ಕರ್ನಾಟಕ

ಅನಾವಶ್ಯವಾಗಿ ಬಂದ್ ಮಾಡಿದರೆ ಸಹಿಸುವುದಿಲ್ಲ ➤ ಕನ್ನಡಪರ ಸಂಘಟನೆಗಳಿಗೆ ಖಡಕ್ ಎಚ್ಚರಿಕೆ ನೀಡಿದ ಸಿಎಂ BSY

(ನ್ಯೂಸ್ ಕಡಬ) newskadaba.com ಬೆಂಗಳೂರು ನ. 21: ರಾಜ್ಯದಲ್ಲಿ ಮರಾಠಾ ಅಭಿವೃದ್ಧಿ ನಿಗಮ ಸ್ಥಾಪನೆ ವಿರೋಧಿಸಿ ಕನ್ನಡಪರ ಸಂಘಟನೆಗಳು ಡಿಸೆಂಬರ್ 5ರಂದು ಕರ್ನಾಟಕ ಬಂದ್​ಗೆ ಕರೆ ನೀಡಿವೆ. ಈ ಕುರಿತು ಸಿಎಂ ಬಿಎಸ್​ ಯಡಿಯೂರಪ್ಪ ಕನ್ನಡಪರ ಸಂಘಟನೆಗಳಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ. ಅನಾವಶ್ಯಕವಾಗಿ ಬಂದ್ ಮಾಡಿದ್ರೆ ನಾನು ಸಹಿಸುವುದಿಲ್ಲ. ನಾನು ಎಲ್ಲವನ್ನೂ ಗಮನಿಸುತ್ತಿದ್ದೇನೆ. ಪ್ರತಿಕೃತಿ ದಹಿಸೋದು, ಬಂದ್ ಮಾಡೋದು ಸರಿಯಲ್ಲ ಶಾಂತಿಯುತವಾಗಿ ಬೇಕಿದ್ರೆ ಪ್ರತಿಭಟನೆ ಮಾಡಲಿ. ಆದರೆ ವಿನಾಕಾರಣ ಬಂದ್ ಮಾಡಿದ್ರೆ ಕಠಿಣ ಕ್ರಮ, ಬಿಗಿ ಕ್ರಮ […]

ಅನಾವಶ್ಯವಾಗಿ ಬಂದ್ ಮಾಡಿದರೆ ಸಹಿಸುವುದಿಲ್ಲ ➤ ಕನ್ನಡಪರ ಸಂಘಟನೆಗಳಿಗೆ ಖಡಕ್ ಎಚ್ಚರಿಕೆ ನೀಡಿದ ಸಿಎಂ BSY Read More »

ಕರ್ನಾಟಕ

ರಾಜ್ಯದಲ್ಲಿಂದು 1,781 ಮಂದಿಗೆ ಕೊರೊನಾ, 17 ಮಂದಿ ಮೃತ್ಯು

(ನ್ಯೂಸ್ ಕಡಬ) newskadaba.com ಬೆಂಗಳೂರು ನ. 21: ರಾಜ್ಯದಲ್ಲಿ ಇಂದು 1,781 ಕೊರೊನಾ ಪ್ರಕರಣಗಳು ಪತ್ತೆಯಾಗಿವೆ. ಒಟ್ಟು ಇದೀಗಾ ಸೋಂಕಿತರ ಸಂಖ್ಯೆ 8,69,561ಕ್ಕೆ ಏರಿಕೆಯಾಗಿದೆ. ಆರೋಗ್ಯ ಇಲಾಖೆಯ ಇಂದಿನ ವರದಿಯಂತೆ 24 ಗಂಟೆಯಲ್ಲಿ ರಾಜ್ಯದಲ್ಲಿ 17 ಮಂದಿ ಸೋಂಕಿಗೆ ಬಲಿಯಾಗುವುದರ ಮೂಲಕ ಒಟ್ಟಾರೆ ರಾಜ್ಯದಲ್ಲಿ ಸಾವಿನ ಸಂಖ್ಯೆ 11,621ಕ್ಕೆ ಏರಿಕೆಯಾಗಿದೆ.   2,181 ಮಂದಿ ಕೋವಿಡ್​ನಿಂದ ಗುಣಮುಖರಾಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ರಾಜ್ಯದಲ್ಲಿ 8,33,169 ಮಂದಿ ಚೇತರಿಸಿಕೊಂಡಿದ್ದಾರೆ. 24,752 ಸಕ್ರಿಯ ಪ್ರಕರಣಗಳಿದ್ದು ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ರಾಜಧಾನಿ ಬೆಂಗಳೂರಿನಲ್ಲಿ

ರಾಜ್ಯದಲ್ಲಿಂದು 1,781 ಮಂದಿಗೆ ಕೊರೊನಾ, 17 ಮಂದಿ ಮೃತ್ಯು Read More »

ಕರಾವಳಿ, ಕರ್ನಾಟಕ

ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಶೀಘ್ರವೇ ಜಾರಿ ➤ಪಶು ಸಂಗೋಪನೆ ಇಲಾಖೆ ಸಚಿವ ಪ್ರಭು ಚವ್ಹಾಣ್

(ನ್ಯೂಸ್ ಕಡಬ) newskadaba.com ಬೆಂಗಳೂರು ನ. 21: ರಾಜ್ಯದಲ್ಲಿ ಶೀಘ್ರವೇ ಗೋಹತ್ಯೆ ನಿಷೇಧ ಕಾಯ್ದೆ ಜಾರಿ ಮಾಡಲಾಗುವುದು ಎಂದು ಪಶು ಸಂಗೋಪನೆ ಇಲಾಖೆಯ ಸಚಿವ ಪ್ರಭು ಚವ್ಹಾಣ್​​​ ತಿಳಿಸಿದರು.   ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೋಹತ್ಯೆ ನಿಷೇಧ ಮಾಡುವುದು ನೂರಕ್ಕೆ ನೂರರಷ್ಟು ಖಚಿತ. ಇದರಲ್ಲಿ ಹೆಜ್ಜೆ ಹಿಂದಿಡುವ ಮಾತೇ ಇಲ್ಲ. ಅದರ ಸಾಧಕ ಬಾಧಕಗಳ ಕುರಿತು ಚರ್ಚಿಸಿ ತೀರ್ಮಾನ ಕೈಗೊಳ್ಳುತ್ತೇವೆ ಎಂದು ಮಾಹಿತಿ ನೀಡಿದರು. ಸಚಿವ ಸ್ಥಾನ ಸಿಗುತ್ತದೆ ಎಂದು ನಾನು ಕನಸು ಕಂಡಿರಲಿಲ್ಲ. ಸಚಿವ ಸ್ಥಾನ ಸಿಕ್ಕಿದೆ.

ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಶೀಘ್ರವೇ ಜಾರಿ ➤ಪಶು ಸಂಗೋಪನೆ ಇಲಾಖೆ ಸಚಿವ ಪ್ರಭು ಚವ್ಹಾಣ್ Read More »

ಕರ್ನಾಟಕ

ನಟಿ, ಮಾಜಿ ಸಚಿವೆ ಉಮಾಶ್ರೀ ಕಾರು ಅಪಘಾತ ➤ ಇಬ್ಬರು ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com  ನ. 21: ಖ್ಯಾತ ನಟಿ, ಮಾಜಿ ಸಚಿವೆ ಉಮಾಶ್ರೀ ಅವರಿಗೆ ಸೇರಿದ ಕಾರು ಗದಗದಿಂದ ಹುಬ್ಬಳ್ಳಿಯತ್ತ ಬರುತ್ತಿದ್ದ ಇನ್ನೋವಾ ಕಾರು ಮತ್ತು ಹುಬ್ಬಳ್ಳಿಯಿಂದ ಗದಗನತ್ತ ಹೊರಟಿದ್ದ ಇನ್ನೊಂದು ಕಾರಿನ ನಡುವೆ ಕಳೆದ ದಿನ ರಾತ್ರಿ ಅಪಘಾತಕ್ಕೀಡಾಗಿ ಇಬ್ಬರು ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟಿದ್ದಾರೆ. ಮೃತಪಟ್ಟ ವ್ಯಕ್ತಿಗಳನ್ನು ಧಾರವಾಡ ಮೂಲದ ಸ್ಮಿತಾ ಕಟ್ಟಿ ಹಾಗೂ ಇನ್ನೋರ್ವ ವ್ಯಕ್ತಿ ಎಂದು ಗುರುತಿಸಲಾಗಿದೆ.     ಉಮಾಶ್ರೀ ಅವರನ್ನು ಬಿಟ್ಟು ಕಾರು ಚಾಲಕ ತಮ್ಮೂರಿಗೆ ಹೊರಟಿದ್ದು, ಹುಬ್ಬಳ್ಳಿ ತಾಲ್ಲೂಕಿನ

ನಟಿ, ಮಾಜಿ ಸಚಿವೆ ಉಮಾಶ್ರೀ ಕಾರು ಅಪಘಾತ ➤ ಇಬ್ಬರು ಸ್ಥಳದಲ್ಲೇ ಮೃತ್ಯು Read More »

ಕರ್ನಾಟಕ

ಘಾಳಿ ಆಂಜನೇಯಸ್ವಾಮಿ ನೆನೆಯುತ್ತ ಈ ದಿನದ ರಾಶಿಫಲ ತಿಳಿಯೋಣ

ಶ್ರೀ ಕಾರ್ಯಸಿದ್ದಿ ಆಂಜನೇಯ ಜ್ಯೋತಿಷ್ಯಂ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ, ವಶಿಕರಣದಂತಹ ಇನ್ನಿತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನಿಶ್ಚಿತ. ಹೋಮ ಹವನ ಪೂಜಾ ಕಾರ್ಯಗಳಿಗೆ ಸಂಪರ್ಕಿಸಿ. ಸಮಸ್ಯೆ ನಿಮ್ಮದು ಪರಿಹಾರ ನಮ್ಮದು ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ 9945410150 ಮೇಷ ರಾಶಿ ಆರೋಗ್ಯದಲ್ಲಿ ಕೊಂಚ

ಘಾಳಿ ಆಂಜನೇಯಸ್ವಾಮಿ ನೆನೆಯುತ್ತ ಈ ದಿನದ ರಾಶಿಫಲ ತಿಳಿಯೋಣ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕರಾವಳಿ, ಕರ್ನಾಟಕ, ಭವಿಷ್ಯ, ರಾಷ್ಟ್ರೀಯ ನ್ಯೂಸ್, ಲೈಫ್‍ಸ್ಟೈಲ್, ವಿಶೇಷ ಲೇಖನಗಳು

ಡಿಸಂಬರ್ 5ಕ್ಕೆ ‘ಕರ್ನಾಟಕ ಬಂದ್’ ಗೆ ನಿರ್ಧಾರ

(ನ್ಯೂಸ್ ಕಡಬ) newskadaba.com ಬೆಂಗಳೂರು ನ. 20: ಮರಾಠ ಅಭಿವೃದ್ಧಿ ನಿಗಮ ರಚನೆ ಖಂಡಿಸಿ ಕನ್ನಡಪರ ಸಂಘಟನೆಗಳು ಡಿಸೆಂಬರ್ 5ರಂದು ಕರ್ನಾಟಕ ಬಂದ್ ನಡೆಸಲು ನಿರ್ಧಾರ ಕೈಗೊಂಡಿವೆ.     ಮರಾಠ ಅಭಿವೃದ್ಧಿ ಪ್ರಾಧಿಕಾರಕ್ಕೆ ವಿರೋಧ ವ್ಯಕ್ತಪಡಿಸಿ ಕರ್ನಾಟಕ ಬಂದ್ ಕುರಿತು ಅಂತಿಮ ನಿರ್ಧಾರ ಕೈಗೊಳ್ಳುವ ನಿಟ್ಟಿನಲ್ಲಿ ಇಂದು ವಾಟಾಳ್ ನಾಗರಾಜ್ ನೇತೃತ್ವದಲ್ಲಿ ವಿವಿಧ ಕನ್ನಡಪರ ಸಂಘಟನೆಗಳ ಒಕ್ಕೂಟದ ಮುಖಂಡರು ಪೂರ್ವಭಾವಿ ಸಭೆ ನಡೆಸಿದ್ದು, ಸಭೆಯಲ್ಲಿ ಡಿಸೆಂಬರ್ 5ರಂದು ಕರ್ನಾಟಕ್ ಬಂದ್ ಮಾಡಲು ಒಮ್ಮತದ ತೀರ್ಮಾನ ಕೈಗೊಳ್ಳಲಾಯಿತು. ಮರಾಠ

ಡಿಸಂಬರ್ 5ಕ್ಕೆ ‘ಕರ್ನಾಟಕ ಬಂದ್’ ಗೆ ನಿರ್ಧಾರ Read More »

ಕರ್ನಾಟಕ

ಮಾಂತ್ರಿಕ ದೋಷಗಳ ವಿಮುಕ್ತಿಗೆ ಬಗಲಮುಖಿ ಮಂತ್ರ

ಲೇಖನ: ಜ್ಯೋತಿಷ್ಯರು ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್ ನಿಮ್ಮ ಸಮಸ್ಯೆಗಳ ಸಮಾಲೋಚನೆಗೆ ಇಂದೇ ಕರೆ ಮಾಡಿ. 9945410150 ಮನೆಯಲ್ಲಿ ಸದಾ ಕಾಲ ವಿಚಿತ್ರ ಘಟನೆ ನಡೆಯುತ್ತಿರುತ್ತದೆ. ದುಷ್ಟ ರೀತಿಯಾದಂತಹ ಸಮಸ್ಯೆಗಳು ಕೆಲವು ವಿಚಾರಗಳು ನಿಮಗೆ ಮಾನಸಿಕ ಆಘಾತ ತರುತ್ತದೆ. ಸರಿಯಾಗಿ ನಿದ್ದೆ ಕೂಡ ಬರದಿರಬಹುದು. ಕುಟುಂಬಸ್ಥರ ಜೊತೆಗೆ ಒಡನಾಟ ಕಡಿಮೆಯಾಗಬಹುದು. ಇದೆಲ್ಲವೂ ಸಹ ಮಾಂತ್ರಿಕ ದೋಷಗಳ ಕಾರಣ ವಾಗಿರುತ್ತದೆ. ಕೆಲವು ಶತ್ರುಗಳಿಂದ ಇಂತಹ ಸಮಸ್ಯೆ ಉದ್ಭವವಾಗುವ ಸಾಧ್ಯತೆ ಇರುತ್ತದೆ. ನಿಮ್ಮ ವೈಯಕ್ತಿಕ ಜೀವನ ಹಾಗೂ ಕೆಲಸದ

ಮಾಂತ್ರಿಕ ದೋಷಗಳ ವಿಮುಕ್ತಿಗೆ ಬಗಲಮುಖಿ ಮಂತ್ರ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕರಾವಳಿ, ಕರ್ನಾಟಕ, ಭವಿಷ್ಯ, ಲೈಫ್‍ಸ್ಟೈಲ್, ವಿಶೇಷ ಲೇಖನಗಳು

ಹಾಸನ: ವೇಲ್ ಕಟ್ಟಿ ನಾಲೆಗೆ ಜಿಗಿದು ಆತ್ಮಹತ್ಯೆಗೆ ಶರಣಾದ ಪ್ರೇಮಿಗಳು

(ನ್ಯೂಸ್ ಕಡಬ) newskadaba.com ಹಾಸನ ನ. 20: ಹಾಸನ ಜಿಲ್ಲೆಯ ತಿಪಟೂರು ತಾಲೂಕಿನ ಬೆಳಗರಹಳ್ಳಿಯಲ್ಲಿ ಮದುವೆಗೆ ಹೆತ್ತವರ ವಿರೋಧ ಕಟ್ಟಿಕೊಂಡ ಪರಿಣಾಮ ಹೇಮಾವತಿ ನಾಲೆಗೆ ಜಿಗಿದು ಪ್ರೇಮಿಗಳಿಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತಪಟ್ಟ ಪ್ರೇಮಿಗಳನ್ನು ಚನ್ನರಾಯಪಟ್ಟಣ ತಾಲೂಕಿನ ಹಿರಿಸಾವೆ ಗ್ರಾಮದ ಸುಶ್ಮಿತ(18) ಹಾಗೂ ಮತಿಘಟ್ಟ ಗ್ರಾಮದ ರಮೇಶ್(19) ಎಂದು ಗುರುತಿಸಲಾಗಿದೆ.     ನ.16 ರಂದು ಚನ್ನರಾಯಪಟ್ಟಣ ತಾಲೂಕಿನ ಬಾಗೂರು ಬಳಿಯ ಹೇಮಾವತಿ ಕಾಲುವೆ ಸುರಂಗದ ಬಳಿ ಬೈಕ್ ಮತ್ತು ಚಪ್ಪಲಿ ಬಿಟ್ಟು ನಾಪತ್ತೆಯಾಗಿದ್ದ ಈ ಯುವ ಪ್ರೇಮಿಗಳ ಮೃತದೇಹ

ಹಾಸನ: ವೇಲ್ ಕಟ್ಟಿ ನಾಲೆಗೆ ಜಿಗಿದು ಆತ್ಮಹತ್ಯೆಗೆ ಶರಣಾದ ಪ್ರೇಮಿಗಳು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕಾಲೇಜು ಆರಂಭವಾದ ಬೆನ್ನಲ್ಲೇ ಒಟ್ಟು 70 ವಿದ್ಯಾರ್ಥಿಗಳಿಗೆ ಕೊರೋನಾ ಸೋಂಕು..!

(ನ್ಯೂಸ್ ಕಡಬ) newskadaba.com ಬೆಂಗಳೂರು ನ. 20: ರಾಜ್ಯದಲ್ಲಿ ನವೆಂಬರ್ 17 ರಿಂದ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೊಮಾ ಕಾಲೇಜುಗಳು ಆರಂಭವಾಗಿವೆ. ಕಾಲೇಜು ಆರಂಭವಾದ ಮೂರೇ ದಿನಗಳಲ್ಲಿ ಸುಮಾರು 70 ವಿದ್ಯಾರ್ಥಿಗಳಿಗೆ ಕೊರೋನಾ ಸೋಂಕು ದೃಢಪಟ್ಟಿದೆ.      ಕಾಲೇಜಿಗೆ ಬರಲು ವಿದ್ಯಾರ್ಥಿಗಳು ಸಿಬ್ಬಂದಿಗೆ ಕೋವಿಡ್ ಪರೀಕ್ಷೆ ಕಡ್ಡಾಯಗೊಳಿಸಲಾಗಿದ್ದು, ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳೊಂದಿಗೆ ಕಾಲೇಜು ಆರಂಭಿಸಲಾಗಿದೆ. ಈ ಹಿನ್ನೆಲೆಯಲ್ಲಿ ಪೋಷಕರಲ್ಲಿ ಆತಂಕ ಮನೆ ಮಾಡಿದ್ದು, ಸಂಪರ್ಕದಲ್ಲಿದ್ದ ಉಳಿದ ವಿದ್ಯಾರ್ಥಿಗಳಿಗೂ ಆತಂಕ ಶುರುವಾಗಿದೆ.  

ಕಾಲೇಜು ಆರಂಭವಾದ ಬೆನ್ನಲ್ಲೇ ಒಟ್ಟು 70 ವಿದ್ಯಾರ್ಥಿಗಳಿಗೆ ಕೊರೋನಾ ಸೋಂಕು..! Read More »

ಕರ್ನಾಟಕ

ಬೈಕ್ ನಲ್ಲಿ ಹೋಗುತ್ತಿದ್ದಾಗ ಅಮ್ಮನ ಕೈಯಿಂದ ಬಿದ್ದು ಕಂದಮ್ಮ ಮೃತ್ಯು ➤ ಪೋಷಕರೆ ಎಚ್ಚರ ವಹಿಸಿ.!

(ನ್ಯೂಸ್ ಕಡಬ) newskadaba.com ಮಂಡ್ಯ ನ. 20: ಬೈಕಿನಲ್ಲಿ ಹೋಗುವಾಗ ಅಮ್ಮನ ಮಡಿಲಿನಲ್ಲಿ ಕೂತಿದ್ದ ಒಂದು ವರ್ಷದ ಮಗು ದಿಢೀರನೆ ಕೆಳಗೆ ಬಿದ್ದು ಸಾವನ್ನಪ್ಪಿರುವ ಘಟನೆ ಮಂಡ್ಯದ ಕಿರಂಗೂರು ಗ್ರಾಮದ ಬಳಿ ನಡೆದಿದೆ.ಚಂದಗಾಲು ಗ್ರಾಮ ಶಿವಕುಮಾರ್ ಮತ್ತು ರಂಜಿತಾ ದಂಪತಿ ಮೃತ ಮಗುವಿನ ಪೋಷಕರಾಗಿದ್ದಾರೆ.     ಮದುವೆ ಕಾರ್ಯಕ್ರಮವನ್ನು ಮುಗಿಸಿಕೊಂಡು ದಂಪತಿ ಮಗುವನ್ನು ಬೈಕಿನಲ್ಲಿ ಕೂರಿಸಿಕೊಂಡು ತಮ್ಮ ಮನೆಗೆ ತೆರಳುತ್ತಿದ್ದ ವೇಳೆ ಈ ಘಟನೆ ನಡೆದಿದೆ.ಕಿರಂಗದೂರು ಗ್ರಾಮದ ಬಳಿಯ ಹಂಪ್ಸ್ ಬಳಿ ಶಿವಕುಮಾರ್ ತಮ್ಮ ಬೈಕನ್ನು ನಿಧಾನವಾಗಿ

ಬೈಕ್ ನಲ್ಲಿ ಹೋಗುತ್ತಿದ್ದಾಗ ಅಮ್ಮನ ಕೈಯಿಂದ ಬಿದ್ದು ಕಂದಮ್ಮ ಮೃತ್ಯು ➤ ಪೋಷಕರೆ ಎಚ್ಚರ ವಹಿಸಿ.! Read More »

ಕರ್ನಾಟಕ
Scroll to Top