ಕರ್ನಾಟಕ

ಕಡಬ ಪರಿಸರದಲ್ಲಿ ನಿರಂತರವಾಗಿ ವಿದ್ಯುತ್ ಸ್ಥಗಿತ ಹಿನ್ನಲೆ ➤ ವಿದ್ಯುತ್ ಸಮಸ್ಯೆ ಸರಿದೂಗಿಸುವಂತೆ ಕಡಬ ವಲಯ ಕಾಂಗ್ರೆಸ್ ಸಮಿತಿ ಮನವಿ

(ನ್ಯೂಸ್ ಕಡಬ) newskadaba.com ಕಡಬ ಅ. 17: ಕಡಬ ಪರಿಸರದಲ್ಲಿ ನಿರಂತರವಾಗಿ ವಿದ್ಯುತ್ ಸ್ಥಗಿತವಾಗುವುದರಿಂದ ಗ್ರಾಹಕರು ಉದ್ದಿಮೆದಾರರು ವರ್ತಕರು ಕೆಂಗೆಟ್ಟು ಹೋಗಿದ್ದಾರೆ. ಸರಿಯಾದ ಸಮಯಕ್ಕೆ ಕರೆಂಟ್ ಇಲ್ಲದೆ ಸಂಕಷ್ಟಕ್ಕೆ ಜನ ಸಿಲುಕಿದ್ದಂತಾಗಿದ್ದಾರೆ. ಇದರಿಂದ ಈಗಾಗಲೇ ಸಾರ್ವಜನಿಕರು ಆಕ್ರೊಶಗೊಂಡಿದ್ದಾರೆ. ಇದರಿಂದಾಗಿ ಇಂದು ಕಡಬ ವಲಯ ಕಾಂಗ್ರೇಸ್ ಸಮಿತಿ ಸದಸ್ಯರು ಕಡಬದ ಮೆಸ್ಕಾಂ ಉಪ ವಿಭಾಗಕ್ಕೆ ವಿದ್ಯುತ್ ಸರಿಪಡಿಸುವುದಕ್ಕಾಗಿ ಮನವಿ ಸಲ್ಲಿಸಿದರು.   ಇದರ ಜೊತೆಗೆ, ಈ ಸಮಸ್ಯೆ ಒಂದು ವಾರದೊಳಗೆ ಸರಿ ಪಡಿಸಿಕೊಡುವಂತೆ ಆಗ್ರಹಿಸಿದ್ದಾರೆ, ತಪ್ಪಿದ್ದಲ್ಲಿ ಸಂಘ ಸಂಸ್ಥೆಗಳನ್ನು ಸೇರಿಸಿಕೊಂಡು […]

ಕಡಬ ಪರಿಸರದಲ್ಲಿ ನಿರಂತರವಾಗಿ ವಿದ್ಯುತ್ ಸ್ಥಗಿತ ಹಿನ್ನಲೆ ➤ ವಿದ್ಯುತ್ ಸಮಸ್ಯೆ ಸರಿದೂಗಿಸುವಂತೆ ಕಡಬ ವಲಯ ಕಾಂಗ್ರೆಸ್ ಸಮಿತಿ ಮನವಿ Read More »

ಕರಾವಳಿ, ಕರ್ನಾಟಕ

ಕೋವಿಡ್ 19 ಹಿನ್ನಲೆ ➤ ಸುಳ್ಯದಲ್ಲಿ ಇಂದು ಜನಾಂದೋಲನ ಜಾಥಾ

(ನ್ಯೂಸ್ ಕಡಬ) newskadaba.com ಸುಳ್ಯ ಅ. 17: ಕೊವಿಡ್ 19 ಮುನ್ನೆಚ್ಚರಿಕಾ ಕ್ರಮವಾಗಿ ಸುಳ್ಯದಲ್ಲಿ ಇಂದು ಜನಾಂದೋಲನ ಜಾಥಾ ಅಯೋಜಿಸಲಾಯಿತು.  ಸುಳ್ಯ ನ್ಯಾಯಾಲಯದ ಮುಂಭಾಗದಿಂದ ಜಾಥಾ ಆರಂಭಿಸಲಾಯಿತು.   ಜನಾಂದೋಲನ ಜಾಥಾಕ್ಕೆ ಹಿರಿಯ ನ್ಯಾಯಾಧೀಶರಾದ ಪುರುಷೋತ್ತಮ್ ಚಾಲನೆ ನೀಡಿದರು . ತಾಲೂಕು ಕಾನೂನು ಸೇವಾ ಸಮಿತಿ, ನ್ಯಾಯಾಂಗ ಇಲಾಖೆ ವಕೀಲರ ಸಂಘ ಸುಳ್ಯ ನಗರ ಪಂಚಾಯತ್ ಆರೋಗ್ಯ ಇಲಖೆ ಸುಳ್ಯ, ಪೊಲೀಸ್ ಇಲಾಖೆ ಇದರ ಆಶ್ರಯದಲ್ಲಿ ಕೊರೋನಾ ಮುನ್ನೆಚ್ಚರಿಕೆಗಾಗಿ ಜಾಥಾ ನಡೆಸಲಾಯಿತು.   ಕಾರ್ಯಾಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ನ್ಯಾಯಾದೀಶರಾದ

ಕೋವಿಡ್ 19 ಹಿನ್ನಲೆ ➤ ಸುಳ್ಯದಲ್ಲಿ ಇಂದು ಜನಾಂದೋಲನ ಜಾಥಾ Read More »

ಕರಾವಳಿ, ಕರ್ನಾಟಕ

ಶಿವಮೊಗ್ಗ: ರಾತ್ರಿಯಿಡೀ ತಾಯಿಯ ಶವ ಇಟ್ಟುಕೊಂಡು ಕುಳಿತ ಮಗನಿಗೆ ಅಂತ್ಯಸಂಸ್ಕಾರಕ್ಕೆ ಜಾಗ ನೀಡಿದ ಅಪ್ಪ

(ನ್ಯೂಸ್ ಕಡಬ) newskadaba.com ಶಿವಮೊಗ್ಗ, ಅ.17: ಕ್ಯಾನ್ಸರ್​ನಿಂದ ಮೃತಪಟ್ಟ ತಾಯಿಯ ಅಂತ್ಯಸಂಸ್ಕಾರಕ್ಕಾಗಿ ಜಾಗ ಕೊಡುವಂತೆ ತಂದೆ ಬಳಿ ಮಗ ಗೋಗರೆಯುತ್ತ ರಾತ್ರಿಯಿಡೀ ಮನೆ ಬಾಗಿಲಲ್ಲೇ ಅಮ್ಮನ ಶವ ಇಟ್ಟುಕೊಂಡು ಕಣ್ಣೀರಿಟ್ಟ ಹೃದಯವಿದ್ರಾವಕ ಅಮಾನವೀಯ ಘಟನೆಯೊಂದು ಹೊಸನಗರ ತಾಲೂಕಿನ ರಿಪ್ಪನ್​ಪೇಟೆ ಸಮೀಪದ ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯ ಯಡಗುಡ್ಡೆ ಗ್ರಾಮದಲ್ಲಿ ಕಳೆದ ದಿನ ರಾತ್ರಿ ನಡೆದಿದೆ.     ಯಡಗುಡ್ಡೆ ಗ್ರಾಮದ ನಾಗರಾಜ್ ಎಂಬವರ ಮೊದಲ ಪತ್ನಿ ನಾಗರತ್ನ (50) ಕಳೆದ ದಿನ ಕ್ಯಾನ್ಸರ್ ನಿಂದಾಗಿ ಮೃತಪಟ್ಟಿದ್ದರು. ಆದರೆ ಪತ್ನಿಯ

ಶಿವಮೊಗ್ಗ: ರಾತ್ರಿಯಿಡೀ ತಾಯಿಯ ಶವ ಇಟ್ಟುಕೊಂಡು ಕುಳಿತ ಮಗನಿಗೆ ಅಂತ್ಯಸಂಸ್ಕಾರಕ್ಕೆ ಜಾಗ ನೀಡಿದ ಅಪ್ಪ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಇಂದು ದಿ. ನಟ ಚಿರುಸರ್ಜಾ ಅವರ 36ನೇ ವರ್ಷದ ಹುಟ್ಟುಹಬ್ಬ ➤ ಗಣ್ಯರು, ಅಭಿಮಾನಿಗಳಿಂದ ಶುಭಾಶಯಗಳ ಸುರಿಮಳೆ

(ನ್ಯೂಸ್ ಕಡಬ) newskadaba.com ಬೆಂಗಳೂರು ಅ. 17: ದಿವಂಗತ ನಟ ಚಿರಂಜೀವಿ ಸರ್ಜಾ ಅವರ 36ನೇ ವರ್ಷದ ಹುಟ್ಟುಹಬ್ಬಕ್ಕೆ ಸ್ಯಾಂಡಲ್‍ವುಡ್, ನಟ, ನಟಿಯರು ಹಾಗೂ ಗಣ್ಯರು ಶುಭ ಕೋರುತ್ತಿದ್ದು, ಅವರ ಮಾವ ಅರ್ಜುನ್ ಸರ್ಜಾ ಸಹ ಭಾವನಾತ್ಮಕ ಸಾಲುಗಳಿಂದ ಅಳಿಯನಿಗೆ ಶುಭಾಶಯ ತಿಳಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಅರ್ಜುನ್ ಸರ್ಜಾ, ಸುದೀಪ್, ದರ್ಶನ್ ಸೇರಿದಂತೆ ಹಲವು ಗಣ್ಯರು ಚಿರು ಹುಟ್ಟುಹಬ್ಬಕ್ಕೆ ಶುಭಾಶಯ ತಿಳಿಸಿದ್ದಾರೆ. ಅರ್ಜುನ್ ಸರ್ಜಾ ಅವರು ಚಿರು ಹುಟ್ಟಿದ ಸಂದರ್ಭ, ಅವರು ತೀರಿದ ಬಳಿಕ ಅನುಭವಿಸುತ್ತಿರುವ ಸಂಕಟದ ಬಗ್ಗೆ

ಇಂದು ದಿ. ನಟ ಚಿರುಸರ್ಜಾ ಅವರ 36ನೇ ವರ್ಷದ ಹುಟ್ಟುಹಬ್ಬ ➤ ಗಣ್ಯರು, ಅಭಿಮಾನಿಗಳಿಂದ ಶುಭಾಶಯಗಳ ಸುರಿಮಳೆ Read More »

ಕರ್ನಾಟಕ

ಮಾಸ್ಕ್ ಹಾಕದೆ ಪ್ರಯಾಣಿಸುತ್ತಿದ್ದ ನಿರ್ವಾಹಕ ➤ ದಿಢೀರ್ ದಂಡ ವಿಧಿಸಿದ ಉಡುಪಿ ಡಿಸಿ ಜಗದೀಶ್

(ನ್ಯೂಸ್ ಕಡಬ) newskadaba.com ಉಡುಪಿ ಅ. 17: ಕೊವೀಡ್ 19 ವಿರುದ್ಧ ಹೋರಾಡುತ ಎಲ್ಲ ಸೇವೆಗಳು ಮತ್ತೆ ಆನ್ ಲಾಕ್ ಮೂಲಕ ಆರಂಭವಾಗಿದೆ. ಮಾಸ್ಕ್ ಧರಿಸಿ- ಸಾಮಾಜಿಕ ಅಂತರ ಕಾಯ್ದುಕೊಂಡು ಕರ್ತವ್ಯ ನಿರ್ವಹಿಸಲು ಸರ್ಕಾರವೇ ಆದೇಶ ಹೊರಡಿಸಿದೆ. ಈ ನಡುವೆ ಉಡುಪಿಯಲ್ಲಿ ಬಸ್ ನಿರ್ವಾಹರೋರ್ವರು ಮಾಸ್ಕ್ ಧರಿಸದೆ ಕಾರ್ಯನಿರ್ವಹಿಸುತ್ತಿರುವಾಗ ಸ್ವತಃ ಡಿಸಿ ಜಗದೀಶ್ ರವರ ಕಣ್ಣಿಗೆ ಸಿಕ್ಕಿ ಬಿದ್ದಿದ್ದಾರೆ. ಕೆ.ಎಸ್.ಆರ್.ಟಿ.ಸಿ ಬಸ್ಸಿನ ನಿರ್ವಾಹಕನೋರ್ವ ಮಾಸ್ಕ್ ಧರಿಸದೆ ಬಸ್ಸಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಜಿಲ್ಲಾಧಿಕಾರಿಯಿಂದ ದಂಡ ಹಾಕಿಸಿಕೊಂಡ ಘಟನೆ ಶನಿವಾರ

ಮಾಸ್ಕ್ ಹಾಕದೆ ಪ್ರಯಾಣಿಸುತ್ತಿದ್ದ ನಿರ್ವಾಹಕ ➤ ದಿಢೀರ್ ದಂಡ ವಿಧಿಸಿದ ಉಡುಪಿ ಡಿಸಿ ಜಗದೀಶ್ Read More »

ಕರಾವಳಿ, ಕರ್ನಾಟಕ

ಐತಿಹಾಸಿಕ ನಾಡಹಬ್ಬಕ್ಕೆ ಚಾಲನೆ ➤ ದಸರಾದಲ್ಲಿ ಆರು ಮಂದಿ ಕೊರೊನಾ ವಾರಿಯರ್ಸ್‌ಗೆ ಸನ್ಮಾನ

(ನ್ಯೂಸ್ ಕಡಬ) newskadaba.com ಮೈಸೂರು ಅ. 17: ಇಡೀ ವಿಶ್ವವೇ ಬೆರಗಾಗಿ ನೋಡುವ ಐತಿಹಾಸಿಕ ಮೈಸೂರು ದಸರಾಗೆ ಇಂದು ಚಾಲನೆ ದೊರೆತಿದೆ. ಖ್ಯಾತ ಹೃದ್ರೋಗ ತಜ್ಞ ಡಾ.ಸಿಎನ್‌ ಮಂಜುನಾಥ್‌ರವರು ತಾಯಿ ಚಾಮುಂಡೇಶ್ವರಿಗೆ ಪುಷ್ಪಾರ್ಚನೆಗೈಯುವ ಮೂಲಕ ವಿದ್ಯುಕ್ತವಾಗಿ ಚಾಲನೆ ನೀಡಿದ್ದಾರೆ. ನಾಡಹಬ್ಬ ಮೈಸೂರು ದಸರಾ ಉದ್ಘಾಟನೆಗೊಂಡ ಬೆನ್ನಲ್ಲೇ ಆರು ಮಂದಿ ಕೊರೊನಾ ವಾರಿಯರ್ಸ್‌ಗೆ  ಸನ್ಮಾನ ಮಾಡಲಾಗಿದೆ. ಈ ಬಾರಿ ಇಡೀ ಜಗತ್ತು ಕೊರೊನಾ ಮಹಾಮಾರಿಯಿಂದ ಸಂಕಷ್ಟಕ್ಕೀಡಾಗಿರುವ ಈ ಸಮಯದಲ್ಲಿ ದಸರಾ ಕೂಡ ಸರಳವಾಗಿ ಆಚರಿಸಲ್ಪಡುತ್ತಿದ್ದು, ಕೊರೊನಾ ವಾರಿಯರ್ಸ್‌ ಅಸಂಖ್ಯಾತ ಜನರ

ಐತಿಹಾಸಿಕ ನಾಡಹಬ್ಬಕ್ಕೆ ಚಾಲನೆ ➤ ದಸರಾದಲ್ಲಿ ಆರು ಮಂದಿ ಕೊರೊನಾ ವಾರಿಯರ್ಸ್‌ಗೆ ಸನ್ಮಾನ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ತಲಕಾವೇರಿಯಲ್ಲಿ ತೀರ್ಥೋದ್ಭವ ➤ ತೀರ್ಥ ರೂಪದಲ್ಲಿ ದರ್ಶನ ನೀಡಿದ ಕಾವೇರಿ ತಾಯಿ

(ನ್ಯೂಸ್ ಕಡಬ) newskadaba.com ಕೊಡಗು ಅ. 17: ಕೊಡವರ ಕುಲದೇವತೆ, ಮಾತೆ ಕಾವೇರಿ, ತೀರ್ಥರೂಪಿಣಿಯಾಗಿ ಭಕ್ತರಿಗೆ ದರ್ಶನ ನೀಡಿದ್ದಾಳೆ.  ಇಂದು (ಶನಿವಾರ) ಬೆಳಗ್ಗೆ ಕನ್ಯಾ ಲಗ್ನದಲ್ಲಿ 7 ಗಂಟೆ 04 ನಿಮಿಷಕ್ಕೆ ಬ್ರಹ್ಮಗಿರಿ ತಪ್ಪಲಿನ ಪವಿತ್ರ ತಾಣದಲ್ಲಿ ತೀಥ೯ ಸ್ವರೂಪಿಣಿಯಾಗಿ ಮಾತೆ ಕಾವೇರಿ ದರ್ಶನ ನೀಡಿದ್ದಾಳೆ. ಬ್ರಹ್ಮಕುಂಡಿಕೆಯ ಬಳಿ ಗೋಪಾಲ್ ಕೃಷ್ಣ ಆಚಾರ್ ನೃತೃತ್ವದಲ್ಲಿ ವಿವಿಧ ಪೂಜಾ ಕೈಂಕರ್ಯ ನೆರವೇರಿದ್ದು, ಬ್ರಹ್ಮ ಕುಂಡಿಕೆ, ಅಗಸ್ತೇಶ್ವರ ದೇವಾಲಯ ಮತ್ತು ಭಾಗಮಂಡಲ ದೇವಾಲಯಗಳಿಗೆ ವಿದ್ಯುತ್ ದೀಪ ಮತ್ತು ಪುಷ್ಪಾಲಂಕಾರ ಮಾಡಲಾಗಿದೆ. ಈ

ತಲಕಾವೇರಿಯಲ್ಲಿ ತೀರ್ಥೋದ್ಭವ ➤ ತೀರ್ಥ ರೂಪದಲ್ಲಿ ದರ್ಶನ ನೀಡಿದ ಕಾವೇರಿ ತಾಯಿ Read More »

ಕರ್ನಾಟಕ

SSLC ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ➤ ಆನ್ಲೈನ್ ಮೂಲಕ ಡೂಪ್ಲಿಕೇಟ್ ಅಂಕಪಟ್ಟಿಗೆ ಅರ್ಜಿ ಸಲ್ಲಿಕೆಗೆ ಅವಕಾಶ

(ನ್ಯೂಸ್ ಕಡಬ) newskadaba.com ಬೆಂಗಳೂರು ಅ. 17:  SSLC  ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳು ತಮ್ಮ ಮೂಲ ಅಂಕಪಟ್ಟಿಯನ್ನು ಕಳೆದುಕೊಂಡಲ್ಲಿ, ಅಂತಹ ವಿದ್ಯಾರ್ಥಿಗಳು ದ್ವಿತೀಯ, ತೃತೀಯ, ನಾಲ್ಕನೇ ಅಂಕಪಟ್ಟಿ ಮತ್ತು ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಅಂಕಪಟ್ಟಿಯನ್ನು ಪಡೆಯಲು, ದಿನಾಂಕ 16-10-2020ರಿಂದ ಆನ್ ಲೈನ್ ಮೂಲಕವೇ ಪಡೆಯಲು ಅವಕಾಶ ಕಲ್ಪಿಸಲಾಗಿದೆ. ಈ ಕುರಿತಂತೆ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಿರ್ದೇಶಕರಾದಂತ ವಿ.ಸುಮಂಗಲ ಸುತ್ತೋಲೆ ಹೊರಡಿಸಿದ್ದು, ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ದ್ವಿತೀಯ, ತೃತೀಯ, ನಾಲ್ಕನೇ ಅಂಕಪಟ್ಟಿ ಮತ್ತು

SSLC ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ➤ ಆನ್ಲೈನ್ ಮೂಲಕ ಡೂಪ್ಲಿಕೇಟ್ ಅಂಕಪಟ್ಟಿಗೆ ಅರ್ಜಿ ಸಲ್ಲಿಕೆಗೆ ಅವಕಾಶ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

SSLC ಪೂರಕ ಪರೀಕ್ಷೆ ಫಲಿತಾಂಶ ಪ್ರಕಟ

(ನ್ಯೂಸ್ ಕಡಬ) newskadaba.com ಬೆಂಗಳೂರು ಅ. 17: ಕೊರೊನಾ ಆತಂಕದ ನಡುವೆಯು ಎಸ್​ಎಸ್​ಎಲ್​ಸಿ ಪೂರಕ ಪರೀಕ್ಷೆ ಸೆಪ್ಟೆಂಬರ್ 21ರಿಂದ 29 ರವರೆಗೆ 772 ಪರೀಕ್ಷಾ ಕೇಂದ್ರಗಳಲ್ಲಿ ನಡೆಸಲಾಗಿತ್ತು. ಅದರಂತೆ ಇಂದು ಎಸ್​ಎಸ್​ಎಲ್​ಸಿ ಪೂರಕ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದೆ.   ಪರೀಕ್ಷೆಗೆ 2,13,955 ವಿದ್ಯಾರ್ಥಿಗಳು ಹಾಜರಾಗಿದ್ದರು. ಇದರಲ್ಲಿ ಶಾಲಾ ಅಭ್ಯರ್ಥಿಗಳು 3354, ಪುನರಾವರ್ತಿತ 1,93,370, ಖಾಸಗಿ 1759, ಪುನರಾವರ್ತಿತ ಖಾಸಗಿ 15,472 ಜನ ಪರೀಕ್ಷೆ ಬರೆದಿದ್ದರು. ಇಂದು ಎಸ್​ಎಸ್​ಎಲ್​ಸಿ ಪೂರಕ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ವಿದ್ಯಾರ್ಥಿಗಳು kseeb.kar.nic.in ಅಥವಾ

SSLC ಪೂರಕ ಪರೀಕ್ಷೆ ಫಲಿತಾಂಶ ಪ್ರಕಟ Read More »

ಕರ್ನಾಟಕ

ಬೆಳ್ತಂಗಡಿ: ಮಚ್ಚಿನ ಮತ್ತು ಪಾರಂಕಿ ಗ್ರಾಮದ ಎಸ್ಡಿಪಿಐ ಅಭ್ಯರ್ಥಿಗಳ ಘೋಷಣೆ ಹಾಗೂ ಹೊಸ ಸದಸ್ಯರ ಸೇರ್ಪಡೆ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಅ. 16. ತಾಲೂಕಿನ ಮಚ್ಚಿನ ಹಾಗೂ ಪಾರೆಂಕಿ ಗ್ರಾಮ ಪಂಚಾಯತ್ ಚುನಾವಣೆಯ ಎಸ್ಡಿಪಿಐ ಅಭ್ಯರ್ಥಿಗಳ ಪ್ರಥಮ ಪಟ್ಟಿಯ ಘೋಷಣಾ ಕಾರ್ಯಕ್ರಮವು ಬಂಗೇರಕಟ್ಟೆಯಲ್ಲಿ ಜರುಗಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್ಡಿಪಿಐ ಮಚ್ಚಿನ ಗ್ರಾಮ ಸಮಿತಿ ಅಧ್ಯಕ್ಷರಾದ ಕಾಸಿಂ ಬಳ್ಳಮಂಜ ವಹಿಸಿದ್ದರು. ಎಸ್ಡಿಪಿಐ ಬೆಳ್ತಂಗಡಿ ವಿಧಾನಸಭಾ ಅಧ್ಯಕ್ಷರಾದ ಹೈದರ್ ನೀರ್ಸಾಲ್ ಪ್ರಾಸ್ತಾವಿಕ ಮಾತನಾಡಿದರು. ಮುಖ್ಯ ಅತಿಥಿಯಾಗಿ ಆಗಮಿಸಿದ ಪುತ್ತೂರು ವಿಧಾನ ಸಭಾ ಸದಸ್ಯರಾದ ಜಾಬಿರ್ ಅರಿಯಡ್ಕ “ಸಂವಿಧಾನ ವಿರೋಧಿಗಳ ಹಾಗೂ ಅನ್ಯಾಯ ಅಕ್ರಮಗಳ ವಿರುದ್ಧದ ನಮ್ಮ

ಬೆಳ್ತಂಗಡಿ: ಮಚ್ಚಿನ ಮತ್ತು ಪಾರಂಕಿ ಗ್ರಾಮದ ಎಸ್ಡಿಪಿಐ ಅಭ್ಯರ್ಥಿಗಳ ಘೋಷಣೆ ಹಾಗೂ ಹೊಸ ಸದಸ್ಯರ ಸೇರ್ಪಡೆ Read More »

ಕರಾವಳಿ, ಕರ್ನಾಟಕ
Scroll to Top