ಕರ್ನಾಟಕ

ಪಡುಬಿದ್ರಿ: ವರ್ತೆ ಪಂಜುರ್ಲಿ ದೈವಸ್ಥಾನದ ಬೀಗ ಮುರಿದು ಕಳವು

(ನ್ಯೂಸ್ ಕಡಬ) newskadaba.com ಪಡುಬಿದ್ರಿ, ನ.13: ವರ್ತೆ ಪಂಜುರ್ಲಿ ದೈವಸ್ಥಾನ ಕಾಪು ತಾಲೂಕು ನಡ್ಸಾಲು ಗ್ರಾಮದ ಕಾಡಿಪಟ್ನ ಎಂಬಲ್ಲಿ ದೇವಸ್ಥಾನದ ಬೀಗ ಮುರಿದು ಕಳ್ಳರು ಕಳವುಗೈದಿರುವ ಘಟನೆ ನಡೆದಿದೆ.     ದೈವಸ್ಥಾನದ ಒಳಗಿದ್ದ ಬೆಳ್ಳಿಯ ವಸ್ತುಗಳಾದ ಪಂಜುರ್ಲಿ ದೈವದ ಬೆಳ್ಳಿಯ ಪ್ರಬಾವಳಿ, ಪಂಜುರ್ಲಿ ದೈವದ 250 ಗ್ರಾಂ ತೂಕದ ಬೆಳ್ಳಿಯ ಖಡ್ಸಲೆ, 4ಗ್ರಾಂ ತೂಕದ ನವರತ್ನ ಚಿನ್ನದ ಸರ, 8 ಗ್ರಾಂ ತೂಕದ ಚಿನ್ನದ ಕರಿಮಣಿ ಸರ, 5 ಗ್ರಾಂ ತೂಕದ ಚಿನ್ನದ ಹವಳದ ಸರ, 2.2 […]

ಪಡುಬಿದ್ರಿ: ವರ್ತೆ ಪಂಜುರ್ಲಿ ದೈವಸ್ಥಾನದ ಬೀಗ ಮುರಿದು ಕಳವು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಪ್ರಖ್ಯಾತ ಸೈಕಲ್ ಕವಿ ‘ಐರಸಂಗ’ ವಿಧಿವಶ

(ನ್ಯೂಸ್ ಕಡಬ) newskadaba.com ಧಾರವಾಡ ನ. 13: ಸೈಕಲ್ ಕವಿ ಎಂದೇ ಪ್ರಖ್ಯಾತರಾಗಿದ್ದ ಆಶುಕವಿ ಐರಸಂಗ(91) ನಿಧನರಾಗಿದ್ದಾರೆ. ತಮ್ಮ ಜೀವನದುದ್ದಕ್ಕೂ ಬಡತನ ಹೊದ್ದು ಬೆಳೆದ ಅವರು ಸೈಕಲ್ ಮೇಲೆಯೇ ಸುತ್ತಾಡುತ್ತಿದ್ದರು.   50ಕ್ಕೂ ಹೆಚ್ಚು ಕವನ ಸಂಕಲನಗಳನ್ನು ರಚಿಸಿದ್ದ ಅವರ ಸಾಹಿತ್ಯ ಕೊಡುಗೆ ನೋಡಿ ಧಾರವಾಡದ ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ನೀಡಿತ್ತು.ಅವರು ಕಳೆದ ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಹೀಗಾಗಿ ಅವರನ್ನು ಧಾರವಾಡದ ಜರ್ಮನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಅವರು ಇಂದು ಬೆಳಗಿನ ಜಾವ ವಿಧಿವಶರಾಗಿದ್ದಾರೆ.

ಪ್ರಖ್ಯಾತ ಸೈಕಲ್ ಕವಿ ‘ಐರಸಂಗ’ ವಿಧಿವಶ Read More »

ಕರ್ನಾಟಕ

ಕಾರ್ಯಸಿದ್ದಿ ಜ್ಯೋತಿಷ್ಯಂ – ದಿನ ಭವಿಷ್ಯ

ಶ್ರೀ ಕಾರ್ಯಸಿದ್ದಿ ಆಂಜನೇಯ ಜ್ಯೋತಿಷ್ಯಂ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ, ವಶಿಕರಣದಂತಹ ಇನ್ನಿತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನಿಶ್ಚಿತ. ಹೋಮ ಹವನ ಪೂಜಾ ಕಾರ್ಯಗಳಿಗೆ ಸಂಪರ್ಕಿಸಿ. ಸಮಸ್ಯೆ ನಿಮ್ಮದು ಪರಿಹಾರ ನಮ್ಮದು ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ 9945410150 ಮೇಷ ರಾಶಿ ಇಂದು ಕ್ರೀಡಾ

ಕಾರ್ಯಸಿದ್ದಿ ಜ್ಯೋತಿಷ್ಯಂ – ದಿನ ಭವಿಷ್ಯ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕರಾವಳಿ, ಕರ್ನಾಟಕ, ಭವಿಷ್ಯ, ಲೈಫ್‍ಸ್ಟೈಲ್, ವಿಶೇಷ ಲೇಖನಗಳು

ನ. 14ರ ನಾಳೆ ರಾಜ್ಯದಲ್ಲಿಯೇ ಪ್ರಪ್ರಥಮ ಬಾರಿಗೆ ಮಲ್ಪೆ ಬೀಚ್ನಲ್ಲಿ ವಿಂಚ್ ಪ್ಯಾರಾಸೈಲಿಂಗ್ ಬೋಟ್ ಸಮಾರಂಭ

(ನ್ಯೂಸ್ ಕಡಬ) newskadaba.com ಉಡುಪಿ ನ. 13: ಮಲ್ಪೆ ಬೀಚ್ನಲ್ಲಿ ಅಡ್ಡೆಂಚರ್ ವಾಟರ್ ಸ್ಪೋರ್ಟ್ ವತಿಯಿಂದ ರಾಜ್ಯದಲ್ಲಿಯೇ ಪ್ರಪ್ರಥಮ ಬಾರಿಗೆ ಮಲ್ಪೆ ಬೀಚ್ನಲ್ಲಿ ವಿಂಚ್ ಪ್ಯಾರಾಸೈಲಿಂಗ್ ಬೋಟ್ ಸಮಾರಂಭವು ನ. 14ರಂದು ಮತ್ತೆ ಬೀಚ್ನಲ್ಲಿ ನಡೆಯಲಿದೆ.ಉಡುಪಿ ಶಾಸಕ ಕೆ. ರಘುಪತಿ ಭಟ್ ಹಾಗೂ ದ.ಕ. ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇ ಶನ್ನ ಅಧ್ಯಕ್ಷ ಯಶ್ಪಾಲ್ ಸುವರ್ಣ ಉದ್ಘಾಟಿಸಲಿದ್ದಾರೆ.   ಸಮುದ್ರ ಮಧ್ಯೆ ಬೋಟ್ ಮೇಲಿಂದಲೇ ಹಾರಾಟ ನಡೆಸಿ ಬೋಟ್ ನಲ್ಲೇ ಲ್ಯಾಂಡ್ ಆಗಬಹುದು. ಗೋವಾ

ನ. 14ರ ನಾಳೆ ರಾಜ್ಯದಲ್ಲಿಯೇ ಪ್ರಪ್ರಥಮ ಬಾರಿಗೆ ಮಲ್ಪೆ ಬೀಚ್ನಲ್ಲಿ ವಿಂಚ್ ಪ್ಯಾರಾಸೈಲಿಂಗ್ ಬೋಟ್ ಸಮಾರಂಭ Read More »

ಕರಾವಳಿ, ಕರ್ನಾಟಕ

ಹಿರಿಯ ಪತ್ರಕರ್ತ, ಬಿಗ್ ಬಾಸ್ ಸ್ಫರ್ಧಿ ರವಿ ಬೆಳಗೆರೆ ಇನ್ನಿಲ್ಲ

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 13. ಹಿರಿಯ ಪತ್ರಕರ್ತ, ಖ್ಯಾತ ಬರಹಗಾರ ರವಿ ಬೆಳಗೆರೆ ಅವರು ಬಾರದ ಲೋಕಕ್ಕೆ ಪಯಣ ಬೆಳೆಸಿದ್ದಾರೆ. ಬೆಂಗಳೂರು ಕಚೇರಿಯಲ್ಲಿದ್ದ ವೇಳೆಯಲ್ಲಿ ಅವರಿಗೆ ಹೃದಯಾಘಾತವಾಗಿದ್ದು, ಕೂಡಲೇ ಅಪೊಲೋ ಆಸ್ಪತ್ರೆಗೆ ದಾಖಲಿಸಿದ್ದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಇವರ ಅಂತಿಮ ದರ್ಶನಕ್ಕೆ ಶುಕ್ರವಾರ ಬೆಳಗ್ಗೆ 9 ಗಂಟೆಯಿಂದ ಬೆಂಗಳೂರಿನ ಪ್ರಾರ್ಥನಾ ಶಾಲೆಯಲ್ಲಿ ಅವಕಾಶ ಮಾಡಿಕೊಡಲಾಗಿದೆ. ಮಾರ್ಚ್ 15, 1958ರಲ್ಲಿ ಬಳ್ಳಾರಿಯಲ್ಲಿ ಜನಿಸಿದ ಇವರು ಪತ್ರಿಕರ್ತರಾಗಿ ಅತೀ ಹೆಚ್ಚು ಓದುಗರ ಬಳಗವನ್ನು ಹೊಂದಿದ್ದರು. ಪತ್ರಿಕಾರಂಗದ

ಹಿರಿಯ ಪತ್ರಕರ್ತ, ಬಿಗ್ ಬಾಸ್ ಸ್ಫರ್ಧಿ ರವಿ ಬೆಳಗೆರೆ ಇನ್ನಿಲ್ಲ Read More »

ಕರ್ನಾಟಕ, ಕ್ರೈಮ್ ನ್ಯೂಸ್

ದಂಪತಿಗಳ ಅನ್ಯೋನ್ಯತೆಗಾಗಿ ಉಪಯುಕ್ತಕರ ತಂತ್ರ

ಲೇಖನ: ಜ್ಯೋತಿಷ್ಯರು ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್ ನಿಮ್ಮ ಯಾವುದೇ ಸಮಸ್ಯೆಗಳಿಗೆ ಕರೆ ಮಾಡಿ. 9945410150 ದಂಪತಿಗಳು ಅನ್ಯೋನ್ಯತೆ ಇಂದ ಇದ್ದರೆ ಮನೆಯು ನಂದನವನ ವಾಗಿರುವುದು. ಆದರೆ ಇಬ್ಬರ ನಡುವೆ ನಡೆಯುವ ವಿವಾದಗಳು ವಿಷಮ ಪರಿಸ್ಥಿತಿಯನ್ನು ತರಬಹುದಾಗಿದೆ. ದಾಂಪತ್ಯದ ಕಲಹದಿಂದಾಗಿ ಜೀವನ ದುಸ್ತರವಾಗುತ್ತ ಸಾಗುವುದು. ಪತಿಯೊಂದು ಸ್ಥಳದಲ್ಲಿ ಪತ್ನಿ ಮತ್ತೊಂದು ಸ್ಥಳದಲ್ಲಿ ಜೀವನ ಸಾಗಿಸಬಹುದಾದ ಪರಿಸ್ಥಿತಿ ಉದ್ಭವ ಉಂಟಾಗುತ್ತದೆ. ಇದರಿಂದಾಗಿ ಕುಟುಂಬ, ಹಣಕಾಸು, ಸಾಮಾಜಿಕ ಜೀವನ ಏರುಪೇರಾಗುವ ಸಾಧ್ಯತೆ ಇರುವುದು. ನಿಮ್ಮಿಂದ ನಿಮ್ಮ ಸಂಗಾತಿ ದೂರ

ದಂಪತಿಗಳ ಅನ್ಯೋನ್ಯತೆಗಾಗಿ ಉಪಯುಕ್ತಕರ ತಂತ್ರ Read More »

ಕರಾವಳಿ, ಕರ್ನಾಟಕ, ಭವಿಷ್ಯ, ಲೈಫ್‍ಸ್ಟೈಲ್, ವಿಶೇಷ ಲೇಖನಗಳು

ಹಸಿರು ಪಟಾಕಿ ಮಾರಾಟಕ್ಕೆ ಗ್ರೀನ್ ಸಿಗ್ನಲ್ ನೀಡಿದ ರಾಜ್ಯ ಸರ್ಕಾರ

(ನ್ಯೂಸ್ ಕಡಬ) newskadaba.com ಬೆಂಗಳೂರು, ನ.12: ಕೊರೋನಾ ಕಾರಣದಿಂದಾಗಿ ರಾಜ್ಯ ಸರ್ಕಾರ ಪಟಾಕಿಯನ್ನು ನಿಷೇದಿಸಿತ್ತು. ಆದ್ರೇ ಹಸಿರು ಪಟಾಕಿ ಹೊಡೆದು, ದೀಪಾವಳಿ ಹಬ್ಬ ಆಚರಣೆಗೆ ಅನುಮತಿಸಿತ್ತು. ಇಂತಹ ಹಸಿರು ಪಟಾಕಿ ಮಾರಾಟಕ್ಕೆ ರಾಜ್ಯಾದ್ಯಂತ ಇಂದಿನಿಂದ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ.     ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ಹಸಿರು ಪಟಾಕಿ ಮಾರಾಟಕ್ಕೆ ಮಾರಾಟಗಾರರಿಗೆ ಲೈಸೆನ್ಸ್ ನೀಡಲು ಬಿಬಿಎಂಪಿ, ಪೊಲೀಸ್ ಇಲಾಖೆಗೆ ಅವಕಾಶ ನೀಡಿದೆ. ಇನ್ನು ಹಸಿರು ಪಟಾಕಿಯನ್ನನಷ್ಟೆ ಮಾರಾಟ ಮಾಡಬೇಕು. ಹಾಗೇಯೆ 5 ದಿನ ಪಟಾಕಿ ಮಾರಾಟಕ್ಕೆ

ಹಸಿರು ಪಟಾಕಿ ಮಾರಾಟಕ್ಕೆ ಗ್ರೀನ್ ಸಿಗ್ನಲ್ ನೀಡಿದ ರಾಜ್ಯ ಸರ್ಕಾರ Read More »

ಕರ್ನಾಟಕ

ಪ್ರತ್ಯಂಗಿರ ದೇವಿ ಮಂತ್ರ ಪ್ರಯೋಜನ

ಲೇಖನ: ಜ್ಯೋತಿಷ್ಯರು ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್ ನಿಮ್ಮ ಯಾವುದೇ ಸಮಸ್ಯೆಗಳಿಗೆ ಕರೆ ಮಾಡಿ. 9945410150 ನಿರ್ಗುಣ ತತ್ವವನ್ನು ಪ್ರತಿನಿಧಿಸುವ ಮಾತೆ ಪ್ರತ್ಯಂಗಿರ ದೇವಿ. ದೇವಿಯನ್ನು ಭಕ್ತಿಯಿಂದ ಪ್ರಾರ್ಥಿಸಿದರೆ ಸಂಕಷ್ಟಗಳು ದೂರವಾಗುವುದು, ಭಯಗ್ರಸ್ತ ವಾತಾವರಣ ಕಳೆದುಹೋಗುವುದು, ಶತ್ರುಗಳಿಂದ ರಕ್ಷಣೆ ಖಂಡಿತ ಸಿಗುವುದು. ಅಂತಹ ಪ್ರಕಾರವಾದ ಶಕ್ತಿ ಹೊಂದಿರುವ ನರಸಿಂಹಿಣಿ ಅವತಾರದಲ್ಲಿರುವ ಪ್ರತ್ಯಂಗಿರ ತಾಯಿಯ ವಿಶೇಷ ಶಕ್ತಿ ಸ್ವರೂಪಳು. ಕೆಲವರಲ್ಲಿ ಮೂಡುವ ಮಾಟಮಂತ್ರದ ಅನುಭವಗಳು ಹಾಗೂ ಸಂಕಷ್ಟಗಳಿಗೆ ದೇವಿಯ ರಕ್ಷಣೆ ಖಂಡಿತವಾಗಿ ದೊರೆಯುತ್ತದೆ. ಪ್ರತ್ಯಂಗಿರ ಹೋಮ ಸಾಕಷ್ಟು

ಪ್ರತ್ಯಂಗಿರ ದೇವಿ ಮಂತ್ರ ಪ್ರಯೋಜನ Read More »

ಕರಾವಳಿ, ಕರ್ನಾಟಕ, ಭವಿಷ್ಯ, ಲೈಫ್‍ಸ್ಟೈಲ್, ವಿಶೇಷ ಲೇಖನಗಳು

ಕಾಸರಗೋಡು: ಆಯ ತಪ್ಪಿ ಕೆರೆಗೆ ಬಿದ್ದು ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com  ಕಾಸರಗೋಡು, ನ.12: ಮುಳಿಯಾರು ಎಂಬಲ್ಲಿ ಕೃಷಿಕರೋರ್ವರು ತರಕಾರಿ ಕೃಷಿಗೆ ನೀರು ಹಾಯಿಸಲು ತೆರಳಿದ್ದ ಸಂದರ್ಭದಲ್ಲಿ ಆಯ ತಪ್ಪಿ ಕೆರೆಗೆ ಬಿದ್ದು ಮೃತಪಟ್ಟಿರುವ ಘಟನೆ ನಡೆದಿದೆ.     ಮೃಪಟ್ಟ ವ್ಯಕ್ತಿಯನ್ನು ಮುಳಿಯಾರು ಬೇಪು ಅಂಬಲತಿಂಗಳ್‌ನ ಎಂ.ಕುಞಂಬು ನಾಯರ್(65) ಎಂದು ಗುರುತಿಸಲಾಗಿದೆ. ಪತ್ನಿಯ ಬೊಬ್ಬೆ ಕೇಳಿ ಪರಿಸರವಾಸಿಗಳು ಕುಞಂಬು ನಾಯರ್‌ರನ್ನು ಮೇಲಕ್ಕೆತ್ತಿ ಆಸ್ಪತ್ರೆಗೆ ತಲಪಿಸುವಷ್ಟರಲ್ಲಿ ಮೃತಪಟ್ಟಿದ್ದರು. ಇನ್ನು ಈ ಘಟನೆ ಕುರಿತು ಆದೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.  

ಕಾಸರಗೋಡು: ಆಯ ತಪ್ಪಿ ಕೆರೆಗೆ ಬಿದ್ದು ವ್ಯಕ್ತಿ ಮೃತ್ಯು Read More »

ಕರ್ನಾಟಕ

ಮೈಸೂರು: ಪೊಲೀಸ್ ಜೀಪ್ ಮರಕ್ಕೆ ಢಿಕ್ಕಿ ➤ ಎ.ಎಸ್‍ಐ ಹಾಗೂ ಪೊಲೀಸ್ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಮೈಸೂರು, ನ.12: ಕೆ.ಆರ್ ನಗರ ತಾಲೂಕಿನ ಸಿದ್ದಮಕೊಪ್ಪಲು ಗೇಟ್ ಬಳಿ ಪೊಲೀಸ್ ಜೀಪ್ ವೊಂದು ನಿಯಂತ್ರಣ ತಪ್ಪಿ ಮರಕ್ಕೆ ಢಿಕ್ಕಿ ಹೊಡೆದಪರಿಣಾಮ, ಕರ್ತವ್ಯ ನಿರತ ಪೊಲೀಸರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ.   ಮೃತಪಟ್ಟಿರುವ ವ್ಯಕ್ತಿಯನ್ನು ಎಎಸ್‍ಐ ಮೂರ್ತಿ(45) ಹಾಗೂ ಮುಖ್ಯಪೇದೆ ಶಾಂತಕುಮಾರ್(40) ಎಂದು ಗುರುತಿಸಲಾಗಿದೆ. ಮಧ್ಯರಾತ್ರಿ ಪಾಳಿ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸರು ಸಾಲಿಗ್ರಾಮದಿಂದ ಕೆ.ಆರ್. ನಗರದ ಕಡೆ ತೆರಳುವ ವೇಳೆ ಈ ಅಪಘಾತ ಸಂಭವಿಸಿದೆ. ಘಟನಾ ಸ್ಥಳಕ್ಕೆ ಎಸ್ಪಿ ರಿಷ್ಯಂತ್ ಕುಮಾರ್ ಸೇರಿದಂತೆ

ಮೈಸೂರು: ಪೊಲೀಸ್ ಜೀಪ್ ಮರಕ್ಕೆ ಢಿಕ್ಕಿ ➤ ಎ.ಎಸ್‍ಐ ಹಾಗೂ ಪೊಲೀಸ್ ಸ್ಥಳದಲ್ಲೇ ಮೃತ್ಯು Read More »

ಕರ್ನಾಟಕ
Scroll to Top