ಕರ್ನಾಟಕ

ನಿರ್ಮಾಪಕ ದಿನೇಶ್ ಗಾಂಧಿ ಹೃದಯಾಘಾತದಿಂದ ನಿಧನ

(ನ್ಯೂಸ್ ಕಡಬ) newskadaba.com ಬೆಂಗಳೂರು ಅ. 31: ನಿರ್ಮಾಪಕ ದಿನೇಶ್ ಗಾಂಧಿ ಇಂದು ಮುಂಜಾನೆ ಹೃದಯಾಘಾತದಿಂದ ಅಸುನೀಗಿದ್ದಾರೆ. 52 ವರ್ಷದ ನಿರ್ಮಾಪಕ ಹಾಗೂ ನಿರ್ದೇಶಕ ಪತ್ನಿ ಪುತ್ರರನ್ನ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಸುದೀಪ್ ಅಭಿನಯದ ವೀರ ಮದಕರಿ , ಕ್ರೇಜಿಸ್ಟಾರ್ ರವಿಚಂದ್ರನ್ ಅಭಿನಯದ ಮಲ್ಲಿಕಾರ್ಜುನ ಹಾಗೂ ಹೂ ಚಿತ್ರವನ್ನು ನಿರ್ಮಿಸಿದ ಈ ನಿರ್ಮಾಪಕ , ನಟ ಸಿದ್ಧಾಂತ ಅಭಿನಯದ ಛತ್ರಪತಿ ಚಿತ್ರವನ್ನ ನಿರ್ದೇಶನ ಮಾಡಿದ್ದು , ಈಗ ಮತ್ತೊಂದು ಮಕ್ಕಳ ಚಿತ್ರ ನಿರ್ದೇಶನ ಮಾಡಲು ಕೂಡ […]

ನಿರ್ಮಾಪಕ ದಿನೇಶ್ ಗಾಂಧಿ ಹೃದಯಾಘಾತದಿಂದ ನಿಧನ Read More »

ಕರ್ನಾಟಕ

ಹಿರಿಯಡ್ಕ ಅಪ್ರಾಪ್ತೆ ಬಾಲಕಿ ಅಪಹರಣ ➤ ಆರೋಪಿ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಹಿರಿಯಡ್ಕ  ಅ. 31: ಅಪ್ರಾಪ್ತ ಬಾಲಕಿಯನ್ನು ಅನ್ಯಕೋಮಿನ ಯುವಕ ಅಪಹರಿಸಿರುವ ವಿಚಾರಕ್ಕೆ ಸಂಬಂಧಿಸಿದಂತೆ ಹಿಂದೂಪರ ಸಂಘಟನೆ ಪೊಲೀಸ್ ಠಾಣೆ ಮುಂದೆ ಜಮಾಯಿಸಿ ಪ್ರತಿಭಟನೆ ನಡೆಸಿದ ಘಟನೆ ಉಡುಪಿ ಜಿಲ್ಲೆ ಹಿರಿಯಡ್ಕದಲ್ಲಿ ನಡೆದಿದೆ.   ಅಪ್ರಾಪ್ತ ಬಾಲಕಿಯನ್ನು ಅನ್ಯಕೋಮಿನ ಯುವಕನೊಬ್ಬ ಅಪಹರಣ ಮಾಡಿದ್ದಾನೆ ಎಂದು ಆರೋಪಿಸಲಾಗಿದ್ದು, ಈ ಘಟನೆ ನಡೆದು ಮೂರು ದಿನ ಕಳೆದರೂ ಪತ್ತೆಯಾಗದೆ ಇರುವುದನ್ನು ಖಂಡಿಸಿ ಹಿಂದೂ ಸಂಘಟನೆಗಳು ಬೀದಿಗಿಳಿದಿದೆ. ಹಿರಿಯಡ್ಕ ಪೊಲೀಸ್ ಠಾಣೆ ಮುಂಭಾಗ ಮುನ್ನೂರಕ್ಕೂ ಹೆಚ್ಚು ಹಿಂದೂ ಸಂಘಟನೆಯ

ಹಿರಿಯಡ್ಕ ಅಪ್ರಾಪ್ತೆ ಬಾಲಕಿ ಅಪಹರಣ ➤ ಆರೋಪಿ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ತ್ಯಾಜ್ಯ ಶೇಖರಣೆಯಲ್ಲಿ ಸಿಕ್ಕಿತ್ತು ಚಿನ್ನದ ಬ್ರಾಸ್‍ಲೈಟ್ ➤ ವಾರೀಸುದಾರರಿಗೆ ಹಿಂತಿರುಗಿಸಿ ಮಾನವೀಯತೆ ಮೆರೆದ ಪೌರ ಕಾರ್ಮಿಕರು

(ನ್ಯೂಸ್ ಕಡಬ) newskadaba.com ಕಾಪು  ಅ. 31: ತ್ಯಾಜ್ಯ ಶೇಖರಣೆಯಲ್ಲಿ ಸಿಕ್ಕಿದ ಚಿನ್ನದ ಬ್ರಾಸ್‍ಲೈಟನ್ನು ವಾರೀಸುದಾರರಿಗೆ ಹಿಂತಿರುಗಿಸಿ ಪೌರ ಕಾರ್ಮಿಕರು ಮಾನವೀಯತೆ ಮೆರೆದಿದ್ದಾರೆ ಕಾಪು ಪುರಸಭೆಯ ಕಸ ವಿಲೇವರಿಯ ಪೌರಕಾರ್ಮಿಕರು ಮಲ್ಲಾರು ಕೊಪ್ಪಲಂಗಡಿ ಅನಸೂಯ ಎನ್ ಕ್ಲೇವ್‍ನಲ್ಲಿ ಕಸದ ಜತೆ ಕಳೆದು 16 ಗ್ರಾಂ ತೂಕದ ಚಿನ್ನದ ಬ್ರಾಸ್ ಲೈಟ್‍ನ್ನು ಪತ್ತೆಯಾಯಿತು. ಬಳಿಕ ಇದು ರೋಲ್ಡ್ ಗೋಲ್ಡ್ ಆಗಿರಬಹುದು ಎಂದು ಕಸದಲ್ಲಿ ತುಂಬಿಸಿದರು. ಆದರೆ ಕಸ ವಿಲೇವರಿ ಘಟಕದಲ್ಲಿ ಪರೀಕ್ಷಿಸಿದಾಗ ಇದು ಚಿನ್ನ ಎಂಬುವುದು ತಿಳಿಯಿತು. ಬಳಿಕ

ತ್ಯಾಜ್ಯ ಶೇಖರಣೆಯಲ್ಲಿ ಸಿಕ್ಕಿತ್ತು ಚಿನ್ನದ ಬ್ರಾಸ್‍ಲೈಟ್ ➤ ವಾರೀಸುದಾರರಿಗೆ ಹಿಂತಿರುಗಿಸಿ ಮಾನವೀಯತೆ ಮೆರೆದ ಪೌರ ಕಾರ್ಮಿಕರು Read More »

ಕರಾವಳಿ, ಕರ್ನಾಟಕ

ಕನ್ನಡ ರಾಜ್ಯೋತ್ಸವ ಆಚರಣೆಗೆ ಹೊಸ ಮಾರ್ಗಸೂಚಿ ಪ್ರಕಟ

(ನ್ಯೂಸ್ ಕಡಬ) newskadaba.com ಬೆಂಗಳೂರು ಅ. 31: ನವೆಂಬರ್ 1ರಂದು ಕನ್ನಡ ರಾಜ್ಯೋತ್ಸವ ಆಚರಣೆ ಸಂದರ್ಭದಲ್ಲಿ 100 ಜನಕ್ಕಿಂತ ಹೆಚ್ಚು ಮಂದಿ ಸೇರುವಂತಿಲ್ಲ ಹಾಗೂ ಯಾವುದೇ ಮೆರವಣಿಗೆ ನಡೆಸುವಂತಿಲ್ಲ ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕೊರೊನಾ ಮಾರ್ಗ ಸೂಚಿ ಅನ್ವಯ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್ ರಾಜ್ಯೋತ್ಸವ ಆಚರಣೆಗೆ ಪ್ರತ್ಯೇಕ ಮಾರ್ಗಸೂಚಿ ಹೊರಡಿಸಿದ್ದಾರೆ.     ರಾಜ್ಯದಲ್ಲಿ ಕೊರೊನಾ ಸೋಂಕು ಹರಡುವಿಕೆಯನ್ನು ತಡೆಯಲು ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕಿದೆ. ಹಾಗಾಗಿ ನವೆಂಬರ್ 1 ರಂದು

ಕನ್ನಡ ರಾಜ್ಯೋತ್ಸವ ಆಚರಣೆಗೆ ಹೊಸ ಮಾರ್ಗಸೂಚಿ ಪ್ರಕಟ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಅ.31ರ ಇಂದು ರಾತ್ರಿ ಅಪರೂಪದ ಬ್ಲೂ ಮೂನ್‌ ➤ ತಿಂಗಳಲ್ಲಿ ಎರಡು ಹುಣ್ಣಿಮೆ.

(ನ್ಯೂಸ್ ಕಡಬ) newskadaba.com ಮಂಗಳೂರು ಅ. 31:  ಖಗೋಳ ಕೌತುಕಗಳಲ್ಲಿ ಒಂದಾದ ಬ್ಲ್ಯೂಮೂನ್‌ ಅ.31ರ ಇಂದು ಸಂಭವಿಸಲಿದೆ. ಅಂದರೆ ಇದು ಈ ತಿಂಗಳಲ್ಲಿ ಬರುವ ಎರಡನೇ ಹುಣ್ಣಿಮೆ.ಮೊದಲ ಹುಣ್ಣಿಮೆ ಅ.1ರಂದು ಸಂಭವಿಸಿತ್ತು. ಗ್ರೆಗೋರಿಯನ್‌ ಕ್ಯಾಲೆಂಡರ್‌ ಪ್ರಕಾರ ಒಂದು ಹುಣ್ಣಿಮೆಯಿಂದ ಇನ್ನೊಂದು ಹುಣ್ಣಿಮೆ (ಲೂನಾರ್‌ ಮಂಥ್‌) ನಡುವಿನ ಅವಧಿ 29ದಿನ, 44 ನಿಮಿಷ 38 ಸೆಕೆಂಡ್‌ ಆಗಿರುತ್ತದೆ. ಇದರಲ್ಲಿ 30 ದಿನ ತುಂಬಲು ಬಾಕಿ ಉಳಿದ ಸಮಯ ಸೇರಿ ಸೇರಿ ಕೊನೆಗೊಂದು ತಿಂಗಳಲ್ಲಿ ಎರಡು ಹುಣ್ಣಿಮೆ ಸಂಭವಿಸುತ್ತದೆ. ಇದನ್ನೇ

ಅ.31ರ ಇಂದು ರಾತ್ರಿ ಅಪರೂಪದ ಬ್ಲೂ ಮೂನ್‌ ➤ ತಿಂಗಳಲ್ಲಿ ಎರಡು ಹುಣ್ಣಿಮೆ. Read More »

ಕರಾವಳಿ, ಕರ್ನಾಟಕ

ಮಂಗಳೂರು ವಿವಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಪ್ರಕರಣ ➤ ಆರೋಪಿ ಪ್ರೊಫೆಸರ್​. ಅರಬಿ ಸೇವೆಯಿಂದ ವಜಾ

(ನ್ಯೂಸ್ ಕಡಬ) newskadaba.com ಮಂಗಳೂರು ಅ. 31: ಮಂಗಳೂರು ವಿವಿಯ ಸಂಶೋಧನಾ ವಿದ್ಯಾರ್ಥಿನಿಯ ಮೇಲೆ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ವಿವಿಯ ಅರ್ಥಶಾಸ್ತ್ರ ವಿಭಾಗದ ಪ್ರೊ.ಅರಬಿ ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ. ಅವರನ್ನು ಸೇವೆಯಿಂದ ವಜಾಗೊಳಿಸಲು ವಿಶ್ವವಿದ್ಯಾಲಯದ ಸಿಂಡಿಕೇಟ್ ಸಭೆಯಲ್ಲಿ ತೆಗೆದುಕೊಂಡ ನಿರ್ಧಾರದಂತೆ ಈ ಕ್ರಮ ಕೈಗೊಳ್ಳಲಾಗಿದೆ. ವಿದ್ಯಾರ್ಥಿನಿ 2018ರಲ್ಲಿ ಸಾಕ್ಷಿ ಸಮೇತ ಮಹಿಳಾ ಆಯೋಗಕ್ಕೆ ದೂರು ನೀಡಿದ್ದಳು. ವಿವಿ ಆಡಳಿತದ ಸಮಿತಿ ತನಿಖೆ ಕೈಗೊಂಡ ನಂತರ ವರದಿಯನ್ನು ಅಂದಿನ ಕುಲಸಚಿವರಾಗಿ ಕಾರ್ಯನಿರ್ವಹಿಸುತ್ತಿದ್ದ ಎ.ಎಂ ಖಾನ್‌ ಅವರಿಗೆ

ಮಂಗಳೂರು ವಿವಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಪ್ರಕರಣ ➤ ಆರೋಪಿ ಪ್ರೊಫೆಸರ್​. ಅರಬಿ ಸೇವೆಯಿಂದ ವಜಾ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ರಾತ್ರೋರಾತ್ರಿ ಮಾಜಿ ಮೇಯೆರ್ ಸಂಪತ್ ರಾಜ್ ಪರಾರಿ…?!

(ನ್ಯೂಸ್ ಕಡಬ) newskadaba.com ಬೆಂಗಳೂರು ಅ. 31: ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿ ಗಲಭೆ ಪ್ರಕರಣಕ್ಕೆ ಮತ್ತೊಂದು ತಿರುವು ಪಡೆದಿದೆ. ಪ್ರಕರಣಕ್ಕೆ ಕಾರಣವಾಗಿದ್ದಾರೆ ಎಂಬ ಆರೋಪದ ಹಿನ್ನಲೆಯಲ್ಲಿ ಮಾಜಿ ಮೇಯರ್ ಸಂಪತ್ ರಾಜ್ ಕೂಡ ಬಂಧಿಸಲಾಗುತ್ತದೆ ಎನ್ನಲಾಗುತ್ತಿತ್ತು. ಇದರ ಬೆನ್ನಲ್ಲೇ ಮಾಜಿ ಮೇಯರ್ ಸಂಪತ್ ರಾಜ್ ಪರಾರಿಯಾಗಿದ್ದಾರೆ ಎನ್ನಲಾಗಿದೆ.   ಡಿಜೆ ಹಳ್ಳಿ, ಕೆಜಿ ಹಳ್ಳಿ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎನ್ನಲ್ಪಟ್ಟಿದ್ದಂತ ಮಾಜಿ ಮೇಯರ್ ಸಂಪತ್ ರಾಜ್ ಬಂಧನಕ್ಕೆ ಸಿಸಿಬಿ ತಯಾರಿ ನಡೆಸಿತ್ತು ಎನ್ನಲಾಗಿತ್ತು. ಇದರ ಬೆನ್ನಲ್ಲೇ ಬಂಧನದ

ರಾತ್ರೋರಾತ್ರಿ ಮಾಜಿ ಮೇಯೆರ್ ಸಂಪತ್ ರಾಜ್ ಪರಾರಿ…?! Read More »

ಕರ್ನಾಟಕ

ಸರ್ಕಾರಿ ಸೇವೆಯಲ್ಲಿರುವವರ ಗಮನಕ್ಕೆ ➤ ಸಿನಿಮಾ, ಟಿವಿ ಕಾರ್ಯಕ್ರಮಗಳಲ್ಲಿ ನಟಿಸಲು ನಿಷೇದ.!?

(ನ್ಯೂಸ್ ಕಡಬ) newskadaba.com ಬೆಂಗಳೂರು ಅ. 31: ಕರ್ನಾಟಕ ರಾಜ್ಯ ನಾಗರಿಕ ಸೇವೆ (ನಡವಳಿಕೆ) ನಿಯಮ-2020 ಕರಡನ್ನು ರಾಜ್ಯ ಸರ್ಕಾರ ಇತ್ತೀಚೆಗೆ ಪ್ರಕಟಿಸಿದೆ. ರಾಜ್ಯ ಸರ್ಕಾರಿ ಸೇವೆಯಲ್ಲಿರುವವರು ಸಿನಿಮಾ, ಟಿವಿ ಕಾರ್ಯಕ್ರಮಗಳಲ್ಲಿ ನಟಿಸಲು ನಿಷೇಧ ಹೇರುವ ಪ್ರಸ್ತಾಪವನ್ನು ಕರಡುವಿನಲ್ಲಿ ಮಾಡಲಾಗಿದೆ. ಸರ್ಕಾರಿ ಸೇವೆಯಲ್ಲಿರುವವರು ಏನು ಮಾಡಲು ಮುಕ್ತರು, ಏನು ಮಾಡಬಾರದು ಎಂಬುದರ ಬಗ್ಗೆ ಕರಡುವಿನಲ್ಲಿ ವಿವರಣೆಯನ್ನೂ ನೀಡಲಾಗಿದೆ.   ಕರಡು ನಿಯಮಗಳ ಗಮನಾರ್ಹ ಅಂಶಗಳ ಉಲ್ಲೆಖದಂತೆ ‘ಸಂಬಂಧಿಸಿದ ಪ್ರಾಧಿಕಾರದ ಅನುಮತಿ ಪಡೆಯದ ಹೊರತು ಸರ್ಕಾರಿ ಸೇವೆಯಲ್ಲಿರುವ ಯಾವುದೇ ವ್ಯಕ್ತಿ

ಸರ್ಕಾರಿ ಸೇವೆಯಲ್ಲಿರುವವರ ಗಮನಕ್ಕೆ ➤ ಸಿನಿಮಾ, ಟಿವಿ ಕಾರ್ಯಕ್ರಮಗಳಲ್ಲಿ ನಟಿಸಲು ನಿಷೇದ.!? Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಮಂಗಳೂರು: ಹೋಟೆಲ್ ಸಿಬ್ಬಂದಿ ಮೇಲೆ ಗುಂಡಿನ ದಾಳಿ

(ನ್ಯೂಸ್ ಕಡಬ) newskadaba.com ಮಂಗಳೂರು ಅ. 31:  ನಗರದಲ್ಲಿ ಗುಂಡಿನ ದಾಳಿ ನಡೆದಿದೆ. ನಗರದ ಫಳ್ನಿರ್ ಬಳಿಯ ಹೋಟೆಲ್ ಒಂದರಲ್ಲಿ ಕಳೆದ ದಿನ (ಅ.30) ಸಂಜೆ ನಡೆದ ತಿಂಡಿ ವಿಚಾರ ಸಂದರ್ಭ ಮಾತಿಗೆ ಮಾತು ಬೆಳೆದು ಶೂಟೌಟ್ ನಡೆದಿದೆ. ಫಳ್ನಿರ್ ಮಲಬಾರ್ ಗೋಲ್ಡ್‌ ಸಮೀಪದ MFC ರೆಸ್ಟೋರೆಂಟಿಗೆ ಸುಮಾರು 5.15 ರ ಸುಮಾರಿಗೆ ತಿಂಡಿ ತಿನ್ನಲು ಬಂದಿದ್ದ ನಾಲ್ವರು ಯುವಕರು ಮಾರಾಟಕ್ಕೆ ಇಟ್ಟ ತಿಂಡಿಗೆ ಕೈ ಹಾಕಿ ತೆಗೆಯುತ್ತಿದ್ದಾಗ ಹೊಟೇಲ್ ಬೆರಳೆಣಿಕೆಯ ಸಿಬಂದಿಗಳು ಅಕ್ಷೇಪ ವ್ಯಕ್ತ ಪಡಿಸಿದಾಗ ಮಾತಿಗೆ

ಮಂಗಳೂರು: ಹೋಟೆಲ್ ಸಿಬ್ಬಂದಿ ಮೇಲೆ ಗುಂಡಿನ ದಾಳಿ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮೊದಲ ಹುಟ್ಟುಹಬ್ಬದ ಸಂಭ್ರಮದಲ್ಲಿ ಜೂ. ರಾಖಿಭಾಯ್ ಯಥರ್ವ್ ➤ ರಾಧಿಕಾ ಭಾವನಾತ್ಮಕ ಶುಭಾಶಯ

(ನ್ಯೂಸ್ ಕಡಬ) newskadaba.com ಬೆಂಗಳೂರು ಅ. 30: ಜೂನಿಯರ್ ರಾಖಿಭಾಯ್ ಯಥರ್ವ್ ಗೆ ಮೊದಲ ವರ್ಷದ ಹುಟ್ಟುಹಬ್ಬದ ಸಂಭ್ರವಾಗಿದ್ದು, ನಟಿ ರಾಧಿಕಾ ಪಂಡಿತ್ ವಿಶೇಷವಾಗಿ ಹಾಗೂ ಭಾವನಾತ್ಮಕವಾಗಿ ಶುಭಾಶಯ ತಿಳಿಸಿದ್ದಾರೆ.ಕಳೆದ ವರ್ಷ ಅಕ್ಟೋಬರ್ 30ರಂದು ಯಥರ್ವ್ ಜನಿಸಿದ್ದು, ಯಶ್ ದಂಪತಿಗಳಿಗೆ ಇದೊಂದು ಅತ್ಯಂತ ಸಂತೋಷದ ಕ್ಷಣವಾಗಿತ್ತು.     ಇದಾದ ಬೆನ್ನಲ್ಲೇ ಯಥರ್ವ್ ನಾಮಕರಣ ಸಮಾರಂಭವನ್ನು ಸಹ ರಾಖಿಭಾಯ್ ದಂಪತಿ ಸರಳ ಹಾಗೂ ಸುಂದರವಾಗಿ ಮಾಡಿದ್ದರು. ಈ ವೇಳೆ ಎರಡೂ ಕುಟುಂಬದ ಆಪ್ತರು ಮಾತ್ರ ಭಾಗವಹಿಸಿದ್ದರು. ಇದೀಗ ಯಥರ್ವ

ಮೊದಲ ಹುಟ್ಟುಹಬ್ಬದ ಸಂಭ್ರಮದಲ್ಲಿ ಜೂ. ರಾಖಿಭಾಯ್ ಯಥರ್ವ್ ➤ ರಾಧಿಕಾ ಭಾವನಾತ್ಮಕ ಶುಭಾಶಯ Read More »

ಕರ್ನಾಟಕ, ಸಿನಿಮಾ
Scroll to Top