ಕರ್ನಾಟಕ

ಏಕಾಏಕಿ ಗೋಡೆ ಕುಸಿತ ➤ ಕಾರ್ಮಿಕ ಮೃತ್ಯು, ಇಬ್ಬರಿಗೆ ಗಾಯ

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 06: ಮಹಾಲಕ್ಷ್ಮಿ ಲೇಔಟ್ ವ್ಯಾಪ್ತಿಯಯಲ್ಲಿ ಏಕಾಏಕಿ ಗೋಡೆ ಸಮೇತ ಶೇಡ್ ಕುಸಿದು ಬಿದ್ದಿದ್ದು, ಬಿಹಾರದ ಕಾರ್ಮೀಕರೊಬ್ಬರು ಮೃತಪಟ್ಟ ಘಟನೆ ಇಂದು ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಪೂರನ್ ಪೂಜಾರಿ(19) ಎಂದು ಗುರುತಿಸಲಾಗಿದೆ.     ಇಸ್ಕಾನ್ ದೇವಸ್ಥಾನ ಸಮೀಪದಲ್ಲಿ ಸಿಕಾನ್ ಕಂಪನಿ ವತಿಯಿಂದ ಕಟ್ಟಡ ನಿರ್ಮಾಣ ಕೆಲಸ ನಡೆಯುತ್ತಿದೆ. ಕೆಲಸಕ್ಕೆ ಬಂದಿದ್ದ ಕಾರ್ಮಿಕರಿಗೆ ತಾತ್ಕಾಲಿಕವಾಗಿ ಶೆಡ್ ನಿರ್ಮಿಸಿಕೊಡಲಾಗಿತ್ತು. ಇಂದು ಮುಂಜಾನೆ ಸುಮಾರಿಗೆ ಏಕಾಏಕಿ ಗೋಡೆ ಕುಸಿದು ಶೆಡ್ ಮೇಲೆ ಬಿದ್ದಿತ್ತು. ಶೆಡ್ ಸಹ […]

ಏಕಾಏಕಿ ಗೋಡೆ ಕುಸಿತ ➤ ಕಾರ್ಮಿಕ ಮೃತ್ಯು, ಇಬ್ಬರಿಗೆ ಗಾಯ Read More »

ಕರ್ನಾಟಕ

ಉಡುಪಿ ಮಠಕ್ಕೆ ಸಚಿವ ಈಶ್ವರಪ್ಪ ಭೇಟಿ ➤ ಮಲ್ಪೆ ಬೀಚ್ ನಲ್ಲಿ ಕೃಷ್ಣನ ಮೂರ್ತಿ ಪ್ರತಿಷ್ಠಾಪನೆಗೆ ಮನವಿ

(ನ್ಯೂಸ್ ಕಡಬ) newskadaba.com ಉಡುಪಿ ನ. 06: ಗುರುವಾರದಂದು ಮಂಗಳೂರಿಗೆ ಆಗಮಿಸಿದ ಸಚಿವ ಈಶ್ವರರಪ್ಪ ರವರು ಪಲಿಮಾರು ಮಠಕ್ಕೆ ಭೇಟಿ ನೀಡಿದ್ದಾರೆ. ಬಳಿಕ ಮಲ್ಪೆ ಬೀಚ್ ನಲ್ಲಿ ಕೃಷ್ಣಮೂರ್ತಿ ಪ್ರತಿಷ್ಠಾಪನೆಗೆ ಮನವಿ ಮಾಡಿಕೊಂಡಿದ್ದಾರೆ. ಪಲಿಮಾರು ಹಿರಿಯ ಮಠಾಧೀಶರಾದ ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರು,ಕಿರಿಯ ಮಠಾಧೀಶರಾದ ಶ್ರೀ ವಿದ್ಯಾರಾಜೇಶ್ವರತೀರ್ಥ ಶ್ರೀಪಾದರು ಸಚಿವರಿಗೆ ಶಾಲು ಹೊದಿಸಿ ಸ್ಮರಣಿಕೆ ನೀಡಿ ಅನುಗ್ರಹಿಸಿದರು. 800 ವರ್ಷಗಳ ಹಿಂದೆ ಆಚಾರ್ಯ ಮಾಧ್ವರಿಗೆ ಗೋಪಿಚಂದನದೊಳಗೆ ಕಡೆಗೋಲು ಕೃಷ್ಣ ಸಿಕ್ಕಿದ್ದು ಮಲ್ಪೆಯ ಕಡಲ ತೀರದಲ್ಲಿ.ಈ ದೃಷ್ಟಿಯಲ್ಲಿ ಸರ್ಕಾರದ ವತಿಯಿಂದ ಶ್ರೀ

ಉಡುಪಿ ಮಠಕ್ಕೆ ಸಚಿವ ಈಶ್ವರಪ್ಪ ಭೇಟಿ ➤ ಮಲ್ಪೆ ಬೀಚ್ ನಲ್ಲಿ ಕೃಷ್ಣನ ಮೂರ್ತಿ ಪ್ರತಿಷ್ಠಾಪನೆಗೆ ಮನವಿ Read More »

ಕರಾವಳಿ, ಕರ್ನಾಟಕ

ದೀಪಾವಳಿ ಪಟಾಕಿ ನಿಷೇಧ ➤ ಶೀಘ್ರವೇ ಸರ್ಕಾರದ ಸುತ್ತೋಲೆ ಜಾರಿಗೆ :ಸಿಎಂ ಬಿಎಸ್ವೈ

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 06: ಕೊರೋನಾ ಸೋಂಕಿನ ಭೀತಿಯ ಹಿನ್ನಲೆಯಲ್ಲಿ ದೀಪಾವಳಿಯಂದು ಪಟಾಕಿ ಮಾರಾಟ, ಹಚ್ಚೋದಕ್ಕೆ ನಿಷೇಧ ಹೇರಿದೆ.     ಈಗಾಗಲೇ ರಾಜಸ್ಥಾನ, ಒಡಿಶಾ, ಪಶ್ಚಿಮ ಬಂಗಾಳ ಮತ್ತು ಹರಿಯಾಣ ರಾಜ್ಯಗಳಲ್ಲಿ ನಿಷೇಧಿಸಲಾಗಿದೆ. ಇದೇ ಹಾದಿಯನ್ನು ಹಿಡಿದಿರುವ ರಾಜ್ಯ ಸರ್ಕಾರ, ದೀಪಾವಳಿಯಂದು ರಾಜ್ಯದಲ್ಲೂ ಪಟಾಕಿ ನಿಷೇಧಿಸುವಂತ ಮಹತ್ವದ ನಿರ್ಧರವನ್ನು ಕೈಗೊಂಡಿರುವುದಾಗಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೇಳಿದರು. ಇದರಿಂದ ವಾಯುಮಾಲಿನ್ಯ ಹಾಗೂ ಕೊರೊನಾ ವೈರಸ್ ಹರಡುವಿಕೆ ತಡೆಯಬಹುದು. ಪಟಾಕಿ ನಿಷೇಧಿಸುವ ಕುರಿತು ರಾಜ್ಯ ಸರಕಾರ ಆರೋಗ್ಯ

ದೀಪಾವಳಿ ಪಟಾಕಿ ನಿಷೇಧ ➤ ಶೀಘ್ರವೇ ಸರ್ಕಾರದ ಸುತ್ತೋಲೆ ಜಾರಿಗೆ :ಸಿಎಂ ಬಿಎಸ್ವೈ Read More »

ಕರ್ನಾಟಕ

ಮಸೀದಿಗಳ ಧ್ವನಿವರ್ಧಕ ತೆರವಿಗೆ ಡಿಜಿಪಿ ಆದೇಶಿಸಿಲ್ಲ ➤ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್ ಸ್ಪಷ್ಟನೆ

(ನ್ಯೂಸ್ ಕಡಬ) newskadaba.com ಬೆಂಗಳೂರು ನ. 06: ರಾಜ್ಯಾದ್ಯಂತ ಮಸೀದಿಗಳಿಗೆ ಅಳವಡಿಸಿರುವ ಧ್ವನಿವರ್ದಕಗಳನ್ನು ನಿಷೇಧಿಸಿ ತೆರವುಗೊಳಿಸುವಂತೆ ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸುದ್ ಸೂಚಿಸಿದ್ದಾರೆ ಎಂಬ ಪತ್ರ ಸಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ವಕೀಲ ಹರ್ಷ ಮುತಾಲಿಕ್ ಅವರು ಈ ಬಗ್ಗೆ ಪೊಲೀಸ್ ಮಾಹಾ ನಿದೇಶಕರಿಗೆ ಪತ್ರ ಬೆರೆದಿದ್ದಾರೆನ್ನಲಾಗಿದೆ. ಈ ಸಂಬಂಧ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್, ನಮ್ಮ ಕಚೇರಿಯಿಂದ ಅಂತಹ ಯಾವುದೇ ಆದೇಶ ಹೊರಡಿಸಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಈ ಬಗ್ಗೆ ರಾಜ್ಯ

ಮಸೀದಿಗಳ ಧ್ವನಿವರ್ಧಕ ತೆರವಿಗೆ ಡಿಜಿಪಿ ಆದೇಶಿಸಿಲ್ಲ ➤ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್ ಸ್ಪಷ್ಟನೆ Read More »

ಕರ್ನಾಟಕ

ಬೀದಿಬದಿ ವ್ಯಾಪಾರಿಗಳ ಆರ್ಥಿಕ ಪುನ:ಶ್ಚೇತನಕ್ಕೆ ತುರ್ತು ಸಾಲ ಒದಗಿಸಿ ➤ ಜಿಲ್ಲಾಧಿಕಾರಿ ಡಾ. ಕೆ.ವಿ ರಾಜೇಂದ್ರ

(ನ್ಯೂಸ್ ಕಡಬ) newskadaba.com ಮಂಗಳೂರು, ನ. 05. ಕೋವಿಡ್-19 ಲಾಕ್‍  ಡೌನ್‍ ನಿಂದಾಗಿ ಆರ್ಥಿಕ ಸಂಕಷ್ಟಕ್ಕೆ ಒಳಗಾಗಿರುವ ನಗರ ಪ್ರದೇಶದ ಬೀದಿ ಬದಿ ವ್ಯಾಪಾರಿಗಳಿಗೆ ಆರ್ಥಿಕ ಸಹಾಯ ನೀಡುವ ತುರ್ತು ಕಿರು ಸಾಲವನ್ನು ಒದಗಿಸುವ ಯೋಜನೆಯನ್ನು ಅರ್ಹ ಫಲಾನುಭವಿಗಳಿಗೆ ಒದಗಿಸಬೇಕೆಂದು ಜಿಲ್ಲಾಧಿಕಾರಿ ಡಾ. ಕೆ.ವಿ ರಾಜೇಂದ ತಿಳಿಸಿದರು. ಅವರು ತಮ್ಮ ಕಛೇರಿ ಸಭಾಂಗಣದಲ್ಲಿ ಪ್ರಧಾನಮಂತ್ರಿ ಬೀದಿ ಬದಿ ವ್ಯಾಪಾರಿಗಳ ಆತ್ಮ ನಿರ್ಭರ್ ಯೋಜನೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕೋರೊನಾ ಸೋಂಕು ನಿಯಂತ್ರಣಕ್ಕೆ ರಾಷ್ಟ್ರದಾದ್ಯಂತ

ಬೀದಿಬದಿ ವ್ಯಾಪಾರಿಗಳ ಆರ್ಥಿಕ ಪುನ:ಶ್ಚೇತನಕ್ಕೆ ತುರ್ತು ಸಾಲ ಒದಗಿಸಿ ➤ ಜಿಲ್ಲಾಧಿಕಾರಿ ಡಾ. ಕೆ.ವಿ ರಾಜೇಂದ್ರ Read More »

ಕರಾವಳಿ, ಕರ್ನಾಟಕ

ಮಂಗಳೂರು: ಶ್ರೀನಿವಾಸ ವಿಶ್ವ ವಿದ್ಯಾನಿಲಯದ ಬಿ. ಕಾಂ. ಪದವಿ ಕೋರ್ಸಿನ ವಿದ್ಯಾರ್ಥಿಗಳ ರ್ಯಾಂಕ್ ಪ್ರಕಟ

(ನ್ಯೂಸ್ ಕಡಬ) newskadaba.com ಮಂಗಳೂರು, ನ. 05. ನಗರದ ಶ್ರೀನಿವಾಸ ವಿಶ್ವವಿದ್ಯಾನಿಲಯದ “ಕಾಲೇಜ್ ಆಫ್‍ ಮ್ಯಾನೇಜ್‍ ಮೆಂಟ್ ಅಂಡ್ ಕಾಮರ್ಸ್” ನ 2020-21 ನೇ ಸಾಲಿನ ಬಿ. ಕಾಂ. ಪದವಿ ಕೋರ್ಸಿನ ವಿದ್ಯಾರ್ಥಿಗಳ ರ್ಯಾಂಕ್ ಪ್ರಕಟಗೊಂಡಿರುತ್ತದೆ. ಬಿ.ಕಾಂ. (ಆನರ್ಸ್) ಕೋರ್ಸಿನ ಶ್ರೀ ಅಬ್ದುಲ್ ರಹಿಮಾನ್ ಪ್ರಥಮ, ಶ್ರೀ ಬ್ರಾಂಡಾನ್ ಡೇನಿಯೆಲ್ ಡಿಕೋಸ್ಟಾ ದ್ವಿತೀಯ ಹಾಗೂ ಶ್ರೀ ಮಹಮ್ಮದ್ ಫಜ್ರ್ನಾನ್ ತೃತೀಯ ಹಾಗೂ ಬಿ. ಕಾಂ. (ಎಸಿಸಿಎ) ವಿಭಾಗದಲ್ಲಿ ಕು. ಕ್ರಿತಿಕಾ, ಬಿ. ಕಾಂ. ಸಿ.ಎ. ವಿಭಾಗದಲ್ಲಿ ಕು.

ಮಂಗಳೂರು: ಶ್ರೀನಿವಾಸ ವಿಶ್ವ ವಿದ್ಯಾನಿಲಯದ ಬಿ. ಕಾಂ. ಪದವಿ ಕೋರ್ಸಿನ ವಿದ್ಯಾರ್ಥಿಗಳ ರ್ಯಾಂಕ್ ಪ್ರಕಟ Read More »

ಕರಾವಳಿ, ಕರ್ನಾಟಕ

ಪತ್ರಕರ್ತರ ಮನವಿಗೆ ಸಚಿವ ಈಶ್ವರಪ್ಪ ಸ್ಪಂದನೆ ➤ ಮಡಪ್ಪಾಡಿ ಗ್ರಾಮದ ರಸ್ತೆ ಅಭಿವೃದ್ಧಿಗೆ 2 ಕೋಟಿ ಬಿಡುಗಡೆ

ಮಂಗಳೂರು, ನ.05. ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಕಳೆದ ಜನವರಿ 5 ರಂದು ಗ್ರಾಮ ವಾಸ್ತವ್ಯ ಮಾಡಿದ್ದ ಸುಳ್ಯ ತಾಲೂಕಿನ ಮಡಪ್ಪಾಡಿ ಗ್ರಾಮದ ಸಮಗ್ರ ಅಭಿವೃದ್ಧಿಗೆ ವಿಶೇಷ ಅನುದಾನ ಘೋಷಣೆ ಮಾಡಬೇಕು ಎಂದು ಆಗ್ರಹಿಸಿ ದ.ಕ‌.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಸಚಿವರಾದ ಕೆ.ಎಸ್.ಈಶ್ವರಪ್ಪ, ಆರ್.ಅಶೋಕ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು.   ಇದಕ್ಕೆ ತಕ್ಷಣ ಸ್ಪಂದಿಸಿದ ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಹಲವು ವರ್ಷಗಳ ಬೇಡಿಕೆಯಾಗಿದ್ದ ಮಡಪ್ಪಾಡಿ ಗ್ರಾಮದ ಸಂಪರ್ಕ ರಸ್ತೆ

ಪತ್ರಕರ್ತರ ಮನವಿಗೆ ಸಚಿವ ಈಶ್ವರಪ್ಪ ಸ್ಪಂದನೆ ➤ ಮಡಪ್ಪಾಡಿ ಗ್ರಾಮದ ರಸ್ತೆ ಅಭಿವೃದ್ಧಿಗೆ 2 ಕೋಟಿ ಬಿಡುಗಡೆ Read More »

ಕರ್ನಾಟಕ

ಮಾಜಿ ಸಚಿವ, ಕಾಂಗ್ರೇಸ್ ಮುಖಂಡ ವಿನಯ್ ಕುಲಕರ್ಣಿ ಸಿಬಿಐ ವಶಕ್ಕೆ

(ನ್ಯೂಸ್ ಕಡಬ) newskadaba.com ಧಾರವಾಡ,  ನ. 05: 2016 ಜೂನ್ 15 ರಂದು ನಡೆದಿದ್ದ ಧಾರವಾಡ ಜಿ.ಪಂ. ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಹಾಗೂ ಕಾಂಗ್ರೇಸ್ ಮುಖಂಡ ವಿನಯ್ ಕುಲಕರ್ಣಿ ಅವರನ್ನು ಸಿಬಿಐ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.       ವಿನಯ್ ಕುಲಕರ್ಣಿ ಅವರನ್ನು ಧಾರವಾಡ ಉಪನಗರ ಠಾಣೆಗೆ ಕರೆದೊಯ್ದು ಅಲ್ಲಿ ವಿಚಾರಣೆ ನಡೆಸಿದ್ದಾರೆ. ಇದಕ್ಕೂ ಮುನ್ನ ಸೆಪ್ಟೆಂಬರ್ ಮಧ್ಯಭಾಗದಲ್ಲಿ ವಿನಯ್ ಕುಲಕರ್ಣಿ ಅವರ ಸಹೋದರ ವಿಜಯ್ ಕುಲಕರ್ಣಿ ಅವರನ್ನೂ ಸಿಬಿಐ

ಮಾಜಿ ಸಚಿವ, ಕಾಂಗ್ರೇಸ್ ಮುಖಂಡ ವಿನಯ್ ಕುಲಕರ್ಣಿ ಸಿಬಿಐ ವಶಕ್ಕೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬಾವಿಗೆ ಬಿದ್ದ ಗೊಬ್ಬರ ತುಂಬಿದ್ದ ಲಾರಿ ➤ 1.36 ಲಕ್ಷ ಮೊತ್ತದ ಗೊಬ್ಬರ ಬಾವಿ ಪಾಲು

(ನ್ಯೂಸ್ ಕಡಬ) newskadaba.com ಕಾರ್ಕಳ ನ. 05: ರಸಗೊಬ್ಬರ ಸಾಗಾಟದ ಲಾರಿಯೊಂದು ಬಾವಿಗೆ ಬಿದ್ದ ಘಟನೆ ಕಾರ್ಕಳ ತಾಲೂಕಿನಲ್ಲಿ ಮಂಗಳವಾರ ನಡೆದಿದೆ.‌ಉಡುಪಿ ಜಿಲ್ಲೆಯ ಕಾರ್ಕಳದ ಟಿಎಪಿಎಂಸಿ ಬಳಿ ಚಾಲಕ ಹಾಗೂ ಕ್ಲೀನರ್​ ಇಬ್ಬರ ಅಜಾಗರೂಕತೆಯಿಂದಾಗಿ ಅಪಘಾತ ಸಂಭವಿಸಿದೆ. ಗೊಬ್ಬರ ತುಂಬಿದ್ದ ಲಾರಿಯನ್ನು ಚಾಲಕ ರಿವರ್ಸ್ ತೆಗೆಯುತ್ತಿದ್ದಾಗ ಅಲ್ಲೇ ಪಕ್ಕದಲ್ಲಿದ್ದ ದೊಡ್ಡ ಬಾವಿಗೆ ಹಿಂಭಾಗ ಜಾರಿದೆ. ಬಳಿಕ ಇಡೀ ಲಾರಿ ಮುಂಭಾಗ ಮೇಲ್ಮುಖವಾಗಿ ಬಾವಿಗೆ ಜಾರಿದ್ದು, 30 ಅಡಿ ಆಳದ ಬಾವಿಯೊಳಗೆ ಲಾರಿ ಸಿಲುಕಿಕೊಂಡಿದೆ. ಲಾರಿಯಲ್ಲಿದ್ದ ಒಟ್ಟು 1.36

ಬಾವಿಗೆ ಬಿದ್ದ ಗೊಬ್ಬರ ತುಂಬಿದ್ದ ಲಾರಿ ➤ 1.36 ಲಕ್ಷ ಮೊತ್ತದ ಗೊಬ್ಬರ ಬಾವಿ ಪಾಲು Read More »

ಕರಾವಳಿ, ಕರ್ನಾಟಕ

OLX ನಲ್ಲಿ ಆರ್ಮಿ ಅಧಿಕಾರಿಗಳ ಹೆಸರಲ್ಲಿ ವಂಚನೆ ➤ ನಾಲ್ವರು ಆರೋಪಿಗಳು ಸಿಸಿಬಿ ವಶಕ್ಕೆ

(ನ್ಯೂಸ್ ಕಡಬ) newskadaba.com ಬೆಂಗಳೂರು ನ. 05: ಆರ್ಮಿ ಆಧಿಕಾರಿಗಳ ಹೆಸರಿನಲ್ಲಿ ಆನ್ ಲೈನ್ ಮೂಲಕ ವಂಚಿಸುತ್ತಿದ್ದ ವಂಚಕರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ವಾಜೀಬ್ ಖಾನ್, ಸಾಹೀಲ್, ಉಮೇರ್ ಖಾನ್ ಮತ್ತು ಸಾಹೀದ್ ಸೈಬರ್ ಬಂಧಿತ ಆರೋಪಿಗಳು. ಆರೋಪಿಗಳು OLX  ನಲ್ಲಿ ಆರ್ಮಿ ಆಧಿಕಾರಿಗಳ ಹೆಸರಲ್ಲಿ ನಕಲಿ ಜಾಹೀರಾತು ನೀಡುತ್ತಿದ್ದರು. ಜಾಹೀರಾತಿನಲ್ಲಿ ನಾನು ಆರ್ಮಿ ಆಧಿಕಾರಿಯಾಗಿದ್ದು ನನಗೆ ಬೇರೆಡೆಗೆ ವರ್ಗಾವಣೆಯಾಗಿದೆ. ಅದ್ದರಿಂದ ನನ್ನ ಕಾರನ್ನು ಮಾರಾಟ ಮಾಡಬೇಕಿದೆ ಎಂದು OLX  ನಲ್ಲಿ ಜಾಹೀರಾತು ಹಾಕುತ್ತಿದ್ದ.   ಆರ್ಮಿ ಆಧಿಕಾರಿಗಳ

OLX ನಲ್ಲಿ ಆರ್ಮಿ ಅಧಿಕಾರಿಗಳ ಹೆಸರಲ್ಲಿ ವಂಚನೆ ➤ ನಾಲ್ವರು ಆರೋಪಿಗಳು ಸಿಸಿಬಿ ವಶಕ್ಕೆ Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top