ಕರ್ನಾಟಕ

ಅಪ್ರಾಪ್ತರಿಗೆ ವಾಹನ ಕೊಟ್ಟರೆ ಪೋಷಕರ ವಿರುದ್ಧ ಕೇಸು ದಾಖಲು…!

(ನ್ಯೂಸ್ ಕಡಬ) newskadaba.com ಕಾರ್ಕಳ, ಜ.14. ಅಪ್ರಾಪ್ತ ವಯಸ್ಕರು ವಾಹನ ಚಲಾಯಿಸುವಾಗ ಸಿಕ್ಕಿಬಿದ್ದಲ್ಲಿ ಅವರ ಪೋಷಕರ ವಿರುದ್ಧವೇ ಪ್ರಕರಣ ದಾಖಲಿಸುವುದಾಗಿ ಕಾರ್ಕಳ ನಗರ ಹಾಗೂ ಗ್ರಾಮಾಂತರ ಪೊಲೀಸರು ಎಚ್ಚರಿಕೆ ನೀಡಿದ್ದಾರೆ. ಜ. 12ರಂದು ಕಾರು ಮತ್ತು ಟೆಂಪೋ ಮಧ್ಯೆ ಸಂಭವಿಸಿದ ಅಪಘಾತದಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕನೋರ್ವ ಕಾರು ಚಲಾಯಿಸುತ್ತಿದ್ದು, ಇದರಿಂದ ಎರಡೂ ವಾಹನಗಳಿಗೂ ಹಾನಿಯುಂಟಾಗಿದೆ. ಈ ಕುರಿತು ಟೆಂಪೋ ಚಾಲಕ ನಗರ ಠಾಣೆಗೆ ದೂರು ನೀಡಿದ್ದು, ತನಿಖೆ ಕೈಗೆತ್ತಿಕೊಂಡ ನಗರ ಠಾಣೆ ಪೊಲೀಸರು ಅಪ್ರಾಪ್ತ ವಯಸ್ಸಿನ ಕಾರು […]

ಅಪ್ರಾಪ್ತರಿಗೆ ವಾಹನ ಕೊಟ್ಟರೆ ಪೋಷಕರ ವಿರುದ್ಧ ಕೇಸು ದಾಖಲು…! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ನಾಳೆ (ಜ.15) ಸಚಿವರಾಗಿ ಮೊದಲ ಬಾರಿಗೆ ದ.ಕ. ಜಿಲ್ಲೆಗೆ ಭೇಟಿ ನೀಡಲಿರುವ ಎಸ್.ಅಂಗಾರ

(ನ್ಯೂಸ್ ಕಡಬ) newskadaba.com ಸುಳ್ಯ, ಜ. 14. ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ದ.ಕ. ಜಿಲ್ಲೆಗೆ ಹಾಗೂ ತನ್ನ ಕ್ಷೇತ್ರವಾದ ಸುಳ್ಯಕ್ಕೆ ಪ್ರಥಮ ಬಾರಿಗೆ ನಾಳೆ (ಜ. 15)ರಂದು ಆಗಮಿಸಲಿದ್ದಾರೆ. ನಾಳೆಯ ದಿನಚರಿ ಹೀಗಿದೆ:- ಬೆಳಗ್ಗೆ 11.30ಕ್ಕೆ ಮಂಗಳೂರು ವಿಮಾನ ನಿಲ್ದಾಣ, ಮಧ್ಯಾಹ್ನ 12.00ಕ್ಕೆ ಮಂಗಳೂರು ಕದ್ರಿ ಶ್ರೀ ಮಂಜುನಾಥ ದೇವರ ದರ್ಶನ, ಮಧ್ಯಾಹ್ನ 12.15 ಕ್ಕೆ ಮಂಗಳೂರು ಸಂಘದ ಕಾರ್ಯಾಲಯ ಸಂಘನಿಕೇತನಕ್ಕೆ ಭೇಟಿ, ಮಧ್ಯಾಹ್ನ 12.30 ಕ್ಕೆ ಮಂಗಳೂರು ಜಿಲ್ಲಾ ಬಿಜೆಪಿ

ನಾಳೆ (ಜ.15) ಸಚಿವರಾಗಿ ಮೊದಲ ಬಾರಿಗೆ ದ.ಕ. ಜಿಲ್ಲೆಗೆ ಭೇಟಿ ನೀಡಲಿರುವ ಎಸ್.ಅಂಗಾರ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸುರಭಿ ಬಾರ್ ಗೆ ನುಗ್ಗಿದ ಕಳ್ಳರು ➤ ಮೂರು ಲಕ್ಷ ನಗದು ಹಾಗೂ ಮದ್ಯ ದೋಚಿ ಪರಾರಿ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜ.14. ಬಾರ್ ಗೆ ನುಗ್ಗಿದ ಕಳ್ಳರು ಲಕ್ಷಾಂತರ ರೂ. ನಗದು ಹಾಗೂ ಮದ್ಯದ ಬಾಟಲಿಗಳನ್ನು ಕಳವುಗೈದ  ಘಟನೆ ಮೆಲ್ಕಾರ್ ಸಮೀಪದ ಕಂದೂರು ಎಂಬಲ್ಲಿ ನಡೆದಿದೆ. ಬಂಟ್ವಾಳದ ಸುರಭಿ ಎಂಬ ಹೆಸರಿನ ಬಾರ್‌ ಗೆ ಶಟರ್‌ ನ ಬೀಗ ಮುರಿದು ನುಗ್ಗಿದ ಕಳ್ಳರು ಕೌಂಟರ್‌ನಲ್ಲಿದ್ದ ಸುಮಾರು ಮೂರು ಲಕ್ಷ ರೂ. ನಗದು ದೋಚಿದ್ದಾರೆ ಎಂದು ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ  ಬಂಟ್ವಾಳ ವೃತ್ತ ನಿರೀಕ್ಷಕ ಟಿ.ಡಿ.ನಾಗರಾಜ್, ನೇತೃತ್ವದ ತಂಡ ಭೇಟಿ ನೀಡಿ ಪ್ರಕರಣ

ಸುರಭಿ ಬಾರ್ ಗೆ ನುಗ್ಗಿದ ಕಳ್ಳರು ➤ ಮೂರು ಲಕ್ಷ ನಗದು ಹಾಗೂ ಮದ್ಯ ದೋಚಿ ಪರಾರಿ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕೇಂದ್ರ ಸಚಿವ ಡಿ.ವಿ ಸದಾನಂದ ಗೌಡರಿಂದ ನೂತನ ಸಚಿವ ಎಸ್.ಅಂಗಾರ ಅವರಿಗೆ ಅಭಿನಂದನೆ

(ನ್ಯೂಸ್ ಕಡಬ) newskadaba.com ಪುತ್ತೂರು, ಜ. 14. ರಾಜ್ಯ ಸರಕಾರದ ಕ್ಯಾಬಿನೆಟ್ ದರ್ಜೆ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ಸುಳ್ಯ ಶಾಸಕ ಎಸ್.ಅಂಗಾರ ಅವರನ್ನು ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಭೇಟಿಯಾಗಿ ಅಭಿನಂದನೆಯನ್ನು ಸಲ್ಲಿಸಿದ್ದಾರೆ. ಜೊತೆಗೆ ಅವರ ಪತ್ನಿ ಡಾಟಿ ಸದಾನಂದ ಗೌಡ, ಕೋಡಿಂಬಾಡಿ ರೈ ಎಸ್ಟೇಟ್ ಮಾಲಕರಾದ ಉದ್ಯಮಿ ಅಶೋಕ್ ಕುಮಾರ್ ರೈ ಅವರೂ ಕೂಡಾ ಅಭಿನಮದನೆಯನ್ನು ಸಲ್ಲಿಸಿದರು. ಈ ಸಂದರ್ಭದಲ್ಲಿ ಪುತ್ತೂರು ಎಪಿಎಂಸಿ ಮಾಜಿ ಅಧ್ಯಕ್ಷ ಕೃಷ್ಣ ಶೆಟ್ಟಿ ಕಡಬ ಉಪಸ್ಥಿತರಿದ್ದರು.

ಕೇಂದ್ರ ಸಚಿವ ಡಿ.ವಿ ಸದಾನಂದ ಗೌಡರಿಂದ ನೂತನ ಸಚಿವ ಎಸ್.ಅಂಗಾರ ಅವರಿಗೆ ಅಭಿನಂದನೆ Read More »

ಕರ್ನಾಟಕ

ಜ. 16ರಂದು ಕೋವಿಡ್ ಲಸಿಕೆ ವಿತರಿಸುವ ಹಿನ್ನೆಲೆ ➤ ಮಂಗಳೂರು ತಲುಪಿದ 42,500 ಕೋವಿಶೀಲ್ಡ್ ಲಸಿಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 14. ಜ. 16ರಿಂದ ಕೋವಿಡ್ ಲಸಿಕೆ ನೀಡಲಾಗುವುದರಿಂದ ಸೋಂಕು ವಿರೋಧಿ ಕೋವಿಶೀಲ್ಡ್ ಲಸಿಕೆಯು ಬೆಂಗಳೂರಿನಿಂದ ಮೈಸೂರು ಮಾರ್ಗವಾಗಿ ಮಂಗಳೂರಿಗೆ ತಲುಪಿದ್ದು, ಜಿಲ್ಲಾ ಔಷಧ ಉಗ್ರಾಣದಲ್ಲಿ ದಾಸ್ತಾನಿರಿಸಲಾಗಿದೆ. ಇದರಲ್ಲಿ ಒಟ್ಟು 42,500 ಲಸಿಕೆಗಳಿದ್ದು, ದ.ಕ. ಜಿಲ್ಲೆಗೆ 24,500, ಚಿಕ್ಕಮಗಳೂರು ಜಿಲ್ಲೆಗೆ 6,000 ಹಾಗೂ ಉಡುಪಿಗೆ 12,000 ಲಸಿಕೆಗಳ ವಿತರಣೆಗೆ ಆರೋಗ್ಯ ಇಲಾಖೆ ನಿರ್ಧರಿಸಿದೆ.

ಜ. 16ರಂದು ಕೋವಿಡ್ ಲಸಿಕೆ ವಿತರಿಸುವ ಹಿನ್ನೆಲೆ ➤ ಮಂಗಳೂರು ತಲುಪಿದ 42,500 ಕೋವಿಶೀಲ್ಡ್ ಲಸಿಕೆ Read More »

ಕರಾವಳಿ, ಕರ್ನಾಟಕ

ಬೆಳ್ತಂಗಡಿ: ಕೊಟ್ಟಿಗೆಗೆ ಬೆಂಕಿ ಹಿಡಿದು ಮೂರು ಕ್ವಿಂಟಾಲ್ ಗೂ ಮಿಕ್ಕ ರಬ್ಬರ್ ಶೀಟ್ ಭಸ್ಮ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜ. 14. ಕೊಟ್ಟಿಗೆಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿ ಮೂರು ಕ್ವಿಂಟಾಲ್ ಗೂ ಮಿಕ್ಕ ರಬ್ಬರ್ ಶೀಟ್, ಮನೆಯ ಅಗತ್ಯ ದಾಖಲೆ ಪತ್ರಗಳು ಹಾಗೂ ನಗದು ಬೆಂಕಿಗಾಹುತಿಯಾದ ಘಟನೆ ಕೊಕ್ಕಡದ ಪಿಜಿನಡ್ಕ ಎಂಬಲ್ಲಿ ನಡೆದಿದೆ. ಪಿಜಿನಡ್ಕದ ಚೀಂಕ್ರ ಎಂಬವರು ಹೊಸಮನೆಯ ಕಾಮಗಾರಿ ಪ್ರಗತಿಯಲ್ಲಿದ್ದು, ಹೊಸಮನೆಯಲ್ಲಿಯೇ ವಾಸಿಸುತ್ತಿದ್ದ ಇವರು ಹಳೆ ಮನೆಯಲ್ಲಿ ಅಡಿಗೆ ಮಾಡುತ್ತಿದ್ದರು. ಕೊಟ್ಟಿಗೆಯು ಹಳೆ ಮನೆಗೆ ತಾಗಿಕೊಂಡಿದ್ದು, ಮನೆಯ ವಸ್ತುಗಳನ್ನೆಲ್ಲ ಅದರಲ್ಲಿ ಜೋಡಿಸಿಡಲಾಗಿತ್ತು. ಬೆಳಗ್ಗೆ ಏಳು ಗಂಟೆಯ ಸುಮಾರಿಗೆ ಮೆನೆಯ ಹೆಂಚು

ಬೆಳ್ತಂಗಡಿ: ಕೊಟ್ಟಿಗೆಗೆ ಬೆಂಕಿ ಹಿಡಿದು ಮೂರು ಕ್ವಿಂಟಾಲ್ ಗೂ ಮಿಕ್ಕ ರಬ್ಬರ್ ಶೀಟ್ ಭಸ್ಮ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು ಗ್ರಾಮಾಂತರ- ವಿವಿಧ ಅಂಗನವಾಡಿ ಹುದ್ದೆಗಳಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com  ಮಂಗಳೂರು, ಜ. 14.  ಮಂಗಳೂರು ಶಿಶು ಅಭಿವೃದ್ಧಿ ಯೋಜನೆಯಲ್ಲಿ ಖಾಲಿಯಿರುವ ಅಂಗನವಾಡಿ ಕಾರ್ಯಕರ್ತೆ ಹಾಗೂ  ಅಂಗನವಾಡಿ ಸಹಾಯಕಿಯರ ಹುದ್ದೆಗಳಿಗೆ ಆನ್-ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಐಕಳ ಗ್ರಾಮ ಪಂಚಾಯತ್‍ ನ ಏಳಿಂಜೆ ಅಂಗನವಾಡಿ ಕೇಂದ್ರ, ಪಾವೂರು ಗ್ರಾಮ ಪಂಚಾಯತ್‍ ನ ಪೋಡಾರ್ ಸೈಟ್ ಅಂಗನವಾಡಿ ಕೇಂದ್ರ,  ಉಲ್ಲಾಳ ನಗರಸಭೆ, ವಾರ್ಡ್ ನಂ. 17 ರ ಕಲ್ಲಾಪು ಅಂಗನವಾಡಿ ಕೇಂದ್ರಗಳಲ್ಲಿ ಕಾರ್ಯಕರ್ತೆ ಹುದ್ದೆ ಖಾಲಿ ಇದೆ. ಪಡುಮಾರ್ನಾಡು ಗ್ರಾಮ ಪಂಚಾಯತ್‍ ನ ಮುಗೇರಕಳ ಅಂಗನವಾಡಿ

ಮಂಗಳೂರು ಗ್ರಾಮಾಂತರ- ವಿವಿಧ ಅಂಗನವಾಡಿ ಹುದ್ದೆಗಳಿಗೆ ಅರ್ಜಿ ಆಹ್ವಾನ Read More »

ಕರಾವಳಿ, ಕರ್ನಾಟಕ

ಪರಿಶಿಷ್ಟ ಜಾತಿಯ ಫಲಾಪೇಕ್ಷಿಗಳಿಗೆ ಕೌಶಲ್ಯ ತರಬೇತಿ

(ನ್ಯೂಸ್ ಕಡಬ) newskadaba.com  ಮಂಗಳೂರು, ಜ. 14. ಡಾ|| ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ ನಿಯಮಿತದ ವತಿಯಿಂದ ಪರಿಶಿಷ್ಟ ಜಾತಿ ಉಪಯೋಜನೆಯ ವಿಶೇಷ ಕೇಂದ್ರೀಯ ನೆರವಿನಡಿ (SCA to SCSP) ಪರಿಶಿಷ್ಟ  ಜಾತಿಯ ಜನಾಂಗದ ಫಲಾಪೇಕ್ಷಿಗಳಿಗೆ ಕೌಶಲ್ಯ ತರಬೇತಿ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ವಿದ್ಯಾವಂತ ನಿರುದ್ಯೋಗಿ ಯುವಕ/ಯುವತಿಯರಿಗೆ ಟೆಲಿವಿಷನ್ ಜರ್ನಲಿಸಂ, ಕ್ಯಾಮರಾಮ್ಯಾನ್ ತರಬೇತಿ ಹಮ್ಮಿಕೊಂಡಿದ್ದು, ತರಬೇತಿಯನ್ನು ಮೆ:ಅನನ್ಯ ಕ್ರಿಯೇಷನ್ಸ್, ಮಂಡ್ಯ ಜಿಲ್ಲೆ ಇಲ್ಲಿ ನಡೆಸಲಾಗುವುದು. ಪರಿಶಿಷ್ಟ ಜಾತಿಯ ಕನಿಷ್ಠ 18 ರಿಂದ 25 ವಯೋಮಿತಿಯ ಪದವೀದರ ಯುವಕ/

ಪರಿಶಿಷ್ಟ ಜಾತಿಯ ಫಲಾಪೇಕ್ಷಿಗಳಿಗೆ ಕೌಶಲ್ಯ ತರಬೇತಿ Read More »

ಕರಾವಳಿ, ಕರ್ನಾಟಕ

ಸಂಪುಟ ವಿಸ್ತರಣೆಯ ಕುರಿತು ಅಸಮಾಧಾನ ಇದ್ದವರು ವರಿಷ್ಠರಿಗೆ ದೂರು ನೀಡಲಿ ➤ ಸಿಎಂ ಬಿಎಸ್.ವೈ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ‌. 14. ಸಚಿವ ಸಂಪುಟ ರಚನೆಯ ಬಗ್ಗೆ ಯಾವ ಶಾಸಕರಿಗೆ ಅಸಮಾಧಾನ ಇದೆಯೋ ಅಂತವರು ದೆಹಲಿಗೆ ಹೋಗಿ ಪಕ್ಷದ ವರಿಷ್ಠರಿಗೆ ದೂರು ನೀಡಲಿ, ನನಗೆ ಅಭ್ಯಂತವಿಲ್ಲ ಎಂದು ಮುಖ್ಯಮಂತ್ರಿ ಬಿಎಸ್.ವೈ ತಿಳಿಸಿದ್ದಾರೆ‌. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಸಮಾಧಾನ ಇದ್ದವರು ವರಿಷ್ಠರಿಗೆ ದೂರು ನೀಡಲಿ ನನ್ನ ಅಭ್ಮತರವಿಲ್ಲ. ಸಚಿವ ಸ್ಥಾನ ವಂಚಿತರು ಪಕ್ಷದ ವರ್ಚಸ್ಸಿಗೆ ಧಕ್ಕೆ ತರುವ ಕೆಲಸ ಮಾಡೋದು ಬೇಡ, ಯಾವುದೇ ಶಾಸಕರು ಇದ್ದರೆ ದೆಹಲಿಗೆ ತೆರಳಿ ದೂರು

ಸಂಪುಟ ವಿಸ್ತರಣೆಯ ಕುರಿತು ಅಸಮಾಧಾನ ಇದ್ದವರು ವರಿಷ್ಠರಿಗೆ ದೂರು ನೀಡಲಿ ➤ ಸಿಎಂ ಬಿಎಸ್.ವೈ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರಾಮ ಮಂದಿರ ನಿರ್ಮಾಣದ ನಿಧಿಗೆ ಧರ್ಮಸ್ಥಳದಿಂದ 25 ಲಕ್ಷ ➤ ಡಾ| ವಿರೇಂದ್ರ ಹೆಗ್ಗಡೆ

(ನ್ಯೂಸ್ ಕಡಬ) newskadaba.com ಧರ್ಮಸ್ಥಳ, ಜ. 14. ಅಯೋಧ್ಯೆಯಲ್ಲಿ ನಿರ್ಮಾಣವಾಗಲಿರುವ ರಾಮಮಂದಿರ ನಿರ್ಮಾಣದ ನಿಧಿಗೆ ಧರ್ಮಸ್ಥಳ ಕ್ಷೇತ್ರದಿಂದ 25 ಲಕ್ಷ ರೂಪಾಯಿ ನಿಧಿ ಸಮರ್ಪಿಸಲಾಗುವುದು ಎಂದು ಧರ್ಮಸ್ಥಳದ ಧರ್ಮಾಧಿಕಾರಿ‌ ಡಾ. ಡಿ. ವೀರೇಂದ್ರ ಹೆಗ್ಗಡೆ ತಿಳಿಸಿದ್ದಾರೆ. ಅಯೋಧ್ಯೆ ರಾಮ ಮಂದಿರ ನಿರ್ಮಾಣದ ನಿಧಿ‌ ಸಮರ್ಪಣೆ ಅಭಿಯಾನದ‌ ಕುರಿತು‌ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಶ್ರೀರಾಮಜನ್ಮ ಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ವತಿಯಿಂದ ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ರಾಮ ಮಂದಿರದ ನಿಧಿ ಸಮರ್ಪಣ ಅಭಿಯಾನ ಆರಂಭವಾಗಿದ್ದು, ಈ ನಿಟ್ಟಿ‌ನಲ್ಲಿ ಧರ್ಮಸ್ಥಳ ಕ್ಷೇತ್ರದಿಂದ

ರಾಮ ಮಂದಿರ ನಿರ್ಮಾಣದ ನಿಧಿಗೆ ಧರ್ಮಸ್ಥಳದಿಂದ 25 ಲಕ್ಷ ➤ ಡಾ| ವಿರೇಂದ್ರ ಹೆಗ್ಗಡೆ Read More »

ಕರಾವಳಿ, ಕರ್ನಾಟಕ
Scroll to Top