ಮಂಗಳೂರು: ಶ್ರೀನಿವಾಸ್ ಕ್ಯಾಂಪಸ್ ನಲ್ಲಿ “ರೋಬೊಟಿಕ್ಸ್” ತಂತ್ರಜ್ಞಾನದ ಕುರಿತು 2 ದಿನಗಳ ಕಾರ್ಯಾಗಾರ
(ನ್ಯೂಸ್ ಕಡಬ) newskadaba.com ಮಂಗಳೂರು, ಜ. 19. ಹೋಲೊ ಸೂಟ್, ಸಿಂಗಾಪುರ ಮತ್ತು ಶ್ರೀನಿವಾಸ ವಿಶ್ವವಿದ್ಯಾಲಯ, ಮಂಗಳೂರು ಇವರ ಸಹಯೋಗದೊಂದಿಗೆ ಶ್ರೀನಿವಾಸ್ ಮುಕ್ಕ ಕ್ಯಾಂಪಸ್ ನಲ್ಲಿ “ರೋಬೊಟಿಕ್ಸ್” ತಂತ್ರಜ್ಞಾನದ ಕುರಿತು 2 ದಿನಗಳ ಕಾರ್ಯಾಗಾರವನ್ನು ಜನವರಿ 22 ಮತ್ತು 23 ರಂದು ಪೂರ್ವಾಹ್ನ 10.00 ರಿಂದ ಅಪರಾಹ್ನ 12.30 ರವರೆಗೆ ಆಯೋಜಿಸಿರುತ್ತದೆ. ಹೋಲೊ ಸೂಟ್ ಸಂಸ್ಥೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀ ಹರ್ಷ ಕಿಕ್ಕೇರಿಯವರು ಈ ಕಾರ್ಯಾಗಾರದಲ್ಲಿ ಮುಖ್ಯ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಲಿರುವರು. ದಿನಾಂಕ 22 ನೇ ಜನವರಿಯಂದು“À […]
ಮಂಗಳೂರು: ಶ್ರೀನಿವಾಸ್ ಕ್ಯಾಂಪಸ್ ನಲ್ಲಿ “ರೋಬೊಟಿಕ್ಸ್” ತಂತ್ರಜ್ಞಾನದ ಕುರಿತು 2 ದಿನಗಳ ಕಾರ್ಯಾಗಾರ Read More »
ಕರಾವಳಿ, ಕರ್ನಾಟಕ









