ಕರ್ನಾಟಕ

ಇಂದಿನ (ಡಿ.27) ರಾಶಿ ಭವಿಷ್ಯ ✍? ಪಂಡಿತ್ ದಾಮೋದರ್ ಭಟ್

ಪಂಡಿತ್ ದಾಮೋದರ್ ಭಟ್ ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ 5 ದಿನಗಳಲ್ಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್) 9008993001 Call / WhatsApp ಮೇಷ ರಾಶಿ.. ಇಂದಿನ ದಿನ ಇಂದು ನಿಮ್ಮ ಕೆಲಸದಲ್ಲಿ […]

ಇಂದಿನ (ಡಿ.27) ರಾಶಿ ಭವಿಷ್ಯ ✍? ಪಂಡಿತ್ ದಾಮೋದರ್ ಭಟ್ Read More »

ಕರ್ನಾಟಕ, ಭವಿಷ್ಯ

ಚುನಾವಣಾ ಗುರುತಿನ ಚೀಟಿ ಇಲ್ಲದಿದ್ದರೆ ಮತ ಚಲಾಯಿಸಬಹುದೇ..⁉️ ➤ ಮತದಾನಕ್ಕೆ ಅಗತ್ಯವಿರುವ ದಾಖಲೆಗಳು ಯಾವುದು ಗೊತ್ತೇ..⁉️

(ನ್ಯೂಸ್ ಕಡಬ) newskadaba.com ಡಿ.26. ನಾಳೆ (ಡಿ.27) ರಾಜ್ಯದ ವಿವಿಧೆಡೆ ಗ್ರಾಮ ಪಂಚಾಯತ್ ಗೆ ಎರಡನೇ ಹಂತದ ಮತದಾನ ನಡೆಯಲಿದ್ದು, ಈ ಕೆಳಗಿನ ದಾಖಲಾತಿಗಳು ನಿಮ್ಮಲ್ಲಿದ್ದರೆ ನಿಮಗೂ ಮತ ಚಲಾಯಿಸಲು ಅವಕಾಶವಿದೆ. ಮತದಾನಕ್ಕೆ ಪಾಸ್‌ಪೋರ್ಟ್, ಆಧಾರ್ ಕಾರ್ಡ್, ಡ್ರೈವಿಂಗ್ ಲೈಸೆನ್ಸ್, ಆದಾಯ ತೆರಿಗೆ ಗುರುತಿನ ಚೀಟಿ, ರಾಜ್ಯ/ ಕೇಂದ್ರ ಸರ್ಕಾರಿ ಹಾಗೂ ಸಾರ್ವಜನಿಕ ಉದ್ದಿಮೆಗಳ ಗುರುತಿನ ಚೀಟಿ, ಬ್ಯಾಂಕ್/ಕಿಸಾನ್/ಅಂಚೆ ನೀಡಿರುವ ಗುರುತಿನ ಚೀಟಿ, ಮಾನ್ಯತೆ/ ನೋಂದಾಯಿತ ವಿದ್ಯಾಸಂಸ್ಥೆಗಳ ಗುರುತಿನ ಚೀಟಿ, ಪಿಂಚಣಿ ಪಾವತಿ ಆದೇಶಗಳು/ ಮಾಜಿ ಯೋಧರ

ಚುನಾವಣಾ ಗುರುತಿನ ಚೀಟಿ ಇಲ್ಲದಿದ್ದರೆ ಮತ ಚಲಾಯಿಸಬಹುದೇ..⁉️ ➤ ಮತದಾನಕ್ಕೆ ಅಗತ್ಯವಿರುವ ದಾಖಲೆಗಳು ಯಾವುದು ಗೊತ್ತೇ..⁉️ Read More »

ಕರ್ನಾಟಕ

ನಟ ಡಾ. ವಿಷ್ಣುವರ್ಧನ್ ಪ್ರತಿಮೆ ಧ್ವಂಸ ➤ ಅಭಿಮಾನಿಗಳ ಆಕ್ರೋಶ

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ.26:  ಕನ್ನಡ ಚಿತ್ರರಂಗದ ಮೇರು ನಟ ಡಾ. ವಿಷ್ಣುವರ್ಧನ್ ಅವರ ಪ್ರತಿಮೆಯನ್ನು ಕಿಡಿಗೇಡಿಗಳು ಧ್ವಂಸಗೊಳಿಸಿರುವ ಘಟನೆ ಮಾಗಡಿ ರಸ್ತೆಯ ಟೋಲ್‌ಗೇಟ್ ಬಳಿ ನಡೆದಿದೆ. ಇದು ವಿಷ್ಣು ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿದೆ.ಇಂದು ಬೆಳಿಗ್ಗೆ ಈ ವಿಷಯ ತಿಳಿಯುತ್ತಿದ್ದಂತೆ ವಿಷ್ಣು ಅಭಿಮಾನಿಗಳು ಜಮಾಯಿಸಿ ಪ್ರತಿಭಟನೆ ನಡೆಸಿ ದುಷ್ಕರ್ಮಿಗಳನ್ನು ಬಂಧಿಸಬೇಕು ಎಂದು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ಇದರಿಂದಾಗಿ ಸ್ಥಳದಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು. ಬಳಿಕ ಪೊಲೀಸರು ಸ್ಥಳಕ್ಕಾಗಮಿಸಿ ತಪ್ಪಿತಸ್ಥರನ್ನು ಬಂಧಿಸಿರುವುದಾಗಿ ಭರವಸೆ ನೀಡಿದ ಬಳಿಕ

ನಟ ಡಾ. ವಿಷ್ಣುವರ್ಧನ್ ಪ್ರತಿಮೆ ಧ್ವಂಸ ➤ ಅಭಿಮಾನಿಗಳ ಆಕ್ರೋಶ Read More »

ಕರ್ನಾಟಕ
Astro

ಶ್ರೀ ಕ್ಷೇತ್ರ ಮುತ್ತತ್ತಿ ಶ್ರೀ ಆಂಜನೇಯಸ್ವಾಮಿ ಕೃಪೆಯಿಂದ ಈ ರಾಶಿಗಳಿಗೆ ಇಂದು ಶುಭ ಮತ್ತು ಲಾಭ, ಇಂದಿನ ನಿಮ್ಮ ರಾಶಿ ಭವಿಷ್ಯ ನೋಡಿ

ಅನುಭವಿಕ ಶ್ರೇಷ್ಠ ವಿದ್ಯೆಗಳನ್ನು ಬೋಧಿಸುವ ದೈವಜ್ಞ ಪ್ರಧಾನ ತಾಂತ್ರಿಕ ಶ್ರೀ ಪಂಡಿತ್ ದಾಮೋದರ್ ಭಟ್ ದೈವಶಕ್ತಿ ಜ್ಯೋತಿಷ್ಯರು ಅಥರ್ವಣವೇದ ಆಧಾರಿತ ಅಷ್ಟಮಂಗಳ ಪ್ರಶ್ನೆ ಅಂಜನ ಶಾಸ್ತ್ರ ದೈವಪ್ರಶ್ನೆ ಜಾತಕ ಆಧಾರಿತವಾಗಿ ನಿಮ್ಮ ಸಮಸ್ಯೆಗಳಿಗೆ ಶ್ರೀ ಕಟೀಲು ದುರ್ಗಾಪರಮೇಶ್ವರೀ ಅಮ್ಮನವರ ದೈವಿಕ ಪೂಜಾ ಶಕ್ತಿಯಿಂದ ನಿಮ್ಮ ಸಮಸ್ಯೆಗಳಿಗೆ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ ಕರೆ ಮಾಡಿ 9008993001 ಮೇಷ ರಾಶಿ: ಸ್ವಲ್ಪ ಒತ್ತಡವಿದೆ. ಮಾರ್ಚ್ ಹದಿನೈದರ ನಂತರ ಅದ್ಭುತವಾದ ಸಮಯಗಳು ನಿಮಗೆ ಇರಲಿದೆ. ಅಲ್ಲಿಯವರೆಗೂ ಸ್ವಲ್ಪ ತಳಮಳ ಗೊಂದಲ ಇರಲಿದೆ.ಧಗಧಗಿಸುವ

ಶ್ರೀ ಕ್ಷೇತ್ರ ಮುತ್ತತ್ತಿ ಶ್ರೀ ಆಂಜನೇಯಸ್ವಾಮಿ ಕೃಪೆಯಿಂದ ಈ ರಾಶಿಗಳಿಗೆ ಇಂದು ಶುಭ ಮತ್ತು ಲಾಭ, ಇಂದಿನ ನಿಮ್ಮ ರಾಶಿ ಭವಿಷ್ಯ ನೋಡಿ Read More »

ಕರ್ನಾಟಕ, ಭವಿಷ್ಯ

ಕುಕ್ಕೆಗೂ ತಟ್ಟಿದ ಕೋರೊನಾ ಬಿಸಿ ➤ ದೇವಾಲಯಗಳ ಆದಾಯದಲ್ಲಿ ಭಾರೀ ಇಳಿಕೆ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಡಿ.25: ಕೋವಿಡ್-19 ಈ ವರ್ಷ ಅಧಿಕ ಆದಾಯ ತರುವ ದೇವಸ್ಥಾನಗಳನ್ನು ಕೂಡ ಬಿಟ್ಟಿಲ್ಲ. ರಾಜ್ಯ ಸರ್ಕಾರದ ಅಧೀನದಲ್ಲಿರುವ ಸಂಪದ್ಭರಿತ ದೇವಸ್ಥಾನಗಳಾದ ಕುಕ್ಕೆ ಸುಬ್ರಹ್ಮಣ್ಯದಂತಹ ದೇವಸ್ಥಾನಗಳ ಆದಾಯ ಕೂಡ ಕುಸಿದಿದೆ. ಕರ್ನಾಟಕದಲ್ಲಿರುವ ಪ್ರಮುಖ 12 ದೇವಾಲಯಗಳು ಕಳೆದ ವರ್ಷ ಒಟ್ಟಾರೆ 317 ಕೋಟಿ ರೂಪಾಯಿ ಆದಾಯ ಸಂಗ್ರಹಿಸಿದ್ದರೆ ಈ ವರ್ಷ ಗಳಿಸಿದ ಆದಾಯ ಕೇವಲ 18.6 ಕೋಟಿ ಮಾತ್ರ. ದಕ್ಷಿಣ ಕನ್ನಡ ಜಿಲ್ಲೆಯ ಖ್ಯಾತ ಕುಕ್ಕೆ ಸುಬ್ರಹ್ಮಣ್ಯ ಪ್ರತಿವರ್ಷ ಸರಾಸರಿ 90 ಕೋಟಿ

ಕುಕ್ಕೆಗೂ ತಟ್ಟಿದ ಕೋರೊನಾ ಬಿಸಿ ➤ ದೇವಾಲಯಗಳ ಆದಾಯದಲ್ಲಿ ಭಾರೀ ಇಳಿಕೆ Read More »

ಕರಾವಳಿ, ಕರ್ನಾಟಕ

ಗೋಕರ್ಣ : ಬೀಚಿನಲ್ಲಿ ಕೇರಳ ಮೂಲದ ವ್ಯಕ್ತಿ ಮೃತದೇಹ ಪತ್ತೆ.

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.25: ಕುಡ್ಲೆ ಸಮುದ್ರ ತೀರದಲ್ಲಿ ಗುರುವಾರ ಕೇರಳ ಮೂಲದ ವ್ಯಕ್ತಿಯೋರ್ವದ ಶವ ಪತ್ತೆಯಾಗಿದೆ. ವಿಶ್ವನಾಥ್ ಮೋಹನದಾಸ್ (28) ಎಂದು ಗುರುತಿಸಲಾಗಿದೆ. ತಮ್ಮ ಮೂರು ಜನ ಸ್ನೇಹಿತರೊಂದಿಗೆ ನಾಲ್ಕು ದಿನದ ಹಿಂದೆ ಗೋಕರ್ಣಕ್ಕೆ ಬಂದಿದ್ದರು. ಖಾಸಗಿ ರೆಸಾರ್ಟ್ ಒಂದರಲ್ಲಿ ವಾಸ್ತವ್ಯ ಮಾಡಿದ್ದರೆನ್ನೆಲಾಗಿದೆ. ವಿಶ್ವನಾಥ ಬುಧವಾರ ರಾತ್ರಿಯೇ ನೀರಿಗೆ ಇಳಿದಿದ್ದು ಗೆಳೆಯರ ಗಮನಕ್ಕೆ ಬಂದಿಲ್ಲ ಎನ್ನಲಾಗಿದೆ. ಗೋಕರ್ಣ ಪಿ.ಎಸ್.ಐ ನವೀನ್ ನಾಯ್ಕ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ. ಶವದ ಮರಣೋತ್ತರ ಪರೀಕ್ಷೆ ನಡೆಸಿ

ಗೋಕರ್ಣ : ಬೀಚಿನಲ್ಲಿ ಕೇರಳ ಮೂಲದ ವ್ಯಕ್ತಿ ಮೃತದೇಹ ಪತ್ತೆ. Read More »

ಕರ್ನಾಟಕ

ಸಿನಿಮಾ‌ ನಿರ್ದೇಶಕ ಭರತ್ ಹಠಾತ್ ನಿಧನ

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ.25: ಕಂಠಿ, ಸಾಹೇಬ ಸಿನಿಮಾಗಳನ್ನು ನಿರ್ದೇಶಿಸಿದ್ದ ಪ್ರತಿಭಾವಂತ ಯುವ ನಿರ್ದೇಶಕ ಎಸ್.ಭರತ್ ಹಠಾತ್ತನೆ ಸಾವಿಗೀಡಾಗಿದ್ದಾರೆ.   45 ವರ್ಷದ ಭರತ್‌ ಆರೋಗ್ಯ ಸಮಸ್ಯೆಯಿಂದಾಗಿ ಚಾಮರಾಜನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ನಿನ್ನೆ ರಾತ್ರಿ ಕೊರೊನಾ ವೈರಸ್‌ನಿಂದಾಗಿ ಮೃತಪಟ್ಟಿದ್ದಾರೆ ಎಂದು ವೈದ್ಯರು ಹೇಳಿದ್ದಾರೆ.ಶ್ರೀಮುರಳಿ, ರಮ್ಯಾ ನಟಿಸಿದ್ದ ಕಂಠಿ ಸಿನಿಮಾವನ್ನು ನಿರ್ದೇಶಿಸಿದ್ದ ಭರತ್ ಆ ನಂತರ ಬಹು ವರ್ಷಗಳ ಬಿಡುವಿನ ಬಳಿಕ 2017 ರಲ್ಲಿ ಸಾಹೇಬ ಸಿನಿಮಾ ನಿರ್ದೇಶಿಸಿದ್ದರು. ಸಿನಿಮಾ ಒಂದನ್ನೇ ವೃತ್ತಿ ಮಾಡಿಕೊಂಡಿದ್ದ

ಸಿನಿಮಾ‌ ನಿರ್ದೇಶಕ ಭರತ್ ಹಠಾತ್ ನಿಧನ Read More »

ಕರ್ನಾಟಕ

ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರ ಡಿ. 25 ರಿಂದ ಸಾರ್ವಜನಿಕರ ವೀಕ್ಷಣೆಗೆ ಲಭ್ಯ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.25: ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರವು ಡಿಸೆಂಬರ್ 25 ರಿಂದ ಸಾರ್ವಜನಿಕರ ವೀಕ್ಷಣೆಗೆ ತೆರೆದಿರುತ್ತದೆ. ಸಾರ್ವಜನಿಕರು ಸಾಮಾಜಿಕ ಅಂತರವನ್ನು ಕಾಯ್ದುಕೊಂಡು, ಮಾಸ್ಕ್ ಧರಿಸಿ ಮತ್ತು ಸ್ಯಾನಿಟೈಸರನ್ನು ಕಡ್ಡಾಯವಾಗಿ ಬಳಸಿ ವೀಕ್ಷಿಸಬಹುದಾಗಿದೆ ಎಂದು ಪಿಲಿಕುಳ ನಿಸರ್ಗಧಾಮದ ಕಾರ್ಯನಿರ್ವಾಹಕ ನಿರ್ದೇಶಕ ಗೋಕುಲ್ ದಾಸ್ ನಾಯಕ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರ ಡಿ. 25 ರಿಂದ ಸಾರ್ವಜನಿಕರ ವೀಕ್ಷಣೆಗೆ ಲಭ್ಯ Read More »

ಕರಾವಳಿ, ಕರ್ನಾಟಕ

ಕಡಬದಲ್ಲಿ ಸರಳವಾಗಿ ಕ್ರಿಸ್ ಮಸ್ ಸಂಭ್ರಮಾಚರಣೆ

(ನ್ಯೂಸ್ ಕಡಬ) newskadaba.com ಕಡಬ, ಡಿ.25: ವಿಶ್ವದೆಲ್ಲೆಡೆ ಇಂದು ಕ್ರಿಸ್ ಮಸ್ ಸಂಭ್ರಮಾಚರಣೆ ಜೋರಾಗಿ ನಡೆಯುತ್ತಿದೆ. ಜಗತ್ತಿಗೆ ಶಾಂತಿಮಂತ್ರ ಬೋಧಿಸಿದ ಯೇಸು ಕ್ರಿಸ್ತನ ಹುಟ್ಟುಹಬ್ಬವನ್ನು ಸಡಗರ, ಸಂಭ್ರಮದಿಂದ ಆಚರಿಸಲಾಗುತ್ತಿದೆ.ಕಡಬ, ಕೋಡಿಂಬಾಳ ಕುಟ್ರುಪಾಡಿ ಕುಂತೂರು ನೆಲ್ಯಾಡಿ ಸೇರಿದಂತೆ ಬಹುತೇಕ ಎಲ್ಲ ಚರ್ಚ್‍ಗಳನ್ನು ವಿದ್ಯುತ್ ದೀಪ ಸಕ್ಷತ್ರಗಳಿಂದ ಅಲಂಕಾರಿಸಲಾಗಿದೆ. ಚರ್ಚ್ ಆವರಣದಲ್ಲಿ ಮತ್ತು ಕೈಸ್ತರ ಮನೆ ಆವರಣದಲ್ಲಿ ಆಕರ್ಷಕ ಗೋದಲಿಗಳನ್ನು ನಿರ್ಮಿಸಲಾಗಿತ್ತು. ಬಾಲಯೇಸು ಮೂರ್ತಿಯನ್ನು ಇಟ್ಟು, ದೇವರ ಸ್ತುತಿ, ಜೋಗುಳದ ಮೂಲಕ ಭಕ್ತರು ಆರಾಧಿಸಿದರು. ಮೇಣದ ಬತ್ತಿಗಳನ್ನು ಬೆಳಗಿ ಹೂವು

ಕಡಬದಲ್ಲಿ ಸರಳವಾಗಿ ಕ್ರಿಸ್ ಮಸ್ ಸಂಭ್ರಮಾಚರಣೆ Read More »

ಕರಾವಳಿ, ಕರ್ನಾಟಕ

ಜನವರಿ 8, 9, ಮತ್ತು 10 ರಂದು ಕನ್ನಡ ಸಾಹಿತ್ಯ ಪರಿಷತ್ತಿನ ಕನ್ನಡ ಪರೀಕ್ಷೆ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.25: ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಸ್ತುತ ಸಾಲಿನ ಕನ್ನಡ ಪ್ರವೇಶ, ಕಾವ, ಜಾಣ, ರತ್ನ ಪರೀಕ್ಷೆಗಳು ಜನವರಿ 8, 9, ಮತ್ತು 10 ರಂದು 3 ದಿನಗಳ ಕಾಲ ರಾಜ್ಯದ 19 ಕೇಂದ್ರಗಳಲ್ಲಿ ನಡೆಯಲಿದೆ. ಪರೀಕ್ಷಾ ಪ್ರವೇಶ ಪತ್ರಗಳನ್ನು ವಿದ್ಯಾರ್ಥಿಗಳಿಗೆ ಅಂಚೆ ಮೂಲಕ ಕಳುಹಿಸಲಾಗಿದೆ.   ಡಿಸೆಂಬರ್ 30 ರ ನಂತರವೂ ಪ್ರವೇಶ ಪತ್ರ ತಲುಪದಿರುವ ವಿದ್ಯಾರ್ಥಿಗಳು ಕನ್ನಡ ಸಾಹಿತ್ಯ ಪರಿಷತ್ತು, ಪಂಪ ಮಹಾಕವಿ ಕಾಳಿದಾಸ ರಸ್ತೆ, ಚಾಮರಾಜಪೇಟೆ, ಬೆಂಗಳೂರು-18 ಇಲ್ಲಿನ

ಜನವರಿ 8, 9, ಮತ್ತು 10 ರಂದು ಕನ್ನಡ ಸಾಹಿತ್ಯ ಪರಿಷತ್ತಿನ ಕನ್ನಡ ಪರೀಕ್ಷೆ Read More »

ಕರಾವಳಿ, ಕರ್ನಾಟಕ
Scroll to Top