ಕರ್ನಾಟಕ

ಕಾಸರಗೋಡು ಜಿಲ್ಲೆಯಲ್ಲಿ ನಿಷೇಧಾಜ್ಞೆ ಜಾರಿ ➤ ಜಿಲ್ಲಾಧಿಕಾರಿ ಡಾ. ಸಜಿತ್‌ ಬಾಬು ಆದೇಶ

(ನ್ಯೂಸ್ ಕಡಬ) newskadaba.com ಕಾಸರಗೋಡು, ಅ.23: ಕೊರೋನಾ ಸೋಂಕು ಹರಡುತ್ತಿರುವ ಹಿನ್ನಲೆಯಲ್ಲಿ ಕಾಸರಗೋಡು ಜಿಲ್ಲೆಯಲ್ಲಿ ಜಾರಿಗೆ ತರಲಾಗಿದ್ದ ನಿಷೇಧಾಜ್ಞೆಯನ್ನು ಅ. 31 ರ ತನಕ ವಿಸ್ತರಿಸಿ ಜಿಲ್ಲಾಧಿಕಾರಿ ಡಾ. ಸಜಿತ್‌ ಬಾಬು ಆದೇಶ ಹೊರಡಿಸಿದ್ದಾರೆ.     ಸೋಂಕು ನಿಯಂತ್ರಣದ ದೃಷ್ಟಿಯಿಂದ ಅ. 3 ರಿಂದ ಸೆಕ್ಷನ್‌ 144 ರಂತೆ ನಿಷೇಧಾಜ್ಞೆಯನ್ನು ಕೇರಳದಲ್ಲಿ ಜಾರಿಗೆ ತರಲಾಗಿತ್ತು. ಆದರೆ ಕಾಸರಗೋಡು ಜಿಲ್ಲೆಯಲ್ಲಿ ಹಂತಹಂತವಾಗಿ ನಿಷೇಧಾಜ್ಞೆ ತರಲಾಯಿತ್ತು. ಮಂಜೇಶ್ವರ, ಬದಿಯಡ್ಕ, ಕುಂಬಳೆ, ವಿದ್ಯಾನಗರ ಕಾಸರಗೋಡು, ಮೇಲ್ಪರಂಬ, ಬೇಕಲ, ಹೊಸದುರ್ಗ, ನೀಲೇಶ್ವರ, […]

ಕಾಸರಗೋಡು ಜಿಲ್ಲೆಯಲ್ಲಿ ನಿಷೇಧಾಜ್ಞೆ ಜಾರಿ ➤ ಜಿಲ್ಲಾಧಿಕಾರಿ ಡಾ. ಸಜಿತ್‌ ಬಾಬು ಆದೇಶ Read More »

ಕರ್ನಾಟಕ

ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾದ ನಟ ಧನ್ವೀರ್

(ನ್ಯೂಸ್ ಕಡಬ) newskadaba.com ಮೈಸೂರು ಅ. 23: ಯುವನಟ ಧನ್ವೀರ್ ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಬಂಡೀಪುರದಲ್ಲಿ ಸಾರ್ವಜನಿಕರ ಪ್ರವೇಶಕ್ಕೆ ನಿಷೇಧವೇರಿದ್ದರೂ ಕೂಡ ಈ ನಿಯಮವನ್ನು ಉಲ್ಲಂಘಿಸಿ ಕಳೆದ ರಾತ್ರಿ ಧನ್ವೀರ್ ಸಫಾರಿ ಮಾಡಿರುವುದರಿಂದ ಅವರ ಮೇಲೆ ಸಾರ್ವಜನಿಕರ ಕೆಂಡಮಂಡಲವಾಗಿದ್ದಾರೆ.ಸರ್ಕಾರ ಮಾಡುವ ನಿಯಮಗಳು ಕೇವಲ ಜನಸಾಮಾನ್ಯರಿಗೆ ಮಾತ್ರ ಅನ್ವಯವಾಗುತ್ತವೆಯೇ ಸೆಲಬ್ರೆಟಿಗಳಿಗೆ ಈ ನಿಯಮಗಳು ಅನ್ವಯವಾಗುವುದಿಲ್ಲವೇ ಎಂದು ಸಾರ್ವಜನಿಕರು ಕಿಡಿಕಾರಿದ್ದಾರೆ. ನಟ ಧನ್ವೀರ್ ರಾತ್ರಿ ಬಂಡೀಪುರದ ಅಭಯರಾಣ್ಯದಲ್ಲಿ ಸಫಾರಿ ನಡೆಸಿದ ನಂತರ ತಮ್ಮ ಸಾಮಾಜಿಕ ಜಾಲಗಳಲ್ಲಿ ತಾನು ನೋಡಿದ ಹುಲಿ ಹಾಗೂ

ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾದ ನಟ ಧನ್ವೀರ್ Read More »

ಕರ್ನಾಟಕ

ಬೆಂಗಳೂರಿನಲ್ಲಿ ರಸ್ತೆಗಿಳಿದ ಎಲೆಕ್ಟ್ರಿಕ್ ಬಸ್

(ನ್ಯೂಸ್ ಕಡಬ) newskadaba.com ಬೆಂಗಳೂರು ಅ. 23: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ದೇಶಿಯ ನಿರ್ಮಿತ ಓಲೆಕ್ಟ್ರಾ ಎಲೆಕ್ಟ್ರಿಕ್ ಬಸ್ ಪರೀಕ್ಷಾರ್ಥ ಸಂಚಾರಕ್ಕೆ ಉಪಮುಖ್ಯಮಂತ್ರಿ ಲಕ್ಷ್ಮಣ್ ಸವದಿ ಗುರುವಾರ ಚಾಲನೆ ನೀಡಿದರು. ಬಿಎಂಟಿಸಿಯ ಕೇಂದ್ರ ಕಚೇರಿ ಆವರಣದಲ್ಲಿ ಈ ಬಸ್‍ಗೆ ಚಾಲನೆ ನೀಡಿದ ನಂತರ ವಿಧಾನಸೌಧದವರೆಗೂ ಅದೇ ಬಸ್‍ನಲ್ಲಿ ಪ್ರಯಾಣಿಸಿದರು. ವಿಧಾನಸೌಧದ ಆವರಣದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪನವರು ಕೂಡ ಎಲೆಕ್ಟ್ರಿಕ್ ಬಸ್‍ನ್ನು ವೀಕ್ಷಣೆ ಮಾಡಿ ನಂತರ ಉಪಮುಖ್ಯಮಂತ್ರಿಯವರಿಂದ ಮಾಹಿತಿ ಪಡೆದರು.ಈ ಸಂದರ್ಭದಲ್ಲಿ ಮಾತನಾಡಿದ ಲಕ್ಷ್ಮಣ್ ಸವದಿ, ಬಿಎಂಟಿಸಿಗೆ 300

ಬೆಂಗಳೂರಿನಲ್ಲಿ ರಸ್ತೆಗಿಳಿದ ಎಲೆಕ್ಟ್ರಿಕ್ ಬಸ್ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಉಡುಪಿ : ನಾಲ್ವರು ಅಂತರರಾಜ್ಯ ಕಳ್ಳರ ಬಂಧನ

(ನ್ಯೂಸ್ ಕಡಬ) newskadaba.com ಉಡುಪಿ, ಅ. 23: ಸಾರ್ವಜನಿಕರ ಗಮನವನ್ನು ಬೇರೆಡೆಗೆ ಸೆಳೆದು ಚಿನ್ನಾಭರಣ, ನಗದು ದೋಚಿ ಪರಾರಿಯಾಗುತ್ತಿದ್ದ ಇರಾನಿ ಗ್ಯಾಂಗ್‌ನ ನಾಲ್ವರು ವಂಚಕರನ್ನು ಪೊಲೀಸರು ಬಂಧಿಸಿದ್ದಾರೆ.ಕೃಷ್ಣಮಠದ ಪಾರ್ಕಿಂಗ್ ಪ್ರದೇಶದಲ್ಲಿ ಆರೋಪಿಗಳು ಇರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಉಡುಪಿ ಡಿಸಿಐಬಿ ಇನ್‌ಸ್ಪೆಕ್ಟರ್ ಡಿ.ಆರ್. ಮಂಜಪ್ಪ ನೇತೃತ್ವದ ತಂಡ ದಾಳಿ ನಡೆಸಿ ಅಂತರರಾಜ್ಯ ಕಳ್ಳರನ್ನು ಬಂಧಿಸಿದೆ. ಮಹಾರಾಷ್ಟ್ರದ ಅಹಮದ್ ನಗರ ಜಿಲ್ಲೆಯ ಇರಾನಿ ಮೊಹಲ್ಲಾದ ಜಾಕೀರ್ ಹುಸೇನ್‌, ಶ್ರೀರಾಮಪುರದ ಕಂಬರ್, ಸಂಜಯ್ ನಗರದ ಅಕ್ಷಯ್ ಗೋಸಾವಿ, ಸೈನಿಕ್‌

ಉಡುಪಿ : ನಾಲ್ವರು ಅಂತರರಾಜ್ಯ ಕಳ್ಳರ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಅ.31ರಂದು ಮಂಗಳೂರು ವಿಮಾನ ನಿಲ್ದಾಣ ಅದಾನಿ ಕಂಪೆನಿಗೆ ಹಸ್ತಾಂತರ

(ನ್ಯೂಸ್ ಕಡಬ) newskadaba.com  ಮಂಗಳೂರು ಅ. 23: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ಅ. 31ರಂದು ನಿರ್ವಹಣೆ, ಅಭಿವೃದ್ಧಿ ಹಾಗೂ ಕಾರ್ಯಾಚರಣೆಗಾಗಿ ಗುತ್ತಿಗೆ ಪಡೆದಿರುವ ಗೌತಮ್ ಅದಾನಿ ಒಡೆತನದ ಅದಾನಿ ಸಮೂಹ ಸಂಸ್ಥೆಗೆ ಹಸ್ತಾಂತರವಾಗಲಿದೆ. ಈ ಸಂಬಂಧ ಅದಾನಿ ಮಂಗಳೂರು ಇಂಟರ್‌ನ್ಯಾಷನಲ್ ಏರ್‌ಪೋರ್ಟ್ ಲಿಮಿಟೆಡ್ ಕಂಪೆನಿ ಜತೆ ವಿಮಾನ ಯಾನ ಸಚಿವಾಲಯದ ಒಪ್ಪಂದವು ಗುರುವಾರ ಆಗಿದೆ ಎಂದು ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ ಅಧಿಕೃತವಾಗಿ ಪ್ರಕಟಿಸಿದೆ. ಈ ಒಪ್ಪಂದದಂತೆ ವಿಮಾನ ನಿಲ್ದಾಣವನ್ನು ಸಂಪೂರ್ಣವಾಗಿ ಅದಾನಿ ಕಂಪೆನಿ ನಿರ್ವಹಿಸಲಿದೆ. ಕೆಲ

ಅ.31ರಂದು ಮಂಗಳೂರು ವಿಮಾನ ನಿಲ್ದಾಣ ಅದಾನಿ ಕಂಪೆನಿಗೆ ಹಸ್ತಾಂತರ Read More »

ಕರಾವಳಿ, ಕರ್ನಾಟಕ

ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇಗುಲದ ಎಲ್ಲ ವಸ್ತುಗಳು ಸುರಕ್ಷಿತವಾಗಿದೆ ➤ ಆಡಳಿತ ಮಂಡಳಿ ಸ್ಪಷ್ಟನೆ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ  ಅ. 23: ವಿಶ್ವ ವಿಖ್ಯಾತ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯದ ಆಭರಣಗಳ ಅವ್ಯವಹಾರ ನಡೆಸಿರುವ ಆರೋಪವು ದೇವಸ್ಥಾನದ ಆಡಳಿತ ಮಂಡಳಿಯ ಮೇಲೆಯೇ ಕೇಳಿಬಂದಿದ್ದು, ದೇವಾಲಯದ ಆಡಳಿತಾಧಿಕಾರಿ ಶ್ರೀಮತಿ ರೂಪಾ ಎಂ.ಜೆ ಹಾಗೂ ದೇಗುಲದ ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿಯಾಗಿದ್ದ ರವೀಂದ್ರ ಎಂ.ಎಚ್ ಅವರ ಮೇಲೆ ಸುಬ್ರಹ್ಮಣ್ಯದ ನಿವಾಸಿ ಶ್ರೀನಾಥ್ ಟಿ.ಎಸ್. ಅವರು ಮಂಗಳೂರಿನ ಪಶ್ಚಿಮ ವಲಯ ಭ್ರಷ್ಟಾಚಾರ ನಿಗ್ರಹದಳದ ಪೋಲಿಸ್ ಅಧೀಕ್ಷಕರಿಗೆ ದೂರು ದಾಖಲಿಸಿ, ಪರಿಶೀಲನೆ ನಡೆಸುವಂತೆ ಮನವಿ ಮಾಡಿದ್ದರು.   ಆದರೆ

ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇಗುಲದ ಎಲ್ಲ ವಸ್ತುಗಳು ಸುರಕ್ಷಿತವಾಗಿದೆ ➤ ಆಡಳಿತ ಮಂಡಳಿ ಸ್ಪಷ್ಟನೆ Read More »

ಕರಾವಳಿ, ಕರ್ನಾಟಕ

ಮೈಸೂರು: ಜಂಬೂ ಸವಾರಿಯಲ್ಲಿ 2 ಸ್ತಬ್ಧ ಚಿತ್ರಗಳ ಮೆರವಣಿಗೆಗೆ ಮಾತ್ರ ಅವಕಾಶ

(ನ್ಯೂಸ್ ಕಡಬ) newskadaba.com ಮೈಸೂರು, ಅ.23: ರಾಜ್ಯ ಸರ್ಕಾರವು ಈ ಬಾರಿ ಸರಳವಾಗಿ ದಸರಾ ಆಚರಣೆ ಮಾಡುತ್ತಿರುವ ಹಿನ್ನೆಲೆಯಲ್ಲಿ ಈ ಬಾರಿಯ ಜಂಬೂ ಸವಾರಿಯಲ್ಲಿ 2 ಸ್ತಬ್ಧ ಚಿತ್ರಗಳ ಮೆರವಣಿಗೆ ನಡೆಯಲಿದೆ.     ಈ ಬಾರಿಯ ಜಂಬೂ ಸವಾರಿಯಲ್ಲಿ 2 ಸ್ತಬ್ಧ ಚಿತ್ರಗಳಿಗೆ ಮಾತ್ರ ಅವಕಾಶ ನೀಡಲಾಗಿದ್ದು, ಮೈಸೂರು ಸಂಸ್ಕೃತಿ ಪ್ರತೀಕ ಆನೆ ಬಂಡಿ ಸ್ತಬ್ಧ ಚಿತ್ರ ಮತ್ತು ಕೊರೊನಾ ವಾರಿಯರ್ಸ್ ಗೆ ಅಭಿನಂದನೆ ಸಲ್ಲಿಸುವ ಸ್ತಬ್ಧ ಚಿತ್ರಗಳ ಮೆರವಣಿಗೆ ಅವಕಾಶ ನೀಡಲಾಗಿದೆ. ಪ್ರತಿ ವರ್ಷ

ಮೈಸೂರು: ಜಂಬೂ ಸವಾರಿಯಲ್ಲಿ 2 ಸ್ತಬ್ಧ ಚಿತ್ರಗಳ ಮೆರವಣಿಗೆಗೆ ಮಾತ್ರ ಅವಕಾಶ Read More »

ಕರ್ನಾಟಕ

ನ.17ರಿಂದ ಡಿಗ್ರಿ ಕಾಲೇಜ್ ಆರಂಭ ➤ ಡಾ.ಅಶ್ವತ್ಥ ನಾರಾಯಣ ಘೋಷಣೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ.23: ಕೊರೋನಾ ಸೋಂಕಿನ ಸಂಕಷ್ಟದ ನಡುವೆಯೂ ರಾಜ್ಯದಲ್ಲಿ ನವೆಂಬರ್ 17ರಿಂದ ಡಿಗ್ರಿ ಕಾಲೇಜು ತೆರೆಯಲು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ನಡೆದಂತ ಮಹತ್ವದ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ಈ ಮೂಲಕ ರಾಜ್ಯದಲ್ಲಿ ನವೆಂಬರ್ 17ರಿಂದ ಕಾಲೇಜು ತೆರೆಯಲು ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ.     ಇಂದು ರಾಜ್ಯದಲ್ಲಿ ಕಾಲೇಜು ತೆರೆಯುವ ಸಂಬಂಧ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹಾಗೂ ತಜ್ಞರ ಮಹತ್ವದ ಸಭೆ ನಡೆಯಿತು. ಈ ಸಭೆಯಲ್ಲಿ ಕೊರೋನಾ ಸೋಂಕಿನ ಮುಂಜಾಗ್ರತಾ

ನ.17ರಿಂದ ಡಿಗ್ರಿ ಕಾಲೇಜ್ ಆರಂಭ ➤ ಡಾ.ಅಶ್ವತ್ಥ ನಾರಾಯಣ ಘೋಷಣೆ Read More »

ಕರ್ನಾಟಕ

ಉಡುಪಿ: 50ಕ್ಕೂ ಹೆಚ್ಚು ದಲಿತರು ಬೌದ್ಧ ಧರ್ಮಕ್ಕೆ ಮತಾಂತರ

(ನ್ಯೂಸ್ ಕಡಬ) newskadaba.com ಉಡುಪಿ ಅ. 23:  ಉಡುಪಿ ಜಿಲ್ಲಾ ಬೌದ್ಧ ಮಹಾ ಸಭಾ ಇದರ ವತಿಯಿಂದ ಆಯೋಜಿಸಿದ್ದ ಬಾಬಾಸಾಹೇಬ್ ಅಂಬೇಡ್ಕರ್‌ ಅವರ 64 ನೇ ಧಮ್ಮ ಚಕ್ರ ಪ್ರವರ್ತನಾ ದಿನಾಚರಣೆಯಲ್ಲಿ 50 ಕ್ಕೂ ಅಧಿಕ ದಲಿತರು ಬೌದ್ಧ ಧರ್ಮಕ್ಕೆ ಮತಾಂತರಗೊಂಡರು. ಮೈಸೂರು ಕೊಳ್ಳೆಗಾಲದ ಜೀವನ ಬುದ್ಧ ವಿಹಾರದಿಂದ ಆಗಮಿಸಿದ್ದ ಸುಗತಪಾಲ ಭಂತೇಜಿ ಬೌದ್ಧ ಧರ್ಮಕ್ಕೆ ಮತಾಂತರಗೊಂಡ ಅವರಿಗೆ ಪ್ರಮಾಣವಚನ ಬೋಧಿಸಿದರು.ಮತಾಂತರಗೊಂಡ ಬೌದ್ಧರು ತಮ್ಮ ಬಲಕೈಯನ್ನು ಮುಂದಕ್ಕೆ ಚಾಚಿ ಪ್ರಮಾಣವಚನ ಸ್ವೀಕರಿಸಿದರು. ಅದೇ ರೀತಿ ಉಡುಪಿ ಜಿಲ್ಲೆಯಲ್ಲಿ ಅತ್ಯಾಧಿಕ

ಉಡುಪಿ: 50ಕ್ಕೂ ಹೆಚ್ಚು ದಲಿತರು ಬೌದ್ಧ ಧರ್ಮಕ್ಕೆ ಮತಾಂತರ Read More »

ಕರ್ನಾಟಕ

ಎಸ್ಡಿಪಿಐ ನಾವೂರು ಗ್ರಾಮ ಪಂಚಾಯತ್ ಚುನಾವಣೆಯ ಅಭ್ಯರ್ಥಿ ಘೋಷಣೆ ಮತ್ತು ಪಕ್ಷಕ್ಕೆ ಸೇರ್ಪಡೆ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಅ. 23. ಮುಂಬರುವ ಪಂಚಾಯತ್ ಚುನಾವಣೆಯ ನಾವೂರು ಗ್ರಾಮದ ವಾರ್ಡ್ ಸಂಖ್ಯೆ-2ರ ಪಕ್ಷದ ಅಭ್ಯರ್ಥಿಗಳ ಮೊದಲ ಹಂತದ ಘೋಷಣೆ ಮತ್ತು ಪಕ್ಷಕ್ಕೆ ಸೇರ್ಪಡೆ ಕಾರ್ಯಕ್ರಮವು ನಾವೂರು ಗ್ರಾಮದ ಮುರ ಗ್ಲೋಬಲ್ ಫೌಂಡೇಶನ್ ಕಛೇರಿ ಎದುರು ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್ಡಿಪಿಐ ನಾವೂರು ಗ್ರಾಮ ಸಮಿತಿ ಅಧ್ಯಕ್ಷರಾದ ಬಶೀರ್ ಕಳಸ ವಹಿಸಿದ್ದರು. ಎಸ್ ಡಿ ಪಿ ಐ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಅಧ್ಯಕ್ಷರಾದ ಹೈದರ್ ನೀರ್ಸಾಲ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಎಸ್ಡಿಪಿಐ ಕರ್ನಾಟಕ ರಾಜ್ಯ

ಎಸ್ಡಿಪಿಐ ನಾವೂರು ಗ್ರಾಮ ಪಂಚಾಯತ್ ಚುನಾವಣೆಯ ಅಭ್ಯರ್ಥಿ ಘೋಷಣೆ ಮತ್ತು ಪಕ್ಷಕ್ಕೆ ಸೇರ್ಪಡೆ ಕಾರ್ಯಕ್ರಮ Read More »

ಕರಾವಳಿ, ಕರ್ನಾಟಕ
Scroll to Top