ಕರ್ನಾಟಕ

ಉಡುಪಿ: ಭಿಕ್ಷಾಟನೆಯಲ್ಲಿ ತೊಡಗಿದ್ದ 11 ಮಕ್ಕಳ ರಕ್ಷಣೆ

(ನ್ಯೂಸ್ ಕಡಬ) newskadaba.com ಉಡುಪಿ, ನ. 07:  ಸಂತೆ ಮಾರುಕಟ್ಟೆಯಲ್ಲಿ ಭಿಕ್ಷಾಟನೆ ಮಾಡುತ್ತಿದ್ದ 11 ಮಕ್ಕಳನ್ನು ಮಹಿಳಾ- ಮಕ್ಕಳ ಅಭಿವೃದ್ಧಿ, ಮಕ್ಕಳ ರಕ್ಷಣಾ ಘಟಕ ಮತ್ತು ಕಾರ್ಮಿಕ ಇಲಾಖೆ ಜಂಟಿ ಕಾರ್ಯಚರಣೆ ನಡೆಸಿ ರಕ್ಷಿಸಿದ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನಲ್ಲಿ ನಡೆದಿದೆ.     ಮಕ್ಕಳ ರಕ್ಷಣಾ ಘಟಕ ಮತ್ತು ಕಾರ್ಮಿಕ ಇಲಾಖೆಯು ನಿರಂತರವಾಗಿ 1 ವಾರದ ಜಂಟಿ ಕಾರ್ಯಚರಣೆ ನಡೆಸಿ, 28 ಮಕ್ಕಳನ್ನು ವಶಪಡಿಸಿಕೊಳ್ಳಲಾಗಿದೆ. ಮಕ್ಕಳ ಕಲ್ಯಾಣ ಸಮಿತಿ ಈ ಕಾರ್ಯಚರಣೆಯಲ್ಲಿ ಭಾಗಿಯಾಗಿದ್ದಾರೆ.    

ಉಡುಪಿ: ಭಿಕ್ಷಾಟನೆಯಲ್ಲಿ ತೊಡಗಿದ್ದ 11 ಮಕ್ಕಳ ರಕ್ಷಣೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕೇರಳದಲ್ಲಿ ನಕ್ಸಲ್‌ ಚಟುವಟಿಕೆ ➤ ಕೊಡಗಿನಲ್ಲಿ ಹೈಅಲರ್ಟ್

(ನ್ಯೂಸ್ ಕಡಬ) newskadaba.com ಮಡಿಕೇರಿ ನ. 07 : ಕೇರಳದ ವಯನಾಡುವಿನ ಬಣಾಸುರಮನೆ ಅರಣ್ಯದಲ್ಲಿ ಕೇರಳದ ನಕ್ಸಲ್‌ ನಿಗ್ರಹ ದಳ ಥಂಡರ್‌ ಬೋಲ್ಟ್‌ ಹಾಗೂ ಮಾವೋವಾದಿಗಳ ನಡುವೆ ಮಂಗಳವಾರ ಬೆಳಗ್ಗೆ ಗುಂಡಿನ ಚಕಮಕಿ ನಡೆದು ಒಬ್ಬ ಮಾವೋವಾದಿ ಮೃತಪಟ್ಟ ಹಿನ್ನೆಲೆಯಲ್ಲಿ ಕೊಡಗು ಜಿಲ್ಲೆಯಲ್ಲೂ ಕಟ್ಟೆಚ್ಚರ ವಹಿಸಲಾಗಿದ್ದು, ಗಡಿ ಪ್ರದೇಶಗಳಲ್ಲಿ ಕೂಬಿಂಗ್‌ ಕಾರ್ಯಾಚರಣೆ ನಡೆಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಗೃಹ ಸಚಿವ ಬಸವರಾಜ್‌ ಬೊಮ್ಮಾಯಿ ನೇತೃತ್ವದಲ್ಲಿ ಶುಕ್ರವಾರ ಪೊಲೀಸ್‌ ಇಲಾಖೆಯೊಂದಿಗೆ ಮಹತ್ವದ ಸಭೆ ನಡೆದಿದೆ.   ಸಭೆಯಲ್ಲಿ ಐಜಿಪಿ ವಿಫುಲ್‌ ಕುಮಾರ್‌,

ಕೇರಳದಲ್ಲಿ ನಕ್ಸಲ್‌ ಚಟುವಟಿಕೆ ➤ ಕೊಡಗಿನಲ್ಲಿ ಹೈಅಲರ್ಟ್ Read More »

ಕರ್ನಾಟಕ

ಕಲ್ಲುಗುಡ್ಡೆ: ರಾಷ್ಟ್ರೀಯ ಹೆದ್ದಾರಿ ಸಂಪರ್ಕ ರಸ್ತೆ ಸ್ಥಿತಿ ಶೋಚನೀಯ; ➤ ಗುದ್ದಲಿ ಪೂಜೆ ನಡೆದು 10 ತಿಂಗಳಾದರೂ ಆರಂಭವಾಗದ ಕಾಮಗಾರಿ

(ನ್ಯೂಸ್ ಕಡಬ) newskadaba.com ಕಲ್ಲುಗುಡ್ಡೆ, ನ. 07. ರಸ್ತೆ ಅಭಿವೃದ್ಧಿ ನಡೆಸಲು ಹತ್ತು ತಿಂಗಳ ಹಿಂದೆ ಗುದ್ದಲಿ ಪೂಜೆ ನಡೆಸಿ ಚಾಲನೆ ನೀಡಲಾಗಿದ್ದರೂ ರಸ್ತೆ ಅಭಿವೃದ್ಧಿ ಕಾಮಗಾರಿ ಇನ್ನೂ ಆರಂಭವಾಗದೇ ಹದಗೆಟ್ಟ ರಸ್ತೆಯಲ್ಲಿಯೇ ಜನತೆ ಇಂದಿಗೂ ಸಂಚರಿಸುತ್ತಿದ್ದಾರೆ. ಕಡಬ ತಾಲೂಕಿನ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಎಂಜೀರ ಸಂಪರ್ಕಿಸುವ ನೂಜಿಬಾಳ್ತಿಲ ಗ್ರಾಮದ ಕಲ್ಲುಗುಡ್ಡೆ-ಅಡೆಂಜ ರಸ್ತೆ ಶೋಚನೀಯ ಸ್ಥಿತಿಯಲ್ಲಿದೆ. ಜಿ.ಪಂ. ರಸ್ತೆಯಾಗಿರುವ ಈ ರಸ್ತೆಯು ಎರಡು ದಶಕಗಳಿಗೂ ಹಿಂದೆ ಡಾಂಬರೀಕರಣಗೊಂಡಿದ್ದು, ಆ ಬಳಿಕ ಅಭಿವೃದ್ಧಿ ನಡೆದಿಲ್ಲ ಎನ್ನುತ್ತಾರೆ ಸ್ಥಳೀಯರು.  

ಕಲ್ಲುಗುಡ್ಡೆ: ರಾಷ್ಟ್ರೀಯ ಹೆದ್ದಾರಿ ಸಂಪರ್ಕ ರಸ್ತೆ ಸ್ಥಿತಿ ಶೋಚನೀಯ; ➤ ಗುದ್ದಲಿ ಪೂಜೆ ನಡೆದು 10 ತಿಂಗಳಾದರೂ ಆರಂಭವಾಗದ ಕಾಮಗಾರಿ Read More »

ಕರಾವಳಿ, ಕರ್ನಾಟಕ

ಶಿಕ್ಷಕ ಮಿತ್ರ ಆ್ಯಪ್ ಅಥವಾ ಇ.ಇ.ಡಿ.ಎಸ್ ಶಾಲಾ ಲಾಗಿನ್ ನಲ್ಲಿ – ಶಿಕ್ಷಕರ ವರ್ಗಾವಣೆ ತಿದ್ದುಪಡಿಗೆ ಅವಕಾಶ

(ನ್ಯೂಸ್ ಕಡಬ) newskadaba.com ಮಂಗಳೂರು, ನ. 07. ಪ್ರಸ್ತುತ ಸಾಲಿನ ಸರಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ವರ್ಗಾವಣೆಗೆ ಸಂಬಂಧಿಸಿದಂತೆ, ಶಿಕ್ಷಕರ ಸೇವಾ ವಿವರವನ್ನು ಇ.ಇ.ಡಿ.ಎಸ್ ತಂತ್ರಾಂಶದಲ್ಲಿ ತಿದ್ದುಪಡಿ ಮಾಡುವ ಅವಕಾಶವನ್ನು ಉಪ ನಿರ್ದೇಶಕರ ಲಾಗಿನ್‍ ನಲ್ಲಿ  ನೀಡಲಾಗಿದ್ದು, ಶಿಕ್ಷಕರು  ತಮ್ಮ ಸೇವಾ ವಿವರಗಳನ್ನು ಶಿಕ್ಷಕ ಮಿತ್ರ ಆ್ಯಪ್ ಅಥವಾ ಇ.ಇ.ಡಿ.ಎಸ್ ಶಾಲಾ ಲಾಗಿನ್‍ ನಲ್ಲಿ ಖುದ್ದಾಗಿ ಪರಿಶೀಲಿಸಿಕೊಂಡು, ತಿದ್ದುಪಡಿಗಳಿದ್ದಲ್ಲಿ ಆಯಾ ಕೇತ್ರ ಶಿಕ್ಷಣಾಧಿಕಾರಿಗಳಿಗೆ ನವೆಂಬರ್ 9 ರೊಳಗೆ ಸೂಕ್ತ ದಾಖಲೆಗಳೊಂದಿಗೆ ಮನವಿಯನ್ನು ಸಲ್ಲಿಸಬೇಕು. ತಿದ್ದುಪಡಿ ಮಾಡಲು

ಶಿಕ್ಷಕ ಮಿತ್ರ ಆ್ಯಪ್ ಅಥವಾ ಇ.ಇ.ಡಿ.ಎಸ್ ಶಾಲಾ ಲಾಗಿನ್ ನಲ್ಲಿ – ಶಿಕ್ಷಕರ ವರ್ಗಾವಣೆ ತಿದ್ದುಪಡಿಗೆ ಅವಕಾಶ Read More »

ಕರಾವಳಿ, ಕರ್ನಾಟಕ

ಗ್ರಂಥಾಲಯ – ಮೇಲ್ವಿಚಾರಕರ ಹುದ್ದೆಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ನ .07. ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬರುವ 34ನೇ ವಾರ್ಡಿನ ಕುದುಕ್ಕೋರಿ ಗುಡ್ಡ ಪ್ರದೇಶ ಗ್ರಂಥಾಲಯದಲ್ಲಿ ಖಾಲಿ ಇರುವ ಒಂದು ಮೇಲ್ವಿಚಾರಕರ ಸ್ಥಾನವನ್ನು ಗೌರವ ಸಂಭಾವನೆ ರೂ. 5,000 ಆಧಾರದ ಮೇಲೆ ಭರ್ತಿ ಮಾಡಲು ಎಸ್.ಎಸ್.ಎಲ್.ಸಿ ಪಾಸಾದ ಹಾಗೂ ಅದೇ 34ನೇ ವಾರ್ಡಿನ ಕುದುಕ್ಕೋರಿ ಗುಡ್ಡ ಪ್ರದೇಶದ ವ್ಯಾಪ್ತಿಯಲ್ಲಿ ವಾಸಿಸುತ್ತಿರುವ ಅರ್ಹ ಅಭ್ಯರ್ಥಿಗಳಿಂದ ನವೆಂಬರ್ 26 ರೊಳಗೆ  ಅರ್ಜಿ ಆಹ್ವಾನಿಸಿದೆ. ಮೇಲ್ವಿಚಾರಕರ ಸ್ಥಾನವು ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡಕ್ಕೆ  ಮೀಸಲಾಗಿರುತ್ತದೆ.

ಗ್ರಂಥಾಲಯ – ಮೇಲ್ವಿಚಾರಕರ ಹುದ್ದೆಗೆ ಅರ್ಜಿ ಆಹ್ವಾನ Read More »

ಕರಾವಳಿ, ಕರ್ನಾಟಕ

ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ಆನ್ ಲೈನ್ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ನ .07. ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ, ಮೆಟ್ರಿಕ್  ಪೂರ್ವ, ಮೆಟ್ರಿಕ್ ನಂತರದ ಹಾಗೂ ಮೆರಿಟ್-ಕಂ-ಮೀನ್ಸ್ ವಿದ್ಯಾರ್ಥಿವೇತನಕ್ಕೆ ಆನ್ ಲೈನ್  ಮೂಲಕ ಅರ್ಜಿ ಸಲ್ಲಿಸುವ ಅವಕಾಶವನ್ನು ನವೆಂಬರ್  30ರ ವರೆಗೆ ವಿಸ್ತರಿಸಲಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ದ.ಕ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿಗಳು, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಮೌಲಾನಾ ಅಝಾದ್ ಭವನ, ಓಲ್ಡ್‍ ಕೆಂಟ್‍ ರಸ್ತೆ, ಪಾಂಡೇಶ್ವರ ಮಂಗಳೂರು ಇವರನ್ನು ಸಂಪರ್ಕಿಸುವಂತೆ  ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ಆನ್ ಲೈನ್ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ Read More »

ಕರಾವಳಿ, ಕರ್ನಾಟಕ

ಮಂಗಳೂರು: ಗೃಹರಕ್ಷಕ ಕ್ಷೇಮಾಭಿವೃದ್ದಿ ನಿಧಿಯಿಂದ ಸಹಾಯ ಧನ

(ನ್ಯೂಸ್ ಕಡಬ) newskadaba.com ಮಂಗಳೂರು, ನ. 07. ಬೆಳ್ತಂಗಡಿ ಘಟಕದ ಗೃಹರಕ್ಷಕ ವಿನೋದ್‍ ರಾಜ್ ಆಳ್ವ ಮೆಟಲ್ ಸಂಖ್ಯೆ 584 ಇವರಿಗೆ  ಗೃಹರಕ್ಷಕ ಕ್ಷೇಮಾಭಿವೃದ್ಧಿ ನಿಧಿಯಿಂದ ಶುಕ್ರವಾರದಂದು ದ.ಕ ಜಿಲ್ಲಾ ಗೃಹರಕ್ಷಕ ದಳ ಕಚೇರಿಯಲ್ಲಿ ಜಿಲ್ಲಾ ಸಮಾದೇಷ್ಠ  ಡಾ| ಮುರಲೀ ಮೋಹನ್ ಚೂಂತಾರುರವರು ವೈದ್ಯಕೀಯ ಸಹಾಯ ಧನ ಚೆಕ್‍ನ್ನು ಹಸ್ತಾಂತರಿಸಿದರು. ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಪ್ರತಿಯೊಬ್ಬ ಗೃಹರಕ್ಷಕರಿಗೂ ಗೃಹರಕ್ಷಕ ಕ್ಷೇಮಾಭಿವೃದ್ಧಿ ನಿಧಿ ಇದ್ದು, ಗೃಹರಕ್ಷಕರ ಮಕ್ಕಳ ವೈದ್ಯಕೀಯ ವೆಚ್ಚ ಹಾಗೂ ಮಕ್ಕಳ ಉನ್ನತ ವ್ಯಾಸಂಗಕ್ಕಾಗಿ ಸಹಾಯ ಧನ

ಮಂಗಳೂರು: ಗೃಹರಕ್ಷಕ ಕ್ಷೇಮಾಭಿವೃದ್ದಿ ನಿಧಿಯಿಂದ ಸಹಾಯ ಧನ Read More »

ಕರಾವಳಿ, ಕರ್ನಾಟಕ

ಪ.ಜಾತಿ/ ಪ.ಪಂಗಡದ ಎಲ್ಲಾ ಯೋಜನೆಗಳನ್ನು ಸಂಪೂರ್ಣವಾಗಿ ಅನುಷ್ಟಾನಗೊಳಿಸಬೇಕು ➤ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ

(ನ್ಯೂಸ್ ಕಡಬ) newskadaba.com ಮಂಗಳೂರು, ನ. 07. ಪ್ರಸ್ತುತ ಸಾಲಿನ ವಿಶೇಷ ಘಟಕ, ಗಿರಿಜನ ಉಪ ಯೋಜನೆಯಡಿ ನೀಡಿರುವ ಯೋಜನೆಗಳ ಹಾಗೂ ಯೋಜನೇತರ ಕಾರ್ಯಕ್ರಮಗಳನ್ನು ಸಂಪೂರ್ಣವಾಗಿ ಅನುಷ್ಠಾನಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ.ವಿ ರಾಜೇಂದ್ರ ಅವರು ಅಧಿಕಾರಿಗಳಿಗೆ ಸೂಚಿಸಿದರು. ಅವರು ಶುಕ್ರವಾರ ತಮ್ಮ ಕಚೇರಿಯ  ಸಭಾಂಗಣದಲ್ಲಿ ವಿಶೇಷ ಘಟಕ/ ಗಿರಿಜನ ಉಪಯೋಜನೆ ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಅಲೆಮಾರಿ, ಅರೆ ಅಲೆಮಾರಿ, ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ಸಮುದಾಯಗಳ ಪ್ರಗತಿ ಪರಿಶೀಲನಾ ಸಭೆಯನ್ನುದ್ಧೇಶಿಸಿ ಮಾತನಾಡಿದರು. ಸರ್ಕಾರ

ಪ.ಜಾತಿ/ ಪ.ಪಂಗಡದ ಎಲ್ಲಾ ಯೋಜನೆಗಳನ್ನು ಸಂಪೂರ್ಣವಾಗಿ ಅನುಷ್ಟಾನಗೊಳಿಸಬೇಕು ➤ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ Read More »

ಕರಾವಳಿ, ಕರ್ನಾಟಕ

ಕಡಬ: ಮಸೀದಿಯಲ್ಲಿ ಕರ್ಕಶ ಧ್ವನಿವರ್ಧಕ ಬಳಕೆಯ ಆರೋಪ ➤ ಹಿಂದೂ ಸಂಘಟನೆಯಿಂದ ಕಡಬ ಪೊಲೀಸರಿಗೆ ದೂರು

(ನ್ಯೂಸ್ ಕಡಬ) newskadaba.com ಕಡಬ, ನ.06. ಕುಟ್ರುಪಾಡಿ ಗ್ರಾಮದ ಕೇಪು ಅಮೈ ಎಂಬಲ್ಲಿರುವ ಮಸೀದಿಯಿಂದ ಕರ್ಕಶವಾಗಿ ಧ್ವನಿವರ್ಧಕ ಬಳಸಲಾಗುತ್ತಿದೆ ಎಂದು ಆರೋಪಿಸಿ ಹಿಂದೂ ಜಾಗರಣೆ ವೇದಿಕೆಯ ಜಿಲ್ಲಾ ಮುಖಂಡ ರವಿರಾಜ್ ಶೆಟ್ಟಿ ಯವರ ನೇತೃತ್ವದಲ್ಲಿ ಸ್ಥಳೀಯ ನಿವಾಸಿಗಳಿಂದ ಕಡಬ ಠಾಣೆಗೆ ದೂರು ನೀಡಿದ ಘಟನೆ ನಡೆದಿದೆ. ಮಸೀದಿಯಲ್ಲಿ ಕರ್ಕಶವಾಗಿ ಧ್ವನಿವರ್ಧಕ ಬಳಸಲಾಗುತ್ತಿದ್ದು ಇದರಿಂದ ಇಲ್ಲಿಯ ಮಕ್ಕಳಿಗೆ ಹಾಗೂ ಸಾರ್ವಜನಿಕರಿಗೆ ತೊಂದರೆ ಉಂಟಾಗುತ್ತಿದೆ, ಈ ಹಿನ್ನೆಲೆಯಲ್ಲಿ ಕೂಡಲೇ ಧ್ವನಿವರ್ಧಕವನ್ನು ತೆರವುಗೊಳಿಸಬೇಕೆಂದು ಅವರು ಮನವಿಯಲ್ಲಿ ಆಗ್ರಹಿಸಿದ್ದಾರೆ. ಈ ಸಂದರ್ಭದಲ್ಲಿ ಎ.ಪಿ.ಎಂ.ಸಿ

ಕಡಬ: ಮಸೀದಿಯಲ್ಲಿ ಕರ್ಕಶ ಧ್ವನಿವರ್ಧಕ ಬಳಕೆಯ ಆರೋಪ ➤ ಹಿಂದೂ ಸಂಘಟನೆಯಿಂದ ಕಡಬ ಪೊಲೀಸರಿಗೆ ದೂರು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮೈಸೂರು:ಮಹಾತ್ಮ ಗಾಂಧಿ ಪ್ರತಿಮೆಯನ್ನು ವಿರೂಪಗೊಳಿಸಿದ ಕಿಡಿಗೇಡಿಗಳು

(ನ್ಯೂಸ್ ಕಡಬ) newskadaba.com ಮೈಸೂರು, ನ. 06: ಸ್ವಾತಂತ್ರ್ಯ ಉದ್ಯಾನವನದಲ್ಲಿರುವ ರಾಷ್ಟ್ರಪಿತ ಮಹಾತ್ಮ ಗಾಂಧಿ ಪ್ರತಿಮೆಯನ್ನು ದುಷ್ಕರ್ಮಿಗಳು ವಿರೂಪ ಮಾಡಿರುವ ಘಟನೆ ಇಂದು ನಡೆದಿದೆ.     ಗಾಂಧಿ ಪ್ರತಿಮೆಯಲ್ಲಿದ್ದ ಕಂಚಿನ ಊರುಗೋಲನ್ನು ಕಿಡಿಗೇಡಿಗಳು ಕಿತ್ತುಕೊಂಡು ಹೋಗಿದ್ದು, ನಾಗರಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೈಸೂರಿನ ಸುಬ್ಬರಾಯನ ಕೆರೆಯ ಮಧ್ಯ ಭಾಗದಲ್ಲಿದ್ದ ಸ್ವಾತಂತ್ರ್ಯ ಹೋರಾಟಗಾರರ ದಂಡಿಯಾತ್ರೆಯ ಸ್ಮಾರಕವನ್ನು ದುಷ್ಕರ್ಮಿಗಳು ವಿರೂಪಗೊಳಿಸಿದ್ದು, ಗಾಂಧೀಜಿ ಪ್ರತಿಮೆಯ ಕೈಯಲ್ಲಿ‌ ಹಿಡಿದಿರುವ ಕೋಲು, ಕನ್ನಡಕ ಮತ್ತು ಎಡಗೈಯನ್ನು ಹಾನಿ ಮಾಡಿದ್ದಾರೆ. ಸೂಕ್ತವಾದ ಭದ್ರತೆಯಿಲ್ಲದೆ ಈ ರೀತಿಯಾದ ಘಟನೆ

ಮೈಸೂರು:ಮಹಾತ್ಮ ಗಾಂಧಿ ಪ್ರತಿಮೆಯನ್ನು ವಿರೂಪಗೊಳಿಸಿದ ಕಿಡಿಗೇಡಿಗಳು Read More »

ಕರ್ನಾಟಕ
Scroll to Top