ಕರ್ನಾಟಕ

ಈರುಳ್ಳಿ ಬೆಲೆ ಏರಿಕೆ, ಕಡಿಮೆ ಆಯ್ತು ಬಳಕೆ ➤ ಖರೀದಿಗೆ ಗ್ರಾಹಕರು ಹಿಂದೇಟು!

(ನ್ಯೂಸ್ ಕಡಬ) newskadaba.com ಬೆಂಗಳೂರು ಅ. 23: ಈರುಳ್ಳಿ ಬೆಲೆ ಏರಿಕೆಯಿಂದ ತಾಲೂಕಿನ ಹೋಟೆಲ್‌, ಡಾಬಾ, ರೆಸ್ಟೋರೆಂಟ್‌ಗಳಲ್ಲಿ ಈರುಳ್ಳಿ ಬಳಕೆ ಕಡಿಮೆಯಾಗುತ್ತಿದೆ. ತಿಂಡಿ ತಿನಿಸುಗಳಿಗೆ ಈರುಳ್ಳಿ ಬಳಕೆ ಪ್ರಮಾಣ ಕಡಿಮೆಯಾಗಿದೆ. ಇದರಿಂದ ರುಚಿ ಸಿಗದಂತಾಗಿದೆ. ಗ್ರಾಹಕರಿಗಷ್ಟೇ ಅಲ್ಲ, ಮಾಲೀಕರಿಗೂ ಸಹ ದಿಕ್ಕು ತೋಚದ ಸ್ಥಿತಿ ಎದುರಾಗಿದೆ.ಶೇ.50ರಷ್ಟು ಈರುಳ್ಳಿ ಬೆಳೆ ಮಹಾರಾಷ್ಟ್ರದಲ್ಲಿಯೇ ಬೆಳೆಯಲಾಗುತ್ತಿದೆ. ಮಹಾರಾಷ್ಟ್ರದಲ್ಲಿ ಸುರಿದ ಭಾರಿ ಮಳೆಯಿಂದಾಗಿ ಜಮೀನಿನಲ್ಲೇ ಬೆಳೆ ಕೊಳೆತಿದೆ. ಇದರಿಂದ ಈರುಳ್ಳಿಗೆ ರಾಜ್ಯದಲ್ಲಿ ಬೆಲೆ ಏರಿಕೆಯಾಗಿದೆ. ಈರುಳ್ಳಿ ಬೆಲೆ ಏರಿಕೆಯಿಂದಾಗಿ ಈಗ ಈರುಳ್ಳಿ ಬಳಕೆ ಮಾಡುತ್ತಿರುವವರ […]

ಈರುಳ್ಳಿ ಬೆಲೆ ಏರಿಕೆ, ಕಡಿಮೆ ಆಯ್ತು ಬಳಕೆ ➤ ಖರೀದಿಗೆ ಗ್ರಾಹಕರು ಹಿಂದೇಟು! Read More »

ಕರಾವಳಿ, ಕರ್ನಾಟಕ

ಡ್ರಂಕ್ ಆ್ಯಂಡ್ ಡ್ರೈವ್ ಮಾಡಿದ ವ್ಯಕ್ತಿಗೆ ಸಾರ್ವಜನಿಕರಿಂದ ಥಳಿತ

(ನ್ಯೂಸ್ ಕಡಬ) newskadaba.com ಕಾರವಾರ ಅ. 23: ಡ್ರಂಕ್ ಅಂಡ್ ಡ್ರೈವ್ ಮಾಡಿದ ವ್ಯಕ್ತಿಯೋರ್ವನಿಗೆ ಹಿಗ್ಗಾಮುಗ್ಗಾ ಥಳಿಸಿದ ಘಟನೆ ಕಾರವಾರದ‌ ಗ್ರೀನ್ ಸ್ಟ್ರೀಟ್‌ ಬಳಿ ಗುರುವಾರ ರಾತ್ರಿ ನಡೆದಿದೆ.   ರಾಜಸ್ಥಾನ ಮೂಲದ ರವೀಂದ್ರ ಶರ್ಮಾ ಕುಡಿದು ಕಾರು ಚಾಲನೆ ಮಾಡಿದ ವ್ಯಕ್ತಿ.  ಕಾರವಾರದಲ್ಲಿ ರೈಲ್ವೆ ಗುತ್ತಿಗೆದಾರನಾಗಿ ಕೆಲಸ ಮಾಡ್ತಿದ್ದ ಈತ ಕಂಠಪೂರ್ತಿ ಕುಡಿದು ಕಾರು ಚಾಲನೆ ಮಾಡಿದ್ದಾನೆ. ನಗರದ ಗ್ರೀನ್ ಸ್ಟ್ರೀಟ್ ಬಳಿ ನಿಲ್ಲಿಸಿದ್ದ ಹಲವು ವಾಹನಗಳಿಗೆ ಢಿಕ್ಕಿ ಹೊಡೆದಿದ್ದಾನೆ. ಹೀಗಾಗಿ ಸಾರ್ವಜನಿಕರು ಗೂಸಾ ನೀಡಿದ್ದಾರೆ‌. ಆಕ್ರೋಶಗೊಂಡ

ಡ್ರಂಕ್ ಆ್ಯಂಡ್ ಡ್ರೈವ್ ಮಾಡಿದ ವ್ಯಕ್ತಿಗೆ ಸಾರ್ವಜನಿಕರಿಂದ ಥಳಿತ Read More »

ಕರ್ನಾಟಕ

ಜಿಲ್ಲಾ ತಂಬಾಕು ನಿಯಂತ್ರಣ ಕೋಶದಿಂದ ಕಾರ್ಯಚರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 23. ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಹಾಗೂ ಪಾನ್‍ ಮಸಾಲ ಉತ್ಪನ್ನಗಳನ್ನು ಜಗಿದು ಉಗಿಯುವುದರಿಂದ ಕೋವಿಡ್-19 ಹಾಗೂ ಇತರೆ ಸಾಂಕ್ರಾಮಿಕ ರೋಗಗಳು ಇತರರಿಗೆ ಹರಡುವ ಸಂಭವ ಹೆಚ್ಚಾಗಿರುವ ಕಾರಣ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಕಾರ್ಯಕ್ರಮ ಅನುಷ್ಠಾಣಾಧಿಕಾರಿ ಡಾ. ಜಗದೀಶ್ ಹಾಗೂ ಪೊಲೀಸ್ ಇಲಾಖೆಯ ನೇತೃತ್ವದ ತಂಡವು ಅಕ್ಟೋಬರ್ 20 ರಂದು ನಗರದ ಬರ್ಕೆ, ಬಲ್ಲಾಲ್ ಬಾಗ್, ಮಣ್ಣಗುಡ್ಡ ಪರಿಸರದಲ್ಲಿ ಕಾರ್ಯಾಚರಣೆ ನಡೆಸಿ ಸೆಕ್ಷನ್ 4, 6ಎ ಹಾಗೂ 6ಬಿ ಪ್ರಕಾರ

ಜಿಲ್ಲಾ ತಂಬಾಕು ನಿಯಂತ್ರಣ ಕೋಶದಿಂದ ಕಾರ್ಯಚರಣೆ Read More »

ಕರಾವಳಿ, ಕರ್ನಾಟಕ

ನೀರಿನ ಬಿಲ್ ಬಗ್ಗೆ ತಕರಾರು- ಅರ್ಜಿ ಸಲ್ಲಿಸಲು ಅವಕಾಶ

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 22. ಮಹಾನಗರ ಪಾಲಿಕೆಯಿಂದ ನೀಡಲಾದ ನೀರಿನ ಬಿಲ್ಲಿನಲ್ಲಿ ಹೆಚ್ಚುವರಿ ಬಂದಿರುವ ಬಗ್ಗೆ ಅಥವಾ ಇತರ ಯಾವುದೇ ತಕರಾರುಗಳು ಇದ್ದಲ್ಲಿ ನವೆಂಬರ್ 5 ರೊಳಗೆ ಮಹಾನಗರ ಪಾಲಿಕೆಗೆ ಅರ್ಜಿಯನ್ನು ಸಲ್ಲಿಸಬೇಕು. ಅರ್ಜಿಗಳನ್ನು ಮಹಾನಗರ ಪಾಲಿಕೆಯ ನೀರಿನ ಅದಾಲತ್ ಸಭೆಗಳಲ್ಲಿ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಮಂಗಳೂರು ಮಹಾನಗರ ಪಾಲಿಕೆಯ ಮಹಾ ಪೌರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನೀರಿನ ಬಿಲ್ ಬಗ್ಗೆ ತಕರಾರು- ಅರ್ಜಿ ಸಲ್ಲಿಸಲು ಅವಕಾಶ Read More »

ಕರಾವಳಿ, ಕರ್ನಾಟಕ

ತುಳು ನಟ ಸುರೇಂದ್ರನನ್ನು ಕೊಲೆಗೈದಿದ್ದು ನಾನೇ ➤ ಇದು ಕಿಶನ್ ಹೆಗ್ಡೆ ಸಾವಿನ ಪ್ರತೀಕಾರ ಎಂದ ಆರೋಪಿ

(ನ್ಯೂಸ್ ಕಡಬ) newskadaba.com ಬಂಟ್ವಾಳ ಅ. 23: ತುಳು ನಟ ಸುರೇಂದ್ರ ಬಂಟ್ವಾಳ ಕೊಲೆ ಮಾಡಿದ್ದು ನಾನೇ. ಪೊಲೀಸರಿಗೆ ಆಡಿಯೋ ಸಂದೇಶ ಕಳುಹಿಸಿ ಆರೋಪಿ ಸತೀಶ್ ಕುಲಾಲ್ ತಪ್ಪೊಪ್ಪಿಕೊಂಡಿದ್ದಾನೆ. ಕಳೆದ ನಿನ್ನೆ ಬಂಟ್ವಾಳದ ಬಿಸಿ ರೋಡ್ ನಲ್ಲಿದ್ದಂತ ತುಳು ನಟ ಹಾಗೂ ರೌಡಿ ಶೀಟರ್ ಸುರೇಂದ್ರ ಬಂಟ್ವಾಳ ಅವರನ್ನು ಅವರದ್ದೇ ಫ್ಲಾಟ್ ನಲ್ಲಿ ಬರ್ಬರವಾಗಿ ಕೊಲೆ ಗೈಯ್ಯಲಾಗಿತ್ತು. ಪೊಲೀಸರು ಸ್ಥಳ ಪರಿಶೀಲನೆ ನಡೆಸಿ, ಕೊಲೆಯ ಆರೋಪಿಗಾಗಿ ಬಲೆ ಕೂಡ ಬೀಸಿದ್ದರು. ಇದರ ಮಧ್ಯೆ  ಪೊಲೀಸರಿಗೆ ಆಡಿಯೋ ಸಂದೇಶವೊಂದನ್ನು ಕಳುಹಿಸಿರುವ

ತುಳು ನಟ ಸುರೇಂದ್ರನನ್ನು ಕೊಲೆಗೈದಿದ್ದು ನಾನೇ ➤ ಇದು ಕಿಶನ್ ಹೆಗ್ಡೆ ಸಾವಿನ ಪ್ರತೀಕಾರ ಎಂದ ಆರೋಪಿ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಬೈಕ್ – ಲಾರಿ ನಡುವೆ ಭೀಕರ ಅಪಘಾತ ➤ ಸವಾರರಿಬ್ಬರು ಮೃತ್ಯು.!

(ನ್ಯೂಸ್ ಕಡಬ) newskadaba.com ಕಾರವಾರ  ಅ. 23: ಬೈಕ್ ಹಾಗೂ ಕಂಟೇನರ್ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ತಾಲೂಕಿನ ಬಿಣಗಾ ಘಟ್ಟದ ಬಳಿ ಗುರುವಾರ ರಾತ್ರಿ ಸಂಭವಿಸಿದೆ. ಸೊಲ್ಲಾಪುರ ಮೂಲದ ಮನೋಜ್ ರೇವಣಕರ್ ( 38), ಶೃತಿ ( 25) ಮೃತಪಟ್ಟವರು.ಗುರುವಾರ ಸಂಜೆ ಚೆಂಡಿಯಾದಿಂದ ಮಾಜಾಳಿಗೆ ಬೈಕ್ ಮೂಲಕ ಹೋಗುತ್ತಿದ್ದ ವೇಳೆ ಬಿಣಗಾ ಘಾಟ್ ಬಳಿ  ಈ ದುರ್ಘಟನೆ ಸಂಭವಿಸಿದೆ. ಈ ಬಗ್ಗೆ ಸಂಚಾರಿ ಪೋಲಿಸ್ ಠಾಣೆಯಲ್ಲಿ

ಬೈಕ್ – ಲಾರಿ ನಡುವೆ ಭೀಕರ ಅಪಘಾತ ➤ ಸವಾರರಿಬ್ಬರು ಮೃತ್ಯು.! Read More »

ಕರ್ನಾಟಕ

ಕಿಲಾಡಿ ಕಳ್ಳಿಯರನ್ನು ಬಂಧಿಸಿದ ಉಡುಪಿ ಪೊಲೀಸರು .!

(ನ್ಯೂಸ್ ಕಡಬ) newskadaba.com ಉಡುಪಿ ಅ. 23: ಬಸ್ಸಿನಲ್ಲಿ ಪ್ರಯಾಣಿಕರೊಬ್ಬರ ನಗದು ಸಹಿತ ಪರ್ಸ್ ಕಳವು ಪ್ರಕರಣಕ್ಕೆ ಸಂಬಂಧಿಸಿ ಕ್ಷಿಪ್ರ ಕಾರ್ಯಾಚರಣೆ ನಡೆಸಿರುವ ಪೊಲೀಸರು ಕೇವಲ 12 ಗಂಟೆಯೊಳಗೆ ಆರೋಪಿಗಳಾದ ಮೂವರು ಮಹಿಳೆಯರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.   ಬಳ್ಳಾರಿಯ ಸಬಿತಾ, ಲತಾ, ಕವಿತಾ ಬಂಧಿತ ಆರೋಪಿಗಳು. ಇವರಿಂದ 32,400 ರೂ. ನಗದು, ಎರಡು ಮೊಬೈಲ್, ಎರಡು ಎಟಿಎಂ ಕಾರ್ಡ್ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.ಬೆಂಗಳೂರು ಉತ್ತರಹಳ್ಳಿ ಅರ್ಚನಾ ರಾವ್ (39) ಎಂಬವರು ಸಂಜೆ ಸಿಟಿಬಸ್ನಲ್ಲಿ ಉಡುಪಿ ಸಿಟಿಬಸ್ ನಿಲ್ದಾಣದಿಂದ ಕುಂಜಿಬೆಟ್ಟುವಿಗೆ ಪ್ರಯಾಣಿಸುತ್ತಿದ್ದರು.

ಕಿಲಾಡಿ ಕಳ್ಳಿಯರನ್ನು ಬಂಧಿಸಿದ ಉಡುಪಿ ಪೊಲೀಸರು .! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಹೊಸ್ಮಠ ಸೇತುವೆಯ ಪಕ್ಕದಲ್ಲೊಂದು ಮೃತ್ಯುಕೂಪ..❗ ➤ ಜೀವ ಹಾನಿ ಆಗುವುದಕ್ಕಿಂತ ಮೊದಲು ಎಚ್ಚೆತ್ತುಕೊಳ್ಳುವರೇ ಅಧಿಕಾರಿಗಳು..❓

(ನ್ಯೂಸ್ ಕಡಬ) newskadaba.com ಕಡಬ, ಅ. 22. ಉಪ್ಪಿನಂಗಡಿ – ಕುಕ್ಕೆ ಸುಬ್ರಹ್ಮಣ್ಯ ಕಲ್ಪಿಸುವ ರಾಜ್ಯ ಹೆದ್ದಾರಿಯ ಹೊಸಮಠ ಎಂಬಲ್ಲಿ ನೂತನ ಸೇತುವೆಯ ಪಕ್ಕದಲ್ಲೇ ಇರುವ ವೇಗ ನಿಯಂತ್ರಕದ ಬಳಿ ಬೃಹದಾಕಾರಾದ ಹೊಂಡವೊಂದು ನಿರ್ಮಾಣವಾಗಿದ್ದು, ವಾಹನ ಸವಾರರ ಪಾಲಿಗೆ ಕಂಟಕವಾಗಿ ಪರಿಣಮಿಸಿದೆ. ಈ ಹೊಂಡವು ಮರಣಬಾವಿಯಂತಾಗಿದ್ದು, ಇದನ್ನು ಕಣ್ತುಂಬಿಸಿಕೊಳ್ಳಬೇಕಾದರೆ ಇನ್ನು ಒಂದು ವಾರ ಕಾಯಬೇಕು… ಇದಕ್ಕೆ ಮೊದಲೇ ಇಲ್ಲಿ ಮರಣಬಾವಿ ನಿರ್ಮಾಣವಾಗಬೇಕಿತ್ತು, ಆದರೆ ಖಾಸಗಿ ಸುದ್ದಿ ವಾಹಿನಿಯಲ್ಲಿ ಈ ವಿಚಾರ ಚಿತ್ರ ಸಮೇತ ವರದಿಯಾಗುತ್ತಿದ್ದಂತೆಯೇ ಸಂಬಂಧಪಟ್ಟ ಅಧಿಕಾರಿಗಳು

ಹೊಸ್ಮಠ ಸೇತುವೆಯ ಪಕ್ಕದಲ್ಲೊಂದು ಮೃತ್ಯುಕೂಪ..❗ ➤ ಜೀವ ಹಾನಿ ಆಗುವುದಕ್ಕಿಂತ ಮೊದಲು ಎಚ್ಚೆತ್ತುಕೊಳ್ಳುವರೇ ಅಧಿಕಾರಿಗಳು..❓ Read More »

ಕರಾವಳಿ, ಕರ್ನಾಟಕ

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇಗುಲದ ಆಭರಣಗಳು ಲೂಟಿ ➤ ಆಡಳಿತ ಮಂಡಳಿಯ ಮೇಲೆಯೇ ದೂರು ದಾಖಲು

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಅ. 22: ವಿಶ್ವ ವಿಖ್ಯಾತ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯದ ಆಭರಣಗಳ ಅವ್ಯವಹಾರ ನಡೆಸಿರುವ ಆರೋಪವು ದೇವಸ್ಥಾನದ ಆಡಳಿತ ಮಂಡಳಿಯ ಮೇಲೆಯೇ ಕೇಳಿಬಂದಿದ್ದು, ದೇವಾಲಯದ ಆಡಳಿತಾಧಿಕಾರಿ ಶ್ರೀಮತಿ ರೂಪಾ ಎಂ.ಜೆ ಹಾಗೂ ದೇಗುಲದ ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿಯಾಗಿದ್ದ ರವೀಂದ್ರ ಎಂ.ಎಚ್ ಅವರ ಮೇಲೆ ಸುಬ್ರಹ್ಮಣ್ಯದ ನಿವಾಸಿ ಶ್ರೀನಾಥ್ ಟಿ.ಎಸ್. ಅವರು ಮಂಗಳೂರಿನ ಪಶ್ಚಿಮ ವಲಯ ಭ್ರಷ್ಟಾಚಾರ ನಿಗ್ರಹದಳದ ಪೋಲಿಸ್ ಅಧೀಕ್ಷಕರಿಗೆ ದೂರು ದಾಖಲಿಸಿ, ಪರಿಶೀಲನೆ ನಡೆಸುವಂತೆ ಮನವಿ ಮಾಡಿದ್ದಾರೆ.   ಕರ್ನಾಟಕ ರಾಜ್ಯ

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇಗುಲದ ಆಭರಣಗಳು ಲೂಟಿ ➤ ಆಡಳಿತ ಮಂಡಳಿಯ ಮೇಲೆಯೇ ದೂರು ದಾಖಲು Read More »

ಕರಾವಳಿ, ಕರ್ನಾಟಕ

ನ.1 ರಿಂದ ಉಡುಪಿಯ ಗ್ರಾಮೀಣ ಭಾಗದಲ್ಲಿ ಪ್ಲಾಸ್ಟಿಕ್‌ ನಿಷೇಧ ಜಾರಿ

(ನ್ಯೂಸ್ ಕಡಬ) newskadaba.com ಉಡುಪಿ ಅ. 22: ಜಿಲ್ಲೆಯ ಎಲ್ಲ ಗ್ರಾಮ ಪಂಚಾಯಿತಿಗಳಲ್ಲಿ ನ.1 ರಿಂದ ಕಡ್ಡಾಯವಾಗಿ ಪ್ಲಾಸ್ಟಿಕ್‌ ಬಳಕೆ ನಿಷೇಧಿಸಿ ಪಿಡಿಓಗಳು ಹಾಗೂ ತಾ.ಪಂ. ಕಾರ್ಯ ನಿರ್ವಹಣಾಧಿಕಾರಿಗಳು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾ ಪಂಚಾಯತ್‌ ಅಧ್ಯಕ್ಷ ದಿನಕರ ಬಾಬು ಸೂಚಿಸಿದ್ದಾರೆ. ಅವರು ಸೋಮವಾರ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಮಾಸಿಕ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಪ್ಲಾಸ್ಟಿಕ್‌ಗೆ ಪರ್ಯಾಯ ವಸ್ತುಗಳು ಇದ್ದರೂ ಸಹ ಅವುಗಳ ಬಳಕೆ ನಡೆಯುತ್ತಿಲ್ಲ, ಆದ್ದರಿಂದ ನ.1 ರಿಂದ ಪ್ಲಾಸ್ಟಿಕ್‌ ಬಳಸುವವರ ವಿರುದ್ಧ

ನ.1 ರಿಂದ ಉಡುಪಿಯ ಗ್ರಾಮೀಣ ಭಾಗದಲ್ಲಿ ಪ್ಲಾಸ್ಟಿಕ್‌ ನಿಷೇಧ ಜಾರಿ Read More »

ಕರಾವಳಿ, ಕರ್ನಾಟಕ
Scroll to Top