ಕರ್ನಾಟಕ

ಈದ್ ಮಿಲಾದ್ ಹಬ್ಬದಂದು ಸರ್ಕಾರದ ಮಾರ್ಗಸೂಚಿ ಪಾಲಿಸಿ ➤ ಜಿಲ್ಲಾಧಿಕಾರಿ ಆದೇಶ

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 28. ಪ್ರಸ್ತುತ ಸಾಲಿನಲ್ಲಿ ಮುಸ್ಲಿಂ ಭಾಂದವರು ಈದ್ ಮಿಲಾದ್ ಹಬ್ಬವನ್ನು ಜಿಲ್ಲೆಯಲ್ಲಿ ಅಕ್ಟೋಬರ್  29 ರಂದು ಆಚರಿಸುತ್ತಿದ್ದು, ಕೋವಿಡ್-19 ಸೋಂಕು ಹಿನ್ನೆಲೆಯಲ್ಲಿ  ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ವಿಪತ್ತು ನಿರ್ವಹಣಾ ಕಾಯ್ದೆ 2005ರ ಕಲಂ 26(1)(2)(3) ಅಡಿಯಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ದ.ಕ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷನಾಗಿ ಮತ್ತು ಕರ್ನಾಟಕ ಸಾಂಕ್ರಾಮಿಕ ರೋಗಗಳ ಅಧ್ಯಾಧೇಶ 2020 ಕಲಂ 4 ರಲ್ಲಿ ಪ್ರದತ್ತವಾದ ಅಧಿಕಾರದಂತೆ ದ.ಕ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ […]

ಈದ್ ಮಿಲಾದ್ ಹಬ್ಬದಂದು ಸರ್ಕಾರದ ಮಾರ್ಗಸೂಚಿ ಪಾಲಿಸಿ ➤ ಜಿಲ್ಲಾಧಿಕಾರಿ ಆದೇಶ Read More »

ಕರಾವಳಿ, ಕರ್ನಾಟಕ

ಬೆಂಗಳೂರಿನಲ್ಲಿ ಮತ್ತಿಬ್ಬರು ಶಂಕಿತ ಐಸಿಸ್ ಉಗ್ರರ ಸೆರೆ

(ನ್ಯೂಸ್ ಕಡಬ) newskadaba.com ಬೆಂಗಳೂರು ,ಅ. 28: ಸಿಲಿಕಾನ್ ಸಿಟಿಯಲ್ಲಿ ಇತ್ತೀಚೆಗೆ ಉಗ್ರರು ಸೆರೆ ಸಿಕ್ಕ ಹಿನ್ನೆಲೆ ಎನ್​ಐಎ ಅಧಿಕಾರಿಗಳು ಥಣಿಸಂದ್ರದ ಬಳಿ ಎರಡು‌ ಮನೆಗಳ ಮೇಲೆ ದಾಳಿ ನಡೆಸಿ, ಮತ್ತಿಬ್ಬರನ್ನು ವಶಕ್ಕೆ ಪಡಿದಿದ್ದಾರೆ. ಶಂಕಿತ ಐಸಿಸ್​ ಉಗ್ರರ‌ ಮನೆ ಮೇಲೆ ದಾಳಿ ಮಾಡಿರುವ ಅಧಿಕಾರಿಗಳು, ಶೋಧಕಾರ್ಯ ಮುಂದುವರೆಸಿದ್ದಾರೆ.   ಇತ್ತೀಚೆಗೆ ಖಾಸಗಿ ಆಸ್ಪತ್ರೆಯ ವೈದ್ಯ ಡಾ. ಬ್ರೇವ್ ಎಂಬಾತನನ್ನ ಎನ್​ಐಎ ಬಂಧಿಸಿತ್ತು. ನಂತರ ಈತನ ಜೊತೆ ಸಂಪರ್ಕ ಇರುವ ಇನ್ನಿಬ್ಬರನ್ನ ಬಂಧಿಸಲಾಗಿತ್ತು.ಬಂಧಿತರಿಂದ ಸಾಕಷ್ಟು ಮಾಹಿತಿ ಕಲೆ

ಬೆಂಗಳೂರಿನಲ್ಲಿ ಮತ್ತಿಬ್ಬರು ಶಂಕಿತ ಐಸಿಸ್ ಉಗ್ರರ ಸೆರೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಖ್ಯಾತ ಗಾಯಕಿ ಅನನ್ಯಾ ಭಟ್ ಅವರ ತಂದೆ ಅರೇಸ್ಟ್

(ನ್ಯೂಸ್ ಕಡಬ) newskadaba.com ಮೈಸೂರು ಅ. 28: ಕೊಲೆ ಪ್ರಕರಣದಲ್ಲಿ ಖ್ಯಾತ ಗಾಯಕಿ ಅನನ್ಯಾ ಭಟ್ ಅವರ ತಂದೆ ವಿಶ್ವನಾಥ್ ಭಟ್ ಅವರನ್ನು ಬಂಧಿಸಲಾಗಿದೆ. ನಿವೃತ್ತ ಪ್ರೊಫೆಸರ್ ಪರಶಿವಮೂರ್ತಿ ಅವರನ್ನು ಕೊಲೆ ಮಾಡಿಸಿದ್ದ ಆರೋಪದಲ್ಲಿ ವಿಶ್ವನಾಥ್ ಭಟ್ ಈಗ ಪೊಲೀಸರ ಅತಿಥಿಯಾಗಿದ್ದಾರೆ.   ಪರಶಿವಮೂರ್ತಿ ಅವರ ಕೊಲೆಗೆ ವಿಶ್ವನಾಥ್ ಭಟ್ 7 ಲಕ್ಷ ರೂ.ಗೆ ಸುಪಾರಿ ನೀಡಿದ್ದರು ಎಂಬುದು ವಿಚಾರಣೆ ವೇಲೆ ಬಯಲಾಗಿತ್ತು. ಹೀಗಾಗಿ, ಮೈಸೂರು ಪೊಲೀಸರು ವಿಶ್ವನಾಥ್ ಭಟ್ ಅವರನ್ನು ಬಂಧಿಸಿದ್ದಾರೆ.ನಿವೃತ್ತ ಪ್ರೊಫೆಸರ್ ಪರಿಶಿವ ಮೂರ್ತಿ ಅವರ

ಖ್ಯಾತ ಗಾಯಕಿ ಅನನ್ಯಾ ಭಟ್ ಅವರ ತಂದೆ ಅರೇಸ್ಟ್ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು: ಶ್ರೀನಿವಾಸ ವಿಶ್ವವಿದ್ಯಾನಿಲಯದ ಕಾಲೇಜ್ ಆಫ್ ಮ್ಯಾನೇಜ್‌ ಮೆಂಟ್ ಅಂಡ್ ಕಾಮರ್ಸ್ ವಿದ್ಯಾರ್ಥಿಗಳ ರ್ಯಾಂಕ್ ಪ್ರಕಟ

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 28. ನಗರದ ಶ್ರೀನಿವಾಸ ವಿಶ್ವವಿದ್ಯಾನಿಲಯದ “ಕಾಲೇಜ್ ಆಫ್ ಮ್ಯಾನೇಜ್‌ ಮೆಂಟ್ ಅಂಡ್ ಕಾಮರ್ಸ್” ನ 2020-21ನೇ ಸಾಲಿನ ಬಿ.ಬಿ.ಎ. ಲಾಜಿಸ್ಟಿಕ್ಸ್ ಅಂಡ್ ಸಪ್ಲೈ ಚೈನ್ ಮ್ಯಾನೇಜ್‌ ಮೆಂಟ್ ಪದವಿ ಕೋರ್ಸಿನ ವಿದ್ಯಾರ್ಥಿಗಳ ರ‍್ಯಾಂಕ್ ಪ್ರಕಟಗೊಂಡಿರುತ್ತದೆ. ವಿದ್ಯಾರ್ಥಿಗಳಾದ ಕು. ಆರ್ಯಾ ಜೆ.  ಪ್ರಥಮ ರ‍್ಯಾಂಕ್, ಶ್ರೀ ಆನಂದ್ ಬಾಬು ದ್ವಿತೀಯ ರ‍್ಯಾಂಕ್ ಹಾಗೂ ಶ್ರೀ ಮೊಹಮ್ಮದ್ ಶಕೀರ್ ಎ. ಕೆ.  ತೃತೀಯ ರ‍್ಯಾಂಕ್ ಪಡೆದಿರುತ್ತಾರೆ.

ಮಂಗಳೂರು: ಶ್ರೀನಿವಾಸ ವಿಶ್ವವಿದ್ಯಾನಿಲಯದ ಕಾಲೇಜ್ ಆಫ್ ಮ್ಯಾನೇಜ್‌ ಮೆಂಟ್ ಅಂಡ್ ಕಾಮರ್ಸ್ ವಿದ್ಯಾರ್ಥಿಗಳ ರ್ಯಾಂಕ್ ಪ್ರಕಟ Read More »

ಕರಾವಳಿ, ಕರ್ನಾಟಕ

ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

(ನ್ಯೂಸ್ ಕಡಬ) newskadaba.com ಪುತ್ತೂರು, ಅ. 28. ಚಾಲಕನ ನಿಯಂತ್ರಣ ತಪ್ಪಿದ ಸ್ವಿಫ್ಟ್ ಕಾರೊಂದು ಇಪ್ಪತ್ತು ಅಡಿ ಆಳದ ಹೊಂಡಕ್ಕೆ ಬಿದ್ದ ಘಟಮೆ ಇಂದು ಪುಣಚ ಬಿಳಿಯೂರುಕಟ್ಟೆ ಬಳಿ ನಡೆದಿದೆ. ಪುಣಚದಿಂದ ಪುತ್ತೂರು ಕಡೆಗೆ ಚಲಿಸುತ್ತಿದ್ದ ಸಂದರ್ಭ ಚಾಲಕನ ನಿಯಂತ್ರಣ ತಪ್ಪಿದ ಕಾರು 20 ಅಡಿ ಆಳದ ಹೊಂಡಕ್ಕೆ ಬಿದ್ದಿದೆ. ಪರಿಣಾಮ ಕಾರಿನಲ್ಲಿದ್ದ ಮೂವರಿಗೆ  ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ದ.ಕ. ಜಿಲ್ಲೆಯ ವಲೇರಿಯನ್ ಡಿಸೋಜ ಸಹಿತ 65 ಗಣ್ಯರಿಗೆ 2020ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 28.  ರಾಜ್ಯ ಸರ್ಕಾರವು 2020ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರ ಪಟ್ಟಿಯನ್ನು ಪ್ರಕಟಿಸಿದೆ. ದಕ್ಷಿಣ ಕನ್ನಡದ ವಲೇರಿಯನ್ ಡಿಸೋಜ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ 65 ಗಣ್ಯರಿಗೆ 2020ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ದೊರಕಿದೆ. ದಕ್ಷಿಣ ಕನ್ನಡದ ವಲೇರಿಯನ್ ಡಿಸೋಜ ಅವರಿಗೆ ಸಾಹಿತ್ಯ ಕ್ಷೇತ್ರದಲ್ಲಿ, ಉಡುಪಿಯ ಎಂ.ಕೆ ವಿಜಯಕುಮಾರ್ ಅವರಿಗೆ ನ್ಯಾಯಾಂಗ ಕ್ಷೇತ್ರದಲ್ಲಿ ರಾಜ್ಯೋತ್ಸವ ಪ್ರಶಸ್ತಿ ದೊರಕಿವೆ. ಸಾಹಿತ್ಯ ಕ್ಷೇತ್ರ:- 1. ಪ್ರೋ| ಸಿ.ಪಿ. ಸಿದ್ಧಾಶ್ರಮ ಧಾರಾವಾಡ,

ದ.ಕ. ಜಿಲ್ಲೆಯ ವಲೇರಿಯನ್ ಡಿಸೋಜ ಸಹಿತ 65 ಗಣ್ಯರಿಗೆ 2020ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿ Read More »

ಕರ್ನಾಟಕ

ಇನ್ಮುಂದೆ ವಾಹನಗಳಲ್ಲಿ ಒಬ್ಬರೇ ಪ್ರಯಾಣಿಸಿದ್ರೂ ಮಾಸ್ಕ್ ಕಡ್ಡಾಯ..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 28. ಇನ್ಮುಂದೆ ಕಾರು ಹಾಗೂ ಬೈಕ್ ನಲ್ಲಿ ಒಬ್ಬರೇ ಓಡಾಡೋದಾದ್ರೆ ಕೂಡಾ ಮಾಸ್ಕ್ ಕಡ್ಡಾಯ. ಇದನ್ನು ಪಾಲಿಸದೇ ಇದ್ದಲ್ಲಿ ದಂಡ ಬೀಳೋದಂತೂ ಗ್ಯಾರಂಟಿ. ಹೌದು, ವಾಹನಗಳಲ್ಲಿ ಒಬ್ಬರೇ ಪ್ರಯಾಣಿಸುತ್ತಿದ್ದರೆ  ಮಾಸ್ಕ್ ಧರಿಸುವುದಕ್ಕೆ ವಿನಾಯಿತಿ ನೀಡಲಾಗಿತ್ತು. ಇನ್ನು ಮುಂದೆ ಮಾಸ್ಕ್ ಕಡ್ಡಾಯವಾgi ಧರಿಸಲೆಬೇಕು ಎಂದು ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ತಿಳಿಸಿದ್ದಲ್ಲದೇ ತಿನ್ನುವಾಗ ಮತ್ತು ಕುಡಿಯುವಾಗ ಮಾತ್ರ ವಿನಾಯಿತಿ ನೀಡಲಾಗುವುದು ಎಂದು ತಿಳಿಸಿದ್ದಾರೆ.

ಇನ್ಮುಂದೆ ವಾಹನಗಳಲ್ಲಿ ಒಬ್ಬರೇ ಪ್ರಯಾಣಿಸಿದ್ರೂ ಮಾಸ್ಕ್ ಕಡ್ಡಾಯ..! Read More »

ಕರ್ನಾಟಕ

ವ್ಯಕ್ತಿಯ ಕೊಲೆಗೈದು, ಡಿಕ್ಕಿಯಲ್ಲಿಟ್ಟು ಕಾರು ಸಮೇತ ಸುಟ್ರು.!?

(ನ್ಯೂಸ್ ಕಡಬ) newskadaba.com ಹಾಸನ ಅ. 28: ಕಾರಿನ ಡಿಕ್ಕಿಯಲ್ಲಿ ಸುಟ್ಟು ಕರಕಲಾದ ಮೃತದೇಹವೊಂದು ಪತ್ತೆಯಾಗಿದ್ದು, ಕೊಲೆ ಶಂಕೆ ವ್ಯಕ್ತವಾಗಿದೆ.ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಎಂ.ಹೊನ್ನೇನಹಳ್ಳಿ ಬಳಿ ನಡೆದಿದೆ. ಕಾರಿನ ಡಿಕ್ಕಿಯಲ್ಲಿ ಮೃತದೇಹ ಇಟ್ಟು ನಂತರ ಕಾರಿಗೆ ಬೆಂಕಿ ಹಾಕಲಾಗಿದೆ. ಕಾರು ಸಂಪೂರ್ಣ ಸುಟ್ಟು ಹೋಗಿದೆ. ಮೃತದೇಹ ಗುರುತು ಸಿಗದಷ್ಟು ಸುಟ್ಟು ಕರಕಲಾಗಿದೆ.ಯಾರೋ ದುಷ್ಕರ್ಮಿಗಳು ಕೊಲೆ ಮಾಡಿ ನಂತರ ಮೃತದೇಹವನ್ನು ಕಾರಿನ ಡಿಕ್ಕಿಯಲ್ಲಿ ಇಟ್ಟು, ಕಾರಿಗೆ ಬೆಂಕಿ ಹಾಕಿರುವ ಶಂಕೆ ವ್ಯಕ್ತವಾಗಿದೆ. ಕೊಲೆಯಾಗಿರುವವರ ಬಗ್ಗೆ ಯಾವುದೇ ಮಾಹಿತಿ

ವ್ಯಕ್ತಿಯ ಕೊಲೆಗೈದು, ಡಿಕ್ಕಿಯಲ್ಲಿಟ್ಟು ಕಾರು ಸಮೇತ ಸುಟ್ರು.!? Read More »

ಕರ್ನಾಟಕ, ಕ್ರೈಮ್ ನ್ಯೂಸ್

ಗುತ್ತಿಗಾರು: ಕಮಿಲ- ಮೊಗ್ರ ಮೂಲಭೂತ ಸೌಕರ್ಯಕ್ಕೆ ಆಗ್ರಹಿಸಿ ಶಾಂತಿಯುತ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಸುಳ್ಯ, ಅ. 28. ತಾಲೂಕಿನ ಗುತ್ತಿಗಾರು ಗ್ರಾಮದ ಕಮಿಲ- ಮೊಗ್ರ ಪ್ರದೇಶದ ಜನರ ಮೂಲಭೂತ ಸೌಕರ್ಯಕ್ಕೆ ಒತ್ತಾಯಿಸಿ ಗುತ್ತಿಗಾಋಉ ಗ್ರಾಮ ಪಂಚಾಯತ್ ವತಿಯಿಂದ ಸುಮಾರು 100ಕ್ಕೂ ಅಧಿಕ ಮಂದಿ ಭಾಗವಹಿಸಿ, ಶಾಂತಿಯುತ ಧರಣಿ ಆರಂಭವಾಗಿದೆ.

ಗುತ್ತಿಗಾರು: ಕಮಿಲ- ಮೊಗ್ರ ಮೂಲಭೂತ ಸೌಕರ್ಯಕ್ಕೆ ಆಗ್ರಹಿಸಿ ಶಾಂತಿಯುತ ಪ್ರತಿಭಟನೆ Read More »

ಕರಾವಳಿ, ಕರ್ನಾಟಕ

ಬೆಳ್ತಂಗಡಿ :ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದತನ ಅರೇಸ್ಟ್

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ ಅ. 28: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿಯನ್ನು ಅರೆಸ್ಟ್ ಮಾಡಿದ ಘಟನೆ ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಮದ್ದಡ್ಕದಲ್ಲಿ ನಡೆದಿದೆ. ನಾವೂರಿನ ನಿವಾಸಿ ಜನಾರ್ದನ ಪೂಜಾರಿ(42) ಎಂಬಾತ ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಅ.22 ರಂದು ಬೆಳಗ್ಗೆ 10 ಗಂಟೆ ಸುಮಾರಿಗೆ ಪುಸಲಾಯಿಸಿ ಕೆರದುಕೊಂಡು ಹೋಗಿ ಕುವೆಟ್ಟು ಗ್ರಾಮದ ಮದ್ದಡ್ಕ ಬಳಿಯ ಸ್ನೇಹಿತನ ರೂಮಿನಲ್ಲಿ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದಾನೆ. ಅಪ್ರಾಪ್ತೆ ಈ ವಿಚಾರವನ್ನು ಅ.26 ರಂದು ಮನೆಯವರಿಗೆ ತಿಳಿಸಿದ್ದಾಳೆ. ತಕ್ಷಣವೇ

ಬೆಳ್ತಂಗಡಿ :ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದತನ ಅರೇಸ್ಟ್ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top