ಕರ್ನಾಟಕ

ಕಡಬ: ಅಕ್ರಮ ಮರಳುಗಾರಿಕೆ ➤ ಅನಧಿಕೃತ ರಸ್ತೆಗಳನ್ನು ಮುಚ್ಚಿಸಿ ಕಡಬ ಎಸ್.ಐ ರುಕ್ಮ ನಾಯಕ್ ಅವರಿಂದ ಖಡಕ್ ವಾರ್ನಿಂಗ್

(ನ್ಯೂಸ್ ಕಡಬ) newskadaba.com ಕಡಬ, ಜ. 15. ತಾಲೂಕಿನ ಇಚಿಲಂಪಾಡಿ ಸೇತುವೆ ಸಮೀಪದಿಂದ ಹಗಲು ರಾತ್ರಿಯೆನ್ನದೆ ನಿರಂತರವಾಗಿ ಅಕ್ರಮ ಮರಳುಗಾರಿಕೆ ನಡೆಯುತ್ತಿದ್ದು, ಇದಕ್ಕೆ ಇದೀಗ ಕಡಬ ಠಾಣಾ ಎಸ್.ಐ ರುಕ್ಮ ನಾಯಕ್ ಬ್ರೇಕ್ ಹಾಕಿದ್ದಾರೆ. ಕಳೆದ ಒಂದು ತಿಂಗಳಿನಿಂದ ರಾಜಾರೋಷವಾಗಿ ಅಕ್ರಮ ಮರಳು ಸಾಗಾಟ ಮಾಡುತ್ತಿದ್ದರೂ ಗ್ರಾ.ಪಂ ಅಧಿಕಾರಿಗಳಾಗಲಿ, ಕಂದಾಯ ಇಲಾಖೆಯಾಗಲಿ ತಡೆಯುವಲ್ಲಿ ಸಫಲವಾಗಿಲ್ಲ. ಮರಳು ಸಾಗಾಟಗಾರರು ಪೊಲೀಸರ ಹೆಸರು ದುರ್ಬಳಕೆ ಮಾಡಿಕೊಂಡು ವಾಹನಗಳಲ್ಲಿ ನಿರಂತರ ಮರಳು ಸಾಗಾಟದಲ್ಲಿ ನಿರತರಾಗಿದ್ದರು. ಈ ವಿಚಾರ ಸಾರ್ವಜನಿಕರ ಮೂಲಕ ಪೊಲೀಸ್ […]

ಕಡಬ: ಅಕ್ರಮ ಮರಳುಗಾರಿಕೆ ➤ ಅನಧಿಕೃತ ರಸ್ತೆಗಳನ್ನು ಮುಚ್ಚಿಸಿ ಕಡಬ ಎಸ್.ಐ ರುಕ್ಮ ನಾಯಕ್ ಅವರಿಂದ ಖಡಕ್ ವಾರ್ನಿಂಗ್ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬಿಳಿಯಾರು ಸೇತುವೆ ಬಳಿ ಸತ್ತ ಕುರಿಯನ್ನು ಬಿಸಾಕಿದ ಕಿಡಿಗೇಡಿಗಳು

(ನ್ಯೂಸ್ ಕಡಬ) newskadaba.com ಬಿಳಿಯಾರು, ಜ. 15. ಅರಂತೋಡು ಗ್ರಾಮ ಪಂಚಾಯತ್ ವತಿಯಿಂದ ವಾರದ ಐದು ದಿನವು ಎಸ್.ಎಲ್.ಆರ್.ಎಮ್ ತಂಡವು ಸ್ವಚ್ಛತೆಯನ್ನು ಮಾಡುತ್ತಾ ಬಂದಿದ್ದರೂ, ಇತ್ತೀಚಿನ ದಿನಗಳಲ್ಲಿ ತರಕಾರಿ ಸಾಗಾಟಗಾರರು ಕೋಳಿ ಸಾಗಾಟಗಾರರು ಜನರ ವಾಸವಿಲ್ಲದ ಸ್ಠಳಗಳಲ್ಲಿ ಕೊಳೆತ ವಸ್ತುವನ್ನು ಬಿಸಾಡುವುದು ಅಭ್ಯಾಸವಾಗಿ ಬಿಟ್ಟಿದೆ. ಅರಂತೋಡು ಕುಲ್ಚಾರ್ ಸೇತುವೆಯ ಬಳಿ ದುರ್ನಾತ ಬೀರುವ ಕಟ್ಟೊಂದು ಪತ್ತೆಯಾಗಿದೆ. ಪಂಚಾಯತ್ ಸದಸ್ಯ ಪುಷ್ಪಾಧರ್ ಎಂಬವರ ಗಮನಕ್ಕೆ ತಂದು ಅವರು ಸ್ಥಳೀಯರೊಂದಿಗೆ ತೆರಳಿ ಗ್ರಾಮ ಪಂಚಾಯತ್ ಪಿಡಿಓ ಮುಖಾಂತರ ಸುಳ್ಯ ಪೋಲಿಸರಿಗೆ

ಬಿಳಿಯಾರು ಸೇತುವೆ ಬಳಿ ಸತ್ತ ಕುರಿಯನ್ನು ಬಿಸಾಕಿದ ಕಿಡಿಗೇಡಿಗಳು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು: ಅಪಘಾತದಲ್ಲಿ ಗಾಯಗೊಂಡ ಯುವತಿಯನ್ನು ಆಸ್ಪತ್ರೆಗೆ ಸಾಗಿಸಿದ ಬಿಜೆಪಿ ರಾಜ್ಯಾಧ್ಯಕ್ಷರು ➤ ಸಂಸದ ನಳಿನ್ ಕುಮಾರ್ ಕಟೀಲ್ ಕಾರ್ಯಕ್ಕೆ ವ್ಯಾಪಕ ಪ್ರಶಂಸೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜ.15. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಅಪಘಾತದಲ್ಲಿ ಗಾಯಗೊಂಡಿದ್ದ ಯುವತಿಯೋರ್ವಳನ್ನು ಆಸ್ಪತ್ರೆಗೆ ಕಳುಹಿಸಲು ನೆರವಾಗುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಗುರುವಾರ ರಾತ್ರಿ ಮಂಗಳೂರು ನಗರದ ಹೊರವಲಯದ ಗುರುಪುರ ಸೇತುವೆಯ ಬಳಿ ದ್ವಿಚಕ್ರ ವಾಹನವೊಂದು ಸ್ಕಿಡ್ ಆಗಿ ಬಿದ್ದ ಪರಿಣಾಮ ಯುವತಿಯೋರ್ವಳು ಗಾಯಗೊಂಡಿದ್ದಳು. ಇದೇ ಮಾರ್ಗವಾಗಿ ತೆರಳುತ್ತಿದ್ದ ಸಂಸದ ನಳಿನ್ ಕುಮಾರ್ ಕಟೀಲ್ ಅಪಘಾತ ನಡೆದಿರುವುದನ್ನು ಗಮನಿಸಿ ಯುವತಿ ಇರುವಲ್ಲಿಗೆ ಧಾವಿಸಿದ್ದಾರೆ. ಯುವತಿಯ ತಲೆ ಏಟಾಗಿರುವುದನ್ನು ಗಮನಿಸಿದ ಸಂಸದರು ಕೂಡಲೇ

ಮಂಗಳೂರು: ಅಪಘಾತದಲ್ಲಿ ಗಾಯಗೊಂಡ ಯುವತಿಯನ್ನು ಆಸ್ಪತ್ರೆಗೆ ಸಾಗಿಸಿದ ಬಿಜೆಪಿ ರಾಜ್ಯಾಧ್ಯಕ್ಷರು ➤ ಸಂಸದ ನಳಿನ್ ಕುಮಾರ್ ಕಟೀಲ್ ಕಾರ್ಯಕ್ಕೆ ವ್ಯಾಪಕ ಪ್ರಶಂಸೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಶಾಸಕ ಅಂಗಾರರಿಗೆ ಸಚಿವ ಸ್ಥಾನ ನೀಡಬೇಕೆಂದು ಸುಳ್ಯದ ಮಹಿಳೆಯಿಂದ ಪ್ರಧಾನಿಗೆ ಪತ್ರ..!

(ನ್ಯೂಸ್ ಕಡಬ) newskadaba.com  ಸುಳ್ಯ, ಜ.14. ನೂತನ ಸಚಿವ ಎಸ್‌. ಅಂಗಾರ ಅವರಿಗೆ ಸಚಿವ ಸ್ಥಾನ ಲಭಿಸಿರುವ ಬಗ್ಗೆ ಶ್ಲಾಘಿಸಿದ ಮಹಿಳೆಯೋರ್ವರು ಎಸ್‌ ಅಂಗಾರ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಕೋರಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದರು. ಕೊಡಿಯಾಲ ನಿವಾಸಿ ಕುಂಟುಪುಣಿ ಹಾಲು ಉತ್ಪಾದಕ ಸೊಸೈಟಿಯ ನಿರ್ದೇಶಕಿ ನೀರಜಾಕ್ಷಿ ಎಂಬವರು ಪ್ರಧಾನಿಗೆ ಪತ್ರ ಬರೆದಿದ್ದು, ಅಂಗಾರರು ಶಾಸಕರಾದ ಬಳಿಕ ಗ್ರಾಮಾಂತರ ಪ್ರದೇಶಗಳಿಗೆ ಮೂಲ ಸೌಕರ್ಯಗಳು ತಲುಪುವಂತಾಗಿದೆ. ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು

ಶಾಸಕ ಅಂಗಾರರಿಗೆ ಸಚಿವ ಸ್ಥಾನ ನೀಡಬೇಕೆಂದು ಸುಳ್ಯದ ಮಹಿಳೆಯಿಂದ ಪ್ರಧಾನಿಗೆ ಪತ್ರ..! Read More »

ಕರಾವಳಿ, ಕರ್ನಾಟಕ

ಬಿಗ್ ಬಾಸ್ ಸಂಜನಾ ಕಾಳೆಲೆದ ನೆಟ್ಟಿಗರು ➤ ಫಸ್ಟ್‌ ನೈಟ್ ಗೆ ಏನು ಬೇಕೆಂದು ಕೇಳಿದ ಅಭಿಮಾನಿಗೆ ಸ್ಮಾರ್ಟ್ ಉತ್ತರ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ.14. ಇನ್‌ಸ್ಟಾಗ್ರಾಂನಲ್ಲಿ ಅಭಿಮಾನಿಗಳ ಜೊತೆ ಮಾತನಾಡಿದ ಬಿಗ್ ಬಾಸ್ ಸೀಸನ್ 4 ಖ್ಯಾತಿಯ ಸಂಜನಾ ಕಾಳೆಲೆದ ಅಭಿಮಾನಿಗೆ ಸ್ಮಾರ್ಟ್ ಆಗಿಯೇ ಪ್ರತಿಕ್ರಿಯೆ ನೀಡಿದ್ದಾರೆ.   ಬಿಗ್ ಬಾಸ್ ಸೀಸನ್‌ 4ರ ನಂತರ ಎಲ್ಲಿಯೂ ಕಾಣಿಸಿಕೊಳ್ಳದ ಸಂಜನಾ ಇತ್ತೀಚೆಗೆ ಇನ್‌ಸ್ಟಾಗ್ರಾಂ ಸ್ಟೋರಿ ಮೂಲಕ ಅಭಿಮಾನಿಗಳ ಜೊತೆ ಮಾತನಾಡಿದ್ದಾರೆ. ಈ ವೇಳೆ ಅಭಿಮಾನಿಯೋರ್ವ ‘ಫಸ್ಟ್ ನೈಟ್‌ಗೆ ಬೇಕಿರೋ 3 ಮುಖ್ಯವಾದ ವಸ್ತುಗಳೇನು..? ಇದಕ್ಕೆ ಉತ್ತರ ಕೊಡಿ ಎಂದು ಪ್ರಶ್ನಿಸಿದ್ದಾನೆ. ಅದಕ್ಕೆ ಸ್ಮಾರ್ಟ್ ಆಗಿಯೇ ಉತ್ತರಿಸಿರುವ

ಬಿಗ್ ಬಾಸ್ ಸಂಜನಾ ಕಾಳೆಲೆದ ನೆಟ್ಟಿಗರು ➤ ಫಸ್ಟ್‌ ನೈಟ್ ಗೆ ಏನು ಬೇಕೆಂದು ಕೇಳಿದ ಅಭಿಮಾನಿಗೆ ಸ್ಮಾರ್ಟ್ ಉತ್ತರ Read More »

ಕರ್ನಾಟಕ

ಉಳ್ಳಾಲ: ಕಾರು ಚಲಾಯಿಸುತ್ತಿದ್ದ ವೇಳೆ ಹೃದಯಾಘಾತ…!

(ನ್ಯೂಸ್ ಕಡಬ) newskadaba.com ಉಳ್ಳಾಲ, ಜ. 14. ಕಾರು ಚಲಾಯಿಸಿಕೊಂಡು ಹೋಗುತ್ತಿದ್ದ ವೇಳೆ ವ್ಯಕ್ತಿಯೋರ್ವರು ಹೃದಯಾಘತಕ್ಕೆ ಒಳಗಾಗಿರುವ ಘಟನೆ ರಾ.ಹೆ. 66ರ ಕಲ್ಲಾಪು ಎಂಬಲ್ಲಿ ನಡೆದಿದೆ. ಹೃದಯಾಘಾತಕ್ಕೊಳಗಾದವರನ್ನು ಪುತ್ತೂರು ಮೂಲದ ಅಭಿಷೇಕ್ (43) ಎನ್ನಲಾಗಿದೆ‌. ಇವರು ಕುಟುಂಬ ಸಮೇತ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಎದೆ ನೋವು ಕಾಣಿಸಿಕೊಂಡಿದ್ದು ಕಾರನ್ನು ನಿಲ್ಲಿಸಿದ್ದಾರೆ. ಈ ವೇಳೆ ಹಿಂದಿನಿಂದ ಕಾರಿನಲ್ಲಿ ಬರುತ್ತಿದ್ದ ಕೆಎಂಸಿ ಆಸ್ಪತ್ರೆಯ ವೈದ್ಯರೊಬ್ಬರು ಇವರಿಗೆ ಪ್ರಾಥಮಿಕ ಚಿಕಿತ್ಸೆ ನೀಡಿ ಬಳಿಕ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಘಟನೆಯಿಂದ ಕೆಲಕಾಲ

ಉಳ್ಳಾಲ: ಕಾರು ಚಲಾಯಿಸುತ್ತಿದ್ದ ವೇಳೆ ಹೃದಯಾಘಾತ…! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮುಖ್ಯಮಂತ್ರಿಯವರನ್ನು ಸ್ಥಾನದಿಂದ ಕೆಳಗಿಳಿಸಲು ಪ್ರಯತ್ನಿಸಿದವರೇ ಈಗ ಸಚಿವರಾಗಿದ್ದಾರೆ…! ➤ ರೇಣುಕಾಚಾರ್ಯ ಗಂಭೀರ ಆರೋಪ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ. 14. ಸಿಎಂ ಯಡಿಯೂರಪ್ಪರ ನಾಯಕತ್ವವನ್ನು ಬದಲಾಯಿಸಬೇಕು ಎಂದು ಯಾರೆಲ್ಲ ಹೇಳಿದ್ದರೋ ಅವರೇ ಸಚಿವರಾಗಿರುವುದು ವಿಪರ್ಯಾಸ, ಶಾಸನಸಭೆಯಲ್ಲಿ ವಿಷಬೀಜ ಬಿತ್ತುವ ಕೆಲಸ ಮಾಡಿದವರು ಇಂದು ಸಚಿವ ಸ್ಥಾನ ಪಡೆದಿರುವುದು ನೋವಾಗಿದೆ ಎಂದು ಶಾಸಕ ಎಂ.ಪಿ.ರೇಣುಕಾಚಾರ್ಯ ಕಿಡಿಕಾರಿದ್ದಾರೆ‌. ಸಂಪುಟ ವಿಸ್ತರಣೆಯಿಂದ ಬಿಜೆಪಿಯಲ್ಲಿ ಅಸಮಾಧಾನ ಭುಗಿಲೆದ್ದಿದ್ದು, ಹತ್ತಕ್ಕೂ ಹೆಚ್ಚು ಶಾಸಕರು ಬಹಿರಂಗವಾಗಿಯೇ ಸಿಎಂ ವಿರುದ್ದ ಅಸಮಾಧಾನ ಹೊರಹಾಕಿದ್ದಾರೆ. ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ ಕೂಡಾ ಅಸಮಾಧಾನ ವ್ಯಕ್ತಪಡಿಸಿದ್ದು, ಸಿಎಂ ಸ್ಥಾನದಿಂದ ಯಡಿಯೂರಪ್ಪ ಅವರನ್ನು ಕೆಳಗಿಳಿಸಲು

ಮುಖ್ಯಮಂತ್ರಿಯವರನ್ನು ಸ್ಥಾನದಿಂದ ಕೆಳಗಿಳಿಸಲು ಪ್ರಯತ್ನಿಸಿದವರೇ ಈಗ ಸಚಿವರಾಗಿದ್ದಾರೆ…! ➤ ರೇಣುಕಾಚಾರ್ಯ ಗಂಭೀರ ಆರೋಪ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ನಾಳೆ (ಜ. 15) ಸಚಿವ ವಿ. ಸೋಮಣ್ಣ ಜಿಲ್ಲಾ ಪ್ರವಾಸ

(ನ್ಯೂಸ್ ಕಡಬ) newskadaba.com  ಮಂಗಳೂರು, ಜ. 14. ಸರ್ಕಾರದ ವಸತಿ ಸಚಿವ ವಿ. ಸೋಮಣ್ಣ ಅವರು ಜನವರಿ 15 ರಂದು ದ.ಕ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಜನವರಿ 15 ರಂದು ಬೆಳಗ್ಗೆ ಮಂಗಳೂರಿಗೆ ಆಗಮಿಸಲಿದ್ದು, ಮದ್ಯಾಹ್ನ 12.20 ಗಂಟೆಗೆ ಬಂಟ್ವಾಳ ತಾಲೂಕಿನ ನರಿಕೊಂಬು ಗ್ರಾಮದಲ್ಲಿ ಆಯೋಜಿಸಲಾಗಿರುವ ಶ್ರೀ ವೀರಭದ್ರ ದೇವರು, ನಾಲ್ಕೈತ್ತಾಯ ಪಂಜುರ್ಲಿ, ಮಹಾಕಾಳಿ ಮತ್ತು ದೈವಂಗಳ ಪ್ರತಿಷ್ಠೆ ಮತ್ತು ಬ್ರಹ್ಮಕಲಶೋತ್ಸವದಲ್ಲಿ ಭಾಗವಹಿಸಲಿದ್ದಾರೆ.

ನಾಳೆ (ಜ. 15) ಸಚಿವ ವಿ. ಸೋಮಣ್ಣ ಜಿಲ್ಲಾ ಪ್ರವಾಸ Read More »

ಕರಾವಳಿ, ಕರ್ನಾಟಕ

ಅಂಧ ವಿದ್ಯಾರ್ಥಿಗಳಿಗೆ ಬ್ರೈಲ್ ಕಿಟ್ ವಿತರಿಸಲು ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com  ಮಂಗಳೂರು, ಜ. 14. ಪ್ರಸ್ತುತ ಸಾಲಿನಲ್ಲಿ ಜಿಲ್ಲೆಯಲ್ಲಿ ಎಸ್.ಎಸ್.ಎಲ್.ಸಿ. ಹಾಗೂ ನಂತರದ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಂಧ ವಿಕಲಚೇತನ ವಿದ್ಯಾರ್ಥಿಗಳಿಗೆ ಟಾಕಿಂಗ್ ಮೊಬೈಲ್, ಬ್ರೈಲ್ ವಾಚ್, ವಾಕಿಂಗ್ ಸ್ಟಿಕ್ ಹಾಗೂ ಇನ್ನಿತರ ಸಾಧನಗಳನ್ನು ಒಳಗೊಂಡ ಬ್ರೈಲ್‍ ಕಿಟ್‍ ಗಳನ್ನು ವಿತರಿಸಲು ಅರ್ಜಿ ಆಹ್ವಾನಿಸಲಾಗಿದೆ. ಅಂಧ ವಿದ್ಯಾರ್ಥಿಗಳು ವಿಕಲಚೇತನತೆಯ ಪ್ರಮಾಣ ಶೇ.40 ಅಥವಾ ಅದಕ್ಕಿಂತ ಹೆಚ್ಚಿನ ಪ್ರಮಾಣ ಹೊಂದಿರಬೇಕು. ಎಸ್.ಎಸ್.ಎಲ್.ಸಿ ಹಾಗೂ ನಂತರದ ಉನ್ನತ ಶಿಕ್ಷಣದ ವ್ಯಾಸಂಗ ಪ್ರಮಾಣ ಪತ್ರ, ಸಂಬಂಧಪಟ್ಟ ಅಧಿಕಾರಿಗಳಿಂದ ಪಡೆದ

ಅಂಧ ವಿದ್ಯಾರ್ಥಿಗಳಿಗೆ ಬ್ರೈಲ್ ಕಿಟ್ ವಿತರಿಸಲು ಅರ್ಜಿ ಆಹ್ವಾನ Read More »

ಕರಾವಳಿ, ಕರ್ನಾಟಕ

ಕೊಳವೆ ಬಾವಿ ಕೊರೆಯುವ ರಿಗ್ ಯಂತ್ರದ ಮಾಲಕರಿಗೆ ಪ್ರಾಧಿಕಾರದಿಂದ ‘7A’ ಕಡ್ಡಾಯ

(ನ್ಯೂಸ್ ಕಡಬ) newskadaba.com  ಮಂಗಳೂರು, ಜ. 14. ಕರ್ನಾಟಕ ಅಂತರ್ಜಲ (ಅಭಿವೃದ್ಧಿ ಮತ್ತು ನಿರ್ವಹಣೆಯ ವಿನಿಮಯ ಹಾಗೂ ನಿಯಂತ್ರಣ) 2011 ಮತ್ತು ನಿಯಾಮಾವಳಿ 2012ರ ಅನ್ವಯ ಕೊಳವೆ ಬಾವಿ ಕೊರೆಯುವ ರಿಗ್ ಯಂತ್ರದ ಮಾಲಕರು ಕಡ್ಡಾಯವಾಗಿ ಕರ್ನಾಟಕ ಅಂತರ್ಜಲ ಪ್ರಾಧಿಕಾರದಿಂದ ನೋಂದಣಿ (7A) ಹೊಂದಿರಬೇಕಾಗುತ್ತದೆ. ಕೊಳವೆ ಬಾವಿ ಕೊರೆಸುವವರು (ಸರಕಾರಿ/ಖಾಸಗಿ) ಕರ್ನಾಟಕ ಅಂತರ್ಜಲ ಪ್ರಾಧಿಕಾರದಿಂದ ‘7A’ ಹೊಂದಿರುವ ರಿಗ್ ಯಂತ್ರದ ಬಗ್ಗೆ ಖಾತ್ರಿ ಪಡಿಸಿಕೊಂಡು ಕೊಳವೆ ಬಾವಿ ಕೊರೆಸಬೇಕು. ತಪ್ಪಿದ್ದಲ್ಲಿ ಇಲಾಖಾ ನಿಯಾಮಾನುಸಾರ ಕ್ರಮ ಜರಗಿಸಲಾಗುತ್ತದೆ. ಹೆಚ್ಚಿನ

ಕೊಳವೆ ಬಾವಿ ಕೊರೆಯುವ ರಿಗ್ ಯಂತ್ರದ ಮಾಲಕರಿಗೆ ಪ್ರಾಧಿಕಾರದಿಂದ ‘7A’ ಕಡ್ಡಾಯ Read More »

ಕರಾವಳಿ, ಕರ್ನಾಟಕ
Scroll to Top