ತಂಬಾಕು ಉತ್ಪನ್ನ ಬಳಕೆ ಬದುಕಿಗೆ ಮಾರಕ ➤ ಡಾ ಹನುಮಂತರಾಯಪ್ಪ
(ನ್ಯೂಸ್ ಕಡಬ) newskadaba.com ಮಂಗಳೂರು, ಜ. 14. ಪ್ರಸ್ತುತ ಸಮಾಜದಲ್ಲಿ ಯುವಕ-ಯುವತಿಯರು ತಂಬಾಕು ಸೇವನೆಯ ದಾಸರಾಗುತ್ತಿರುವ ಬಗ್ಗೆ ಚಿಂತಿಸಬೇಕಾಗಿದೆ. ಯುವಕ ಯುವತಿಯರ ಬದುಕನ್ನು ಕಾರ್ಯೋನ್ಮುಖವಾಗಿ ಕ್ರಿಯಾಶೀಲವಾಗಿರುವಂತೆ ನೋಡಿಕೊಳ್ಳುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ರಾಜಶೇಖರ ಹೆಬ್ಬಾರ್ ಸಿ ತಿಳಿಸಿದರು. ಜನವರಿ 12 ರಂದು ದ.ಕ ಜಿಲ್ಲಾ ಪಂಚಾಯತ್, ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ ಮತ್ತು ರಾಷ್ಟ್ರೀಯ ಸೇವಾ ಯೋಜನೆ ಇವರ ಜಂಟಿ ಆಶ್ರಯದಲ್ಲಿ ರಾಷ್ಟ್ರೀಯ ತಂಬಾಕು ನಿಯಂತ್ರಣದ ಅಂಗವಾಗಿ […]
ತಂಬಾಕು ಉತ್ಪನ್ನ ಬಳಕೆ ಬದುಕಿಗೆ ಮಾರಕ ➤ ಡಾ ಹನುಮಂತರಾಯಪ್ಪ Read More »
ಕರಾವಳಿ, ಕರ್ನಾಟಕ



