ಕರ್ನಾಟಕ

ಕಾಸರಗೋಡು: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ಕಿರುಕುಳ ➤ ಆರೋಪಿಯ ಬಂಧನ

(ನ್ಯೂಸ್ ಕಡಬ) newskadaba.com ಕಾಸರಗೋಡು, ಅ. 28. ಹುಬ್ಬಳ್ಳಿ ಮೂಲದ ಯುವಕನೋರ್ವನು ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ಕಿರುಕುಳಕ್ಕೆತ್ನಿಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬದಿಯಡ್ಕ ಠಾಣಾ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಹುಬ್ಬಳ್ಳಿ ಮಾಗಡಿಯ ನೀಲಕಂಠಪ್ಪ (21)  ಎಂದು ಗುರುತಿಸಲಾಗಿದೆ.       ಕರ್ನಾಟಕ ಮೂಲದ ಬಾಲಕಿಯೋರ್ವಳನ್ನು ಕರೆ ತಂದು ಈತ ಕನಕಪಾಡಿಯ ಕ್ವಾಟರ್ಸ್‌ನಲ್ಲಿ ನೆಲೆಸಿದ್ದನು. ಆದರೆ ಪರಿಸರವಾಸಿಗಳು ಸಂಶಯ ತೋರಿ ಚೈಲ್ಡ್ ಲೈನ್‌‌ಗೆ ದೂರು ನೀಡಿದ್ದು, ಬಳಿಕ ತನಿಖೆ ನಡೆಸಿದಾಗ ಈಕೆ ಅಪ್ರಾಪ್ತೆ ಎಂದು ತಿಳಿದು […]

ಕಾಸರಗೋಡು: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ಕಿರುಕುಳ ➤ ಆರೋಪಿಯ ಬಂಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್

2020-21ನೇ ಸಾಲಿನ ಸೈನ್ಸ್ ಒಲಿಂಪಿಯಾಡ್ ಪರೀಕ್ಷೆಗಳು ಆನ್ ಲೈನ್‍ ನಲ್ಲಿ…

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 28.   ವಿಶ್ವದಲ್ಲಿ ಶಾಲಾ ಮಕ್ಕಳಿಗಾಗಿ ಒಲಿಂಪಿಯಾಡ್ ಪರೀಕ್ಷೆಗಳನ್ನು ಆಯೋಜಿಸುವ ಅತಿದೊಡ್ಡ ಸಂಸ್ಥೆಯಾದ ಸೈನ್ಸ್ ಒಲಿಂಪಿಯಾಡ್ ಫೌಂಡೇಷನ್ (ಎಸ್‍ಓಎಫ್) ಪ್ರಸಕ್ತ ಶೈಕ್ಷಣಿಕ ವರ್ಷದ (2020-2021) ಒಲಿಂಪಿಯಾಡ್ ಪರೀಕ್ಷೆಗಳನ್ನು ಆನ್ ಲೈನ್‍ ನಲ್ಲಿ ನಡೆಸುವುದಾಗಿ ಇಂದು ಪ್ರಕಟಿಸಿದೆ. ವಿದ್ಯಾರ್ಥಿಗಳ ಸುರಕ್ಷೆ ಮತ್ತು ಆರೋಗ್ಯ ಕಳಕಳಿಯನ್ನು ಪ್ರಮುಖವಾಗಿ ಪರಿಗಣಿಸಿ, ಈ ಬಾರಿಯ ಒಲಿಂಪಿಯಾಡ್ ಪರೀಕ್ಷೆಗಳಲ್ಲಿ ಎಲ್ಲ ವಿದ್ಯಾರ್ಥಿಗಳು ಮನೆಗಳಿಂದಲೇ ಭಾಗವಹಿಸಲು ಅವಕಾಶ ಕಲ್ಪಿಸಲಾಗುತ್ತಿದೆ. ಎಸ್‍.ಒ.ಎಫ್ ಈ ಬಾರಿ ನಾಲ್ಕು ಒಲಿಂಪಿಯಾಡ್ ಪರೀಕ್ಷೆಗಳನ್ನು ನಡೆಸುತ್ತದೆ.

2020-21ನೇ ಸಾಲಿನ ಸೈನ್ಸ್ ಒಲಿಂಪಿಯಾಡ್ ಪರೀಕ್ಷೆಗಳು ಆನ್ ಲೈನ್‍ ನಲ್ಲಿ… Read More »

ಕರಾವಳಿ, ಕರ್ನಾಟಕ

ಭಟ್ಕಳ : ವೆಂಕಟಾಪುರ ನದಿಯಲ್ಲಿ ಮೃತದೇಹ ಪತ್ತೆ

(ನ್ಯೂಸ್ ಕಡಬ) newskadaba.com ಭಟ್ಕಳ ಅ. 28:  ತಾಲೂಕಿನ ಶಿರಾಲಿ ಗ್ರಾ.ಪಂ ವ್ಯಾಪ್ತಿಯ ವೆಂಕಟಾಪುರ ನದಿಯಲ್ಲಿ ಬುಧವಾರ ಮೃತದೇಹವೊಂದು ಪತ್ತೆಯಾಗಿದೆ. ವ್ಯಕ್ತಿಯು ಧರಿಸಿದ್ದ ಅಂಗಿ ಕಾಲರ್ ಪಟ್ಟಿಯಲ್ಲಿದ್ದ ಟೈಲರ್ ಮೊಬೈಲ್ ನಂಬರಿನ ಆಧಾರದಲ್ಲಿ ವ್ಯಕ್ತಿಯ ಪರಿಚಯವನ್ನು ಪತ್ತೆ ಮಾಡಿದ ಭಟ್ಕಳ ಗ್ರಾಮೀಣ ಠಾಣೆಯ ಪಿ.ಎಸ್.ಐ ಬೆಂಗಳೂರಿನ ಪಾದಾರಾಯಪುರದ ನಿವಾಸಿ ಕೆ.ಎಸ್.ಆರ್.ಟಿ.ಸಿ ನಿವೃತ್ತ ಉದ್ಯೋಗಿ ಎಂದು ಗುರುತಿಸಲಾಗಿದೆ.   ಮೃತದೇಹವನ್ನು ಭಟ್ಕಳದ ಸರ್ಕಾರಿ ಆಸ್ಪತ್ರೆಯ ಶವಗಾರದಲ್ಲಿಡಲಾಗಿದ್ದು ಬೆಂಗಳೂರಿನಲ್ಲಿರುವ ಕುಟುಂಬದವರಿಗೆ ಮಾಹಿತಿಯನ್ನು ನೀಡಲಾಗಿದೆ. ಭಟ್ಕಳದ ಸೂಸಿಶಿಯಲ್ ಡೆಮೊಕ್ರಟಿಕ್ ಪಾರ್ಟಿಯ ಕಾರ್ಯಕರ್ತರ

ಭಟ್ಕಳ : ವೆಂಕಟಾಪುರ ನದಿಯಲ್ಲಿ ಮೃತದೇಹ ಪತ್ತೆ Read More »

ಕರಾವಳಿ, ಕರ್ನಾಟಕ

ವೆನ್ಲಾಕ್ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸುವಂತೆ ಆಗ್ರಹಿಸಿ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 28. ಸರಕಾರಿ ಆಸ್ಪತ್ರೆ ಹೋರಾಟ ಸಮಿತಿ ಉಳ್ಳಾಲ ಇದರ ಬ್ಯಾನರ್‌ ಅಡಿಯಲ್ಲಿ ಇಂದು ಬೆಳಗ್ಗೆ 10ರಿಂದ ಸಂಜೆ 4ರವರೆಗೆ  ತೊಕ್ಕೊಟ್ಟು ಬಸ್‌ ನಿಲ್ದಾಣದ ಬಳಿ ಸಾಮೂಹಿಕ ಧರಣಿ ನಡೆಸಲಾಯಿತು. ಸರ್ಕಾರಿ ಆಸ್ಪತ್ರೆಗಳನ್ನು ಬಲಪಡಿಸುವುದು, ಖಾಸಗಿ ಆಸ್ಪತ್ರೆಗಳನ್ನು ನಿಯಂತ್ರಿಸುವುದು, ವೆನ್ಲಾಕ್ ಆಸ್ಪತ್ರೆಯನ್ನು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನಾಗಿ ಮೇಲ್ದರ್ಜೆಗೇರಿಸುವುದು, ಪ್ರತಿ ಜಿಲ್ಲೆಗೆ ಸರ್ಕಾರಿ ವೈದ್ಯಕೀಯ ಕಾಲೇಜು ಮತ್ತು ಕ್ಯಾನ್ಸರ್ ಆಸ್ಪತ್ರೆಯನ್ನು ಸ್ಥಾಪಿಸುವುದು, ಜನಸಂಖ್ಯೆಗೆ ಅನುಸಾರ ಪ್ರಾಥಮಿಕ ,ಸಮುದಾಯ ,ತಾಲೂಕು ಆಸ್ಪತ್ರೆ ನಿರ್ಮಿಸಿ, ಖಾಲಿ

ವೆನ್ಲಾಕ್ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸುವಂತೆ ಆಗ್ರಹಿಸಿ ಪ್ರತಿಭಟನೆ Read More »

ಕರಾವಳಿ, ಕರ್ನಾಟಕ

ಉಡುಪಿಯಲ್ಲಿ ಗಾಂಜಾ ಸಾಗಾಟ ,ಮಾರಾಟ ಆರೋಪಿತರ ಪರೇಡ್ ➤ ಪೊಲೀಸ್ ವರಿಷ್ಠಾಧಿಕಾರಿಯಿಂದ ಆರೋಪಿಗಳಿಗೆ ಖಡಕ್ ವಾರ್ನಿಂಗ್

(ನ್ಯೂಸ್ ಕಡಬ) newskadaba.com ಉಡುಪಿ ಅ. 28: ಮಾದಕ ವಸ್ತು ಸಾಗಾಟ ಮತ್ತು ಮಾರಾಟ ಪ್ರಕರಣಗಳಲ್ಲಿ ಭಾಗಿಯಾದ ಆರೋಪಿತರ ಪರೇಡನ್ನು ಬುಧವಾರ ಉಡುಪಿ ಜಿಲ್ಲೆಯ ಚಂದು ಮೈದಾನದಲ್ಲಿ ನಡೆಸಲಾಯಿತು.   ಪರೇಡ್ನಲ್ಲಿ ಬೈಂದೂರು ಠಾಣಾ ವ್ಯಾಪ್ತಿಯಿಂದ ಇಬ್ಬರು, ಕುಂದಾಪುರ ಠಾಣಾ ವ್ಯಾಪ್ತಿಯಿಂದ 18 ಜನ, ಕುಂದಾಪುರ ಗ್ರಾಮಾಂತರ ಠಾಣಾ ವ್ಯಾಪ್ತಿಯಿಂದ 4 ಜನ, ಕೋಟಾ ಠಾಣಾ ವ್ಯಾಪ್ತಿಯಿಂದ ಇಬ್ಬರು, ಉಡುಪಿ ನಗರ ಠಾಣಾ ವ್ಯಾಪ್ತಿಯಿಂದ 12 ಜನ, ಮಲ್ಪೆ ಠಾಣಾ ವ್ಯಾಪ್ತಿಯಿಂದ 5 ಜನ, ಮಣಿಪಾಲ ಠಾಣಾ ವ್ಯಾಪ್ತಿಯಿಂದ

ಉಡುಪಿಯಲ್ಲಿ ಗಾಂಜಾ ಸಾಗಾಟ ,ಮಾರಾಟ ಆರೋಪಿತರ ಪರೇಡ್ ➤ ಪೊಲೀಸ್ ವರಿಷ್ಠಾಧಿಕಾರಿಯಿಂದ ಆರೋಪಿಗಳಿಗೆ ಖಡಕ್ ವಾರ್ನಿಂಗ್ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ರಾಜವಂಶಸ್ಥ ಯದುವೀರ್ ಒಡೆಯರ್ ತಮ್ಮ ಮಗನ ಜೊತೆ ಗಜಪಡೆ ವೀಕ್ಷಣೆ

(ನ್ಯೂಸ್ ಕಡಬ) newskadaba.com ಮೈಸೂರು, ಅ. 28. ದಸರಾ ಹಬ್ಬದ ಆಚರಣೆ ಹಾಗೂ ನವರಾತ್ರಿಯ ಸಾಂಪ್ರದಾಯಿಕ ಆಚರಣೆಗಳನ್ನು ನೆರವೇರಿಸಿದ ಬಳಿಕ ರಿಲ್ಯಾಕ್ಸ್ ಮೂಡ್ ‍ನಲ್ಲಿರುವ ರಾಜವಂಶಸ್ಥ ಯದುವೀರ್ ಒಡೆಯರ್ ತಮ್ಮ ಮಗ ಆದ್ಯವೀರ್ ಜೊತೆಗೆ ಕಾರಿನಲ್ಲಿ ಅರಮನೆ ಸುತ್ತಾಡಿದ ಯದುವೀರ್, ದಸರಾ ಗಜಪಡೆಯ ಬೀಳ್ಕೊಡುಗೆ ಕಾರ್ಯಕ್ರಮಕ್ಕೆ ಆಗಮಿಸಿ ಮಗನೊಂದಿಗೆ ಸಂಭ್ರಮದಿಂದ ಕಾಲ ಕಳೆದರು.     ಈ ವೇಳೆ ಗಜಪಡೆ ಸಾರಥಿ ಅಭಿಮನ್ಯು ಮುಂದೆ ಫೋಟೋಗೆ ಪೋಸ್ ಕೊಟ್ಟು ಅಭಿಮನ್ಯು ಆನೆಯನ್ನು ಮುಟ್ಟಿದ ಯದುವೀರ್ ಪುತ್ರ ಆದ್ಯವೀರ್ ಸಂತಸ

ರಾಜವಂಶಸ್ಥ ಯದುವೀರ್ ಒಡೆಯರ್ ತಮ್ಮ ಮಗನ ಜೊತೆ ಗಜಪಡೆ ವೀಕ್ಷಣೆ Read More »

ಕರ್ನಾಟಕ

ಬೆಂಗಳೂರು: ಕ್ರಿಕೆಟ್‌ ದಂಧೆ ➤ ಇಬ್ಬರು ಆರೋಪಿಗಳ ಬಂಧನ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 28. ಐಪಿಎಲ್ ಕ್ರಿಕೆಟ್ ಪಂದ್ಯಗಳ ಮೇಲೆ ಬೆಟ್ಟಿಂಗ್ ನಡೆಸುತ್ತಿದ್ದ ಇಬ್ಬರನ್ನು ಸಿಸಿಬಿ ಪೊಲೀಸರು ಬಂಧಿಸಿ, 13.50 ಲಕ್ಷ ನಗದು ಜಪ್ತಿ ಮಾಡಿದ್ದಾರೆ. ಬಂಧಿತ ಆರೋಪಿಗಳನ್ನು ಸಹಕಾರ ನಗರದ ಹೊಯ್ಸಳಗೌಡ (48) ಹಾಗೂ ವೈಯಾಲಿಕಾವಲ್‌ನ ನರಸಿಂಹಮೂರ್ತಿ (38) ಎಂದು ಗುರುತಿಸಲಾಗಿದೆ.     ರಾಜಸ್ಥಾನ ರಾಯಲ್ಸ್ ಹಾಗೂ ಸನ್‌ರೈಸರ್ಸ್ ಹೈದರಾಬಾದ್ ತಂಡಗಳ ನಡುವಿನ ಪಂದ್ಯದ ವೇಲೆ ಆರೋಪಿಗಳು ಬೆಟ್ಟಿಂಗ್ ಕಟ್ಟಿಸಿಕೊಳ್ಳುತ್ತಿದ್ದರು ಎಂದು ಸಿಸಿಬಿಯ ಜಂಟಿ ಕಮಿಷನರ್ ಸಂದೀಪ್ ಪಾಟೀಲ ಹೇಳಿದ್ದಾರೆ. ಗೆದ್ದವರಿಗೆ

ಬೆಂಗಳೂರು: ಕ್ರಿಕೆಟ್‌ ದಂಧೆ ➤ ಇಬ್ಬರು ಆರೋಪಿಗಳ ಬಂಧನ Read More »

ಕರ್ನಾಟಕ

ತನ್ನನ್ನು “ರಾಗಿಣಿ” ಇರುವ ಸೆಲ್ ಗೆ ವರ್ಗಾಹಿಸುವಂತೆ “ಆಡಂ ಪಾಷಾ” ಕಿರಿಕ್

(ನ್ಯೂಸ್ ಕಡಬ) newskadaba.com ಬೆಂಗಳೂರು ಅ. 28: ಸ್ಯಾಂಡಲ್‍ವುಡ್ ಮಾಡೆಲ್‍ಹಾಗೂ ನಟ ಆಡಂ ಪಾಷಾ ನನ್ನು ಈಗಾಗಲೇ ಬಂಧಿಸಲಾಗಿದೆ. ಆದರೆ ಅವರ ತಕರಾರುಗಳು ಜೈಲಿನಲ್ಲಿ ನಿಂತಿಲ್ಲ. ಡ್ರಗ್ಸ್ ಪ್ರಕರಣದಲ್ಲಿ ಆರೋಪಿಯಾಗಿ ಜೈಲು ಸೇರಿರುವ ಆಡಂ ಪಾಷಾನನ್ನು ಯಾವ ಸೆಲ್ ನಲ್ಲಿ ಇರಿಸಬೆಕೇಂಬ ಚರ್ಚೆಯ ಬಳಿಕ ಕೊನೆಗೆ ಪುರುಷನೂ ಅಲ್ಲ, ಮಹಿಳೆಯೂ ಅಲ್ಲ ಎಂಬ ತೀರ್ಮಾನದ ಮೇಲೆ ವಿಶೇಷ ಸೆಲ್ ನಲ್ಲಿ ಇರಿಸಲಾಗಿತ್ತು.     ಆದರೆ ಪಾಷಾ ಮಾತ್ರ, ಇನ್ನನ್ನು ರಾಗಿಣಿ ಇರುವ ಸೆಲ್ ನಲ್ಲಿಯೇ ಇರಿಸಬೆಕೆಂದು ಪಟ್ಟು

ತನ್ನನ್ನು “ರಾಗಿಣಿ” ಇರುವ ಸೆಲ್ ಗೆ ವರ್ಗಾಹಿಸುವಂತೆ “ಆಡಂ ಪಾಷಾ” ಕಿರಿಕ್ Read More »

ಕರ್ನಾಟಕ, ಕ್ರೈಮ್ ನ್ಯೂಸ್

ದೇವಸ್ಥಾನ ಹಾಗೂ ದೈವಸ್ಥಾನಗಳ ವ್ಯವಸ್ಥಾಪನಾ ಸಮಿತಿ ರಚನೆಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 28. ಹಿಂದೂ ಧಾರ್ಮಿಕ ದತ್ತಿ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಕಾಯ್ದೆ 1997ರ ಕಲಂ(25) ರನ್ವಯ  ದ.ಕ. ಜಿಲ್ಲೆಯ ಪ್ರವರ್ಗ ‘ಸಿ’ ಗೆ ಸೇರಿದ ದೇವಸ್ಥಾನ ಹಾಗೂ ದೈವಸ್ಥಾನಗಳ  ಪ್ರಸಕ್ತ ಸಾಲಿನ ಜುಲೈ ತಿಂಗಳಿನಲ್ಲಿ ಅವಧಿ ಮುಕ್ತಾಯವಾಗುವ ಸಂಸ್ಥೆಗಳಿಗೆ ಹೊಸದಾಗಿ ವ್ಯವಸ್ಥಾಪನಾ ಸಮಿತಿ ರಚಿಸಲಾಗುತ್ತಿದ್ದು, ಸಮಿತಿಯಲ್ಲಿ ಸದಸ್ಯರಾಗ ಬಯಸುವ ಆಸಕ್ತರಿಂದ ಅರ್ಜಿಗಳನ್ನು ನವೆಂಬರ್ 23 ರೊಳಗೆ ಆಹ್ವಾನಿಸಲಾಗಿದೆ. ದೇವಸ್ಥಾನ ಹಾಗೂ ದೈವಸ್ಥಾನಗಳ ವಿವರ ಇಂತಿವೆ: ಮಂಗಳೂರು ತಾಲೂಕು -ಕಣ್ಣೂರು ಗ್ರಾಮದ

ದೇವಸ್ಥಾನ ಹಾಗೂ ದೈವಸ್ಥಾನಗಳ ವ್ಯವಸ್ಥಾಪನಾ ಸಮಿತಿ ರಚನೆಗೆ ಅರ್ಜಿ ಆಹ್ವಾನ Read More »

ಕರಾವಳಿ, ಕರ್ನಾಟಕ

ಯುವತಿ ನಾಪತ್ತೆ

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 28. ಯುವತಿ ನಾಪತ್ತೆಯಾಗಿರುವ ಬಗ್ಗೆ ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾಣೆಯಾದವರನ್ನು ಲಕ್ಷ್ಮೀಬಾಯಿ (19) ಎಂದು ಗುರುತಿಸಲಾಗಿದೆ. ಯುವತಿ ಅಕ್ಟೋಬರ್ 18 ರಂದು ಕಣ್ಣೂರು ಗ್ರಾಮದ ಬಾಡಿಗೆ ಮನೆಯಿಂದ ಕೆಲಸಕ್ಕೆಂದು ಹೋದವಳು ಮನೆಗೆ ವಾಪಾಸ್ಸು ಬಾರದೆ ಕಾಣೆಯಾಗಿದ್ದಾಳೆ. ಕಾಣೆಯಾದ ಯುವತಿಯ ಚಹರೆ ಇಂತಿವೆ:  ಪ್ರಾಯ – 19 ವರ್ಷ, ಎತ್ತರ- 5.5 ಅಡಿ, ಎಣ್ಣೆ ಕಪ್ಪು ಮೈ ಬಣ್ಣ, ಸಾಧಾರಣ ಶರೀರ,  ಧರಿಸಿದ ಬಟ್ಟೆ – ಬಿಳಿ ಟಾಪ್,

ಯುವತಿ ನಾಪತ್ತೆ Read More »

ಕರಾವಳಿ, ಕರ್ನಾಟಕ
Scroll to Top