ಕರ್ನಾಟಕ

ರಾಗಿಣಿ, ಸಂಜನಾಗೆ ಬೇಲ್ ಸಿಗದಿದ್ರೆ ಕಮಿಷನರ್ ಕಚೇರಿ ಬ್ಲಾಸ್ಟ್ ಆಗುತ್ತೆ.!? ➤ ನ್ಯಾಯಾಧೀಶರು ಸೇರಿ ಸಿಸಿಬಿ ತನಿಖಾಧಿಕಾರಿಗಳಿಗೆ ಬೆದರಿಕೆ ಪತ್ರ ರವಾನೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ. 20: ಡ್ರಗ್ಸ್ ಪ್ರಕರಣದಲ್ಲಿ ಬಂಧನದಲ್ಲಿರುವ ನಟಿ ರಾಗಿಣಿ ದ್ವಿವೇದಿ ಜಾಮೀನು ಸಿಗದಿದ್ರೆ ಕಮಿಷನರ್ ಕಚೇರಿ ಮತ್ತು ಸಿಟಿ ಸಿವಿಲ್ ಕೋರ್ಟಿಗೆ ಬೆದರಿಕೆ ಪತ್ರ ಬಂದಿದೆ. ಪತ್ರದ ಜೊತೆಗೆ ಕಮೀಷನರ್ ಕಚೇರಿಗೆ ಬಂಡೆ ಒಡೆಯುವ ಸ್ಫೋಟಕ ರವಾನೆ ಮಾಡಲಾಗಿದೆ ಎಂದು ತಿಳಿದು ಬಂದಿದೆ. ಡ್ರಗ್ಸ್ ಕೇಸ್ ನಲ್ಲಿ ನಟಿ ಸಂಜನಾ, ರಾಗಿಣಿ ಸೇರಿದಂತೆ 15ಕ್ಕೂ ಅಧಿಕ ಮಂದಿ ಜೈಲು ಪಾಲಾಗಿದ್ದಾರೆ. ಇತ್ತ ಎನ್.ಡಿ.ಪಿ.ಎಸ್ ಕೋರ್ಟ್ ನಲ್ಲಿ ಜಾಮೀನು ಸಿಗದೇ ಸಂಜನಾ ಹಾಗೂ ರಾಗಿಣಿ […]

ರಾಗಿಣಿ, ಸಂಜನಾಗೆ ಬೇಲ್ ಸಿಗದಿದ್ರೆ ಕಮಿಷನರ್ ಕಚೇರಿ ಬ್ಲಾಸ್ಟ್ ಆಗುತ್ತೆ.!? ➤ ನ್ಯಾಯಾಧೀಶರು ಸೇರಿ ಸಿಸಿಬಿ ತನಿಖಾಧಿಕಾರಿಗಳಿಗೆ ಬೆದರಿಕೆ ಪತ್ರ ರವಾನೆ Read More »

ಕರ್ನಾಟಕ, ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕಲ್ಮಕಾರು : ಸೇತುವೆ ಮೇಲಿಂದ ಜೀಪು ಪಲ್ಟಿ ➤ ಚಾಲಕ ಸಣ್ಣ ಪುಟ್ಟ ಗಾಯಗಳಿಂದ ಪಾರು

(ನ್ಯೂಸ್ ಕಡಬ) newskadaba.com ಕಲ್ಮಕಾರು ಅ. 20: ಸೋಮವಾರದಂದು ಕಲ್ಮಕಾರು ಸೇತುವೆಯ ಮೇಲಿಂದ ಕೆಳಗೆ ಜೀಪೊಂದು ಪಲ್ಟಿಯಾದ ಘಟನೆ ನಡೆದಿದೆ. ಕಲ್ಮಕಾರು ಗ್ರಾಮದ ಉದಯ ಅಗಲಡ್ಕ ಎಂಬುವವರ ಜೀಪು ಕಳೆದ ದಿನ ಕಲ್ಮಕಾರು ಬಳಿಯಿರುವ ಸೇತುವೆಯಿಂದ ಪಲ್ಟಿಯಾಗಿದೆ. ಆರೋಗ್ಯ ಸಮಸ್ಯೆ ಹಿನ್ನಲೆಯಲ್ಲಿ ಔಷಧಿ ತೆಗೆದುಕೊಂಡು ಹಿಂತಿರುವಾಗ ಈ ಘಟನೆ ಸಂಭವಿಸಿದೆ. ಸದ್ಯ ಘಟನೆಯಲ್ಲಿ ಜೀಪು ಚಾಲಕ ಉದಯ ಎಂಬುವವರು ಸಣ್ಣ ಪುಟ್ಟ ಗಾಯಗಳಿಂದ ಪಾರಾಗಿದ್ದಾರೆ.  

ಕಲ್ಮಕಾರು : ಸೇತುವೆ ಮೇಲಿಂದ ಜೀಪು ಪಲ್ಟಿ ➤ ಚಾಲಕ ಸಣ್ಣ ಪುಟ್ಟ ಗಾಯಗಳಿಂದ ಪಾರು Read More »

ಕರಾವಳಿ, ಕರ್ನಾಟಕ

4 ವರ್ಷದ ಮಕ್ಕಳು ಸೇರಿ ಎಲ್ಲರಿಗೂ ಹೆಲ್ಮೆಟ್ ಕಡ್ಡಾಯ

(ನ್ಯೂಸ್ ಕಡಬ) newskadaba.com ಮಂಗಳೂರು/ಬೆಂಗಳೂರು ಅ. 20: ರಾಜ್ಯದಲ್ಲಿ ದ್ವಿಚಕ್ರ ವಾಹನದಲ್ಲಿ ಸಂಚರಿಸುವ ಎಲ್ಲಾ ಸವಾರರಿಗೆ ಹೆಲ್ಮೆಟ್ ಕಡ್ಡಾಯಗೊಳಿಸಲಾಗಿದೆ. ಹೆಲ್ಮೆಟ್ ಧರಿಸದಿದ್ದರೆ ಮೂರು ತಿಂಗಳು ಲೈಸೆನ್ಸ್ ರದ್ದು ಮಾಡಲಾಗುವುದು. ಹಳೆಯ ನಿಯಮವನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲು ಸಾರಿಗೆ ಇಲಾಖೆ ಆದೇಶ ಹೊರಡಿಸಿದೆ. ನಿಯಮದ ಪ್ರಕಾರ, ನಾಲ್ಕು ವರ್ಷದ ಮಕ್ಕಳಿಗೂ ಹೆಲ್ಮೆಟ್ ಕಡ್ಡಾಯ ಮಾಡಲಾಗಿದೆ. ದ್ವಿಚಕ್ರವಾಹನದಲ್ಲಿ ಸಂಚರಿಸುವ ನಾಲ್ಕು ವರ್ಷ ಮೇಲ್ಪಟ್ಟ ಎಲ್ಲರೂ ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕಿದೆ. ಹೆಲ್ಮೆಟ್ ಹಾಕದ ಚಾಲಕನಿಗೆ ದಂಡ ವಿಧಿಸುವ ಜೊತೆಗೆ ಚಾಲನಾ ಪರವಾನಿಗೆಯನ್ನು ಮೂರು

4 ವರ್ಷದ ಮಕ್ಕಳು ಸೇರಿ ಎಲ್ಲರಿಗೂ ಹೆಲ್ಮೆಟ್ ಕಡ್ಡಾಯ Read More »

ಕರ್ನಾಟಕ

ವಿಟ್ಲ: ಬೆಳ್ಳಂಬೆಳಗ್ಗೆಯೇ ಅಗ್ನಿ ದುರಂತ ➤ ಎರಡು ಅಂಗಡಿಗಳು ಭಸ್ಮ

(ನ್ಯೂಸ್ ಕಡಬ) newskadaba.com ವಿಟ್ಲ, ಅ. 20. ಬೆಳ್ಳಂಬೆಳಗ್ಗೆ ಸಂಭವಿಸಿದ ಅಗ್ನಿಅವಘಡದಲ್ಲಿ ಎರಡು ಅಂಗಡಿಗಳು ಸಂಪೂರ್ಣ ಸುಟ್ಟು ಕರಕಲಾಗಿರುವ ಘಟನೆ ವಿಟ್ಲದಲ್ಲಿ ನಡೆದಿದೆ. ಇಲ್ಲಿನ ಕೆ.ಎಸ್.ಆರ್. ಟಿ.ಸಿ ಬಸ್ ನಿಲ್ದಾಣದ ಬಳಿಯ ಕೆ.ಜೆ.ಟವರ್ಸ್ ನಲ್ಲಿರುವ ಎಂ.ಪಿ. ಹಾರ್ಡ್ ವೇರ್ ಮತ್ತು ಪೈಂಟ್ ಅಂಗಡಿಯಲ್ಲಿ ಬೆಂಕಿ ಅವಘಡ ಸಂಭವಿಸಿದ್ದರಿಂದ ಅಂಗಡಿಗಳು ಸುಟ್ಟು ಕರಕಲಾಗಿವೆ. ಮೊದಲಿಗೆ ಪೈಂಟ್ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ನಂತರ ಪಕ್ಕದಲ್ಲಿದ್ದ ಬೇಕರಿಗೂ ಬೆಂಕಿ ವ್ಯಾಪಿಸಿದೆ. ಇದನ್ನು ಗಮನಿಸಿದ ಸ್ಥಳೀಯರು ಅಂಗಡಿ ಮಾಲೀಕರಿಗೆ ಮಾಹಿತಿ ನೀಡಿದ್ದು, ಬೆಂಕಿ

ವಿಟ್ಲ: ಬೆಳ್ಳಂಬೆಳಗ್ಗೆಯೇ ಅಗ್ನಿ ದುರಂತ ➤ ಎರಡು ಅಂಗಡಿಗಳು ಭಸ್ಮ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಬೆಳ್ತಂಗಡಿ: ಪಿಎಫ್ಐ ಹಾಗೂ ಕಮ್ಯೂನಿಟಿ ಡೆವಲಪ್‌ ಮೆಂಟ್ ವಾಟ್ಸಾಪ್ ಗ್ರೂಪ್ ವತಿಯಿಂದ ಮನೆ ಹಸ್ತಾಂತರ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಅ. 20. ತಾಲೂಕಿನ ಕುವೆಟ್ಟು ಗ್ರಾಮದ ಸುನ್ನತ್ ಕೆರೆ ಎಂಬಲ್ಲಿ ಸೂರಿಲ್ಲದೆ ಬಹಳ ಕಷ್ಟದಿಂದ ವಾಸಿಸುತ್ತಿದ್ದ ಬಡಕುಟುಂಬವೊಂದಕ್ಕೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಬೆಳ್ತಂಗಡಿ, ಕಮ್ಯೂನಿಟಿ ಡೆವಲಪ್ಮೆಂಟ್ ವಾಟ್ಸಾಪ್ ಗ್ರೂಪ್ ಹಾಗೂ ಊರ ದಾನಿಗಳ ಸಹಾಯದಿಂದ ನೂತನವಾಗಿ ನಿರ್ಮಿಸಿದ ಮನೆಯ ಹಸ್ತಾಂತರ ಕಾರ್ಯಕ್ರಮವು ಸುನ್ನತ್ ಕೆರೆಯಲ್ಲಿ ನಡೆಯಿತು. ಇದರ ಉದ್ಘಾಟನೆಯನ್ನು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ರಾಷ್ಟ್ರೀಯ ಸಮಿತಿ ಸದಸ್ಯರಾದ ಕೆ.ಎಂ. ಶರೀಫ್ ಸಾಬ್ ರವರು ನೆರವೇರಿಸಿ ಮನೆಯ ಕೀಲಿ ಕೈಯನ್ನು

ಬೆಳ್ತಂಗಡಿ: ಪಿಎಫ್ಐ ಹಾಗೂ ಕಮ್ಯೂನಿಟಿ ಡೆವಲಪ್‌ ಮೆಂಟ್ ವಾಟ್ಸಾಪ್ ಗ್ರೂಪ್ ವತಿಯಿಂದ ಮನೆ ಹಸ್ತಾಂತರ Read More »

ಕರಾವಳಿ, ಕರ್ನಾಟಕ

ಇನ್ನುಂದೆ ಹೆಲ್ಮೆಟ್ ಧರಿಸದೇ ಬೈಕ್ ಚಲಾಯಿಸಿದರೆ 3 ತಿಂಗಳು ರದ್ದಾಗುತ್ತೆ ಲೈಸೆನ್ಸ್.!!

(ನ್ಯೂಸ್ ಕಡಬ) newskadaba.com ಬೆಂಗಳೂರು ಅ. 19: ಇನ್ನುಂದೆ ಹೆಲ್ಮೆಟ್ ಧರಿಸದೇ ಬೈಕ್ ಚಲಾಯಿಸಿದರೆ ಲೈಸೆನ್ಸ್ ರದ್ದು ಮಾಡಲು ಸಾರಿಗೆ ಇಲಾಖೆ ಆದೇಶ ಹೊರಡಿಸಿದೆ. ಇನ್ನುಮುಂದೆ ಬೈಕ್ ಸವಾರ ಹಾಗೂ ಹಿಂಬದಿ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಲೇಬೇಕು. ಒಂದು ವೇಳೆ ಹೆಲ್ಮೆಟ್ ಧರಿಸದೇ ಬೈಕ್ ಚಲಾಯಿಸಿದರೆ 3 ತಿಂಗಳ ಕಾಲ ವಾಹನ ಪರವಾನಿಗಿ ಅಮಾನತುಗೊಳಿಸಬೇಕು ಎಂದು ಸಾರಿಗೆ ಇಲಾಖೆ ಆಯುಕ್ತರ ಕಚೇರಿ ಆದೇಶ ಹೊರಡಿಸಿದೆ. ಅಪಘಾತಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಈ ಮಹತ್ವದ ಆದೇಶ ಹೊರಡಿಸಲಾಗಿದೆ.    

ಇನ್ನುಂದೆ ಹೆಲ್ಮೆಟ್ ಧರಿಸದೇ ಬೈಕ್ ಚಲಾಯಿಸಿದರೆ 3 ತಿಂಗಳು ರದ್ದಾಗುತ್ತೆ ಲೈಸೆನ್ಸ್.!! Read More »

ಕರಾವಳಿ, ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಸುಳ್ಯ :ವಸತಿಗೃಹವೊಂದರಲ್ಲಿ ಯುವಕ-ಯುವತಿ ಆತ್ಯಹತ್ಯೆಗೆ ಶರಣು.!

(ನ್ಯೂಸ್ ಕಡಬ) newskadaba.com ಸುಳ್ಯ  ಅ. 19: ಸುಳ್ಯ ನಗರದ ವಸತಿಗೃಹವೊಂದರಲ್ಲಿ ಯುವಕ ಹಾಗೂ ಯುವತಿಆತ್ಮಹತ್ಯೆಗೆ ಶರಣಾಗಿರುವ ಘಟನೆ ಇಂದು ನಡೆದಿದೆ. ಆತ್ಮಹತ್ಯೆಗೆ ಶರಣಾದ ಯುವಕನನ್ನು ಐವರ್ನಾಡಿನ ಕಟ್ಟತ್ತಾರು ತಿಮ್ಮಪ್ಪ ಗೌಡರ ಪುತ್ರ ದರ್ಶನ್ ಎಂದು ತಿಳಿದು ಬಂದಿದೆ.   ನೇಣು ಬಿಗಿದ ಸ್ಥಿತಿಯಲ್ಲಿ ಇಬ್ಬರ ಮೃತದೇಹಗಳು ಪತ್ತೆಯಾಗಿದೆ .ಇನ್ನು ಆತ್ಮಹತ್ಯೆಗೆ ಶರಣಾಗಿರುವ ಯುವತಿ ಬೆಳ್ತಂಗಡಿ ನಿವಾಸಿ ಎಂದು ತಿಳಿದು ಬಂದಿದೆ. ಆದರೆ ಯುವಕ ಹಾಗೂ ಯುವತಿಯ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಘಟನಾ ಸ್ಥಳಕ್ಕೆ

ಸುಳ್ಯ :ವಸತಿಗೃಹವೊಂದರಲ್ಲಿ ಯುವಕ-ಯುವತಿ ಆತ್ಯಹತ್ಯೆಗೆ ಶರಣು.! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ರಾಜ್ಯದಲ್ಲಿ ಮತ್ತೆ ಮಳೆಯಾಗುವ ಸಾಧ್ಯತೆ ➤ ಹವಮಾನ ಇಲಾಖೆ ಮುನ್ಸೂಚನೆ

(ನ್ಯೂಸ್ ಕಡಬ) newskadaba.com ಕರಾವಳಿ ಅ. 19: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದರಿಂದ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆ, ಪ್ರವಾಹ ಪರಿಸ್ಥಿತಿ ಉಂಟಾಗಿತ್ತು. ಜನರು ಸುಧಾರಿಸಿಕೊಳ್ಳಲು ಹರಸಾಹಸ ಪಡುತ್ತಿರುವ ಮಧ್ಯೆ ಮತ್ತೆ ವಾಯುಭಾರ ಕುಸಿತ ಉಂಟಾಗಿದೆ.   ಪ್ರಕೃತಿ ವಿಕೋಪ ಉಸ್ತುವಾರಿ ಕೇಂದ್ರ ಈ ಕುರಿತು ಮಾಹಿತಿ ನೀಡಿದೆ. ಬಂಗಾಳಕೊಲ್ಲಿಯಲ್ಲಿ ಸೋಮವಾರ ಮತ್ತೊಂದು ವಾಯುಭಾರ ಕುಸಿತ ಉಂಟಾಗುವ ಸಾಧ್ಯತೆ ಇದ್ದು, ಮೂರು ದಿನ ಮಳೆಯಾಗಲಿದೆ. ಕರಾವಳಿ, ಮಲೆನಾಡು ಮತ್ತು ಉತ್ತರ ಕರ್ನಾಟಕದ ವಿವಿಧ ಭಾಗಗಳಲ್ಲಿ ಮೂರು ದಿನ

ರಾಜ್ಯದಲ್ಲಿ ಮತ್ತೆ ಮಳೆಯಾಗುವ ಸಾಧ್ಯತೆ ➤ ಹವಮಾನ ಇಲಾಖೆ ಮುನ್ಸೂಚನೆ Read More »

ಕರಾವಳಿ, ಕರ್ನಾಟಕ

ನವರಾತ್ರಿ ಉತ್ಸವಕ್ಕಾಗಿ ಅಳವಡಿಸಿದ ವಿದ್ಯುತ್ ಕೇಬಲ್ ತಗುಲಿ ಬಾಲಕ ಮೃತ್ಯು

(ನ್ಯೂಸ್ ಕಡಬ) newskadaba.com ಕುಂದಾಪುರ ಅ. 19: ನವರಾತ್ರಿ ಉತ್ಸವಕ್ಕಾಗಿ ಮಾಡಿದ್ದ ವಿದ್ಯುತ್ ಅಲಂಕಾರದ ಕೇಬಲ್ ತಗುಲಿ 16 ವರ್ಷದ ಬಾಲಕ ಮೃತಪಟ್ಟ ಘಟನೆ ಕುಂದಾಪುರ ತಾಲೂಕಿನ ಉಪ್ಪಿನಕುದ್ರು ಎಂಬಲ್ಲಿ ನಡೆದಿದೆ.   ಇಲ್ಲಿನ ಉಪ್ಪಿನ ಕುದ್ರು ನಿವಾಸಿ ಗಂಗಾಧರ ಆಚಾರ್ ಅವರ ಪುತ್ರ ಧನುಷ್ (16) ಮೃತ ದುರ್ದೈವಿ ಬಾಲಕ .ಈತ ಹತ್ತನೆ ತರಗತಿ ಓದುತ್ತಿದ್ದ.ಧನುಷ್ ತನ್ನ ಮನೆ ಸಮೀಪದ ಶ್ರೀ ಲಲಿತಾ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವಕ್ಕೆಂದು ರಾತ್ರಿ 8:00 ಗಂಟೆಯ ಸುಮಾರಿಗೆ ಮನೆಯಿಂದ ಹೋಗಿದ್ದು, ರಾತ್ರಿ

ನವರಾತ್ರಿ ಉತ್ಸವಕ್ಕಾಗಿ ಅಳವಡಿಸಿದ ವಿದ್ಯುತ್ ಕೇಬಲ್ ತಗುಲಿ ಬಾಲಕ ಮೃತ್ಯು Read More »

ಕರಾವಳಿ, ಕರ್ನಾಟಕ

ಕುಂದಾಪುರ : ಸುಳ್ಳು ದಾಖಲೆ ಕೊಟ್ಟು ಬ್ಯಾಂಕ್‌ನಿಂದ ಸಾಲ ಪಡೆದ ದಂಪತಿ.!

(ನ್ಯೂಸ್ ಕಡಬ) newskadaba.com ಕುಂದಾಪುರ  ಅ. 19: ಸುಳ್ಳು ದಾಖಲೆಗಳು ಮತ್ತು ಲೆಕ್ಕಪರಿಶೋಧನಾ ವರದಿ ನೀಡಿ ಬ್ಯಾಂಕಿಗೆ ಮೋಸ ಮಾಡಿದ ಆರೋಪದ ಮೇಲೆ ದಂಪತಿಗಳ ವಿರುದ್ಧ ಕರ್ನಾಟಕ ಬ್ಯಾಂಕ್ ಸಿದ್ಧಾಪುರ ಶಾಖೆಯ ವ್ಯವಸ್ಥಾಪಕರು ಪ್ರಕರಣ ದಾಖಲಿಸಿದ್ದಾರೆ.ರಾಘವೇಂದ್ರ ಹೆಮ್ಮಣ್ಣ, ಮತ್ತು ಅವರ ಪತ್ನಿ ಆಶಾಕಿರಣ್ ಹೆಮ್ಮಣ್ಣ ಈ ಪ್ರಕರಣದ ಪ್ರಮುಖ ಆರೋಪಿಗಳು. 2015 ರ ಜೂನ್ 13 ರಂದು ಕುಂದಾಪುರದ ಶಂಕರನಾರಾಯಣದಲ್ಲಿ ಹೆಮ್ಸ್ ಫುಡ್ಸ್ ಖಾಸಗಿ ಲಿಮಿಟೆಡ್ ಅನ್ನು ತೆರೆದಿದ್ದು ಬ್ಯಾಂಕಿನಿಂದ ಸಾಲ ಪಡೆದಿದ್ದಾರೆ. ಬ್ಯಾಂಕಿಗೆ ಸಲ್ಲಿಸಿದ ಲೆಕ್ಕಪರಿಶೋಧನಾ

ಕುಂದಾಪುರ : ಸುಳ್ಳು ದಾಖಲೆ ಕೊಟ್ಟು ಬ್ಯಾಂಕ್‌ನಿಂದ ಸಾಲ ಪಡೆದ ದಂಪತಿ.! Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top