ಕರ್ನಾಟಕ

ಭಟ್ಕಳ :ಅರಬ್ಬಿ ಸಮುದ್ರದಲ್ಲಿ ಬೋಟ್ ಮುಳುಗಡೆ.!

(ನ್ಯೂಸ್ ಕಡಬ) newskadaba.com ಕಾರವಾರ, ಡಿ.21: ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳಿದ್ದ ಬೋಟ್‌ ಮುಳುಗಡೆಯಾಗಿದ್ದು, ಭಾರೀ ಅನಾಹುತ ತಪ್ಪಿದೆ.   ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲೂಕಿನ ಬೆಂಳಬರ್‌ದ ಸುರೇಶ್ ಖಾರ್ವಿ ಎಂಬವರಿಗೆ ಸೇರಿದ ಮತ್ಸ್ಯಾಂಜನೇಯ ಎಂಬ ಬೋಟ್‌ನಲ್ಲಿ ಆರು ಜನರು ಮೀನುಗಾರಿಕೆಗೆ ತೆರಳಿದ್ದರು. ಈ ವೇಳೆ ತಾಂತ್ರಿಕ ಕಾರಣದಿಂದಾಗಿ ಭಟ್ಕಳದಿಂದ 19 ನಾಟಿಕಲ್ ಮೈಲುದೂರದ ಅರಬ್ಬಿ ಸಮುದ್ರದಲ್ಲಿ ಬೋಟ್‌ ಮುಳುಗಡೆಯಾಗಿದೆ. ಬೋಟ್‌ನಲ್ಲಿದ್ದ ಆರು ಜನರನ್ನು ಸ್ಥಳೀಯ ಮೀನುಗಾರರು ರಕ್ಷಣೆ ಮಾಡಿದ್ದು ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಆದರೆ […]

ಭಟ್ಕಳ :ಅರಬ್ಬಿ ಸಮುದ್ರದಲ್ಲಿ ಬೋಟ್ ಮುಳುಗಡೆ.! Read More »

ಕರ್ನಾಟಕ

ಅಜೆಕಾರು: ಅರ್ಬಿ‌ ಫಾಲ್ಸ್ ನಲ್ಲಿ ಮುಳುಗಿ ಯುವಕ ಮೃತ್ಯು

(ನ್ಯೂಸ್ ಕಡಬ) newskadaba.com ಅಜೆಕಾರು, ಡಿ. 21. ನೀರಿನಲ್ಲಿ ಮುಳುಗಿ ಯುವಕನೋರ್ವ ಮೃತಪಟ್ಟ ಘಟನೆ ಕಾರ್ಕಳದ ಕೆರ್ವಾಶೆಯ ಸಮೀಪದ ಅರ್ಬಿ ಫಾಲ್ಸ್ ನಲ್ಲಿ ನಡೆದಿದೆ. ಮೃತ ಯುವಕನನ್ನು ಕಿರಣ್ (21) ಎಂದು ಗುರುತಿಸಲಾಗಿದೆ. ಐದು ಮಂದಿ ಗೆಳೆಯರ ತಂಡವು ಭಾನುವಾರದಂದು ಅರ್ಬಿ ಫಾಲ್ಸಿಗೆ ಭೇಟಿ ನೀಡಿದ್ದರು. ಈ ವೇಳೆ ಗೆಳೆಯರೆಲ್ಲ ನೀರಿನಲ್ಲಿ ಸ್ನಾನ ಮಾಡುತ್ತಿದ್ದ ಸಂದರ್ಭ ತಾನು ಟಾಯ್ಲೆಟ್ ಹೋಗಿ ಬರುವುದಾಗಿ ಹೇಳಿ ನೀರಿನ ಇನ್ನೊಂದು ಬದಿಗೆ ಹೋಗಿದ್ದು, ಸುಮಾರು ಹೊತ್ತಾದರೂ ಹಿಂದಿರುಗದೇ ಇದ್ದುದ್ದರಿಂದ ಗೆಳೆಯರು ಎಲ್ಲಾ

ಅಜೆಕಾರು: ಅರ್ಬಿ‌ ಫಾಲ್ಸ್ ನಲ್ಲಿ ಮುಳುಗಿ ಯುವಕ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ರಾಬರ್ಟ್ ಸಿನಿಮಾ ನಿರ್ಮಾಪಕ ಉಮಾಪತಿ ಶ್ರೀನಿವಾಸ್ ಹಾಗೂ ಸಹೋದರನ ಹತ್ಯೆಗೆ ಸ್ಕೆಚ್ ➤ 7 ಮಂದಿ ಅರೆಸ್ಟ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 21. ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಅಭಿನಯದ ರಾಬರ್ಟ್‌ ಸಿನಿಮಾದ ನಿರ್ಮಾಪಕ ಉಮಾಪತಿ ಶ್ರೀನಿವಾಸ್ ಮತ್ತು ಅವರ ಸಹೋದರ ದೀಪಕ್ ಎಂಬವರ ಹತ್ಯೆಗೆ ಸಂಚು ರೂಪಿಸಿದ್ದರೆನ್ನಲಾದ ಬಾಂಬೆ ರವಿ ತಂಡದಲ್ಲಿದ್ದ  ಏಳು ಮಂದಿಯನ್ನು ಪೊಲೀಸರು ಬಂಧಿಸಿದ ಘಟನೆ ನಡೆದಿದೆ.   ಆರೋಪಿಗಳನ್ನು ದರ್ಶನ್‌, ಗಿರೀಶ್‌, ಮೋಹನ್‌, ರಾಜನ್‌ ಎಂದು ಗುರುತಿಸಲಾಗಿದೆ. ಪ್ರಮುಖ ಆರೋಪಿಗಳಾದ ಬಾಂಬೆ ರವಿ ಮತ್ತು ನೀಲಸಂದ್ರದ ಮಂಜುನಾಥ್‌ ಎಂಬುವರು ಸ್ಥಳದಿಂದ ಪರಾರಿಯಾಗಿದ್ದು, ಅವರಿಗಾಗಿ ಶೋಧಕಾರ್ಯ ಮುಂದುವರಿದಿದೆ. ಆರೋಪಿಗಳನ್ನು ವಶಕ್ಕೆ

ರಾಬರ್ಟ್ ಸಿನಿಮಾ ನಿರ್ಮಾಪಕ ಉಮಾಪತಿ ಶ್ರೀನಿವಾಸ್ ಹಾಗೂ ಸಹೋದರನ ಹತ್ಯೆಗೆ ಸ್ಕೆಚ್ ➤ 7 ಮಂದಿ ಅರೆಸ್ಟ್ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಶ್ರೀ ಶ್ರೀ ಕ್ಷೇತ್ರ ಧರ್ಮಸ್ಥಳದ ಮಂಜುನಾಥ ಸ್ವಾಮಿಯ ನೆನೆದು ಇಂದಿನ ರಾಶಿ ಫಲ ನೋಡಿ. ಆಶೀರ್ವಾದ ಪಡೆಯುತ್ತ ನಿತ್ಯಭವಿಷ್ಯ ಹೇಗಿದೆ ನೋಡಿ..

ಪಂಡಿತ್ ದಾಮೋದರ ಭಟ್ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ 5 ದಿನಗಳಲ್ಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್) 9008993001 Call / WhatsApp ಮೇಷ ಕೆಲವು ವೈಯಕ್ತಿಕ ಮತ್ತು ದೇಶೀಯ ಸಮಸ್ಯೆಗಳು ನಿಮಗೆ ಸ್ವಲ್ಪ

ಶ್ರೀ ಶ್ರೀ ಕ್ಷೇತ್ರ ಧರ್ಮಸ್ಥಳದ ಮಂಜುನಾಥ ಸ್ವಾಮಿಯ ನೆನೆದು ಇಂದಿನ ರಾಶಿ ಫಲ ನೋಡಿ. ಆಶೀರ್ವಾದ ಪಡೆಯುತ್ತ ನಿತ್ಯಭವಿಷ್ಯ ಹೇಗಿದೆ ನೋಡಿ.. Read More »

ಕರ್ನಾಟಕ, ಭವಿಷ್ಯ

ಇಂದಿನ (ಡಿ.20) ರಾಶಿ ಭವಿಷ್ಯ ✍? ಪಂಡಿತ್ ದಾಮೋದರ್ ಭಟ್

ಪಂಡಿತ್ ದಾಮೋದರ್ ಭಟ್ ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ 5 ದಿನಗಳಲ್ಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್) 9008993001 Call / WhatsApp ಮೇಷ ಅನಪೇಕ್ಷಿತ ಹಸ್ತಕ್ಷೇಪದಿಂದಾಗಿ ಲಾಭದ ಹಾದಿಯ ಮೇಲೆ ಪರಿಣಾಮ

ಇಂದಿನ (ಡಿ.20) ರಾಶಿ ಭವಿಷ್ಯ ✍? ಪಂಡಿತ್ ದಾಮೋದರ್ ಭಟ್ Read More »

ಕರ್ನಾಟಕ

ಉಜಿರೆಯಲ್ಲಿ 8 ವರ್ಷದ ಬಾಲಕನ ಅಪಹರಣ ಪ್ರಕರಣ ➤ ಆರೋಪಿಗಳು ಖಾಕಿ ಬಲೆಗೆ

(ನ್ಯೂಸ್ ಕಡಬ) newskadaba.com ಉಜಿರೆ, ಡಿ. 19. ಉಜಿರೆಯಲ್ಲಿ 8 ವರ್ಷದ ಬಾಲಕ ಅನುಭವ್ ಎಂಬಾತನನ್ನು ಕಿಡ್ನಾಪ್ ಮಾಡಿದ್ದ 7 ಮಂದಿಯನ್ನು ಕೋಲಾರ ಜಿಲ್ಲೆಯ ಮಾಸ್ತಿ ಎಂಬಲ್ಲಿ ಬಂಧಿಸಿದ ಘಟನೆ ನಡೆದಿದೆ. ಬೆಳ್ತಂಗಡಿ ತಾಲೂಕಿನ ಉಜಿರೆಯಲ್ಲಿ ಗುರುವಾರ ಸಂಜೆ ಉದ್ಯಮಿಯೋರ್ವರ ಪುತ್ರ 8 ವರ್ಷದ ಅನುಭವ್ ಎಂಬ ಬಾಲಕನನ್ನು ಅಪಹರಣ ಮಾಡಿದ್ದ ಆರೋಪಿಗಳು 17 ಕೋಟಿ ರೂಪಾಯಿಗೆ ಬೇಡಿಕೆ ಇಟ್ಟಿದ್ದು, ಈ ಬಗ್ಗೆ ಪೊಲೀಸರ ವಿಶೇಷ ತಂಡಗಳು ಕಾರ್ಯಾಚರಣೆ ನಡೆಸಿ, ಇದೀಗ ಕೋಲಾರ ಜಿಲ್ಲೆ ಮಾಸ್ತಿಯಲ್ಲಿ ಆರೋಪಿಗಳನ್ನು

ಉಜಿರೆಯಲ್ಲಿ 8 ವರ್ಷದ ಬಾಲಕನ ಅಪಹರಣ ಪ್ರಕರಣ ➤ ಆರೋಪಿಗಳು ಖಾಕಿ ಬಲೆಗೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಶ್ರೀ ಲಕ್ಷ್ಮಿ ವೆಂಕಟೇಶ್ವರ ಸ್ವಾಮಿಯನ್ನು ನೆನೆಯುತ್ತ ಇಂದಿನ ನಿಮ್ಮ ರಾಶಿ ಭವಿಷ್ಯ ನೋಡಿ

ಅನುಭವಿಕ ಶ್ರೇಷ್ಠ ವಿದ್ಯೆಗಳನ್ನು ಬೋಧಿಸುವ ದೈವಜ್ಞ ಪ್ರಧಾನ ತಾಂತ್ರಿಕ ಶ್ರೀ ಶ್ರೀದಾಮೋದರ ಭಟ್ ದೈವಶಕ್ತಿ ಜ್ಯೋತಿಷ್ಯರು ಅಥರ್ವಣವೇದ ಆಧಾರಿತ ಅಷ್ಟಮಂಗಳ ಪ್ರಶ್ನೆ ಅಂಜನ ಶಾಸ್ತ್ರ ದೈವಪ್ರಶ್ನೆ ಜಾತಕ ಆಧಾರಿತವಾಗಿ ನಿಮ್ಮ ಸಮಸ್ಯೆಗಳಿಗೆ ಶ್ರೀ ಕಟೀಲು ದುರ್ಗಾಪರಮೇಶ್ವರಿ ಅಮ್ಮನವರ ದೈವಿಕ ಪೂಜಾ ಶಕ್ತಿಯಿಂದ ನಿಮ್ಮ ಸಮಸ್ಯೆಗಳಿಗೆ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ ದೂರವಾಣಿ ಸಂಖ್ಯೆ 9008993001 ಮೇಷ ರಾಶಿ.. ಇಂದಿನ ದಿನ ಇಂದಿನ ದಿನವು ನಿಮಗೆ ಶುಭವಾಗಿದೆ ಮತ್ತು ನೀವು ಸರ್ಕಾರದಿಂದ ಗೌರವಿಸಲ್ಪಡುವ ಸಾಧ್ಯತೆಯಿದೆ. ನೀವು ಒಬ್ಬ ವ್ಯಕ್ತಿಯಿಂದ, ಬ್ಯಾಂಕ್

ಶ್ರೀ ಲಕ್ಷ್ಮಿ ವೆಂಕಟೇಶ್ವರ ಸ್ವಾಮಿಯನ್ನು ನೆನೆಯುತ್ತ ಇಂದಿನ ನಿಮ್ಮ ರಾಶಿ ಭವಿಷ್ಯ ನೋಡಿ Read More »

ಕರ್ನಾಟಕ, ಭವಿಷ್ಯ

ಉಪ್ಪಿನಂಗಡಿ: ನಾಮಪತ್ರ ಹಿಂಪಡೆಯಲು ಒತ್ತಡ ಆರೋಪ ➤ ರಕ್ಷಣೆ ಕೋರಿ ಅನುಸೂಚಿತ ಪಂಗಡದ ಅಭ್ಯರ್ಥಿಯಿಂದ ಚುನಾವಣಾಧಿಕಾರಿಗೆ ದೂರು

ಉಪ್ಪಿನಂಗಡಿ, ಡಿ.18. ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಸ್ವತಂತ್ರ್ಯ ಅಭ್ಯರ್ಥಿಯಾಗಿ ಸ್ಪರ್ಧೆ ಬಯಸಿ ನಾನು ಸಲ್ಲಿಸಿದ ನಾಮಪತ್ರವನ್ನು ಹಿಂಪಡೆಯಬೇಕೆಂದು ಬಿಜೆಪಿ ಬೆಂಬಲಿಗರು ನನಗೆ ಬೆದರಿಕೆ ಹಾಗೂ ಮಾನಸಿಕ ಕಿರುಕುಳ ನೀಡುತ್ತಿದ್ದಾರೆ. ಆದ್ದರಿಂದ ನನಗೆ ರಕ್ಷಣೆ ನೀಡಿ ಗ್ರಾ.ಪಂ. ಚುನಾವಣೆಯಲ್ಲಿ ಸ್ಪರ್ಧಿಸಲು ಅನುವು ಮಾಡಿಕೊಡಬೇಕೆಂದು ಅನುಸೂಚಿತ ಪಂಗಡದ ಮಹಿಳೆಯೋರ್ವರು 34 ನೆಕ್ಕಿಲಾಡಿಯ ಸಹಾಯಕ ಚುನಾವಣಾಧಿಕಾರಿಗೆ ಮನವಿ ಮಾಡಿದ ಘಟನೆ ಶುಕ್ರವಾರ ನಡೆದಿದೆ. ಪುತ್ತೂರು ತಾಲೂಕಿನ 34 ನೆಕ್ಕಿಲಾಡಿ ಗ್ರಾಮದ ಸಾಂತ್ಯಡ್ಕ ನಿವಾಸಿ ಕುಶಾಲಪ್ಪ ಎಂಬವರ ಪತ್ನಿ ಶಶಿಪ್ರಭಾ ಎಂಬವರು ಈ

ಉಪ್ಪಿನಂಗಡಿ: ನಾಮಪತ್ರ ಹಿಂಪಡೆಯಲು ಒತ್ತಡ ಆರೋಪ ➤ ರಕ್ಷಣೆ ಕೋರಿ ಅನುಸೂಚಿತ ಪಂಗಡದ ಅಭ್ಯರ್ಥಿಯಿಂದ ಚುನಾವಣಾಧಿಕಾರಿಗೆ ದೂರು Read More »

ಕರ್ನಾಟಕ

ಎಂ.ಟೆಕ್ ಇನ್ ಟೂಲ್ ಇಂಜಿನಿಯರಿಂಗ್ ಪ್ರವೇಶಕ್ಕೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.18:ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ, ಮೈಸೂರಿನಲ್ಲಿ ಪ್ರಸ್ತುತ ಸಾಲಿನ ಎಂ.ಟೆಕ್ ಇನ್ ಟೂಲ್ ಇಂಜೀನಿಯರಿಂಗ್ ಕೋರ್ಸ್‍ಗಾಗಿ ಬಿ.ಇ., – ಮೆಕ್ಯಾನಿಕಲ್/ ಇಂಡಸ್ಟ್ರೀಯಲ್ ಪ್ರೋಡಕ್ಷನ್/ ಆಟೋ ಮೊಬೈಲ್/ ಮೇರಿನ್/ ಆಟೋಮೇಷನ್ ಮತ್ತು ರೋಬೋಟಿಕ್ಸ್ ಇಂಜಿನಿಯರಿಂಗ್ ಮುಂತಾದವುಗಳಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳಿಂದ ಎ.ಐ.ಸಿ.ಟಿ.ಇ ಮತ್ತು ವಿ.ಟಿ.ಯು ಇಂದ ಅನುಮೋದನೆ ಪಡೆದ ಎರಡು ವರ್ಷ ಅವಧಿಯ ಎಂ.ಟೆಕ್ ಇನ್ ಟೂಲ್ ಇಂಜಿನೀಯರಿಂಗ್ ಪ್ರವೇಶಕ್ಕೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಸಂಸ್ಥೆಯ ವತಿಯಿಂದ ತರಬೇತಿಯನ್ನು ಪೂರ್ಣಗೊಳಿಸಿದ ಅಭ್ಯರ್ಥಿಗಳಿಗೆ ಕ್ಯಾಂಪಸ್ ಸಂದರ್ಶನವನ್ನು

ಎಂ.ಟೆಕ್ ಇನ್ ಟೂಲ್ ಇಂಜಿನಿಯರಿಂಗ್ ಪ್ರವೇಶಕ್ಕೆ ಅರ್ಜಿ ಆಹ್ವಾನ Read More »

ಕರಾವಳಿ, ಕರ್ನಾಟಕ

ಶ್ರೀ ಹೊರನಾಡ ಅನ್ನಪೂರ್ಣೇಶ್ವರಿ ಆಶೀರ್ವಾದ ತಾಯಿಯ ಅನುಗ್ರಹದಿಂದ ರಾಶಿ ಭವಿಷ್ಯ ನೋಡಿರಿ

ಪಂಡಿತ್ ದಾಮೋದರ ಗುರೂಜಿ  ಶ್ರೀ ಅನ್ನಪೂರ್ಣೇಶ್ವರಿ ಆರಾಧಕರು ವೇದಾಂಗ ಜ್ಯೋತಿಷ್ಯಂ ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ 5 ದಿನಗಳಲ್ಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್) 9008993001Call / WhatsApp ಮೇಷ: ದಾಂಪತ್ಯದಲ್ಲಿ ಬಿನ್ನಾಭಿಪ್ರಾಯ, ಮಾನಸಿಕ ನೆಮ್ಮದಿ, ಸ್ತ್ರೀ ವಿಚಾರದಲ್ಲಿ ಎಚ್ಚರಿಕೆ,

ಶ್ರೀ ಹೊರನಾಡ ಅನ್ನಪೂರ್ಣೇಶ್ವರಿ ಆಶೀರ್ವಾದ ತಾಯಿಯ ಅನುಗ್ರಹದಿಂದ ರಾಶಿ ಭವಿಷ್ಯ ನೋಡಿರಿ Read More »

ಕರ್ನಾಟಕ, ಭವಿಷ್ಯ
Scroll to Top