ಅಂಗನವಾಡಿ ಕಾರ್ಯಕರ್ತೆಯರಿಗೆ ಹಾಗೂ ಮೇಲ್ವಿಚಾರಕಿಯರಿಗೆ ಸ್ಮಾರ್ಟ್ ಫೋನ್ ವಿತರಣೆ
(ನ್ಯೂಸ್ ಕಡಬ) newskadaba.com ಮಂಗಳೂರು, ಜ. 02. ಕೋವಿಡ್-19 ಸಮಯದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಮೇಲ್ವಿಚಾರಕಿಯರು ಜೀವದ ಹಂಗು ತೊರೆದು , ಕೊರೊನಾ ನಿಯಂತ್ರಣಕ್ಕೆ ಮಹತ್ವದ ಪಾತ್ರ ವಹಿಸಿದ್ದಾರೆ ಎಂದು ಸಂಸದ ನಳೀನ್ ಕುಮಾರ್ ಕಟೀಲ್ ತಿಳಿಸಿದರು. ಅವರು ಇಂದು ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಅಂಗನವಾಡಿ ಕಾರ್ಯಕರ್ತೆಯರಿಗೆ ಹಾಗೂ ಮೇಲ್ವಿಚಾರಕಿಯರಿಗೆ ಸ್ಮಾರ್ಟ್ ಫೋನ್ ವಿತರಣಾ ಕಾರ್ಯಕ್ರಮದಲ್ಲಿ ವಿತರಿಸಿ ಮಾತನಾಡಿದರು. ಪೋಷಣ ಅಭಿಯಾನ […]
ಅಂಗನವಾಡಿ ಕಾರ್ಯಕರ್ತೆಯರಿಗೆ ಹಾಗೂ ಮೇಲ್ವಿಚಾರಕಿಯರಿಗೆ ಸ್ಮಾರ್ಟ್ ಫೋನ್ ವಿತರಣೆ Read More »
ಕರಾವಳಿ, ಕರ್ನಾಟಕ






