690 ಎ.ಎಸ್.ಐ ಹುದ್ದೆಗಳಿಗೆ ಅರ್ಜಿ ಆಹ್ವಾನ
(ನ್ಯೂಸ್ ಕಡಬ) newskadaba.com ಜ. 06. 690 ಅಸಿಸ್ಟೆಂಟ್ ಸಬ್ ಇನ್‌ಸ್ಪೆಕ್ಟರ್ (ಎಕ್ಸಿಕ್ಯುಟಿವ್) ಹುದ್ದೆಗಳನ್ನು ಭರ್ತಿ ಮಾಡಲು ಸಿಐಎಸ್‌ಎಫ್ ಅರ್ಜಿ ಆಹ್ವಾನಿಸಿದೆ. ವಿದ್ಯಾರ್ಹತೆ: ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಹಾಕಬಹುದು. ವಯೋಮಿತಿ: ಆಗಸ್ಟ್ 1,2020ರ ಅನ್ವಯ ಗರಿಷ್ಟ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ. ಆಯ್ಕೆ ಪ್ರಕ್ರಿಯೆ: ಅಸಿಸ್ಟೆಂಟ್ ಸಬ್ ಇನ್‌ಸ್ಪೆಕ್ಟರ್ (ಎಕ್ಸಿಕ್ಯುಟಿವ್) […]
690 ಎ.ಎಸ್.ಐ ಹುದ್ದೆಗಳಿಗೆ ಅರ್ಜಿ ಆಹ್ವಾನ Read More »
ಕರ್ನಾಟಕ





