ಕರ್ನಾಟಕ

ಬಿಳಿಯಾರಿನಲ್ಲಿ ಕಾಳಿಂಗ ಸರ್ಪ ಸೆರೆ

(ನ್ಯೂಸ್ ಕಡಬ) newskadaba.com ಸುಳ್ಯ, ಅ. 16. ಅರಂತೋಡು ಸಮೀಪದ ಬಿಳಿಯಾರಿನ ವಿದ್ಯಾರ್ಥಿ ನಿಲಯದಲ್ಲಿ ಕಾಳಿಂಗ ಸರ್ಪವೊಂದು ಪತ್ತೆಯಾಗಿದ್ದು, ಇದನ್ನು ಅರಂತೋಡು ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷ ಉರಗ ತಜ್ಞ ಶಿವಾನಂದ ಕುಕ್ಕುಂಬಳರವರ ಸಹಕಾರದಿಂದ ಹಿಡಿದು ಸುಳ್ಯ ಅರಣ್ಯಾಧಿಕಾರಿಗಳಿಗೆ ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ಅರಂತೋಡು ಗ್ರಾಮ ಪಂಚಾಯತ್ ಮಾಜಿ ಸದಸ್ಯ ಗಂಗಾಧರ ಬನ, ಶರಫು ಅರಂತೋಡು, ರಿಯಾಝ್ ಸಣ್ಣಮನೆ, ಸುಹೇಲ್ ಅರಂತೋಡು, ಅಸ್ಲಂ ಅರಂತೋಡು, ನಾಸಿರ್ ಪೆರಾಜೆ ಮೊದಲಾದವರು ಸಹಕರಿಸಿದರು.

ಬಿಳಿಯಾರಿನಲ್ಲಿ ಕಾಳಿಂಗ ಸರ್ಪ ಸೆರೆ Read More »

ಕರಾವಳಿ, ಕರ್ನಾಟಕ

ಅಂತರ್ರಾಜ್ಯ ಮಟ್ಟದ ಹಾಯ್ಕು ರಚನೆಯಲ್ಲಿ ಕಡಬದ ಸಮ್ಯಕ್ತ್ ಜೈನ್ ತೃತೀಯ ➤ ವಿದೇಶಿ ಸಾಹಿತ್ಯ ಪ್ರಕಾರ ರಚನೆಗೂ ಸೈ ಎನಿಸಿದ ಗ್ರಾಮೀಣ ಪ್ರತಿಭೆ

(ನ್ಯೂಸ್ ಕಡಬ) newskadaba.com ಕಡಬ, ಅ. 16. ಹಾಯ್ಕು ಎಂದರೆ ಬಹುಜನರಿಗೆ ಅರಿವಿರಲಿಕ್ಕಿಲ್ಲ. ಏಕೆಂದರೆ ಇದೊಂದು ಜಪಾನಿನ ಕಾವ್ಯ ಪ್ರಕಾರ. ಹೌದು, ವಿದೇಶಿ ಸಾಹಿತ್ಯ ಪ್ರಕಾರವನ್ನು ರಚಿಸಿ, ಅಂತರ್ ರಾಜ್ಯ ಮಟ್ಟದಲ್ಲಿ ಸೈ ಎನಿಸಿಕೊಂಡ ಗ್ರಾಮೀಣ ಯುವ ಪ್ರತಿಭೆ ಕಡಬ ತಾಲೂಕು ನೂಜಿಬಾಳ್ತಿಲ ಗ್ರಾಮದ ಸಮ್ಯಕ್ತ್ .ಜೈನ್. ಸಾಧನೆಗೆ ಅಡೆತಡೆಗಳಿರುವುದಿಲ್ಲ, ಅನಂತವಾದುದು. ಸಾಹಿತ್ಯ ಚಟುಕಟಿಗೆಯಲ್ಲಿ ನಿರಂತರವಾಗಿ ತನ್ನನ್ನು ತಾನು ತೊಡಗಿಸಿಕೊಂಡಿರುವ ಇವರು ದೇಶೀಯ ಸಾಹಿತ್ಯದೊಂದಿಗೆ ವಿದೇಶೀ ಸಾಹಿತ್ಯ ಪ್ರಕಾರವನ್ನೂ ರಚಿಸುತ್ತಿದ್ದು, ಇದೀಗ ಅಂತರರಾಜ್ಯ ಮಟ್ಟದಲ್ಲಿ ಮತ್ತೊಂದು ಪುರಸ್ಕಾರಕ್ಕೆ

ಅಂತರ್ರಾಜ್ಯ ಮಟ್ಟದ ಹಾಯ್ಕು ರಚನೆಯಲ್ಲಿ ಕಡಬದ ಸಮ್ಯಕ್ತ್ ಜೈನ್ ತೃತೀಯ ➤ ವಿದೇಶಿ ಸಾಹಿತ್ಯ ಪ್ರಕಾರ ರಚನೆಗೂ ಸೈ ಎನಿಸಿದ ಗ್ರಾಮೀಣ ಪ್ರತಿಭೆ Read More »

ಕರಾವಳಿ, ಕರ್ನಾಟಕ

ಮಂಗಳೂರು – ಮೈಸೂರು ನಡುವೆ ವಿಮಾನ ಸೇವೆ ಆರಂಭ

(ನ್ಯೂಸ್ ಕಡಬ) newskadaba.com ಮಂಗಳೂರು, ಅ.16: ಮಂಗಳೂರಿನಿಂದ ಮೈಸೂರಿಗೆ ಅ. 25ರಿಂದ ವಿಮಾನ ಸೇವೆ ಪ್ರಾರಂಭಿಸಲು ಏರ್ ಇಂಡಿಯಾ ತೀರ್ಮಾನಿಸಿದೆ. ಏರ್ ಇಂಡಿಯಾ ಬೆಂಗಳೂರಿನಿಂದ ಮಂಗಳೂರಿಗೆ ಬೆಳಿಗ್ಗೆ 6.50ಕ್ಕೆ ಬರುವ ವಿಮಾನವೇ ಮೈಸೂರಿನ ಕಡೆ ಸಂಚರಿಸಲಿದೆ.     ಈ ವಿಮಾನ ಬೆಳಿಗ್ಗೆ 7.55ಕ್ಕೆ ಮೈಸೂರಿನಿಂದ ಹೊರಟು ಬೆಳಿಗ್ಗೆ 8.50ಕ್ಕೆ ಮಂಗಳೂರು ತಲುಪಲಿದೆ. ರಸ್ತೆ ಮತ್ತು ರೈಲು ಮೂಲಕ ಸಂಪರ್ಕ ಹೊಂದಿರುವ ಈ ಎರಡು ನಗರಗಳ ನಡುವೆ ವಿಮಾನ ಸೇವೆ ಪ್ರಾರಂಭಿಸುವಂತೆ ಲೋಕಸಭಾ ಸದಸ್ಯ ಪ್ರತಾಪ್ ಸಿಂಹ

ಮಂಗಳೂರು – ಮೈಸೂರು ನಡುವೆ ವಿಮಾನ ಸೇವೆ ಆರಂಭ Read More »

ಕರಾವಳಿ, ಕರ್ನಾಟಕ

ಸುಧಾಮೂರ್ತಿ ಅವರಿಗೆ ಮೈಸೂರು ವಿವಿಯಿಂದ ಗೌರವ ಡಾಕ್ಟರೇಟ್‌

(ನ್ಯೂಸ್ ಕಡಬ) newskadaba.com ಮೈಸೂರು  ಅ. 16:  ಮೈಸೂರು ವಿಶ್ವವಿದ್ಯಾಲಯ ತನ್ನ 100ನೇ ಘಟಿಕೋತ್ಸವದಲ್ಲಿ ಇನ್ಫೋಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಸುಧಾಮೂರ್ತಿ ಅವರಿಗೆ ಗೌರವ ಡಾಕ್ಟರೇಟ್ ನೀಡಲು ತೀರ್ಮಾನಿಸಿದೆ. ಈ ಕುರಿತು ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಮೈಸೂರು ವಿಶ್ವವಿದ್ಯಾಲಯದ ಉಪಕುಲಪತಿ ಪ್ರೊ.ಜಿ. ಹೇಮಂತ್ ಕುಮಾರ್, ಇನ್ಫೋಸಿಸ್ ಪ್ರತಿಷ್ಠಾನದ ಮೂಲಕ ಸುಧಾಮೂರ್ತಿ ಅವರು ಕೈಗೊಂಡಿರುವ ಸಾಮಾಜಿಕ ಕಾರ್ಯಗಳನ್ನು ಗುರುತಿಸಿ ಹಾಗೂ ಅವರ ವೈಯುಕ್ತಿಕ ಸಾಧನೆ ಪರಿಗಣಿಸಿ ಅವರಿಗೆ ವಿಶ್ವವಿದ್ಯಾಲಯದ ಈ ಸಾಲಿನ ಗೌರವ ಡಾಕ್ಟರೇಟ್ ನೀಡಲಾಗುತ್ತಿದೆ ಎಂದರು.ಅಕ್ಟೋಬರ್‌ 19ರಂದು ವಿವಿಯ 100ನೇ

ಸುಧಾಮೂರ್ತಿ ಅವರಿಗೆ ಮೈಸೂರು ವಿವಿಯಿಂದ ಗೌರವ ಡಾಕ್ಟರೇಟ್‌ Read More »

ಕರ್ನಾಟಕ

ತುಳು ಲಿಪಿಯ ನಾಮಫಲಕ ಕಚೇರಿಯಲ್ಲಿ ಅಳವಡಿಸಿದ ಶಾಸಕ ವೇದವ್ಯಾಸ್ ಕಾಮತ್..!

(ನ್ಯೂಸ್ ಕಡಬ) newskadaba.com ಮಂಗಳೂರು ಅ. 16: ಕರಾವಳಿ ಭಾಗದಲ್ಲಿ ಅತೀ ಹೆಚ್ಚು ಜನರು ಮಾತನಾಡುವ ತುಳುಭಾಷೆಯನ್ನು ಉತ್ತೇಜಿಸುವ ಸಲುವಾಗಿ ಮಂಗಳೂರು ಶಾಸಕ ವೇದವ್ಯಾಸ್ ಕಾಮತ್ ಅವರು ವಿಶಿಷ್ಟ ರೀತಿಯಲ್ಲಿ ಹೆಜ್ಜೆಯಿಟ್ಟಿದ್ದಾರೆ.   ಪಂಚ ದ್ರಾವಿಡ ಭಾಷೆಗಳಲ್ಲಿ ಒಂದಾದ ತುಳು ಭಾಷೆ ತುಳುನಾಡು ಭಾಗದಲ್ಲಿ ವ್ಯಾಪಕವಾಗಿ ಬಳಸಲ್ಪಡುತ್ತಿದ್ದು, ಇಲ್ಲಿನ ಜನರು ಆಡು ಭಾಷೆ ಮತ್ತು ವ್ಯಾವಹಾರಿಕ ಭಾಷೆಯಾಗಿ ಬಳಸುತ್ತಾರೆ. ಆದರೆ ಲಿಪಿಯ ಬಳಕೆ ತೀರಾ ಕಡಿಮೆಯಿದ್ದು, ಕೇವಲ ಬೆರಳೆಣಿಕೆಯ ಜನರು ಮಾತ್ರ ತುಳು ಲಿಪಿ ಬಲ್ಲವರಾಗಿದ್ದಾರೆ. ತುಳು ಭಾಷೆ,ನಾಡು

ತುಳು ಲಿಪಿಯ ನಾಮಫಲಕ ಕಚೇರಿಯಲ್ಲಿ ಅಳವಡಿಸಿದ ಶಾಸಕ ವೇದವ್ಯಾಸ್ ಕಾಮತ್..! Read More »

ಕರಾವಳಿ, ಕರ್ನಾಟಕ

ಮಂಗಳೂರು ದಸರಾ: ಉದ್ಘಾಟನೆಗೆ ಕೋವಿಡ್ ವಾರಿಯರ್ ಡಾ ಆರತಿ ಕೃಷ್ಣ ಆಯ್ಕೆ

(ನ್ಯೂಸ್ ಕಡಬ) newskadaba.com ಮಂಗಳೂರು ಅ. 16:   ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದಲ್ಲಿ ಅ.17ರಿಂದ ಆರಂಭವಾಗಲಿರುವ ಮಂಗಳೂರು ದಸರಾ ಮಹೋತ್ಸವಕ್ಕೆ ಕೋವಿಡ್ ವಾರಿಯರ್, ಎನ್‌ಆರ್‌ಐ ಫೋರಂ ಮಾಜಿ ಉಪಾಧ್ಯಕ್ಷೆ ಡಾ ಆರತಿ ಕೃಷ್ಣ ಚಾಲನೆ ನೀಡಲಿದ್ದಾರೆ.   ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಅಭಿವೃದ್ಧಿಯ ರೂವಾರಿ ಜನಾರ್ದನ ಪೂಜಾರಿ ಅವರ ಆಶಯದಂತೆ ಮಂಗಳೂರು ದಸರಾ ಮಹೋತ್ಸವವು ‘ನಮ್ಮ ದಸರಾ-ನಮ್ಮ ಸುರಕ್ಷೆ’ ಘೋಷವಾಕ್ಯದಡಿ ನಡೆಯಲಿದೆ. ಈ ಹಿನ್ನಲೆಯಲ್ಲಿ ಕೋವಿಡ್-19 ವಾರಿಯರ್ ಆಗಿ ಅವಿರತ ಶ್ರಮಿಸಿದ ಡಾ ಆರತಿಕೃಷ್ಣ ಅವರನ್ನು ಮಂಗಳೂರು

ಮಂಗಳೂರು ದಸರಾ: ಉದ್ಘಾಟನೆಗೆ ಕೋವಿಡ್ ವಾರಿಯರ್ ಡಾ ಆರತಿ ಕೃಷ್ಣ ಆಯ್ಕೆ Read More »

ಕರಾವಳಿ, ಕರ್ನಾಟಕ

ಕಾಸರಗೋಡು: ಕೊಲೆ ಪ್ರಕರಣ ➤ ಅರೋಪಿಗೆ 5 ವರ್ಷ ಜೈಲು ಶಿಕ್ಷೆ

(ನ್ಯೂಸ್ ಕಡಬ) newskadaba.com ಕಾಸರಗೋಡು, ಅ.16: ನ್ಯಾಯಾಲಯ ಪರಿಸರದಲ್ಲಿ ಕೊಲೆ ಪ್ರಕರಣದ ಆರೋಪಿಯ ಹತ್ಯೆಗೆತ್ನಿಸಿದ ಪ್ರಕರಣದ ಆರೋಪಿಗೆ ಕಾಸರಗೋಡು ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ಐದು ವರ್ಷ ಕಠಿಣ ಸಜೆ ಹಾಗೂ 10 ಸಾವಿರ ರೂ. ದಂಡ ವಿಧಿಸಿ ತೀರ್ಫು ನೀಡಿದೆ. ಶಿಕ್ಷೆಗೊಳಗಾದ ವ್ಯಕ್ತಿಯನ್ನು ಉಪ್ಪಳ ಹೀರೊ ಸ್ಟ್ರೀಟ್‌‌ನ ಮುಹಮ್ಮದ್ ಅಲಿ ಯಾನೆ ಕಸಾಯಿ ಅಲಿ ( 39) ಎಂದು ಗುರುತಿಸಲಾಗಿದೆ.     2013ರ ಡಿಸೆಂಬರ್ 16 ರಂದು ಬೆಳಿಗ್ಗೆ 11.30 ರ ಸುಮಾರಿಗೆ ವಿದ್ಯಾನಗರದಲ್ಲಿರುವ ನ್ಯಾಯಾಲಯ

ಕಾಸರಗೋಡು: ಕೊಲೆ ಪ್ರಕರಣ ➤ ಅರೋಪಿಗೆ 5 ವರ್ಷ ಜೈಲು ಶಿಕ್ಷೆ Read More »

ಕರ್ನಾಟಕ

ಬೈಂದೂರು : ಕಾರಿನೊಳಗೆ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಚಾಲಕ

(ನ್ಯೂಸ್ ಕಡಬ) newskadaba.com ಬೈಂದೂರು ಅ. 16:  ಕಾರು ಚಾಲಕನೋರ್ವ ಕಾರಿನಲ್ಲಿಯೇ ವಿಷ ಸೇವಿಸಿ ಆತ್ಮ ಹತ್ಯೆಗೆ ಶರಣಾದ ಘಟನೆ ಇಂದು ನಡೆದಿದೆ. ಆತ್ಮ ಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ನಾಗರಾಜ (23) ಎಂದು ತಿಳಿದು ಬಂದಿದೆ.     ಇವರು ಪಡುವರಿ ಗ್ರಾಮದ ನಿವಾಸಿಯಾಘಿದ್ದು, ಕಳೆದ ಹಲವಾರು ವರುಷಗಳಿಂದ ಕಾರು ಚಾಲಕನಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಅ.12 ರಂದು ಮನೆಯಲ್ಲಿ ಧರ್ಮಸ್ಥಳ ಹಾಗೂ ಕುಕ್ಕೆ ಸುಬ್ರಹ್ಮಣ್ಯಕ್ಕೆ ಬಾಡಿಗೆ ಹಿನ್ನೆಲೆಯಲ್ಲಿ ತೆರಳುವುದಾಗಿ ತಿಳಿಸಿ ಹೋಗಿದ್ದಾರೆ. ಆದರೆ ಗುರುವಾರದಂದು ಮೃತ ರ ಸಹೋದರರಿಗೆ

ಬೈಂದೂರು : ಕಾರಿನೊಳಗೆ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಚಾಲಕ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಕ್ಕಳ ಮೇಲೆ ದೌರ್ಜನ್ಯ ➤ 3ನೇ ಸ್ಥಾನದಲ್ಲಿ ಬೆಂಗಳೂರು.!!

(ನ್ಯೂಸ್ ಕಡಬ) newskadaba.com ಬೆಂಗಳೂರು ಅ. 16:  ಮಕ್ಕಳ‌ ಮೇಲಿನ ದೌರ್ಜನ್ಯ ನಡೆಯುವುದರಲ್ಲಿ ದೇಶದಲ್ಲಿ ಬೆಂಗಳೂರು ಮೂರನೇ ಸ್ಥಾನದಲ್ಲಿದೆ. ಹೀಗೊಂದು ಆತಂಕಕಾರಿ ವರದಿ ಹೊರಬಿದ್ದಿದ್ದು ಸಿಲಿಕಾನ್ ಸಿಟಿಯ ಜನರಲ್ಲಿ ತಲ್ಲಣ ಹೆಚ್ಚಿಸಿದೆ.   ದೇಶದ 19 ಮಹಾನಗರಗಳಲ್ಲಿ ನಡೆಯುವ ಅಪರಾಧಗಳ ಕ್ರೋಢೀಕೃತ ವರದಿ ನೀಡಿದೆ ಎನ್‌ ಸಿ ಆರ್ ಬಿ. ನ್ಯಾಷನಲ್ ಕ್ರೈಮ್ ರೆಕಾರ್ಡ್ಸ್ ಬ್ಯೂರೋ ಸಂಸ್ಥೆ 2019ರ ವರ್ಷದಲ್ಲಿ ಸಂಭವಿಸಿದ ಅಪರಾಧ ಪ್ರಕರಣಗಳ ವರದಿ ನೀಡಿದೆ. ಈ ಪಟ್ಟಿಯಲ್ಲಿ ದೆಹಲಿ ಮೊದಲನೇ ಸ್ಥಾನ, ಮುಂಬೈ ಎರಡನೇ ಸ್ಥಾನ,

ಮಕ್ಕಳ ಮೇಲೆ ದೌರ್ಜನ್ಯ ➤ 3ನೇ ಸ್ಥಾನದಲ್ಲಿ ಬೆಂಗಳೂರು.!! Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಕಾಡಾನೆ ದಾಳಿಗೆ ಸಾಕಾನೆ “ರಾಜೇಂದ್ರ” ಸಾವು.!

(ನ್ಯೂಸ್ ಕಡಬ) newskadaba.com ಮಡಿಕೇರಿ ಅ. 16: ಸಮೀಪದ ಮತ್ತಿಗೋಡು ಸಾಕಾನೆ ಶಿಬಿರದಲ್ಲಿ ಕಾಡಾನೆ ದಾಳಿಯಿಂದ ಸಾಕಾನೆಯೊಂದು ಮೃತಪಟ್ಟಿದೆ. ರಾಜೇಂದ್ರ (56) ಹೆಸರಿನ ಗಂಡಾನೆ ಮೃತಪಟ್ಟಿದೆ.   ಮಂಗಳವಾರ ರಾತ್ರಿ ಈ ಆನೆಯನ್ನು ಮೇವಿಗಾಗಿ ಕಾಡಿಗೆ ಬಿಡಲಾಗಿತ್ತು. ಮರು ದಿನ ಬೆಳಿಗ್ಗೆ ಆನೆಯನ್ನು ಶಿಬಿರಕ್ಕೆ ಕರೆತರಲು ಮಾವುತ ಮತ್ತು ಕಾವಾಡಿಗರು ತೆರಳಿದಾಗ ಕಾಡಾನೆಯೊಂದಿಗೆ ಕಾದಾಟ ನಡೆಸಿದ ಆನೆಯ ಹೊಟ್ಟೆ ಭಾಗಕ್ಕೆ ಗಂಭೀರ ಸ್ವರೂಪದ ಗಾಯವಾಗಿತ್ತು. ಶಿಬಿರಕ್ಕೆ ಕರೆ ತಂದು ಚಿಕಿತ್ಸೆ ನೀಡಲಾಗಿತ್ತು. ಅದಕ್ಕೆ ಸ್ಪಂದಿಸದೆ ತೀವ್ರ ಅಸ್ವಸ್ಥಗೊಂಡ ಆನೆಯು

ಕಾಡಾನೆ ದಾಳಿಗೆ ಸಾಕಾನೆ “ರಾಜೇಂದ್ರ” ಸಾವು.! Read More »

ಕರಾವಳಿ, ಕರ್ನಾಟಕ
Scroll to Top