ಶಕ್ತಿ ವಿದ್ಯಾ ಸಂಸ್ಥೆಯಲ್ಲಿ ವಿದ್ಯಾಭಾರತಿ ಕರ್ನಾಟಕದ ಸಹಯೋಗದಲ್ಲಿ ಶಿಕ್ಷಕರ ಪ್ರ-ಶಿಕ್ಷಣ ವರ್ಗ ಕಾರ್ಯಕ್ರಮ
(ನ್ಯೂಸ್ ಕಡಬ) newskadaba.com ಮಂಗಳೂರು, ನ.18. ಧ್ಯಾನ, ವೈದಿಕ ಕಾರ್ಯಗಳಲ್ಲಿ ಭಾರತಕ್ಕೆ ಪ್ರತಿಸ್ಪರ್ಧಿಗಳು ಯಾರೂ ಇಲ್ಲ ಮತ್ತು ಇತರ ರಾಷ್ಟ್ರಗಳಿಗೆ ಬೆಳಕು ಚೆಲ್ಲುತ್ತದೆ. ಅಂತಹ ಶ್ರೇಷ್ಠ ಸಂಸ್ಕಾರವನ್ನು ಹೊಂದಿದ ನಮ್ಮ ಪರಂಪರೆಯ, ಸಂಸ್ಕøತಿಯ ತಳಪಾಯ ನಮ್ಮ ಶಿಕ್ಷಣದ ಮೂಲಕ ವಿದ್ಯಾರ್ಥಿಗಳಿಗೆ ತಲುಪಬೇಕು ಎಂದು ಶಕ್ತಿನಗರದ ಶಕ್ತಿ ವಿದ್ಯಾ ಸಂಸ್ಥೆಯಲ್ಲಿ ವಿದ್ಯಾಭಾರತಿ ಕರ್ನಾಟಕದ ಸಹಯೋಗದೊಂದಿಗೆ ನಡೆದ ಶಿಕ್ಷಕರ ಪ್ರ-ಶಿಕ್ಷಣ ವರ್ಗ ಎರಡು ದಿನಗಳ ಕಾರ್ಯಕ್ರಮವನ್ನು ಉದ್ಘಾಟಿಸಿದ ವಸಂತ ಮಾಧವ್, ಪ್ರಾಂತ ಕಾರ್ಯದರ್ಶಿ ವಿದ್ಯಾ ಭಾರತಿ ಕರ್ನಾಟಕ ಇವರು ಹೇಳಿದರು. […]








