ಕರ್ನಾಟಕ

ದುಷ್ಕರ್ಮಿಗಳಿಂದ ಗ್ರಾಮ ಪಂಚಾಯತ್ ಸದಸ್ಯನ ಹತ್ಯೆ

(ನ್ಯೂಸ್ ಕಡಬ) newskadaba.com ಕಲಬುರಗಿ ನ. 03: ದುಷ್ಕರ್ಮಿಗಳ ತಂಡವೊಂದು ಗ್ರಾಮ ಪಂಚಾಯತ್ ಸದಸ್ಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ.     ಬಳಿಕ ಆರರೋಪಿಗಳು ಪರಾರಿಯಾಗಿದ್ದಾರೆ. ಕೊಲೆಯಾದವರನ್ನು ಕಲಬುರಗಿಯ ಆಳಂದ ತಾಲೂಕಿನ ಗ್ರಾಮ ಪಂಚಾಯತ್ ಸದಸ್ಯನಾಗಿದ್ದ ಶಿವಲಿಂಗಪ್ಪ ಭೂ ಶೆಟ್ಟಿ(53) ಎಂದು ಗುರುತಿಸಲಾಗಿದೆ. ಮಂಗಳವಾರ ರಾತ್ರಿ ದುಷ್ಕರ್ಮಿಗಳ ತಂಡವೊಂದು ದಾಳಿ ನಡೆಸಿ ಹತ್ಯೆಗೈದಿದ್ದಾರೆ ಎಂದು ಘಟನಾ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ತಿಳಿಸಿದ್ದಾರೆ. ಇನ್ನು ಈ ಕೃತ್ಯಕ್ಕೆ ನಿಖರ ಕಾರಣ ತನಿಖೆಯಿಂದಷ್ಟೇ ತಿಳಿದು ಬರಬೇಕಿದೆ. ಈ […]

ದುಷ್ಕರ್ಮಿಗಳಿಂದ ಗ್ರಾಮ ಪಂಚಾಯತ್ ಸದಸ್ಯನ ಹತ್ಯೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಚಾಲಕನ ನಿಯಂತ್ರಣ ತಪ್ಪಿ ನಾಲೆಗೆ ಉರುಳಿದ ಕಾರು ➤ ಇಬ್ಬರ ದುರ್ಮರಣ

(ನ್ಯೂಸ್ ಕಡಬ) newskadaba.com ಕಾರವಾರ  ನ. 03: ಕಾರವಾರ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಕಾರೊಂದು ನಾಲೆಗೆ ಬಿದ್ದು ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆ ಇಂದು ಮುಂಜಾನೆ ಸಂಭವಿಸಿದೆ.   ಮೃತರನ್ನು ಚಿಕ್ಕಮಗಳೂರು ಮೂಲದ ಕಿರಣ್ (28) ಹಾಗೂ ರಾಕೇಶ(28) ಎಂದು ಗುರುತಿಸಲಾಗಿದೆ. ಕಾರಿನಲ್ಲಿದ್ದ ಇನ್ನಿಬ್ಬರು ಗಾಯಗೊಂಡಿದ್ದು, ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಂಕೋಲಾದಿಂದ ಗೋವಾಕ್ಕೆ ತೆರಳುವಾಗ ಲಂಡನ್ ಬ್ರಿಜ್ ಬಳಿ ಚಾಲಕನ ನಿಯಂತ್ರಣ ತಪ್ಪಿ ನಾಲಾಕ್ಕೆ ಕಾರು ಬಿದ್ದಿದೆ. ಘಟನಾ ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದರು.  

ಚಾಲಕನ ನಿಯಂತ್ರಣ ತಪ್ಪಿ ನಾಲೆಗೆ ಉರುಳಿದ ಕಾರು ➤ ಇಬ್ಬರ ದುರ್ಮರಣ Read More »

ಕರ್ನಾಟಕ

ಸೋಮೇಶ್ವರ ಕಡಲ ತೀರದಲ್ಲಿ ಸ್ವಚ್ಚತಾ ಅಭಿಯಾನ

(ನ್ಯೂಸ್ ಕಡಬ) newskadaba.com ಸೋಮೇಶ್ವರ ನ. 02: ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕ ದಳ ಮತ್ತು ಪೌರರಕ್ಷಣಾ ಪಡೆ ಕಾರ್ಯಕರ್ತರಿಮದ ಸೋಮೇಶ್ವರ ಕಡಲ ತೀರದಲ್ಲಿ ತ್ಯಾಜ್ಯಗಳನ್ನು ಸಂಗ್ರಹಿಸಿ ವಿಲೇವಾರಿ ಮಾಡುವ ಸ್ವಚ್ಚತಾ ಅಭಿಯಾನ ಕಾರ್ಯಕ್ರಮವನ್ನು ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಟರು ಮತ್ತು ದಕ್ಷಿಣ ಕನ್ನಡ ಜಿಲ್ಲಾ ಪೌರರಕ್ಷಣಾ ಪಡೆಯ ಚೀಫ್ ವಾರ್ಡನ್ ಡಾ| ಮುರಲೀಮೋಹನ್ ಚೂಂತಾರು ಅವರ ನೇತೈತ್ವದಲ್ಲಿ ನಡೆಸಲಾಯಿತು.     ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕ ದಳ ಮತ್ತು ಪೌರರಕ್ಷಣಾ ಪಡೆ ಕಾರ್ಯಕರ್ತರಿಮದ

ಸೋಮೇಶ್ವರ ಕಡಲ ತೀರದಲ್ಲಿ ಸ್ವಚ್ಚತಾ ಅಭಿಯಾನ Read More »

ಕರಾವಳಿ, ಕರ್ನಾಟಕ

ಕಾಸರಗೋಡು: 6 ಲಕ್ಷ ರೂ.ಗಳ ಅಕ್ರಮ ವಿದ್ಯುತ್‌‌ ಕಳವು ಪತ್ತೆ

(ನ್ಯೂಸ್ ಕಡಬ) newskadaba.com ಕಾಸರಗೋಡು, ನ. 02. ಜಿಲ್ಲೆಯ ಎರಡು ಕಡೆಗಳಲ್ಲಿ ಭಾರೀ ಪ್ರಮಾಣದ ವಿದ್ಯುತ್ ಕಳವು ಪತ್ತೆ ಹಚ್ಚಲಾಗಿದೆ. ಸೀತಾಂಗೋಳಿ ವಿದ್ಯುತ್ ಕಚೇರಿಯ ಊಜಂಪದವಿನ ಅಬ್ದುಲ್ ರಹಮಾನ್ ಅವರ ಮನೆಗೆ ದಾಳಿ ನಡೆಸಿ ಅಕ್ರಮ ಪತ್ತೆ ಹಚ್ಚಲಾಗಿದೆ.     ಚೆರ್ಕಳ ವಿದ್ಯುತ್ ಕಚೇರಿ ವ್ಯಾಪ್ತಿಯಲ್ಲಿ ಅಕ್ಟೋಬರ್ 30 ರಂದು ಮುಂಜಾನೆ ನಾಲ್ಕು ಗಂಟೆಗೆ ನಡೆಸಿದ ತಪಾಸಣೆಯಿಂದ ತೈವಳಪ್ಪಿನ ಎಂ.ಎ ಮುಹಮ್ಮದ್ ಅವರ ಮನೆಯಲ್ಲಿ ಕಳವು ಪತ್ತೆಹಚ್ಚಲಾಗಿದ್ದು, ವಿದ್ಯುತ್ ಮಂಡಳಿಯ ವಿಶೇಷ ದಳಕ್ಕೆ ಲಭಿಸಿದ ಖಚಿತ ಮಾಹಿತಿಯಂತೆ

ಕಾಸರಗೋಡು: 6 ಲಕ್ಷ ರೂ.ಗಳ ಅಕ್ರಮ ವಿದ್ಯುತ್‌‌ ಕಳವು ಪತ್ತೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮೈಸೂರು: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ ➤ ಇಬ್ಬರು ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಮೈಸೂರು, ನ. 02. ರಿಂಗ್ ರಸ್ತೆಯ ಸಾತಗಳ್ಳಿ ಬಡಾವಣೆ ಸಮೀಪ ಮಹದೇವಪುರ ಚೆಕ್ ಪೋಸ್ಟ್ ಕಡೆಯಿಂದ ವಿಟಿಯು ಕಾಲೇಜು ಕಡೆಗೆ ಹೋಗುತ್ತಿದ್ದಾಗ ಅತಿ ವೇಗವಾಗಿ ಚಲಿಸುತ್ತಿದ್ದ ಕಾರು ರಸ್ತೆ ಬದಿಯಿಂದ  ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ  ನಡೆದಿದೆ. ಮೃತರನ್ನು ಅಫ್ತಾಬ್ ಬೇಗ್, ಫರ್ದನ್ ಎಂದು ಗುರುತಿಸಲಾಗಿದೆ.     ಕಾರಿನಲ್ಲಿ ಒಟ್ಟು ನಾಲ್ವರು ಪ್ರಯಾಣಿಸುತ್ತಿದ್ದರು. ಇವರೆಲ್ಲರೂ ಶಾಂತಿ ನಗರ ನಿವಾಸಿಗಳಾಗಿದ್ದು, ಸ್ನೇಹಿತರಾಗಿದ್ದರು. ಕಾರಿನಲ್ಲಿದ್ದ

ಮೈಸೂರು: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ ➤ ಇಬ್ಬರು ಸ್ಥಳದಲ್ಲೇ ಮೃತ್ಯು Read More »

ಕರ್ನಾಟಕ

ನಟಿ ಉಮಾಶ್ರೀ ಮನೆಯಲ್ಲಿ ಕಳ್ಳತನ.!

(ನ್ಯೂಸ್ ಕಡಬ) newskadaba.com ಬಾಗಲಕೋಟೆ ನ. 02: ಸಿನಿಮಾರಂಗದ ಜನಪ್ರಿಯ ನಟಿ, ಮಾಜಿ ಸಚಿವೆ ಉಮಾಶ್ರಿ ಮನೆಯಲ್ಲಿ ಕಳ್ಳವಾಗಿರುವ ಘಟನೆ ಬೆಳಕಿಗೆ ಬಂದಿದೆ.     ಬಾಗಲಕೋಟೆಯ ವಿದ್ಯಾನಗರದಲ್ಲಿರುವ ಮನೆಯ ಬಾಗಿಲು ಮುರಿದು ಒಳಹೊಕ್ಕ ಕಳ್ಳರು ಅಪಾರ ಪ್ರಮಾಣದ ವಸ್ತು, ನಗದು ಸೇರಿದಂತೆ ಕಳವುಗೈದಿದ್ದಾರೆ. ಘಟನಾ ಸ್ಥಳಕ್ಕೆ ಸಿಪಿಐ, ಪಿಎಸೈ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಕಳ್ಳರ ಪತ್ತೆಗಾಗಿ ಕ್ರಮಕೈಗೊಂಡಿದ್ದಾರೆ.      

ನಟಿ ಉಮಾಶ್ರೀ ಮನೆಯಲ್ಲಿ ಕಳ್ಳತನ.! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಪೊಲೀಸರಿಂದ ಕೊಲೆ ಆರೋಪಿಗಳ ಮೇಲೆ ಫೈರಿಂಗ್➤ ನಾಲ್ವರು ಪೊಲೀಸರ ವಶಕ್ಕೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ನ. 02. ಬೆಂಗಳೂರಿನಲ್ಲಿ ಬೆಳ್ಳಂಬೆಳಿಗ್ಗೆ ಪೊಲೀಸರು ಕೊಲೆ ಆರೋಪಿಗಳ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ನಾಲ್ವರು ಕೊಲೆ ಆರೋಪಿಗಳು ತಪ್ಪಿಸಿಕೊಳ್ಳಲು ಯತ್ನಿಸಿದಾಗ ಫೈರಿಂಗ್ ನಡೆಸಿ ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಗೋಪಿ, ಗಂಗಾ, ಅನಂತ, ಬಸವ ಎಂದು ಗುರುತಿಸಲಾಗಿದೆ.     ವಿನೀತ್ ಎಂಬಾತನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆನೇಕಲ್ ಠಾಣೆ ಪೊಲೀಸರು ಅವಡ ದೇವನಹಳ್ಳಿಯಲ್ಲಿ ದಾಳಿ ನಡೆಸಿದ್ದ ವೇಳೆ ಆರೋಪಿಗಳಿಗೆ ಶರಣಾಗುವಂತೆ ಸೂಚಿಸಿದ್ದಾರೆ. ಆದರೆ ಇಬ್ಬರು ಆರೋಪಿಗಳು ಪೊಲೀಸರ ಮೇಲೆಯೇ ಹಲ್ಲೆ

ಪೊಲೀಸರಿಂದ ಕೊಲೆ ಆರೋಪಿಗಳ ಮೇಲೆ ಫೈರಿಂಗ್➤ ನಾಲ್ವರು ಪೊಲೀಸರ ವಶಕ್ಕೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಒತ್ತಡಕ್ಕೆ ಮಣಿದು ಮಂಗಳೂರು ವಿ.ವಿ.ಯು ಅಂತರಾಷ್ಟ್ರೀಯ ತುಳು ಗೋಷ್ಠಿಯನ್ನು ರದ್ದುಗೊಳಿಸಿರುವುದು ಮೂರ್ಖತನದ ಪರಮಾವಧಿಯಾಗಿದೆ ➤ ಶೌವಾದ್ ಗೂನಡ್ಕ

(ನ್ಯೂಸ್ ಕಡಬ) newskadaba.com ಸುಳ್ಯ,  ನ. 01. ದೆಹಲಿಯ ಜೆ.ಎನ್.ಯು.ನಿವೃತ್ತ ಪ್ರಾಧ್ಯಾಪಕರಾದ ಪ್ರೋ. ಪುರುಷೋತ್ತಮ ಬಿಳಿಮಲೆಯವರನ್ನು ಮಂಗಳೂರು ವಿ.ವಿ.ಯಲ್ಲಿ ಆಯೋಜಿಸಲಾಗಿದ್ದ ಅಂತರಾಷ್ಟ್ರೀಯ ತುಳು ಗೋಷ್ಠಿಗೆ ಆಹ್ವಾನಿಸಿದ ಹಿನ್ನೆಲೆಯಲ್ಲಿ ಸಿಂಡಿಕೇಟ್ ಸದಸ್ಯರೋರ್ವರು ವಿರೋಧ ವ್ಯಕ್ತಪಡಿಸಿದ್ದಕ್ಕಾಗಿ ತುಳು ಗೋಷ್ಠಿಯನ್ನು ರದ್ದುಗೊಳಿಸಿರುವುದು ಸರಿಯಲ್ಲ, ಇದು ಮೂರ್ಖತನದ ಪರಮಾವಧಿಯಾಗಿದೆ ಎಂದು ಕೆ.ಪಿ.ಸಿ.ಸಿ ಮಾಧ್ಯಮ ವಕ್ತಾರರಾದ ಶೌವಾದ್ ಗೂನಡ್ಕರವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಶೈಕ್ಷಣಿಕ ಹಾಗೂ ಸಾಂಸ್ಕ್ರತಿಕ ಚಟುವಟಿಕೆಗಳಲ್ಲಿ ರಾಜಕೀಯ ಮಾಡುವುದು ಸರಿಯಲ್ಲ. ರಾಜಕಿಯೇತರ ಕಾರ್ಯಕ್ರಮಗಳು ಎಲ್ಲರನ್ನೂ ಒಗ್ಗೂಡಿಸಿ ನಡೆಯುವಂತದ್ದು, ಪುರುಷೋತ್ತಮ ಬಿಳಿಮಲೆಯವರು ದ.ಕ

ಒತ್ತಡಕ್ಕೆ ಮಣಿದು ಮಂಗಳೂರು ವಿ.ವಿ.ಯು ಅಂತರಾಷ್ಟ್ರೀಯ ತುಳು ಗೋಷ್ಠಿಯನ್ನು ರದ್ದುಗೊಳಿಸಿರುವುದು ಮೂರ್ಖತನದ ಪರಮಾವಧಿಯಾಗಿದೆ ➤ ಶೌವಾದ್ ಗೂನಡ್ಕ Read More »

ಕರಾವಳಿ, ಕರ್ನಾಟಕ

ಎಡಮಂಗಲ- ಪುಳಿಕುಕ್ಕು ರಸ್ತೆ ಕಾಮಗಾರಿಗೆ ಶಾಸಕ ಅಂಗಾರರಿಂದ ಗುದ್ದಲಿ ಪೂಜೆ

(ನ್ಯೂಸ್ ಕಡಬ) newskadaba.com ಎಡಮಂಗಲ, ನ. 01. ಗ್ರಾಮದ ಎಡಮಂಗಲ- ಪುಳಿಕುಕ್ಕು ರಸ್ತೆ ಡಾಮರೀಕರಣ ಹಾಗೂ ಇತರ ನಾಲ್ಕು ರೆಸ್ತೆಗಳ ಕಾಂಕ್ರಿಟೀಕರಣ ಸೇರಿದಂತೆ ಒಟ್ಟು 5 ರಸ್ತೆಗಳ ಗುದ್ದಲಿಪೂಜೆಯನ್ನು ಶಾಸಕ ಅಂಗಾರರು ಇಂದು ನೆರವೇರಿಸಿದರು. ಗ್ರಾಮ ಸಡಕ್ ಯೋಜನೆಯಡಿಯಲ್ಲಿ  ಪುಳಿಕುಕ್ಕು- ಎಡಮಂಗಲ ರಸ್ತೆ ಅಭಿವೃದ್ದಿಗೆ 1.60 ಕೋಟಿ ಅನುದಾನ ಬಿಡುಗಡೆಯಾಗಿದ್ದು, ಅದರಲ್ಲಿ 80 ಲಕ್ಷದ ಕಾಮಗಾರಿಗೆ ಶಾಸಕರು ಪೂಜೆ ನೆರವೇರಿಸಿದರು.  ಇದರ ಜೊತೆಗೆ ದೋಳ್ತಿಲ- ಬಳಕೆಮಜಲು ರಸ್ತೆಗೆ ಹತ್ತು ಲಕ್ಷ , ಎಡಮಂಗಲ- ಅಳಕೆ ರಸ್ತೆಗೆ 15

ಎಡಮಂಗಲ- ಪುಳಿಕುಕ್ಕು ರಸ್ತೆ ಕಾಮಗಾರಿಗೆ ಶಾಸಕ ಅಂಗಾರರಿಂದ ಗುದ್ದಲಿ ಪೂಜೆ Read More »

ಕರಾವಳಿ, ಕರ್ನಾಟಕ

ಪ್ರತ್ಯೇಕ ರಾಜ್ಯದ ಧ್ವಜಾರೋಹಣಕ್ಕೆ ಯತ್ನ ➤ 10 ಮಂದಿ ಪೊಲೀಸ್ ವಶಕ್ಕೆ

(ನ್ಯೂಸ್ ಕಡಬ) newskadaba.com ಕಲಬುರ್ಗಿ, ನ. 01. ನಗರದಲ್ಲಿ ಇಂದು 65ನೇ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುತ್ತಿದೆ. ಇತ್ತ ಕನ್ನಡ ರಾಜ್ಯೋತ್ಸವ  ಬಹಿಷ್ಕರಿಸಿ, ಪ್ರತ್ಯೇಕ ರಾಜ್ಯದ ಧ್ವಜಾರೋಹಣ ಮಾಡಲು ಯತ್ನಿಸಿದ ಹತ್ತು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ನಗರದ ಸರ್ದಾರ್ ವಲ್ಲಭಭಾಯ್​ ಪಟೇಲ್ ವೃತ್ತದಲ್ಲಿ ಸೇರಿದ ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟ ಸಮಿತಿ ಸದಸ್ಯರು ಪ್ರತ್ಯೇಕ ರಾಜ್ಯ ಧ್ವಜಾರೋಹಣಕ್ಕೆ ಯತ್ನಿಸಿ ಬಂಧನಕ್ಕೊಳಗಾದರು. ಯಾವುದೇ ಸರ್ಕಾರ ಅಸ್ತಿತ್ವಕ್ಕೆ ಬಂದರೂ ಕಲ್ಯಾಣ ಕರ್ನಾಟಕ ಭಾಗವನ್ನು ಪದೇ ಪದೇ ನಿರ್ಲಕ್ಷಿಸಲಾಗುತ್ತಿದೆ.

ಪ್ರತ್ಯೇಕ ರಾಜ್ಯದ ಧ್ವಜಾರೋಹಣಕ್ಕೆ ಯತ್ನ ➤ 10 ಮಂದಿ ಪೊಲೀಸ್ ವಶಕ್ಕೆ Read More »

ಕರ್ನಾಟಕ
Scroll to Top