ಕರ್ನಾಟಕ

ಕನ್ನಡ ಪುಸ್ತಕ ಪ್ರಾಧಿಕಾರ – ಪುಸ್ತಕಗಳು ಶೇಕಡಾ 50%ರ ರಿಯಾಯಿತಿಯಲ್ಲಿ ಲಭ್ಯ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 03. ಗಣರಾಜ್ಯೋತ್ಸವದ ಅಂಗವಾಗಿ ಪ್ರಸ್ತುತ ಸಾಲಿನ ಜನವರಿ ತಿಂಗಳು ಪೂರ್ತಿ ಕನ್ನಡ ಪುಸ್ತಕ ಪ್ರಾಧಿಕಾರದ ಎಲ್ಲಾ ಪುಸ್ತಕಗಳನ್ನು ಕನ್ನಡ ಪುಸ್ತಕ ಪ್ರಾಧಿಕಾರ ಮಾಡಲಾಗುತ್ತಿದೆ. ಬೆಂಗಳೂರಿನ ಕನ್ನಡ ಭವನದ ಸಿರಿಗನ್ನಡ ಪುಸ್ತಕ ಮಳಿಗೆಯಲ್ಲಿ ಹಾಗೂ ಎಲ್ಲಾ ಜಿಲ್ಲೆಗಳ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಹಾಗೂ ಕನ್ನಡ ಪುಸ್ತಕ ಪ್ರಾಧಿಕಾರದಿಂದ ತೆರೆಯಲಾದ ಎಲ್ಲಾ ಸಿರಿಗನ್ನಡ ಪುಸ್ತಕ ಮಾರಾಟ ಮಳಿಗೆಯಲ್ಲಿ ಈ ರಿಯಾಯಿತಿ ಸೌಲಭ್ಯ ದೊರೆಯಲಿದೆ. ಕನ್ನಡ ಪುಸ್ತಕ ಪ್ರಾಧಿಕಾರದ […]

ಕನ್ನಡ ಪುಸ್ತಕ ಪ್ರಾಧಿಕಾರ – ಪುಸ್ತಕಗಳು ಶೇಕಡಾ 50%ರ ರಿಯಾಯಿತಿಯಲ್ಲಿ ಲಭ್ಯ Read More »

ಕರಾವಳಿ, ಕರ್ನಾಟಕ

ಪ್ರಧಾನ ಮಂತ್ರಿ ಶಿಷ್ಯ ವೇತನ ಯೋಜನೆ – ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 03. ಪ್ರಸ್ತುತ ಸಾಲಿಗೆ ತಾಂತ್ರಿಕ ಮತ್ತು ವೃತ್ತಿಪರ ಕೋರ್ಸುಗಳಿಗೆ ಪ್ರವೇಶ ಪಡೆದಿರುವ ಮಾಜಿ ಸೈನಿಕರ ಮಕ್ಕಳು  ಪಿ.ಯು.ಸಿ  2ನೇ ವರ್ಷ ಹಾಗೂ ಡಿಪ್ಲೋಮಾ 3ನೇ ವರ್ಷದಲ್ಲಿ ಶೇ.60 ಅಂಕ ಪಡೆದವರು,  ಪ್ರಧಾನ ಮಂತ್ರಿ ಶಿಷ್ಯ ವೇತನ ಯೋಜನೆ-2020-21ನೇ ಸಾಲಿಗೆ ಆನ್‍-ಲೈನ್ www.ksb.gov.inನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಫೆಬ್ರವರಿ 28 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಜಂಟಿ ನಿರ್ದೇಶಕರ ಕಾರ್ಯಾಲಯ, ಸೈನಿಕ ಕಲ್ಯಾಣ ಪುನರ್ವಸತಿ ಇಲಾಖೆ,  ಉರ್ವ ಸ್ಟೋರ್ಸ್, ಅಶೋಕನಗರ

ಪ್ರಧಾನ ಮಂತ್ರಿ ಶಿಷ್ಯ ವೇತನ ಯೋಜನೆ – ಅರ್ಜಿ ಆಹ್ವಾನ Read More »

ಕರಾವಳಿ, ಕರ್ನಾಟಕ

ಇಂದಿನ (ಜ.03) ರಾಶಿ ಭವಿಷ್ಯ ✍? ಪಂಡಿತ್ ದಾಮೋದರ್ ಭಟ್

ಪಂಡಿತ್ ದಾಮೋದರ್ ಭಟ್ ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ 5 ದಿನಗಳಲ್ಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್) 9008993001 Call / WhatsApp ಮೇಷ ರಾಶಿ:- ನಿಮ್ಮ ಕಠಿಣ ಪರಿಶ್ರಮ ಪಡೆಯಲು ಪ್ರಾರಂಭಿಸುತ್ತೀರಿ

ಇಂದಿನ (ಜ.03) ರಾಶಿ ಭವಿಷ್ಯ ✍? ಪಂಡಿತ್ ದಾಮೋದರ್ ಭಟ್ Read More »

ಕರ್ನಾಟಕ, ಭವಿಷ್ಯ

ಗ್ರಾ.ಪಂ.ಚುನಾವಣೆಯಲ್ಲಿ ಗೆದ್ದ ವ್ಯಕ್ತಿಗೆ ಸಿಕ್ಕಿತು ರಾಯಲ್ ಎನ್‌ಫೀಲ್ಡ್‌ ➤ ಅಭಿಮಾನಿಗಳ ಗಿಫ್ಟ್ ಗೆ ಫಿದಾ ಆದ ಹ್ಯಾಟ್ರಿಕ್ ವೀರ

(ನ್ಯೂಸ್ ಕಡಬ) newskadaba.com ಚಾಮರಾಜನಗರ, ಜ.02. ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಮೂರನೇ ಬಾರಿ ಗೆಲುವು ಸಾಧಿಸಿದ ಅಭ್ಯರ್ಥಿಯೋರ್ವರಿಗೆ ಬೆಂಬಲಿಗರ ತಂಡವೊಂದು ರಾಯಲ್‌ ಎನ್‌ಫೀಲ್ಡ್‌ ಮೆಟಿಯೋರ್‌ ಬೈಕ್‌ನ್ನು ಉಡುಗೊರೆಯಾಗಿ ನೀಡಿ ಸುದ್ದಿಯಾಗಿದ್ದಾರೆ. ಚಾಮರಾಜನಗರ ತಾಲ್ಲೂಕಿನ ಹರದನಹಳ್ಳಿ ಗ್ರಾಮ ಪಂಚಾಯತ್ ನಲ್ಲಿ ಕಳೆದೆರಡು ಅವಧಿಯಲ್ಲಿ ಸದಸ್ಯನಾಗಿ ಆಯ್ಕೆಯಾಗಿದ್ದ ಎಸ್‌.ಮಹೇಶ್‌ ಅವರು ಈ ಬಾರಿ ನಡೆದ ಚುನಾವಣೆಯಲ್ಲಿ ಮತ್ತೆ ಗೆದ್ದು ಹ್ಯಾಟ್ರಿಕ್ ಗೆಲುವು ಸಾಧಿಸಿದ್ದರು. ತಮ್ಮ ಸ್ನೇಹಿತ ಗೆದ್ದ ಖುಷಿಗೆ ಮಹೇಶ್‌ ನ ಅಭಿಮಾನಿಗಳು ಹಣವನ್ನು ಸಂಗ್ರಹಿಸಿ ರಾಯಲ್‌ ಎನ್‌ಫೀಲ್ಡ್‌ನ ಮೆಟಿಯೋರ್‌

ಗ್ರಾ.ಪಂ.ಚುನಾವಣೆಯಲ್ಲಿ ಗೆದ್ದ ವ್ಯಕ್ತಿಗೆ ಸಿಕ್ಕಿತು ರಾಯಲ್ ಎನ್‌ಫೀಲ್ಡ್‌ ➤ ಅಭಿಮಾನಿಗಳ ಗಿಫ್ಟ್ ಗೆ ಫಿದಾ ಆದ ಹ್ಯಾಟ್ರಿಕ್ ವೀರ Read More »

ಕರ್ನಾಟಕ

ರಾಜ್ಯದಲ್ಲಿ ಸದ್ದಿಲ್ಲದೆ ಹರಡುತ್ತಿದೆ ಹೊಸ ಮಾದರಿಯ ಸೋಂಕು⁉️ ➤ ಸುಳಿವು ಬಿಟ್ಟುಕೊಟ್ಟ ಆರೋಗ್ಯ ಸಚಿವರು..‼️

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ.02. ರಾಜ್ಯದಲ್ಲಿ ಹೊಸ ಮಾದರಿಯ ಕೊರೋನಾ ಸೋಂಕು ನಿಧಾನವಾಗಿ ಹರಡುತ್ತಿದ್ದು, ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವ ಮಾಹಿತಿಯಂತೆ ಕರ್ನಾಟಕದ 10 ಮಂದಿಯಲ್ಲಿ ಹೊಸ ಮಾದರಿಯ ಸೋಂಕು ಕಾಣಿಸಿಕೊಂಡಿದೆ ಎಂದು ರಾಜ್ಯ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಸುಳಿವು ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬ್ರಿಟನ್‍ನಿಂದ ಆಗಮಿಸಿದ್ದ 42 ಮಂದಿಗೆ ಕೊರೋನಾ ಪರೀಕ್ಷೆ ನಡೆಸಲಾಗಿದ್ದು, ಇದರಲ್ಲಿ 32 ಮಂದಿಯಲ್ಲಿ ಕೋವಿಡ್-19 ಪತ್ತೆಯಾಗಿದೆ. 10 ಮಂದಿಯಲ್ಲಿ ಹೊಸ ಮಾದರಿಯ ಸೋಂಕು ಕಾಣಿಸಿಕೊಂಡಿದೆ ಎಂದವರು ತಿಳಿಸಿದ್ದಾರೆ. ರಾಜ್ಯದಲ್ಲಿ

ರಾಜ್ಯದಲ್ಲಿ ಸದ್ದಿಲ್ಲದೆ ಹರಡುತ್ತಿದೆ ಹೊಸ ಮಾದರಿಯ ಸೋಂಕು⁉️ ➤ ಸುಳಿವು ಬಿಟ್ಟುಕೊಟ್ಟ ಆರೋಗ್ಯ ಸಚಿವರು..‼️ Read More »

ಕರ್ನಾಟಕ

ತರಕಾರಿ ಸಾಗಾಟದ ಲಾರಿ ಪಲ್ಟಿ ➤ ಚಾಲಕ ಮೃತ್ಯು

(ನ್ಯೂಸ್ ಕಡಬ) newskadaba.com ಕಾರ್ಕಳ, ಜ. 02. ತರಕಾರಿ ಸಾಗಿಸುತ್ತಿದ್ದ ಲಾರಿಯೊಂದು ಪಲ್ಟಿಯಾದ ಪರಿಣಾಮ ಲಾರಿ ಚಾಲಕ ಮೃತಪಟ್ಟು, ನಿರ್ವಾಹಕ ಗಾಯಗೊಂಡ ಘಟನೆ ಮಾಳ ಘಾಟಿಯಲ್ಲಿ ಇಂದು ನಡೆದಿದೆ. ಮೃತರನ್ನು ಚಿಕ್ಕಮಗಳೂರು ಜಿಲ್ಲೆಯ ಆಲ್ದೂರು ನಿವಾಸಿ ಅಣ್ಣಪ್ಪ(57) ಎಂದು ಗುರುತಿಸಲಾಗಿದೆ. ಚಿಕ್ಕಮಗಳೂರಿನಿಂದ ಬಜಗೋಳಿಗೆ ತರಕಾರಿ ಸಾಗಿಸುತ್ತಿದ್ದ ಲಾರಿಯು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಕಮರಿಗೆ ಬಿದ್ದಿದ್ದು, ಪರಿಣಾಮ ಗಂಭೀರವಾಗಿ ಗಾಯಗೊಂಡ ಚಾಲಕ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತರಕಾರಿ ಸಾಗಾಟದ ಲಾರಿ ಪಲ್ಟಿ ➤ ಚಾಲಕ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಮೊಬೈಲ್ ಕಿತ್ತುಕೊಂಡಿದ್ದಕ್ಕೆ ಸಿಟ್ಟಿನಿಂದ ಬಾತ್ ರೂಮ್ ನಲ್ಲಿ ಕುಳಿತ ಬಾಲಕ ➤ ಅಗ್ನಿ ಶಾಮಕದಳದವರು ಬಂದಾಗ ಕಾದಿತ್ತು ಅಚ್ಚರಿ…!

(ನ್ಯೂಸ್ ಕಡಬ) newskadaba.com ಮಣಿಪಾಲ, ಜ. 02. ಅಮ್ಮ ಮೊಬೈಲ್ ಕಿತ್ತುಕೊಂಡಳು ಎಂಬ ಕಾರಣಕ್ಕೆ ಯುವಕನೋರ್ವ ಮನೆಯ ಬಾತ್ ರೂಮ್ ನಲ್ಲಿ ಬಾಗಿಲು ಹಾಕಿ ಗಂಟೆಗಟ್ಟಲೆ ಕುಳಿತು ಅವಾಂತರ ಸೃಷ್ಟಿಸಿದ ಘಟನೆ ಮಣಿಪಾಲದಲ್ಲಿ ನಡೆದಿದೆ. ರಾತ್ರಿಯಿಡೀ ಮೊಬೈಲಿನಲ್ಲಿ ಆಟವಾಡುತ್ತಿದ್ದ ಮಗನಿಗೆ ಗದರಿಸಿದ ತಾಯಿಯು ಮಗನಿಂದ ಮೊಬೈಲ್ ಕಿತ್ತುಕೊಂಡಿದ್ದು, ಇದರಿಂದ ಕೋಪಗೊಂಡ ಮಗ ಮನೆಯ ಬಾತ್ ರೂಮ್ ನಲ್ಲಿ ಬಾಗಿಲು ಹಾಕಿಕೊಂಡು ಗಂಟೆಗಟ್ಟಲೆ ಕೂತಿದ್ದ. ತಾಯಿ ಅದೆಷ್ಟು ಬಾರಿ ಕರೆದರೂ ಮಗ ಬಾಗಿಲು ತೆರೆಯದಿದ್ದಾಗ, ಆತಂಕಗೊಂಡ ತಾಯಿಯು ಅಗ್ನಿಶಾಮಕ

ಮೊಬೈಲ್ ಕಿತ್ತುಕೊಂಡಿದ್ದಕ್ಕೆ ಸಿಟ್ಟಿನಿಂದ ಬಾತ್ ರೂಮ್ ನಲ್ಲಿ ಕುಳಿತ ಬಾಲಕ ➤ ಅಗ್ನಿ ಶಾಮಕದಳದವರು ಬಂದಾಗ ಕಾದಿತ್ತು ಅಚ್ಚರಿ…! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಾಮಗಾರಿ ವೀಕ್ಷಿಸುತ್ತಿದ್ದ ಸಂದರ್ಭ ಆಕಸ್ಮಾತ್ ಗುಡ್ಡ ಕುಸಿತ ➤ ಕೂದಲೆಳೆಯ ಅಂತರದಿಂದ ಪಾರಾದ ಸಚಿವ ಜಗದೀಶ್ ಶೆಟ್ಟರ್…!

(ನ್ಯೂಸ್ ಕಡಬ) newskadaba.com ಜ. 02. ರೈಲ್ವೇ ಕಾಮಗಾರಿ ವೀಕ್ಷಣೆಯ ಸಂದರ್ಭ ದಿಢೀರ್ ಮಣ್ಣು ಕುಸಿದು ಸಚಿವ ಜಗದೀಶ್ ಶೆಟ್ಟರ್ ಅವರು ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಘಟನೆ ದೇಶಪಾಂಡೆ ನಗರದಲ್ಲಿ ನಡೆದಿದೆ. ಹುಬ್ಬಳ್ಳಿಯ ಭವಾನಿನಗರ ಹಾಗೂ ದೇಶಪಾಂಡೆ ನಗರಕ್ಕೆ ಸಂಪರ್ಕ ಕಲ್ಪಿಸುವ ರೈಲ್ವೆ ಕೆಳಸೇತುವೆ ನಿರ್ಮಾಣದ ಕಾಮಗಾರಿಯು ಅಭಿವೃದ್ಧಿ ಪರಿಶೀಲನೆಗೆಂದು ಜಗದೀಶ್ ಶೆಟ್ಟರ್ ಮತ್ತು ಮತ್ತು ಅಧಿಕಾರಿಗಳು ಅಲ್ಲಿಗೆ ತೆರಳಿದ್ದ ಸಮಯದಲ್ಲಿ ಕೆಳಸೇತುವೆ ಪಕ್ಕದಲ್ಲಿ ಭಾರಿ ಪ್ರಮಾಣದ ಮಣ್ಣಿನ ದಿಬ್ಬ ಕುಸಿದಿದ್ದು, ಕೂದಲೆಳೆ ಅಂತರದಲ್ಲಿ ಅಧಿಕಾರಿಗಳು

ಕಾಮಗಾರಿ ವೀಕ್ಷಿಸುತ್ತಿದ್ದ ಸಂದರ್ಭ ಆಕಸ್ಮಾತ್ ಗುಡ್ಡ ಕುಸಿತ ➤ ಕೂದಲೆಳೆಯ ಅಂತರದಿಂದ ಪಾರಾದ ಸಚಿವ ಜಗದೀಶ್ ಶೆಟ್ಟರ್…! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ವಿಟ್ಲ: ವಿಜಯೋತ್ಸವ ಮೆರವಣಿಗೆಯ ವೇಳೆ ರಿಕ್ಷಾ ಚಾಲಕನಿಗೆ ಹಲ್ಲೆ

(ನ್ಯೂಸ್ ಕಡಬ) newskadaba.com ವಿಟ್ಲ, ಜ. 02. ವಿಜಯೋತ್ಸವ ಮೆರವಣಿಗೆಯ ವೇಳೆ ರಿಕ್ಷಾವನ್ನು ಅಡ್ಡ ದಿಡ್ಡಿಯಾಗಿ ಚಲಾಯಿಸಿದ್ದಾರೆ ಎಂದು ಆರೋಪಿಸಿ ತಂಡವೊಂದು ಆಟೋ ಚಾಲಕನಿಗೆ ಹಲ್ಲೆ ನಡೆಸಿದ ಘಟನೆ ಕನ್ಯಾನ ಸಿಂಡಿಕೇಟ್ ಬ್ಯಾಂಕ್ ಮುಂಭಾಗದಲ್ಲಿ ನಡೆದಿದೆ. ಘಟನೆಯಲ್ಲಿ ಸಾದಿಕ್ ಎಂಬವರಿಗೆ ಹಲ್ಲೆಯಾಗಿದ್ದು, ತುಂಬೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಆರೋಪಿಗಳಾದ ರಿಕ್ಷಾ ಉಮ್ಮರ್‌, ಭಾತಿಷ್‌, ಹಾರಿಸ್‌ ಕುಕ್ಕಾಜೆ, ಮಜೀದ್‌, ಕೆ ಪಿ ಅಬ್ದುಲ್‌ ರಹಿಮಾನ್‌, ಸಾಬಿತ್‌, ಇಸ್ಮಾಯಿಲ್ ಕುಕ್ಕಾಜೆ, ಆಸೀಫ್‌, ವಾಜಿಪಾಯಿ ನಾಸೀರ್ ಅವರ ವಿರುದ್ಧ ಪ್ರಕರಣ ದಾಖಲಾಗಿದೆ.

ವಿಟ್ಲ: ವಿಜಯೋತ್ಸವ ಮೆರವಣಿಗೆಯ ವೇಳೆ ರಿಕ್ಷಾ ಚಾಲಕನಿಗೆ ಹಲ್ಲೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಮಾವನನ್ನೇ ಕೊಂದ ಪಾಪಿ ಅಳಿಯ…! ➤ ಕಾರಣವೇನೆಂದು ಗೊತ್ತೇ…❓

(ನ್ಯೂಸ್ ಕಡಬ) newskadaba.com ಕಾರ್ಕಳ, ಜ. 02. ಅಳಿಯನೋರ್ವ ತನ್ನ ಮಾವನ ಎಡಕೆನ್ನೆ ಹಾಗೂ ಮರ್ಮಾಂಗಕ್ಕೆ ಕೊಟ್ಟ ಏಟಿಗೆ ಮಾವ ಮೃತಪಟ್ಟ ಘಟನೆ ಕಾರ್ಕಳ ಬಂಗ್ಲೆಗುಡ್ಡೆ ಪರಿಸರದಲ್ಲಿ ನಡೆದಿದೆ. ಮೃತರನ್ನು ಬಂಗ್ಲೆಗುಡ್ಡೆ ಹಂಚಿಕಟ್ಟೆ ನಿವಾಸಿ ಶೇಖ್‌ ಅಬೂಬಕ್ಕರ್‌ (57) ಎಂದು ಗುರುತಿಸಲಾಗಿದೆ. ಬಂಗ್ಲೆಗುಡ್ಡೆ ಹಂಚಿಕಟ್ಟೆಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಅವರ ಮಗಳ ಗಂಡ ತೌಸಿಫ್‌ ಡಿ. 31ರಂದು ಮಾವನೊಂದಿಗೆ ಜಗಳಕ್ಕಿಳಿದು ಎಡಕೆನ್ನೆಗೆ ಹೊಡೆದು, ಮರ್ಮಾಂಗಕ್ಕೆ ಬಲವಾಗಿ ತುಳಿದಿರುತ್ತಾನೆ. ಬಳಿಕ ಅವರನ್ನು ಚಿಕಿತ್ಸೆಗಾಗಿ ಕಾರ್ಕಳ ಖಾಸಗಿ ಆಸ್ಪತ್ರೆಗೆ ದಾಖಲಿಸಿ,

ಮಾವನನ್ನೇ ಕೊಂದ ಪಾಪಿ ಅಳಿಯ…! ➤ ಕಾರಣವೇನೆಂದು ಗೊತ್ತೇ…❓ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್
Scroll to Top