ಬೆಂಗಳೂರು: ಪರಿಷತ್ ನ ನಾಲ್ಕು ಕ್ಷೇತ್ರಗಳಿಗೆ ಇಂದು ಮತದಾನ
(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 28. ವಿಧಾನಪರಿಷತ್ ನ ಎರಡು ಪದವೀಧರ ಮತ್ತು ಎರಡು ಶಿಕ್ಷಕರ ಕ್ಷೇತ್ರಗಳಿಗೆ ಇಂದು ಬೆಳಗ್ಗೆ 7 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಮತದಾನ ನಡೆಯಲಿದೆ. ಚುನಾವಣೆಯಲ್ಲಿ 40 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ವಿಧಾನಪರಿಷತ್ ನ ನಾಲ್ಕು ಕ್ಷೇತ್ರಗಳಿಗೆ ನವೆಂಬರ್ 4 ರಂದು ಮತ ಎಣಿಕೆ ನಡೆಯಲಿದೆ. ಚಿತ್ರದುರ್ಗ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ದಾವಣಗೆರೆ, ಧಾರವಾಡ, ಹಾವೇರಿ, ಗದಗ, ಉತ್ತರ ಕನ್ನಡ, ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ, ಬಳ್ಳಾರಿ, ಬೆಂಗಳೂರು, […]
ಬೆಂಗಳೂರು: ಪರಿಷತ್ ನ ನಾಲ್ಕು ಕ್ಷೇತ್ರಗಳಿಗೆ ಇಂದು ಮತದಾನ Read More »
ಕರ್ನಾಟಕ









