ಕರ್ನಾಟಕ

ಪ್ರವಾಸಿಗರಿಗೆ ಜೆಲ್ ಫಿಶ್ ಕಾಟ ➤ ಸೈಂಟ್ ಮೇರೀಸ್ ದ್ವೀಪ ಅವ್ಯವಸ್ಥೆಗೆ ಆಕ್ರೋಶ

(ನ್ಯೂಸ್ ಕಡಬ) newskadaba.com ಉಡುಪಿ ನ. 25:  ಉಡುಪಿಯ ಮಲ್ಪೆ ಸೈಂಟ್ ಮೇರೀಸ್ ದ್ವೀಪ ಅವ್ಯವಸ್ಥೆಗಳ ಆಗರವಾಗಿದ್ದು, ಪ್ರವಾಸಿಗರು ಎಚ್ಚರ ವಹಿಸಬೇಕಾಗಿದೆ ಎಂದು ಮುಲ್ಕಿ ಸಮೀಪದ ಶಿಮಂತೂರಿನ ಸಾಮಾಜಿಕ ಕಾರ್ಯಕರ್ತ ಸುಧೀರ್ ಶೆಟ್ಟಿ ಹೇಳಿದ್ದಾರೆ.     ಸೈಂಟ್ ಮೇರೀಸ್ ದ್ವೀಪದಲ್ಲಿ ಸ್ನಾನ ಮಾಡುವ ಪ್ರವಾಸಿಗರಿಗೆ ಜೆಲ್ ಫಿಶ್ ಕಚ್ಚುತ್ತಿದ್ದು, ತುಂಬಾ ನೋವು ಅನುಭವಿಸಬೇಕಾಗುತ್ತದೆ. ಕಳೆದ ದಿನದ ಹಿಂದೆ ಸುಧೀರ್ ಶೆಟ್ಟಿ ಶಿಮಂತೂರ್ ಕುಟುಂಬ ಮಲ್ಪೆ ಸೈಂಟ್‌ ಮೇರೀಸ್ ದ್ವೀಪಕ್ಕೆ ತೆರಳಿ ಸ್ನಾನಕ್ಕೆ ನೀರಿಗೆ ಇಳಿದಿದ್ದರು. ಅಲ್ಲಿ ಅವರ […]

ಪ್ರವಾಸಿಗರಿಗೆ ಜೆಲ್ ಫಿಶ್ ಕಾಟ ➤ ಸೈಂಟ್ ಮೇರೀಸ್ ದ್ವೀಪ ಅವ್ಯವಸ್ಥೆಗೆ ಆಕ್ರೋಶ Read More »

ಕರಾವಳಿ, ಕರ್ನಾಟಕ

ಫೀಸ್ ಕಟ್ಟದ ಮಕ್ಕಳನ್ನು ಫೇಲ್ ಮಾಡುವಂತಿಲ್ಲ ➤ ಶಿಕ್ಷಣ ಸಚಿವ ಸುರೇಶ್ ಕುಮಾರ್ ಖಡಕ್ ಸೂಚನೆ

(ನ್ಯೂಸ್ ಕಡಬ) newskadaba.com ಬೆಂಗಳೂರು ನ. 25: ಈ ವರ್ಷ ಶಾಲಾ ಶುಲ್ಕ ಕಟ್ಟದ ಮಕ್ಕಳನ್ನು ಮುಂದಿನ ವರ್ಷಕ್ಕೆ ಪಾಸ್ ಮಾಡಲ್ಲ ಎಂದು ಖಾಸಗಿ ಶಾಲೆಗಳು ಯಾವುದೇ ಕಾರಣಕ್ಕೂ ಹೇಳುವಂತಿಲ್ಲ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಖಡಕ್ ಸೂಚನೆ ನೀಡಿದ್ದಾರೆ.   ಬಳಿಕ ಖಾಸಗಿ ಶಾಲೆಗಳ ಶುಲ್ಕ ವಸೂಲಿ ವಿಚಾರದ ಬಗ್ಗೆಯೂ ಮಾತನಾಡಿ, ಸೆಕೆಂಡ್ ಟರ್ಮ್ ಫೀಸ್ ಕಲೆಕ್ಟ್ ಮಾಡಲು ಖಾಸಗಿ ಶಾಲೆಗಳು ಅನುಮತಿ ಕೇಳಿವೆ. ಸರ್ಕಾರ ಇನ್ನೂ ಅನುಮತಿ ಕೊಟ್ಟಿಲ್ಲ. ಫೀಸ್ ಕಲೆಕ್ಟ್ ಮಾಡಿದ ತಕ್ಷಣ

ಫೀಸ್ ಕಟ್ಟದ ಮಕ್ಕಳನ್ನು ಫೇಲ್ ಮಾಡುವಂತಿಲ್ಲ ➤ ಶಿಕ್ಷಣ ಸಚಿವ ಸುರೇಶ್ ಕುಮಾರ್ ಖಡಕ್ ಸೂಚನೆ Read More »

ಕರ್ನಾಟಕ

86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ದಿನಾಂಕ ಪ್ರಕಟ

(ನ್ಯೂಸ್ ಕಡಬ) newskadaba.com ಬೆಂಗಳೂರು ನ. 25: ಕನ್ನಡ ಸಾಹಿತ್ಯ ಆಭಿಮಾನಿಗಳಿಗೆ ಸಿಹಿ ಸುದ್ದಿ ದೊರೆತಿದ್ದು, 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ದಿನಾಂಕ ನಿಗಧಿಯಾಗಿದೆ. ಈ ಬಾರಿಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನ ಹಾವೇರಿಯಲ್ಲಿ ನಡೆಸಲು ಸಿದ್ಧತೆ ನಡೆಸಿದ್ದು, 2021ರ ಫೆಬ್ರವರಿ 26, 27 ಮತ್ತು 28ರಂದು ದಿನಾಂಕ ನಿಗಧಿ ಪಡಿಸಲಾಗಿದೆ.   ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ. ಮನು ಬಳಗಾರ್ ಅಧ್ಯಕ್ಷತೆಯಲ್ಲಿ, ಮಂಗಳವಾರ ನಡೆದ ರಾಜ್ಯ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಈ

86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ದಿನಾಂಕ ಪ್ರಕಟ Read More »

ಕರ್ನಾಟಕ

ಕಾಸರಗೋಡು: ಅಕ್ರಮ ಮದ್ಯ ಸಾಗಾಟ ➤ ಆರೋಪಿ ಖಾಕಿ ಬಲೆಗೆ

(ನ್ಯೂಸ್ ಕಡಬ) newskadaba.com  ನ. 24: ಕಳೆದ ದಿನ ರಾತ್ರಿ ಕುಂಬಳೆ ಕಂಚಿಕಟ್ಟೆ ಸೇತುವೆಯ ಸಮೀಪ ಅಕ್ರಮವಾಗಿ ಕಾರಿನಲ್ಲಿ ಸಾಗಾಟ ಮಾಡುತ್ತಿದ್ದ 288 ಬಾಟ್ಲಿ ವಿದೇಶಿ ಮದ್ಯವನ್ನು ಕುಂಬಳೆ ಪೊಲೀಸರು ವಶಕ್ಕೆ ಪಡೆದುಕೊಂಡು ಓರ್ವನನ್ನು ಬಂಧಿಸಿದ್ದಾರೆ.     ಬಂಧಿತ ಆರೋಪಿಯನ್ನು ಕುಂಬಳೆಯ ನಿತೇಶ್ (27) ಎಂದು ಗುರುತಿಸಲಾಗಿದೆ. ಕಂಚಿಕಟ್ಟೆ ಸೇತುವೆ ಸಮೀಪ ಕಾರನ್ನು ತಪಾಸಣೆ ನಡೆಸಿದಾಗ ಕಾರಿನ ಡಿಕ್ಕಿ ಹಾಗೂ ಹಿಂಬದಿ ಸೀಟಿನಲ್ಲಿ ಅಕ್ರಮ ಮದ್ಯ ಸಾಗಾಟ ಮಾಡುತ್ತಿರುವುದು ಪತ್ತೆಯಾಗಿದೆ. ಇದರಿಂದ ಆತನನ್ನು ಪೊಲೀಸರು ಬಂಧಿಸುವಲ್ಲಿ

ಕಾಸರಗೋಡು: ಅಕ್ರಮ ಮದ್ಯ ಸಾಗಾಟ ➤ ಆರೋಪಿ ಖಾಕಿ ಬಲೆಗೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

“ಫೆವಿಕಲ್” ಯಕ್ಷಗಾನ ಜಾಹಿರಾತು ವಿರುದ್ದ ಕರಾವಳಿಯಲ್ಲಿ ಆಕ್ರೋಶ ➤ ಜಾಹಿರಾತು ಹಿಂಪಡೆದು ಕರಾವಳಿಗರಲ್ಲಿ ಬಹಿರಂಗವಾಗಿ ಕ್ಷಮೆಗೆ ಶಾಸಕ ಕಾಮತ್ ಆಗ್ರಹ

(ನ್ಯೂಸ್ ಕಡಬ) newskadaba.com ಮಂಗಳೂರು ನ. 24: ‘ಫೆವಿಕಾಲ್’ ಗಮ್ ಗೆ ಸಂಬಂಧಿಸಿದ ಹೊಸ ಜಾಹೀರಾತೊಂದು ಇದೀಗ ಕರಾವಳಿ ಭಾಗದ ಮಂದಿಯ ಆಕ್ರೋಶಕ್ಕೆ ಕಾರಣವಾಗಿದೆ. ಈಗಾಗಲೇ ರಾಜ್ಯ ಮಟ್ಟದ ವಾಹಿನಿಯಲ್ಲೂ ಬಿತ್ತರವಾಗುತ್ತಿರುವ ಈ ಜಾಹೀರಾತಿನಲ್ಲಿ ಕರಾವಳಿ ಕರ್ನಾಟಕದ ಗಂಡು ಕಲೆ ಎಂದು ಗುರುತಿಸಿಕೊಂಡ ಯಕ್ಷಗಾನಕ್ಕೆ ಅವಮಾನಿಸಲಾಗಿದೆ ಅನ್ನೋದೆ ಆಕ್ರೋಶಕ್ಕೆ ಕಾರಣ. ಜಾಹೀರಾತಿನಲ್ಲಿ ಯಕ್ಷಗಾನದ ವೇಷಧಾರಿಗಳನ್ನು ಹಾಗೂ ಭಾಗವತರು ಮತ್ತಿತರರನ್ನು ತಮಾಷೆಯ ರೀತಿಯಲ್ಲಿ ಬಿಂಬಿಸಲಾಗಿದ್ದು, ಜಾಹೀರಾತಿಗಾಗಿ ಯಕ್ಷಗಾನ ಕಲೆಯನ್ನು ದುರ್ಬಳಕೆ ಮಾಡಲಾಗಿದೆ ಅನ್ನೋದಾಗಿ ಸಾರ್ವಜನಿಕರು ಆರೋಪಿಸಿದ್ದಾರೆ.ಜಾಹಿತಾರು ಹಿಂಪಡೆದು ಕರಾವಳಿಗರಲ್ಲಿ ಬಹಿರಂಗವಾಗಿ

“ಫೆವಿಕಲ್” ಯಕ್ಷಗಾನ ಜಾಹಿರಾತು ವಿರುದ್ದ ಕರಾವಳಿಯಲ್ಲಿ ಆಕ್ರೋಶ ➤ ಜಾಹಿರಾತು ಹಿಂಪಡೆದು ಕರಾವಳಿಗರಲ್ಲಿ ಬಹಿರಂಗವಾಗಿ ಕ್ಷಮೆಗೆ ಶಾಸಕ ಕಾಮತ್ ಆಗ್ರಹ Read More »

ಕರಾವಳಿ, ಕರ್ನಾಟಕ

ಶಿವಮೊಗ್ಗ: ಹೊಸ ಸೈನಿಕ ಶಾಲೆ ಆರಂಭಿಸುವ ಕುರಿತು ಸಂಸದ ಬಿವೈ ರಾಘವೇಂದ್ರ ಮಾಹಿತಿ

(ನ್ಯೂಸ್ ಕಡಬ) newskadaba.com ಶಿವಮೊಗ್ಗ ನ. 24: ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕಿನ ಆಗುಂಬೆಯಲ್ಲಿ ಹೊಸ ಸೈನಿಕ ಶಾಲೆ ಆರಂಭಿಸುವ ಕುರಿತು ಸಂಸದ ಬಿವೈ ರಾಘವೇಂದ್ರ ಮಾಹಿತಿ ನೀಡಿದ್ದಾರೆ.     ಮುಂದಿನ ದಿನಗಳಲ್ಲಿ ಸುಮಾರು 300 ಕೋಟಿ ರೂಪಾಯಿ ವೆಚ್ಚದಲ್ಲಿ ಶಾಲೆ ನಿರ್ಮಾಣವಾಗಲಿದ್ದು, ಸೈನಿಕ ಶಾಲೆಗಾಗಿ ಆಗುಂಬೆಯಲ್ಲಿ 100 ಎಕರೆ ಜಮೀನು ಗುರುತಿಸುವ ಕಾರ್ಯ ನಡೆಯುತ್ತಿದೆ. ಈ ಬಗ್ಗೆ ಕೇಂದ್ರ ರಕ್ಷಣಾ ಸಚಿವರಾದ ರಾಜನಾಥ್ ಸಿಂಗ್ ಅವರಲ್ಲಿ ಚರ್ಚಿಸಲಾಗಿದೆ ಎಂದು ಬಿವೈ ರಾಘವೇಂದ್ರ ಅವರು ಹೇಳಿದ್ದಾರೆ.  

ಶಿವಮೊಗ್ಗ: ಹೊಸ ಸೈನಿಕ ಶಾಲೆ ಆರಂಭಿಸುವ ಕುರಿತು ಸಂಸದ ಬಿವೈ ರಾಘವೇಂದ್ರ ಮಾಹಿತಿ Read More »

ಕರಾವಳಿ, ಕರ್ನಾಟಕ

ಕಾಸರಗೋಡು: ಪೊಲೀಸರನ್ನು ಕಂಡು ಹೆದರಿ ಓಡಿದ ಯುವಕ ➤ ಬಾವಿಗೆ ಬಿದ್ದು ಮೃತ್ಯು

(ನ್ಯೂಸ್ ಕಡಬ) newskadaba.com ಕಾಸರಗೋಡು ನ. 24: ಮಂಜೇಶ್ವರ ಸಮೀಪ ಮಜೀರ್ಪಳ್ಳ ಎಂಬಲ್ಲಿ ಪೊಲೀಸರನ್ನು ಕಂಡು ಹೆದರಿ ಓಡಿ ಯುವಕ ಪಾಳು ಬಾವಿಗೆ ಬಿದ್ದು ಮೃತಪಟ್ಟ ಘಟನೆ ಕಳೆದ ದಿನ ರಾತ್ರಿ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಕೋಳ್ಯೂರಿನ ಸಂಪತ್(26) ಎಂದು ಗುರುತಿಸಲಾಗಿದೆ.     ಸ್ನೇಹಿತರ ಜೊತೆ ಮಾತನಾಡುತ್ತಿದ್ದ ಸಂದರ್ಭದಲ್ಲಿ ಪೊಲೀಸರ ವಾಹನವನ್ನು ಗಮನಿಸಿದ ಈತ ಅಲ್ಲಿಂದ ಪರಾರಿಯಾಗಿದ್ದು, ಸ್ವಲ್ಪ ಸಮಯ ಕಳೆದು ಜೊತೆಗಿದ್ದ ಸ್ನೇಹಿತರು ಹುಡುಕಾಡಿದಾಗ ಸಂಪತ್ ನಾಪತ್ತೆಯಾಗಿದ್ದನು. ನಾಪತ್ತೆಯಾದ ಕುರಿತು ಮಂಜೇಶ್ವರ ಠಾಣಾ ಪೊಲೀಸರಿಗೆ ದೂರು

ಕಾಸರಗೋಡು: ಪೊಲೀಸರನ್ನು ಕಂಡು ಹೆದರಿ ಓಡಿದ ಯುವಕ ➤ ಬಾವಿಗೆ ಬಿದ್ದು ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಎರಡೂ ಕಾಲಿಲ್ಲದ ಯುವತಿಗೆ “ಬಾಳ ದೀಪ” ವಾದ ಸಂ”ದೀಪ”

(ನ್ಯೂಸ್ ಕಡಬ) newskadaba.com ಉಡುಪಿ ನ. 24: ಕಾಲುಗಳೆರಡೂ ಬಲಹೀನವಾದರೂ, ಈ ಯುವತಿಯ ಅದೃಷ್ಟಬಲ ಮಾತ್ರ ದೃಢವಾಗಿತ್ತು. ದುಬೈ ನಲ್ಲಿ ಉದ್ಯೋಗ ಮಾಡುತ್ತಿರುವ ಯುವಕ ತಾನೇ ಮುಂದೆ ಬಂದು ಈ ಹೆಣ್ಣು ಮಗಳ ಬಾಳಿಗೆ ಬೆಳಕಾಗಿದ್ದಾರೆ.     ಪೋಲಿಯೊಗೆ ತುತ್ತಾಗಿ ಎರಡೂ ಕಾಲುಗಳಲ್ಲಿ ಈಕೆ ಬಲ ಕಳೆದುಕೊಂಡಿದ್ದಾರೆ. ಪಿಯುಸಿ ವರೆಗೆ ಓದಿ, ತಂದೆ ತಾಯಿಯ ಆಶ್ರಯದಲ್ಲಿ ಬೆಳೆಯುತ್ತಿದ್ದ ಸುನೀತಾ, ತನ್ನ ಕಾಲಿನಂತೆ ಬದುಕು ಕೂಡ ನಿರಾಧಾರವಾಗುತ್ತೆ ಎಂದು ಖಿನ್ನತೆಗೆ ಜಾರಿದ್ದಳು. ಈ ಸಂದರ್ಭದಲ್ಲಿ ಅದೃಷ್ಟದ ಬಾಗಿಲು ತೆರೆದಿದೆ.

ಎರಡೂ ಕಾಲಿಲ್ಲದ ಯುವತಿಗೆ “ಬಾಳ ದೀಪ” ವಾದ ಸಂ”ದೀಪ” Read More »

ಕರಾವಳಿ, ಕರ್ನಾಟಕ

ನ.25ರಂದು ಡಾ. ಡಿ. ವೀರೇಂದ್ರ ಹೆಗ್ಗಡೆಯವರ 73ನೇ ಜನ್ಮ ದಿನದ ಸಂಭ್ರಮ

(ನ್ಯೂಸ್ ಕಡಬ) newskadaba.com ಧರ್ಮಸ್ಥಳ ನ. 24: ಧರ್ಮ ಸಮನ್ವಯತೆಯ ನೆಲೆವೀಡು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರ 73ನೇ ಹುಟ್ಟುಹಬ್ಬ ನವೆಂಬರ್ 25ರಂದು ಶ್ರೀ ಕ್ಷೇತ್ರದಲ್ಲಿ ಕೊರೊನಾ ಹಿನ್ನಲೆಯಲ್ಲಿ ಸರಕಾರದ ಮಾರ್ಗಸೂಚಿಯಂತೆ ಸರಳವಾಗಿ ನಡೆಯಲಿದೆ.   ಧರ್ಮಾಧಿಕಾರಿ ಡಾ. ಹೆಗ್ಗಡೆಯವರ ಕುಟುಂಬಸ್ಥರು, ಬಂಧುಗಳು, ಆಪ್ತರು, ಅಭಿಮಾನಿಗಳು, ಭಕ್ತರು ಗೌರವ ನಮನ ಸಲ್ಲಿಸುವರು. ಕೀರ್ತಿಶೇಷ ಹಿಂದಿನ ಧರ್ಮಾಧಿಕಾರಿಯಾಗಿದ್ದ ರತ್ನವರ್ಮ ಹೆಗ್ಗಡೆ, ರತ್ನಮ್ಮ ದಂಪತಿಯ ಜೇಷ್ಠ ಪುತ್ರರಾಗಿರುವ ಡಾ.ಹೆಗ್ಗಡೆಯವರು 1948ರ ನವೆಂಬರ್‌ 25ರಂದು ಜನಿಸಿದ ಅವರು, 1968ರ ಅಕ್ಟೋಬರ್‌

ನ.25ರಂದು ಡಾ. ಡಿ. ವೀರೇಂದ್ರ ಹೆಗ್ಗಡೆಯವರ 73ನೇ ಜನ್ಮ ದಿನದ ಸಂಭ್ರಮ Read More »

ಕರಾವಳಿ, ಕರ್ನಾಟಕ

ಕಸ್ತೂರಿ ರಂಗನ್ ವರದಿಯ ಅನುಷ್ಠಾನಕ್ಕೆ ಪ್ರಬಲ ವಿರೋಧ ➤ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ವತಿಯಿಂದ ಕಡಬದಲ್ಲಿ ಬೃಹತ್ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಕಡಬ, ನ.24. ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ವತಿಯಿಂದ ಕಸ್ತೂರಿ ರಂಗನ್ ವರದಿಯ ಅನುಷ್ಠಾನದ ವಿರುದ್ಧ ಕಡಬ ತಾಲೂಕಿನ ಭಾದಿತ ಗ್ರಾಮಗಳ ಗ್ರಾಮಸ್ಥರಿಂದ ಬೃಹತ್ ಪ್ರತಿಭಟನಾ ಸಭೆ ಹಾಗೂ ಧರಣಿ ಮುಷ್ಕರವು ಮಂಗಳವಾರದಂದು ಕಡಬದಲ್ಲಿ ನಡೆಯಿತು. ಕಡಬ ಮೇಲಿನ ಪೇಟೆಯಿಂದ ಕಾಲ್ನಡಿಗೆ ಜಾಥಾದ ಮೂಲಕ ಪೇಟೆಯಲ್ಲಿ ಸಾಗಿದ ಪ್ರತಿಭಟನಾಕಾರರು ಕಡಬ ತಾಲೂಕು ಕಛೇರಿಯ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಸಂಚಾಲಕರಾದ ಕಿಶೋರ್ ಶಿರಾಡಿ, ಜಿಲ್ಲಾ ಪಂಚಾಯತ್

ಕಸ್ತೂರಿ ರಂಗನ್ ವರದಿಯ ಅನುಷ್ಠಾನಕ್ಕೆ ಪ್ರಬಲ ವಿರೋಧ ➤ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ವತಿಯಿಂದ ಕಡಬದಲ್ಲಿ ಬೃಹತ್ ಪ್ರತಿಭಟನೆ Read More »

ಕರ್ನಾಟಕ
Scroll to Top