ಕರ್ನಾಟಕ

ಸುಬ್ರಹ್ಮಣ್ಯಸ್ವಾಮಿ ಅನುಗ್ರಹದಿಂದ ಈ ದಿನದ ರಾಶಿಫಲ ತಿಳಿಯೋಣ

ಶ್ರೀ ಕಾರ್ಯಸಿದ್ದಿ ಆಂಜನೇಯ ಜ್ಯೋತಿಷ್ಯಂ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ, ವಶಿಕರಣದಂತಹ ಇನ್ನಿತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನಿಶ್ಚಿತ. ಹೋಮ ಹವನ ಪೂಜಾ ಕಾರ್ಯಗಳಿಗೆ ಸಂಪರ್ಕಿಸಿ. ಸಮಸ್ಯೆ ನಿಮ್ಮದು ಪರಿಹಾರ ನಮ್ಮದು ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ 9945410150 ಮೇಷ ರಾಶಿ ಅತಿಯಾದ ಮಾತುಗಳಿಂದ […]

ಸುಬ್ರಹ್ಮಣ್ಯಸ್ವಾಮಿ ಅನುಗ್ರಹದಿಂದ ಈ ದಿನದ ರಾಶಿಫಲ ತಿಳಿಯೋಣ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕರಾವಳಿ, ಕರ್ನಾಟಕ, ಭವಿಷ್ಯ, ಲೈಫ್‍ಸ್ಟೈಲ್, ವಿಶೇಷ ಲೇಖನಗಳು

ಹೊಸಮಠ: ಅಕ್ರಮ ಮರಳುಗಾರಿಕೆಗೆ ಅನಧಿಕೃತ ಸಂಪರ್ಕ ರಸ್ತೆ ➤ ರಸ್ತೆ ಬಂದ್ ಮಾಡಿ ಖಡಕ್ ಎಚ್ಚರಿಕೆ ನೀಡಿದ ಎಸ್.ಐ. ರುಕ್ಮ ನಾಯಕ್

(ನ್ಯೂಸ್ ಕಡಬ) newskadaba.com ಕಡಬ, ನ‌. 16. ತಾಲೂಕಿನ ಕುಟ್ರುಪಾಡಿ ಗ್ರಾ.ಪಂ. ವ್ಯಾಪ್ತಿಯ ಗುಂಡ್ಯ ಹೊಳೆಯಿಂದ ಅಕ್ರಮ ಮರಳು ಸಾಗಾಟ ನಡೆಯುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಕಡಬ ಎಸ್.ಐ ರುಕ್ಮ ನಾಯಕ್ ಅನಧಿಕೃತ ಸಂಪರ್ಕ ದಾರಿಯನ್ನೇ ಕಡಿತಗೊಳಿಸಿದ ಘಟನೆ ಇಂದು ನಡೆದಿದೆ. ಹಲವು ದಿನಗಳಿಂದ ಅಕ್ರಮ ಮರಳು ಸಾಗಾಟ ನಡೆಯುತ್ತಿದ್ದರಿಂದ ಗ್ರಾಮಸ್ಥರಿಗೆ ತೊಂದರೆಯಾಗುವ ಕುರಿತು ಆರೋಪಗಳು ಕೇಳಿ ಬಂದಿದ್ದವು. ಇದೀಗ ಆರೋಪದ ಕುರಿತು ಖಚಿತ ಮಾಹಿತಿ ಪಡೆದ ಎಸ್.ಐ ರುಕ್ಮ ನಾಯಕ್ ಅವರು ಹೊಳೆಗೆ ವಾಹನ

ಹೊಸಮಠ: ಅಕ್ರಮ ಮರಳುಗಾರಿಕೆಗೆ ಅನಧಿಕೃತ ಸಂಪರ್ಕ ರಸ್ತೆ ➤ ರಸ್ತೆ ಬಂದ್ ಮಾಡಿ ಖಡಕ್ ಎಚ್ಚರಿಕೆ ನೀಡಿದ ಎಸ್.ಐ. ರುಕ್ಮ ನಾಯಕ್ Read More »

ಕರಾವಳಿ, ಕರ್ನಾಟಕ

ಗುಂಡು ಹೊಡೆದು ಪತ್ನಿಯ ಹತ್ಯೆಗೈದು, ತಾನೂ ಆತ್ಮಹತ್ಯೆಗೆ ಯತ್ನಿಸಿದ…!

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 16. ಪತ್ನಿಗೆ ಗುಂಡು ಹೊಡೆದು ಹತ್ಯೆ ಮಾಡಿರುವ ಪತಿಯು ತಾನೂ ಗುಂಡು ಹೊಡೆದುಕೊಂಡ ಘಟನೆ ಬೆಂಗಳೂರಿನ ಬಸವೇಶ್ವರನಗರದಲ್ಲಿ ನಡೆದಿದೆ.   ಆರೋಪಿಯನ್ನು ಕೊಡಗಿನ ಸೋಮವಾರಪೇಟೆ ಮೂಲದ ಕಾಳಪ್ಪ, ಮೃತ ಪತ್ನಿಯನ್ನು ಸುಮಿತ್ರಾ ಎಂದು ಗುರುತಿಸಲಾಗಿದೆ. ಹಣ ತುಂಬಿಸುವ ಎಟಿಎಂ ವಾಹನದ ಸೆಕ್ಯುರಿಟಿ ಗಾರ್ಡ್‌ ಆಗಿದ್ದ ಈತ ಸಿಂಗಲ್‌ ಬ್ಯಾರಲ್ ಬಂದೂಕು ಹೊಂದಿದ್ದು, ಪತ್ನಿಯ ಮೇಲೆ ಅನುಮಾನ ಪಡುತ್ತಿದ್ದ ಈತ ಕೆಲಸಕ್ಕೆ ಹೋಗುವಾಗ ಪತ್ನಿಯನ್ನು ಮನೆಯಲ್ಲಿಟ್ಟು ಬೀಗ ಹಾಕಿಕೊಂಡು ಕೆಲಸಕ್ಕೆ ಹೋಗುತ್ತಿದ್ದ. ಈ

ಗುಂಡು ಹೊಡೆದು ಪತ್ನಿಯ ಹತ್ಯೆಗೈದು, ತಾನೂ ಆತ್ಮಹತ್ಯೆಗೆ ಯತ್ನಿಸಿದ…! Read More »

ಕರ್ನಾಟಕ, ಕ್ರೈಮ್ ನ್ಯೂಸ್

ತೊಕ್ಕೊಟ್ಟು: ಆಕಸ್ಮಿಕ ಬೆಂಕಿ ತಗುಲಿ ಒಂಟಿ ಮಹಿಳೆಯ ಮನೆ ಸಂಪೂರ್ಣ ಬೆಂಕಿಗಾಹುತಿ…!

(ನ್ಯೂಸ್ ಕಡಬ) newskadaba.com ಮಂಗಳೂರು, ನ. 16. ಬೆಂಕಿ ಅನಾಹುತ ಸಂಭವಿಸಿದ ಪರಿಣಾಮ ಒಂಟಿ ಮಹಿಳೆಯೋರ್ವರ ಮನೆ ಸಂಪೂರ್ಣ ಬೆಂಕಿಗಾಹುತಿಯಾದ ಘಟನೆ ಇಲ್ಲಿನ ಹೊರವಲಯದ ತೊಕ್ಕೊಟ್ಟುವಿನಲ್ಲಿರುವ ಪಂಡಿತ್ ಹೌಸ್ ನ ವಿಜಯಾ ಕಾಂಪ್ಲೆಕ್ಸ್ ನಲ್ಲಿ ನಡೆದಿದೆ. ವಿಜಯಾ ಕಾಂಪ್ಲೆಕ್ಸ್ ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದು, ಶಾರ್ಟ್ ಸರ್ಕ್ಯೂಟ್ ಆಗಿರುವುದಾಗಿ ಶಂಕಿಸಲಾಗಿದೆ. ಒಂಟಿ ಮಹಿಳೆ ವಾಸವಾಗಿದ್ದ ಬಾಡಿಗೆ ಮನೆಯು ಸಂಪೂರ್ಣವಾಗಿ ಸುಟ್ಟು ಕರಕಲಾಗಿದ್ದು, ಮಹಿಳೆಯು ಕೆಲಸಕ್ಕೆ ತೆರಳಿದ್ದ ವೇಳೆ ಈ ದುರ್ಘಟನೆ ನಡೆದಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ‌

ತೊಕ್ಕೊಟ್ಟು: ಆಕಸ್ಮಿಕ ಬೆಂಕಿ ತಗುಲಿ ಒಂಟಿ ಮಹಿಳೆಯ ಮನೆ ಸಂಪೂರ್ಣ ಬೆಂಕಿಗಾಹುತಿ…! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಯುವತಿಯರನ್ನು ಚುಡಾಯಿಸುತ್ತಿದ್ದ 10 ಮಂದಿಯ ಬಂಧನ

(ನ್ಯೂಸ್ ಕಡಬ) newskadaba.com ಮಡಿಕೇರಿ, ನ. 16. ಕೇರಳದ ಯುವಕರ ಗುಂಪೊಂದು ಯುವತಿಯರನ್ನು ಚುಡಾಯಿಸುತ್ತಿದ್ದು, ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಸ್ಥಳೀಯರ ಮೇಲೆ ಯುವಕರ ಗುಂಪು ಹಲ್ಲೆ ನಡೆಸಿದ ಘಟನೆ ತಲಕಾವೇರಿ ಕ್ಷೇತ್ರದ ಬಳಿ ನಡೆದಿದೆ. ಪ್ರವಾಸಕ್ಕೆಂದು ಬಂದಿದ್ದ ಯುವಕರನ್ನು ಮಾಸ್ಕ್‌ ಧರಿಸುವಂತೆ ಸಲಹೆ ನೀಡಿದ ಬಿ.ಎಸ್‌.ತಿಮ್ಮಯ್ಯ ಅವರ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆ. ಅಲ್ಲದೇ, ಪ್ರಶ್ನೆಗೆ ಮುಂದಾದ ವ್ಯಕ್ತಿಯೊಬ್ಬರ ಕೈ ಬೆರಳನ್ನು ಮುರಿದಿದ್ದಾರೆ ಎಂದು ತಿಳಿದು ಬಂದಿದೆ. ಇವರು ಯುವತಿಯರನ್ನು ಚುಡಾಯಿಸುತ್ತಿದ್ದು, ಈ ಬಗ್ಗೆ ಕ್ಷೇತ್ರದ ಸೆಕ್ಯುರಿಟಿ ಗಾರ್ಡ್‌

ಯುವತಿಯರನ್ನು ಚುಡಾಯಿಸುತ್ತಿದ್ದ 10 ಮಂದಿಯ ಬಂಧನ Read More »

ಕರ್ನಾಟಕ

ಕರ್ನಾಟಕ ದ.ಸಂ.ಸ ಪ್ರೊ.ಕೃಷ್ಣಪ್ಪ ಸ್ಥಾಪಿತ ವತಿಯಿಂದ ಎಂ.ಜಯಣ್ಣ ಚಿತ್ರದುರ್ಗ ಅವರಿಗೆ ಶ್ರದ್ಧಾಂಜಲಿ

(ನ್ಯೂಸ್ ಕಡಬ) newskadaba.com ಮಂಗಳೂರು, ನ. 16. ಕರ್ನಾಟಕ ದಲಿತ ಸಂಘರ್ಷ ಸಮಿತಿ ಪ್ರೊ. ಕೃಷ್ಣಪ್ಪ ಸ್ಥಾಪಿತ  ದ.ಕ. ಜಿಲ್ಲೆ ಮತ್ತು ಉಡುಪಿ ಜಿಲ್ಲಾ ಸಮಿತಿಯ ಪದಾಧಿಕಾರಿಗಳ ಸಭೆ  ನವೆಂಬರ್ 13ರಂದು ರಾಜ್ಯ ಸಂಚಾಲಕರಾದ ಹೆಣ್ಣೂರು ಶ್ರೀನಿವಾಸ್ ಅವರ ಅಧ್ಯಕ್ಷತೆಯಲ್ಲಿ ಮಂಗಳೂರು ನಗರದ ಡಿ ಗ್ರೂಪ್ ನೌಕರರ ಸಭಾಭವನದಲ್ಲಿ ನಡೆಯಿತು. ಪ್ರಾರಂಭದಲ್ಲಿ ಮಾಜಿ ಸಂಚಾಲಕರಾಗಿದ್ದ ಹಿರಿಯ ನಾಯಕ ಎಂ.ಜಯಣ್ಣ ಚಿತ್ರದುರ್ಗ ಅವರಿಗೆ ಶ್ರದ್ಧಾಂಜಲಿ ಸಭೆಯನ್ನು ನಡೆಸಲಾಯಿತು. ರಾಜ್ಯ ಜಿಲ್ಲಾ ಸಂಚಾಲಕರಾದ ಹೆಣ್ಣೂರು ಶ್ರೀನಿವಾಸ್ ಎಂ ಜಯಣ್ಣ ಅವರ

ಕರ್ನಾಟಕ ದ.ಸಂ.ಸ ಪ್ರೊ.ಕೃಷ್ಣಪ್ಪ ಸ್ಥಾಪಿತ ವತಿಯಿಂದ ಎಂ.ಜಯಣ್ಣ ಚಿತ್ರದುರ್ಗ ಅವರಿಗೆ ಶ್ರದ್ಧಾಂಜಲಿ Read More »

ಕರಾವಳಿ, ಕರ್ನಾಟಕ

ಸುಬ್ರಹ್ಮಣ್ಯ: ಕುಕ್ಕೇ ಶ್ರೀ ದೇವಸ್ಥಾನದಲ್ಲಿ ಗೋಪೂಜೆ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ನ. 16. ಕುಕ್ಕೇ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಗೋವುಗಳಿಗೆ ಗೋಪೂಜೆಯನ್ನು ಮಾಡಲಾಯಿತು. ಪೂಜಾ ಕಾರ್ಯವನ್ನು ಮಧುಸೂಧನ ಕಲ್ಲೂರಾಯ ಅವರು ನೆರವೇರಿಸಿದರು. ಸಹಾಯಕ ಕಾರ್ಯ ನಿರ್ವಹಣಾಧಿಕಾರಿ ಪುಷ್ಪಲತಾ, ಕಛೇರಿ ಅಧೀಕ್ಷಕ ಬಾಲ ಸುಬ್ರಹ್ಮಣ್ಯ ಭಟ್, ಶಿಷ್ಟಾಚಾರ ವಿಭಾಗದ ಗೋಪಿನಾಥ್ ನಂಬೀಶ ಮೊದಲಾದವರು ಉಪಸ್ಥಿತರಿದ್ದರು.

ಸುಬ್ರಹ್ಮಣ್ಯ: ಕುಕ್ಕೇ ಶ್ರೀ ದೇವಸ್ಥಾನದಲ್ಲಿ ಗೋಪೂಜೆ Read More »

ಕರಾವಳಿ, ಕರ್ನಾಟಕ

ಮಂಗಳೂರು: ದೀಪಾವಳಿ ಸಂಭ್ರಮ

(ನ್ಯೂಸ್ ಕಡಬ) newskadaba.com ಮಂಗಳೂರು, ನ. 16. ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ವಿವಿಧ ದೇವಾಲಯಗಳಿಗೆ ಶನಿವಾರ ಮತ್ತು ಭಾನುವಾರದಂದು ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಹಾಗೂ ಪ್ರವಾಸಿಗರು ಆಗಮಿಸಿ, ದೇವರ ದರ್ಶನ ಪಡೆದರು.   ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ‘ತುಲಾಭಾರ‘ ಮತ್ತು ‘ಅನ್ನಪ್ರಾಶಾನ‘ ಆಚರಣೆಗಳನ್ನು ನವೆಂಬರ್ 15 ರಿಂದ ಆರಂಭಿಸಲಾಗಿದ್ದು, ಕೊರೋನಾ ಭೀತಿಯಿಂದಾಗಿ ಮುಚ್ಚಲಾಗಿದ್ದ ದೇವಾಲಯವು ಒಂದು ತಿಂಗಳ ಹಿಂದೆ ಮತ್ತೆ ತೆರೆಯಲಾಗಿದೆ. ಸುಮಾರು ಆರು ತಿಂಗಳು ಮುಚ್ಚಲಾಗಿದ್ದ ಉಡುಪಿ ಶ್ರೀ ಕೃಷ್ಣ ಮಠವು ಸೆಪ್ಟೆಂಬರ್

ಮಂಗಳೂರು: ದೀಪಾವಳಿ ಸಂಭ್ರಮ Read More »

ಕರಾವಳಿ, ಕರ್ನಾಟಕ

2020-21ನೇ ಸಾಲಿನ ವಿದ್ಯಾರ್ಥಿ ಬಸ್ ಪಾಸ್ ಕುರಿತು ಸುತ್ತೋಲೆ

(ನ್ಯೂಸ್ ಕಡಬ) newskadaba.com ಬೆಂಗಳೂರು ನ. 16: 2020-21ನೇ ಸಾಲಿನಲ್ಲಿ ವಿದ್ಯಾರ್ಥಿಗಳಿಗೆ ಬಸ್ ಪಾಸ್ ಗಳನ್ನು ವಿತರಿಸುವ ಬಗ್ಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಸುತ್ತೋಲೆ ಹೊರಡಿಸಿದೆ. ತರಗತಿಗಳಿಗೆ ಅನುಸಾರವಾಗಿ ವಿದ್ಯಾರ್ಥಿಗಳಿಗೆ ಬಸ್ ಪಾಸ್ ದರವನ್ನು ನಿಗದಿ ಪಡಿಸಿ, ಸುತ್ತೋಲೆಯಲ್ಲಿ ತಿಳಿಸಿದೆ. ಈ ಕುರಿತಂತೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಸುತ್ತೋಲೆ ಹೊರಡಿಸಿದ್ದು, ಹಿಂದಿನ ವರ್ಷಗಳಂತೆ 2020-21ನೇ ಸಾಲಿನಲ್ಲಿ ವಿದ್ಯಾರ್ಥಿಗಳ ಬಸ್ ಪಾಸುಗಳನ್ನು ವಿತರಿಸಲಿದ್ದು, ಈ ವಿಷಯದಲ್ಲಿ ಕೆಳಕಂಡ ನಿರ್ದೇಶನಗಳನ್ನು ಅನುಸರಿಸಲು ಆದೇಶಿಸಿದೆ. 2020-21ನೇ ಸಾಲಿಗೆ

2020-21ನೇ ಸಾಲಿನ ವಿದ್ಯಾರ್ಥಿ ಬಸ್ ಪಾಸ್ ಕುರಿತು ಸುತ್ತೋಲೆ Read More »

ಕರ್ನಾಟಕ

ಕಾಸರಗೋಡು :ಕೊಲೆಯಲ್ಲಿ ಅಂತ್ಯವಾಯ್ತು ಸ್ನೇಹಿತರ ಜಗಳ

(ನ್ಯೂಸ್ ಕಡಬ) newskadaba.com ಕಾಸರಗೋಡು ನ. 16: ಸ್ನೇಹಿತರ ನಡುವೆ ಜಗಳ ನಡೆದ ಪರಿಣಾಮ ಓರ್ವನ ಕೊಲೆಯಲ್ಲಿ ಜಗಳ ಅಂತ್ಯವಾಗಿದೆ. ಈ ಘಟನೆ ಕಾಸರಗೋಡುವಿನಲ್ಲಿ ನಡೆದಿದೆ.ತಿರುವನಂತಪುರ ನಿವಾಸಿಯಾ ತಲೆಗೆ ಬಡಿದು ಹತ್ಯೆ ಮಾಡಿದಘಟನೆ ರವಿವಾರ ರಾತ್ರಿ ನಡೆದಿದೆ. ಕೊಲೆಗೀಡಾದವರನ್ನು ತಿರುವನಂತಪುರದ ವಿಜಯನ್ ಮೇಸ್ತ್ರಿ ( 55) ಎಂದು ಗುರುತಿಸಲಾಗಿದೆ. ನಗರ ಹೊರವಲಯದ ಚೆಂಗಳ ಸಂತೋಷ್ ನಗರದ ಬಾಡಿಗೆ ಮನೆಯಲ್ಲಿ ಕೃತ್ಯ ನಡೆದಿದೆ. ಜೊತೆಗಿದ್ದ ತಮಿಳುನಾಡು ಮೂಲದ ಯುವಕನಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ. ವಿಜಯನ್ ಹಾಗೂ ಸ್ನೇಹಿತನ ನಡುವೆ ಉಂಟಾದ

ಕಾಸರಗೋಡು :ಕೊಲೆಯಲ್ಲಿ ಅಂತ್ಯವಾಯ್ತು ಸ್ನೇಹಿತರ ಜಗಳ Read More »

ಕರ್ನಾಟಕ
Scroll to Top