ಉಡುಪಿ: ಕಾಂಗ್ರೆಸ್ ಕಾರ್ಯಕರ್ತರ ಬೃಹತ್ ಸಮಾವೇಶ ➤ ಕನಕಪುರ ಬಂಡೆ ಡಿಕೆಶಿ ಚಾಲನೆ
(ನ್ಯೂಸ್ ಕಡಬ) newskadaba.com ಉಡುಪಿ ನ. 29: ಕೆಪಿಸಿಸಿ ಅಧ್ಯಕ್ಷರಾಗಿ ನಿಯೋಜನೆಗೊಂಡ ಬಳಿಕ ಇದೇ ಮೊದಲ ಬಾರಿಗೆ ಉಡುಪಿಗೆ ಆಗಮಿಸಿರುವ ಡಿ.ಕೆ.ಶಿವಕುಮಾರ್ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ ಉದ್ಘಾಟಿಸಿದರು.ಉಡುಪಿಯ ಬಾಸೆಲ್ ಮಿಷನ್ ಚರ್ಚ್ ಹಾಲ್ ನಲ್ಲಿ ಈ ಬೃಹತ್ ಕಾರ್ಯಕರ್ತರ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಕಳೆದ ದಿನ ಜಿಲ್ಲೆಗೆ ಆಗಮಿಸಿದ್ದ ಡಿಕೆಶಿ ಅವರನ್ನು ಕಾಂಗ್ರೆಸ್ ಕಾರ್ಯಕರ್ತರು ಇಂದು ಕಾರ್ಯಕ್ರಮಕ್ಕೆ ಆತ್ಮೀಯವಾಗಿ ಬರಮಾಡಿಕೊಂಡರು. ಮಾಜಿ ಸಚಿವರಾದ ವಿನಯಕುಮಾರ್ ಸೊರಕೆ,ಅಭಯಚಂದ್ರ ಜೈನ್ , ಮಾಜಿ ಶಾಸಕರಾದ ಗೋಪಾಲ್ ಪೂಜಾರಿ, ಯು.ಆರ್. ಸಭಾಪತಿ,ಉಡುಪಿ […]
ಉಡುಪಿ: ಕಾಂಗ್ರೆಸ್ ಕಾರ್ಯಕರ್ತರ ಬೃಹತ್ ಸಮಾವೇಶ ➤ ಕನಕಪುರ ಬಂಡೆ ಡಿಕೆಶಿ ಚಾಲನೆ Read More »
ಕರಾವಳಿ, ಕರ್ನಾಟಕ








