ಕರ್ನಾಟಕ

ಮಾತು ಕೇಳದೆ 2ತಿಂಗಳ ಮಗುವಿಗೆ ಹೊಡೆಯುತ್ತಿದ್ದ ಬಾಲಕ ➤ ಕೋಪಕ್ಕೆ ಮಗನನ್ನೇ ಕೊಂದ ತಾಯಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ.13: 2 ತಿಂಗಳ ಮಗುವಿಗೆ ಹೊಡೆಯುತ್ತಿದ್ದ 6 ವರ್ಷದ ಮಗನ ಮೇಲೆ ಕೋಪಗೊಂಡ ತಾಯಿಯೊಬ್ಬಳು ಕತ್ತು ಹಿಸುಕಿ ಹತ್ಯೆ ಮಾಡಿರುವ ಹೃದಯ ವಿದ್ರಾವಕ ಘಟನೆ ರಾಜರಾಜೇಶ್ವರಿ ನಗರದ ಪಟ್ಟಣಗೆರೆಯಲ್ಲಿ ಶನಿವಾರ ಮಧ್ಯಾಹ್ನ ನಡೆದಿದೆ.     ಪಟ್ಟಣಗೆರೆ ನಿವಾಸಿ ತೇಜ್ ರಾಮ್ ಮತ್ತು ದೇವಿ ಅವರ ಪುತ್ರ ಮನೀಶ್ (6) ಮೃತ ಬಾಲಕ. ಈ ಸಂಬಂಧ ಪತಿ ಕೊಟ್ಟ ದೂರಿನ ಮೇರೆಗೆ ಮಗುವಿನ ತಾಯಿ ದೇವಿಯನ್ನು (26) ಬಂಧಿಸಿ ವಿಚಾರಣೆಗೆ ಒಳಪಡಿಸಲಾಗಿದೆ ಎಂದು […]

ಮಾತು ಕೇಳದೆ 2ತಿಂಗಳ ಮಗುವಿಗೆ ಹೊಡೆಯುತ್ತಿದ್ದ ಬಾಲಕ ➤ ಕೋಪಕ್ಕೆ ಮಗನನ್ನೇ ಕೊಂದ ತಾಯಿ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಉಡುಪಿ: ವಿದ್ಯಾವಾಚಸ್ಪತಿ ಬನ್ನಂಜೆ ಗೋವಿಂದಾಚಾರ್ಯರು ನಿಧನ

(ನ್ಯೂಸ್ ಕಡಬ) newskadaba.com ಉಡುಪಿ, ಡಿ.13: ವಿದ್ಯಾವಾಚಸ್ಪತಿ ಬನ್ನಂಜೆ ಗೋವಿಂದಾಚಾರ್ಯರು ವಯೋಸಹಜ ಅನಾರೋಗ್ಯದಿಂದ (85) ನಿಧನರಾಗಿದ್ದಾರೆ. .ಪದ್ಮಶ್ರೀ ಪುರಸ್ಕೃತ ಬನ್ನಂಜೆ ಗೋವಿಂದಾಚಾರ್ಯರು ಉಡುಪಿಯ ಅಂಬಲಪಾಡಿ ನಿವಾಸದಲ್ಲಿಂದು ಕೊನೆಯುಸಿರೆಳೆದಿದ್ದಾರೆ. ಪ್ರವಚನಕಾರ, ಮಧ್ವ ಸಿದ್ಧಾಂತದ ಪ್ರತಿಪಾದಕ ಹಾಗೂ ಪತ್ರಕರ್ತರಾಗಿಯೂ ಗುರುತಿಸಿಕೊಂಡಿದ್ದ ಅವರು ನಟ ಡಾ.ವಿಷ್ಣುವರ್ಧನ್ ಗೆ ಆಧ್ಯಾತ್ಮಿಕ ಗುರುಗಳಾಗಿದ್ದರು. ಹಲವಾರು ಕೃತಿಗಳನ್ನು ಸಂಸ್ಕೃತದಿಂದ ಕನ್ನಡಕ್ಕೆ ಅನುವಾದಿಸಿದ್ದು, ಕನ್ನಡದ ಪ್ರಮುಖ ಮೂರು ಚಲನಚಿತ್ರಗಳಾದ ಮಧ್ವಾಚಾರ್ಯ, ಶಂಕರಾಚಾರ್ಯ, ರಾಮಾನುಜಾಚಾರ್ಯಕ್ಕೆ ಸಂಭಾಷಣೆಯನ್ನು ಬರೆದಿದ್ದರು.1936ರಲ್ಲಿ ಉಡುಪಿ ಜಿಲ್ಲೆಯ ಅಂಬಲಪಾಡಿಯಲ್ಲಿ ಜನಿಸಿದ್ದ ಗೋವಿಂದಾಚಾರ್ಯರು ಅಪಾರ ವಿದ್ವತ್ ಉಳ್ಳವರಾಗಿದ್ದರು.ಬನ್ನಂಜೆ

ಉಡುಪಿ: ವಿದ್ಯಾವಾಚಸ್ಪತಿ ಬನ್ನಂಜೆ ಗೋವಿಂದಾಚಾರ್ಯರು ನಿಧನ Read More »

ಕರಾವಳಿ, ಕರ್ನಾಟಕ

ಬಂಟ್ವಾಳ :ಪತಿಯ ನಾಮಪತ್ರ ತಿರಸ್ಕರಿಸುವಂತೆ ಪತ್ನಿಯಿಂದ ಮನವಿ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.13:  ಗ್ರಾಪಂ ಚುನಾವಣೆ ಸಂದರ್ಭ ತನ್ನ ಪತಿ ಸಲ್ಲಿಸಿದ ನಾಮಪತ್ರವನ್ನು ತಿರಸ್ಕರಿಸಿ ಎಂದು ಪತ್ನಿಯೇ ಹೇಳಿದ ಪ್ರಕರಣ ಬಂಟ್ವಾಳ ತಾಲೂಕಿನ ಅನಂತಾಡಿ ಎಂಬಲ್ಲಿ ಡಿ.12 ರ ಕಳೆದ ದಿನ ನಡೆದಿದೆ. ನಾಮಪತ್ರ ಸಲ್ಲಿಸಿದ ವ್ಯಕ್ತಿಯ ವಿರುದ್ಧ ಕೆಲವು ಪ್ರಕರಣಗಳು ಇದ್ದು, ಈ ಹಿನ್ನೆಲೆಯಲ್ಲಿ ತಿರಸ್ಕರಿಸಬೇಕು ಎಂದು ಅವರ ಪತ್ನಿ ಮತ್ತು ಕೆಲವರು ಆಗಮಿಸಿ ಆಕ್ಷೇಪ ಸಲ್ಲಿಸಿದರು. ಈ ಕುರಿತು ಅವರು ದೂರನ್ನೂ ನೀಡಿದ್ದಾರೆ. ಆದರೆ, ಅಭ್ಯರ್ಥಿ ಅಪರಾಧಿ ಎಂದು ಯಾವುದೇ ಘೋಷಣೆ

ಬಂಟ್ವಾಳ :ಪತಿಯ ನಾಮಪತ್ರ ತಿರಸ್ಕರಿಸುವಂತೆ ಪತ್ನಿಯಿಂದ ಮನವಿ Read More »

ಕರಾವಳಿ, ಕರ್ನಾಟಕ

ಸಾರಿಗೆ ನೌಕರರ ಮುಷ್ಕರ ➤ ಆಸ್ತಿಪಾಸ್ತಿ ನಷ್ಟಕ್ಕೆಲ್ಲಾ ಕೋಡಿಹಳ್ಳಿ ಚಂದ್ರಶೇಖರ್ ಹೊಣೆ: ಸಿಎಂ ಬಿಎಸ್ವೈ

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ.13: ರೈತ ಸಂಘದ ಮುಖಂಡರಾದ ಕೋಡಿಹಳ್ಳಿ ಚಂದ್ರಶೇಖರ್ ಅವರು ದುರುದ್ದೇಶದಿಂದ ಕೆಲವು ಸಾರಿಗೆ ನೌಕರರನ್ನು ಎತ್ತಿಕಟ್ಟಿ ಮುಷ್ಕರ ನಡೆಸಲು ಹಾಗೂ ರಾಜ್ಯದ ವಿವಿಧೆಡೆ ಕೆ.ಎಸ್.ಆರ್.ಟಿ.ಸಿ ಹಾಗೂ ಬಿ.ಎಂ.ಟಿ.ಸಿ ಬಸ್ ಗಳ ಮೇಲೆ ಕಲ್ಲು ತೂರಾಟ ನಡೆಸಲು ಪ್ರಚೋದಿಸಿ, ಸಾರ್ವಜನಿಕ ಆಸ್ತಿಪಾಸ್ತಿಯ ನಷ್ಟಕ್ಕೆ ಹೊಣೆಯಾಗಿದ್ದಾರೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆರೋಪಿಸಿದ್ದಾರೆ. ಸಾರಿಗೆ ನೌಕರರ ಮುಷ್ಕರದ ಹಿನ್ನೆಲೆಯಲ್ಲಿ ಪತ್ರಿಕಾ ಪ್ರಕಟಣೆಯನ್ನು ಹೊರಡಿಸಿರುವ ಮುಖ್ಯಮಂತ್ರಿ ಅವರು, “ಸಾರಿಗೆ ಸಂಸ್ಥೆಯ ನೌಕರರು ಮುಷ್ಕರ ನಡೆಸುತ್ತಿರುವುದು ಅತ್ಯಂತ ದುರದೃಷ್ಟಕರ.

ಸಾರಿಗೆ ನೌಕರರ ಮುಷ್ಕರ ➤ ಆಸ್ತಿಪಾಸ್ತಿ ನಷ್ಟಕ್ಕೆಲ್ಲಾ ಕೋಡಿಹಳ್ಳಿ ಚಂದ್ರಶೇಖರ್ ಹೊಣೆ: ಸಿಎಂ ಬಿಎಸ್ವೈ Read More »

ಕರ್ನಾಟಕ

ಉಡುಪಿಗೆ ತಟ್ಟದ ಸಾರಿಗೆ ನೌಕರರ ಬಿಸಿ ➤ ಎಂದಿನಂತೆ ಬಸ್ ಸಂಚಾರ

(ನ್ಯೂಸ್ ಕಡಬ) newskadaba.com ಉಡುಪಿ, ಡಿ.12: ಸಾರಿಗೆ ನೌಕರರ ಪ್ರತಿಭಟನೆ 2ನೇ ದಿನಕ್ಕೆ ಕಾಲಿರಿಸಿದೆ‌. ಉಡುಪಿ ಜಿಲ್ಲೆಯಲ್ಲಿ ಬಂದ್ ಗೆ ಯಾವುದೇ ಬೆಂಬಲ ಸಿಕ್ಕಿಲ್ಲ. ಜಿಲ್ಲೆಯಲ್ಲಿ ಸರ್ಕಾರಿ ಬಸ್ ಸಂಚಾರ ಎಂದಿನಂತೆ ಇದೆ.   ಪ್ರತಿಭಟನೆಯಲ್ಲಿ ಪಾಲ್ಗೊಳ್ಳದ ಸಾರಿಗೆ ನೌಕರರು ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಡಿಪೋದಿಂದ ಬಸ್ ಗಳು ನಿಲ್ದಾಣಕ್ಕೆ ಬಂದಿವೆ. ಎಲ್ಲ ತಾಲೂಕುಗಳಿಗೆ ಬಸ್ ಸಂಚರಿಸುತ್ತಿವೆ. ಜಿಲ್ಲೆಯಲ್ಲಿ ಪ್ರತಿದಿನ 300 ಬಸ್ಸುಗಳ ಓಡಾಟ ನಡೆದಿದೆ.  

ಉಡುಪಿಗೆ ತಟ್ಟದ ಸಾರಿಗೆ ನೌಕರರ ಬಿಸಿ ➤ ಎಂದಿನಂತೆ ಬಸ್ ಸಂಚಾರ Read More »

ಕರಾವಳಿ, ಕರ್ನಾಟಕ

ಒಳಗೆ ಸಾವು ಬದುಕಿನ ನಡುವೆ ಒದ್ದಾಡುತ್ತಿದ್ದ ಸುಹಾನಾ | ಹೊರಗೆ ಜಾಲಿ ಟ್ರಿಪ್ ಹೊರಟ ಯುವಪಡೆ | ಝೀರೋ ಟ್ರಾಫಿಕ್ ನಲ್ಲೊಂದು ಅಮಾನವೀಯತೆ |

ಒಳಗೆ ಸಾವು ಬದುಕಿನ ನಡುವೆ ಒದ್ದಾಡುತ್ತಿದ್ದ ಸುಹಾನಾ | ಹೊರಗೆ ಜಾಲಿ ಟ್ರಿಪ್ ಹೊರಟ ಯುವಪಡೆ ಝೀರೋ ಟ್ರಾಫಿಕ್ ನಲ್ಲೊಂದು ಅಮಾನವೀಯತೆ | ರೋಗಿಯನ್ನು ಮರೆತು ಕಾರಿನ ಮೇಲೇರಿದ ವಿಕೃತರು

ಒಳಗೆ ಸಾವು ಬದುಕಿನ ನಡುವೆ ಒದ್ದಾಡುತ್ತಿದ್ದ ಸುಹಾನಾ | ಹೊರಗೆ ಜಾಲಿ ಟ್ರಿಪ್ ಹೊರಟ ಯುವಪಡೆ | ಝೀರೋ ಟ್ರಾಫಿಕ್ ನಲ್ಲೊಂದು ಅಮಾನವೀಯತೆ | Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮೈಸೂರು-ಮಂಗಳೂರಿಗೆ ವಿಮಾನಯಾನ ಆರಂಭ ➤ಸಂಸದ ಪ್ರತಾಪ್ ಸಿಂಹ ರಿಂದ ಹಸಿರು ನಿಶಾನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.11: ಮೈಸೂರಿನಿಂದ ಮಂಗಳೂರಿಗೆ ಹೊರಡುವ ಅಲೈಯನ್ಸ್ ಏರ್ ಸಂಸ್ಥೆಯ ವಿಮಾನಯಾನಕ್ಕೆ ಪ್ರತಾಪ್ ಸಿಂಹ ಹಸಿರು ನಿಶಾನೆ ತೋರಿಸಿದ್ದಾರೆ. ಇಂದು ಚಾಲನೆ ದೊರೆತ ದಿನವೇ ಪ್ರಯಾಣಿಕರಿಂದ ಉತ್ತಮ ಸ್ಪಂದನೆ ದೊರಕಿದೆ. ಇನ್ನು ಮೈಸೂರಿನಿಂದ ಮಂಗಳೂರಿಗೆ 33 ಟಿಕೆಟ್ ಬುಕ್ ಆಗಿದ್ದು, 23 ಪ್ರಯಾಣಿಕರು ಪ್ರಯಾಣ ಬೆಳೆಸಿದ್ದಾರೆ.ಬುಧವಾರ, ಶುಕ್ರವಾರ, ಶನಿವಾರ, ಭಾನುವಾರ ಮಾತ್ರ ಈ ವಿಮಾನ ಹಾರಾಡಲಿದೆ. ಬೆಳಿಗ್ಗೆ 11.20 ಗಂಟೆಗೆ ಮೈಸೂರಿನಿಂದ ಹೊರಡುವ ವಿಮಾನವು ಮಧ್ಯಾಹ್ನ 12.30 ಗಂಟೆಗೆ ಮಂಗಳೂರು ತಲುಪಲಿದೆ. ಅದರಂತೆ,

ಮೈಸೂರು-ಮಂಗಳೂರಿಗೆ ವಿಮಾನಯಾನ ಆರಂಭ ➤ಸಂಸದ ಪ್ರತಾಪ್ ಸಿಂಹ ರಿಂದ ಹಸಿರು ನಿಶಾನೆ Read More »

ಕರಾವಳಿ, ಕರ್ನಾಟಕ

ತೆಲುಗು ನಟನಿಂದ ಸಾಹಸ ಸಿಂಹ ವಿಷ್ಣುವರ್ಧನ್​ ಅವಹೇಳನ ➤ ನವರಸ ನಾಯಕ ಜಗ್ಗೇಶ್ ಕೆಂಡಾಮಂಡಲ

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ.11: ತಮ್ಮ ಅಭಿನಯ ಹಾಗೂ ಸರಳ ವ್ಯಕ್ತಿತ್ವದಿಂದಲೇ ಕೋಟ್ಯಂತರ ಅಭಿಮಾನಿಗಳನ್ನು ಸಂಪಾದಿಸಿರುವ ಡಾ. ವಿಷ್ಣುವರ್ಧನ್​​ ಕನ್ನಡಿಗರ ಪಾಲಿನ ಆರಾಧ್ಯ ದೈವ. ಸಾಹಸಸಿಂಹ, ಕೋಟಿಗೊಬ್ಬ, ಅಭಿನಯ ಭಾರ್ಗವ, ದಾದಾ ಎಂದೆಲ್ಲಾ ಪ್ರೀತಿಯಿಂದ ಕರೆಸಿಕೊಳ್ಳುವ ಡಾ. ವಿಷ್ಣುವರ್ಧನ್ ರವರ ಬಗ್ಗೆತೆಲುಗು ನಟನೊಬ್ಬ ವಿಷ್ಣುವರ್ಧನ್ ವ್ಯಕ್ತಿತ್ವದ ಬಗ್ಗೆ ನೀಚವಾಗಿ ಮಾತನಾಡಿರುವುದು ಕನ್ನಡಿಗರನ್ನು ಕೆಣಕಿದೆ. ಕೆಲವು ತೆಲುಗು ಸಿನಿಮಾಗಳಲ್ಲಿ ನಟಿಸಿರುವ ವಿಜಯ್ ರಂಗರಾಜು ಎಂಬಾತ, ಸಂದರ್ಶನವೊಂದರಲ್ಲಿ ಕನ್ನಡದ ಖ್ಯಾತ ನಟ ವಿಷ್ಣುವರ್ಧನ್ ಬಗ್ಗೆ ಬಾಯಿಗೆ ಬಂದಂತೆ ಮಾತನಾಡಿದ್ದಾನೆ.

ತೆಲುಗು ನಟನಿಂದ ಸಾಹಸ ಸಿಂಹ ವಿಷ್ಣುವರ್ಧನ್​ ಅವಹೇಳನ ➤ ನವರಸ ನಾಯಕ ಜಗ್ಗೇಶ್ ಕೆಂಡಾಮಂಡಲ Read More »

ಕರ್ನಾಟಕ, ಸಿನಿಮಾ

ಅನ್ನಭಾಗ್ಯ ಪಡಿತರದಾರರೇ ಎಚ್ಚರ ➤ ನೀವೇನಾದ್ರು ನಿಮ್ಮ ರೇಷನ್​ ಮಾರಿದ್ರೆ ಕಾರ್ಡ್ ರದ್ದು.!

(ನ್ಯೂಸ್ ಕಡಬ) newskadaba.com ಬೆಂಗಳೂರು , ಡಿ.11: ಯೋಜನೆಯಡಿ ಸಿಗುವ ಪಡಿತರವನ್ನು ಹಣದಾಸೆಗೆ ಮಾರಾಟ ಮಾಡಿ ಸಿಕ್ಕಿಬಿದ್ದರೆ ಫಲಾನುಭವಿಗಳು ಹೊಂದಿರುವ ಕಾರ್ಡ್‌ಗಳನ್ನು ರದ್ದು ಮಾಡಲಾಗುತ್ತದೆ.ಆಹಾರ ಇಲಾಖೆ ಈ ನೂತನ ಆದೇಶ ಜಾರಿಗೆ ತಂದಿದೆ. ನ್ಯಾಯಬೆಲೆ ಅಂಗಡಿಗಳಲ್ಲಿ ಪ್ರತಿ ತಿಂಗಳು ಉಚಿತವಾಗಿ ನೀಡುವ ಅಕ್ಕಿಯನ್ನು ಪಡಿತದಾರರು ಮಾರುಕಟ್ಟೆಯಲ್ಲಿ ಮಾರಾಟ ಮಾಡುವ ಸಂದರ್ಭದಲ್ಲಿ ಸಿಕ್ಕಿಬೀಳುವ ಫಲಾನುಭವಿಯ ಕಾರ್ಡ್‌ಗಳನ್ನು 6 ತಿಂಗಳು ಅಮಾನತು ಮಾಡಿ ಹಾಗೂ ಮಾರುಕಟ್ಟೆ ದರದಲ್ಲಿ ಅಕ್ಕಿಯನ್ನು ದಂಡದ ರೂಪದಲ್ಲಿ ವಸೂಲಿ ಮಾಡಲಾಗುತ್ತದೆ ಎಂದು ಇಲಾಖೆ ಆದೇಶದಲ್ಲಿ ಎಚ್ಚರಿಕೆ

ಅನ್ನಭಾಗ್ಯ ಪಡಿತರದಾರರೇ ಎಚ್ಚರ ➤ ನೀವೇನಾದ್ರು ನಿಮ್ಮ ರೇಷನ್​ ಮಾರಿದ್ರೆ ಕಾರ್ಡ್ ರದ್ದು.! Read More »

ಕರ್ನಾಟಕ

ಕಾಲೇಜು ವಿದ್ಯಾರ್ಥಿಗಳಿಗೆ ಆಫರ್ ನೀಡಿದ ಕೆಎಸ್ಸಾರ್ಟಿಸಿ ➤ ಡಿ.31ರ ವರೆಗೆ ಹಳೆಯ ಬಸ್ ಪಾಸ್ ಇದ್ದರೆ ಉಚಿತ ಪ್ರಯಾಣ

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ.11. ರಾಜ್ಯದಲ್ಲಿ ಕೆಲವು ಕಾಲೇಜುಗಳು ಆರಂಭಗೊಂಡಿದ್ದು, ಶೈಕ್ಷಣಿಕ ಹಿತದೃಷ್ಠಿಯಿಂದ ಕೆಎಸ್ಸಾರ್ಟಿಸಿ ಬಸ್ಸುಗಳಲ್ಲಿ ಕಳೆದ ವರ್ಷದ (2019-20ನೇ ಸಾಲಿನ) ಪಾಸನ್ನು ತೋರಿಸಿ ಉಚಿತವಾಗಿ ಪ್ರಯಾಣಿಸಲು ಅವಕಾಶ ನೀಡಿ ಕೆಎಸ್ಸಾರ್ಟಿಸಿ ಆದೇಶ ಹೊರಡಿಸಿದೆ. ವಿದ್ಯಾರ್ಥಿಗಳು ಪ್ರಸಕ್ತ ವರ್ಷದಲ್ಲಿ ಕಾಲೇಜುಗಳಿಗೆ ದಾಖಲಾಗಿರುವ ಶುಲ್ಕ ಪಾವತಿ ರಶೀದಿಯೊಂದಿಗೆ ಈ ಹಿಂದಿನ ಸಾಲಿನ ಬಸ್ ಪಾಸ್ ತೋರಿಸಿ, ಡಿಸೆಂಬರ್ 31 ರ ವರೆಗೆ ಸಂಬಂಧಪಟ್ಟ ಮಾರ್ಗದಲ್ಲಿ ಕರಾರಸಾ ನಿಗಮದ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಪ್ರಯಾಣಿಸಬಹುದು

ಕಾಲೇಜು ವಿದ್ಯಾರ್ಥಿಗಳಿಗೆ ಆಫರ್ ನೀಡಿದ ಕೆಎಸ್ಸಾರ್ಟಿಸಿ ➤ ಡಿ.31ರ ವರೆಗೆ ಹಳೆಯ ಬಸ್ ಪಾಸ್ ಇದ್ದರೆ ಉಚಿತ ಪ್ರಯಾಣ Read More »

ಕರ್ನಾಟಕ
Scroll to Top