ಕರ್ನಾಟಕ

IPL ಕ್ರಿಕೆಟ್ ಬೆಟ್ಟಿಂಗ್‍ ➤ ಮೂರು ಮಂದಿಯ ಅರೇಸ್ಟ್

(ನ್ಯೂಸ್ ಕಡಬ) newskadaba.com ಬೆಂಗಳೂರು ನ. 04: IPL ಕ್ರಿಕೆಟ್ ಬೆಟ್ಟಿಂಗ್‍ನಲ್ಲಿ ಭಾಗಿಯಾಗಿದ್ದ ಮೂರು ಮಂದಿಯನ್ನು ಪೊಲೀಸರು ಬಂಧಿಸಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಜಯನಗರ ಠಾಣೆ ಪೊಲೀಸರು ಖಚಿತ ಮಾಹಿತಿ ಮೇರೆಗೆ ತಿಲಕ್ ನಗರದ ಮೊಬೈಲ್ ಅಂಗಡಿಯೊಂದರ ಮೇಲೆ ದಾಳಿ ನಡೆಸಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿತ ಆರೋಪಿಗಳಿಂದ 2.21 ಲಕ್ಷ ರೂ. ನಗದು ಹಾಗೂ 3 ಮೊಬೈಲ್ ಫೋನ್ ವಶಪಡಿಸಿಕೊಂಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಗೂ ಬೆಟ್ಟಿಂಗ್‍ನಲ್ಲಿ ತೊಡಗಿದ್ದ ಅಂಗಡಿ ಮಾಲೀಕ ಅಜೇಯ (35), ಕಿರಣ್ (32), […]

IPL ಕ್ರಿಕೆಟ್ ಬೆಟ್ಟಿಂಗ್‍ ➤ ಮೂರು ಮಂದಿಯ ಅರೇಸ್ಟ್ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಡಾರ್ಲಿಂಗ್​ ಕೃಷ್ಣ-ಮಿಲನಾ ನಾಗರಾಜ್​ ಮದುವೆ ದಿನಾಂಕ ರಿವೀಲ್

(ನ್ಯೂಸ್ ಕಡಬ) newskadaba.com ಬೆಂಗಳೂರು ನ. 04: ಹಲವು ವರ್ಷಗಳಿಂದ ಪ್ರೀತಿಯಲ್ಲಿದ್ದ ‘ಡಾರ್ಲಿಂಗ್’ ಕೃಷ್ಣ-ಮಿಲನಾ ನಾಗರಾಜ್‌, ಈ ವರ್ಷದ ಆರಂಭದಲ್ಲಿ ನಾವಿಬ್ಬರು ಪ್ರೀತಿ ಮಾಡುತ್ತಿರುವುದಾಗಿ ಹೇಳಿಕೊಂಡಿದ್ದರು. ಈ ವಿಚಾರ ಕೇಳಿ ಅವರ ಫ್ಯಾನ್ಸ್ ತುಂಬ ಖುಷಿಯಾಗಿದ್ದರು. ಈ ವಿಚಾರವನ್ನು ಬಹಿರಂಗಪಡಿಸುವುದಕ್ಕಾಗಿಯೇ ಒಂದು ಕಲರ್‌ಫುಲ್ ಫೋಟೋಶೂಟ್ ಮಾಡಿಸಿರುವ ಜೋಡಿ, ನಮ್ಮ ಮದುವೆ ದಿನವನ್ನು ತಿಳಿಸಲು ಸಂತೋಷವಾಗುತ್ತಿದೆ. ಫೆಬ್ರವರಿ 14, 2021 ರಂದು ಮದುವೆ ನಡೆಯಲಿದೆ. ನಮ್ಮನ್ನು ಆಶೀರ್ವದಿಸಿ ಎಂದು ಅವರು ತಿಳಿಸಿದ್ದಾರೆ.  ಜೊತೆಗೆ ಕೃಷ್ಣ-ಮಿಲನಾ ಜೋಡಿಗೆ ಸಿನಿಪ್ರಿಯರು, ಚಿತ್ರರಂಗದ ಗಣ್ಯರು,

ಡಾರ್ಲಿಂಗ್​ ಕೃಷ್ಣ-ಮಿಲನಾ ನಾಗರಾಜ್​ ಮದುವೆ ದಿನಾಂಕ ರಿವೀಲ್ Read More »

ಕರ್ನಾಟಕ, ಸಿನಿಮಾ

ಕುಚುಕು ಗೆಳೆಯನ ಕತ್ತು ಕೊಯ್ದು ಕುಚುಕು.!

(ನ್ಯೂಸ್ ಕಡಬ) newskadaba.com ಮೈಸೂರು ನ. 04: ಯುವಕನೊಬ್ಬ ತನ್ನ ಕುಚುಕು ಗೆಳೆಯನ ಕತ್ತು ಕೊಯ್ದು ಪರಾರಿಯಾಗಲು ಯತ್ನಿಸಿದ ಘಟನೆ ನಂಜನಗೂಡಿನ ತಾಂಡವಪುರದಲ್ಲಿ ನಡೆದಿದೆ. ಹಲ್ಲೆಗೆ ಒಳಗಾದವನನ್ನು ರೋಹನ್ ಎಂದು ಗುರುತಿಸಲಾಗಿದೆ. ಈತ ಗೆಳೆಯ ದಿಲ್ ಶಾದ್ ನಿಂದ ಮಾರಾಣಾಂತಿಕ ಹಲ್ಲೆಗೊಳಗಾಗಿ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಸಾವು-ಬದುಕಿನ ನಡುವೆ ಹೋರಾಡುತ್ತಿದ್ದಾನೆ. ರೋಹನ್ ಹಾಗೂ ದಿಲ್ ಶಾದ್ 5ನೇ ತರಗತಿಯಿಂದ ಗೆಳೆಯರು. ಸದ್ಯ ರೋಹನ್ ಮಂಗಳೂರಿನ ಆಳ್ವಾಸ್ ಕಾಲೇಜಿನಲ್ಲಿ ಎಂಜಿನಿಯರಿಂಗ್ ಮಾಡುತ್ತಿದ್ದರೆ, ದಿಲ್ ಶಾದ್ ಮೈಸೂರಿನ ಕಾಲೇಜೊಂದರಲ್ಲಿ ಎಂಜಿನಿಯರಿಂಗ್ ಓದುತ್ತಿದ್ದಾನೆ.ಮಂಗಳವಾರ

ಕುಚುಕು ಗೆಳೆಯನ ಕತ್ತು ಕೊಯ್ದು ಕುಚುಕು.! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಸ್ವರ ಮಾಂತ್ರಿಕ ಎಸ್‍ಪಿಬಿ ಹಾಗೂ ಲಕ್ಷ್ಮಿ ಅಭಿನಯದ ಸಿನಿಮಾ ರಿಲೀಸ್‍ಗೆ ಸಿದ್ಧತೆ

(ನ್ಯೂಸ್ ಕಡಬ) newskadaba.com ಬೆಂಗಳೂರು ನ. 04: ಸ್ವರ ಮಾಂತ್ರಿಕ, ಸಂಗೀತ ದಿಗ್ಗಜ ಎಸ್.ಪಿ.ಬಾಲಸುಬ್ರಹ್ಮಣ್ಯಂ ಮತ್ತು ಚಂದನದ ಗೊಂಬೆ ಲಕ್ಷ್ಮಿ ಅಭಿನಯದ ‘ಮಿಥುನಂ’ ಸಿನಿಮಾ ಕನ್ನಡಕ್ಕೆ ಡಬ್ ಆಗುತ್ತಿದ್ದು, ಕೆಲವೇ ದಿನಗಳಲ್ಲಿ ಸಿನಿಮಾ ಚಿತ್ರಮಂದಿರ ಪ್ರವೇಶಿಸಲಿದೆ. ಕೇವಲ ಗಾಯಕರಾಗಿ ಅಲ್ಲದೇ ಎಸ್‍ಪಿಬಿ ನಟರಾಗಿ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದರು.     ಕನ್ನಡ ಸೇರಿದಂತೆ 70ಕ್ಕೂ ಅಧಿಕ ಸಿನಿಮಾಗಳಲ್ಲಿ ಎಸ್‍ಪಿಬಿ ನಟಿಸಿದ್ದಾರೆ.8 ವರ್ಷಗಳ ಹಿಂದೆ ಬಿಡುಗಡೆಯಾಗಿದ್ದ ತೆಲುಗು ಮಿಥುನಂ ಕನ್ನಡದಲ್ಲಿ ಮಿಥುನನಾಗಿ ತೆರೆಗೆ ಅಪ್ಪಳಿಸಲಿದೆ. 2012ರಲ್ಲಿ ತೆರೆಕಂಡಿದ್ದ ಈ ಸಿನಿಮಾದಲ್ಲಿ ಎಸ್‍ಪಿಬಿ

ಸ್ವರ ಮಾಂತ್ರಿಕ ಎಸ್‍ಪಿಬಿ ಹಾಗೂ ಲಕ್ಷ್ಮಿ ಅಭಿನಯದ ಸಿನಿಮಾ ರಿಲೀಸ್‍ಗೆ ಸಿದ್ಧತೆ Read More »

ಕರ್ನಾಟಕ, ಸಿನಿಮಾ

ಇನ್ನು ಮುಂದೆ ಸಂಚಾರ ನಿಯಮ ಉಲ್ಲಂಘಿಸಿದವರಿಗೆ ಎ.ಎಸ್.ಐ, ಹೆಡ್ ಕಾನ್ಸ್‌ಟೇಬಲ್ ಹಾಗೂ ಕಾನ್ಸ್‌ಟೇಬಲ್ ದಂಡ ವಿಧಿಸುವಂತಿಲ್ಲ…‼️ ➤ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೂಚನೆ

(ನ್ಯೂಸ್ ಕಡಬ) newskadaba.com ಹಾಸನ, ನ. 04. ಇನ್ಮುಂದೆ ಕಂಡ ಕಂಡಲ್ಲಿ ಪೊಲೀಸರು ಸಂಚಾರ ನಿಯಮವನ್ನು ಉಲ್ಲಂಘನೆ ಮಾಡಿದವರಿಂದ ದಂಡ ವಸೂಲಿ ಮಾಡುವಂತಿಲ್ಲ. ಅದರಲ್ಲೂ ಎಎಸ್.ಐ, ಹೆಡ್ ಕಾನ್ ಸ್ಟೇಬಲ್ ಹಾಗೂ ಕಾನ್ ಸ್ಟೇಬಲ್ ದಂಡವಸೂಲಿ ಮಾಡುವಂತಿಲ್ಲ ಎಂದು ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳು ತಿಳಿಸಿದ್ದಾರೆ. ಮೋಟಾರು ವಾಹನ ಕಾಯ್ದೆಯಡಿಯಲ್ಲಿ ಎ.ಎಸ್.ಐ ಹಾಗೂ ಹೈವೇ ಪೆಟ್ರೋಲಿಂಗ್ ಮತ್ತು ಇಂಟರ್ ಸೆಪ್ಟರ್ ವಾಹನದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿಗಳು ಸಂಚಾರ ನಿಯಮ ಉಲ್ಲಂಘನೆಗೆ ಸಂಬಂಧಿಸಿದಂತೆ ದಂಡ ವಸೂಲಿಯ ನೆಪದಲ್ಲಿ ಅಕ್ರಮವಾಗಿ ಹಣ

ಇನ್ನು ಮುಂದೆ ಸಂಚಾರ ನಿಯಮ ಉಲ್ಲಂಘಿಸಿದವರಿಗೆ ಎ.ಎಸ್.ಐ, ಹೆಡ್ ಕಾನ್ಸ್‌ಟೇಬಲ್ ಹಾಗೂ ಕಾನ್ಸ್‌ಟೇಬಲ್ ದಂಡ ವಿಧಿಸುವಂತಿಲ್ಲ…‼️ ➤ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೂಚನೆ Read More »

ಕರ್ನಾಟಕ

ಹಿರಿಯ ನಟ ಹೆಚ್‍‍ ಜಿ ಸೋಮಶೇಖರ ರಾವ್ ನಿಧನ

(ನ್ಯೂಸ್ ಕಡಬ) newskadaba.com ಬೆಂಗಳೂರು ನ. 03: ಹಿರಿಯ ನಟ ಹೆಚ್‍‍ ಜಿ ಸೋಮಶೇಖರ ರಾವ್ ನಿಧನರಾಗಿದ್ದಾರೆ. ಅವರಿಗೆ 86 ವರ್ಷ ವಯಸ್ಸಾಗಿತ್ತು.  ಶ್ರೀನಗರದಲ್ಲಿ ಇಂದು  ( ನ. 03) ಮಧ್ಯಾಹ್ನ 12.30ರ ಸುಮಾರಿಗೆ ನಿಧನರಾದರು. ಕಿರುತೆರೆ, ಚಲನಚಿತ್ರಗಳಿಗಿಂತ ಮಿಗಿಲಾಗಿ ರಂಗ ಕೈಂಕರ್ಯವನ್ನು ಪ್ರೀತಿಸಿದ ಸೋಮಶೇಖರ ರಾವ್ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು.ರವೀ ನಿರ್ದೇಶನದ “ಮಿಥಿಲೆಯ ಸೀತೆಯರು” ಸೋಮಶೇಖರ್ ಅವರಿಗೆ ಖ್ಯಾತಿ ತಂದುಕೊಟ್ಟಿತ್ತು. ಅಲ್ಲದೆ ರವೀ ನಿರ್ದೇಶನದ “ಹರಕೆಯ ಕುರಿ”, ಚಿತ್ರಕ್ಕೆ ರಾಜ್ಯ ಸರ್ಕಾರದ ಅತ್ಯುತ್ತಮ ಪೋಷಕ ನಟ ಪ್ರಶಸ್ತಿ

ಹಿರಿಯ ನಟ ಹೆಚ್‍‍ ಜಿ ಸೋಮಶೇಖರ ರಾವ್ ನಿಧನ Read More »

ಕರ್ನಾಟಕ

ಉಬರಡ್ಕ: ರಾಶಿ ಹಾಕಿದ ಕಸವನ್ನು ಪುನಃ ಹೆಕ್ಕಿಸಿ ವಾಪಸ್ ಹಿಂತಿರುಗಿಸಿದ ಸ್ಥಳೀಯರು

(ನ್ಯೂಸ್ ಕಡಬ) newskadaba.com ಸುಳ್ಯ, ನ. 03. ಪಿಕಪ್ ವಾಹನದಲ್ಲಿ ಕೆಲವರು ಕಸವನ್ನು ತುಂಬಿಸಿಕೊಂಡು ಬಂದು ಅದನ್ನು ಉಬರಡ್ಕದ ಪೂಮಲೆ ರಕ್ಷಿತಾರಣ್ಯದ ರಸ್ತೆ ಬದಿಯಲ್ಲಿ ಎಸೆಯುತ್ತಿದ್ದುದನ್ನು ಗಮನಿಸಿದ ಊರವರು ಪಿಕಪ್ ನವರನ್ನು ವಿಚಾರಿಸಿ ಎಚ್ಚರಿಕೆಯ ಕರೆ ನೀಡಿ ರಸ್ತೆ ಬದಿ ಹಾಕಿದ್ದ ಕಸವನ್ನು ಹೆಕ್ಕಿಸಿ ಹಿಂತಿರುಗಿಸಿ ಕಳುಹಿಸಿದ ಘಟನೆ ನಡೆದಿದೆ.   ಈ ಪಿಕಪ್ ವಾಹನವು ಅಸ್ಮಾಸ್ ಕನ್ ಸ್ಟ್ರಕ್ಷನ್ ಪ್ರೈವೇಟ್ (ಲಿ.)ಸೇರಿದ್ದಾಗಿದ್ದು, ಉಬರಡ್ಕ ಮಿತ್ತೂರು ಗ್ರಾಮದ ಬಳ್ಳಡ್ಕ ಬಳಿಯ ಪೂಮಲೆ ರಕ್ಷಿತಾರಣ್ಯದ ರಸ್ತೆ ಬದಿಯಲ್ಲಿ ಸುಳ್ಯದಿಂದ

ಉಬರಡ್ಕ: ರಾಶಿ ಹಾಕಿದ ಕಸವನ್ನು ಪುನಃ ಹೆಕ್ಕಿಸಿ ವಾಪಸ್ ಹಿಂತಿರುಗಿಸಿದ ಸ್ಥಳೀಯರು Read More »

ಕರಾವಳಿ, ಕರ್ನಾಟಕ

ಕಡಬ ಪೇಟೆಯಲ್ಲಿ ಕೊರೋನಾ ಜಾಗೃತಿ ಜಾಥಾ

(ನ್ಯೂಸ್ ಕಡಬ) newskadaba.com ಕಡಬ:, ನ. 03. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸಮುದಾಯ ಆರೋಗ್ಯ ಕೇಂದ್ರ ಕಡಬ ಇದರ ವತಿಯಿಂದ ಕಡಬ ಪೇಟೆಯಾದ್ಯಂತ ಕೊರೋನಾ ಜಾಗೃತಿ ಜಾಥಾ ಇಂದು ನಡೆಯಿತು. ಕಡಬ ಜಿ.ಪಂ. ಸದಸ್ಯ ಪಿ.ಪಿ.ವರ್ಗೀಸ್ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ, ಕೊರೋನಾ ರೋಗವನ್ನು ಬೇರು ಸಮೇತ ಕಿತ್ತೆಗೆಯಲು ಪ್ರತಿಯೊಬ್ಬರು ಪ್ರಯತ್ನ ಪಟ್ಟರೆ ಮಾತ್ರ ಸಾಧ್ಯ ಈ ನಿಟ್ಟಿನಲ್ಲಿ ಕೊರೋನಾ ವೈರಸ್ ಬಗ್ಗೆ ಮಾಹಿತಿ ನೀಡಿ ಜಾಗೃತಿ ನೀಡಬೇಕಾಗಿದೆ, ಇದರನ್ವಯ ಆರೋಗ್ಯ ಇಲಾಖೆ ಹಾಗೂ

ಕಡಬ ಪೇಟೆಯಲ್ಲಿ ಕೊರೋನಾ ಜಾಗೃತಿ ಜಾಥಾ Read More »

ಕರಾವಳಿ, ಕರ್ನಾಟಕ

ಶಿವಮೊಗ್ಗ: ಬಾಂಬ್ ಸ್ಫೋಟಗೊಂಡು ಹಲವರಿಗೆ ಗಾಯ

(ನ್ಯೂಸ್ ಕಡಬ) newskadaba.com ಶಿವಮೊಗ್ಗ, ನ. 03. ಹಂದಿ ಹೊಡೆಯಲೆಂದು ಸಂಗ್ರಹಿಸಿಡಲಾಗಿದ್ದ ಕಚ್ಚಾ ಬಾಂಬ್‌ ಸ್ಫೋಟಗೊಂಡ ಪರಿಣಾಮ 9 ಮಂದಿ ಗಂಭೀರವಾಗಿ ಗಾಯಗೊಂಡ ಘಟನೆ ಸಮೀಪದ ಕುಂಚೇನಹಳ್ಳಿ ಎಂಬಲ್ಲಿ ನಡೆದಿದೆ.   ಇದರ ಪೈಕಿ ಓರ್ವನ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ. ಕಾಡುಹಂದಿ ಬೇಟೆಯಾಡಲು ನಾಡಬಾಂಬ್‌ ಒಂದನ್ನು ಸಂಗ್ರಹಿಸಿ, ಅದನ್ನು ಒಣಗಿಸಲೆಂದು ಬಿಸಿಲಿಗೆ ಹಾಕಿದ್ದ ವೇಳೆ ಆಕಸ್ಮಿಕವಾಗಿ ಸ್ಫೋಟಗೊಂಡಿದೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

ಶಿವಮೊಗ್ಗ: ಬಾಂಬ್ ಸ್ಫೋಟಗೊಂಡು ಹಲವರಿಗೆ ಗಾಯ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮೈಸೂರು: 25 ಕೆ.ಜಿ ಆನೆದಂತ ವಶ ➤ ನಾಲ್ವರು ಆರೋಪಿಗಳ ಬಂಧನ

(ನ್ಯೂಸ್ ಕಡಬ) newskadaba.com ಮೈಸೂರು, ನ. 03. 25 ಕೆ.ಜಿ ತೂಕದ ಆನೆದಂತಗಳನ್ನು ಕದ್ದೊಯ್ಯುತ್ತಿದ್ದ ಆರೋಪಿಗಳನ್ನು ಅರಣ್ಯ ಸಂಚಾರ ಅಧಿಕಾರಿಗಳು ಬಂಧಿಸಿದ ಘಟನೆ ಮೈಸೂರಿನಲ್ಲಿ ನಡೆದಿದೆ.       ಬಂಧಿತ ಆರೋಪಿಗಳನ್ನು ತಿರುವನಂತಪುರದ ಪ್ರೆಸ್ಟಿನ್ ಸೆಲ್ವ ಹಾಗೂ ಜಯಪ್ರಕಾಶ್‌, ಉದಯಗಿರಿ ನಿವಾಸಿಗಳಾದ ಮೋಹನ್ ಮತ್ತು ರಮೇಶ್ ಎಂದು ಗುರುತಿಸಲಾಗಿದೆ. ಈ ಸಂದರ್ಭದಲ್ಲಿ  ಇವರಿಂದ 25 ಕೆ.ಜಿ ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿದು ಬಂದಿದೆ. ಇವರು ಬನ್ನಿಮಂಪಟದ ಕೆಳಸೇತುವೆಯ ಬಳಿ ಆನೆಯ 4 ದಂತಗಳನ್ನು 8 ಭಾಗಗಳನ್ನಾಗಿ ಮಾಡಿ ಮಾರಾಟ

ಮೈಸೂರು: 25 ಕೆ.ಜಿ ಆನೆದಂತ ವಶ ➤ ನಾಲ್ವರು ಆರೋಪಿಗಳ ಬಂಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top