ದ.ಕ. ಜಿಲ್ಲೆಯಲ್ಲಿ ಕೊರೊನಾದ 2ನೇ ಅಲೆ ➤ ಬ್ರಿಟನ್‌ನಿಂದ ಮಂಗಳೂರಿಗೆ 56 ಪ್ರಯಾಣಿಕರ ಆಗಮನ
(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.23: ಬ್ರಿಟನ್ ನಲ್ಲಿ ಕೊರೊನಾ ಮಾದರಿಯ ಎರಡನೇ ಅಲೆ ಎದ್ದಿದ್ದು, ಎಲ್ಲ ರಾಷ್ಟ್ರಗಳು ಮುನ್ನೆಚ್ಚರಿಕೆ ವಹಿಸಿವೆ. ಇದೇ ವೇಳೆ ಬ್ರಿಟನ್‌ನಿಂದ ಮಂಗಳೂರಿಗೆ 56 ಮಂದಿ ಆಗಮಿಸಿದ್ದು, ದ.ಕ. ಜಿಲ್ಲೆಯಲ್ಲಿ ಕೊರೊನಾದ 2ನೇ ಅಲೆ ಭೀತಿ ಹುಟ್ಟಿಸಿದೆ. ಬ್ರಿಟನ್ ಸಹಿತ ಹಲವು ದೇಶಗಳಿಂದ ಭಾರತೀಯರು ವಾಪಸಾಗುತ್ತಿದ್ದು, ಮಂಗಳೂರಿಗೂ 56 ಮಂದಿ ಬಂದಿದ್ದಾರೆ. ಇವರೆಲ್ಲರೂ ಕೋವಿಡ್ ನೆಗೆಟಿವ್ ಸರ್ಟಿಫಿಕೇಟ್‌ನೊಂದಿಗೆ ತಾಯ್ನಾಡು ಪ್ರವೇಶಿಸಿದ್ದಾರೆ. ಎಲ್ಲರನ್ನೂ ಮತ್ತೊಮ್ಮೆ ಪರೀಕ್ಷೆಗೆ ಒಳಪಡಿಸಲಾಗುವುದು ಎಂದು ದ.ಕ. ಜಿಲ್ಲಾ ಆರೋಗ್ಯಾಧಿಕಾರಿ ಡಾ.ರಾಮಚಂದ್ರ […]
ದ.ಕ. ಜಿಲ್ಲೆಯಲ್ಲಿ ಕೊರೊನಾದ 2ನೇ ಅಲೆ ➤ ಬ್ರಿಟನ್‌ನಿಂದ ಮಂಗಳೂರಿಗೆ 56 ಪ್ರಯಾಣಿಕರ ಆಗಮನ Read More »
ಕರಾವಳಿ, ಕರ್ನಾಟಕ







