ಕರ್ನಾಟಕ

ಕರ್ನಾಟಕಕ್ಕೆ ಆಗಮಿಸುವ ವಿದೇಶಿ ಪ್ರಯಾಣಿಕರಿಗೆ ಕಡ್ಡಾಯ ಕ್ವಾರಂಟೈನ್ ಇಲ್ಲ

(ನ್ಯೂಸ್ ಕಡಬ) newskadaba.com ಬೆಂಗಳೂರು ನ. 18: ಕರ್ನಾಟಕಕ್ಕೆ ಆಗಮಿಸುವ ಅಂತರಾಷ್ಟ್ರೀಯ ಪ್ರಯಾಣಿಕರು ಕಡ್ಡಾಯವಾಗಿ 14 ದಿನ ಕ್ವಾರಂಟೈನ್ ಆಗಬೇಕಿಲ್ಲ. ಕೋವಿಡ್ ನೆಗೆಟಿವ್ ವರದಿ ನೀಡಿದರೆ ಕ್ವಾರಂಟೈನ್‌ನಿಂದ ವಿನಾಯಿತಿ ಸಿಗಲಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಗಸ್ಟ್ 7ರಂದು ಹೊರಡಿಸಿದ್ದ ಮಾರ್ಗಸೂಚಿಯಲ್ಲಿ ಕೆಲವೊಂದು ಬದಲಾವಣೆಗಳನ್ನು ಮಾಡಿ ಆದೇಶ ಹೊರಡಿಸಿದೆ.   2ಕಡ್ಡಾಯ ಕ್ವಾರಂಟೈನ್‌ನಿಂದ ವಿನಾಯಿತಿ ನೀಡಲಾಗಿದೆ. ರಾಜ್ಯಕ್ಕೆ ಆಗಮಿಸುವ ಪ್ರಯಾಣಿಕರು 72 ಗಂಟೆಗಳ ಮೊದಲು ಮಾಡಿಸಿದ ಕೋವಿಡ್ ಪರೀಕ್ಷೆಯ ನೆಗೆಟಿವ್ ವರದಿ ತೋರಿಸಿದರೆ ಕಡ್ಡಾಯ ಕ್ವಾರಂಟೈನ್‌ನಿಂದ ವಿನಾಯಿತಿ […]

ಕರ್ನಾಟಕಕ್ಕೆ ಆಗಮಿಸುವ ವಿದೇಶಿ ಪ್ರಯಾಣಿಕರಿಗೆ ಕಡ್ಡಾಯ ಕ್ವಾರಂಟೈನ್ ಇಲ್ಲ Read More »

ಕರ್ನಾಟಕ

ಮಹಾಗಣಪತಿ ಸ್ಮರಣೆ ಮಾಡುತ್ತ ದಿನ ಭವಿಷ್ಯ ನೋಡೋಣ

ಶ್ರೀ ಕಾರ್ಯಸಿದ್ದಿ ಆಂಜನೇಯ ಜ್ಯೋತಿಷ್ಯಂ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ, ವಶಿಕರಣದಂತಹ ಇನ್ನಿತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನಿಶ್ಚಿತ. ಹೋಮ ಹವನ ಪೂಜಾ ಕಾರ್ಯಗಳಿಗೆ ಸಂಪರ್ಕಿಸಿ. ಸಮಸ್ಯೆ ನಿಮ್ಮದು ಪರಿಹಾರ ನಮ್ಮದು ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ 9945410150 ಮೇಷ ರಾಶಿ ಕಚೇರಿ ಕಾರ್ಯಗಳಲ್ಲಿ

ಮಹಾಗಣಪತಿ ಸ್ಮರಣೆ ಮಾಡುತ್ತ ದಿನ ಭವಿಷ್ಯ ನೋಡೋಣ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕರಾವಳಿ, ಕರ್ನಾಟಕ, ಭವಿಷ್ಯ, ಲೈಫ್‍ಸ್ಟೈಲ್, ವಿಶೇಷ ಲೇಖನಗಳು

ರಿಯಾಯಿತಿ ದರದ ಹೊಸ ಬಸ್ಸು ಪಾಸುಗಳ ವಿತರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ನ. 17. ರಾಜ್ಯ ರಸ್ತೆ ಸಾರಿಗೆ ನಿಗಮದ ಮಂಗಳೂರು ವಿಭಾಗದಿಂದ ಸಕಾಲ ಸಂಬಂಧಿತ ಸೇವೆಗಳಾದ ವಿದ್ಯಾರ್ಥಿ ರಿಯಾಯಿತಿ ದರದ ಬಸ್ಸು ಪಾಸು, ವಿಕಲಚೇತನರ ರಿಯಾಯಿತಿ ಬಸ್ಸು ಪಾಸು, ಅಂಧರ ಉಚಿತ ಬಸ್ಸು ಪಾಸು, ಸ್ವಾತಂತ್ರ್ಯ ಹೋರಾಟಗಾರರ ಉಚಿತ ಬಸ್ಸು ಪಾಸು, ಸ್ವಾತಂತ್ರ್ಯ ಹೋರಾಟಗಾರರ ಪತ್ನಿ/ವಿಧವಾ ಪತ್ನಿಯರ ಉಚಿತ ಕೂಪನ್, ಅಪಘಾತ ಪರಿಹಾರ ನಿಧಿ ಇವುಗಳನ್ನು ಸೇವಾಸಿಂಧು ಪೋರ್ಟಲ್ ಮುಖಾಂತರ ನಿರ್ವಹಿಸಲಾಗುತ್ತದೆ.           ನಿಗಮದ ಬಸ್ಸುಪಾಸು ಪಡೆಯುವ

ರಿಯಾಯಿತಿ ದರದ ಹೊಸ ಬಸ್ಸು ಪಾಸುಗಳ ವಿತರಣೆ Read More »

ಕರಾವಳಿ, ಕರ್ನಾಟಕ

ದ.ಕ ಜಿಲ್ಲೆಯಾದ್ಯಂತ ಮತದಾರರ ನೋಂದಣಿ ಅಭಿಯಾನ

(ನ್ಯೂಸ್ ಕಡಬ) newskadaba.com ಮಂಗಳೂರು, ನ. 17. ನವೆಂಬರ್ 22, 29 ಹಾಗೂ ಡಿಸೆಂಬರ್ 6, ಮತ್ತು 13ರಂದು ಜಿಲ್ಲೆಯಾದ್ಯಂತ ಮಿಂಚಿನ ಮತದಾರರ ನೋಂದಾಣಿ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದ್ದು, ಮತದಾರರ ಪಟ್ಟಿಗೆ ಹೆಸರು ಸೇರಿಸಲು ಡಿಸೆಂಬರ್ 17 ಕೊನೆಯ ದಿನವಾಗಿದೆ.         ವಿಕಲಚೇತನರು, ಮಹಿಳೆಯರು, ದುರ್ಬಲರು ಮತ್ತು ಯುವ ಮತದಾರರ ಅನುಕೂಲಕ್ಕಾಗಿ ಮತದಾರರ ಮಿಂಚಿನ ನೋಂದಾಣಿ ಅಭಿಯಾನವು ಜಿಲ್ಲೆಯ ಎಲ್ಲಾ ಮತಗಟ್ಟೆಗಳಲ್ಲಿ ಬೆಳಿಗ್ಗೆ 10 ರಿಂದ ಸಂಜೆ 5 ಘಂಟೆಯವರೆಗೆ ನೋಂದಾಣಿ ಪ್ರಕ್ರಿಯೆಯು ನಡೆಯಲಿದ್ದು

ದ.ಕ ಜಿಲ್ಲೆಯಾದ್ಯಂತ ಮತದಾರರ ನೋಂದಣಿ ಅಭಿಯಾನ Read More »

ಕರಾವಳಿ, ಕರ್ನಾಟಕ

ಬೀದಿ ಬದಿ ವ್ಯಾಪಾರಿಗಳ ಸಮೀಕ್ಷೆ ನಡೆಸಿ ಫಲಾನುಭವಿಗಳನ್ನು ಗುರುತಿಸಿ ➤ ನಳಿನ್ ಕುಮಾರ್ ಕಟೀಲ್

(ನ್ಯೂಸ್ ಕಡಬ) newskadaba.com ಮಂಗಳೂರು, ನ. 17. ಪ್ರಧಾನಮಂತ್ರಿ ಬೀದಿಬದಿ ವ್ಯಾಪಾರಿಗಳ ಆತ್ಮನಿರ್ಭರ ನಿಧಿ ಯೋಜನೆಯನ್ನು ಜನಪ್ರತಿನಿಧಿಗಳ ಸಹಕಾರದೊಂದಿಗೆ ಅರ್ಹ ಫಲಾನುಭವಿಗಳಿಗೆ ತಲುಪಿಸಬೇಕೆಂದು ಸಂಸದ ನಳಿನ್ ಕುಮಾರ್ ಕಟೀಲ್ ತಿಳಿಸಿದರು. ಅವರು ಇಂದು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಪ್ರಧಾನಮಂತ್ರಿ ಬೀದಿಬದಿ ವ್ಯಾಪಾರಿಗಳ ಆತ್ಮನಿರ್ಭರ ನಿಧಿ ಯೋಜನೆಯ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.   ಬೀದಿಬದಿ ವ್ಯಾಪಾರಿಗಳನ್ನು ಆರ್ಥಿಕವಾಗಿ ಪುನಃಚ್ಛೇತನಗೊಳಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರವು ಪಿಎಂ– ಸ್ವ ನಿಧಿ ಯೋಜನೆಯನ್ನು ರೂಪಿಸಿದ್ದು,

ಬೀದಿ ಬದಿ ವ್ಯಾಪಾರಿಗಳ ಸಮೀಕ್ಷೆ ನಡೆಸಿ ಫಲಾನುಭವಿಗಳನ್ನು ಗುರುತಿಸಿ ➤ ನಳಿನ್ ಕುಮಾರ್ ಕಟೀಲ್ Read More »

ಕರಾವಳಿ, ಕರ್ನಾಟಕ

ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ನ. 17. ನಾಳೆ 18-11-2020 ರಂದು 67ನೇ ಅಖಿಲ ಭಾರತ ಸಹಕಾರಿ ಸಪ್ತಾಹದ ಅಂಗವಾಗಿ ‘ಕೊರೋನಾ ಸೋಂಕು-ಆತ್ಮನಿರ್ಭರ  ಭಾರತ -ಸಹಕಾರ ಸಂಸ್ಥೆಗಳು’ ಎಂಬ ಧ್ಯೇಯಯೊಂದಿಗೆ  ‘ವ್ಯವಹಾರ ಉದ್ಯೋಗ ಕಳೆದುಕೊಂಡವರು, ಭಾಧಿತರು ಪುನರುದ್ಯೋಗಸ್ಥರಾಗಲು ಕೌಶಲ್ಯಾಭಿವೃದ್ಧಿ’ ದಿನಾಚರಣೆ ಕುಲಶೇಖರ  ಡೇರಿ ಆವರಣದಲ್ಲಿ ನಡೆಯಲಿದೆ. ಈ ಪ್ರಯುಕ್ತ ವಾರ್ತಾ ಇಲಾಖೆಯ ವಾಹನವು ಬೆಳಿಗ್ಗೆ 10 ಗಂಟೆಗೆ ಹೋಟೆಲ್ ವುಡ್‍ಲ್ಯಾಂಡ್ಸ್‍ನಿಂದ ಹೊರಡಲಿದೆ. ಪತ್ರಕರ್ತರು ಸಕಾಲದಲ್ಲಿ ಆಗಮಿಸುವಂತೆ ಕೋರಲಾಗಿದೆ.

ಆಹ್ವಾನ Read More »

ಕರಾವಳಿ, ಕರ್ನಾಟಕ

ಪಿಯು ಉಪನ್ಯಾಸಕರಿಗೆ ಸಿಹಿಸುದ್ದಿ- ನ. 20 ರಿಂದ ನೇಮಕಾತಿಗೆ ಸೂಚನೆ ➤ ಸಚಿವ ಸುರೇಶ್ ಕುಮಾರ್

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 17. ಪಿಯು ಉಪನ್ಯಾಸಕರಿಗೆ ರಾಜ್ಯ ಸರ್ಕಾರ ಶುಭಸುದ್ದಿ ನೀಡಿದೆ. ಈಗಾಗಲೇ ಕೌನ್ಸೆಲಿಂಗ್ ಮೂಲಕ ಸ್ಥಳ ನಿಯುಕ್ತಿಗೊಂಡಿರುವ ನೂತನ ಪಿಯು ಉಪನ್ಯಾಸಕ ಅಭ್ಯರ್ಥಿಗಳಿಗೆ ನವೆಂಬರ್ 20 ರಿಂದ ನೇಮಕಾತಿ ಆದೇಶಗಳನ್ನ ನೀಡಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.   ಶಿಕ್ಷಣ ಇಲಾಖೆ ಅಧಿಕಾರಿಗಳ ಸಭೆಯಲ್ಲಿ ಈ ನಿರ್ಧಾರವನ್ನು ಕೈಗೊಳ್ಳಲಾಗಿದ್ದು, ನವೆಂಬರ್ 20ರಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪರವರು ಸಾಂಕೇತಿಕವಾಗಿ ನೇಮಕಾತಿ ಆದೇಶವನ್ನು ನೀಡಲಿದ್ದಾರೆ. ಇನ್ನು 23ರಿಂದ

ಪಿಯು ಉಪನ್ಯಾಸಕರಿಗೆ ಸಿಹಿಸುದ್ದಿ- ನ. 20 ರಿಂದ ನೇಮಕಾತಿಗೆ ಸೂಚನೆ ➤ ಸಚಿವ ಸುರೇಶ್ ಕುಮಾರ್ Read More »

ಕರ್ನಾಟಕ

ಆನೆದಂತ ಮಾರಾಟ ಮಾಡಲೆತ್ನಿಸುತ್ತಿದ್ದ ಮೂವರು ಆರೋಪಿಗಳ ಬಂಧನ

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 17. ಆನೆ ದಂತ ಮಾರಾಟ ಮಾಡಲೆತ್ನಿಸುತ್ತಿದ್ದ ಮೂವರು ಆರೋಪಿಗಳನ್ನು ಹೆಬ್ಬಾಳ ಪೊಲೀಸರು ಬಂಧಿಸಿದ ಘಟನೆ ನಡೆದಿದೆ.   ಆರೋಪಿಗಳನ್ನು ಚಿತ್ತೂರು ಜಿಲ್ಲೆಯ ಗುಟ್ಟುಪಾಳ್ಯಂ ನಿವಾಸಿ ಲೋಕೇಶ್‌, ಮದನಪಲ್ಲಿಯ ಪೂಲಾಕುಟ್ಲಪುರ ನಿವಾಸಿ ಮಂಜುನಾಥ್‌ ಎನ್, ಶ್ರೀಹರಿಪುರ ನಿವಾಸಿ ಗೋಪಿ ಎಂದು ಗುರುತಿಸಲಾಗಿದೆ.  ಆರೋಪಿಗಳು ಸೋಮವಾರ ಮಧ್ಯಾಹ್ನ ಹೆಬ್ಬಾಳದ ಗುಡ್ಡದಹಳ್ಳಿ ಟೆಂಪೋ ನಿಲ್ದಾಣ ಬಳಿ ಆನೆ ದಂತ ಮಾರಲು ಯತ್ನಿಸಿದ್ದ ವೇಳೆ ಖಚಿತ ಮಾಹಿತಿ ಪಡೆದ ಹೆಬ್ಬಾಳ ಪೊಲೀಸರು ದಾಳಿ ನಡೆಸಿ ಮೂವರು

ಆನೆದಂತ ಮಾರಾಟ ಮಾಡಲೆತ್ನಿಸುತ್ತಿದ್ದ ಮೂವರು ಆರೋಪಿಗಳ ಬಂಧನ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು- ಕಾಸರಗೋಡು ನಡುವೆ ಬಸ್ ಸಂಚಾರ ಆರಂಭ

(ನ್ಯೂಸ್ ಕಡಬ) newskadaba.com ಮಂಗಳೂರು ನ. 17: ಮಂಗಳೂರು: ಕೋವಿಡ್ ಕಾರಣದಿಂದಾಗಿ ಕಳೆದ 9 ತಿಂಗಳಿನಿಂದ ಸ್ಥಗಿತಗೊಂಡಿದ್ದ ಮಂಗಳೂರು- ಕಾಸರಗೋಡು ಬಸ್ ಸಂಚಾರ ಸೋಮವಾರದಿಂದ ಮತ್ತೆ ಆರಂಭಗೊಂಡಿದೆ. ಮಂಗಳೂರು ಕೇಂದ್ರ ನಿಲ್ದಾಣದಿಂದ ಒಟ್ಟು 24 ಕರ್ನಾಟಕ ರಸ್ತೆ ಸಾರಿಗೆ ಬಸ್ಸುಗಳು ಓಡಾಟ ಅರಂಭಿಸಿದೆ.   ಈ ಹಿಂದೆ ಕರ್ನಾಟಕದಿಂದ ಕಾಸರಗೋಡಿಗೆ ಬಸ್ ಸಂಚಾರಿಸಲು ಯಾವುದೇ ನಿರ್ಬಂಧವಿಲ್ಲದ್ದಿದ್ದರೂ ಕೋವಿಡ್ ಸಂದರ್ಭದಲ್ಲಿ ಕೇರಳ ಸರಕಾರ ಅನುಮತಿ ನಿರಾಕರಿಸಿತ್ತು. ಉಭಯ ರಾಜ್ಯಗಳ ನಡುವೆ ಬಸ್ ಸಂಚಾರ ಸ್ಥಗಿತಗೊಂಡಿತ್ತು.ಇದೀಗ ಕೇರಳ ಸರಕಾರ ನಿರ್ಬಂಧ ತೆರವುಗೊಳಿಸಿದ

ಮಂಗಳೂರು- ಕಾಸರಗೋಡು ನಡುವೆ ಬಸ್ ಸಂಚಾರ ಆರಂಭ Read More »

ಕರ್ನಾಟಕ

ಕರ್ನಾಟಕದ “ಈ” ಸ್ಥಳದಲ್ಲಿ ತಲೆ ಎತ್ತಲಿದೆ ವಿಶ್ವದ ಅತಿ ಎತ್ತರದ ಹನುಮಂತನ ಭವ್ಯ ಮೂರ್ತಿ

(ನ್ಯೂಸ್ ಕಡಬ) newskadaba.com ಹಂಪಿ ನ. 17: ಅಯೋಧ್ಯೆಯಲ್ಲಿ ಅಸಂಖ್ಯಾತ ಭಕ್ತರ ಕನಸಾದ ಶ್ರೀರಾಮ ಮಂದಿರ ನಿರ್ಮಾಣ ಕಾರ್ಯ ಈಗಾಗಲೇ ಆರಂಭವಾಗಿದೆ. ಈಗ ಅದರ ಬೆನ್ನಲ್ಲೇ ರಾಮಭಕ್ತ, ರಾಮಬಂಟನಾದ ವಾಯು ಪುತ್ರ, ಅಂಜನೀ ಸುತ, ಕೇಸರಿ ನಂದನ ಶ್ರೀ ಹನುಮಂತನ ವಿಶ್ವದ ಅತಿ ಎತ್ತರದ ಮೂರ್ತಿಯನ್ನು ಸ್ಥಾಪನೆ ಮಾಡುವ ಕಾರ್ಯಕ್ಕೆ ಕೂಡಾ ಚಾಲನೆ ನೀಡಲಾಗಿದೆ. ಈ ಭವ್ಯ ಮೂರ್ತಿಯನ್ನು ಕರ್ನಾಟಕದ ಹಂಪಿ ಯಲ್ಲಿ ಪ್ರತಿಷ್ಠಾಪನೆ ಮಾಡಲು ಸಜ್ಜಾಗಿದ್ದು ಇದೊಂದು ಸಂತಸದ ಸುದ್ದಿಯಾಗಿದೆ.   ಹನುಮ ಭಕ್ತರಿಗೆ ಈ ಸುದ್ದಿ

ಕರ್ನಾಟಕದ “ಈ” ಸ್ಥಳದಲ್ಲಿ ತಲೆ ಎತ್ತಲಿದೆ ವಿಶ್ವದ ಅತಿ ಎತ್ತರದ ಹನುಮಂತನ ಭವ್ಯ ಮೂರ್ತಿ Read More »

ಕರ್ನಾಟಕ
Scroll to Top