ಕರ್ನಾಟಕ

ಹಿಂದಿ ಜಾಗತಿಕ ಭಾಷೆಯಾಗಿ ಹೊರಹೊಮ್ಮಿದೆ ➤ ಡಾ. ಮನ್ಪಾಲ್ ದೇಸಾಯಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 16. ಭಾರತೀಯರು ವಿಶ್ವದೆಲ್ಲೆಡೆ ತಮ್ಮ ಭಾಷೆ ಮತ್ತು ಸಂಸ್ಕೃತಿಯ  ಮೂಲಕ ಅಸ್ಥಿತ್ವ ಸ್ಥಾಪಿಸಿದ್ದಾರೆ. ಹೀಗಾಗಿ ಹಿಂದಿಯೂ ಜಾಗತಿಕ ಭಾಷೆಯಾಗಿ ಹೊರಹೊಮ್ಮಿದೆ, ಎಂದು ಧಾರವಾಡದ ಕರ್ನಾಟಕ ಕಾಲೇಜಿನ ನಿವೃತ್ತ ಪ್ರಾಧ್ಯಾಪಿಕೆ ಡಾ. ಡಾ. ಮನ್ಪಾಲ್ ದೇಸಾಯಿ ಅಭಿಪ್ರಾಯಪಟ್ಟಿದ್ದಾರೆ. ವಿಶ್ವವಿದ್ಯಾನಿಲಯ ಕಾಲೇಜಿನ ಹಿಂದಿ  ಸಂಘ ಮತ್ತು ಸ್ನಾತಕೋತ್ತರ ವಿಭಾಗಗಳು ಜಂಟಿಯಾಗಿ ಶಿವರಾಮ ಕಾರಂತ ಸಭಾಭವನದಲ್ಲಿ ಬುಧವಾರ ಆಯೋಜಿಸಿದ್ದ ವಿಶ್ವ ಹಿಂದಿ ದಿನಾಚರಣೆಯಲ್ಲಿ ಮುಖ್ಯ ಅತಿಥಿಯಾಗಿ ಆನ್‍-ಲೈನ್ ನಲ್ಲಿ ಭಾಗವಹಿಸಿದ್ದ ಅವರು, 2006 ರಿಂದ […]

ಹಿಂದಿ ಜಾಗತಿಕ ಭಾಷೆಯಾಗಿ ಹೊರಹೊಮ್ಮಿದೆ ➤ ಡಾ. ಮನ್ಪಾಲ್ ದೇಸಾಯಿ Read More »

ಕರಾವಳಿ, ಕರ್ನಾಟಕ

ಪುತ್ತೂರು: ಗಾಂಜಾ ಸಾಗಾಟ ಮಾಡುತ್ತಿದ್ದ ಆರೋಪಿ ಅರೆಸ್ಟ್

(ನ್ಯೂಸ್ ಕಡಬ) newskadaba.com ಪುತ್ತೂರು, ಜ. 16. ಗಾಂಜಾ ಸಾಗಾಟ ಮಾಡುತ್ತಿದ್ದ ವ್ಯಕ್ತಿಯೋರ್ವನನ್ನು ವಶಕ್ಕೆ ಪಡೆದ ಘಟನೆ ಪುರುಷರಕಟ್ಟೆ ಎಂಬಲ್ಲಿ ನಡೆದಿದೆ. ನರಿಮೊಗರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕಾರ್ಯಾಚರಣೆಗಿಳಿದ ಪೊಲೀಸರು ಸವಣೂರಿನ ನವಾಝ್ ಎಂಬಾತನನ್ನು ವಶಕ್ಕೆ ಪಡೆದಿದ್ದಾರೆ. ಜೊತೆಗೆ ಎರಡು ಕೆ.ಜಿ ಗಾಂಜಾ ವಶಪಡಿಸಿದ್ದಾರೆ.

ಪುತ್ತೂರು: ಗಾಂಜಾ ಸಾಗಾಟ ಮಾಡುತ್ತಿದ್ದ ಆರೋಪಿ ಅರೆಸ್ಟ್ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ತರಬೇತಿ ಕಾರ್ಯಾಗಾರ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 16. ಕಾರ್ಮಿಕ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ವಕೀಲರ ಸಂಘ, ದ.ಕ. ಜಿಲ್ಲೆ, ಮಂಗಳೂರು ಇದರ ಜಂಟಿ ಆಶ್ರಯದಲ್ಲಿ ಕಾರ್ಮಿಕ ಇಲಾಖೆಯ ಅಧಿಕಾರಿಗಳಿಗೆ ಹಾಗೂ ಸಿಬ್ಬಂದಿಗಳಿಗೆ ವಿವಿಧ ಕಾರ್ಮಿಕ ಕಾಯ್ದೆ ಹಾಗೂ ಯೋಜನೆಗಳ ಬಗ್ಗೆ ಒಂದು ದಿನದ ತರಬೇತಿ ಕಾರ್ಯಾಗಾರವನ್ನು ಕರ್ನಾಟಕ ಬ್ಯಾಂಕ್ ನೌಕರರ ಸಭಾ ಭವನ, ಬಿಜೈ, ಮಂಗಳೂರು ಇಲ್ಲಿ ಜನವರಿ 12 ರಂದು ಅಯೋಜಿಸಲಾಯಿತು. ಕಾರ್ಯಕ್ರಮವನ್ನು ಗೌರವಾನ್ವಿತ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು

ತರಬೇತಿ ಕಾರ್ಯಾಗಾರ Read More »

ಕರಾವಳಿ, ಕರ್ನಾಟಕ

ರಾಜ್ಯ ಸರಕಾರಿ ನೌಕರರ ಜಿಲ್ಲಾಮಟ್ಟದ ಕ್ರೀಡಾಕೂಟ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 16. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಜಿಲ್ಲಾ ಸರಕಾರಿ ನೌಕರರ ಸಂಘ ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಕರ್ನಾಟಕ ರಾಜ್ಯ ಸರಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟದ ಉದ್ಘಾಟನೆ ಫೆಬ್ರವರಿ 2 ರಂದು ಬೆಳಗ್ಗೆ 8 ಗಂಟೆಗೆ ಮಂಗಳಾ ಕ್ರೀಡಾಂಗಣದಲ್ಲಿ ನಡೆಯಲಿದೆ. ಫೆಬ್ರವರಿ 3ರಂದು ಬೆಳಗ್ಗೆ 10 ಗಂಟೆಯಿಂದ ಸಾಂಸ್ಕತಿಕ ಸ್ಪರ್ಧೆಗಳು ನಗರದ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ “ನಂದಿನಿ” ಸಭಾಂಗಣದಲ್ಲಿ

ರಾಜ್ಯ ಸರಕಾರಿ ನೌಕರರ ಜಿಲ್ಲಾಮಟ್ಟದ ಕ್ರೀಡಾಕೂಟ Read More »

ಕರಾವಳಿ, ಕರ್ನಾಟಕ

ಕಡಬ: ತಾಲೂಕು ಸಹಾಯಕ ಯುವ ಸಬಲೀಕರಣ ಮತ್ತು ಕ್ರೀಡಾಧಿಕಾರಿಯಾಗಿ ಗಣೇಶ್ ಪಿ. ಕರ್ತವ್ಯಕ್ಕೆ ಹಾಜರು

(ನ್ಯೂಸ್ ಕಡಬ) newskadaba.com ಕಡಬ, ಜ. 16. ತಾಲೂಕಿನ ಸಹಾಯಕ ಯುವ ಸಬಲೀಕರಣ ಹಾಗೂ ಕ್ರೀಡಾಧಿಕಾರಿಯಾಗಿ ನೇಮಕಗೊಂಡ ಏನೆಕಲ್ಲು ಸರಕಾರಿ ಪ್ರೌಢಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಗಣೇಶ್ ಪಣೆಮಜಲುರವರು ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಹಲವಾರು ಕ್ರೀಡಾಪಟುಗಳನ್ನು ರೂಪಿಸಿರುವ ಇವರು ಉತ್ತಮ ಕ್ರೀಡಾ ಸಂಘಟಕರು ಆಗಿದ್ದಾರೆ. ಹಲವಾರು ಸಂಘ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸಿದ ಇವರು ಕರ್ನಾಟಕ ಸರಕಾರದಿಂದ ಮಾನ್ಯತೆ ಪಡೆದ ಕರ್ನಾಟಕ ರಾಜ್ಯ ಸರಕಾರದ ಗ್ರೇಡ್ 1 ದೈಹಿಕ ಶಿಕ್ಷಣ ಶಿಕ್ಷಕ ಸಂಘದ ಜಿಲ್ಲಾಧ್ಯಕ್ಷರಾಗಿದ್ದಾರೆ.

ಕಡಬ: ತಾಲೂಕು ಸಹಾಯಕ ಯುವ ಸಬಲೀಕರಣ ಮತ್ತು ಕ್ರೀಡಾಧಿಕಾರಿಯಾಗಿ ಗಣೇಶ್ ಪಿ. ಕರ್ತವ್ಯಕ್ಕೆ ಹಾಜರು Read More »

ಕರಾವಳಿ, ಕರ್ನಾಟಕ

ಪೈಚಾರು: ಎರಡು ಕಾರುಗಳ ನಡುವೆ ಮುಖಾಮುಖಿ ಢಿಕ್ಕಿ ➤ ಪ್ರಯಾಣಿಕರು ಅಪಾಯದಿಂದ ಪಾರು

(ನ್ಯೂಸ್ ಕಡಬ) newskadaba.com ಸುಳ್ಯ, ಜ.15. ಮಾರುತಿ ಹಾಗೂ ಆಲ್ಟೋ ಕಾರುಗಳ ನಡುವೆ ಮುಖಾಮುಖಿ ಢಿಕ್ಕಿ ಹೊಡೆದ ಘಟನೆ ಪೈಚಾರು ಶ್ರೀ ಶಕ್ತಿ ಆಟೋ ವರ್ಕ್ಸ್ ಮುಂಭಾಗದಲ್ಲಿ ನಡೆದಿದೆ. ಪೈಚಾರು ಕಡೆಯಿಂದ ಬರುತ್ತಿದ್ದ ಮಾರುತಿ ಕಾರಿಮ ಚಾಲಕ ಬೆಳ್ಳಾರೆ ರಸ್ತೆ ಎಂದು ಶಾಂತಿನಗರ ರಸ್ತೆಯ ಕಡೆ ವಾಹನವನ್ನು ತಿರುಗಿಸಿದಾಗ ಎದುರಿನಿಂದ ಬರುತ್ತಿದ್ದ ಆಲ್ಟೋ ಕಾರಿಗೆ ಡಿಕ್ಕಿ ಹೊಡೆದಿದ್ದು, ಪರಿಣಾಮ ಎರಡೂ ಕಾರಿನ ಮುಂಭಾಗ ಜಖಂಗೊಂಡಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದ ಮಹಿಳೆಯರು ಮತ್ತು ಚಾಲಕ ಯಾವುದೇ ಪ್ರಾಣಾಪಾಯವಿಲ್ಲದೇ ಪಾರಾಗಿದ್ದಾರೆ. ಸ್ಥಳಕ್ಕೆ

ಪೈಚಾರು: ಎರಡು ಕಾರುಗಳ ನಡುವೆ ಮುಖಾಮುಖಿ ಢಿಕ್ಕಿ ➤ ಪ್ರಯಾಣಿಕರು ಅಪಾಯದಿಂದ ಪಾರು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಜ. 16 ರಿಂದ 20 ರವರೆಗೆ ಎಂಡೋಸಲ್ಫಾನ್ ಸಂತ್ರಸ್ತರಿಗೆ ವಿಶೇಷ ಆರೋಗ್ಯ ತಪಾಸಣಾ ಶಿಬಿರ

(ನ್ಯೂಸ್ ಕಡಬ) newskadaba.com  ಮಂಗಳೂರು, ಜ. 15. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಂಡೋಸಲ್ಫಾನ್ ಸಂತ್ರಸ್ತರಿಗಾಗಿ ನಡೆಯಲಿರುವ ವಿಶೇಷ ಆರೋಗ್ಯ ತಪಾಸಣಾ ಶಿಬಿರಗಳನ್ನು ಜಿಲ್ಲೆಯ ಖಾಸಗಿ ವೈದ್ಯಕೀಯ ಕಾಲೇಜುಗಳ ಸಹಯೋಗದೊಂದಿಗೆ ಜನವರಿ 16 ರಂದು ಪುತ್ತೂರು ತಾಲೂಕಿನ ಪಾಣಾಜೆ, ಜನವರಿ 19 ರಂದು ಬೆಳ್ತಂಗಡಿ ತಾಲೂಕಿನ ಕಣಿಯೂರು, ಪುತ್ತೂರು ತಾಲೂಕಿನ ಕೊಯಿಲ, ಉಪ್ಪಿನಂಗಡಿ, ಹಾಗೂ ಸುಳ್ಯ ತಾಲೂಕಿನ ಬೆಳ್ಳಾರೆ ಮತ್ತು ಜನವರಿ 20 ರಂದು ಬೆಳ್ತಂಗಡಿ ತಾಲೂಕಿನ ಕೊಕ್ಕಡ ಆರೋಗ್ಯ ಕೇಂದ್ರಗಳಲ್ಲಿ ಏರ್ಪಡಿಸಲಾಗಿರುತ್ತದೆ.   ಈ ಶಿಬಿರದ ಸದುಪಯೋಗವನ್ನು

ಜ. 16 ರಿಂದ 20 ರವರೆಗೆ ಎಂಡೋಸಲ್ಫಾನ್ ಸಂತ್ರಸ್ತರಿಗೆ ವಿಶೇಷ ಆರೋಗ್ಯ ತಪಾಸಣಾ ಶಿಬಿರ Read More »

ಕರಾವಳಿ, ಕರ್ನಾಟಕ

ಜ. 17 ರಂದು ಸ್ವಚ್ಛ ಶ್ರಮದಾನ ಹಾಗೂ ಫಿಟ್ನೆಸ್ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com  ಮಂಗಳೂರು, ಜ. 15. ಭಾರತ ಸರ್ಕಾರದ ಯುವ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯ ಹಾಗೂ ನೆಹರೂ ಯುವ ಕೇಂದ್ರವು, ಮಹಾಜನ ಸಭಾ ಬೇಂಗ್ರೆ, ಬಾಸ್ಕ್‍ ಯೊರ್ಬ್, ಸರ್ಫ್‍ ಕ್ಲಬ್, ಝೂಸಿ ಫಿಟ್ನೆಸ್ ಕ್ಲಬ್, ವಿ ಆರ್ ಸೈಕ್ಲಿಂಗ್, ಸೈಕ್ಲಿಂಗ್ ಕ್ಲಬ್, ವಿ.ಡಿ.ಆರ್.ಎಫ್. ಅಭಿಸಾರನ್, ಬಿಗ್ ಬ್ಯಾಂಗ್, ಕಯಾಕ್‍ ಬಾಯ್ ಹಾಗೂ ಬೀಚ್ ಪುನರ್ ಯವನಗೊಳಿಸುವಿಕೆಯ ಸೈನ್ಯ ಮಂಗಳೂರು ಸಹಯೋಗದಲ್ಲಿ ಸ್ವಚ್ಛ ಶ್ರಮದಾನ ಹಾಗೂ ಫಿಟ್ನೆಸ್ ಕಾರ್ಯಕ್ರಮ ಜನವರಿ 17 ರಂದು ಬೆಳಿಗ್ಗೆ 7

ಜ. 17 ರಂದು ಸ್ವಚ್ಛ ಶ್ರಮದಾನ ಹಾಗೂ ಫಿಟ್ನೆಸ್ ಕಾರ್ಯಕ್ರಮ Read More »

ಕರಾವಳಿ, ಕರ್ನಾಟಕ

ನಾಳೆ (ಜ. 15) ನೂತನ ಸಚಿವ ಎಸ್. ಅಂಗಾರ ಜಿಲ್ಲಾ ಪ್ರವಾಸ

(ನ್ಯೂಸ್ ಕಡಬ) newskadaba.com  ಮಂಗಳೂರು, ಜ. 15. ರಾಜ್ಯ ಸಂಪುಟ ದರ್ಜೆ ಸಚಿವ ಎಸ್. ಅಂಗಾರ ಅವರು ಜನವರಿ 16 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಜನವರಿ 16 ರಂದು ಬೆಳಿಗ್ಗೆ 7 ಗಂಟೆಗೆ ಕುಕ್ಕೆ ಸುಬ್ರಮಣ್ಯ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಲಿದ್ದಾರೆ. ಬೆಳಿಗ್ಗೆ 9.15 ಗಂಟೆಗೆ ಶ್ರೀ ಮಂಜುನಾಥ ಸ್ವಾಮಿ ದೇವಸ್ಥಾಕ್ಕೆ ಭೇಟಿ ನೀಡಿ 1.50ಕ್ಕೆ ಮಂಗಳೂರಿನಿಂದ ಬೆಂಗಳೂರಿಗೆ ಪ್ರಯಾಣಿಸಲಿದ್ದಾರೆ.

ನಾಳೆ (ಜ. 15) ನೂತನ ಸಚಿವ ಎಸ್. ಅಂಗಾರ ಜಿಲ್ಲಾ ಪ್ರವಾಸ Read More »

ಕರಾವಳಿ, ಕರ್ನಾಟಕ

ಸುಳ್ಯಕ್ಕೆ ಆಗಮಿಸಿದ ನೂತನ ಸಚಿವ ಎಸ್.ಅಂಗಾರ ➤ ಕಾರ್ಯಕರ್ತರಿಂದ ಅದ್ದೂರಿ ಸ್ವಾಗತ

(ನ್ಯೂಸ್ ಕಡಬ) newskadaba.com ಸುಳ್ಯ, ಜ. 15. ಸಚಿವರಾಗಿ ಮೊದಲ ಬಾರಿಗೆ ಸುಳ್ಯಕ್ಕೆ ಆಗಮಿಸಿದ ಸಚಿವ ಅಂಗಾರರಿಗೆ ಸಂಘದ ಮುಖಂಡರು ಹಾಗೂ ಕಾರ್ಯಕರ್ತರಿಂದ ಅದ್ದೂರಿ ಸ್ವಾಗತ ಮಾಡಲಾಯಿತು. ಕಾರ್ಯಕರ್ತರ ಮುಗಿಲು ಮುಟ್ಟಿದ ಹರ್ಷೋದ್ಘಾರದ ನಡುವೆ ತೆರೆದ ವಾಹನದ ಮೂಲಕ ಮೆರವಣಿಗೆಯಲ್ಲಿ ಸಾಗಿ ಬಂದ ಸಚಿವರಿಗೆ ಮುಖಂಡರು, ಕಾರ್ಯಕರ್ತರು ಸೇರಿದಂತೆ ಎಲ್ಲರೂ ಪಕ್ಷಭೇದ ಮರೆತು ಅಭಿನಂದಿಸಿದರು. ಸಚಿವ ಅಂಗಾರರು ಎಲ್ಲರಿಗೂ ಕೈ ಮುಗಿದು ಧನ್ಯವಾದ ಸಮರ್ಪಿಸಿದರು.

ಸುಳ್ಯಕ್ಕೆ ಆಗಮಿಸಿದ ನೂತನ ಸಚಿವ ಎಸ್.ಅಂಗಾರ ➤ ಕಾರ್ಯಕರ್ತರಿಂದ ಅದ್ದೂರಿ ಸ್ವಾಗತ Read More »

ಕರಾವಳಿ, ಕರ್ನಾಟಕ
Scroll to Top