ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಬವಿಸದಂತೆ ಅಧಿಕಾರಿಗಳು ಕಾರ್ಯಪ್ರವೃತ್ತರಾಗಿ ➤ ಎ. ಪೊನ್ನುರಾಜ್
(ನ್ಯೂಸ್ ಕಡಬ) newskadaba.com ಮಂಗಳೂರು, ಜ. 03. ನಗರ ಹಾಗೂ ಗ್ರಾಮೀಣ ಭಾಗದಲ್ಲಿ ಮುಂಬರುವ ದಿನಗಳಲ್ಲಿ ಜನಸಾಮಾನ್ಯರಿಗೆ ಕುಡಿಯುವ ನೀರಿನ ತೊಂದರೆ ಉಂಟಾಗದಂತೆ ವ್ಯವಸ್ಥಿತವಾಗಿ ಪೂರೈಕೆ ಮಾಡಲು ಕಾರ್ಯ ಪ್ರವೃತ್ತರಾಗಬೇಕು ಎಂದು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದ ವ್ಯವಸ್ಥಾಪಕ ನಿರ್ದೇಶಕ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎ. ಪೊನ್ನುರಾಜ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಇಂದು ನಗರದ ಜಿಲ್ಲಾಧಿಕಾರಿ ಕಛೇರಿ ಸಭಾಂಗಣದಲ್ಲಿ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ ಪ್ರತಿವರ್ಷವು […]








