲಕನ ನಿರ್ಲಕ್ಷ್ಯ ಮತ್ತು ಅಜಾಗರೂಕತೆ ➤ ಪ್ರಯಾಣಿಕ ಮಹಿಳೆ ಬಸ್ಸಿನಿಂದ ಹೊರಕ್ಕೆಸೆಯಲ್ಪಟ್ಟು ಗಂಭೀರ ಗಾಯ

(ನ್ಯೂಸ್ ಕಡಬ) newskadaba.com ವಿಟ್ಲ, ಜ. 30. ಕೆಎಸ್ಸಾರ್ಟಿಸಿ ಬಸ್ ಚಾಲಕನೋರ್ವ ನಿರ್ಲಕ್ಷ್ಯ ಮತ್ತು ಅಜಾಗರೂಕತೆಯಿಂದ ಬಸ್ ಚಲಾಯಿಸಿದ ಪರಿಣಾಮ ಬಸ್ಸಿನ ಸೀಟಿನಲ್ಲಿ ಕುಳಿತಿದ್ದ ಮಹಿಳೆಯೋರ್ವರು ಹೊರಕ್ಕೆಸೆಯಲ್ಪಟ್ಟು ಡಾಮಾರು ರಸ್ತೆಗೆ ಬಿದ್ದು ಗಂಭೀರ ಗಾಯಗೊಂಡಿರುವ ಘಟನೆ ಬಂಟ್ವಾಳ ತಾಲೂಕಿನ ಕೇಪು ಗ್ರಾಮದ ಕರವೀರ ಅಂಗನವಾಡಿ ಬಳಿ ನಡೆದಿದೆ. ಗಂಭೀರ ಗಾಯಗೊಂಡವರನ್ನು ಬಂಟ್ವಾಳ ತಾಲೂಕು ಕೇಪು ಗ್ರಾಮದ ಮೈರಕವೀರದವರಾದ ಪುಷ್ಪಾವತಿ ಎಂದು ಗುರುತಿಸಲಾಗಿದೆ. ಇವರು ಫೋಟೋ ತೆಗೆಸಲೆಂದು ವಿಟ್ಲ ಪೇಟೆಗೆ ತಮ್ಮ ಮಗಳು ಹಾಗೂ ಮೊಮ್ಮಗಳೊಂದಿಗೆ ಹೋಗಿ ವಾಪಸು

ಕೆಎಸ್ಸಾರ್ಟಿಸಿ ಚಾಲಕನ ನಿರ್ಲಕ್ಷ್ಯ ಮತ್ತು ಅಜಾಗರೂಕತೆ ➤ ಪ್ರಯಾಣಿಕ ಮಹಿಳೆ ಬಸ್ಸಿನಿಂದ ಹೊರಕ್ಕೆಸೆಯಲ್ಪಟ್ಟು ಗಂಭೀರ ಗಾಯ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top