ಕರ್ನಾಟಕ

ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್ ರವರಿಂದ ದಿನ ಭವಿಷ್ಯ

ಶ್ರೀ ಕಾರ್ಯಸಿದ್ದಿ ಆಂಜನೇಯ ಜ್ಯೋತಿಷ್ಯಂ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ, ವಶಿಕರಣದಂತಹ ಇನ್ನಿತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನಿಶ್ಚಿತ. ಹೋಮ ಹವನ ಪೂಜಾ ಕಾರ್ಯಗಳಿಗೆ ಸಂಪರ್ಕಿಸಿ. ಸಮಸ್ಯೆ ನಿಮ್ಮದು ಪರಿಹಾರ ನಮ್ಮದು ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ 9945410150 ಮೇಷ ರಾಶಿ ಒಳ್ಳೆಯ ಬೆಳವಣಿಗೆ […]

ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್ ರವರಿಂದ ದಿನ ಭವಿಷ್ಯ Read More »

ಕರಾವಳಿ, ಕರ್ನಾಟಕ, ಭವಿಷ್ಯ, ಲೈಫ್‍ಸ್ಟೈಲ್, ವಿಶೇಷ ಲೇಖನಗಳು

ಕಾಸರಗೋಡು: ಕೊಲೆ ಬೆದರಿಕೆ ಪ್ರಕರಣ ➤ ಆರೋಪಿ ಖಾಕಿ ಬಲೆಗೆ

(ನ್ಯೂಸ್ ಕಡಬ) newskadaba.com ಕಾಸರಗೋಡು, ನ.9: ಬಂದ್ಯೋಡು ಸಮೀಪ ಅಡ್ಕದಲ್ಲಿ ನಡೆದ ಗುಂಡಿನ ದಾಳಿ ಹಾಗೂ ಕೊಲೆ ಬೆದರಿಕೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿಗಳನ್ನು ಕುಂಬಳೆ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಯನ್ನು ಉಳಿಯತ್ತಡ್ಕದ ಸಮದಾನಿ(28) ಎಂದು ಗುರುತಿಸಲಾಗಿದೆ.     ಈತನ ವಿರುದ್ದ ಬದಿಯಡ್ಕ ಠಾಣಾ ವ್ಯಾಪ್ತಿಯಲ್ಲಿ ಎಂಟಕ್ಕೂ ಅಧಿಕ ಪ್ರಕರಣಗಳಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಅಪಹರಣ, ಲೂಟಿ, ಗಾಂಜಾ ಪ್ರಕರಣಗಳು ಈತನ ಮೇಲಿದೆ. ಕೆಲ ದಿನಗಳ ಹಿಂದೆ ಮಂಜೇಶ್ವರ ಕೊಡ್ಲಮೊಗರು ಎಂಬಲ್ಲಿ ಪೊಲೀಸ್ ವಾಹನಕ್ಕೆ ಈತ ಇನ್ನೊಂದು

ಕಾಸರಗೋಡು: ಕೊಲೆ ಬೆದರಿಕೆ ಪ್ರಕರಣ ➤ ಆರೋಪಿ ಖಾಕಿ ಬಲೆಗೆ Read More »

ಕರ್ನಾಟಕ, ಸಿನಿಮಾ

ಕಾರವಾರ ಜೈಲಿನಲ್ಲಿದ್ದ ಖೈದಿ ಮೃತ್ಯು➤ ಖೈದಿ ಸಾವಿನ ಸುತ್ತ ಅನುಮಾನದ ಹುತ್ತ

(ನ್ಯೂಸ್ ಕಡಬ) newskadaba.com ಕಾರವಾರ ನ. 09: ಕೊಲೆ ಪ್ರಕರಣವೊಂದರಲ್ಲಿ ಜೈಲು ಸೇರಿದ್ದ ವಿಚಾರಣಾಧೀನ ಖೈದಿಯೋರ್ವ ಸಾವನ್ನಪ್ಪಿದ ಘಟನೆ ಕಾರವಾರ ಜಿಲ್ಲಾಸ್ಪತ್ರೆಯಲ್ಲಿ ನಡೆದಿದೆ. ದೇವಳಮಕ್ಕಿ ಮೂಲದ ಸಿಂಧೂರ ಲಕ್ಷ್ಮಣ (35) ಮೃತ ವ್ಯಕ್ತಿ.‌ ಜೂನ್ 14, 2018ರಂದು ಕಾರವಾರ ತಾಲೂಕಿನ ಬೇಳೂರಿನಲ್ಲಿ ತಮಿಳುನಾಡು ಮೂಲದ ಚಲ್ಲಯ್ಯ ಎಂಬಾತ ಕೊಲೆಯಾಗಿದ್ದ. ಪ್ರಕರಣ ಸಂಬಂಧ ಸಿಂಧೂರು ಲಕ್ಷ್ಮಣನನ್ನ ಪೊಲೀಸರು ಬಂಧಿಸಿ ಜೈಲಿಗೆ ಕಳಿಸಿದ್ದರು. ಎರಡು ವರ್ಷಗಳಿಂದ ಜೈಲಿನಲ್ಲಿದ್ದ ಲಕ್ಷ್ಮಣನನ್ನ ಭಾನುವಾರ ಜೈಲು ಸಿಬ್ಬಂದಿಗಳು ಆಸ್ಪತ್ರೆಗೆ ದಾಖಲಿಸಿದ್ದರು.ಮಧ್ಯಾಹ್ನ ಸಿಂಧೂರು ಲಕ್ಷ್ಮಣ ಸಾವನ್ನಪ್ಪಿದ ಬಗ್ಗೆ

ಕಾರವಾರ ಜೈಲಿನಲ್ಲಿದ್ದ ಖೈದಿ ಮೃತ್ಯು➤ ಖೈದಿ ಸಾವಿನ ಸುತ್ತ ಅನುಮಾನದ ಹುತ್ತ Read More »

ಕರಾವಳಿ, ಕರ್ನಾಟಕ

ಕಾಸರಗೋಡು: ಮೃತಪಟ್ಟ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

(ನ್ಯೂಸ್ ಕಡಬ) newskadaba.com ಕಾಸರಗೋಡು, ನ.9: ಸ್ಕೂಟರ್ ಮಗುಚಿ ಬಿದ್ದು ಮೃತಪಟ್ಟ ಸ್ಥಿತಿಯಲ್ಲಿ ಮಂಜೇಶ್ವರ ಕುಂಜತ್ತೂರು ಪದವಿನಲ್ಲಿ ಪತ್ತೆಯಾಗಿದೆ. ಮೃತಪಟ್ಟ ವ್ಯಕ್ತಿಯನ್ನು ಗದಗ ಮೂಲದ ಯುವಕ ತಲಪಾಡಿ ದೇವಿನಗರದಲ್ಲಿ ವಾಸವಾಗಿರುವ ಹನುಮಂತ ಎಂದು ಗುರುತಿಸಲಾಗಿದೆ.   ಮಂಗಳೂರು ಕೊಡಿಯಾಲ್ ಬೈಲ್ ನ ಕ್ಯಾಂಟೀನ್ ವೊಂದರಲ್ಲಿ ದುಡಿಯುತ್ತಿದ್ದ ಹನುಮಂತ ಹಲವು ವರ್ಷಗಳಿಂದ ದೇವಿನಗರದಲ್ಲಿ ವಾಸವಾಗಿದ್ದರು. ಆದರೆ ಶನಿವಾರ ಮುಂಜಾನೆ ಕುಂಜತ್ತೂರು ಪದವಿ ರಸ್ತೆಯಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಸ್ಕೂಟರ್ ಅಪಘಾತದಿಂದ ಮೃತಪಟ್ಟಿರುವುದಾಗಿ ಹೇಳಲಾಗುತ್ತಿತ್ತು. ಅವರ ತಲೆಗೆ ಸಣ್ಣ ಪುಟ್ಟ ಗಾಯಗಳು

ಕಾಸರಗೋಡು: ಮೃತಪಟ್ಟ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ನಟಿ ಉಮಾಶ್ರೀ ಮನೆಯಲ್ಲಿ ಕಳವು ಪ್ರಕರಣ ➤ ಇಬ್ಬರ ಆರೋಪಿಗಳ ಅರೆಸ್ಟ್

(ನ್ಯೂಸ್ ಕಡಬ) newskadaba.com ಬಾಗಲಕೋಟೆ, ನ.9: ನಟಿ, ಮಾಜಿ ಸಚಿವೆ ಉಮಾಶ್ರೀ ಅವರ ಮನೆಯಲ್ಲಿ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಗಳನ್ನು ಜಮಖಂಡಿಯ ಯಲ್ಲಪ್ಪ ಗಡ್ಡಿ ಹಾಗೂ ಮುಧೋಳದ ದುರ್ಗಪ್ಪ ವಾಲ್ಮೀಕಿ ಎಂದು ಗುರುತಿಸಲಾಗಿದೆ.     ಬಾಗಲಕೋಟೆಯ ರಬಕವಿಯ ವಿದ್ಯಾನಗರದಲ್ಲಿರುವ ಉಮಾಶ್ರೀಯವರ ಮನೆಯಲ್ಲಿ ನವೆಂಬರ್ 2 ರಂದು ಕಳ್ಳತನವಾಗಿದ್ದು, ಮನೆಯಲ್ಲಿದ್ದ 2 ಲಕ್ಷ ರೂಪಾಯಿ ನಗದು ಎಗರಿಸಿ ಪರಾರಿಯಾಗಿದ್ದರು. ಈ ಬಗ್ಗೆ ತೇರದಾಳ ಪೊಲೀಸ್ ಠಾಣೆಗೆ ಉಮಾಶ್ರೀ ಅವರು ದೂರು

ನಟಿ ಉಮಾಶ್ರೀ ಮನೆಯಲ್ಲಿ ಕಳವು ಪ್ರಕರಣ ➤ ಇಬ್ಬರ ಆರೋಪಿಗಳ ಅರೆಸ್ಟ್ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಪುತ್ತೂರು ಪತ್ರಕರ್ತ ಸಂಘದ ನಾಮಫಲಕ ತುಳು ಭಾಷೆಯಲ್ಲಿರಲಿದೆ ➤ ಅಧ್ಯಕ್ಷ ಶ್ರವಣ್ ಕುಮಾರ್ ನಾಳ

(ನ್ಯೂಸ್ ಕಡಬ) newskadaba.com ಪುತ್ತೂರು ನ. 08: ಪುತ್ತೂರು ಪತ್ರಕರ್ತ ಸಂಘದ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದ್ದು ಸಂಘದ ಅಧ್ಯಕ್ಷರಾಗಿ ಶ್ರವನ್ ಕುಮಾರ್ ನಾಳ ಅವರು ಅವಿರೋಧವಾಗಿ ಆಯ್ಕೆಯಾಗಿದ್ದರೆ.   ಇನ್ನು ಇವರು ಅಧ್ಯಕ್ಷರಾಗಿ ಆಯ್ಕೆಯಾಗುತ್ತಿದ್ದಂತೆ ಶ್ರವಣ್ ಕುಮಾರ್ ನಾಳ ಅವರು ” ಪತ್ರಕರ್ತ ಸಂಘದ ನಾಮಫಲಕವನ್ನು ತುಳು ಲಿಪಿಯಲ್ಲಿ ಬರೆಯಲಾಗುವುದು ಎಂಬ ಮಹತ್ವದ ಘೋಷಣೆಯನ್ನು ಹೋರಡಿಸಿದ್ದಾರೆ.ಶ್ರವಣ್ ಕುಮಾರ್ ನಾಳ ಅವರ ಈ ಮಹತ್ವದ ಘೋಷಣೆ ಕರಾವಳಿಯಲ್ಲಿ ಭಾರಿ ಮೆಚ್ಚುಗೆಗೆ ಪಾತ್ರವಾಗಿದೆ.    

ಪುತ್ತೂರು ಪತ್ರಕರ್ತ ಸಂಘದ ನಾಮಫಲಕ ತುಳು ಭಾಷೆಯಲ್ಲಿರಲಿದೆ ➤ ಅಧ್ಯಕ್ಷ ಶ್ರವಣ್ ಕುಮಾರ್ ನಾಳ Read More »

ಕರಾವಳಿ, ಕರ್ನಾಟಕ

ಕಾಣೆಯಾಗಿದ್ದ ವ್ಯಕ್ತಿ ಕಾರಿನಲ್ಲಿ ಶವವಾಗಿ ಪತ್ತೆ…!

(ನ್ಯೂಸ್ ಕಡಬ) newskadaba.com ಮಂಡ್ಯ, ನ.7: ಜಿಲ್ಲೆಯ ಮುಳವಳ್ಳಿ ತಾಲೂಕಿನ ಕಿರಗಾವಲು ಗ್ರಾಮದ ನಿವಾಸಿಯೊಬ್ಬರು ಕಳೆದ ಮೂರು ದಿನಗಳ ಹಿಂದೆ ಕಾಣೆಯಾಗಿದ್ದವರು. ಕಾಣೆಯಾಗಿದ್ದ ವ್ಯಕ್ತಿ ಮಿಮ್ಸ್ ಆಸ್ಪತ್ರೆಯ ಮುಂಭಾಗದಲ್ಲಿ ತಮ್ಮದೆ ಕಾರಿನೊಳಗೆ ಶವವಾಗಿ ಪತ್ತೆಯಾಗಿಯಾಗಿದ್ದಾರೆ     ಮೃತ ವ್ಯಕ್ತಿಯನ್ನು ಶಿವಕುಮಾರ್ ಎಂದು ಗುರುತಿಸಲಾಗಿದೆ. ಕಳೆದ ಮೂರು ದಿನಗಳಿಂದ ಅನಾರೋಗ್ಯದ ಸಮಸ್ಯೆ ಎದುರಾಗಿ ಶಿವಕುಮಾರ್ ಕಾರಿನಲ್ಲೇ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ. ಈತ ಕಾಣೆಯಾಗಿದ್ದಾನೆಂದು ಆತನ ಕುಟುಂಬಸ್ಥರು ಕಿರುಗಾವಲು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಮೂರು ದಿನಗಳಿಂದ ಒಂದೇ ಜಾಗದಲ್ಲಿ

ಕಾಣೆಯಾಗಿದ್ದ ವ್ಯಕ್ತಿ ಕಾರಿನಲ್ಲಿ ಶವವಾಗಿ ಪತ್ತೆ…! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬಂಟ್ವಾಳ ಪುರಸಭೆ ಕಾಂಗ್ರೆಸ್ ತೆಕ್ಕೆಗೆ

(ನ್ಯೂಸ್ ಕಡಬ) newskadaba.com ಬಂಟ್ವಾಳ, ನ. 07. ಇಂದು ನಡೆದ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಚುನಾವಣೆಯಲ್ಲಿ ಎಸ್.ಡಿ.ಪಿ.ಐ ಬೆಂಬಲದೊಂದಿಗೆ ಬಂಟ್ವಾಳ ಪುರಸಭೆಯಲ್ಲಿ ಕಾಂಗ್ರೆಸ್ ಜಯಭೇರಿ ಸಾಧಿಸಿದೆ. ತಲಾ 16 ಮತಗಳನ್ನು ಪಡೆದು ಕಾಂಗ್ರೆಸ್ ನ ಶರೀಫ್ ಪರ್ಲಿಯಾ ಅಧ್ಯಕ್ಷರಾಗಿ ಮತ್ತು ಜಸಿಂತಾ ಡಿಸೋಝಾ ಉಪಾಧ್ಯಕ್ಷರಾಗಿ ಆಯ್ಕೆಯಾದರು. ಒಟ್ಟು 27 ಸದಸ್ಯ ಬಲದ ಬಂಟ್ವಾಳ ಪುರಸಭೆಯಲ್ಲಿ ಕಾಂಗ್ರೆಸ್ 12 ಸೀಟು ಮತ್ತು ಎಸ್.ಡಿ.ಪಿ.ಐ 4 ಸೀಟುಗಳನ್ನು ಹೊಂದಿದ್ದವು. ಬಿಜೆಪಿ 11 ಸೀಟುಗಳನ್ನು ಹೊಂದಿದ್ದು, ಸ್ಥಳೀಯ ಶಾಸಕರು ಮತ್ತು ಸಂಸದರ

ಬಂಟ್ವಾಳ ಪುರಸಭೆ ಕಾಂಗ್ರೆಸ್ ತೆಕ್ಕೆಗೆ Read More »

ಕರಾವಳಿ, ಕರ್ನಾಟಕ

ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ➤ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಚಾಲನೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 07: 65ನೇ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಸಮಾರಂಭಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಚಾಲನೆ ನೀಡಿ, ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ಮುಖ್ಯಮಂತ್ರಿಗಳು ಜ್ಯೋತಿ ಬೆಳಗುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.   ಈ ವೇಳೆ ಡಿಸಿಎಂಗಳಾದ ಗೋವಿಂದ ಕಾರಜೋಳ, ಅಶ್ವತ್ಥನಾರಾಯಣ, ಲಕ್ಷ್ಮಣ ಸವದಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸಿ.ಟಿ. ರವಿ, ಸಂಸದ ತೇಜಸ್ವಿ ಸೂರ್ಯ, ಚಿಕ್ಕಪೇಟೆ ಶಾಸಕ ಉದಯ್ ಬಿ. ಗರುಡಾಚಾರ್ ಸೇರಿದಂತೆ ಇತರೆ ಗಣ್ಯರು ಹಾಜರಿದ್ದರು.  

ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ➤ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಚಾಲನೆ Read More »

ಕರ್ನಾಟಕ

ಬೆಳ್ತಂಗಡಿ: ಪಟ್ಟಣ ಪಂಚಾಯತಿನ ನೂತನ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಆಯ್ಕೆ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ನ. 07: ಬೆಳ್ತಂಗಡಿ ಪಟ್ಟಣ ಪಂಚಾಯತಿನ ನೂತನ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಆಯ್ಕೆ ಚುನಾವಣೆಯು ಚುನಾವಣಾಧಿಕಾರಿ, ತಹಶೀಲ್ದಾರ್ ಮಹೇಶ್ ಜೆ. ಉಪಸ್ಥಿತಿಯಲ್ಲಿ ಇಂದು ನಡೆಯಿತು.     ಬೆಳ್ತಂಗಡಿ ನಗರ ಪಂಚಾಯತ್ ನೂತನ ಅಧ್ಯಕ್ಷರಾಗಿ ಬಿಜೆಪಿಯ ರಜನಿ ಕುಡ್ವ ಹಾಗೂ ಉಪಾಧ್ಯಕ್ಷರಾಗಿ ಜಯಾನಂದ ಗೌಡ ಅವಿರೋಧವಾಗಿ ಆಯ್ಕೆಯಾಗಿದ್ದಾರೆ, ಹಾಗೂ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ತುಳಸಿ ಆಯ್ಕೆಯಾಗಿದ್ದಾರೆ. ಪಂಚಾಯತಿನ ಅಧ್ಯಕ್ಷ ಗಾದಿ ಸಾಮಾನ್ಯ ಮಹಿಳೆಗೆ ಹಾಗೂ ಉಪಾಧ್ಯಕ್ಷ ಗಾದಿಯನ್ನು ಸಾಮಾನ್ಯ ಸ್ಥಾನಕ್ಕೆ ಮೀಸಲಿರಿಸಿ ಸರಕಾರ

ಬೆಳ್ತಂಗಡಿ: ಪಟ್ಟಣ ಪಂಚಾಯತಿನ ನೂತನ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಆಯ್ಕೆ Read More »

ಕರಾವಳಿ, ಕರ್ನಾಟಕ
Scroll to Top