ಕರ್ನಾಟಕ

ಮಂಗಳೂರು: ಮೀನು ಸಾಗಾಟದ ಸೋಗಿನಲ್ಲಿ ಅಕ್ರಮ ದನದ ಮಾಂಸ ಸಾಗಾಟಕ್ಕೆ ಯತ್ನ ➤ ಓರ್ವ ಅರೆಸ್ಟ್, ಉಳಿದವರಿಗೆ ಶೋಧ

(ನ್ಯೂಸ್ ಕಡಬ) newskadaba.com ಹಾಸನ, ಜ. 25. ಅಕ್ರಮ ಕಸಾಯಿಖಾನೆಗೆ ದಾಳಿ ನಡೆಸಿದ ಪೋಲಿಸರು, ಮೀನು ಸಾಗಾಟದ ಸೋಗಿನಲ್ಲಿ ಮಂಗಳೂರಿಗೆ ಗೋ ಮಾಂಸ ತರುತ್ತಿದ್ದ ಏಳು ವಾಹನಗಳನ್ನು ವಶಕ್ಕೆ ಪಡೆದು, ಇಬ್ಬರನ್ನು ಬಂಧಿಸಿದ ಘಟನೆ ನಡೆದಿದೆ. ಮೀನು ಸಾಗಾಟದ ಟೆಂಪೋದಲ್ಲಿ ಪ್ಲಾಸ್ಟಿಕ್ ಪ್ಯಾಕ್ ನಲ್ಲಿ ಸುತ್ತಿಟ್ಟ ಬರೋಬ್ಬರಿ ನಾಲ್ಕು ಟನ್ ಮಾಂಸ ಪತ್ತೆಯಾಗಿದ್ದು, ಮಾಂಸವನ್ನು ಮಂಗಳೂರಿನ ಮಾರುಕಟ್ಟೆಗೆ ತರಲಾಗುತ್ತಿತ್ತು ಎನ್ನಲಾಗಿದೆ. ಇದರ ಖಚಿತ ಮಾಹಿತಿಯ ಆಧಾರದಲ್ಲಿ ಆಲೂರಿನ ಪ್ರಕೃತಿ ನಗರದ ಶೆಡ್ ಒಂದಕ್ಕೆ ದಾಳಿ ನಡೆಸಿದ್ದು ಈ […]

ಮಂಗಳೂರು: ಮೀನು ಸಾಗಾಟದ ಸೋಗಿನಲ್ಲಿ ಅಕ್ರಮ ದನದ ಮಾಂಸ ಸಾಗಾಟಕ್ಕೆ ಯತ್ನ ➤ ಓರ್ವ ಅರೆಸ್ಟ್, ಉಳಿದವರಿಗೆ ಶೋಧ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಡಬ: ದಲಿತ್ ಸೇವಾ ಸಮಿತಿ ವತಿಯಿಂದ ಸಮಾಲೋಚನಾ ಸಭೆ

(ನ್ಯೂಸ್ ಕಡಬ) newskadaba.com ಕಡಬ, ಜ. 25. ದಲಿತ್ ಸೇವಾ ಸಮಿತಿ ಕಡಬ ತಾಲೂಕು ಶಾಖೆ ಇದರ ಪದಾಧಿಕಾರಿಗಳ ಸಮಲೋಚನಾ ಸಭೆಯು ಜಿಲ್ಲಾಧ್ಯಕ್ಷ ಸೇಸಪ್ಪ ಬೆದ್ರಕಾಡು ಇವರ ನೇತೃತ್ವದಲ್ಲಿ ಭಾನುವಾರದಂದು ಅಂಬೇಡ್ಕರ್ ಭವನದಲ್ಲಿ ನಡೆಯಿತು. ಈ ಸಭೆಯಲ್ಲಿ ಸಂಘಟನೆಯ ಕಾರ್ಯಚಟುವಟಿಕೆಗಳ ಕುರಿತು ಪದಾಧಿಕಾರಿಗಳ ಜೊತೆ ಚರ್ಚಿಸಿದ ಅವರು ಕಡಬ ಸೇರಿದಂತೆ ವಿವಿಧೆಡೆ ದಲಿತರ ಮೇಲಿನ ದೌರ್ಜನ್ಯ ಹೆಚ್ಚುತ್ತಿದ್ದು, ಇದು ಒಗ್ಗಟ್ಟಿನ ಕೊರತೆಯನ್ನು ತೋರಿಸುತ್ತದೆ ಎಂದರು. ದಲಿತರಿಗೆ ಬೇರೆಯವರಿಂದ ತೊಂದರೆಯುಂಟಾದಲ್ಲಿ ಅದನ್ನು ರಹಸ್ಯವಾಗಿಡದೇ ಸಂಘಟನೆಯ ಗಮನಕ್ಕೆ ತಂದು ಕಾನೂನು

ಕಡಬ: ದಲಿತ್ ಸೇವಾ ಸಮಿತಿ ವತಿಯಿಂದ ಸಮಾಲೋಚನಾ ಸಭೆ Read More »

ಕರಾವಳಿ, ಕರ್ನಾಟಕ

ಬಿಗ್ ಬಾಸ್ ಖ್ಯಾತಿಯ ಜಯಶ್ರೀ ರಾಮಯ್ಯ ಆತ್ಮಹತ್ಯೆ..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ. 25. ಇಲ್ಲಿನ ವೃದ್ಧಾಶ್ರಮದಲ್ಲಿದ್ದ ಬಿಗ್‌ ಬಾಸ್‌ ಖ್ಯಾತಿಯ ನಟಿಯೋರ್ವರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಜಯಶ್ರೀ ರಾಮಯ್ಯ ಎಂದು ಗುರುತಿಸಲಾಗಿದೆ. ಇವರು ಮಾಗಡಿ ರಸ್ತೆಯ ಪ್ರಗತಿ ಲೇಔಟ್‌ ನಲ್ಲಿರುವ ಸಂಧ್ಯಾಕಿರಣ ಎಂಬ ವೃದ್ಧಾಶ್ರಮದಲ್ಲಿರುವ ಅಪಾರ್ಟ್ ಮೆಂಟ್ ನಲ್ಲಿ ವಾಸಿಸುತ್ತಿದ್ದು, ನಿನ್ನೆ ರಾತ್ರಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ಥಳಕ್ಕೆ ಮಾರನಾಯಕನ ಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಬಿಗ್ ಬಾಸ್ ಖ್ಯಾತಿಯ ಜಯಶ್ರೀ ರಾಮಯ್ಯ ಆತ್ಮಹತ್ಯೆ..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಜ.31 ರಂದು ಕಡಬದ ಕೊಂಬಾರಿನಲ್ಲಿ ಪತ್ರಕರ್ತರ ಗ್ರಾಮ ವಾಸ್ತವ್ಯ ➤ ಪುತ್ತೂರು ಎಸಿ ಯತೀಶ್ ಉಳ್ಳಾಲ್ ಅಧ್ಯಕ್ಷತೆಯಲ್ಲಿ ಕಡಬದಲ್ಲಿ ಅಧಿಕಾರಿಗಳ ಪೂರ್ವಭಾವಿ ಸಭೆ

(ನ್ಯೂಸ್ ಕಡಬ) newskadaba.com ಕಡಬ, ಜ.25. ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ(ರಿ.) ಮಂಗಳೂರು, ಕಡಬ ತಾಲೂಕು ಪತ್ರಕರ್ತರ ಸಂಘ(ರಿ.) ಇದರ ಸಹಯೋಗದಲ್ಲಿ ದಕ್ಷಿಣ ಕನ್ನಡ ಜಿಲ್ಲಾಡಳಿತ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ದಕ್ಷಿಣ ಕನ್ನಡ ಪೊಲೀಸ್ ಇಲಾಖೆ, ಕಡಬ ತಾಲೂಕು ಆಡಳಿತ, ಕಡಬ ತಾಲೂಕು ಪಂಚಾಯತ್, ಕೊಂಬಾರು ಗ್ರಾಮ ಪಂಚಾಯತ್ ಇವುಗಳ ಸಹಭಾಗಿತ್ವದಲ್ಲಿ ಜನವರಿ 31 ಭಾನುವಾರದಂದು ಕಡಬ ತಾಲೂಕಿನ ಕೊಂಬಾರಿನಲ್ಲಿ ನಡೆಯಲಿರುವ ಪತ್ರಕರ್ತರ ಗ್ರಾಮ ವಾಸ್ತವ್ಯ ಮತ್ತು ಜಾಗೃತಿ ಶಿಬಿರದ ಪೂರ್ವಭಾವಿಯಾಗಿ ಅಧಿಕಾರಿಗಳ

ಜ.31 ರಂದು ಕಡಬದ ಕೊಂಬಾರಿನಲ್ಲಿ ಪತ್ರಕರ್ತರ ಗ್ರಾಮ ವಾಸ್ತವ್ಯ ➤ ಪುತ್ತೂರು ಎಸಿ ಯತೀಶ್ ಉಳ್ಳಾಲ್ ಅಧ್ಯಕ್ಷತೆಯಲ್ಲಿ ಕಡಬದಲ್ಲಿ ಅಧಿಕಾರಿಗಳ ಪೂರ್ವಭಾವಿ ಸಭೆ Read More »

ಕರ್ನಾಟಕ

ಬೆಳ್ತಂಗಡಿ: ಅಪ್ರಾಪ್ತ ಬಾಲಕಿಯ ಅತ್ಯಾಚಾರ ➤ ಆರೋಪಿಯ ಬಂಧನ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜ. 25. ಅಪ್ರಾಪ್ತ ವಯಸ್ಸಿನ ಬಾಲಕಿಯೋರ್ವಳನ್ನು ಆಕೆಯ ದೊಡ್ಡಪ್ಪನ ಮಗನೇ ಅತ್ಯಾಚಾರವೆಸಗಿರುವ ಆರೋಪಿಯನ್ನು ಬಂಧಿಸಿದ ಘಟನೆ ತಾಲೂಕಿನ ಬಂದಾರು ಗ್ರಾಮದ ಪುಂಡೈಬನ ಎಂಬಲ್ಲಿ ನಡೆದಿದೆ. ಬಂಧಿತ ಆರೋಪಿ ಪ್ರವೀಣ್ ಎಂಬಾತ ಆಗಾಗ ಬಾಲಕಿಯ ಮನೆಗೆ ಬಂದು ಹೋಗುತ್ತಿದ್ದು, ಬಲಾತ್ಕಾರವಾಗಿ ದೈಹಿಕ ಸಂಪರ್ಕ ಬೆಳೆಸಿದ್ದಾನೆ ಎನ್ನಲಾಗಿದೆ. ಇದೀಗ ಬಾಲಕಿಗೆ ಹೊಟ್ಟೆನೋವು ಕಾಣಿಸಿಕೊಂಡಿದ್ದು, ಆಸ್ಪತ್ರೆಗೆ ಕರೆದೊಯ್ದಾಗ ಆಕೆ ಆರು ತಿಂಗಳ ಗರ್ಭಿಣಿಯಾಗಿರುವುದು ಬೆಳಕಿಗೆ ಬಂದಿದೆ. ಈ ಕುರಿತು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು,

ಬೆಳ್ತಂಗಡಿ: ಅಪ್ರಾಪ್ತ ಬಾಲಕಿಯ ಅತ್ಯಾಚಾರ ➤ ಆರೋಪಿಯ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಪಂಜ: ಹುಚ್ಚುನಾಯಿ ರೋಗನಿರೋಧಕ ಲಸಿಕಾ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಪಂಜ, ಜ. 25. ಜೇಸಿಐ ಪಂಜ ಪಂಚಶ್ರೀ ಹಾಗೂ ಪಶುಸಂಗೋಪನೆ ಇಲಾಖೆ ಸುಳ್ಯ ಇದರ ಜಂಟಿ ಆಶ್ರಯದಲ್ಲಿ ಹುಚ್ಚುನಾಯಿ ರೋಗ ನಿರೋಧಕ ಲಸಿಕಾ ಕಾರ್ಯಕ್ರಮವು ಭಾನುವಾರದಂದು ಪಂಜ ಗ್ರಾ.ಪಂ. ಸಭಾಂಗಣದಲ್ಲಿ ನಡೆಯಿತು. ಪ್ರಾಣಿಗಳಿಂದ ಗಾಳಿಯ ಮೂಲಕ ಅನೇಕ ಕಾಯಿಲೆಗಳು ಹರಡುತ್ತಿದ್ದು, ಈ ಬಗ್ಗೆ ಕಾಳಜಿ ವಹಿಸಿ ಮುಂಚಿತವಾಗಿ ಲಸಿಕೆ ನೀಡಬೇಕಾದುದು ಅತ್ಯಗತ್ಯವಾಗಿದೆ. ಇದರಿಂದ ಪಂಜ, ಬಳ್ಪ, ಕಲ್ಮಡ್ಕ, ಎಡಮಂಗಲ, ಎಣ್ಮೂರು ಹಾಗೂ ಗುತ್ತಿಗಾರು ಗ್ರಾ.ಪಂ ವ್ಯಾಪ್ತಿಯ ನಿಗದಿಯಾದ ಸ್ಥಳಗಳಲ್ಲಿ ಲಸಿಕೆ ನೀಡಲಾಯಿತು. ಈ

ಪಂಜ: ಹುಚ್ಚುನಾಯಿ ರೋಗನಿರೋಧಕ ಲಸಿಕಾ ಕಾರ್ಯಕ್ರಮ Read More »

ಕರಾವಳಿ, ಕರ್ನಾಟಕ

ವಿಟ್ಲ: ಎಸ್ಸಾರ್ ಪೆಟ್ರೋಲ್ ಬಂಕ್ ದೋಚಿದ ಕಳ್ಳರು

(ನ್ಯೂಸ್ ಕಡಬ) newskadaba.com ವಿಟ್ಲ, ಜ. 25. ವಿಟ್ಲ-ಪುತ್ತೂರು ರಸ್ತೆಯಲ್ಲಿರುವ ಎಸ್.ಆರ್ ಪೆಟ್ರೋಲ್ ಬಂಕ್ ಗೆ ನುಗ್ಗಿದ ಕಳ್ಳರು ಕಂಪ್ಯೂಟರ್ ಹಾಗೂ ಸಿಸಿ ಕ್ಯಾಮೆರಾಕ್ಕೆ ಸಂಬಂಧಿಸಿದ ವಸ್ತುಗಳನ್ನು ದೋಚಿದ ಘಟನೆ ನಡೆದಿದೆ. ಘಟನೆಯಲ್ಲಿ ಕಛೇರಿಯಲ್ಲಿನ ಎಲ್ಲಾ ಲಾಕರ್ ಗಳನ್ನು ಒಡೆದು ಚೆಲ್ಲಾಪಿಲ್ಲಿ ಮಾಡಿದ್ದು, ಸುಮಾರು ಎರಡು ಲಕ್ಷದ ಸೊತ್ತುಗಳನ್ನು ದೋಚಿ ಪರಾರಿಯಾಗಿದ್ದಾರೆ. ಬಂಕ್ ನಲ್ಲಿ ಎಷ್ಟು ಮೊತ್ತದ ನಗದನ್ನು ದೋಚಿದ್ದಾರೆ ಎಂಬುದು ತನಿಖೆಯಿಂದ ಹೊರಬರಬೇಕಷ್ಟೆ. ಮಾಣಿಯಲ್ಲಿರುವ ವೈನ್ ಶಾಪ್ ಗೂ ನಿನ್ನೆ ತಡರಾತ್ರಿ ಕಳ್ಳರು ನುಗ್ಗಿ ಸಣ್ಣ

ವಿಟ್ಲ: ಎಸ್ಸಾರ್ ಪೆಟ್ರೋಲ್ ಬಂಕ್ ದೋಚಿದ ಕಳ್ಳರು Read More »

ಕರಾವಳಿ, ಕರ್ನಾಟಕ

ಬಂಟ್ವಾಳ: ಪತ್ರಕರ್ತನ ಫೇಸ್-ಬುಕ್ ಅಕೌಂಟ್ ಹ್ಯಾಕ್ ➤ ಫ್ರೆಂಡ್ ಲಿಸ್ಟ್ ನಲ್ಲಿರುವವರಿಗೆ ಹಣ ಕಳುಹಿಸುವಂತೆ ರಿಕ್ವೆಸ್ಟ್

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜ. 25. ಪತ್ರಿಕೆಯ ವರದಿಗಾರರೊಬ್ಬರ ಫೇಸ್‌-ಬುಕ್ ಅಕೌಂಟ್ ಅನ್ನು ಹ್ಯಾಕ್ ಮಾಡಿ, ಅವರ ಫ್ರೆಂಡ್ ಲಿಸ್ಟ್‌ ನಲ್ಲಿರುವವರಿಗೆ ಹಣಕ್ಕಾಗಿ ಬೇಡಿಕೆ ಇಟ್ಟ ಪ್ರಕರಣವೊಂದು ಬೆಳಕಿಗೆ ಬಂದಿದೆ. ಪುಂಜಾಲಕಟ್ಟೆಯ ಪತ್ರಕರ್ತ ರತ್ನದೇವ್ ಎಂಬವರ ಫೇಸ್‌ ಬುಕ್ ಖಾತೆಯನ್ನು ಹ್ಯಾಕ್ ಮಡಿ ಅವರ ಫ್ರೆಂಡ್ ಲಿಸ್ಟ್‌ ನಲ್ಲಿರುವವರಿಗೆ ‘ನನಗೆ ತುರ್ತಾಗಿ ಹಣದ ಅವಶಯಕತೆಯಿದ್ದು, ನಾಳೆ ಮರಳಿಸುತ್ತೇನೆ. ನಿಮ್ಮಲ್ಲಿ ಗೂಗಲ್ ಪೇ ಅಥವಾ ಫೋನ್ ಪೇ ಇದ್ದರೆ ಹಣ ಕಳುಹಿಸಿ. ನನ್ನ ಸ್ನೇಹಿತನ ನಂಬರ್ ನೀಡುತ್ತೇನೆ.

ಬಂಟ್ವಾಳ: ಪತ್ರಕರ್ತನ ಫೇಸ್-ಬುಕ್ ಅಕೌಂಟ್ ಹ್ಯಾಕ್ ➤ ಫ್ರೆಂಡ್ ಲಿಸ್ಟ್ ನಲ್ಲಿರುವವರಿಗೆ ಹಣ ಕಳುಹಿಸುವಂತೆ ರಿಕ್ವೆಸ್ಟ್ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು: ಪ್ಲಾಸ್ಟಿಕ್ ಪಾರ್ಕ್ ನಿರ್ಮಾಣಕ್ಕೆ ಕೇಂದ್ರದಿಂದ 40ಕೋಟಿ ರೂ. ಬಿಡುಗಡೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ. 25. ಸ್ವಾವಲಂಬಿ ಭಾರತ ಯೋಜನೆಯಡಿ ದೇಶದ ಪ್ಲಾಸ್ಟಿಕ್ ಕೈಗಾರಿಕೆಗಳಿಗೆ ಉತ್ತೇಜನ ನೀಡುವ ಉದ್ದೇಶದ ಸಲುವಾಗಿ ದೇಶದಲ್ಲಿ ಎರಡು ಪ್ಲಾಸ್ಟಿಕ್‌ ಪಾರ್ಕ್ ಗಳನ್ನು ಅಭಿವೃದ್ಧಿಪಡಿಸಲಾಗುತ್ತದೆ ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಶ್ರೀ ಡಿ.ವಿ ಸದಾನಂದ ಗೌಡ ಅವರು ತಿಳಿಸಿದ್ದಾರೆ. ಆರು ತಿಂಗಳ ಒಳಗೆ ಅಂತಿಮ ಒಪ್ಪಿಗೆ ನೀಡಿ ಯೋಜನೆಯ ಆರಂಭಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ತಿಳಿಸಿದರು. ಇದೊಂದು ಪ್ಲಾಸ್ಟಿಕ್‌ ಸಂಬಂಧಿತ ಕೈಗಾರಿಕೆಗಳಿಗೆ ಸೀಮಿತವಾದ ಕೈಗಾರಿಕಾಭಿವೃದ್ಧಿ ಕೇಂದ್ರ. ಪ್ಲಾಸ್ಟಿಕ್‌

ಮಂಗಳೂರು: ಪ್ಲಾಸ್ಟಿಕ್ ಪಾರ್ಕ್ ನಿರ್ಮಾಣಕ್ಕೆ ಕೇಂದ್ರದಿಂದ 40ಕೋಟಿ ರೂ. ಬಿಡುಗಡೆ Read More »

ಕರ್ನಾಟಕ

ವಿಟ್ಲ: ದ್ವಿಚಕ್ರ ವಾಹನಗಳ ನಡುವೆ ಢಿಕ್ಕಿ ➤ ಐವರಿಗೆ ಗಾಯ

(ನ್ಯೂಸ್ ಕಡಬ) newskadaba.com ವಿಟ್ಲ, ಜ. 25. ಎರಡು ದ್ವಿಚಕ್ರ ವಾಹನಗಳ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಒಟ್ಟು ಐದು ಮಂದಿ ಗಂಭೀರ ಗಾಯಗೊಂಡ ಘಟನೆ ವಿಟ್ಲದ ಕಾಶಿಮಠ ಎಂಬಲ್ಲಿ ನಡೆದಿದೆ. ಕೇಪು ಕಡೆಯಿಂದ ವಿಟ್ಲ ಪೇಟೆಗೆ ಬಂದು ತನ್ನ ಸ್ನೇಹಿತನನ್ನು ಬೆಂಗಳೂರು ಬಸ್ ಗೆ ಬಿಡಲೆಂದು ಡಿಯೋ ವಾಹನದಲ್ಲಿ ಬರುತ್ತಿದ್ದ ವೇಳೆ ವಿಟ್ಲ ಕಡೆಯಿಂದ ಕನ್ಯಾನದ ಕಡೆಗೆ ತೆರಳುತ್ತಿದ್ದ ಬೈಕ್ ಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಎರಡೂ ವಾಹನದಲ್ಲಿದ್ದ ಒಟ್ಟು ಐದು ಮಂದಿ ಗಾಯಗೊಂಡಿದ್ದಾರೆ

ವಿಟ್ಲ: ದ್ವಿಚಕ್ರ ವಾಹನಗಳ ನಡುವೆ ಢಿಕ್ಕಿ ➤ ಐವರಿಗೆ ಗಾಯ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್
Scroll to Top