ವಿಟ್ಲ: ಅಪ್ರಾಪ್ತ ಬಾಲಕ ನಾಪತ್ತೆ
(ನ್ಯೂಸ್ ಕಡಬ) newskadaba.com ವಿಟ್ಲ, ಜ. 04. ಅಪ್ರಾಪ್ತ ಬಾಲಕನೋರ್ವ ಕಾಣೆಯಾದ ಘಟನೆ ಕರೋಪಾಡಿಯಿಂದ ವರದಿಯಾಗಿದೆ. ಬಾಲಕನನ್ನು ಹನುಮಂತ ಎಂಬವರ ಮಗ ಗಣೇಶ್ (15) ಎಂದು ಗುರುತಿಸಲಾಗಿದೆ. ಕೊರೋನಾ ಕಾರಣದಿಂದ ಶಾಲೆಗೆ ರಜೆ ಇದ್ದ ವೇಳೆ ಆನ್-ಲೈನ್ ಕ್ಲಾಸಿಗೆಂದು ಮೊಬೈಲ್ ತಗೊಂಡು ಪಬ್ ಜೀ ಆಟ ಆಡುತ್ತಿದ್ದುದ್ದನ್ನು ಗಮನಿಸಿದ ತಂದೆಯು ಬುದ್ದಿವಾದ ಹೇಳಿದ್ದರು. ಇದನ್ನು ಲೆಕ್ಕಿಸದೇ ಇದ್ದ ಕಾರಣ ಶಾಲಾ ಶಿಕ್ಷಕರಿಗೆ ವಿಷಯ ತಿಳಿಸಿ ಗಣೇಶನಿಗೆ ಬುದ್ದಿವಾದ ಹೇಳಿದ ಶಿಕ್ಷಕರು ಸೋಮವಾರ ಶಾಲೆಗೆ ಬರುವಂತೆ ಹೇಳಿದ್ದರು. ಮಧ್ಯಾಹ್ನ […]
ವಿಟ್ಲ: ಅಪ್ರಾಪ್ತ ಬಾಲಕ ನಾಪತ್ತೆ Read More »
ಕರಾವಳಿ, ಕರ್ನಾಟಕ








