ಕರ್ನಾಟಕ

ಶ್ರೀ ಹೊರನಾಡ ಅನ್ನಪೂರ್ಣೇಶ್ವರಿ ಆಶೀರ್ವಾದ ತಾಯಿಯ ಅನುಗ್ರಹದಿಂದ ರಾಶಿ ಭವಿಷ್ಯ ನೋಡಿರಿ

ಪಂಡಿತ್ ದಾಮೋದರ ಗುರೂಜಿ  ಶ್ರೀ ಅನ್ನಪೂರ್ಣೇಶ್ವರಿ ಆರಾಧಕರು ವೇದಾಂಗ ಜ್ಯೋತಿಷ್ಯಂ ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ 5 ದಿನಗಳಲ್ಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್) 9008993001Call / WhatsApp ಮೇಷ ರಾಶಿ: ನಿಮ್ಮ ಶ್ರಮರಹಿತ ಪ್ರಯತ್ನಕ್ಕೆ ತಕ್ಕ ಫಲ ಪಡೆಯುವಿರಿ. […]

ಶ್ರೀ ಹೊರನಾಡ ಅನ್ನಪೂರ್ಣೇಶ್ವರಿ ಆಶೀರ್ವಾದ ತಾಯಿಯ ಅನುಗ್ರಹದಿಂದ ರಾಶಿ ಭವಿಷ್ಯ ನೋಡಿರಿ Read More »

ಕರ್ನಾಟಕ, ಭವಿಷ್ಯ

ರಾತ್ರಿ ಕರ್ಫ್ಯೂ ಕ್ಯಾನ್ಸೆಲ್ ➤ ಆದೇಶ ಹೊರಡಿಸಿದ ರಾಜ್ಯ ಸರಕಾರ

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ.24. ಕೊರೋನಾ 2ನೇ ಅಲೆಯ ಭೀತಿಯಿಂದ ರಾತ್ರಿ ಕರ್ಫ್ಯೂ ಹೇರಲು ತೀರ್ಮಾನಿಸಿದ್ದ ರಾಜ್ಯ ಸರಕಾರವು, ಆದೇಶದಲ್ಲಿ ಮಾರ್ಪಾಡು ಮಾಡಿದ್ದು, ಸಾರ್ವಜನಿಕ ವಲಯದಲ್ಲಿ ರಾತ್ರಿ ಕರ್ಫ್ಯೂವಿನ ಅಗತ್ಯವಿಲ್ಲವೆಂದು ಅಭಿಪ್ರಾಯಗಳು ವ್ಯಕ್ತವಾದ ಹಿನ್ನೆಲೆಯಲ್ಲಿ ಮರು ಪರಿಶೀಲಿಸಿ, ರಾತ್ರಿ ಕರ್ಫ್ಯೂವನ್ನು ಹಿಂಪಡೆಯಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ. ಈ ಸಂಬಂಧ ಪ್ರಕಟಣೆ ಹೊರಡಿಸಿರುವ ಅವರು ಬ್ರಿಟನ್ ಹಾಗೂ ಇತರ ದೇಶಗಳಲ್ಲಿ ಪತ್ತೆಯಾದ ರೂಪಾಂತರ ಹೊಂದಿದ ಕೋವಿಡ್ ವೈರಾಣುವಿನ ಹರಡುವಿಕೆಯನ್ನು ನಿಯಂತ್ರಿಸುವ ಉದ್ದೇಶದಿಂದ ತಜ್ಞರ ಸಲಹೆಯ

ರಾತ್ರಿ ಕರ್ಫ್ಯೂ ಕ್ಯಾನ್ಸೆಲ್ ➤ ಆದೇಶ ಹೊರಡಿಸಿದ ರಾಜ್ಯ ಸರಕಾರ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸುರಕ್ಷಾದಲ್ಲಿ ದಂತ ವೈದ್ಯರ ದಿನಾಚರಣೆ ಸಂಭ್ರಮ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.24:ಇಂದು ‘ರಾಷ್ಟ್ರೀಯ ದಂತ ವೈದ್ಯರ ದಿನ’ದ ಅಂಗವಾಗಿ ಪೂರ್ವಾಹ್ನ 10 ರಿಂದ ಸಾಯಂಕಾಲ 6 ರವರೆಗೆ ದಂತ ಆರೋಗ್ಯ ಮಾಹಿತಿ ಶಿಬಿರ ನಡೆಯಿತು. ಸುರಕ್ಷಾ ದಂತ ಚಿಕಿತ್ಸಾಲಯ ಮತ್ತು ಚೂಂತಾರು ಸರೋಜಿನಿ ಭಟ್ ಪ್ರತಿಷ್ಠಾನ ಇದರ ಜಂಟಿ ಆಶ್ರಯದಲ್ಲಿ ಈ ಕಾರ್ಯಕ್ರಮ ಜರುಗಿತು. ಮುಖ್ಯ ಅತಿಥಿಗಳಾಗಿ ಹೊಸಂಗಡಿಯ ಖ್ಯಾತ ಉದ್ಯಮಿ ಶ್ರೀ ಪೇಮ್‍ಕುಮಾರ್ ಭಾಗವಹಿಸಿದ್ದರು. ಇದೇ ಸಂದರ್ಭದಲ್ಲಿ ಸುರಕ್ಷಾ ದಂತ ಚಿಕಿತ್ಸಾಲಯದ ಡಾ|| ಮುರಲೀಮೋಹನ್ ಚೂಂತಾರು ಇವರು ಭಾರತ ಕಂಡ ಶ್ರೇಷ್ಠ

ಸುರಕ್ಷಾದಲ್ಲಿ ದಂತ ವೈದ್ಯರ ದಿನಾಚರಣೆ ಸಂಭ್ರಮ Read More »

ಕರಾವಳಿ, ಕರ್ನಾಟಕ

ಅಪ್ರಾಪ್ತೆಯನ್ನು ವಿವಾಹವಾಗಿ ಬಳಿಕ ಕೊಂದು ಹೂತಿಟ್ಟ ಗಂಡ ➤ 15 ದಿನಗಳ ನಂತರ ಪ್ರಕರಣ ಬೆಳಕಿಗೆ

(ನ್ಯೂಸ್ ಕಡಬ) newskadaba.com ಮಧುಗಿರಿ , ಡಿ.24: ಕುಟುಂಬಸ್ಥರ ವಿರೋಧದ ನಡುವೆಯೂ ಅಪ್ರಾಪ್ತ ಬಾಲಕಿಯನ್ನು ಮದುವೆಯಾಗಿ ಕೊಲೆ ಮಾಡಿ ಮನೆಯಲ್ಲೇ ಹೂತುಹಾಕಿರುವ ಘಟನೆ ನಡೆದಿದ್ದು, ಆರೋಪಿ ಗಂಡ ತಲೆಮರೆಸಿಕೊಂಡಿದ್ದಾನೆ. ಮಧುಗಿರಿ ತಾಲೂಕಿನ ಹೊಸಇಟಕಲೋಟಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಪೊಲೀಸ್ ತಪಾಸಣೆಯ ವೇಳೆ ಮನೆಯಲ್ಲೇ 16 ವರ್ಷದ ಬಾಲಕಿ ಶವ ಪತ್ತೆಯಾಗಿದ್ದು, ಮೃತ ಬಾಲಕಿಯ ಅಕ್ಕ ಶ್ವೇತಾಳಿಂದ ಪ್ರಕರಣ ಬೆಳಕಿಗೆ ಬಂದಿದೆ.   ಅಪ್ರಾಪ್ತ ವಯಸ್ಸಿನ ಬಾಲಕಿ ವಿವಾಹಿತೆಯೂ ಆಗಿದ್ದಳು. 9 ತಿಂಗಳ ಹಿಂದಷ್ಟೇ ಮದುವೆಯಾಗಿದ್ದಳು. ಬಾಲಕಿ

ಅಪ್ರಾಪ್ತೆಯನ್ನು ವಿವಾಹವಾಗಿ ಬಳಿಕ ಕೊಂದು ಹೂತಿಟ್ಟ ಗಂಡ ➤ 15 ದಿನಗಳ ನಂತರ ಪ್ರಕರಣ ಬೆಳಕಿಗೆ Read More »

ಕರ್ನಾಟಕ

ಮಂಗಳೂರು :ಶಕ್ತಿ ವಸತಿ ಶಾಲೆಯಲ್ಲಿ ಕ್ರಿಸ್‍ಮಸ್‍ಆಚರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.24: ಪ್ರಸ್ತುತ ದಿನದ ಒತ್ತಡದಿಂದ ಶಾಲೆಯ ವಾತಾವರಣ ಮನೋರಂಜನೆಯಿಂದ ವಂಚಿತರಾದ ಶಕ್ತಿ ವಸತಿ ಶಾಲೆಯ ವಿದ್ಯಾರ್ಥಿಗಳಿಗೆ ಸಂಸ್ಥೆಯು ಆನ್‍ಲೈನ್ ತರಗತಿಯ ಮೂಲಕ ಶಿಕ್ಷಣವನ್ನು ನೀಡುವುದರ ಜೊತೆಗೆ ಹಲವಾರು ಪಠ್ಯ ಹಾಗೂ ಪಠ್ಯೇತರ ಚಟುವಟಿಕೆಗಳನ್ನು ಏರ್ಪಡಿಸುತ್ತಾ ಬಂದಿದ್ದು, ರಾಷ್ಟ್ರೀಯ ಹಬ್ಬಗಳ ಸಂದರ್ಭ ಬಗೆ ಬಗೆಯ ಸ್ಪರ್ಧೆಯನ್ನು ಏರ್ಪಡಿಸಿತ್ತು. ಮಕ್ಕಳ ದಿನಾಚರಣೆಯ ಪ್ರಯುಕ್ತ ಪ್ರತೀ ವರ್ಷದಂತೆ ‘ಶಕ್ತಿ ಸಿರಿ, ಶಕ್ತಿ ಶ್ರೀ’ ಎಂಬ ಸ್ಪರ್ಧೆಯನ್ನು ಏರ್ಪಡಿಸಿ ಸುಂದರವಾದ ಉಡುಪು, ಅಲಂಕಾರದೊಂದಿಗೆ ರ್ಯಾಂಪ್ ವಾಕ್ ಮಾಡಿ

ಮಂಗಳೂರು :ಶಕ್ತಿ ವಸತಿ ಶಾಲೆಯಲ್ಲಿ ಕ್ರಿಸ್‍ಮಸ್‍ಆಚರಣೆ Read More »

ಕರಾವಳಿ, ಕರ್ನಾಟಕ

ನೈಟ್ ಕರ್ಫ್ಯೂ ವಿಚಾರವನ್ನು ಜಾತಿ-ಧರ್ಮದ ಬಣ್ಣದಲ್ಲಿ ನೋಡಬೇಡಿ ➤ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.24: ರಾಜ್ಯದಲ್ಲಿ ನೈಟ್ ಕರ್ಫ್ಯೂ ಜಾರಿ ವಿಚಾರವನ್ನು ಜಾತಿ, ಧರ್ಮದ ಬಣ್ಣದಲ್ಲಿ ನೋಡಬಾರದು. ಯಾವುದೇ ಜಾತಿ, ಮತ, ಧರ್ಮಗಳು ರೋಗಕ್ಕಿಲ್ಲ. ಆದರಿಂದ ನೈಟ್ ಕರ್ಫ್ಯೂ ಜಾರಿಗೊಳಿಸಲಾಗಿದೆ ಎಂದು ದ.ಕ ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಹೇಳಿದ್ದಾರೆ. ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಅವರು, ರೋಗಾಣು ಎಲ್ಲರಿಗೂ ಬಂದೇ ಬರುತ್ತದೆ. ರಾಜ್ಯದಲ್ಲಿ ಆಡಳಿತ ನಡೆಸುವವರಿಗೆ ಪ್ರತಿಯೊಬ್ಬರ ಪ್ರಾಣ ಮುಖ್ಯವಾಗೊದೆ. ಡಬ್ಲ್ಯುಹೆಚ್‌ಒ ಮಾರ್ಗಸೂಚಿ ಪ್ರಕಾರ ಸರ್ಕಾರ ತೀರ್ಮಾನ ಕೈಗೊಳ್ಳುತ್ತದೆ ಎಂದರು.

ನೈಟ್ ಕರ್ಫ್ಯೂ ವಿಚಾರವನ್ನು ಜಾತಿ-ಧರ್ಮದ ಬಣ್ಣದಲ್ಲಿ ನೋಡಬೇಡಿ ➤ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ Read More »

ಕರಾವಳಿ, ಕರ್ನಾಟಕ

ಶಾಸಕ ಯು.ಟಿ.ಖಾದರ್ ಕಾರನ್ನು ಹಿಂಬಾಲಿಸಿದ ಪ್ರಕರಣ ➤ ಓರ್ವನ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.24. ಶಾಸಕ ಯು.ಟಿ.ಖಾದರ್ ಪ್ರಯಾಣಿಸುತ್ತಿದ್ದ ಕಾರನ್ನು ಅಪರಿಚಿತ ಬೈಕೊಂದು ಹಿಂಬಾಲಿಸಿದ ಪ್ರಕರಣದಲ್ಲಿ ಓರ್ವನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಶಾಸಕ ಯು.ಟಿ.ಖಾದರ್ ರವರು ಬುಧವಾರದಂದು ದೇರಳಕಟ್ಟೆಯಲ್ಲಿ ನಡೆದ ಕಾರ್ಯಕ್ರಮವೊಂದನ್ನು ಮುಗಿಸಿ ರಾತ್ರಿ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತೆರಳುತ್ತಿದ್ದರು. ಈ ನಡುವೆ ದೇರಳಕಟ್ಟೆಯಿಂದ ಬೈಕೊಂದರಲ್ಲಿ ಇಬ್ಬರು ಅಪರಿಚಿತರು ಶಾಸಕರ ಕಾರನ್ನು ಅನುಮಾನಾಸ್ಪದವಾಗಿ ಹಿಂಬಾಲಿಸಿಕೊಂಡು ಬರುತ್ತಿರುವುದು ಗಮನಕ್ಕೆ ಬಂದಿದೆ ಎನ್ನಲಾಗಿದೆ. ನಂತೂರು ತಲುಪುವ ವೇಳೆ ಶಾಸಕರ ಎಸ್ಕಾರ್ಟ್ ವಾಹನವು ಬೈಕ್ ಸವಾರರನ್ನು ತಡೆದಿದ್ದು, ಈ

ಶಾಸಕ ಯು.ಟಿ.ಖಾದರ್ ಕಾರನ್ನು ಹಿಂಬಾಲಿಸಿದ ಪ್ರಕರಣ ➤ ಓರ್ವನ ಬಂಧನ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ನೈಟ್‌ ಕರ್ಫ್ಯೂ ಹಿನ್ನಲೆ ➤ ಕಟೀಲು ಮೇಳದ ಎಲ್ಲಾ ಪ್ರದರ್ಶನಗಳು ಕಾಲಮಿತಿ ಯಕ್ಷಗಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.24: ರಾಜ್ಯಾದ್ಯಂತ ಡಿ.24 ರಿಂದ ರಾತ್ರಿ ಕರ್ಫ್ಯೂ ಜಾರಿಯಲ್ಲಿರುವುದರಿಂದ ಕಟೀಲು ಯಕ್ಷಗಾನ ಮೇಳದ ಸಮಯದಲ್ಲಿ ಬದಲಾವಣೆ ಮಾಡಲಾಗಿದ್ದು, ಕಾಲಮಿತಿ ಯಕ್ಷಗಾನವನ್ನು ಪ್ರದರ್ಶಿಸಲಿದೆ. ಕಟೀಲು ದೇವಸ್ಥಾನದ ಎಲ್ಲಾ ಆರು ಯಕ್ಷಗಾನ ಮೇಳಗಳು ಡಿಸೆಂಬರ್ 24ರ ಗುರುವಾರದಿಂದ ಸಂಜೆ 4 ಗಂಟೆಗೆ ಚೌಕಿ ಪೂಜೆ ನಡೆದು ಬಳಿಕ ಯಕ್ಷಗಾನ ಪ್ರಸಂಗ ಆರಂಭಿಸಲಿದೆ. ರಾತ್ರಿ 9:45 ಕ್ಕೆ ಮಂಗಳ ಹಾಡುವುದರ ಮೂಲಕ ಯಕ್ಷಗಾನ ಕೊನೆಗೊಳ್ಳಲಿದೆ. ಎಲ್ಲ ಕಲಾವಿದರು ಮಧ್ಯಾಹ್ನ 2:30ಕ್ಕೆ ಚೌಕಿಯಲ್ಲಿ ಹಾಜರಿರಲು ಸೂಚಿಸಲಾಗಿದೆ. ಇಂದಿನಿಂದ

ನೈಟ್‌ ಕರ್ಫ್ಯೂ ಹಿನ್ನಲೆ ➤ ಕಟೀಲು ಮೇಳದ ಎಲ್ಲಾ ಪ್ರದರ್ಶನಗಳು ಕಾಲಮಿತಿ ಯಕ್ಷಗಾನ Read More »

ಕರಾವಳಿ, ಕರ್ನಾಟಕ

ಕಾಸರಗೋಡು : ಡಿವೈಎಫ್‍ಐ ಕಾರ್ಯಕರ್ತನ ಬರ್ಬರ ಹತ್ಯೆ ➤ ದಾಳಿ ನಡೆಸಿದವರಲ್ಲಿ ಓರ್ವ ಆರೋಪಿಗೂ ಗಾಯ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.24:ಉಪ್ಪಳದ ಸೋಂಕಾಲು ಎಂಬಲ್ಲಿ ಯುವಕನೊಬ್ಬನನ್ನು ಮಾರಕಾಸ್ತ್ರಗಳಿಂದ ಇರಿದು ಬರ್ಬರವಾಗಿ ಹತ್ಯೆ ನಡೆಸಿರುವ ಘಟನೆ ಕಳೆದ ದಿನ ರಾತ್ರಿ ಸುಮಾರು 11 ಘಂಟೆಯ ವೇಳೆಗೆ ನಡೆದಿದೆ.ಮೃತರನ್ನು ಅಬ್ದುಲ್ ರಹ್ಮಾನ್ (29) ಎಂದು ಗುರುತಿಸಲಾಗಿದೆ. ದಾಳಿಯ ವೇಳೆ ಓರ್ವ ಆರೋಪಿಗೂ ಗಾಯಗಳಾಗಿದ್ದು, ಆತನನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಗೊಂಡ ಆರೋಪಿಯನ್ನು ಇರ್ಷಾದ್ (26) ಎಂದು ಗುರುತಿಸಲಾಗಿದೆ.ಕಲ್ಲೂರಾವಿ ನಿವಾಸಿ ರಹ್ಮಾನ್ ಬೈಕ್ ನಲ್ಲಿ ಸ್ನೇಹಿತನ ಜೊತೆ ಮನೆಗೆ ಹಿಂದಿರುಗುತ್ತಿದ್ದ ವೇಳೆ ಘಟನೆ ನಡೆದಿದೆ. ಕಲ್ಲೂರಾವಿ-ಹಳೆಕಡಪ್ಪುರ ಬಳಿ,

ಕಾಸರಗೋಡು : ಡಿವೈಎಫ್‍ಐ ಕಾರ್ಯಕರ್ತನ ಬರ್ಬರ ಹತ್ಯೆ ➤ ದಾಳಿ ನಡೆಸಿದವರಲ್ಲಿ ಓರ್ವ ಆರೋಪಿಗೂ ಗಾಯ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಶ್ರೀ ಸದ್ಗುರು ಸಾಯಿಬಾಬಾ ಸ್ವಾಮಿಯನ್ನು ನೆನೆಯುತ್ತ ಇಂದಿನ ನಿಮ್ಮ ರಾಶಿ ಭವಿಷ್ಯ ನೋಡಿ

ಪಂಡಿತ್ ದಾಮೋದರ್ ಭಟ್ ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ 5 ದಿನಗಳಲ್ಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್) 9008993001 Call / WhatsApp ಮೇಷ ರಾಶಿ:- ಬಹಳ ದಿನದಿಂದ ನಿಮ್ಮ ಮನಸ್ಸಿನಲ್ಲಿ ಒಂದು

ಶ್ರೀ ಸದ್ಗುರು ಸಾಯಿಬಾಬಾ ಸ್ವಾಮಿಯನ್ನು ನೆನೆಯುತ್ತ ಇಂದಿನ ನಿಮ್ಮ ರಾಶಿ ಭವಿಷ್ಯ ನೋಡಿ Read More »

ಕರ್ನಾಟಕ, ಭವಿಷ್ಯ
Scroll to Top