ಕರ್ನಾಟಕ

ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೆ ತರುವುದು ಖಚಿತ ➤ ಪಶುಸಂಗೋಪನಾ ಸಚಿವ ಪ್ರಭು ಚವ್ಹಾಣ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 07: ರಾಜ್ಯದಲ್ಲೂ ಗೋಹತ್ಯೆ ನಿಷೇಧ ಕಾಯ್ದೆಯನ್ನು ಜಾರಿಗೆ ತರುತ್ತೇವೆ, ಇದರಲ್ಲಿ ಅನುಮಾನವೇ ಇಲ್ಲ. ವಿಧಾನಸಭೆಯಲ್ಲಿ ಬಿಲ್ ಮಂಡನೆ ಮಾಡ್ತೇವೆ ಎಂದು ಪಶುಸಂಗೋಪನಾ ಸಚಿವ ಪ್ರಭು ಚವ್ಹಾಣ್ ಹೇಳಿದ್ದಾರೆ. ವಿಧಾನಸೌಧದಲ್ಲಿ ಸೋಮವಾರ ಮಾತನಾಡಿದ ಅವರು ಯುಪಿ ಸರ್ಕಾರ ಈಗಾಗಲೆ ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೆ ತಂದಿದೆ. ನಾನುಕೂಡ ಅಲ್ಲಿಗೆ ತೆರಳಿ ಕಾಯ್ದೆಯ ಬಗ್ಗೆ ಅಧ್ಯಯನ ನಡೆಸಿದ್ದೇನೆ. ಅಲ್ಲಿನ ಸರ್ಕಾರದ ಕಾರ್ಯದರ್ಶಿಗಳ ಜೊತೆ ಚರ್ಚೆ ನಡೆಸಿದ್ದೇನೆ. ಕರ್ನಾಟಕದಲ್ಲೂ ಕೂಡ ಗೋ ಹತ್ಯೆ ನಿಷೇಧ ಕಾಯ್ದೆ […]

ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೆ ತರುವುದು ಖಚಿತ ➤ ಪಶುಸಂಗೋಪನಾ ಸಚಿವ ಪ್ರಭು ಚವ್ಹಾಣ್ Read More »

ಕರ್ನಾಟಕ

ದ.ಕ :ಗ್ರಾಮ ಪಂಚಾಯತ್ ಚುನಾವಣೆ ಹಿನ್ನೆಲೆ ➤ ಇಂದಿನಿಂದ ನಾಮ ಪತ್ರ ಸಲ್ಲಿಕೆ, ಇವಿಎಂ ಬಳಕೆಯಿಲ್ಲ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 07: ದಕ್ಷಿಣ ಕನ್ನಡ ಜಿಲ್ಲೆಯ 220 ಗ್ರಾಮ ಪಂಚಾಯತ್ ಗಳ 3,222 ಸ್ಥಾನಗಳಿಗೆ ಎರಡು ಹಂತದಲ್ಲಿ ನಡೆಯುವ ಚುನಾವಣೆಗೆ ಸಿದ್ಧತೆ ನಡೆದಿದ್ದು, ಇಂದಿನಿಂದ ನಾಮಪತ್ರ ಸಲ್ಲಿಕೆ ಆರಂಭಗೊಂಡಿದೆ ಎಂದು ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ತಿಳಿಸಿದ್ದಾರೆ. ಮೊದಲ ಹಂತದಲ್ಲಿ 106 ಮತ್ತು ಎರಡನೇ ಹಂತದಲ್ಲಿ 114 ಗ್ರಾ.ಪಂ.ಗಳಿಗೆ ಮತದಾನ ನಡೆಯಲಿದೆ. ಜಿಲ್ಲೆಯಲ್ಲಿ 5,12,808 ಪುರುಷರು ಮತ್ತು 5,26,288 ಮಹಿಳೆಯರ ಸಹಿತ ಒಟ್ಟು 10,39,096 ಮತದಾರರು ಮತದಾನ ಮಾಡಲು ಅರ್ಹತೆ ಹೊಂದಿದ್ದಾರೆ

ದ.ಕ :ಗ್ರಾಮ ಪಂಚಾಯತ್ ಚುನಾವಣೆ ಹಿನ್ನೆಲೆ ➤ ಇಂದಿನಿಂದ ನಾಮ ಪತ್ರ ಸಲ್ಲಿಕೆ, ಇವಿಎಂ ಬಳಕೆಯಿಲ್ಲ Read More »

ಕರಾವಳಿ, ಕರ್ನಾಟಕ

ಗೃಹರಕ್ಷಕರ ಸೇವೆ ಶ್ಲಾಘನೀಯ ➤ ಡಾ|| ರಾಜೇಂದ್ರ ಕೆ.ವಿ.

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 07: ದಕ್ಷಿಣ ಕನ್ನಡ ಜಿಲ್ಲಾ ಗೃಹಕ್ಷಕ ದಳ ಕಛೇರಿಯಲ್ಲಿ 58ನೇ ಅಖಿಲ ಭಾರತ ಗೃಹರಕ್ಷಕ ದಳ ದಿನಾಚರಣೆ ಡಿ. 06ರ ರವಿವಾರ ಬೆಳಿಗ್ಗೆ 11.00 ಗಂಟೆಗೆ ಜಿಲ್ಲಾ ಕಚೇರಿ ಆವರಣದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ|| ರಾಜೇಂದ್ರ ಕೆ.ವಿ.(I.A.S.) ರವರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು. ನಂತರ ಬೆಳ್ಳಾರೆ ಪ್ರಭಾರ ಘಟಕಾಧಿಕಾರಿ ವಸಂತ ಗೃಹರಕ್ಷಕರಿಗೆ ಪ್ರತಿಜ್ಞಾ ವಿಧಿ ಬೋಧನೆ ಮಾಡಿದರು. ನಂತರ ಗೃಹರಕ್ಷಕರನ್ನು

ಗೃಹರಕ್ಷಕರ ಸೇವೆ ಶ್ಲಾಘನೀಯ ➤ ಡಾ|| ರಾಜೇಂದ್ರ ಕೆ.ವಿ. Read More »

ಕರಾವಳಿ, ಕರ್ನಾಟಕ

ಕಾರಾವಾರ :ಪತ್ನಿಗೆ ಗುಂಡು ಹಾರಿಸಿ ನಾಟಕವಾಡಿದ ಪತಿರಾಯ ಅಂದರ್

(ನ್ಯೂಸ್ ಕಡಬ) newskadaba.com ಕಾರಾವಾರ , ಡಿ. 07: ಪತ್ನಿಯ ಶೀಲ ಶಂಕಿಸಿ ಪತಿರಾಯ ಕೋವಿಯಿಂದ ಪತ್ನಿಗೆ ಗುಂಡು ಹಾರಿಸಿ, ಕೊನೆಗೆ ಪೊಲೀಸರ ಅತಿಥಿಯಾಗಿದ್ದಾನೆ. ಗೋಯರ್ ಅರಣ್ಯ ಪ್ರದೇಶದಲ್ಲಿ ಡಿಸೆಂಬರ್ 4ರಂದು ಕಟ್ಟಿಗೆ ತರಲು ರಷಿಕಾ ತೆರಳಿದ್ದು ಈ ವೇಳೆ ಎಲ್ಲಿಂದಲೋ ಸಿಡಿದ ಗುಂಡು ಗಾಯಗೊಳಿಸಿತ್ತು ಎಂದು ತನ್ನ ಪತ್ನಿಗೆ ಗಾಯವಾದ ಬಗ್ಗೆ ಪತಿ ದೂರು ದಾಖಲಿಸಿದ್ದ. ತನಿಖೆ ಕೈಗೆತ್ತಿಕೊಂಡ ಪೊಲೀಸರು ಪತಿಯನ್ನೆ ವಿಚಾರಿಸಿದ್ದರು. ಪೊಲೀಸರ ದಾರಿ ತಪ್ಪಿಸಲು ಹೋದ ಪತಿ ರಮೇಶ ದೇಸಾಯಿ ಈಗ ಪೊಲೀಸ್ ಅತಿಥಿಯಾಗಿದ್ದಾನೆ.ಪತ್ನಿಯ

ಕಾರಾವಾರ :ಪತ್ನಿಗೆ ಗುಂಡು ಹಾರಿಸಿ ನಾಟಕವಾಡಿದ ಪತಿರಾಯ ಅಂದರ್ Read More »

ಕರ್ನಾಟಕ

ಆನ್ ಲೈನ್ ತರಗತಿ ಬಂದ್ ಮಾಡಿ ,ನಾಳೆ ಭಾರತ್ ಬಂದ್ ಗೆ ಬೆಂಬಲ

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 07: ಕೇಂದ್ರ ಸರ್ಕಾರದ ಮೂರು ಕೃಷಿ ಕಾಯ್ದೆಗಳನ್ನು ವಿರೋಧಿಸಿ ಮಂಗಳವಾರ ನಡೆಯಲಿರುವ ಭಾರತ್ ಬಂದ್ ಗೆ ರಾಜ್ಯ ಖಾಸಗಿ ಅನುದಾನ ರಹಿತ ಶಿಕ್ಷಣ ಸಂಸ್ಥೆಗಳ ಒಕ್ಕೂಟವೂ ಬೆಂಬಲ ನೀಡಿದ್ದು, ಒಂದು ದಿನದ ಮಟ್ಟಿಗೆ ಆನ್ ಲೈನ್ ತರಗತಿಗಳನ್ನು ಸ್ಥಗಿತಗೊಳಿಸಲು ನಿರ್ಧರಿಸಿದೆ. ರೈತ ಸಂಘಟನೆಗಳಿಗೆ ಬೆಂಬಲ ಕೊಟ್ಟು ನಾವು ಕೂಡ ಬಂದ್ ಮಾಡಲು ನಿರ್ಧರಿಸಿದ್ದು, ಮಂಗಳವಾರ ಒಂದು ದಿನ ಆನ್ ಲೈನ್ ತರಗತಿಗಳು ನಡೆಯುವುದಿಲ್ಲ. ಆದರೆ ಆನ್ ಲೈನ್ ಪರೀಕ್ಷೆಗಳು ನಿಗದಿಯಾಗಿದ್ದರೆ ಅವುಗಳು

ಆನ್ ಲೈನ್ ತರಗತಿ ಬಂದ್ ಮಾಡಿ ,ನಾಳೆ ಭಾರತ್ ಬಂದ್ ಗೆ ಬೆಂಬಲ Read More »

ಕರ್ನಾಟಕ

ಕರ್ನಾಟಕವೇ ತಲೆತಗ್ಗಿವಂತ ಕೃತ್ಯ ➤ ಆಸ್ಪತ್ರೆಯಲ್ಲಿ ಬಾಲಕಿ ಮೇಲೆ ಗ್ಯಾಂಗ್ ರೇಪ್!

(ನ್ಯೂಸ್ ಕಡಬ) newskadaba.com ಶಿವಮೊಗ್ಗ, ಡಿ. 07: ಕೊರೊನಾ ಸೋಂಕಿತ ತಾಯಿಯ ಕಾಳಜಿಗಾಗಿ ಆಸ್ಪತ್ರೆಯಲ್ಲಿದ್ದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ದುರ್ಘಟನೆ  ಶಿವಮೊಗ್ಗದಲ್ಲಿ ನಡೆದಿದೆ. ಶನಿವಾರ ರಾತ್ರಿ ಮೆಗ್ಗಾನ್ ಬೋಧನಾ ಆಸ್ಪತ್ರೆ ನಲ್ಲಿ ಅತ್ಯಾಚಾರ ಪ್ರಕರಣ ನಡೆದಿರುವುದು ವರದಿಯಾಗಿದ್ದು, ಆರೋಪಿಗಳಾದ ವಾರ್ಡ್‍ಬಾಯ್ ಮನೋಜ್, ಆತನ ಸ್ನೇಹಿತರಾದ ಪ್ರಜ್ವಲ್, ವಿನಯ್‍ನನ್ನು ಬಂಧಿಸಲಾಗಿದೆ. ಮತ್ತೊಬ್ಬ ಆರೋಪಿ ಕೃತ್ಯದಲ್ಲಿ ಭಾಗಿಯಾಗಿರುವ ಶಂಕೆ ಇದ್ದು, ಪೋಲೀಸರು ತನಿಖೆ ಮುಂದುವರೆಸಿದ್ದಾರೆ. ವಾರ್ಡ್ ಬಾಯ್ ಮನೋಜ್ ಪರಿಚಯವಾಗಿದ್ದು, ಆತ ಹೋಟೆಲ್‍ನಿಂದ ಬಾಲಕಿಗೆ ಊಟ, ಉಪಹಾರ ತಂದುಕೊಡುತ್ತಿದ್ದ.

ಕರ್ನಾಟಕವೇ ತಲೆತಗ್ಗಿವಂತ ಕೃತ್ಯ ➤ ಆಸ್ಪತ್ರೆಯಲ್ಲಿ ಬಾಲಕಿ ಮೇಲೆ ಗ್ಯಾಂಗ್ ರೇಪ್! Read More »

ಕರ್ನಾಟಕ, ಕ್ರೈಮ್ ನ್ಯೂಸ್

64ನೇ ಅಂಬೇಡ್ಕರ್ ಜನ್ಮದಿನ ಅಂಗವಾಗಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕುಕ್ಕೆ ಸುಬ್ರಹ್ಮಣ್ಯ ಘಟಕ ಇದರ ವತಿಯಿಂದ ಸಾಮಾಜಿಕ ಸಾಮರಸ್ಯ ದಿನಾಚರಣೆ ಹಾಗೂ ಪೌರಕಾರ್ಮಿಕರಿಗೆ ಸನ್ಮಾನ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಡಿ. 07. ಡಾ.ಬಿ.ಆರ್ ಅಂಬೇಡ್ಕರ್ ಅವರ 64ನೆಯ ಪುಣ್ಯ ಸ್ಮರಣೆಯ ಅಂಗವಾಗಿ ಸಾಮಾಜಿಕ ಸಾಮರಸ್ಯ ದಿನಾಚರಣೆ ಹಾಗೂ ಪೌರಕಾರ್ಮಿಕರಿಗೆ ಸನ್ಮಾನ ಕಾರ್ಯಕ್ರಮವು ನಡೆಯಿತು. ಕಾರ್ಯಕ್ರಮವನ್ನು ಎ.ವಿ.ನಾಗೇಶ್ ಅವರು ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ಶ್ರೀ ಪುಟ್ಟ ವಾಲಗದಕೇರಿ ವಹಿಸಿದ್ದರು. ಶ್ರೀ ಸುರೇಶ್ ಪರ್ಕಳ ಬೌಧಿಕ್ ನೆರವೇರಿಸಿದರು. ಈ ಸಂದರ್ಭದಲ್ಲಿ ನಗರ ಅಧ್ಯಕ್ಷರಾದ ಸೋಮಶೇಖರ್ ನಾಯಕ್, ಹಿರಿಯ ಕಾರ್ಯಕರ್ತರಾದ ಬುಕ್ಷಿತ್ ನೀರ್ಪಾಡಿ, ಪದ್ಮಕುಮಾರ್ ಗುಂಡಡ್ಕ, ಅಜಿತ್ ರೈ ಕಡಬ, ರಕ್ಷಿತ್ ಪರಮಲೆ, ಕುಕ್ಕೆ ಸುಬ್ರಹ್ಮಣ್ಯ ಘಟಕದ

64ನೇ ಅಂಬೇಡ್ಕರ್ ಜನ್ಮದಿನ ಅಂಗವಾಗಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕುಕ್ಕೆ ಸುಬ್ರಹ್ಮಣ್ಯ ಘಟಕ ಇದರ ವತಿಯಿಂದ ಸಾಮಾಜಿಕ ಸಾಮರಸ್ಯ ದಿನಾಚರಣೆ ಹಾಗೂ ಪೌರಕಾರ್ಮಿಕರಿಗೆ ಸನ್ಮಾನ ಕಾರ್ಯಕ್ರಮ Read More »

ಕರಾವಳಿ, ಕರ್ನಾಟಕ

ಸಂಬಳ ಸಿಗದೇ ಸಾವಿಗೆ ಶರಣಾದ ಶಿಕ್ಷಕ ➤ “ವಿದ್ಯಾರ್ಥಿಗಳೇ ನಿಮ್ಮ ಭವಿಷ್ಯ ಉಜ್ವಲವಾಗಿರಲಿ” ಎಂದು ಬೋರ್ಡ್ ನಲ್ಲಿ ಬರೆದು ಶಿಕ್ಷಕ

(ನ್ಯೂಸ್ ಕಡಬ) newskadaba.com ಚಿಕ್ಕಬಳ್ಳಾಪುರ, ಡಿ. 05: ಕೊರೊನಾದಿಂದಾಗಿ ವೇತನವಿಲ್ಲದೆ ಜೀವನ ನಿರ್ವಹಣೆಗೆ ಆರ್ಥಿಕ ಸಂಕಷ್ಟಕ್ಕೆ ನಲುಗಿದ ಖಾಸಗಿ ಶಾಲಾ ಶಿಕ್ಷಕರೊಬ್ಬರು ಆತ್ಮಹತ್ಯೆಗೆ ಶರಣಾಗಿರುವುದು ಶಿಕ್ಷಕ ವೃಂದದಲ್ಲಿ ಆಘಾತ ಉಂಟುಮಾಡಿದೆ.ಮಂಚೇನಹಳ್ಳಿಯ ಕನಗಾನಕೊಪ್ಪದ ಕೃಷ್ಣಪ್ಪ ಎಂಬುವವರ ಏಕೈಕ ಪುತ್ರ ಚಂದ್ರಶೇಖರ್ (35) ಆತ್ಮಹತ್ಯೆಗೆ ಶರಣಾದ ದುರ್ದೈವಿ. ಎಂಎ ಇಂಗ್ಲಿಷ್ ಪದವಿ ವ್ಯಾಸಂಗ ಮಾಡಿದ್ದ ಚಂದ್ರಶೇಖರ್ ಅವರು ಮಂಚೇನಹಳ್ಳಿಯ ಖಾಸಗಿ ಶಾಲೆಯಲ್ಲಿ ಶಿಕ್ಷಕ ವೃತ್ತಿ ಮಾಡುತ್ತಿದ್ದರು. ಜತೆಗೆ ಟ್ಯುಟೋರಿಯಲ್ ನಡೆಸುತ್ತ ಜೀವನಕ್ಕೆ ಆಸರೆಯಾಗಿ ಮಾಡಿಕೊಂಡು ನೆಮ್ಮದಿ ಬದುಕು ಸಾಗಿಸುತ್ತಿದ್ದರು. ಒಂದೆಡೆ ಹಲವು

ಸಂಬಳ ಸಿಗದೇ ಸಾವಿಗೆ ಶರಣಾದ ಶಿಕ್ಷಕ ➤ “ವಿದ್ಯಾರ್ಥಿಗಳೇ ನಿಮ್ಮ ಭವಿಷ್ಯ ಉಜ್ವಲವಾಗಿರಲಿ” ಎಂದು ಬೋರ್ಡ್ ನಲ್ಲಿ ಬರೆದು ಶಿಕ್ಷಕ Read More »

ಕರ್ನಾಟಕ

ಕೆಟ್ಟು ನಿಂತಿದ್ದ ಲಾರಿಗೆ ಬಸ್ ಡಿಕ್ಕಿ ➤ ಓರ್ವ ಪ್ರಯಾಣಿಕ ಮೃತ್ಯು

(ನ್ಯೂಸ್ ಕಡಬ) newskadaba.com ಕಾರವಾರ, ಡಿ. 05: ನಿಂತಿದ್ದ ಲಾರಿಗೆ ಖಾಸಗಿ ಬಸ್ಸೊಂದು ಡಿಕ್ಕಿ ಹೊಡೆದ ಪರಿಣಾಮ ಪ್ರಯಾಣಿಕನೋರ್ವ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಅಂಕೋಲಾ ತಾಲ್ಲೂಕಿನ ಮಾಸ್ತಿಕಟ್ಟಾ ಬಳಿ ಶನಿವಾರ ನಸುಕಿನಲ್ಲಿ ಸಂಭವಿಸಿದೆ.   ಘಟನೆಯಲ್ಲಿ ನಾಲ್ವರು ಪ್ರಯಾಣಿಕರು ಗಾಯಗೊಂಡಿದ್ದಾರೆ.ದುರಸ್ತಿಗಾಗಿ ರಸ್ತೆ ಬದಿ ನಿಲ್ಲಿಸಲಾಗಿದ್ದ ಲಾರಿಯ ಹಿಂಭಾಗಕ್ಕೆ ಬಸ್ಸು ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ.ಗಾಯಾಳುಗಳಿಗೆ ತಾಲ್ಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಘಟನೆಯಲ್ಲಿ ಓರ್ವರ ಸ್ಥಿತಿ ಚಿಂತಾಜನಕವಾಗಿದ್ದು, ಕಾರವಾರದ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.ಘಟನಾ ಸ್ಥಳಕ್ಕೆ ಪೊಲೀಸರು

ಕೆಟ್ಟು ನಿಂತಿದ್ದ ಲಾರಿಗೆ ಬಸ್ ಡಿಕ್ಕಿ ➤ ಓರ್ವ ಪ್ರಯಾಣಿಕ ಮೃತ್ಯು Read More »

ಕರಾವಳಿ, ಕರ್ನಾಟಕ

ಕಾಸರಗೋಡು: ಅಕ್ರಮ ಗಾಂಜಾ ಸಾಗಾಟ ➤ ಇಬ್ಬರು ಆರೋಪಿಗಳು ಖಾಕಿ ಬಲೆಗೆ

(ನ್ಯೂಸ್ ಕಡಬ) newskadaba.com ಕಾಸರಗೋಡು, ಡಿ. 05: ಅಕ್ರಮ ಗಾಂಜಾ ಹಾಗೂ ಮಾದಕ ದ್ರವ್ಯ ಸಾಗಾಟ ಮಾಡುತ್ತಿದ್ದ ಕುಂಬಳೆ ನಿವಾಸಿಗಳಿಬ್ಬರನ್ನು ಕೋಜಿಕ್ಕೋಡ್ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಗಳನ್ನು ಕುಂಬಳೆಯ ಅಹಮ್ಮದ್ ಜಲಾಮುದ್ದೀನ್ (19) ಮತ್ತು ಬಿ.ಎಂ. ಉಮ್ಮರ್ (27) ಎಂದು  ಗುರುತಿಸಲಾಗಿದೆ.     ವಾಹನ ತಪಾಸಣೆ ನಡೆಸುತ್ತಿದ್ದಾಗ ಬಂದ ಸ್ಕೂಟರ್ ನ್ನು ತಡೆದು ನಿಲ್ಲಿಸಿ ತಪಾಸಣೆ ನಡೆಸಿದಾಗ ಬ್ಯಾಗ್ ನಲ್ಲಿ ಗಾಂಜಾ ಹಾಗೂ ಮಾದಕ ದ್ರವ್ಯ ಪತ್ತೆಯಾಗಿದ್ದು, ಆರೋಪಿಗಳ ಬಳಿಯಿಂದ ಏಳು ಕಿಲೋ ಗಾಂಜಾ ಹಾಗೂ

ಕಾಸರಗೋಡು: ಅಕ್ರಮ ಗಾಂಜಾ ಸಾಗಾಟ ➤ ಇಬ್ಬರು ಆರೋಪಿಗಳು ಖಾಕಿ ಬಲೆಗೆ Read More »

ಕರ್ನಾಟಕ
Scroll to Top